alex Certify ಕೊರೋನಾ | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ನಿಯಮದಲ್ಲಿ ಬದಲಾವಣೆ: ವಾರದಲ್ಲಿ 3 ದಿನ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ ಕೊಡಗು ಡಿಸಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಲಾಕ್ಡೌನ್ ನಿಯಮದಲ್ಲಿ ಬದಲಾವಣೆ ಮಾಡಲಾಗಿದ್ದು, ವಾರದಲ್ಲಿ ಮೂರು ದಿನಗಳ ಕಾಲ ಅಗತ್ಯವಸ್ತುಗಳ ಅವಕಾಶ ನೀಡಲಾಗಿದೆ. ಸೋಮವಾರ, ಬುಧವಾರ, ಶುಕ್ರವಾರ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ Read more…

ಗಮನಿಸಿ…! ಮಕ್ಕಳಿಗೆ ಇನ್ನು ಹಾಕಿಲ್ಲ ಲಸಿಕೆ, ಮಾರಕ ಕೊರೊನಾದಿಂದ ಮಕ್ಕಳ ರಕ್ಷಣೆಗೆ ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

  ಕೊರೊನಾ ಎರಡನೇ ಅಲೆಯಿಂದ ದೇಶದಲ್ಲಿ ಜನ ತತ್ತರಿಸಿರುವ ಹೊತ್ತಲ್ಲೇ ಮೂರನೇ ಅಲೆ ಎದುರಾಗುವ ಆತಂಕವಿದೆ. ಕೊರೊನಾ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ತಜ್ಞರು ನೀಡಿದ ಪ್ರಮುಖ ಸಲಹೆಗಳ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: 3ನೇ ಅಲೆಯನ್ನೂ ಎದುರಿಸಲು ಹಳ್ಳಿ ಹಂತದಲ್ಲೇ 8,105 ಆಕ್ಸಿಜನ್ ಬೆಡ್ ವ್ಯವಸ್ಥೆ

ಬೆಂಗಳೂರು: ಈಗಿನದು ಸೇರಿದಂತೆ ಸಂಭನೀಯ 3ನೇ ಅಲೆಯನ್ನೂ ಎದುರಿಸಲು ಸಾಧ್ಯವಾಗುವಂತೆ ಗ್ರಾಮೀಣ ಭಾಗದಲ್ಲೂ ಅತ್ಯುತ್ತಮ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಲು ಹೆಜ್ಜೆ ಇಟ್ಟಿರುವ ಸರ್ಕಾರ, ತಾಲೂಕು ಆಸ್ಪತ್ರೆಗಳೂ ಸೇರಿ ಹಳ್ಳಿಯ Read more…

BIG NEWS: ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ದಾಳಿ – ಸೋಂಕಿತರು, ಸಾವಿನ ಸಂಖ್ಯೆ ಭಾರಿ ಏರಿಕೆ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 47,930 ಜನರಿಗೆ ಕೊರೊನಾ ಸೋಂಕು ತಗುಲಿದ್ದು 490 ಸೋಂಕಿತರು ಸಾವನ್ನಪ್ಪಿದ್ದಾರೆ. ಬಾಗಲಕೋಟೆಯಲ್ಲಿ 5 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಬಳ್ಳಾರಿ 21, ಬೆಳಗಾವಿ 2, ಬೆಂಗಳೂರು Read more…

BREAKING NEWS: ರಾಜ್ಯದಲ್ಲಿ ಸಾವಿನ ಸುನಾಮಿ, ಕೊರೋನಾ ಮರಣ ಮೃದಂಗಕ್ಕೆ 490 ಸೋಂಕಿತರು ಬಲಿ

ಬೆಂಗಳೂರು ನಗರದಲ್ಲಿ ಇಂದು ಒಂದೇ ದಿನ 20,897 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿಯಲ್ಲಿ ಇವತ್ತು 281 ಸೋಂಕಿತರು ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ಬರೋಬ್ಬರಿ 3,50,370 ಸಕ್ರಿಯ ಪ್ರಕರಣಗಳಿವೆ. Read more…

