alex Certify ಕೊರೋನಾ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದ ಹಲವೆಡೆ ಕೊರೋನಾ ಮತ್ತೆ ಉಲ್ಬಣ ಹಿನ್ನಲೆ ಆರೋಗ್ಯ ಇಲಾಖೆಯಿಂದ ಸಾಲು ಸಾಲು ಸಭೆ ನಿಗದಿ

ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕು ತೀವ್ರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣ ಸಂಬಂಧ ಸಾಲು ಸಾಲು ಸಭೆ ನಿಗದಿಯಾಗಿವೆ, ನಾಳೆ ಬೆಳಗ್ಗೆ 10 ಗಂಟೆಗೆ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ Read more…

ದೇಶದ ಹಲವೆಡೆ ಕೊರೊನಾ ಹೆಚ್ಚಳ: 3 ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ: ಇಂದು, ನಾಳೆ ಅಣಕು ಕಾರ್ಯಾಚರಣೆ

ನವದೆಹಲಿ: ದೇಶದ ಹಲವು ಕಡೆ ಕೊರೋನಾ ಸೋಂಕು ಭಾರಿ ಹೆಚ್ಚಳವಾಗುತ್ತಿದೆ. ಈ ಹಿನ್ನಲೆಯಲ್ಲಿ ಸೋಂಕು ತಡೆಗೆ ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ ಸೇರಿದಂತೆ ಕೋವಿಡ್ ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ. Read more…

ಮತ್ತೆ ಕೊರೋನಾ ಭಾರಿ ಹೆಚ್ಚಳ: ಮುಂದಿನ 20 ದಿನಗಳಲ್ಲಿ ಕೋವಿಡ್ ಉತ್ತುಂಗಕ್ಕೆ; 4 ಅಲೆ ಅಸಂಭವ ಎಂದ ತಜ್ಞರು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಭಾರಿ ಹೆಚ್ಚಾಗಿದ್ದು, 7 ತಿಂಗಳಲ್ಲೇ ಅತ್ಯಧಿಕ 6,050 ಕೇಸ್ ಗಳು ದಾಖಲಾಗಿವೆ. ಇನ್ನೂ 15 ರಿಂದ 20 ದಿನದಲ್ಲಿ ದೇಶದಲ್ಲಿ ಕೋವಿಡ್ ತುತ್ತ Read more…

BIG NEWS: ಹೆಚ್ಚಾಯ್ತು ಕೊರೋನಾ: ಮತ್ತೆ ವರ್ಕ್ ಫ್ರಂ ಹೋಂಗೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ವಕೀಲರು ಮನೆಯಿಂದಲೇ ಕೆಲಸ ಮಾಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ ವಕೀಲರು ನ್ಯಾಯಾಲಯದಲ್ಲಿ ವಾಸ್ತವಿಕವಾಗಿ ಹಾಜರಾಗಲು ಮುಕ್ತರಾಗಿದ್ದಾರೆ Read more…

BIG NEWS: ಕೋವಿಡ್ ಪ್ರಕರಣ ಹೆಚ್ಚಳ: ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ರಿಲೀಸ್

ನವದೆಹಲಿ: ಕೋವಿಡ್ ಪ್ರಕರಣಗಳ ಹೆಚ್ಚಳದ ಮಧ್ಯೆ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೋವಿಡ್ ಟೆಸ್ಟ್ ಗಳನ್ನು ಅತ್ಯುತ್ತಮವಾಗಿ ನಿರ್ವಹಿಸಲು ರಾಜ್ಯಗಳಿಗೆ ಸೂಚಿಸಿದೆ. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, Read more…

ಕೊರೋನಾ ಹೆಚ್ಚಳ ಆತಂಕ: ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ

ನವದೆಹಲಿ: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಹಿರಿಯ ಅಧಿಕಾರಿಗಳು, ತಜ್ಞರ  ಜೊತೆಗೆ Read more…

BIG BREAKING: ರಾಜ್ಯದಲ್ಲಿ ಕೊರೋನಾ ಹೆಚ್ಚಳ, ಸರ್ಕಾರದಿಂದ ಮತ್ತೆ ಹೊಸ ರೂಲ್ಸ್ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಸ್ವಂತ ಅಥವಾ ಯಾವುದೇ Read more…

