alex Certify ಕೊರೋನಾ ಸೋಂಕು | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: CBI ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ನಿಧನ

ನವದೆಹಲಿ: ಸಿಬಿಐ ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕೊರೊನಾ ಕಾರಣವೆಂದು ಶಂಕಿಸಲಾಗಿದೆ. 1974 ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ರಂಜಿತ್ ಸಿನ್ಹಾ Read more…

ರಾಜ್ಯದ ಜನತೆಗೆ ಬೆಚ್ಚಿಬೀಳಿಸುವ ಸುದ್ದಿ: ಬೆಂಗಳೂರಲ್ಲಿ 10497 ಸೇರಿ ದಾಖಲೆಯ 14,738 ಜನರಿಗೆ ಸೋಂಕು, 66 ಮಂದಿ ಸಾವು- ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಸುನಾಮಿಯೇ ಎದ್ದಿದ್ದು, ಒಂದೇ ದಿನ ದಾಖಲೆಯ 14,738 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 11,09,650 ಕ್ಕೆ ಏರಿಕೆಯಾಗಿದೆ. Read more…

ಮಣಿಪಾಲ್ ಆಸ್ಪತ್ರೆಗೆ ತೆರಳುವವರಿಗೆ ಮುಖ್ಯ ಮಾಹಿತಿ: ICU, ವೆಂಟಿಲೇಟರ್ ಭರ್ತಿ

ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಐಸಿಯು ಭರ್ತಿಯಾಗಿದೆ. ಕೊರೋನಾ ರೋಗಿಗಳ ಸಂಖ್ಯೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಆದರೆ, ಹೊರ ಜಿಲ್ಲೆಗಳಿಂದ ಬರುವ ರೋಗಿಗಳ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದಾಗಿ ಐಸಿಯು ಹಾಸಿಗೆಗಳು, Read more…

BREAKING NEWS: ರಾಜ್ಯದಲ್ಲಿಂದು 8778 ಮಂದಿಗೆ ಸೋಂಕು, 67 ಜನ ಸಾವು – ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 8778 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,83,647 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 67 ಜನ Read more…

BIG BREAKING: ರಾಜ್ಯದಲ್ಲಿಂದು 9579 ಜನರಿಗೆ ಸೋಂಕು, 52 ಮಂದಿ ಸಾವು –ಜಿಲ್ಲೆಗಳಲ್ಲೂ ಕೊರೋನಾ ದಾಳಿ, ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 9579 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 10,74,869 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 2767 ಜನ ಗುಣಮುಖರಾಗಿ Read more…

BIG BREAKING NEWS: ಉಪ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಅಭ್ಯರ್ಥಿಗೆ ಕೊರೋನಾ ಸೋಂಕು

ರಾಯಚೂರು: ಮಸ್ಕಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರತಾಪ್ ಗೌಡ ಪಾಟೀಲ್ ಪಕ್ಷದ Read more…

ಕೊರೋನಾ ಹಾಟ್ ಸ್ಪಾಟ್ ಆಯ್ತು ಬೆಂಗಳೂರು: ಕಠಿಣ ರೂಲ್ಸ್, ನೈಟ್ ಕರ್ಫ್ಯೂ ಆಯ್ತು, ನೆಕ್ಸ್ಟ್ ಲಾಕ್ಡೌನ್ ಗ್ಯಾರಂಟಿ..?

