alex Certify ಕೊರೋನಾ ಲಾಕ್ ಡೌನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಮೀಕ್ಷೆಯಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ, 24 ಲಕ್ಷ ಉದ್ಯೋಗಕ್ಕೆ ಕುತ್ತು ತಂದ ಕೊರೋನಾ ಲಾಕ್ ಡೌನ್

ನವದೆಹಲಿ: ಕೊರೋನಾ ಲಾಕ್ಡೌನ್ ನಿಂದ 23.6 ಲಕ್ಷ ಉದ್ಯೋಗಕ್ಕೆ ಕುತ್ತು ಉಂಟಾಗಿದೆ. ದೇಶದ ಪ್ರಮುಖ ಕೃಷಿಯೇತರ ವಲಯಗಳಲ್ಲಿ 23.6 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ Read more…

ಬೆಂಗಳೂರು ತೊರೆದು ಊರಿನತ್ತ ಜನರ ಲಗ್ಗೆ, ಹಳ್ಳಿಗಳಲ್ಲೂ ಹೆಚ್ಚಾಯ್ತು ಕೊರೋನಾ ಆತಂಕ

ಬೆಂಗಳೂರು: ನಾಳೆಯಿಂದ ಕಠಿಣ ಲಾಕ್ಡೌನ್ ಜಾರಿ ಹಿನ್ನೆಲೆ ಲಗೇಜ್ ಸಮೇತ ಜನ ಊರಿಗೆ ಹೊರಟಿದ್ದಾರೆ. ನೆಲಮಂಗಲದ ನವಯುಗ ಟೋಲ್ ನಲ್ಲಿ ವಾಹನಗಳ ದಟ್ಟಣೆ ಕಂಡುಬಂದಿದೆ. ತುಮಕೂರು-ಶಿರಾ, ಚಿಕ್ಕಮಗಳೂರು, ಶಿವಮೊಗ್ಗ Read more…

ಬಿಗ್ ನ್ಯೂಸ್: ಇಂದು ರಾತ್ರಿಯಿಂದಲೇ ದೇಶಾದ್ಯಂತ ಲಾಕ್ಡೌನ್ ಜಾರಿ ಬಗ್ಗೆ ಮೋದಿ ಘೋಷಣೆ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪುಟ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ Read more…

ಚಾಲಕ, ನಿರ್ವಾಹಕ ಸೇರಿ ವಿವಿಧ ಹುದ್ದೆಗಳ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ‘ಶಾಕಿಂಗ್ ನ್ಯೂಸ್’

ಬೆಂಗಳೂರು: ಕೊರೋನಾ ಕಾರಣದಿಂದ ಕೆಎಸ್ಆರ್ಟಿಸಿ ನೇಮಕಾತಿ ಸ್ಥಗಿತಗೊಳಿಸಲಾಗಿದೆ. ಕೆಎಸ್ಆರ್ಟಿಸಿ ಚಾಲಕರು, ಚಾಲಕ ಕಂ ನಿರ್ವಾಹಕ, ತಾಂತ್ರಿಕ ಸಹಾಯಕರು ಮತ್ತು ಭದ್ರತಾ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗಳನ್ನು ಕೆಎಸ್ಆರ್ಟಿಸಿ ಸ್ಥಗಿತಗೊಳಿಸಿದೆ. ಕೊರೋನಾ Read more…

ವಿದ್ಯುತ್ ಬಿಲ್ ಮನ್ನಾ, ವಿನಾಯಿತಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಸಂಪರ್ಕ ಕಡಿತ ಸಾಧ್ಯತೆ

ಕೊರೋನಾ ಸಂಕಷ್ಟದ ಕಾರಣ ವಿದ್ಯುತ್ ಬಿಲ್ ಕಟ್ಟದವರಿಗೆ ಸಂಪರ್ಕ ಕಡಿತವಾಗುವ ಸಾಧ್ಯತೆ ಇದೆ. ವಿದ್ಯುತ್ ಕಂಪನಿಗಳು ಹಳೆ ಬಾಕಿಯನ್ನು ಒಂದೇ ಕಂತಿನಲ್ಲಿ ಕಟ್ಟುವಂತೆ ಸೂಚನೆ ನೀಡಿದ್ದು ಗ್ರಾಹಕರಿಗೆ ಸಂಕಷ್ಟ Read more…

ಕೊರೊನಾ ಸಂಕಷ್ಟದಲ್ಲೂ ತಿರುಪತಿ ತಿಮ್ಮಪ್ಪನಿಗೆ ದಾಖಲೆಯ ಕಾಣಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯಕ್ಕೆ ಒಂದೇ ದಿನ ಬರೋಬ್ಬರಿ 2.14 ಕೋಟಿ ರೂಪಾಯಿ ದೇಣಿಗೆ ಹರಿದು ಬಂದಿದೆ. ಕೊರೊನಾ ಲಾಕ್ಡೌನ್ ಕಾರಣದಿಂದ ದೇವಾಲಯವನ್ನು Read more…