ಕಾಂಗ್ರೆಸ್ ಪಾದಯಾತ್ರೆಯಿಂದ ಕೊರೋನಾ ಹೆಚ್ಚಳ, ರಾಜಕಾರಣ ಮಾಡಲು ಹೋಗಿ ಸೋಂಕು ಹರಡಿದೆ: ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್ ಪಾದಯಾತ್ರೆಯಿಂದ ಕೊರೋನಾ ಹೆಚ್ಚಳವಾಗಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಮೋಟಮ್ಮ, Read more…

ರಾಜಕೀಯ ಪಕ್ಷಗಳಿಗೆ ಬಿಗ್ ಶಾಕ್: ಪಂಚ ರಾಜ್ಯಗಳ ಚುನಾವಣೆ ಮೇಲೆ ಕೊರೋನಾ ಕರಿನೆರಳು

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮೇಲೆ ಕೊರೋನಾ ಕರಿನೆರಳು ಬಿದ್ದಿದೆ. ಚುನಾವಣೆ ಸಮಾವೇಶ, ರ್ಯಾಲಿ, ರೋಡ್ ಶೋ ನಡೆಸಲು ಅವಕಾಶ ಇರುವುದಿಲ್ಲ. ಜನವರಿ 22 ರ ವರೆಗೆ Read more…

BREAKING NEWS: ಕೊರೋನಾ ಹೆಚ್ಚಳ ಹಿನ್ನಲೆ 2 ವಾರ ಸುಪ್ರೀಂ ಕೋರ್ಟ್ ನಲ್ಲಿ ಭೌತಿಕ ವಿಚಾರಣೆ ಸ್ಥಗಿತ

ನವದೆಹಲಿ: ಹೆಚ್ಚುತ್ತಿರುವ COVID-19 ಪ್ರಕರಣಗಳು ಮತ್ತು ಒಮಿಕ್ರಾನ್ ಗಮನದಲ್ಲಿಟ್ಟುಕೊಂಡು ಜನವರಿ 3 ರಿಂದ ಎರಡು ವಾರಗಳವರೆಗೆ ವಿಚಾರಣೆಯನ್ನು ವರ್ಚುವಲ್ ವ್ಯವಸ್ಥೆಗೆ ಬದಲಾಯಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಸುಪ್ರೀಂ ಕೋರ್ಟ್ Read more…

BIG NEWS: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ರಾಜ್ಯದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಬಗ್ಗೆ ಇಂದು ನಿರ್ಧಾರ..?

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಗದಿಯಂತೆ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವ ಕುರಿತಾಗಿ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಇಂದು ಪಿಯುಸಿ ಮತ್ತು Read more…

BREAKING NEWS: ಕೊರೋನಾ ಹೆಚ್ಚಾದ ಕಾರಣ ICSE 10 ನೇ ತರಗತಿ ಪರೀಕ್ಷೆ ರದ್ದು ಮಾಡಿದ CISCE

ನವದೆಹಲಿ: ದೇಶದಲ್ಲಿ ಕೊರೋನಾ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಐಸಿಎಸ್ಇ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಲಾಗಿದೆ. 12 ನೇ ತರಗತಿಯ ಪರೀಕ್ಷೆಗಳು ಹಿಂದಿನ ಆದೇಶದಂತೆಯೇ ಆಫ್ ಲೈನ್ Read more…

ಕೊರೋನಾ ಹಿನ್ನಲೆ ಟಿಕೆಟ್ ದರ ದಿಢೀರ್ ಹೆಚ್ಚಳ: ರೈಲ್ವೇ ಪ್ಲಾಟ್ ಫಾರಂ ಟಿಕೆಟ್ 10 ರಿಂದ 50 ರೂ.ಗೆ ಏರಿಕೆ

ಬೆಂಗಳೂರು: ರೈಲ್ವೇ ಪ್ಲಾಟ್ ಫಾರಂ ಟಿಕೆಟ್ ದರವನ್ನು 10 ರೂಪಾಯಿಂದ 50 ರೂಪಾಯಿಗೆ ಏರಿಕೆ ಮಾಡಲಾಗಿದೆ. ಕೊರೋನಾದಿಂದ ಏಕಾಏಕಿ ಪ್ಲಾಟ್ ಫಾರಂ ಟಿಕೆಟ್ ದರವನ್ನು ಹೆಚ್ಚಳ ಮಾಡಲಾಗಿದೆ. ಕೊರೋನಾ Read more…