ವಲಸಿಗರಿಗೆ ಪರಿಹಾರ, ಉದ್ಯೋಗ – ವೈದ್ಯಕೀಯ ಸಲಕರಣೆ ತೆರಿಗೆ ಮನ್ನಾ ಮಾಡಲು ಪ್ರಧಾನಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಸಂಸದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಕೊರೊನಾ ಸೋಂಕು ಎದುರಿಸಲು ಸಲಹೆ ನೀಡಿದ್ದಾರೆ. ಕೊರೊನಾ Read more…

BREAKING: ಮಾರಕ ಕೊರೋನಾಗೆ ಮಾಜಿ ಸಚಿವ ಕೆ.ಬಿ. ಶಾಣಪ್ಪ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ರಾಜ್ಯಸಭೆ ಮಾಜಿ ಸದಸ್ಯ ಕೆ.ಬಿ. ಶಾಣಪ್ಪ ಮೃತಪಟ್ಟಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿದ್ದ ಅವರು ಜೆ.ಹೆಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. Read more…

ಆದೇಶ ಧಿಕ್ಕರಿಸಿ ಕೆಲಸ, ಶಾಹಿ ಗಾರ್ಮೆಂಟ್ಸ್ ಸಿಬ್ಬಂದಿ ಸಾವು: ಎಲ್ಲ ಸಿಬ್ಬಂದಿಗೂ ಕೊರೋನಾ ಆತಂಕ

ಮೈಸೂರು: ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಶಾಹಿ ಗಾರ್ಮೆಂಟ್ಸ್ ಸಿಬ್ಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟ ಘಟನೆ ನಡೆದಿದೆ. ಟಿ. ದೊಡ್ಡಪುರ ಗ್ರಾಮದ 36 ವರ್ಷದ ಮಹಿಳೆಗೆ ಕೊರೊನಾ Read more…

ಬಯಲಾಯ್ತು ಕೊರೋನಾ ಪರಿಸ್ಥಿತಿ ಕೈಮೀರಲು ಕಾರಣವಾದ ರಹಸ್ಯ: ಮೋದಿ ಸರ್ಕಾರದ ವೈಫಲ್ಯವೇ ಕಾರಣವೆಂದ ‘ದಿ ಲ್ಯಾನ್ಸೆಟ್’

ನವದೆಹಲಿ: ದೇಶದಲ್ಲಿ ಕೋರೋನಾ ಪರಿಸ್ಥಿತಿ ಕೈ ಮೀರಿದ್ದು, ಸೋಂಕಿತರು ಮತ್ತು ಸಾವಿನ ಸಂಖ್ಯೆ ಭಾರಿ ಹೆಚ್ಚಾಗುತ್ತಿದೆ. ಇದಕ್ಕೆ ಮೋದಿ ಸರ್ಕಾರದ ನೀತಿಗಳೇ ಕಾರಣ ಎಂದು ‘ದಿ ಲ್ಯಾನ್ಸೆಟ್’ ವರದಿ Read more…

BIG NEWS: ಮುಧೋಳ, ಬೆಳಗಾವಿಯಲ್ಲಿ ರೆಮ್ ಡೆಸಿವಿರ್ ಉತ್ಪಾದನೆಗೆ ಅನುಮತಿ, ಮೇ 17 ರಿಂದ ಕಾರ್ಯಾರಂಭ

ಕಲಬುರಗಿ: ಮುಧೋಳ ಮತ್ತು ಬೆಳಗಾವಿಯಲ್ಲಿ ರೆಮ್ ಡೆಸಿವಿರ್ ಉತ್ಪಾದನೆಗೆ‌ ಅನುಮತಿ ಸಿಕ್ಕಿದ್ದು, ಶೀಘ್ರವೇ ಉತ್ಪಾದನೆ ಆರಂಭಿಸಲಿವೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ Read more…

ಕೊರೋನಾ ತಡೆಗೆ ಮತ್ತೊಂದು ಮಹತ್ವದ ಕ್ರಮ: ಕೋವಿಡ್ ಪರೀಕ್ಷೆಗೆ ವೇಗ, ರಿಸಲ್ಟ್ ತಡವಾದ್ರೆ ಲ್ಯಾಬ್‌ಗಳಿಗೆ ದಂಡ

