alex Certify ಕೊರೋನಾ ಪಾಸಿಟಿವ್ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಇಂದು 5483 ಜನರಿಗೆ ಸೋಂಕು, 72 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿಂದು 5483 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 1,24,115 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 3,130 ಜನ ಗುಣಮುಖರಾಗಿ Read more…

BIG NEWS: ಕೃಷಿ ಸಚಿವ ಬಿ.ಸಿ. ಪಾಟೀಲ್ ಪತ್ನಿ, ಅಳಿಯ ಸೇರಿ 5 ಮಂದಿಗೆ ಕೊರೊನಾ ಪಾಸಿಟಿವ್

ಹಾವೇರಿ: ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಪತ್ನಿ, ಅಳಿಯ ಮತ್ತು ಅವರ ನಿವಾಸದ ಸಿಬ್ಬಂದಿ ಸೇರಿದಂತೆ 5 ಮಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಅವರೆಲ್ಲರು ಕೋವಿಡ್ Read more…

BIG SHOCKING: ಹಳೆ ದಾಖಲೆ ಧೂಳೀಪಟ, ಇವತ್ತು ಹೊಸ ದಾಖಲೆ ಬರೆದ ಕೊರೊನಾ – ಒಂದೇ ದಿನ 6128 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಸ್ಪೋಟವಾಗಿದ್ದು, ಇದುವರೆಗಿನ ಒಂದು ದಿನದ ದಾಖಲೆ ಹಿಂದಿಕ್ಕಿದೆ. ಸತತ 7 ದಿನ 5 ಸಾವಿರಕ್ಕಿಂತ ಹೆಚ್ಚಿನ ಕೇಸ್ ದಾಖಲಾಗುತ್ತಿದ್ದ ರಾಜ್ಯದಲ್ಲಿ ಒಂದೇ ದಿನ Read more…

ಎಲ್ಲ ಜಿಲ್ಲೆಗಳಲ್ಲೂ ಕೊರೊನಾ ದಾಳಿ: ಎಲ್ಲೆಲ್ಲಿ ಎಷ್ಟು ಜನರಿಗೆ ಸೋಂಕು…? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 5503 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು 2270, ಬಳ್ಳಾರಿ 338, ಬೆಳಗಾವಿ 279, ದಾವಣಗೆರೆ 225, ದಕ್ಷಿಣಕನ್ನಡ 208, ಮೈಸೂರು ಜಿಲ್ಲೆಯಲ್ಲಿ Read more…

BIG NEWS: ಮತ್ತೆ ಬೆಚ್ಚಿಬಿದ್ದ ಬೆಂಗಳೂರು – ಇಂದು 2270 ಮಂದಿಗೆ ಸೋಂಕು, 30 ಮಂದಿ ಸಾವು – 50 ಸಾವಿರ ಗಡಿ ದಾಟಿದ ಸಂಖ್ಯೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ಇವತ್ತು ಒಂದೇ ದಿನ 2270 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಲ್ಲಿ ಒಟ್ಟು ಸೋಂಕಿತರ ಸಂಖ್ಯೆ 51,091 ಕ್ಕೆ ಏರಿಕೆಯಾಗಿದೆ. ಇವತ್ತು 1118 Read more…

BIG SHOCKING: ಬೆಂಗಳೂರು 1950, ಬಳ್ಳಾರಿ 579: ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ದಾಳಿ, ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 5199 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬೆಂಗಳೂರು ನಗರ ಜಿಲ್ಲೆಯಲ್ಲಿ 1950, ಬಳ್ಳಾರಿಯಲ್ಲಿ  579 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. Read more…

ಬೆಂಗಳೂರು ಬಳಿಕ ಬೆಚ್ಚಿಬಿದ್ದ ಬಳ್ಳಾರಿ: 500ಕ್ಕೂ ಹೆಚ್ಚು ಕೇಸ್

ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ದಿನ 579 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಬೆಂಗಳೂರು ನಂತರ ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ದಿನ ಅತಿ ಹೆಚ್ಚು ಸೋಂಕಿತರು ಕಂಡುಬಂದಿರುವುದು ಆತಂಕ ಮೂಡಿಸಿದೆ. Read more…