ರಾಜಧಾನಿ ಬೆಂಗಳೂರು ಕೊರೋನಾ ಹಾಟ್ ಸ್ಪಾಟ್ ಆಗಿದ್ದು, ರಾಜ್ಯದಲ್ಲಿ ದಾಖಲಾಗುತ್ತಿರುವ ಹೊಸ ಪ್ರಕರಣಗಳಲ್ಲಿ ಬೆಂಗಳೂರಿನದ್ದೇ ಸಿಂಹಪಾಲು. ದಿನೇ ದಿನೇ ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ ಸಕ್ರಿಯ ಪ್ರಕರಣಗಳ ಸಂಖ್ಯೆ Read more…

ಕೊರೋನಾ ಲಸಿಕೆ ʼಇಂಜೆಕ್ಷನ್ʼ ಗೆ ಹೆದರುವವರಿಗೆ ಗುಡ್ ನ್ಯೂಸ್

ಕೊರೊನಾ ಸೋಂಕು ಕಳೆದ ವರ್ಷದಿಂದಲೂ ಜನರನ್ನು ಹೈರಾಣಾಗಿಸಿದೆ. ಸೋಂಕಿನಿಂದ ಪಾರಾಗಲು ಲಸಿಕೆ ಪರಿಣಾಮಕಾರಿಯಾಗಿದೆ. ಆದರೆ, ಚುಚ್ಚುಮದ್ದು ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಇಂಜೆಕ್ಷನ್ ಗೆ ಹೆದರುವವರ ಸಂಖ್ಯೆ ಕಡಿಮೆಯೇನಿಲ್ಲ. ಚುಚ್ಚುಮದ್ದು Read more…

BREAKING: ಏಪ್ರಿಲ್ 11 ರಿಂದ ಲಸಿಕೆ ಅಭಿಯಾನ, ದೇಶಾದ್ಯಂತ ಲಾಕ್ಡೌನ್ ಜಾರಿ ತಳ್ಳಿ ಹಾಕಿದ ಮೋದಿ

ನವದೆಹಲಿ: ಏಪ್ರಿಲ್ 11 ರಿಂದ 14 ರವರೆಗೆ ದೇಶಾದ್ಯಂತ ಉತ್ವದ ಮಾದರಿ ವ್ಯಾಕ್ಸಿನ್ ನೀಡಿಕೆ ಅಭಿಯಾನ ನಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಉತ್ಸವದ ಮಾದರಿಯಲ್ಲಿ ವ್ಯಾಕ್ಸಿನ್ Read more…

BIG BREAKING: ದೇಶವನ್ನುದ್ದೇಶಿಸಿ ಮೋದಿ ಭಾಷಣ, ಕೊರೋನಾಗೆ ಕಡಿವಾಣ ಹಾಕಲು ಮಹತ್ವದ ಆದೇಶ

ನವದೆಹಲಿ: ಕೊರೋನಾ ಸಂಖ್ಯೆ ಹೆಚ್ಚಳದ ಬಗ್ಗೆ ಚಿಂತೆ ಮಾಡಬೇಡಿ. ಹೆಚ್ಚು ಟೆಸ್ಟ್ ಮಾಡಿದಷ್ಟು ಕೇಸ್ ಹೆಚ್ಚಾಗಿ ಬರುತ್ತವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಕೊರೋನಾ ಪರಿಸ್ಥಿತಿ ಕುರಿತಾಗಿ ಮುಖ್ಯಮಂತ್ರಿಗಳೊಂದಿಗೆ Read more…

BIG BREAKING: ಮೋದಿ ಭಾಷಣ, ಕೊರೋನಾ ತಡೆಗೆ 3 ವಾರ ಕಠಿಣ ನಿಯಮ ಜಾರಿಗೊಳಿಸಲು ಸೂಚನೆ

ನವದೆಹಲಿ: ಕೆಲವು ರಾಜ್ಯಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕೊರೋನಾ ಪರಿಸ್ಥಿತಿ ಕುರಿತಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಭಾಷಣ ಮಾಡಿದ ಮೋದಿ, ಕೊರೋನಾ ಹರಡುತ್ತಿರುವ Read more…

BIG BREAKING: ಇಂದು ರಾತ್ರಿ ಮೋದಿ ಭಾಷಣ, ಮಹತ್ವದ ಘೋಷಣೆ ಸಾಧ್ಯತೆ -ಮತ್ತೆ ಲಾಕ್ಡೌನ್ ಜಾರಿ ಮಾಡ್ತಾರಾ..?

