alex Certify ಕೊರೋನಾ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರು, ತುಮಕೂರು, ಹಾಸನ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಬಿಗ್ ಬ್ಲಾಸ್ಟ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 41,457 ಜನರಿಗೆ ಕೊರೊನಾ ಸೋಂಕು ತಗುಲಿದೆ. 20 ಜನರು ಮೃತಪಟ್ಟಿದ್ದಾರೆ. 8353 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 32,88,700 ಏರಿಕೆಯಾಗಿದ್ದು, Read more…

ಕೊರೋನಾ ತಡೆಗೆ ಕೇಂದ್ರದಿಂದ ಮಹತ್ವದ ಸೂಚನೆ: ಕೂಡಲೇ ಕೋವಿಡ್ ಪರೀಕ್ಷೆ ಹೆಚ್ಚಳಕ್ಕೆ ಎಲ್ಲಾ ರಾಜ್ಯಗಳಿಗೆ ಪತ್ರ

ನವದೆಹಲಿ: ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್ ಪರೀಕ್ಷೆ ಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು, ನಿರ್ದಿಷ್ಟ ಪ್ರದೇಶಗಳಲ್ಲಿ ಪ್ರಕರಣದ Read more…

BIG NEWS: ರಾಜ್ಯದಲ್ಲಿಂದು ಕೊರೋನಾ ದಿಢೀರ್ ಏರಿಕೆ; 41 ಸಾವಿರ ಜನರಿಗೆ ಸೋಂಕು, 20 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 41,457 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 8353 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,50,381 ಕ್ಕೆ ಏರಿಕೆಯಾಗಿದೆ. 20 ಜನ Read more…

1 ರಿಂದ 9 ನೇ ತರಗತಿಗೆ 3 ದಿನ ರಜೆ ಘೋಷಣೆ: ಹಾಸನ, ಆಲೂರು ತಾಲೂಕಿನಲ್ಲಿ ಸೋಂಕು ಹೆಚ್ಚಳ ಹಿನ್ನಲೆ ಕ್ರಮ: ಸಚಿವ ಗೋಪಾಲಯ್ಯ

ಹಾಸನ: ಹಾಸನ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಾಗಿದೆ. ಹಾಸನ, ಆಲೂರು ತಾಲೂಕಿನ ಶಾಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಶಾಲೆಗಳಿಗೆ 3 ದಿನ ರಜೆ ನೀಡಲಾಗಿದೆ. 1 ರಿಂದ Read more…

ಕೊರೋನಾ ಸೋಂಕಿಗೆ ಬಲಿಯಾದ 3 ವಾರದ ಶಿಶು;‌ ಇಲ್ಲಿದೆ ಮಕ್ಕಳಲ್ಲಿ ಸಾಮಾನ್ಯವಾಗಿ ಕಂಡು ಬರುವ ರೋಗ ಲಕ್ಷಣಗಳ ಕುರಿತ ಮಾಹಿತಿ

ಇಡೀ ವಿಶ್ವವನ್ನೆ ಕಾಡುತ್ತಿರುವ ಕೊರೋನಾ‌ ಪುಟಾಣಿ ಮಕ್ಕಳನ್ನು ಬಿಡುತ್ತಿಲ್ಲ. ಹುಟ್ಟಿದ ಮೂರೇ ವಾರಗಳಲ್ಲಿ ಕೊರೋನಾ ವೈರಸ್ ನಿಂದ ಮಗುವೊಂದು ಉಸಿರು ಚೆಲ್ಲಿದೆ. ಈ ದುರದೃಷ್ಟಕರ ಘಟನೆ ಕತಾರ್‌ನಲ್ಲಿ ನಡೆದಿದೆ. Read more…

ಕೊರೊನಾ ಸಂದರ್ಭದಲ್ಲಿ ಅತಿ ಹೆಚ್ಚು ಬಳಕೆಯಾದ ʼಡೋಲೋ 650ʼ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

  ಅಂತೂ ಇಂತೂ, ಸಾಂಕ್ರಾಮಿಕ ರೋಗ ಕೊನೆಗೊಂಡಿದೆ ಎಂದು ನೀವು ನಂಬಿದ್ದರೆ, ಅದು ನಿಮ್ಮ ತಪ್ಪು ಕಲ್ಪನೆ. ಕೊರೋನಾ ವೈರಸ್, ಹೊಸ ರೂಪಾಂತರಗಳೊಂದಿಗೆ ಹೊಸ ದಾಖಲೆಗಳನ್ನ ಬರೆಯುತ್ತಲೆ ಇದೆ. Read more…