BIG BREAKING: ಕೊರೋನಾ ತಡೆಗೆ ಮೋದಿ ಮಹತ್ವದ ಮೀಟಿಂಗ್, ದೇಶಾದ್ಯಂತ ಮತ್ತೆ ಕಠಿಣ ನಿಯಮ ಜಾರಿ ಸಾಧ್ಯತೆ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ ನಡೆಸಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಕ್ಯಾಬಿನೆಟ್ ಕಾರ್ಯದರ್ಶಿ, ಪ್ರಧಾನಮಂತ್ರಿಯ ಪ್ರಧಾನ ಕಾರ್ಯದರ್ಶಿ, Read more…

ಕೊರೋನಾ ಅಬ್ಬರ ಹಿನ್ನಲೆಯಲ್ಲಿ 6 -9 ನೇ ತರಗತಿ ಬಂದ್: ಬೆಂಗಳೂರಲ್ಲಿ ಮಾತ್ರ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕು ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 6 -9 ನೇ ತರಗತಿ ಬಂದ್ ಮಾಡಲು ಸೂಚನೆ ನೀಡಲಾಗಿದೆ. 6 ರಿಂದ 9 ನೇಯ Read more…

SHOCKING: ರಾಜ್ಯದಲ್ಲಿಂದು ಒಂದೇ ದಿನ 2 ಸಾವಿರ ಜನರಿಗೆ ಸೋಂಕು -ಕೊರೋನಾ ಹಾಟ್ ಸ್ಪಾಟ್ ಆಯ್ತು ಬೆಂಗಳೂರು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಸ್ಪೋಟವಾಗಿದ್ದು ಹೊಸದಾಗಿ 2010 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,73,657 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 677 Read more…

ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ: ಜಾತ್ರೆ, ಉರುಸು ರದ್ದು – ಮಾಸ್ಕ್ ಧರಿಸದವರಿಗೆ ದಂಡ ಕಡ್ಡಾಯ

ಧಾರವಾಡ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳ ವರದಿಯಲ್ಲಿ ಏರಿಕೆಯಾಗುತ್ತಿರುವುದು ಎರಡನೇ ಅಲೆಯ ಅಪಾಯವನ್ನು ಸೂಚಿಸುತ್ತದೆ. ಇದನ್ನು ನಿಯಂತ್ರಿಸಲು ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲೆಯಾದ್ಯಂತ ಮುಂಬರುವ ಎಲ್ಲ ಜಾತ್ರೆ, ಉರುಸು Read more…

BIG BREAKING: ರಾಜ್ಯದಲ್ಲಿ ಹೆಚ್ಚಿದ ಕೊರೋನಾ ತಡೆಗೆ ಮತ್ತೆ ಲಾಕ್ಡೌನ್, ನೈಟ್ ಕರ್ಫ್ಯೂ ಜಾರಿ ಇಲ್ಲ; ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಮತ್ತೆ ಹೆಚ್ಚುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಲಾಕ್ ಡೌನ್ ಮತ್ತು ನೈಟ್ ಕರ್ಫ್ಯೂ ಜಾರಿ ಮಾಡುವ ಚಿಂತನೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. Read more…

ಕಾಲೇಜ್ ಆರಂಭವಾದ ಬೆನ್ನಲ್ಲೇ ಕೊರೋನಾ ಶಾಕ್, ಕೋವಿಡ್ ಟೆಸ್ಟ್ ನಲ್ಲಿ ಗೊತ್ತಾಯ್ತು ಮಾಹಿತಿ

ಬೆಂಗಳೂರು: ಬೆಂಗಳೂರಿನಲ್ಲಿ ಕಾಲೇಜು ಆರಂಭವಾದ ನಂತರ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. 5 ದಿನದಲ್ಲಿ 117 ವಿದ್ಯಾರ್ಥಿಗಳು ಮತ್ತು 51 ಶಿಕ್ಷಕರಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ. ನವೆಂಬರ್ 17 Read more…

ಕೊರೊನಾ ಕುರಿತಂತೆ ಮತ್ತೊಂದು ಶಾಕಿಂಗ್ ನ್ಯೂಸ್: ತೇವಾಂಶ ಹೆಚ್ಚಳದಿಂದ ಹಿಡಿತಕ್ಕೆ ಸಿಗಲ್ಲ ಸೋಂಕು