ಬೆಂಗಳೂರು: ಸುಪ್ರೀಂ ಕೋರ್ಟ್ 1,200 ಮೆ.ಟನ್‌ ಆಮ್ಲಜನಕವನ್ನು ರಾಜ್ಯಕ್ಕೆ ಹಂಚಿಕೆ ಮಾಡಲು ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸರ್ಕಾರ ಆಕ್ಸಿಜನ್‌ ಬೆಡ್‌ಗಳ ಪ್ರಮಾಣವನ್ನು ಇನ್ನೂ 20,000 ಕ್ಕೆ Read more…

ಕೊರೋನಾ ಎರಡನೇ ಅಲೆ ಅಬ್ಬರ: ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ಭಾರೀ ಆತಂಕವನ್ನುಂಟು ಮಾಡಿದ್ದು, ಈ ತಿಂಗಳು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ದೇಶಾದ್ಯಂತ ಆಫ್ಲೈನ್ ಪರೀಕ್ಷೆಗಳನ್ನು Read more…

ಸಾರ್ವಜನಿಕರೇ ಗಮನಿಸಿ…! ಜಾಲತಾಣದಲ್ಲಿ ಹರಿದಾಡ್ತಿದೆ ಕೊರೊನಾ ಕುರಿತ ನಕಲಿ ಮುನ್ನೆಚ್ಚರಿಕಾ ಸಲಹೆ

ನವದೆಹಲಿ: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸಲಹೆಗಳು ಹರಿದಾಡುತ್ತಿರುವ ಬಗ್ಗೆ ಎಚ್ಚರಿಕೆ ನೀಡಿದೆ. ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಕೆಲವು ಸಲಹೆಗಳನ್ನು ಅನುಸರಿಸಬೇಕು Read more…

BIG BREAKING: ಮೇ 10 ರಿಂದ ಇಡೀ ರಾಜ್ಯವೇ ಬಂದ್ – ಜಿಲ್ಲೆಯಿಂದ ಜಿಲ್ಲೆಗೆ ಓಡಾಡುವಂತಿಲ್ಲ, ‘ಎಣ್ಣೆ’ ಕೂಡ ಸಿಗಲ್ಲ

ಬೆಂಗಳೂರು: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಮೇ 10 ರಿಂದ 24 ರ ವರೆಗೆ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ Read more…

BIG BREAKING NEWS: ಸೋಮವಾರದಿಂದ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್

ಬೆಂಗಳೂರು: ಮೇ 10 ರಿಂದ 24 ರ ವರೆಗೆ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ಡೌನ್ ಸೋಮವಾರದಿಂದ Read more…

BIG BREAKING: ಕೆಲವೇ ಕ್ಷಣದಲ್ಲಿ ರಾಜ್ಯದಲ್ಲಿ 15 ದಿನ ಕಂಪ್ಲೀಟ್ ಲಾಕ್ಡೌನ್ ಜಾರಿ ಬಗ್ಗೆ ಸಿಎಂ BSY ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಡೆಗೆ ಲಾಕ್ ಡೌನ್ ಜಾರಿ ಮಾಡಬೇಕೆಂಬ ಒತ್ತಾಯ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಚರ್ಚಿಸಿದ್ದಾರೆ. ರಾಜ್ಯದಲ್ಲಿ 15 ದಿನ ಕಂಪ್ಲೀಟ್ ಲಾಕ್ Read more…

BIG BREAKING NEWS: ಜೀವಂತವಾಗಿದ್ದಾನೆ ಛೋಟಾ ರಾಜನ್ -ಸಾವಿನ ವರದಿ ನಿರಾಕರಿಸಿದ ಏಮ್ಸ್ ಅಧಿಕಾರಿ

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಸಾವಿನ ಸುದ್ದಿಯನ್ನು ಏಮ್ಸ್ ಅಧಿಕಾರಿ ನಿರಾಕರಿಸಿದ್ದಾರೆ. ಛೋಟಾ ರಾಜನ್ ಮೃತಪಟ್ಟಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಜಾಲತಾಣಗಳಲ್ಲಿ ಸುದ್ದಿ ವೈರಲ್ ಆಗಿದೆ. ಆದರೆ, ಛೋಟಾ Read more…

