alex Certify ಕೊರೋನಾ ಸೋಂಕು | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ನಿಂದ ಸೋಂಕು ತಡೆ: ಕೊರೋನಾ ಬಗ್ಗೆ ಆಘಾತಕಾರಿ ಮಾಹಿತಿ ನೀಡಿದ ಐಸಿಎಂಆರ್

ನವದೆಹಲಿ: ನವೆಂಬರ್ ನಲ್ಲಿ ಕೊರೋನಾ ಸೋಂಕು ತಾರಕಕ್ಕೇರಲಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಗಲಿದೆ. ಲಾಕ್ ಡೌನ್ ವೇಳೆ ಸೋಂಕು ಶೇಕಡ 97 ರಷ್ಟು ನಿಯಂತ್ರಣಕ್ಕೆ ಬಂದಂತಾಗಿದೆ. ನವೆಂಬರ್ ನಲ್ಲಿ ವೆಂಟಿಲೇಟರ್ Read more…

ಶಾಕಿಂಗ್ ನ್ಯೂಸ್: ಇಂದು ಕಲಬುರ್ಗಿ 67, ಯಾದಗಿರಿ 52 ಮಂದಿಗೆ ಕೊರೋನಾ, ಉಡುಪಿಯಲ್ಲಿ 1 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು 308 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 6824 ಕ್ಕೆ ಏರಿಕೆಯಾಗಿದೆ. ಇವತ್ತು ಕಂಡು ಬಂದ ಹೊಸ ಪ್ರಕರಣಗಳ ಪೈಕಿ Read more…

ಶಾಕಿಂಗ್ ನ್ಯೂಸ್: ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲದ ಯುವಕ ಕೊರೋನಾದಿಂದ ಸಾವು

ಬೆಂಗಳೂರು: ಕೊರೋನಾ ಸೋಂಕಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 28 ವರ್ಷದ ಯುವಕ ಸಾವನ್ನಪ್ಪಿದ್ದಾರೆ. ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲದ ಮೊದಲ ವ್ಯಕ್ತಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಯುವಕನಿಗೆ ಕೊರೋನಾ Read more…

ಸಿಗರೇಟ್, ಬೀಡಿ, ಗುಟ್ಕಾ ಮೇಲೆ ಕೊರೋನಾ ತೆರಿಗೆ: GST ಕೌನ್ಸಿಲ್ ಗೆ ಮನವಿ

ಬೆಂಗಳೂರು: ಸಿಗರೇಟ್, ಬೀಡಿ, ಗುಟ್ಕಾ ಸೇರಿದಂತೆ ತಂಬಾಕು ಉತ್ಪನ್ನಗಳ ಕೊರೋನಾ ತೆರಿಗೆ ವಿಧಿಸಬೇಕೆಂದು ಆರೋಗ್ಯ ಕ್ಷೇತ್ರದ ತಜ್ಞರು, ವೈದ್ಯರು ಮತ್ತು ಅರ್ಥಶಾಸ್ತ್ರಜ್ಞರು ಸರಕು ಮತ್ತು ಸೇವಾ ತೆರಿಗೆ(ಗಿ.ಎಸ್.ಟಿ.) ಮಂಡಳಿಗೆ Read more…

ಬೆಳ್ಳಂಬೆಳಗ್ಗೆ ಕೊರೋನಾ ಶಾಕ್: ಬೆಂಗಳೂರಲ್ಲಿ ನಾಲ್ವರ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಸೋಂಕಿತ ನಾಲ್ವರು ಮೃತಪಟ್ಟಿದ್ದಾರೆ. ಅಧಿಕೃತ ಘೋಷಣೆ ಬಾಕಿ ಇದೆ. ಇದರೊಂದಿಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ Read more…

ಗುಡ್ ನ್ಯೂಸ್: ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಉಚಿತ ಔಷಧ ವಿತರಣೆ

ಕಲಬುರಗಿ: ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಆಯುಷ್ ಇಲಾಖೆಯಿಂದ ಬಿಡುಗಡೆಯಾದ ಯುನಾನಿ ಪದ್ಧತಿಯ ಆಯುಷ್ ಜೋಷಂಧಾ(Joshanda) ಹಾಗೂ ಅರ್ಕ್-ಎ-ಅಜೀಬ್(Arq-e-Ajeeb) ಔಷಧಿಗಳನ್ನು ಸಾರ್ವಜನಿಕರು ಬಳಸಬಹುದಾಗಿದೆ ಎಂದು ಕಲಬುರಗಿ ಸರ್ಕಾರಿ ಯುನಾನಿ Read more…

BIG NEWS: 10ನೇ ತರಗತಿ ಪರೀಕ್ಷೆ ರದ್ದು, ತೆಲಂಗಾಣದಲ್ಲಿ ಎಲ್ಲಾ ವಿದ್ಯಾರ್ಥಿಗಳು ಪಾಸ್

ಹೈದರಾಬಾದ್: ಕೊರೋನಾ ಸೋಂಕು ತಡೆಯಲು ಲಾಕ್ಡೌನ್ ಮುಂದುವರೆಸಲಾಗಿದೆ. ಆದರೂ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ತೆಲಂಗಾಣದಲ್ಲಿ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಹಿಂದಿನ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಪಡೆದಿರುವ Read more…

ಕೊರೋನಾ ಎಫೆಕ್ಟ್: ಬಟ್ಟೆ ಖರೀದಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಲಾಕ್ಡೌನ್ ಸಡಿಲಿಕೆ ಮಾಡಲಾಗಿದ್ದು ಇಂದಿನಿಂದ ಶಾಪಿಂಗ್ ಮಾಲ್ ಗಳು ಪುನಾರಂಭವಾಗಲಿವೆ. ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಬಟ್ಟೆ ಅಂಗಡಿಗಳಲ್ಲಿ ಟ್ರಯಲ್ ನಿಷೇಧಿಸಲಾಗಿದೆ. ನಿಯಮಗಳನ್ನು ಪಾಲಿಸುವ Read more…

ಉಡುಪಿಗೆ ಮತ್ತೆ ಕೊರೋನಾ ಶಾಕ್: ಒಂದೇ ದಿನ 92 ಪಾಸಿಟಿವ್, ರಾಜ್ಯದಲ್ಲಿಂದು ನಾಲ್ವರು ಬಲಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಸೋಂಕಿನಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 57 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 65 ವರ್ಷದ ವೃದ್ಧೆ ಮತ್ತು 60 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...