alex Certify ಕೊರೋನಾ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಚ್ಚುತ್ತಿರುವ ಕೊರೋನಾ, ಶಾಹಿದ್ ನಟನೆಯ ಜರ್ಸಿ ಸಿನಿಮಾ ಮುಂದೂಡಿಕೆ

ಡಿಸೆಂಬರ್ 31ಕ್ಕೆ ಜರ್ಸಿ ಚಿತ್ರ ಬಿಡುಗಡೆಯಾಗತ್ತೆ ಎಂದು ಕಾದು ಕುಳಿತಿದ್ದ ಶಾಹಿದ್ ಅಭಿಮಾನಿಗಳಿಗೆ ಚಿತ್ರ ತಂಡ ಶಾಕ್ ನೀಡಿದೆ. ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಮತ್ತು ಓಮಿಕ್ರಾನ್ ಪ್ರಕರಣಗಳ ಕಾರಣ, Read more…

ರಾಜ್ಯದಲ್ಲಿಂದು 356 ಜನರಿಗೆ ಸೋಂಕು ದೃಢ, ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 356 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 347 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 30,05,232 ಕ್ಕೆ ಏರಿಕೆಯಾಗಿದೆ. Read more…

BIG BREAKING: BCCI ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು

ಕೊಲ್ಕೊತ್ತಾ: ಟೀಂ ಇಂಡಿಯಾ ಮಾಜಿ ನಾಯಕ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಗೂಲಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಸೋಂಕು Read more…

ಕೊಡಗು 37, ಬೆಂಗಳೂರು 172 ಸೇರಿ ರಾಜ್ಯದಲ್ಲಿಂದು 289 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 289 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 254 ಜನ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 30,04,876 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,59,082 ಜನ Read more…

ಕೊರೋನಾದಲ್ಲೂ ಮಿಂಚಿದ ಜವಳಿ ಉದ್ಯಮ, ಬೆರಗಾಗಿಸುತ್ತೆ ಸಬ್ಯಸಾಚಿ ವಾರ್ಷಿಕ ಗಳಿಕೆ..!

2020-2021ರಲ್ಲಿ ಭಾರತದ ಕೊರೋನಾ ಪರಿಸ್ಥಿತಿ ದೇಶದ ಆರ್ಥಿಕ ಸ್ಥಿತಿಯನ್ನ ಹದಗೆಡಿಸಿದೆ. ಲಾಕ್ ಡೌನ್ ಸೇರಿ ಕೊರೋನಾ ಕಠಿಣ ನಿಯಮಗಳಿಂದ ಭಾಗಶಃ ಎಲ್ಲಾ ಕ್ಷೇತ್ರದಲ್ಲು ನಷ್ಟವಾಗಿರೋದು ಹೊಸ ವಿಷಯವೇನಿಲ್ಲ. ಆದರೆ Read more…

ರಾಜ್ಯದಲ್ಲಿಂದು 348 ಜನರಿಗೆ ಸೋಂಕು: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 348 ಜನರಿಗೆ ಕೊರೊನಾ ಸೋಂಕು ತಗುಲಿದೆ. ಮೂವರು ಮೃತಪಟ್ಟಿದ್ದಾರೆ. 198 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 30,04,587 ಕ್ಕೆ ಏರಿಕೆಯಾಗಿದೆ. Read more…

ರಾಜ್ಯದಲ್ಲಿಂದು 270 ಜನರಿಗೆ ಕೊರೋನಾ, ನಾಲ್ವರು ಸಾವು: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 270 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ನಾಲ್ವರು ಮೃತಪಟ್ಟಿದ್ದಾರೆ. 246 ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.27 ರಷ್ಟು ಇದೆ. ರಾಜ್ಯದಲ್ಲಿ 7271 Read more…

BREAKING: ರಾಜಸ್ಥಾನದಲ್ಲಿ ಒಮಿಕ್ರಾನ್ ದಾಳಿ: 21 ಹೊಸ ಕೇಸ್, ಸೋಂಕು ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ಕ್ರಮ