BREAKING: ರಾಜ್ಯದಲ್ಲಿ ಇವತ್ತೂ ಕೊರೋನಾ ಅಬ್ಬರ, 5.17 ಲಕ್ಷ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 49,058 ಜನರಿಗೆ ಸೋಂಕು ತಗಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 17,90,104 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 328 ಮಂದಿ ಸೋಂಕಿತರು ಸಾವನ್ನಪ್ಪಿದ್ದು, Read more…

BIG BREAKING: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಬ್ಲಾಸ್ಟ್: 328 ಜನರ ಜೀವ ತೆಗೆದ ಸೋಂಕು -49 ಸಾವಿರ ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 49,058 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದೇ ರೀತಿ ಬೆಂಗಳೂರಿನಲ್ಲಿ 23,706 ಜನರಿಗೆ ಸೋಂಕು ತಗಲಿರುವ ವರದಿ ಬಂದಿದೆ. ರಾಜ್ಯದಲ್ಲಿ Read more…

GOOD NEWS: 18 -44 ವರ್ಷದವರಿಗೆ ನೀಡಲು 2 ಕೋಟಿ ಲಸಿಕೆ, ಖಾಸಗಿ ಆಸ್ಪತ್ರೆಗಳಲ್ಲಿ 6034 ಹಾಸಿಗೆ ಮೀಸಲು; ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು: ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 6,034 ಹಾಸಿಗೆಗಳನ್ನು ಕೋವಿಡ್ ಗೆ ಮೀಸಲಿಡಲಾಗಿದೆ. ಇನ್ನೂ 1,135 ಹಾಸಿಗೆಗಳು ಶೀಘ್ರದಲ್ಲೇ ದೊರೆಯಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ Read more…

ಸಾಲಗಾರರಿಗೆ ಗುಡ್ ನ್ಯೂಸ್: ಮತ್ತೆ ಮೊರಾಟೋರಿಯಂ ಕೊಡುಗೆ –ಸಾಲ ಮರುಪಾವತಿ ಅವಧಿ ವಿಸ್ತರಣೆ, ಬಡ್ಡಿದರ ಬದಲಾವಣೆಗೆ ಅವಕಾಶ

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೆ ಅಲೆಯಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಂದು ಸುತ್ತಿನ ಸಾಲದ ಕಂತು ಮರುಪಾವತಿ ಮುಂದೂಡಿಕೆಯ ಮೊರಾಟೋರಿಯಂ ಯೋಜನೆ ಪ್ರಕಟಿಸಿದೆ. ಇದರಿಂದ Read more…

BIG NEWS: ಬಳ್ಳಾರಿ, ಮಂಡ್ಯ 19, ಶಿವಮೊಗ್ಗ, ಕಲಬುರಗಿ, ಉತ್ತರ ಕನ್ನಡದಲ್ಲಿ ತಲಾ15 ಜನ ಸಾವು –ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 50,112 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಾಗಲಕೋಟೆ 719, ಬಳ್ಳಾರಿ 927, ಬೆಳಗಾವಿ 920, ಬೆಂಗಳೂರು ಗ್ರಾಮಾಂತರ 1033, ಬೆಂಗಳೂರು ನಗರ Read more…

BIG SHOCKING: ರಾಜ್ಯದಲ್ಲಿ ಕೊರೋನಾ ಮಹಾಸ್ಪೋಟದ ಹೊಸ ದಾಖಲೆ; 50 ಸಾವಿರ ಜನರಿಗೆ ಸೋಂಕು, 346 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ 50,112 ಜನರಿಗೆ ಸೋಂಕು ತಗಲಿದ್ದು, 346 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 17,41,046 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ Read more…

BREAKING NEWS: ರಾಜ್ಯದ ಜನತೆಗೆ ಬೆಚ್ಚಿಬೀಳಿಸುವ ಸುದ್ದಿ – ಹಳೆ ದಾಖಲೆ ಮತ್ತೆ ಉಡೀಸ್, 50 ಸಾವಿರ ಜನರಿಗೆ ಸೋಂಕು; 346 ಸಾವು

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 50,112 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇವತ್ತು ಒಂದೇ ದಿನ 346 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಬರೋಬ್ಬರಿ 23,106 ಜನರಿಗೆ Read more…