ನವದೆಹಲಿ: ದೇಶದಲ್ಲಿ ಪ್ರತಿದಿನ ಒಂದು ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ತಗುಲುತ್ತಿದ್ದು, ಎರಡನೇ ಅಲೆಯ ಆತಂಕ ಹೆಚ್ಚಾಗಿದೆ. ಕೊರೊನಾದಿಂದ ದೇಶದ ಹಲವೆಡೆ ಪರಿಸ್ಥಿತಿ ಗಂಭೀರವಾಗಿದೆ. ಅನೇಕ ರಾಜ್ಯಗಳಲ್ಲಿ Read more…

ಕೊರೋನಾ ಏರಿಕೆಯಲ್ಲಿ ಮತ್ತೊಂದು ದಾಖಲೆ: ಬೆಚ್ಚಿ ಬೀಳಿಸುವಂತಿದೆ ಹೊಸ ಪ್ರಕರಣ, ಸಾವಿನ ಸಂಖ್ಯೆ

ನವದೆಹಲಿ: ಭಾರತದಲ್ಲಿ ಗುರುವಾರ 1,26,789 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ಗೊತ್ತಾಗಿದೆ. 59,258 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 685 ಸೋಂಕಿತರು ಸಾವನ್ನಪ್ಪಿದ್ದಾರೆ. Read more…

ಕೊರೋನಾ ಲಸಿಕೆ ಪಡೆದುಕೊಂಡ ಖ್ಯಾತ ನಟಿಗೆ ಬಿಗ್ ಶಾಕ್: ವ್ಯಾಕ್ಸಿನ್ ಬಳಿಕ ನಗ್ಮಾಗೆ ಕೋವಿಡ್ ಪಾಸಿಟಿವ್

ಮುಂಬೈ: ಖ್ಯಾತ ನಟಿ, ರಾಜಕಾರಣಿ ನಗ್ಮಾಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅಂದ ಹಾಗೆ, ನಗ್ಮಾ ಕೊರೋನಾ ಲಸಿಕೆ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಮೊದಲ ಡೋಸ್ ಪಡೆದುಕೊಂಡ ನಂತರ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಬೆಚ್ಚಿಬೀಳಿಸುವಂತಿದೆ ಕೊರೋನಾ ಹೊಸ, ಸಕ್ರಿಯ ಪ್ರಕರಣ – ಯಾವ ಜಿಲ್ಲೆಯಲ್ಲಿ ಎಷ್ಟು..? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 6976 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಒಟ್ಟು ಸಂಖ್ಯೆ 10,33,560 ಕ್ಕೆ ಏರಿಕೆಯಾಗಿದೆ. 353 ಜನ ಐಸಿಯುನಲ್ಲಿ ಚಿಕಿತ್ಸೆ Read more…

BIG SHOCKING: ದೇಶವೀಗ ಕೊರೋನಾ ಹಾಟ್ ಸ್ಪಾಟ್, ಅಪಾಯಕಾರಿಯಾದ 2 ನೇ ಅಲೆ – ಮತ್ತೊಂದು ದಾಖಲೆ – ಮೊದಲ ಬಾರಿಗೆ 1.15 ಲಕ್ಷ ಜನರಿಗೆ ಸೋಂಕು

ನವದೆಹಲಿ: ದೇಶದಲ್ಲಿ ಕೋರೋನಾ ಎರಡನೆಯ ಅಬ್ಬರ ಜೋರಾಗಿದ್ದು, ಒಂದೇ ದಿನ ದಾಖಲೆಯ 1.15 ಲಕ್ಷ ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೊನಾ ಸೋಂಕು ಪ್ರಾರಂಭವಾದ ನಂತರ ಮೊದಲ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಒಂದೇ ದಿನ 6150 ಜನರಿಗೆ ಸೋಂಕು. 39 ಮಂದಿ ಸಾವು –ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಭಾರಿ ಸ್ಪೋಟವಾಗಿದ್ದು, ಇವತ್ತು ಒಂದೇ ದಿನ 6150 ಜನರಿಗೆ ಸೋಂಕು ತಗುಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 10,26,584 ಕ್ಕೆ ಏರಿಕೆಯಾಗಿದೆ. ಇವತ್ತು Read more…