ಚಿತ್ರರಂಗದ ಸಮಸ್ಯೆಗೆ ಪರಿಹಾರ: ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಕೋವಿಡ್ ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕನ್ನಡ ಚಿತ್ರರಂಗದ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ ಎಲ್ಲ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ನಿರ್ಧರಿಸಿದೆ. ಚಿತ್ರರಂಗದ ಪ್ರಮುಖರು ಮುಖ್ಯಮಂತ್ರಿ Read more…

ಬಿಗ್ ನ್ಯೂಸ್: ಸೆಪ್ಟೆಂಬರ್ 1 ರಿಂದ ಶಾಲೆ-ಕಾಲೇಜು ಪುನಾರಂಭ..?

ನವದೆಹಲಿ: ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಕಳೆದ ಮಾರ್ಚ್ ನಿಂದ ಬಂದ್ ಆಗಿರುವ ಶಾಲಾ-ಕಾಲೇಜುಗಳು ಸೆಪ್ಟಂಬರ್ 1ರಿಂದ ಆರಂಭವಾಗುವ ಸಾಧ್ಯತೆಯಿದೆ. ಹಂತಹಂತವಾಗಿ ಶಾಲೆ, ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ನಿರುದ್ಯೋಗ ವಿಮೆ ಸೌಲಭ್ಯಕ್ಕೆ ಶಿಫಾರಸು

ನವದೆಹಲಿ: ಕೊರೊನಾ ಲಾಕ್ ಡೌನ್ ಕಾರಣದಿಂದ ದೇಶದಲ್ಲಿ ಲಕ್ಷಾಂತರ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದು, ಸಂಕಷ್ಟದಲ್ಲಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ನಿರುದ್ಯೋಗ ವಿಮೆ ಜಾರಿಗೊಳಿಸಬೇಕೆಂದು ಕಾರ್ಮಿಕರ ಕುರಿತಾದ ಸಂಸತ್ ಸಮಿತಿ Read more…

ಗೋಕಾಕ್ ತಾಲೂಕಿನಲ್ಲೂ ಸಂಪೂರ್ಣ ಲಾಕ್ಡೌನ್ ಜಾರಿ: ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಒಂದು ವಾರ ಲಾಕ್ಡೌನ್ ಜಾರಿ ಮಾಡಲಾಗಿದ್ದು ಇದೇ ಮಾದರಿಯಲ್ಲಿ ಬೆಳಗಾವಿ ಜಿಲ್ಲಾ ಗೋಕಾಕ್ ತಾಲೂಕಿನಲ್ಲಿ 7 Read more…

ಬಿಗ್ ನ್ಯೂಸ್: ಟಿಇಟಿ ಪರೀಕ್ಷೆ ಅನಿರ್ಧಿಷ್ಟಾವಧಿವರೆಗೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)ಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಇದೇ ಜುಲೈ 12 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಅನಿರ್ದಿಷ್ಟಾವಧಿ ಅವಧಿಗೆ ಮುಂದೂಡಿದೆ. ಕೊರೋನಾ ಹಿನ್ನೆಲೆಯಲ್ಲಿ Read more…

ಮೊರಾರ್ಜಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಕಾರ್ಯಾರಂಭ

ಶಿವಮೊಗ್ಗ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಗಾಜನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರಂಭಿಸಲಾಗಿರುವ ಕೋವಿಡ್ ಕೇರ್ ಸೆಂಟರಿಗೆ ಭಾನುವಾರ ಭೇಟಿ ನೀಡಿ ವ್ಯವಸ್ಥೆ ಪರಿಶೀಲನೆ ನಡೆಸಿದ್ದಾರೆ. ಸರ್ಕಾರದ Read more…

ಗಮನಿಸಿ..! 4 ಭಾನುವಾರ ದೇವಾಲಯಗಳಲ್ಲಿ ಭಕ್ತರಿಗೆ ದರ್ಶನ ನಿಷೇಧ

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಭಾನುವಾರಗಳಂದು ಲಾಕ್ಡೌನ್ ಜಾರಿಯಲ್ಲಿರುವ ಕಾರಣ ದೇವಾಲಯಗಳಲ್ಲಿ ಭಕ್ತರಿಗೆ ದರ್ಶನ ನಿಷೇಧಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಸೂಚನೆಯಂತೆ ಜುಲೈ 5 Read more…

