alex Certify ಕೊರೋನಾ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 161 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 161 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಕಳೆದ 24 ಗಂಟೆಯಲ್ಲಿ 4967 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ Read more…

ಮತ್ತೆ ಏರಿಕೆ ಕಂಡ ಕೊರೋನಾ ಕೇಸ್: ಬೆಂಗಳೂರು 89 ಸೇರಿ ರಾಜ್ಯದಲ್ಲಿಂದು 149 ಜನರಿಗೆ ಸೋಂಕು ದೃಢ

ಬೆಂಗಳೂರು: ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಇಂದು 149 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 89 Read more…

ರಾಜ್ಯದಲ್ಲಿ 856 ಜನರಲ್ಲಿ ಕೊರೋನಾ ಸಕ್ರಿಯ: 156 ಜನ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 61 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಇಂದು 30 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇಕಡ Read more…

ರಾಜ್ಯದಲ್ಲಿ ಇಂದು ಹೊಸದಾಗಿ 119 ಜನರಿಗೆ ಕೊರೋನಾ ಸೋಂಕು ದೃಢ: ಇಬ್ಬರು ಸಾವು

ನವದೆಹಲಿ: ರಾಜ್ಯದಲ್ಲಿ ಇಂದು ಹೊಸದಾಗಿ 119 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. 959 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ 33 ಜನರಿಗೆ Read more…

ಬೆಂಗಳೂರಲ್ಲಿ 124 ಜನ ಸೇರಿ ರಾಜ್ಯದಲ್ಲಿಂದು 240 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 240 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 124 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ರಾಜ್ಯದಲ್ಲಿ Read more…

ರಾಜ್ಯದಲ್ಲಿ ಹೊಸದಾಗಿ 201 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 201 ಜನರಿಗೆ ಕೊರೋನಾ ಸೋಂಕು ತಗುಲಿದೆ. ಮೈಸೂರು ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 7315 ಜನರಿಗೆ ಕೋವಿಡ್ Read more…

ರಾಜ್ಯದಲ್ಲಿಂದು ಕೊರೋನಾ ಆರ್ಭಟ: ತ್ರಿಶತಕ ದಾಟಿದ ಹೊಸ ಕೇಸ್: 329 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 329 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 177 ಜನರಿಗೆ ಕೊರೋನಾ ಸೋಂಕು ತಗುಲಿದೆ. ಗದಗದಲ್ಲಿ 48 ವರ್ಷದ ವ್ಯಕ್ತಿ ಕೊರೋನಾದಿಂದ ಮೃತಪಟ್ಟಿದ್ದಾರೆ. Read more…

ಬೆಂಗಳೂರಲ್ಲಿ 163 ಸೇರಿ ರಾಜ್ಯದಲ್ಲಿಂದು 328 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 328 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 409 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 163 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ Read more…

ರಾಜ್ಯದಲ್ಲಿಂದು ಕೊರೋನಾ ಆರ್ಭಟ: ಬೆಂಗಳೂರು 172 ಸೇರಿ 298 ಜನರಿಗೆ ಸೋಂಕು; ನಾಲ್ವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 298 ಹೊಸ ಕೋವಿಡ್ ಕೇಸ್ ಪತ್ತೆಯಾಗಿವೆ. ಬೆಂಗಳೂರಲ್ಲಿ 178 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು ನಾಲ್ವರು ಕೊರೋನಾ ಸೋಂಕಿತರು ಮೃತಪಟ್ಟಿದ್ದಾರೆ. ಧಾರವಾಡ, Read more…

BREAKING: ರಾಜ್ಯದಲ್ಲಿಂದು ಕೊರೋನಾ ಆರ್ಭಟ: ಬೆಂಗಳೂರು 134 ಸೇರಿ 260 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 260 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ 134 ಜನರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ Read more…

ರಾಜ್ಯದಲ್ಲಿಂದು 248 ಜನ ಕೊರೋನಾದಿಂದ ಗುಣಮುಖ: 148 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 148 ಜನರಿಗೆ ಕೊರೋನಾ ಸೋಂಕು ತಗುಲಿದೆ. ವಿಜಯನಗರ ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಂದು 75 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ Read more…

ರಾಜ್ಯದಲ್ಲಿ ಇಂದೂ ಶತಕ ದಾಟಿದ ಕೊರೋನಾ ಕೇಸ್: ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 125 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 94 ಜನರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ Read more…

ರಾಜ್ಯದಲ್ಲಿಂದು 22 ಜನರಿಗೆ ಕೊರೋನಾ ಸೋಂಕು ದೃಢ, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 22 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 2.47ರಷ್ಟು Read more…