ಚಿತ್ರರಂಗಕ್ಕೆ ಮತ್ತೆ ಕೊರೊನಾ ಶಾಕ್: ಖ್ಯಾತ ನಟ, ತಂದೆಗೂ ಸೋಂಕು ದೃಢ

ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಮತ್ತು ಅವರ ತಂದೆ ಜಿ.ಕೆ. ರೆಡ್ಡಿ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸಿಕೊಳ್ಳತೊಡಗಿದ್ದಾರೆ. ನಟ Read more…

ಬಿಗ್ ನ್ಯೂಸ್: ಮತ್ತೊಬ್ಬ ಸಚಿವರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಸೇರಿದಂತೆ ಹಲವು ಜನಪ್ರತಿನಿಧಿಗಳಿಗೆ ಕೊರೊನಾ ಸೋಂಕು ತಗುಲಿದ್ದು ಅನೇಕರು ಗುಣಮುಖರಾಗಿದ್ದಾರೆ. ಈಗ ಅರಣ್ಯ ಖಾತೆ ಸಚಿವ ಆನಂದ್ ಸಿಂಗ್ ಅವರಿಗೆ ಕೊರೊನಾ Read more…

ಕೊರೋನಾದಿಂದ ಗುಣಮುಖರಾದ ಸುಮಲತಾ ಅಂಬರೀಶ್ ಮಹತ್ವದ ಮಾಹಿತಿ

ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗುಣಮುಖರಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು ಸಂಪೂರ್ಣವಾಗಿ ಗುಣಮುಖಳಾಗಿದ್ದು ಪರೀಕ್ಷೆಯ ನಂತರ Read more…

ಶಿವಮೊಗ್ಗದಲ್ಲಿ 61 ಜನ ಕೊರೋನಾದಿಂದ ಗುಣಮುಖರಾಗಿ ಡಿಸ್ಚಾರ್ಜ್, ಒಬ್ಬರ ಸಾವು

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 12 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಒಬ್ಬರು ಮೃತಪಟ್ಟಿದ್ದಾರೆ. ಇವತ್ತು 304 ಮಂದಿ ಸ್ಯಾಂಪಲ್ ಸಂಗ್ರಹಿಸಲಾಗಿದ್ದು 87 ನೆಗೆಟಿವ್ ವರದಿ ಬಂದಿದೆ. ಇವತ್ತು Read more…

ಸರ್ಜಾ ಕುಟುಂಬಕ್ಕೆ ಮತ್ತೆ ಕೊರೋನಾ ಶಾಕ್

ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಪುತ್ರಿ, ನಟಿ ಐಶ್ವರ್ಯಾ ಸರ್ಜಾ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇತ್ತೀಚೆಗಷ್ಟೇ ನಟ ಧ್ರುವ ಸರ್ಜಾ ದಂಪತಿಗೆ ಕೊರೋನಾ ಪಾಸಿಟಿವ್ Read more…

ಲಾಕ್ಡೌನ್ ಮುಂದುವರೆಯುವ ಆತಂಕದಲ್ಲಿದ್ದವರಿಗೆ ಸಚಿವರಿಂದ ಗುಡ್ ನ್ಯೂಸ್

ಲಾಕ್ಡೌನ್ ಮತ್ತೆ ಮುಂದುವರೆಯುತ್ತಾ ಎನ್ನುವ ಆತಂಕದಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಇದು ಕೊನೆಯ ಲಾಕ್ಡೌನ್. ಇನ್ನು ಮುಂದೆ ಲಾಕ್ಡೌನ್ ಜಾರಿ ಮಾಡುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ Read more…