ಒಮಿಕ್ರಾನ್ ಹೊಸ ರೋಗ ಲಕ್ಷಣಗಳ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಕಳೆದ ಎರಡು ವರ್ಷಗಳಲ್ಲಿ, ಕೊರೋನ ವೈರಸ್ ಸೋಂಕಿಗೆ ಒಳಗಾದ ಹೆಚ್ಚಿನ ಜನರಲ್ಲಿ ಮೂರು ಪ್ರಮುಖ ರೋಗ ಲಕ್ಷಣಗಳು ಕಂಡುಬಂದವು. ಹೈ ಟೆಂಪರೇಚರ್, ನಿರಂತರ ಕೆಮ್ಮು, ವಾಸನೆ ಮತ್ತು ರುಚಿ Read more…

ಕೊರೊನಾ ಸೋಂಕು ದೃಢಪಟ್ಟಿದ್ದರೂ ಶಬರಿಮಲೆ ಯಾತ್ರೆಗೆ ಹೊರಟಿದ್ದ ಅಯ್ಯಪ್ಪ ಭಕ್ತರು…!

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ. ಇದರ ಮಧ್ಯೆ ಒಮಿಕ್ರಾನ್ ಕೂಡ ಆರ್ಭಟಿಸುತ್ತಿದ್ದು, ಇವುಗಳ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸಿವೆ. Read more…

ವಿದ್ಯಾರ್ಥಿಗಳು, ಸಿಬ್ಬಂದಿಗೆ ಕೊರೋನಾ; ಒಂದು ವಾರ ರಜೆ ನೀಡಿದ ಕುವೆಂಪು ವಿವಿ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್ ಗೆ ಒಂದು ವಾರ ರಜೆ ನೀಡಲಾಗಿದೆ. ಗ್ರಂಥಾಲಯದ 5 ಜನ ಸಿಬ್ಬಂದಿ ಮತ್ತು ವಿವಿಯ 19 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ವರದಿ ಬಂದ Read more…

ಕೊರೊನಾ ಅಂತ್ಯ ಹತ್ತಿರದಲ್ಲಿದೆ, ಅಮೆರಿಕಾದ ತಜ್ಞರ ಮಹತ್ವದ ಹೇಳಿಕೆ

ಕೊರೋನಾ ವಿರುದ್ಧ ವ್ಯಾಕ್ಸಿನೇಷನ್ ಅನ್ನು ಪ್ರಬಲ ಅಸ್ತ್ರ ಎಂದು ಕರೆದಿರುವ ಅಮೆರಿಕನ್ ತಜ್ಞರೊಬ್ಬರು ಸಾಂಕ್ರಾಮಿಕ ರೋಗವು ಶಾಶ್ವತವಾಗಿ ಮುಂದುವರಿಯಲು ಸಾಧ್ಯವಿಲ್ಲ, ಅದರ ಅಂತ್ಯವು ಬಹಳ ಹತ್ತಿರದಲ್ಲಿದೆ ಎಂದು ಹೇಳಿದ್ದಾರೆ. Read more…

BIG NEWS: ವೀಕೆಂಡ್ ಕರ್ಫ್ಯೂ ಮುಕ್ತಾಯ, ಮತ್ತಷ್ಟು ಕಠಿಣ ನಿಯಮ ಜಾರಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ಸಂಜೆ 4 ಗಂಟೆಗೆ ಅಧಿಕಾರಿಗಳೊಂದಿಗೆ ಸಿಎಂ ಸಭೆ ವಿಡಿಯೋ Read more…

BIG NEWS: ಜನವರಿ 19 ಕ್ಕೆ ಕಠಿಣ ರೂಲ್ಸ್ ಅಂತ್ಯ, ನಾಳಿನ ಸಭೆಯಲ್ಲಿ ಮತ್ತಷ್ಟು ನಿಯಮ ಜಾರಿ ಬಗ್ಗೆ ಚರ್ಚಿಸಿ ತೀರ್ಮಾನ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಶರವೇಗದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ನಾಳೆ ಸಂಜೆ 4 ಗಂಟೆಗೆ ಅಧಿಕಾರಿಗಳೊಂದಿಗೆ ಸಿಎಂ ಸಭೆ Read more…

ಬೆಚ್ಚಿಬೀಳಿಸುವಂತಿದೆ 2021ರಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಸಂಖ್ಯೆ…!