ಕೋವಿಡ್ ಅಬ್ಬರಕ್ಕೆ ಹೈರಾಣಾದ ಚೀನಾ; ಸೋಂಕಿತರಿಂದ ತುಂಬಿ ತುಳುಕುತ್ತಿವೆ ಆಸ್ಪತ್ರೆಗಳು

ಇಡೀ ವಿಶ್ವಕ್ಕೆ ಕೋವಿಡ್ ಮಹಾಮಾರಿಯನ್ನು ಹರಡಿದ ಕುಖ್ಯಾತಿ ಹೊಂದಿರುವ ಚೀನಾದಲ್ಲಿ ಈಗ ಓಮಿಕ್ರಾನ್ ಉಪತಳಿ ಬಿಎಫ್ 7 ಅಬ್ಬರಿಸುತ್ತಿದ್ದು ಪ್ರತಿನಿತ್ಯ 10 ಲಕ್ಷದಷ್ಟು ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿವೆ Read more…

ಯಾವುದೇ ನಿರ್ಬಂಧಗಳಿಲ್ಲದೆ ಈ ಬಾರಿ ಅದ್ದೂರಿಯಾಗಿ ನಡೆಯಲಿದೆ ಶಬರಿಮಲೆ ಯಾತ್ರೆ

ಕೊರೊನಾ ಕಾರಣಕ್ಕಾಗಿ ಕಳೆದ ಮೂರು ವರ್ಷಗಳಿಂದಲೂ ಶಬರಿಮಲೆಗೆ ಆಗಮಿಸುವ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿತ್ತು. ಆದರೆ ಈಗ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಹೀಗಾಗಿ ಕೇಂದ್ರ ಸೇರಿದಂತೆ Read more…

BIG BREAKING: ನಾಳೆಯಿಂದಲೇ ಲಾಕ್ ಡೌನ್, ಮತ್ತೆ ದಾಖಲೆ ಪ್ರಮಾಣದಲ್ಲಿ ಕೊರೋನಾ ಏರಿಕೆ ಹಿನ್ನೆಲೆ ಚೀನಾದ ಶಾಂಘೈ ಸ್ತಬ್ಧ

ಬೀಜಿಂಗ್: ಚೀನಾದ ಆರ್ಥಿಕ ಕೇಂದ್ರವಾದ ಶಾಂಘೈನಲ್ಲಿ ಹೊಸ ಕೋವಿಡ್ -19 ಪ್ರಕರಣಗಳು ದಾಖಲೆಯ ಮಟ್ಟವನ್ನು ತಲುಪಿರುವುದರಿಂದ, ನಾಳೆಯಿಂದ ಹಂತಹಂತವಾಗಿ ಲಾಕ್‌ ಡೌನ್ ಜಾರಿ ಮಾಡಲು ನಿರ್ಧರಿಸಲಾಗಿದೆ. ಶಾಂಘೈ ನಗರದಲ್ಲಿ Read more…

ಜಿಲ್ಲೆಗಳಲ್ಲೂ ಕೊರೋನಾ ಭಾರಿ ಇಳಿಕೆ: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 767 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 29 ಜನ ಮೃತಪಟ್ಟಿದ್ದಾರೆ. 1692 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 10,406 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ Read more…

BIG NEWS: ಬೆಂಗಳೂರು ಸೇರಿ ರಾಜ್ಯದಲ್ಲಿ ಕೊರೋನಾ ಭಾರಿ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು 679 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. 21 ಜನ ಸೋಂಕಿತರು ಮೃತಪಟ್ಟಿದ್ದಾರೆ. 1932 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 52,505 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ Read more…

BREAKING NEWS: ರಾಜ್ಯದಲ್ಲಿಂದು 1137 ಜನರಿಗೆ ಕೊರೋನಾ ದೃಢ, ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು..? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 1137 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 20 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 3870 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,35,585 Read more…

BREAKING: ಕೊರೋನಾ ಭಾರಿ ಇಳಿಕೆ; ಬೆಂಗಳೂರಲ್ಲಿ 10 ಸಾವಿರ, ರಾಜ್ಯದಲ್ಲಿ 20 ಸಾವಿರಕ್ಕಿಂತ ಕಡಿಮೆಯಾದ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಇಳಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 20 ಸಾವಿರಕ್ಕಿಂತ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10 ಸಾವಿರಕ್ಕಿಂತ ಕಡಿಮೆಯಾಗಿದೆ. ಇಂದು ಹೊಸದಾಗಿ Read more…

BIG NEWS: ಬೆಂಗಳೂರು 2315 ಸೇರಿ ರಾಜ್ಯದಲ್ಲಿಂದು 5019 ಜನರಿಗೆ ಸೋಂಕು ದೃಢ, 39 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 5019 ಜನರಿಗೆ ಕೊರೊನಾ ಸೋಂಕು ತಗುಲಿದೆ. 39 ಸೋಂಕಿತರು ಮೃತಪಟ್ಟಿದ್ದು, 13,923 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 52,013 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ Read more…