ಜೈಪುರ್: ರಾಜಸ್ಥಾನದಲ್ಲಿ ಇವತ್ತು ಒಂದೇ ದಿನ 21 ಕೊರೋನಾ ವೈರಸ್‌ನ ರೂಪಾಂತರಿ ಒಮಿಕ್ರಾನ್ ಹೊಸ ಪ್ರಕರಣಗಳನ್ನು ವರದಿ ಮಾಡಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಒಟ್ಟು ಸಂಖ್ಯೆ 43 Read more…

BIG BREAKING: ನಾಳೆ ಬೆಳಗ್ಗೆಯೇ ಹೈವೋಲ್ಟೇಜ್ ಮೀಟಿಂಗ್, ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ…?

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿಯಾಗುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಾಳೆ ಬೆಳಿಗ್ಗೆ 9 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಆರೋಗ್ಯ Read more…

ಒಮಿಕ್ರಾನ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್

ಒಮಿಕ್ರಾನ್ ವಿಚಾರದಲ್ಲಿ ರಾಜ್ಯದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ದೇಶದ ಹಲವು ರಾಜ್ಯಗಳಲ್ಲಿ R ನಂಬರ್ ಸಂಖ್ಯೆ ಹೆಚ್ಚಾಗಿದೆ. ಆದರೆ, ಕರ್ನಾಟಕ ರಾಜ್ಯದಲ್ಲಿ ಮಾತ್ರ R ನಂಬರ್ ಸಂಖ್ಯೆ Read more…

ಮತ್ತೆ ಟಫ್ ರೂಲ್ಸ್: ಹರಿಯಾಣ, ಮಧ್ಯಪ್ರದೇಶ, ಗುಜರಾತ್ ನಲ್ಲೂ ನೈಟ್ ಕರ್ಫ್ಯೂ; ರಾತ್ರಿ ಸಂಚಾರಕ್ಕೆ ನಿರ್ಬಂಧ

ನವದೆಹಲಿ: ದೇಶದ ಕೆಲವು ರಾಜ್ಯಗಳಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಹರ್ಯಾಣ, ಗುಜರಾತ್ ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಅನೇಕ Read more…

BREAKING: ಒಮಿಕ್ರಾನ್ ಆತಂಕದ ಹೊತ್ತಲ್ಲೇ ರಾಜ್ಯದಲ್ಲಿಂದು ಕೊರೋನಾ ಏರಿಕೆ, ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕು ಏರಿಕೆ ಕಂಡಿದ್ದು, 405 ಜನರಿಗೆ ಪಾಸಿಟಿವ್ ವರದಿ ಬಂದಿದೆ. ನಾಲ್ವರು ಮೃತಪಟ್ಟಿದ್ದಾರೆ. 267 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ Read more…

13 ಜಿಲ್ಲೆಗಳಲ್ಲಿಂದು ಕೊರೋನಾ ಶೂನ್ಯ: ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್…? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 299 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. 318 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 7117 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ Read more…

BIG BREAKING: ಮತ್ತೆ ನೈಟ್ ಕರ್ಫ್ಯೂ ಜಾರಿ, ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆವರೆಗೆ ನಿರ್ಬಂಧ ವಿಧಿಸಿದ ಮಧ್ಯಪ್ರದೇಶ ಸರ್ಕಾರ

ಭೋಪಾಲ್: ಮಧ್ಯಪ್ರದೇಶದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕೊರೋನಾ ಮತ್ತು ಒಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿ Read more…

BREAKING: ಬೆಂಗಳೂರು 210 ಸೇರಿ ರಾಜ್ಯದಲ್ಲಿಂದು 299 ಜನರಿಗೆ ಕೊರೋನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 299 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು 1,27,098 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.23 ರಷ್ಟು ಇದೆ. Read more…