SHOCKING NEWS: ದೇಶದಲ್ಲಿ ಕೊರೋನಾ ಸ್ಪೋಟ, ಒಂದೇ ದಿನ ದಾಖಲೆಯ 1 ಲಕ್ಷ ಜನರಿಗೆ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೋನಾ ಸಾಂಕ್ರಾಮಿಕ ರೋಗ ಆರಂಭವಾದಾಗಿನಿಂದ ಅತಿ ಹೆಚ್ಚು ಪ್ರಕರಣ Read more…

BIG NEWS: ರಾಜ್ಯದಲ್ಲಿ 4553 ಜನರಿಗೆ ಸೋಂಕು ದೃಢ, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 4553 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 10,15,155 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 15 ಜನ ಸೋಂಕಿತರು ಮೃತಪಟ್ಟಿದ್ದಾರೆ. Read more…

BIG BREAKING: ರಾಜ್ಯದಲ್ಲಿಂದೂ ಕೊರೋನಾ ಸ್ಪೋಟ, 4553 ಜನರಿಗೆ ಸೋಂಕು ದೃಢ, 15 ಮಂದಿ ಸಾವು -39092 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸ್ಫೋಟವಾಗಿದ್ದು, 4553 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 10,15,155 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 15 ಜನ ಸೋಂಕಿತರು ಮೃತಪಟ್ಟಿದ್ದಾರೆ. Read more…

ಕ್ರಿಕೆಟ್ ಲೋಕದ ವರ್ಣರಂಜಿತ ಟೂರ್ನಿ ಐಪಿಎಲ್ ಆರಂಭಕ್ಕೆ ಮೊದಲೇ ಬಿಗ್ ಶಾಕ್

ಮುಂಬೈ: ಕ್ರಿಕೆಟ್ ಲೋಕದ ವರ್ಣರಂಜಿತ ಟೂರ್ನಿಯಿಂದ ಪಿಎಲ್ ಆರಂಭಕ್ಕೆ ದಿನ ಸಮೀಪಿಸುತ್ತಿರುವಂತೆಯೇ ವಿಘ್ನ ಎದುರಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಲ್ ರೌಂಡರ್ ಅಕ್ಷರ್ ಪಟೇಲ್ ಅವರಿಗೆ ಕೊರೊನಾ ಸೋಂಕು Read more…

SHOCKING: ರಾಜ್ಯದಲ್ಲಿಂದು ಕೊರೋನಾ ಸ್ಪೋಟ, 4991 ಜನರಿಗೆ ಸೋಂಕು – ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 49691 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 10,06,229 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ Read more…

GOOD NEWS: ಸರ್ಕಾರಿ ನೌಕರರು, ಕುಟುಂಬದವರಿಗೆ ಚಿಕಿತ್ಸೆ ವೆಚ್ಚ ಮರು ಪಾವತಿಗೆ ಪ್ಯಾಕೇಜ್ ನಿಗದಿ

ಬೆಂಗಳೂರು: ಸರ್ಕಾರಿ ನೌಕರರಿಗೆ ಕೊರೋನಾ ಬಂದರೆ ಚಿಕಿತ್ಸೆ ವೆಚ್ಚವನ್ನು ಮರು ಪಾವತಿ ಮಾಡಲಾಗುವುದು. ಈ ಕುರಿತಾಗಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡರೆ ವೆಚ್ಚ ಮರು Read more…