ರಾಜ್ಯದಲ್ಲಿಂದು 70 ಮಂದಿ ಸೋಂಕಿತರು ಸಾವು, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 33,337 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 70 ಮಂದಿ ಸೋಂಕಿತರ ಮೃತಪಟ್ಟಿದ್ದಾರೆ. 69,902 ಜನ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 37,57,031 ಕ್ಕೆ Read more…

ಮೈಸೂರು, ತುಮಕೂರು, ಹಾಸನದಲ್ಲಿ ಕೊರೋನಾ ಬಿಗ್ ಬ್ಲಾಸ್ಟ್: ಎಲ್ಲಾ ಜಿಲ್ಲೆಗಳಲ್ಲೂ ಭಾರೀ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 50,210 ಜನರಿಗೆ ಕೊರೊನಾ ಸೋಂಕು ತಗುಲಿದೆ. 19 ಜನ ಸೋಂಕಿತರು ಮೃತಪಟ್ಟಿದ್ದಾರೆ. 22,842 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 35,17,682 Read more…

BIG NEWS: ರಾಜ್ಯದಲ್ಲಿಂದು ಅರ್ಧ ಲಕ್ಷ ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 50,210 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 22,842 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3,57,796 ಸಕ್ರಿಯ ಪ್ರಕರಣಗಳು ಇವೆ. 19 ಜನ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ Read more…

ಕೋವಿಡ್ ತಡೆಗೆ ವಿದ್ಯಾರ್ಥಿಗಳ ಮೇಲೆ ನಿಗಾವಹಿಸಿ: ಹಾಜರಾತಿ ಕಡ್ಡಾಯ ಬೇಡ; ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಕೋವಿಡ್ ಹರಡದಂತೆ ತಡೆಯಲು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ಇರಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿಯಂತ್ರಣ Read more…

BREAKING NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಕೊರೋನಾ ದೃಢ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೆಗೌಡರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ದೇವೇಗೌಡರಿಗೆ Read more…

BIG NEWS: ಸಂಶೋಧನೆಯಲ್ಲಿ ಬಯಲಾಯ್ತು ಕೊರೋನಾ ಲಸಿಕೆಯ ರೋಗನಿರೋಧಕ ಶಕ್ತಿ ಎಷ್ಟು ದಿನ ಇರುತ್ತೆ ಎಂಬ ಮಾಹಿತಿ

ನವದೆಹಲಿ: ಕೊರೋನಾ ಲಸಿಕೆಯ ರೋಗ ನಿರೋಧಕ ಶಕ್ತಿ ಎಷ್ಟು ಕಾಲ ಇರುತ್ತದೆ ಎಂಬುದರ ಬಗ್ಗೆ ಭಾರತದಲ್ಲಿ ನಡೆಸಿದ ಸಂಶೋಧನೆಯೊಂದರಲ್ಲಿ ಮುಖ್ಯ ಮಾಹಿತಿ ಗೊತ್ತಾಗಿದೆ. ಸುಮಾರು 30 ಪ್ರತಿಶತ ಅಂದರೆ Read more…

BIG NEWS: ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದೂ ಕೊರೋನಾ ಮಹಾ ಸ್ಪೋಟ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 40,499 ಜನರಿಗೆ ಕೊರೊನಾ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇಕಡ 18.80 ರಷ್ಟು ಇದೆ. 23,209 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 2,67,650 Read more…

BREAKING: ಮೈಸೂರು, ಹಾಸನ ಸೇರಿ ರಾಜ್ಯದಲ್ಲಿಂದು ಕೊರೋನಾ ಮಹಾಸ್ಪೋಟ; 2.17 ಲಕ್ಷ ಸಕ್ರಿಯ ಕೇಸ್, 27156 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 27,156 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 14 ಜನ ಸೋಂಕಿತರು ಮೃತಪಟ್ಟಿದ್ದಾರೆ. 7827 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 32,47,243 Read more…

ಕೊರೋನಾ ಆತಂಕದಲ್ಲಿದ್ದ ದೇಶದ ಜನತೆಗೆ ಗುಡ್ ನ್ಯೂಸ್

ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಬಳಿಕ ಕೊರೋನಾ ಮೂರನೇ ಅಲೆ ಆತಂಕ ಹೆಚ್ಚಾಗಿದೆ. ಕೊರೋನಾ ಸೋಂಕು ಶರವೇಗದಲ್ಲಿ ಹರಡುತ್ತಿದೆ. ಇದೇ ಹೊತ್ತಲ್ಲಿ ಮೂರನೇ ಅಲೆ ಅಬ್ಬರದ ನಡುವೆ ಆಶಾಕಿರಣವೊಂದು ಮೂಡಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...