alex Certify ಕೊರೋನಾ | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಎಫೆಕ್ಟ್: ಪ್ರಯಾಣದಿಂದ ದೂರ, ಮನೆಯಲ್ಲೇ ಉಳಿಯಲು ಬಯಸಿದವರ ಸಂಖ್ಯೆ ಭಾರೀ ಹೆಚ್ಚಳ

ನವದೆಹಲಿ: ಐವರಲ್ಲಿ ನಾಲ್ಕು ಮಂದಿ ಭಾರತೀಯರು ಪ್ರಯಾಣವನ್ನು ಮುಂದೂಡಲು ಬಯಸುತ್ತಾರೆ ಎಂದು ಸಮೀಕ್ಷೆಯೊಂದು ಹೇಳಿದೆ. ಕೊರೋನಾ ಕಾರಣದಿಂದಾಗಿ ಹೆಚ್ಚಿನ ಸಂಖ್ಯೆಯ ಜನ ಪ್ರಯಾಣವನ್ನು ಮುಂದೂಡಲು ಬಯಸುವುದಾಗಿ ಸಮೀಕ್ಷೆಯಲ್ಲಿ ಗೊತ್ತಾಗಿದೆ. Read more…

ಕೊರೊನಾ ಬಗ್ಗೆ ಬೇಡ ಭೀತಿ – ಇರಲಿ ಎಚ್ಚರ

ಕೊರೊನಾ ಭೀತಿಯಿಂದ ಸೀನು ಬಂದರೂ ಹೆದರುವಂತಾಗಿದೆ. ಮಳೆಗಾಲದಲ್ಲಿ ಸೊಳ್ಳೆಗಳ ಕಾಟದಿಂದ ಡೆಂಗ್ಯೂ, ಮಲೇರಿಯಾ ಮೊದಲಾದ ರೋಗಗಳು ಬಂದರೂ ಕೊರೊನಾ ಎಂದು ಭೀತಿಗೊಳಗಾಗಬೇಕಿಲ್ಲ. ಮೊದಲು ವೈದ್ಯರನ್ನು ಸಂಪರ್ಕಿಸುವುದನ್ನು ಮಾತ್ರ ಮರೆಯದಿರಿ. Read more…

ಈ ಕಾರಣಕ್ಕೆ ʼಗೋವಾʼಗೆ ಬರಬೇಡಿ ಎನ್ನುತ್ತಿದ್ದಾರೆ ಸ್ಥಳೀಯರು

ನೀವು ಭಾರತದಲ್ಲೇ ಇದ್ದರೆ, ವಾರಾಂತ್ಯದ ಪ್ರವಾಸಕ್ಕೆ ಯೋಜನೆ ರೂಪಿಸುತ್ತಿದ್ದರೆ, ಅದರ ಪಟ್ಟಿಯಲ್ಲಿ ಗೋವಾ ಇದ್ದೇ ಇರುತ್ತದೆ. ಕಡಲ ತೀರದ ವಿಹಾರ, ಮೋಜು-ಮಸ್ತಿ, ಕುಡಿತ, ಕುಣಿತದಂತಹ ಸುಖ ಅನುಭವಿಸಲು ಕಾತರರಾಗಿರುತ್ತೀರಿ. Read more…

ಕೊರೊನಾ ಸೋಂಕಿತರ ಖುಷಿಗಾಗಿ ಸ್ಟೆಪ್ ಹಾಕಿದ ವೈದ್ಯ

ಕೊರೊನಾ ಸೋಂಕಿತರಿಗೆ ಅವಿರತ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಸಿಬ್ಬಂದಿ, ಸೋಂಕಿತರ ಭಾವನೆ ಅರಿತು, ತಮ್ಮ ಬೇಸರವನ್ನೂ ಕಳೆಯಲು ಅನೇಕ ವೈದ್ಯಕೀಯ ಸೇವೆಯ ಜೊತೆಗೆ ಮನರಂಜನಾ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳುತ್ತಿದ್ದಾರೆ. ಸೋಂಕಿತರಿಗೆ Read more…

ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮತದಾರರಿಗೆ ಮಾಸ್ಕ್ ಕಡ್ಡಾಯವಾಗಿದ್ದು ನಾಮಪತ್ರ ಸ್ವೀಕಾರದ ವೇಳೆಯಲ್ಲಿ ಗ್ಲೌಸ್, ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿದೆ. ಕೋವಿಡ್ ಸೋಂಕಿತ ಸೂಚಕರ ಮೂಲಕ ನಾಮಪತ್ರಕ್ಕೆ Read more…

IPL: ಕ್ರಿಕೆಟ್ ಪ್ರಿಯರಿಗೆ ಭರ್ಜರಿ ಸುದ್ದಿ, ಇಲ್ಲಿದೆ ಮಾಹಿತಿ

 ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇವತ್ತು ಐಪಿಎಲ್ ಟೂರ್ನಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಸೆಪ್ಟೆಂಬರ್ 19 ರಿಂದ ನವಂಬರ್ 10 ರವರೆಗೆ ಯುಎಇನಲ್ಲಿ ಐಪಿಎಲ್ Read more…

ಗಾಳಿ ಊದಿ, ಮಾಸ್ಕ್ ಮಹತ್ವ ಅರಿಯಿರಿ…!

ಕೊರೊನಾ ಸೋಂಕು ಹರಡದಂತೆ ಎಲ್ಲೆಡೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ.‌ ಆದರೆ, ಅನೇಕರು ಮಾಸ್ಕ್ ಧರಿಸುವುದರಿಂದ ಪ್ರಯೋಜನ ಇಲ್ಲ, ಕೊರೊನಾ ಹರಡದಿರಲು ಸಾಧ್ಯವಿಲ್ಲ ಎಂಬಿತ್ಯಾದಿ ವಾದ ಮಂಡಿಸುತ್ತಿದ್ದಾರೆ. ಗೆಳೆಯರ ನಡುವೆ Read more…

ಖಾತೆಗೆ ಬಂದ ಕೋಟಿ ರೂಪಾಯಿ ಕಂಡು ಗ್ರಾಹಕ ಕಂಗಾಲು…!

ನಿಮ್ಮ ಬ್ಯಾಂಕ್ ಖಾತೆಗೆ ಏಕಾಏಕಿ 1 ಕೋಟಿ ರೂಪಾಯಿ ಬಂದು ಬಿದ್ದರೆ ನಿಮಗೇನು ಅನ್ನಿಸುತ್ತದೆ ? ನೀವೇನು ಮಾಡುತ್ತೀರಿ ? ಆಶ್ಚರ್ಯ, ಗಾಬರಿ, ಗೊಂದಲ ಎಲ್ಲ ಒಟ್ಟೊಟ್ಟಿಗೆ ಆಗುತ್ತದೆಯಲ್ಲವೇ Read more…

BIG NEWS: ಕೋವಿಡ್ ನಿಂದ JDS ನಾಯಕ, ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ: ಭದ್ರಾವತಿ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ನಾಯಕ ಎಂ.ಜೆ. ಅಪ್ಪಾಜಿಗೌಡ(67) ಕೊರೋನಾ ಸೋಂಕಿನಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಶಿವಮೊಗ್ಗದ ಖಾಸಗಿ Read more…

ಕೊರೊನಾ ಪಾಸಿಟಿವ್: ರಂಭಾಪುರಿ ಶ್ರೀ, ಸಚಿವ ಕೆ.ಎಸ್. ಈಶ್ವರಪ್ಪ ಚೇತರಿಕೆಗೆ ಸಿಎಂ ಹಾರೈಕೆ

ಬಾಳೆಹೊನ್ನೂರು ಶ್ರೀ ರಂಭಾಪುರಿ ಮಠದ ಶ್ರೀ ಪ್ರಸನ್ನ ರೇಣುಕ ವೀರಸೋಮೇಶ್ವರ ಜಗದ್ಗುರುಗಳಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಸೋಮವಾರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡು Read more…

BIG NEWS: ಸೆಪ್ಟೆಂಬರ್ 21 ರಿಂದ ವಿಧಾನಸಭೆ ಅಧಿವೇಶನ

ಬೆಂಗಳೂರು: ಸೆಪ್ಟೆಂಬರ್ 21 ರಿಂದ 8 ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದೆ. 21 ರಂದು ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಸಮಾವೇಶಗೊಳ್ಳಲಿದೆ. ಶನಿವಾರ ಮತ್ತು ಭಾನುವಾರ ರಜಾ Read more…