ಕೊರೋನಾ ಮೂರನೇ ಅಲೆ ಬಗ್ಗೆ ಆಘಾತಕಾರಿ ಮಾಹಿತಿ ನೀಡಿದ ವೈಜ್ಞಾನಿಕ ಸಲಹೆಗಾರ ವಿಜಯ ರಾಘವನ್

ನವದೆಹಲಿ: ದೇಶದಲ್ಲಿ ಕೋವಿಡ್-19 ಬಿಕ್ಕಟ್ಟು ಆರೋಗ್ಯ ವ್ಯವಸ್ಥೆಯನ್ನು ಹದಗೆಡಿಸಿದೆ. ಈ ಕೊರೋನಾ ವೈರಸ್ ಮತ್ತಷ್ಟು ವಿಕಸನಗೊಳ್ಳುತ್ತಲೇ ದೇಶದಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ ಮೂರನೇ ಅಲೆ ಎದುರಾಗುವ ಸಾಧ್ಯತೆ ಇದೆ Read more…

ಕೊರೋನಾ ಎರಡನೇ ಅಲೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್

ನವದೆಹಲಿ: ದೇಶಾದ್ಯಂತ ಕೊರೋನಾ ಎರಡನೇ ಅಲೆ ಅಬ್ಬರಕ್ಕೆ ಜನ ತತ್ತರಿಸಿದ್ದಾರೆ. ಸೋಂಕಿತರು ಮತ್ತು ಸಾವಿನ ಸಂಖ್ಯೆ ಭಾರೀ ಏರಿಕೆಯಾಗಿ ಬೆಡ್, ಆಕ್ಸಿಜನ್ ಸಿಗದಂತಾಗಿದೆ. ಕೊರೋನಾ ಎರಡನೇ ಅಲೆ ಭೀಕರತೆಯಿಂದ Read more…

ಕೊರೋನಾ ಶಾಕ್: ಸರ್ಕಾರಿ ನೌಕರರ 5 ದಿನದ ವೇತನ ಕಡಿತ…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಭಾರೀ ಏರಿಕೆಯಿಂದ ಸಂಕಷ್ಟ ಎದುರಾಗಿದ್ದು, ಹಣಕಾಸು ಹೊಂದಾಣಿಕೆ ಉದ್ದೇಶದಿಂದ ಸರ್ಕಾರಿ ನೌಕರರ ವೇತನ ಕಡಿತ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಸಂಕಷ್ಟದ ಸಂದರ್ಭದಲ್ಲಿ Read more…

15 ದಿನ ಮೊದಲು ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಪ್ರಥಮ ಪಿಯುಸಿ ಪರೀಕ್ಷೆ ಇಲ್ಲದೇ ಎಲ್ಲಾ ಮಕ್ಕಳನ್ನು ಪಾಸ್ ಮಾಡಲಾಗಿದೆ. ಕೊರೋನಾ ಸೋಂಕು ಭಾರೀ Read more…

ಕೊರೋನಾ ಹೊತ್ತಲ್ಲೇ ಬೆಚ್ಚಿಬೀಳಿಸುವ ದಂಧೆ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಮತ್ತು ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ಕಂಡುಬಂದಿದೆ. ಅಂದ ಹಾಗೆ, ಆಸ್ಪತ್ರೆಗಳಲ್ಲಿ ಬೆಡ್ ಕೊರತೆಯಾಗಲು ಕಾರಣವೇನೆಂಬುದನ್ನು ಸಂಸದ ತೇಜಸ್ವಿ ಸೂರ್ಯ Read more…

BIG NEWS: ಕೊರೋನಾ ತಡೆಗೆ ದೇಶಾದ್ಯಂತ ಲಾಕ್ಡೌನ್ ಜಾರಿಗೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆ ತಡೆಯಲು ದೇಶಾದ್ಯಂತ ಮತ್ತೆ ಲಾಕ್ಡೌನ್ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಜನರ ಹಿತದೃಷ್ಟಿಯಿಂದ ಇದು ಅಗತ್ಯವಾಗಿದ್ದು, ಕೇಂದ್ರ ಮತ್ತು ರಾಜ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...