ಇಂದೂ ಬೆಂಗಳೂರಲ್ಲಿ ಮತ್ತೆ ಕೊರೋನಾ ಸ್ಪೋಟ: ಒಂದೇ ದಿನ 2025 ಮಂದಿಗೆ ಸೋಂಕು ದೃಢ, 49 ಮಂದಿ ಸಾವು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಕೂಡ ಕೊರೋನಾ ಸ್ಪೋಟವಾಗಿದೆ. ಒಂದೇ ದಿನ 2025 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 29,521 ಕ್ಕೆ ಏರಿಕೆಯಾಗಿದೆ. ಇವತ್ತು Read more…

ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮತ್ತೊಂದು ಶಾಕಿಂಗ್ ನ್ಯೂಸ್

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಅರ್ಚಕರು, ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ದರ್ಶನಕ್ಕೆ ಬರುವ ಭಕ್ತರಿಗೆ ನಿರ್ಬಂಧ ವಿಧಿಸಲು Read more…

BIG SHOCKING: ರಾಜ್ಯದಲ್ಲಿ ಇಂದು 3693 ಜನರಿಗೆ ಕೊರೋನಾ ಸೋಂಕು ದೃಢ, 115 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 3693 ಜನರಿಗೆ ಕೊರೊನಾ ಸೋಂಕು ತಗಲಿದ್ದು ಇವತ್ತು ಒಂದೇ ದಿನ 115 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 55,115 ಕ್ಕೆ ಏರಿಕೆಯಾಗಿದ್ದು Read more…

BIG NEWS: ಕ್ರಾಂತಿಕಾರಿ ಕವಿ, ಹೋರಾಟಗಾರ ವರವರರಾವ್ ಗೆ ಕೊರೋನಾ ಪಾಸಿಟಿವ್

ಮುಂಬೈ: ಜೈಲಿನಲ್ಲಿರುವ ಖ್ಯಾತ ಹೋರಾಟಗಾರ ಮತ್ತು ಕ್ರಾಂತಿಕಾರಿ ವರವರರಾವ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಜೈಲಿನಲ್ಲಿದ್ದು ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ Read more…

ಮೈಸೂರು 125, ಕಲ್ಬುರ್ಗಿ 121: ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊರೋನಾ ಪಾಸಿಟಿವ್…? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 2496 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 1267 ಜನರಿಗೆ, ಮೈಸೂರು 125, ಕಲಬುರ್ಗಿ 121, ಧಾರವಾಡ ಜಿಲ್ಲೆಯಲ್ಲಿ 100 Read more…

ರಾಜ್ಯದಲ್ಲಿ ಬರೋಬ್ಬರಿ 25839 ಆಕ್ಟೀವ್ ಕೇಸ್, 540 ಜನ ಗಂಭೀರ – ಬೆಂಗಳೂರಲ್ಲಿ ಒಂದೇ ದಿನ 56 ಜನ ಮರಣ

ಬೆಂಗಳೂರು: ರಾಜ್ಯದಲ್ಲಿ ಇಂದು 2496 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 44,097 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 1142 ಮಂದಿ ಆಸ್ಪತ್ರೆಯಿಂದ Read more…

ಬೆಂಗಳೂರಿಗೆ ಮತ್ತೆ ಬಿಗ್ ಶಾಕ್: ಒಂದೇ ದಿನ 47 ಮಂದಿ ಸಾವು, 1315 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದೇ ದಿನ 1315 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 19,702 ಕ್ಕೆ ಏರಿಕೆಯಾಗಿದೆ. ಇಂದು 283 ಜನ Read more…

ಶಿವಮೊಗ್ಗದಲ್ಲಿ 56 ಮಂದಿಗೆ ಕೊರೊನಾ ಪಾಸಿಟಿವ್, ಇಬ್ಬರ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ 56 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 170 ಜನರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದ್ದು, 56 ಜನರಿಗೆ ನೆಗೆಟಿವ್ ವರದಿ ಬಂದಿದೆ. ಇದರೊಂದಿಗೆ Read more…