ದೇವೇಗೌಡರಿಗೆ ಕೊರೋನಾ: ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮತ್ತು ಅವರ ಪತ್ನಿ ಚನ್ನಮ್ಮ ಅವರಿಗೆ ಕೊರೊನಾ ಸೋಂಕು ತಗಲಿದ್ದು, ಮನೆಯಲ್ಲಿ ಐಸೋಲೇಶನ್ ನಲ್ಲಿದ್ದಾರೆ. ದೇವೇಗೌಡ ದಂಪತಿಗೆ ಕೊರೊನಾ Read more…

BIG BREAKING: ರಾಜ್ಯದಲ್ಲಿಂದು ಮತ್ತೆ ಕೊರೊನಾ ಸ್ಪೋಟ – ಬೆಚ್ಚಿಬೀಳಿಸುವಂತಿದೆ ರಾಜಧಾನಿ ಬೆಂಗಳೂರಿನ ಸೋಂಕಿತರ ಸಂಖ್ಯೆ

    ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 4225 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಂದೇ ದಿನ 1492 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ Read more…

SHOCKING: ರಾಜ್ಯದಲ್ಲಿಂದು ಕೊರೊನಾ ಸ್ಪೋಟ – ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು…? ಇಲ್ಲಿದೆ ಪಟ್ಟಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2975 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,92,779 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ Read more…

ಲಸಿಕೆ ಪಡೆದುಕೊಂಡ್ರೂ ಪಾಕಿಸ್ತಾನ ಅಧ್ಯಕ್ಷ ಆರೀಫ್ ಗೆ ಕೊರೋನಾ ಸೋಂಕು

ಇಸ್ಲಾಮಾಬಾದ್: ಪಾಕಿಸ್ತಾನದ ಅಧ್ಯಕ್ಷ ಆರಿಫ್ ಅಲ್ವಿ ಅವರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಅಂದ ಹಾಗೆ, ಅವರು ಕೊರೋನಾ ಲಸಿಕೆ ಮೊದಲ ಡೋಸ್ ತೆಗೆದುಕೊಂಡ ನಂತರದಲ್ಲಿ ಅವರಿಗೆ ಸೋಂಕು Read more…

ಬೆಂಗಳೂರಿನಲ್ಲಿ ಕೊರೊನಾ ತಡೆಗೆ ಸರ್ಕಾರದ ಮತ್ತೊಂದು ಮಹತ್ವದ ಕ್ರಮ, ಅಷ್ಟದಿಕ್ಪಾಲಕರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆತಂಕವನ್ನುಂಟು ಮಾಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಐಎಎಸ್ ಅಧಿಕಾರಿಗಳನ್ನು ಉಸ್ತುವಾರಿಯಾಗಿ Read more…

BREAKING NEWS: ರಾಜ್ಯದಲ್ಲಿ ಇಂದೂ ಕೊರೊನಾ ಸ್ಪೋಟ, ಒಂದೇ ದಿನ 3082 ಜನರಿಗೆ ಸೋಂಕು – 23037 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 3082 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,87,012 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 1285 ಜನ Read more…

ಕೊರೋನಾ ಎರಡನೇ ಅಲೆ ಆತಂಕ: ಸೋಂಕು ತಡೆಗೆ ಕೇಂದ್ರದಿಂದ ಮಾರ್ಗಸೂಚಿ

ನವದೆಹಲಿ: ಕೊರೋನಾ ಎರಡನೆಯ ಅಲೆ ಆತಂಕವನ್ನುಂಟು ಮಾಡಿದ ಹಿನ್ನೆಲೆಯಲ್ಲಿ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಒಬ್ಬ ಸೋಂಕಿತ ಪತ್ತೆಯಾದರೆ 30 ಸಂಪರ್ಕಿತರನ್ನು ಪತ್ತೆ ಹಚ್ಚಬೇಕು. ಸೋಂಕು ಹೆಚ್ಚಾದ ಪ್ರದೇಶದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...