alex Certify ಕೊರೋನಾ ಪಾಸಿಟಿವ್ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಬಳ್ಳಾರಿಯಲ್ಲಿ ಕೊರೋನಾ ಸ್ಪೋಟ, 97 ಮಂದಿಗೆ ಸೋಂಕು: ಇಲ್ಲಿದೆ ಜಿಲ್ಲಾವಾರು ಸೋಂಕಿತರ ವಿವರ

 ಬೆಂಗಳೂರು: ರಾಜ್ಯದಲ್ಲಿ ಇಂದು 271 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾಗಿದ್ದು, ಇವತ್ತು 464 ಮಂದಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ Read more…

ರಾಜ್ಯದಲ್ಲಿಂದು 271 ಮಂದಿಗೆ ಕೊರೋನಾ ಪಾಸಿಟಿವ್, 7 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 271 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಂದೇ ದಿನ 7 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 79 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ Read more…

ನಂಜನಗೂಡಿನ ಜ್ಯುಬಿಲಿಯಂಟ್ ಹಿಂದಿಕ್ಕಿದ ಬಳ್ಳಾರಿಯ ಜಿಂದಾಲ್ ಕೊರೋನಾ ಸ್ಪೋಟ

ಬಳ್ಳಾರಿ: ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯ ಕೊರೊನಾ ಸೋಂಕು ಪ್ರಕರಣಗಳನ್ನು ಬಳ್ಳಾರಿ ಜಿಲ್ಲೆಯ ಜಿಂದಾಲ್ ಕಂಪನಿ ಹಿಂದಿಕ್ಕಿದೆ. ಜ್ಯುಬಿಲಿಯಂಟ್ ಕಾರ್ಖಾನೆಯಲ್ಲಿ 76 ಕಾರ್ಮಿಕರಿಗೆ ಕೊರೋನಾ ಸೋಂಕು ತಗುಲಿದ್ದು, ಬಳ್ಳಾರಿಯ ಜಿಂದಾಲ್ Read more…

SSLC ಪರೀಕ್ಷೆಗೆ ರೆಡಿಯಾಗುತ್ತಿದ್ದ ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್: ಸಂಪರ್ಕದಲ್ಲಿದ್ದ 55 ಮಂದಿಗೆ ಕ್ವಾರಂಟೈನ್

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್ ವರದಿ ಬಂದ ಹಿನ್ನಲೆಯಲ್ಲಿ ಆತ ವಾಸವಾಗಿದ್ದ ಕೆ. ದಾಸರಹಳ್ಳಿ ಗ್ರಾಮವನ್ನು Read more…

ಶಾಕಿಂಗ್ ನ್ಯೂಸ್: ಇಂದು 120 ಮಂದಿಗೆ ಕೊರೋನಾ ಪಾಸಿಟಿವ್: 6 ಸಾವಿರ ಗಡಿ ದಾಟಿದ ಸೋಂಕಿತ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 120 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6041 ಕ್ಕೆ ಏರಿಕೆಯಾಗಿದೆ. ಇವತ್ತು Read more…

BIG NEWS: ಕಲ್ಬುರ್ಗಿ 99, ಯಾದಗಿರಿ 66, ಬೀದರ್ 48 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 308 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಲಬುರ್ಗಿ ಜಿಲ್ಲೆಯಲ್ಲಿ 99 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಯಾದಗಿರಿ ಜಿಲ್ಲೆಯಲ್ಲಿ 66, ಬೀದರ್ Read more…

ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಒಂದೇ ದಿನ ಕೊರೋನಾ ತ್ರಿಶತಕ: ಮೂವರ ಸಾವು

ಬೆಂಗಳೂರು: ಕಳೆದ 24 ಗಂಟೆಗಳ ಅವಧಿಯಲ್ಲಿ 308 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ ಮೂವರು Read more…

ಭಾರತದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್, ಪತ್ನಿಗೆ ಕೊರೋನಾ ಪಾಸಿಟಿವ್

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಕಿಸ್ತಾನದ ಕರಾಚಿಯಲ್ಲಿರುವ ದಾವೂದ್ ಇಬ್ರಾಹಿಂ ಮತ್ತು ಆತನ Read more…

ಇವತ್ತೂ ಶಾಕಿಂಗ್ ನ್ಯೂಸ್: ಬರೋಬ್ಬರಿ 257 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 257 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸಂಖ್ಯೆ 4320 ಕ್ಕೆ ಏರಿಕೆಯಾಗಿದೆ. 2651 ಸಕ್ರಿಯ ಪ್ರಕರಣಗಳು ಇದ್ದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...