ಸಿ.ಟಿ. ರವಿಗೆ ಕೊರೋನಾ ನೆಗೆಟಿವ್…? ಪಾಸಿಟಿವ್….? ಇಂದು ಕನ್ಫರ್ಮ್

ಒಂದು ವಾರದಲ್ಲಿ ಎರಡು ಬಾರಿ ಕೋವಿಡ್ ಟೆಸ್ಟ್ ಮಾಡಿಸಲಾಗಿದ್ದು ಒಮ್ಮೆ ನೆಗೆಟಿವ್ ಮತ್ತೊಮ್ಮೆ ಪಾಸಿಟಿವ್ ಬಂದಿದೆ. ಹೀಗಾಗಿ ಇಂದು ಮೂರನೇ ಬಾರಿಗೆ ಟೆಸ್ಟ್ ಮಾಡಿಸಿದ್ದೇನೆ. ಥರ್ಡ್ ಅಂಪೈರ್ ರಿಸಲ್ಟ್ Read more…

ಆಸ್ಪತ್ರೆಗೆ ದಾಖಲಾದ ಅಮಿತಾಬ್ ಬಚ್ಚನ್, ಅಭಿಷೇಕ್: ಶೀಘ್ರ ಚೇತರಿಕೆಗೆ ‘ಬಾಲಿವುಡ್’ ಹಾರೈಕೆ

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ Read more…

ಅಮಿತಾಬ್ ಬಚ್ಚನ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್

ಹಿರಿಯ ನಟ, ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಅಮಿತಾಬ್ ಬಚ್ಚನ್ ಅವರಿಗೆ ಕೊರೊನಾ ಸೋಂಕು Read more…

BIG NEWS: ಸಚಿವ ಸಿ.ಟಿ. ರವಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಸಚಿವ ಸಿ.ಟಿ. ರವಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಸಿ.ಟಿ. ರವಿ ಅವರಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. Read more…

BIG SHOCKING: ರಾಜ್ಯದಲ್ಲಿಂದು 2313 ಜನರಿಗೆ ಕೊರೋನಾ ದೃಢ, 57 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2313 ಜನರಿಗೆ ಕೊರೋನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಬೆಂಗಳೂರಿನಲ್ಲಿ 1447 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ Read more…

ಬಿಗ್ ನ್ಯೂಸ್: ಮಾಜಿ ಸಿಎಂ ಪುತ್ರನಿಗೆ ಕೊರೋನಾ ಪಾಸಿಟಿವ್

ಕಲಬುರ್ಗಿ ಜಿಲ್ಲೆ ಜೇವರ್ಗಿ ಕ್ಷೇತ್ರದ ಶಾಸಕ, ಮಾಜಿ ಸಿಎಂ ದಿ. ಧರಂಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಅವರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ವಿಧಾನಸಭೆಯ ಕಾಂಗ್ರೆಸ್ Read more…

ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಗೆ ಕೊರೋನಾ ದೃಢ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಲತಾ ಅವರ ನಿಕಟವರ್ತಿಯಾಗಿರುವ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರಿಗೂ ಕೊರೊನಾ Read more…

BIG NEWS: 26 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ, 11 ಸಾವಿರ ಜನ ಡಿಸ್ಚಾರ್ಜ್: 15,297 ಆಕ್ಟಿವ್ ಕೇಸ್ -279 ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇಂದು 1498 ಮಂದಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 26,8115 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 571 Read more…

BIG BREAKING: ರಾಜ್ಯದಲ್ಲಿ ಇಂದು 1498 ಮಂದಿಗೆ ಕೊರೊನಾ ಸೋಂಕು, 15 ಮಂದಿ ಸಾವು

 ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 1498 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 15 ಮಂದಿ ಮೃತಪಟ್ಟಿದ್ದು, ಇದುವರೆಗೆ ಕೊರೋನಾ ಸೋಂಕಿನಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...