alex Certify ಕೊರೋನಾ ವೈರಸ್ | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ಮುಂದುವರೆಯುತ್ತಾ…? ಇಲ್ವಾ…? ರೆಡಿಯಾಯ್ತು ಮೋದಿ ಸೂತ್ರ

ನವದೆಹಲಿ: ಜಾರಿಯಲ್ಲಿರುವ ಲಾಕ್ ಡೌನ್ ಮೇ 17 ಕ್ಕೆ ಮುಕ್ತಾಯವಾಗಲಿದ್ದು, ಕೇಂದ್ರದಿಂದ ಮತ್ತೆ ಹೊಸ ಮಾರ್ಗಸೂಚಿ ಹೊರಡಿಸಲಾಗುತ್ತದೆ. ಮೇ 17 ರ ನಂತರ ಯಾವ ಚಟುವಟಿಕೆ ನಿಷೇಧಿಸಬೇಕು ಮತ್ತು Read more…

ಹೊರಗಿನಿಂದ ಬರುವವರಿಗೆ ರೈಲು ವೆಚ್ಚ ಭರಿಸಲಿದೆ ಸರ್ಕಾರ, 14 ದಿನ ಕ್ವಾರಂಟೈನ್ ಕಡ್ಡಾಯ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಬೇರೆ ಬೇರೆ ದೇಶ ಹಾಗೂ ರಾಜ್ಯದಿಂದ ಕನ್ನಡಿಗರು Read more…

ಲಾಕ್ ಡೌನ್ ಮುಂದುವರೆಸಲು ಸಿದ್ಧವಾಯ್ತು ಮೋದಿ ʼಸೂತ್ರʼ

ನವದೆಹಲಿ: ಮೇ 17 ರ ನಂತರ ಕೇಂದ್ರದಿಂದ ಮತ್ತೆ ಹೊಸ ಮಾರ್ಗಸೂಚಿ ಹೊರಡಿಸಲಾಗುತ್ತದೆ. ಮೇ 17 ರ ನಂತರ ಯಾವ ಚಟುವಟಿಕೆ ನಿಷೇಧಿಸಬೇಕು ಮತ್ತು ಯಾವ ಚಟುವಟಿಕೆಯನ್ನು ನಿಷೇಧಿಸಬಾರದು Read more…

ಮೇ 17 ಕ್ಕೆ ಲಾಕ್ಡೌನ್ ಮುಗಿಯುತ್ತೆ ಎಂದುಕೊಂಡವರಿಗೆ ಬಿಗ್ ಶಾಕ್, ಇನ್ನೂ ಲಾಕ್ಡೌನ್ ಮುಂದುವರೆಸಲು ಮುಖ್ಯಮಂತ್ರಿಗಳ ಒತ್ತಡ

ನವದೆಹಲಿ: ದೇಶವಾಸಿಗಳಿಗೆ ಮತ್ತಷ್ಟು ದಿನ ಲಾಕ್ಡೌನ್ ಮುಂದುವರೆಯಲಿದೆ. ಲಾಕ್ ಡೌನ್ ನಿಯಮಗಳು ಕಠಿಣವಾಗುತ್ತವೆಯೇ? ಸಡಿಲವಾಗುತ್ತವೇ ಎಂಬ ಚರ್ಚೆ ನಡೆದಿದೆ. ಇನ್ನೂ ಕೆಲವು ದಿನ ಲಾಕ್ ಡೌನ್ ಮುಂದುವರೆಸಲು ಪ್ರಧಾನಿ Read more…

ರಸಗೊಬ್ಬರ ಸಹಾಯ ಧನ: ರೈತರಿಗೆ ಇಲ್ಲಿದೆ ʼಮುಖ್ಯ ಮಾಹಿತಿʼ

ದಾವಣಗೆರೆ: ಕಿಸಾನ್ ಕ್ರೆಡಿಟ್ ಅಥವಾ ಚುನಾವಣಾ ಗುರುತಿನ ಚೀಟಿ ಸಂಖ್ಯೆಯನ್ನು ಪಿಒಎಸ್‍ನಲ್ಲಿ ದಾಖಲಿಸಿ ರಸಗೊಬ್ಬರ ಪಡೆಯಬಹುದು ಎಂದು ಹೇಳಲಾಗಿದೆ. ಜಿಲ್ಲೆಯಲ್ಲಿರುವ ರಸಗೊಬ್ಬರ ಮಾರಾಟಗಾರರು (ಸಹಕಾರ ಸಂಘಗಳು ಸೇರಿದಂತೆ) ರಸಗೊಬ್ಬರ Read more…

