alex Certify ಕೊರೋನಾ ವೈರಸ್ | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

ಒಬ್ಬನಿಂದ 37 ಮಂದಿಗೆ ಕೊರೋನಾ, ಒಂದೇ ದಿನ 57 ಕೇಸ್: ಮತ್ತೆ ಬೆಚ್ಚಿಬಿದ್ದ ಚೀನಾ

ಬೀಜಿಂಗ್: ಚೀನಾ ಕೊರೊನಾ ಸೋಂಕು ಮುಕ್ತವಾಗಿದೆ ಎಂದು ಹೇಳಿದ ಬೆನ್ನಲ್ಲೇ ಒಂದೇ ದಿನ 57 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಕಳೆದ ಏಪ್ರಿಲ್ ನಿಂದ ಇದೇ ಮೊದಲ ಬಾರಿಗೆ Read more…

ಚಿಕಿತ್ಸೆ ಕುರಿತಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ‘ಕೊರೊನಾ’ ಸೋಂಕು ಪೀಡಿತ ಸ್ವಾಮೀಜಿ

ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ಕಲ್ಲಗಂಗೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ಶ್ರೀ ವಿನಯಾನಂದ ಸರಸ್ವತಿ ಅವರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಾಮೀಜಿಯವರಿಗೆ ಅಲೋಪತಿ Read more…

ಕೊರೊನಾ ಟಿವಿಯಲ್ಲಿ ಸೋನು ಸೂದ್ ಗೆ ಕೃತಜ್ಞತೆ ತಿಳಿಸಿದ ಪುಟ್ಟ ಅಂಕರ್ಸ್

ಕೋವಿಡ್-19 ಲಾಕ್‌ ಡೌನ್ ವೇಳೆಯಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ವಲಸಿಗರ ನೆರವಿಗೆ ಬಂದಿರುವ ಬಾಲಿವುಡ್ ನಟ ಸೋನು ಸೂದ್‌ ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೋನುರ ಈ ಹೃದಯವಂತಿಕೆಗೆ ಮೆಚ್ಚುಗೆ Read more…

ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಗಂಗೂಲಿ: ಕೊರೋನಾ ನಡುವೆ IPL ನಡೆಸಲು ಬಿಸಿಸಿಐ ಮಾಸ್ಟರ್ ಪ್ಲಾನ್

ನವದೆಹಲಿ: ಪ್ರೇಕ್ಷಕರಿಲ್ಲದೆ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ ಕೈಗೊಂಡಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಖಾಲಿ ಮೈದಾನದಲ್ಲಿ ಐಪಿಎಲ್ ನಡೆಸಲು ಚಿಂತನೆ ನಡೆಸಿರುವ ಬಿಸಿಸಿಐ ರಾಜ್ಯ ಕ್ರಿಕೆಟ್ Read more…

ಕೊರೋನಾ ಸ್ಪೋಟದ ಆಘಾತಕಾರಿ ಮಾಹಿತಿ: ಸ್ಟೇಡಿಯಂಗಳಲ್ಲಿ ಕ್ವಾರಂಟೈನ್, ನಿಯಂತ್ರಣಕ್ಕೆ ಸಚಿವ ಕೆ. ಸುಧಾಕರ್ ಮಹತ್ವದ ಸಲಹೆ

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಂಗಳೂರಿನಲ್ಲಿ ಒಟ್ಟು ಕೊರೋನಾ ಪ್ರಕರಣಗಳಲ್ಲಿ 50% ಜನರು Read more…

ಕೋವಿಡ್‌-19 ಪೀಡಿತ ಹೈದರಾಬಾದ್ ಪೇದೆಯಿಂದ ಸ್ಪೂರ್ತಿಯುತ ಸಂದೇಶ

ಕೋವಿಡ್-19 ಪಾಸಿಟಿವ್ ಕಂಡುಬಂದಿರುವ ಹೈದರಾಬಾದ್‌ನ ಪೊಲೀಸ್ ಪೇದೆಯೊಬ್ಬರು ಆನ್ಲೈನ್‌ನಲ್ಲಿ ಬಂದು, ’ಎಕ್ ಪ್ಯಾರ್‌ ಕಾ ನಗ್ಮಾ ಹಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. 1972ರ ಹಿಟ್ ಸಾಂಗ್‌ ಆದ Read more…