BIG NEWS: ಶೇ. 100 ರಷ್ಟು ಲಸಿಕೆ ನೀಡಿಕೆಯೊಂದಿಗೆ ಮೈಸೂರು ನಗರದಲ್ಲಿ ಅಭಿಯಾನ ಯಶಸ್ವಿ

ಮೈಸೂರು ನಗರದಲ್ಲಿ ಕೋವಿಡ್ ಲಸಿಕೆ ಅಭಿಯಾನ ಯಶಸ್ವಿಯಾಗಿದೆ. ಮೈಸೂರು ಶೇಕಡ 100 ರಷ್ಟು ಮೊದಲ ಡೋಸ್ ನೀಡಲಾಗಿದೆ. ಮೈಸೂರು ನಗರದಲ್ಲಿ 8,72,770 ಜನರಿಗೆ ಮೊದಲ ಡೋಸ್ ನೀಡಲಾಗಿದೆ. ಮೈಸೂರು Read more…

BIG NEWS: ಒಮಿಕ್ರಾನ್ ಬೆನ್ನಲ್ಲೇ ಡೆಲ್ಮಿಕ್ರಾನ್ ಶಾಕ್: ಈ ಕೊರೋನಾ ರೂಪಾಂತರಿ ರೋಗ ಲಕ್ಷಣ, ಚಿಕಿತ್ಸೆ ಹೇಗೆ…?

ನವದೆಹಲಿ: ಯುರೋಪಿಯನ್ ರಾಷ್ಟ್ರಗಳಲ್ಲಿ ಒಮಿಕ್ರಾನ್ ಸುನಾಮಿ ಕಂಡು ಬಂದಿದ್ದು, ಭಾರತದಲ್ಲಿಯೂ ಸಮುದಾಯಕ್ಕೆ ಸೋಂಕು ಹರಡುವ ಬಗ್ಗೆ ಆರೋಗ್ಯ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ, ಮಹಾರಾಷ್ಟ್ರವು ಭಾರತದಲ್ಲಿ ಅತಿ ಹೆಚ್ಚು Read more…

BIG NEWS: ದಿನೇ ದಿನೇ ಒಮಿಕ್ರಾನ್ ಕೇಸ್ ಹೆಚ್ಚಳ, ಬಿಗಿ ಕ್ರಮಕ್ಕೆ ಮೋದಿ ಮಹತ್ವದ ಸಭೆ

ನವದೆಹಲಿ: ದೇಶದಲ್ಲಿ ದಿನೇ ದಿನೇ ಒಮಿಕ್ರಾನ್ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ದೇಶದ 17 ರಾಜ್ಯಗಳಲ್ಲಿ 263 ಜನರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಭಾರತದಲ್ಲಿನ ನಿನ್ನೆ ಒಂದೇ Read more…

ಯಾವ ಜಿಲ್ಲೆಯಲ್ಲಿ ಶೂನ್ಯ ಕೇಸ್…? ಎಷ್ಟು ಮಂದಿಗೆ ಸೋಂಕು..? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 321 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 30,03,265 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 253 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ Read more…

BREAKING NEWS: ರಾಜ್ಯದಲ್ಲಿಂದು ಕೊರೋನಾ ಕೇಸ್ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಏರಿಕೆ ಕಂಡಿದೆ. ಒಂದೇ ದಿನ 321 ಜನರಿಗೆ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.32 ರಷ್ಟು ಇದೆ. ಇಂದು Read more…

ಭಾರತದಲ್ಲಿ 3 ನೇ ಅಲೆಗೆ ಕಾರಣವಾಗುತ್ತಾ ಓಮಿಕ್ರಾನ್…?‌ ಇಲ್ಲಿದೆ ವಿಜ್ಞಾನಿಗಳು ನೀಡಿದ ಮಾಹಿತಿ

ಭಾರತದಲ್ಲಿ ಹೆಚ್ಚುತ್ತಿರುವ ಓಮಿಕ್ರಾನ್ ಪ್ರಕರಣಗಳ ಮಧ್ಯೆ, ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ‌ ತೀವ್ರವಾಗಿ ಅಲ್ಲದಿದ್ದರೂ ಭಾರತಕ್ಕೆ ಸೌಮ್ಯವಾದ ಹೊಸ ಕೊರೋನಾ ಅಲೆಯು ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಇಬ್ಬರು ವಿಜ್ಞಾನಿಗಳು Read more…