BIG NEWS: ಜುಲೈ 31 ರವರೆಗೆ ಅಂತರರಾಷ್ಟ್ರೀಯ ವಿಮಾನ ಸಂಚಾರ ಬಂದ್

ನವದೆಹಲಿ: ಕೊರೋನಾ ಕಾರಣದಿಂದಾಗಿ ಅಂತರರಾಷ್ಟ್ರೀಯ ನಾಗರಿಕ ವಿಮಾನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದು ಜುಲೈ 31 ರವರೆಗೆ ನಿರ್ಬಂಧ ಮುಂದುವರೆಸಲಾಗಿದೆ. ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶಕರ ಕಚೇರಿಯಿಂದ ಈ ಬಗ್ಗೆ Read more…

BIG NEWS: ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿರುವ ಗ್ರಾಮ ಪಂಚಾಯಿತಿ ಚುನಾವಣೆ ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯಲಿದೆ. ಹೈಕೋರ್ಟ್ ನ್ಯಾಯಪೀಠದಲ್ಲಿ ಪಂಚಾಯಿತಿ ಚುನಾವಣೆ ಮುಂದೂಡಿಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ Read more…

ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ನಿಗದಿ…?

ಬೆಂಗಳೂರು: ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿದ್ದ ಗ್ರಾಮ ಪಂಚಾಯಿತಿ ಚುನಾವಣೆ ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯಲಿದೆ. ಹೈಕೋರ್ಟ್ ನ್ಯಾಯಪೀಠದಲ್ಲಿ ಪಂಚಾಯಿತಿ ಚುನಾವಣೆ ಮುಂದೂಡಿಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ Read more…

EPF ಚಂದಾದಾರರಿಗೆ ಮುಖ್ಯ ಮಾಹಿತಿ: ಮಿಸ್ ಆಯ್ತು ಅವಕಾಶ, ಇಂದಿನಿಂದ ಸಿಗಲ್ಲ ಭಾಗಶಃ ಹಣ..?

ನವದೆಹಲಿ: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ತಮ್ಮ ಖಾತೆಗಳಿಂದ ಭಾಗಶಃ ಹಣ ಪಡೆದುಕೊಳ್ಳಲು ಮುಂದಾದ ಇಪಿಎಫ್ ಚಂದಾದಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಇನ್ನು ಭವಿಷ್ಯನಿಧಿ ಖಾತೆಯಿಂದ ಹಣ ಪಡೆಯಲು ಸದ್ಯಕ್ಕೆ Read more…

BIG NEWS: ತಾಲೀಮು ಶುರು, ಅನುಮತಿಯೊಂದಿಗೆ ಅಭ್ಯಾಸ ಆರಂಭಿಸಿದ ಕ್ರಿಕೆಟಿಗರು

ಕಿಂಗ್ಸ್ ಟನ್: ಕೊರೊನಾ ಸೋಂಕು ತಡೆಗೆ ಕಠಿಣ ನಿರ್ಬಂಧ ವಿಧಿಸಿದ ಕಾರಣ ಮನೆ ಸೇರಿಕೊಂಡಿದ್ದ ವೆಸ್ಟ್  ಇಂಡೀಸ್ ಕ್ರಿಕೆಟ್ ತಂಡದ ಪ್ರಮುಖ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ವೆಸ್ಟ್ ಇಂಡೀಸ್ Read more…

IPL ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಭರ್ಜರಿ ಸಿಹಿಸುದ್ದಿ

ನವದೆಹಲಿ: ಕೊರೊನಾ ಸೋಂಕು ಹರಡುವುದನ್ನು ತಡೆಯಲು ಲಾಕ್ಡೌನ್ ಜಾರಿ ಮಾಡಿದ ಪರಿಣಾಮ ಎಲ್ಲಾ ಚಟುವಟಿಕೆಗಳು ಬಂದ್ ಆಗಿವೆ. ಮೇ 31 ರವರೆಗೆ ಲಾಕ್ ಡೌನ್ ಜಾರಿಯಲ್ಲಿದ್ದರೂ ಅನೇಕ ಚಟುವಟಿಕೆಗಳಿಗೆ Read more…

ಜನ್ ಧನ್ ಸೇರಿದಂತೆ ಬಡವರ ಖಾತೆಗೆ 7500 ರೂಪಾಯಿ ಪಾವತಿಸಲು ಆಗ್ರಹ

ನವದೆಹಲಿ: ಲಾಕ್ಡೌನ್ ಜಾರಿಯಲ್ಲಿರುವ ಹಿನ್ನಲೆಯಲ್ಲಿ ಸಂಕಷ್ಟದಲ್ಲಿರುವ ಬಡವರ ಖಾತೆಗೆ ಸರಕಾರದಿಂದ 7500 ರೂಪಾಯಿ ಪಾವತಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಜನ್ ಧನ್ ಖಾತೆದಾರರು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...