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಗಂಡಾಂತರ ಎದುರಾಗಲಿದೆ. ಮೂರ್ನಾಲ್ಕು ತಿಂಗಳಲ್ಲಿ ಹಿಡಿತಕ್ಕೆ ಸಿಗದಂತೆ ಸೋಂಕು ವ್ಯಾಪಕವಾಗಿ ಹರಡಲಿದೆ ಎನ್ನಲಾಗಿದೆ. ದಿನದಿಂದ ದಿನಕ್ಕೆ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ. ಮಳೆಯ ಜೊತೆಗೆ Read more…

BIG NEWS: ಶಾಲೆ ಪುನಾರಂಭ ಕುರಿತಂತೆ ಸಿಎಂ ಯಡಿಯೂರಪ್ಪ ಮುಖ್ಯ ಮಾಹಿತಿ

ಬೆಂಗಳೂರು: ಅಕ್ಟೋಬರ್ 15 ರ ನಂತರ ಶಾಲೆಗಳನ್ನು ಪುನಾರಂಭಿಸಲು ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆದರೆ, ಶಾಲೆಗಳನ್ನು ಆರಂಭಿಸುವ ನಿರ್ಧಾರವನ್ನು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಡಲಾಗಿದೆ. ರಾಜ್ಯದಲ್ಲಿ Read more…

ಕೊರೊನಾ ಉಲ್ಬಣ: ಸೆ. 25 ರಿಂದ ದೇಶಾದ್ಯಂತ ಮತ್ತೊಂದು ಹಂತದ ಲಾಕ್ಡೌನ್ ಜಾರಿ ವದಂತಿ – ಇಲ್ಲಿದೆ ಈ ಕುರಿತ ನಿಜ ಸಂಗತಿ

ನವದೆಹಲಿ: ಸೆಪ್ಟಂಬರ್ 25 ರಿಂದ ಮತ್ತೊಂದು ಸುತ್ತಿನ ಲಾಕ್ಡೌನ್ ಜಾರಿ ಮಾಡಲಾಗುತ್ತದೆ. ದೇಶದಲ್ಲಿ ಕೊರೊನಾ ಸೋಂಕಿತರ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಹಂತದಲ್ಲಿ ಲಾಕ್ ಡೌನ್ ಜಾರಿ ಮಾಡಲು Read more…

ಆಗಸ್ಟ್ ನಲ್ಲಿ ಕಾದಿದ್ಯಾ ಗಂಡಾಂತರ..? 15 ದಿನದಲ್ಲಿ 1 ಲಕ್ಷ ಹೊಸ ಕೇಸ್ ಸಾಧ್ಯತೆ

ಬೆಂಗಳೂರು: 15 ದಿನದಲ್ಲಿ ರಾಜ್ಯದಲ್ಲಿ ಹೊಸದಾಗಿ ಒಂದು ಲಕ್ಷ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ. ತಜ್ಞರು ನೀಡಿರುವ ಅಭಿಪ್ರಾಯದಂತೆ ರಾಜ್ಯದಲ್ಲಿ ಬೇರೆ ರಾಜ್ಯಗಳಿಗಿಂತ ಕೊರೊನಾ ಪರಿಸ್ಥಿತಿ ಭಿನ್ನವಾಗಿರುವುದರಿಂದ 1 Read more…

BIG NEWS: ಮಾಜಿ ಸಿಎಂ ಸಿದ್ಧರಾಮಯ್ಯಗೆ ದೇವೇಗೌಡರ ಟಾಂಗ್

ಕೊರೊನಾ ಚಿಕಿತ್ಸಾ ಪರಿಕರಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಇದಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡರು ಟಾಂಗ್ Read more…

BIG NEWS: ಬೆಂಗಳೂರಲ್ಲಿ ಕೊರೋನಾ ಆರ್ಭಟದ ನಡುವೆ ಮತ್ತೊಂದು ಶಾಕ್..!? ವಾರದಲ್ಲಿ 2 ದಿನ ಲಾಕ್ ಡೌನ್ ಜಾರಿ ಸಾಧ್ಯತೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇನ್ನು ಮುಂದೆ ಎರಡು ದಿನ ಸಂಪೂರ್ಣ ಲಾಕ್ ಡೌನ್ ಜಾರಿಗೆ ಚಿಂತನೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶನಿವಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...