ಸಚಿವೆ ಶಶಿಕಲಾ ಜೊಲ್ಲೆ ಚೇತರಿಕೆಗೆ ಸಿಎಂ ಹಾರೈಕೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ 14 Read more…

IPL: RCB ಅಭಿಮಾನಿಗಳಿಗೆ ‘ಗುಡ್ ನ್ಯೂಸ್’

ದುಬೈ: ಯುಎಇನಲ್ಲಿ ಸೆಪ್ಟೆಂಬರ್ 19 ರಿಂದ ಐಪಿಎಲ್ ಟೂರ್ನಿ ಆರಂಭವಾಗಲಿದೆ. 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ವಿರಾಟ್ ಕೊಹ್ಲಿ Read more…

ಬಿಗ್ ನ್ಯೂಸ್: ಸೆ.14 ರಿಂದ ಭಾನುವಾರವೂ ರಜೆ ಇಲ್ಲದೆ ಸತತ 18 ದಿನ ಸಂಸತ್ ಅಧಿವೇಶನ

ನವದೆಹಲಿ: ಕೊರೋನಾ ನಡುವೆ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ದಿನ ನಿಗದಿಯಾಗಿದೆ. ಸೆಪ್ಟೆಂಬರ್ 14 ರಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನ ರಜೆ, ವೀಕೆಂಡ್ ಬ್ರೇಕ್ ಇಲ್ಲದೇ ಸತತ 18 ದಿನ Read more…

ಕೊರೊನಾ ಆತಂಕದ ನಡುವೆ ಗುಡ್ ನ್ಯೂಸ್: ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಭಾರೀ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 6495 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 7238 ಜನ ಸೋಂಕಿತರು ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,42,423 ಕ್ಕೆ Read more…

ಬಿಗ್ ನ್ಯೂಸ್: ಡಿಜಿಟಲ್ ಪಾವತಿಗೆ ಪುನರುಜ್ಜೀವನ ಕಲ್ಪಿಸಿದ ಕೊರೊನಾ

ಕೊರೋನಾ ಕಾಲದಲ್ಲಿ ನಗದು ರಹಿತ ವ್ಯವಹಾರ ಚೇತರಿಕೆ ಕಂಡಿದ್ದು, ಸಣ್ಣ ನಗರಗಳು, ಪಟ್ಟಣಗಳಲ್ಲಿ ಡಿಜಿಟಲ್ ಪಾವತಿ ಮತ್ತು ವಹಿವಾಟಿನ ಚೇತರಿಕೆ ಮುಂಚೂಣಿಯಲ್ಲಿದೆ ಎಂದು ಎಂಸ್ವಿಪ್ ಸ್ಥಾಪಕ ಮತ್ತು ಸಿಇಒ Read more…

‘ಕೊರೊನಾ’ದೊಂದಿಗೆ ಬದುಕುವುದು ಹೇಗೆ….?

ಕೊರೊನಾದೊಂದಿಗೆ ಬದುಕಲು ಕಲಿಯಿರಿ ಎಂಬ ಅಭಿಯಾನ ಆರಂಭವಾದ ಬಳಿಕ ನಮ್ಮ ಎಚ್ಚರಿಕೆ ನಾವು ಮಾಡುವುದು ಮಾತ್ರ ಉಳಿದಿದೆ. ಹೊರಗೆ ತಿರುಗಾಡಲು, ಮಾಲ್ ಮಳಿಗೆಗಳಿಗೆ ಶಾಪಿಂಗ್ ಹೋಗುವ ಮುನ್ನ ಅದರ Read more…

200 ಶತಕೋಟಿ ಡಾಲರ್ ತಲುಪಿದ ಜೆಫ್‌ ಬೆಜೋಸ್‌ ಆಸ್ತಿ

ಜಗತ್ತಿನ ಅತಿ ಶ್ರೀಮಂತ ವ್ಯಕ್ತಿ ಅಮೆಜಾನ್ ಸಿಇಒ ಜೆಫ್ ಬೆಜೋಸ್ ಇತಿಹಾಸದಲ್ಲೇ ಮೊದಲ ಬಾರಿ 200 (ಶತಕೋಟಿ) ಬಿಲಿಯನ್ ಡಾಲರ್ ಮೌಲ್ಯದ ಆಸ್ತಿಯೊಂದಿಗೆ ಈ ಸಾಧನೆ ಮಾಡಿದ ವಿಶ್ವದ Read more…

‘ಮಾಸ್ಕ್’ ನಿಂದ ಕೊರೊನಾ ಮಾತ್ರವಲ್ಲ, ಕ್ಷಯವೂ ದೂರ…!