ರಾಜ್ಯದಲ್ಲಿಂದು 335 ಜನರಿಗೆ ಸೋಂಕು ದೃಢ: 286 ಮಂದಿ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 335 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 30,02,127 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 5 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

BREAKING: ಬೆಂಗಳೂರು 153 ಸೇರಿ ರಾಜ್ಯದಲ್ಲಿಂದು 238 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 238 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 317 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 7076 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ Read more…

ರಾಜ್ಯದಲ್ಲಿಂದು 317 ಜನರಿಗೆ ಸೋಂಕು: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 317 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,01,251 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

BIG BREAKING: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಪೋಟ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಅಬ್ಬರ ಕಂಡುಬಂದಿದೆ. ಒಂದೇ ದಿನ 8 ಒಮಿಕ್ರಾನ್ ಕೇಸ್ ಪತ್ತೆಯಾಗಿವೆ. ಮುಂಬೈನಲ್ಲಿ 7 ಮಂದಿ, ವಸಾಯಿ ವಿರಾರ್‌ ನಿಂದ ಬಂದ Read more…

ಕೊಡಗು 40 ಸೇರಿ ರಾಜ್ಯದಲ್ಲಿಂದು 330 ಜನರಿಗೆ ಸೋಂಕು ದೃಢ: ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 330 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ನಾಲ್ವರು ಮೃತಪಟ್ಟಿದ್ದಾರೆ. 304 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,00,435 ಕ್ಕೆ Read more…

ರಾಜ್ಯದಲ್ಲಿಂದು 320 ಜನರಿಗೆ ಕೊರೋನಾ, 30 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 320 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 30,00,105 ಕ್ಕೆ ಏರಿಕೆಯಾಗಿದೆ. ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 38,257 Read more…

ಮತ್ತೊಂದು ಶಾಲೆಯಲ್ಲಿ ಕೊರೋನಾ ಸ್ಪೋಟ: ಒಂದು ವಾರ ಸೀಲ್ ಡೌನ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮತ್ತೊಂದು ಶಾಲೆಯಲ್ಲಿ ಕೊರೋನಾ ಸ್ಪೋಟವಾಗಿದೆ. ಒಂದೇ ಶಾಲೆಯಲ್ಲಿ 10 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ಶಿಕ್ಷಕ ಸೇರಿದಂತೆ 10 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದ್ದು, ಶಾಲೆಯನ್ನು ಒಂದು Read more…

BIG BREAKING: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಪೋಟ, 7 ಹೊಸ ಪ್ರಕರಣ ಸೇರಿ 17 ಕ್ಕೇರಿದ ಸೋಂಕಿತರ ಸಂಖ್ಯೆ

ನವದೆಹಲಿ: ಮಹಾರಾಷ್ಟ್ರದಲ್ಲಿ ಶುಕ್ರವಾರ 7 ಹೊಸ ಕೊರೋನಾ ವೈರಸ್ ರೂಪಾಂತರದ ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ತಿಳಿಸಿದೆ. ರೋಗಿಗಳಲ್ಲಿ ಮೂವರು ಮುಂಬೈ ಮತ್ತು 4 Read more…

BIG BREAKING: 11 ಜಿಲ್ಲೆಗಳಲ್ಲಿ ಕೊರೋನಾ ಶೂನ್ಯ, ಇಲ್ಲಿದೆ ಎಲ್ಲಾ ಜಿಲ್ಲೆಗಳ ಸಂಪೂರ್ಣ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 314 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 339 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,99,785 ಏರಿಕೆಯಾಗಿದೆ. ಇದುವರೆಗೆ 38,255 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...