ಗ್ರೀನ್ ಜೋನ್ ಆಗಿದ್ದ ಈ ಜಿಲ್ಲೆಯಲ್ಲಿ 3 ಕೊರೋನಾ ಪಾಸಿಟಿವ್: ಶುರುವಾಯ್ತು ಹೊಸ ಆತಂಕ

ಚಿತ್ರದುರ್ಗ: ಹಸಿರು ವಲಯವಾಗಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ ಮೂವರು ತಬ್ಲಿಘಿಗಳಿಗೆ ಕೊರೋನಾ ಇರುವುದು ದೃಢಪಟ್ಟಿದೆ. ಇದರೊಂದಿಗೆ ಚಿತ್ರದುರ್ಗದಲ್ಲಿ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದ್ದು ಇವರಲ್ಲಿ ಒಬ್ಬರು ಈಗಾಗಲೇ ಡಿಸ್ಚಾರ್ಜ್ ಆಗಿದ್ದಾರೆ. Read more…

BIG NEWS: ಕಡಿತವಾಗಲಿದೆ ಶಾಲಾ ಪಠ್ಯ, ಸೇರ್ಪಡೆಯಾಗಲಿದೆ ಕೊರೋನಾ ಪಾಠ

ಬೆಂಗಳೂರು: ಲಾಕ್ ಡೌನ್ ನಿಂದಾಗಿ ನಿಗದಿತ ಸಮಯಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಸಾಧ್ಯತೆ ಕಡಿಮೆ ಇದ್ದು, ಅದಕ್ಕೆ ಸರಿಹೊಂದುವಂತೆ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವುದರಿಂದ ಶಾಲಾ ಶೈಕ್ಷಣಿಕ ಪಠ್ಯವನ್ನು Read more…

ಕೊರೋನಾ ಸಂಕಷ್ಟದ ಹೊತ್ತಲ್ಲಿ ಕಂಗಾಲಾಗಿದ್ದ ಸರ್ಕಾರಗಳಿಗೆ ಬಂಪರ್: ಆದಾಯ ಹೆಚ್ಚಳಕ್ಕೆ ಸಿಕ್ತು ಹೊಸ ಅಸ್ತ್ರ

ಲಾಕ್ಡೌನ್ ಜಾರಿ ಮಾಡಿದ್ದರಿಂದ ಆರ್ಥಿಕತೆಗೆ ದೊಡ್ಡ ಹೊಡೆತವೇ ಬಿದ್ದಿದೆ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಸಿಕ್ಕಿದ್ದು ಮದ್ಯ ಪ್ರಿಯರಿಗೆ ಆದಷ್ಟೇ ಖುಷಿ ಸರ್ಕಾರಗಳಿಗೂ ಆಗಿದೆ. ಅನೇಕ Read more…

1 ವರ್ಷ ಮಾಸ್ಕ್ ಕಡ್ಡಾಯ: ಇಲ್ಲದಿದ್ರೆ ಬೆಂಗಳೂರಲ್ಲಿ 1 ಸಾವಿರ ರೂ., ಉಳಿದೆಡೆ 200 ರೂ. ದಂಡ ಕಟ್ಟಲು ಆದೇಶ

ಬೆಂಗಳೂರು: ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ರಾಜ್ಯಾದ್ಯಂತ ಒಂದು ವರ್ಷ ಮಾಸ್ಕ್ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಸ್ಕ್ Read more…

ಕೊರೋನಾ ಕುರಿತಾದ ಆಘಾತಕಾರಿ ಮಾಹಿತಿ ನೀಡಿದ ಸಚಿವ ಶ್ರೀರಾಮುಲು

ಶಿವಮೊಗ್ಗ: ಕೊರೋನಾ ವಿರುದ್ಧ ದೀರ್ಘಕಾಲೀನ ಹೋರಾಟ ನಡೆಸಬೇಕಾಗಿದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಾ ಇನ್ನೂ 6-7 ತಿಂಗಳ ಕಾಲ ಕೊರೋನಾದೊಂದಿಗೆ ಬದುಕಲು ಮಾನಸಿಕವಾಗಿ ಸನ್ನದ್ಧರಾಗಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ Read more…