ಬಿಗ್ ನ್ಯೂಸ್: ಕೊರೋನಾ ಸೋಂಕಿಗೆ ಬಲಿಯಾದ ಡಿಎಂಕೆ ಶಾಸಕ

ಚೆನ್ನೈ: ಮಾರಕ ಕೊರೋನಾ ಸೋಂಕಿನಿಂದ ಡಿಎಂಕೆ ಪಕ್ಷದ ಶಾಸಕ ಜೆ. ಅನ್ಬುಗಳನ್ ಮೃತಪಟ್ಟಿದ್ದಾರೆ. 62 ವರ್ಷದ ಅನ್ಬುಗಳನ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಹೃದ್ರೋಗ, ರಕ್ತದೊತ್ತಡ ಸೇರಿದಂತೆ ಹಲವು ಆರೋಗ್ಯ Read more…

ಮುಂದಿನ ತಿಂಗಳು ಕೊರೋನಾ ಸ್ಫೋಟ: ಇಲ್ಲಿದೆ ಆಘಾತಕಾರಿ ಮಾಹಿತಿ

ಚಿಕ್ಕಬಳ್ಳಾಪುರ: ಜುಲೈನಲ್ಲಿ ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗಲಿದೆ ಎಂದು ಪರಿಣಿತರು ಮಾಹಿತಿ ನೀಡಿದ್ದಾರೆ. ಜುಲೈ ತಿಂಗಳಲ್ಲಿ ಕೊರೊನಾ ಸೋಂಕು ತೀವ್ರ ಏರಿಕೆ ಬಗ್ಗೆ ತಜ್ಞರು ಅಂದಾಜು ಮಾಡಿದ್ದಾರೆ. ಪರಿಸ್ಥಿತಿ Read more…

ನೆಟ್ಟಿಗರ ಮನಗೆದ್ದ ಕ್ಷೌರಿಕನ ಹೃದಯ ಶ್ರೀಮಂತಿಕೆ

ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಪಾದನೆ ಇಲ್ಲದೇ ದಿನನಿತ್ಯದ ಅಗತ್ಯಗಳನ್ನು ಪೂರೈಸಿಕೊಳ್ಳಲು ಎಡತಾಕುತ್ತಿರುವ ಮಂದಿಯ ನೆರವಿಗೆ ಬರುತ್ತಿರುವ ಸಹೃದಯಿಗಳ ಸಾಕಷ್ಟು ನಿದರ್ಶನಗಳನ್ನು ಕೇಳಿದ್ದೇವೆ. ಇವರುಗಳ ಪಟ್ಟಿಗೆ ಮುಂಬೈನ ಭಾಂಡುಪ್ ಪ್ರದೇಶದ Read more…

‘ಕೊರೊನಾ’ ದೇವಿಯ ಮೊರೆ ಹೋದ ಮಹಿಳೆಯರು…!

ಕೊರೊನಾ ವೈರಸ್‌ಗೆ ಮದ್ದು ಕಂಡು ಹಿಡಿಯಲು ಇಡೀ ಜಗತ್ತೇ ಹರಸಾಹಸ ಪಡುತ್ತಿದೆ. ಇದೇ ವೇಳೆ ಭಾರತದಲ್ಲಿ ಈ ಸಾಂಕ್ರಾಮಿಕವು ಅಳಿಯಲಿ ಎಂದು ಕೆಲವೊಂದು ಜನ ದೇವರಿಗೆ ಮೊರೆ ಹೋಗುತ್ತಿದ್ದು Read more…

ಶಿವಮೊಗ್ಗದಲ್ಲಿಂದು 12 ಮಂದಿಗೆ ಕೊರೋನಾ ಶಂಕೆ

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 12 ಜನರಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ಇದೆ. ಮಹಾರಾಷ್ಟ್ರದಿಂದ ಆಗಮಿಸಿದ 12 ಜನರಿಗೆ ಸೋಂಕು ತಗಲಿರುವ ಸಾಧ್ಯತೆ ಇದೆ. ಶಿಕಾರಿಪುರ ತಾಲೂಕಿನ ಐವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...