ಕೊರೊನಾ ಕಾರಣಕ್ಕೆ ಮಾಸ್ಕ್ ಧಾರಣೆಯನ್ನು ಕಡ್ಡಾಯಗೊಳಿಸುವುದರಿಂದ ಕೊರೊನಾ ಸಾಂಕ್ರಾಮಿಕ ಸೋಂಕು ಮಾತ್ರವಲ್ಲದೆ, ಕ್ಷಯ (ಟಿಬಿ) ರೋಗದ ಮೂಲೋತ್ಪಾಟನೆ ಆಗಲಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಮಾಸ್ಕ್ ಕಡ್ಡಾಯವಾಗಿದ್ದು, ಜಪಾನ್ ನಂತೆ Read more…

BIG SHOCKING: ರಾಜ್ಯದಲ್ಲಿ ಕೊರೊನಾ ಸುನಾಮಿ, ಇದೇ ಮೊದಲ ಬಾರಿಗೆ ದಾಖಲೆಯ 9386 ಜನರಿಗೆ ಸೋಂಕು -141 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಸುನಾಮಿ ಸೃಷ್ಠಿಸಿದ್ದು ಮೊದಲ ಬಾರಿಗೆ ಒಂದೇ ದಿನ 9 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗಿವೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 9386 Read more…

BIG NEWS: ಹೊಸ ಮಾರ್ಗಸೂಚಿ ಅನ್ವಯ ಗ್ರಾಮ ಪಂಚಾಯಿತಿ ಚುನಾವಣೆ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಹೊರಡಿಸಿದ ಹೊಸ ಮಾರ್ಗಸೂಚಿಯನ್ವಯ ಎಲ್ಲ ಮುಂಜಾಗ್ರತೆ ಕ್ರಮ ಕೈಗೊಂಡು ರಾಜ್ಯ ಚುನಾವಣಾ ಆಯೋಗ ಈ ವರ್ಷಾಂತ್ಯಕ್ಕೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಸಾಧ್ಯತೆ Read more…

BIG NEWS: ‘ಬಾಹುಬಲಿ’ ಬೆಡಗಿಗೆ ಕೊರೊನಾ ಶಾಕ್, ನಟಿಗೆ ನೆಗೆಟಿವ್ – ಪೋಷಕರಿಗೆ ಪಾಸಿಟಿವ್

ನವದೆಹಲಿ: ‘ಬಾಹುಬಲಿ’ ಖ್ಯಾತಿಯ ನಟಿ ತಮನ್ನಾ ಅವರ ಪೋಷಕರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ತಮನ್ನಾ ಅವರಿಗೆ ನೆಗೆಟಿವ್ ರಿಪೋರ್ಟ್ ಬಂದಿದೆ. ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ Read more…

BIG NEWS: ಕೊರೊನಾಗೆ ಕಡಿವಾಣ, ತಜ್ಞರ ಸಮಿತಿಯಿಂದ ಮಹತ್ವದ ಸಲಹೆ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ತಾಂತ್ರಿಕ ಸಲಹಾ ಸಮಿತಿ ಮತ್ತು ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಕ್ಲಿನಿಕಲ್ ತಜ್ಞರ ಸಮಿತಿಗಳ ಸಂಯುಕ್ತ ತಜ್ಞರ ಸಮಿತಿ ಸಭೆ ಕೊರೊನಾಗೆ Read more…

ಕೊರೊನಾ ಸೇನಾನಿಗಳಿಗೆ ಪೊಲೀಸರಿಂದ ವಿಶಿಷ್ಟ ಗೌರವ

ಕೊರೋನಾ ವಿರುದ್ಧ ಪ್ರಾಣಭಯ ಬಿಟ್ಟು ಸ್ವಾರ್ಥರಹಿತರಾಗಿ ಶ್ರಮಿಸುತ್ತಿರುವ ಕಾರ್ಮಿಕರಿಗೆ ಅಸ್ಸಾಂ ಪೊಲೀಸರು ವಿಶೇಷವಾಗಿ ಕೃತಜ್ಞತೆ ಸಮರ್ಪಿಸಿದ್ದಾರೆ. ಅಸ್ಸಾಂ ಪೊಲೀಸರು ಟ್ವಿಟ್ಟರ್ ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಕೊರೊನಾ ಸೇನಾನಿಗಳನ್ನು Read more…

