alex Certify ಕೊರೋನಾ ಸೋಂಕಿತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಯಲ್ಲೇ ಆಘಾತಕಾರಿ ಘಟನೆ: ಆಂಬುಲೆನ್ಸ್ ಚಾಲಕನಿಂದ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಕಲಬುರಗಿ: ಕೊರೋನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಕಲಬುರಗಿಯ ಬ್ರಹ್ಮಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಖಾಸಗಿ ಆಂಬುಲೆನ್ಸ್ ಚಾಲಕನ ವಿರುದ್ಧ Read more…

ಶಾಕಿಂಗ್: ಕೊರೊನಾ ಸೋಂಕಿತೆ ಮೇಲೆ ವೈದ್ಯಾಧಿಕಾರಿಯಿಂದಲೇ ಅತ್ಯಾಚಾರ

ತಿರುವನಂತಪುರಂ: ಕೇರಳದಲ್ಲಿ ಮತ್ತೊಬ್ಬ ಕೊರೊನಾ ಸೋಂಕಿತೆ ಮೇಲೆ ಅತ್ಯಾಚಾರ ನಡೆದಿದೆ. ಇತ್ತೀಚೆಗಷ್ಟೇ ಕೊರೊನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕ ಅತ್ಯಾಚಾರ ಎಸಗಿದ್ದ. ಈಗ ವೈದ್ಯಾಧಿಕಾರಿಯೊಬ್ಬರು ಆರೋಗ್ಯ ತಪಾಸಣೆಯ ದೃಢೀಕರಣ Read more…

ಬಿಗ್ ಶಾಕಿಂಗ್: ಕೊರೋನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕನಿಂದಲೇ ಲೈಂಗಿಕ ದೌರ್ಜನ್ಯ

ಕೇರಳದ ಪಟ್ಟಣಂತಿಟ್ಟ ಜಿಲ್ಲೆಯಲ್ಲಿ 19 ವರ್ಷದ ಕೊರೋನಾ ಸೋಂಕಿತೆ ಮೇಲೆ ಅಂಬುಲೆನ್ಸ್ ಚಾಲಕ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ರಾತ್ರಿ ವೃದ್ಧೆ ಮತ್ತು Read more…

ಆಸ್ಪತ್ರೆಯಲ್ಲಿದ್ದ ಕೊರೋನಾ ಸೋಂಕಿತೆ, ರಾತ್ರಿ ಪಿಪಿಇ ಕಿಟ್ ಧರಿಸಿ ಬಂದದವನಿಂದ ನೀಚ ಕೃತ್ಯ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾನ ಸೋಂಕಿತೆಗೆ ಪಿಪಿಇ ಕಿಟ್ ಧರಿಸಿದ್ದ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಜುಲೈ 25 ರಂದು ರಾತ್ರಿ 10 Read more…

ತಡರಾತ್ರಿ ಆಸ್ಪತ್ರೆಯಲ್ಲೇ ದುಡುಕಿನ ನಿರ್ಧಾರ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಸಿ ಜನರಲ್ ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೂನ್ 18 ರಂದು ಕೆಸಿ ಜನರಲ್ ಆಸ್ಪತ್ರೆಗೆ Read more…

ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೋನಾ ಸೋಂಕಿತೆ ಪತ್ತೆಯಾಗಿದ್ದೆಲ್ಲಿ ಗೊತ್ತಾ..?

ಬೆಂಗಳೂರಿನ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೋನಾ ಸೋಂಕಿತ ವೃದ್ಧೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ಪತ್ತೆಯಾಗಿದ್ದಾರೆ. ವೃದ್ಧೆ ಪತ್ತೆಯಾದ ಹಿನ್ನೆಲೆಯಲ್ಲಿ ವೃದ್ಧೆಯ ಮನೆ, ಸುತ್ತಮುತ್ತಲಿನ ಮನೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕಿತ Read more…

ಕೊರೋನಾ ಸೋಂಕಿತ ವೈದ್ಯಕೀಯ ವಿದ್ಯಾರ್ಥಿನಿ ಫೋಟೋ ಹರಿಬಿಟ್ಟ ಕಿಡಿಗೇಡಿಗಳು

ವಿಜಯಪುರ: ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬರಿಗೆ ಕೊರೋನಾ ಸೋಂಕು ತಗುಲಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಕೋರೋನಾ ಪಾಸಿಟಿವ್ ಬಂದಿರುವುದು ದೃಢಪಟ್ಟಿದ್ದು, ಆಕೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ ಎನ್ನಲಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...