ಹೊಸ ಮೊಬೈಲ್ ಖರೀದಿಸುವವರಿಗೆ ಇಲ್ಲಿದೆ ‘ಮುಖ್ಯ ಮಾಹಿತಿ’

 ನವದೆಹಲಿ: ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಅವುಗಳಲ್ಲಿ ಆರೋಗ್ಯ ಸೇತು ಆಪ್ ಬಳಕೆ ಕೂಡ ಒಂದಾಗಿದೆ. ಆರೋಗ್ಯ ಸೇತು ಆಪ್ ಅನ್ನು ಕಡ್ಡಾಯವಾಗಿ Read more…

ಲಾಕ್ ಡೌನ್ ಯಾವಾಗ ಮುಗಿಯುತ್ತೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ಕೊನೆಗೂ ‘ಸಿಹಿ ಸುದ್ದಿ’

ನವದೆಹಲಿ: ಲಾಕ್ ಡೌನ್ ಯಾವಾಗ ಮುಕ್ತಾಯವಾಗುತ್ತೆ ಎಂದು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್ ಇಲ್ಲಿದೆ. ಪ್ರಸ್ತುತ ಜಾರಿಯಲ್ಲಿರುವ ಎರಡನೇ ಹಂತದ ಲಾಕ್ ಡೌನ್ ಮೇ 3 ರಂದು ಮುಕ್ತಾಯವಾಗಲಿದೆ. ಮೇ Read more…

ಕೊರೋನಾ ಹರಡಲು ಮಹಿಳೆಯರ ಅಶ್ಲೀಲತೆ ಕಾರಣ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ನಡೆಗೆ ಭಾರೀ ಆಕ್ರೋಶ

 ಇಸ್ಲಾಮಾಬಾದ್: ಕೊರೋನಾ ಸೋಂಕು ಹರಡಲು ಮಹಿಳೆಯರೇ ಕಾರಣ ಎಂದು ಪಾಕಿಸ್ತಾನ ಪ್ರಧಾನಿ ಎದುರಲ್ಲೇ ಧಾರ್ಮಿಕ ಗುರುವೊಬ್ಬ ಹೇಳಿಕೆ ನೀಡಿದ್ದಾನೆ. ಪಾಕಿಸ್ತಾನದ ಧಾರ್ಮಿಕ ಗುರು ಮೌಲಾ ತಾರಿಕ್ ಜಮೀಲ್, ಲೈವ್ Read more…

ಕೊರೋನಾ ಆತಂಕದ ಹೊತ್ತಲ್ಲೇ ಮತ್ತೊಂದು ಗುಡ್ ನ್ಯೂಸ್: ಈ ಜಿಲ್ಲೆ ಜನರಿಗೆ ರಿಲೀಫ್

ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ನಂತರ ನಿಯಂತ್ರಣಕ್ಕೆ ಬರತೊಡಗಿದೆ. ಅನೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಪ್ರಕರಣ ದಾಖಲಾಗಿದೆ. ಲಾಕ್ ಡೌನ್ ಪರಿಣಾಮಕಾರಿಯಾಗಿ ಜಾರಿ Read more…

ಇಡೀ ವಿಶ್ವದ ಗಮನ ಸೆಳೆದ ಭವಿಷ್ಯ: ಮೇ 21 ಕ್ಕೆ ಭಾರತದಲ್ಲಿ ಕೊರೋನಾ ಅಂತ್ಯ

ಸಿಂಗಾಪುರ್: ವಿಶ್ವವನ್ನು ವ್ಯಾಪಿಸಿರುವ ಮಹಾಮಾರಿ ಕೊರೋನಾ ವೈರಸ್ ಮುಂದಿನ ತಿಂಗಳಿಗೆ ಅಂತ್ಯವಾಗಲಿದೆ ಎಂದು ಸಂಶೋಧನೆಯೊಂದು ಹೇಳಿದೆ. ಭಾರತದಲ್ಲಿ ಮೇ 21 ರ ವೇಳೆಗೆ ಕೊರೋನಾ ಸೋಂಕು ಶೇಕಡ 97ರಷ್ಟು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...