BIG NEWS: ಎಸ್.ಪಿ. ಬಾಲಸುಬ್ರಹ್ಮಣ್ಯಂ ಅಭಿಮಾನಿಗಳಿಗೆ ಕೊಂಚ ಗುಡ್ ನ್ಯೂಸ್

ಕೊರೊನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಯಥಾಸ್ಥಿತಿಯಲ್ಲಿದೆ. ಆದರೆ ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ Read more…

ಬೆಚ್ಚಿಬೀಳಿಸುವಂತಿದೆ ಐಸಿಎಂಆರ್ ವರದಿ: ಕೊರೋನಾ ನಡುವೆ ಮತ್ತೊಂದು ಶಾಕಿಂಗ್ ನ್ಯೂಸ್

ನವದೆಹಲಿ: ಕಳೆದ 7 ತಿಂಗಳಿನಿಂದ ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡತೊಡಗಿದ್ದು, ಇದರಿಂದಾಗಿ ಜನ ಕಂಗಾಲಾಗಿ ಹೋಗಿದ್ದಾರೆ. ಇದೆ ನಡುವೆ ಕ್ಯಾನ್ಸರ್ ಗೆ ಸಂಬಂಧಿಸಿದಂತೆ ಐಸಿಎಂಆರ್ ಬಿಡುಗಡೆ ಮಾಡಿರುವ Read more…

ಹಬ್ಬದ ಹೊತ್ತಲ್ಲೇ ಖುಷಿ ಸುದ್ದಿ: ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಕೊಂಚ ಚೇತರಿಕೆ

ಚೆನ್ನೈನ ಎಂಜಿಎಂ ಹೆಲ್ತ್ ಕೇರ್ ಸೆಂಟರ್ ನಲ್ಲಿ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಕೊರೋನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಆಸ್ಪತ್ರೆಗೆ ದಾಖಲಾಗಿದ್ದ Read more…

ರಜೆಯ ಮೂಡ್‌ ನಿಂದ ಹೊರ ಬನ್ನಿ ವಿದ್ಯಾರ್ಥಿಗಳೇ ಎನ್ನುತ್ತಿದ್ದಾರೆ ಈ ಶಿಕ್ಷಕಿ

ಕೊರೊನಾ ಸೋಂಕಿನ ನಡುವೆಯೇ ನಮ್ಮ ಜೀವನವೂ ಯಥಾಸ್ಥಿತಿಗೆ ಮರಳುತ್ತಿದೆ. ಶಾಲೆ, ಕಾಲೇಜು, ಕಚೇರಿಗಳು ಒಂದೊಂದಾಗಿ ತೆರೆದುಕೊಳ್ಳುತ್ತಿವೆ. ಆದರೆ, ಬಹುತೇಕ ಪ್ರಕ್ರಿಯೆಗಳು ಆನ್ ಲೈನ್ ಅಲ್ಲಿ ನಡೆಯುತ್ತಿದ್ದು, ಶಾಲೆ – Read more…

ಕಾಣದ ಚೇತರಿಕೆ: ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ

ಚೆನ್ನೈ: ಕೊರೋನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿಲ್ಲ. ಅವರ Read more…

ಚೇತರಿಸಿಕೊಳ್ಳದ SP ಬಾಲಸುಬ್ರಹ್ಮಣ್ಯಂ ಮತ್ತಷ್ಟು ಗಂಭೀರ: ಹಾಡು ಕೇಳಿಸಿ ಜಗತ್ತಿನಾದ್ಯಂತ ಪ್ರಾರ್ಥನೆ

ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಚೇತರಿಕೆಗೆ ಹಾರೈಸಿ ಜಗತ್ತಿನಾದ್ಯಂತ ಅಭಿಮಾನಿಗಳು ಮತ್ತು ಗಣ್ಯರು ಪ್ರಾರ್ಥಿಸಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...