ಏಪ್ರಿಲ್ 1, 2020 ರಿಂದ ಒಟ್ಟು 1,47,492 ಮಕ್ಕಳು ಕೊರೋನಾ ಮತ್ತು ಇತರ ಕಾರಣಗಳಿಂದ ತಮ್ಮ ತಾಯಿ ಅಥವಾ ತಂದೆ ಅಥವಾ ಇಬ್ಬರೂ ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದು ರಾಷ್ಟ್ರೀಯ Read more…

BIG NEWS: ಲಸಿಕೆ ಅಭಿಯಾನ ಶುರುವಾಗಿ ಇಂದಿಗೆ ಒಂದು ವರ್ಷ, ಒಟ್ಟು 156 ಕೋಟಿ ಡೋಸ್ ನೀಡಿದ ಭಾರತ

ಲಸಿಕೆ ವಿತರಣೆಯಲ್ಲಿ ಭಾರತ ವಿಶ್ವ ದಾಖಲೆಗಳನ್ನ ಬರೆಯುತ್ತಲೆ ಇದೆ. ಕೊರೋನಾ ನಿಯಂತ್ರಿಸಲು ತನ್ನ ದೇಶದಲ್ಲೆ ವ್ಯಾಕ್ಸಿನ್ ಅನ್ನೋ ಪರಿಹಾರ ಕಂಡುಕೊಂಡ ಭಾರತದ ಲಸಿಕಾ ಅಭಿಯಾನ ಶುರುವಾಗಿ ಇಂದಿಗೆ 1 Read more…

ಬಂಜಾರ ಸಮುದಾಯದ ಶ್ರೀ ಸಂತ ಸೇವಾಲಾಲರ ಜಯಂತಿ ರದ್ದು

ದಾವಣಗೆರೆ: ಸಂತ ಸೇವಾಲಾಲರ 283 ನೇ ಜಯಂತಿ ರದ್ದುಪಡಿಸಲಾಗಿದೆ. ಜಿಲ್ಲಾಡಳಿತ ಭವನದಲ್ಲಿ ಶನಿವಾರ ನಡೆದ ಸಂತ ಸೇವಾಲಾಲರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಡಳಿತ, ಸೇವಾಲಾಲ್ ಪ್ರತಿಷ್ಠಾನ  ಹಾಗೂ ಬಣಜಾರ Read more…

ಕೊರೋನಾ ಸೋಂಕು ತಗುಲಿದ್ದ ಹಿರಿಯ ಕವಿ ಡಾ.ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ

ಧಾರವಾಡ: ಕೊರೋನಾ ಸೋಂಕು ತಗುಲಿದ್ದರಿಂದ ಎಸ್.ಡಿ.ಎಂ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಆರೋಗ್ಯ ಸ್ಥಿರವಾಗಿದೆ. ಆಸ್ಪತ್ರೆ Read more…

ಕೊರೋನಾ ತಡೆಗೆ ಮತ್ತಷ್ಟು ಕಠಿಣ ಕ್ರಮ: ಮದುವೆಗೆ 50 ಜನ ಮಿತಿ; ರೂಲ್ಸ್ ಪಾಲನೆ ಕಡ್ಡಾಯ

ಬಳ್ಳಾರಿ: ಜಿಲ್ಲೆಯಾದ್ಯಂತ ತಕ್ಷಣದಿಂದಲೇ ಮದುವೆ ಸಮಾರಂಭಗಳನ್ನು ಗರಿಷ್ಠ 50 ಜನರು ಮೀರದಂತೆ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರಿಂದ ಪೂರ್ವಾನುಮತಿ ಪಡೆದು ಮಾಡತಕ್ಕದ್ದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು Read more…

ತುಮಕೂರು, ಹಾಸನ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಆರ್ಭಟ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 32,793 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. 4273 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 1,69,850 ಸಕ್ರಿಯ ಪ್ರಕರಣಗಳು ಇವೆ. Read more…

BIG SHOCKING: ರಾಜ್ಯದಲ್ಲಿಂದು 32 ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ

ಬೆಂಗಳೂರು: ರಾಜ್ಯದಲ್ಲಿಂದು ಸುಮಾರು 33 ಸಾವಿರ ಜನರಿಗೆ  ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 15 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಹೊಸ ಪ್ರಕರಣಗಳು: 32,793 Read more…

ಶಾಲೆಗಳಲ್ಲಿ ಮುಂದುವರೆದ ಕೊರೋನಾ ಆರ್ಭಟ: ಕೋವಿಡ್ ಕೇರ್ ಸೆಂಟರ್ ಗೆ ಮಕ್ಕಳು

ಬೆಂಗಳೂರು: ಶಾಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ನವೋದಯ ಶಾಲೆಯ 32 ಮಕ್ಕಳು, ಒಬ್ಬರು ಶಿಕ್ಷಕರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿರುವ ನವೋದಯ Read more…

BIG NEWS: ತುಮಕೂರು, ಮೈಸೂರು, ಹಾಸನ ಸೇರಿ ಜಿಲ್ಲೆಗಳಲ್ಲೂ ಕೊರೋನಾ ದಿಢೀರ್ ಏರಿಕೆ, ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 28,723 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ, 14 ಜನ ಸೋಂಕಿತರು ಮೃತಪಟ್ಟಿದ್ದಾರೆ. 3105 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

BIG SHOCKING: ರಾಜ್ಯದಲ್ಲಿಂದು ದಾಖಲೆಯ 2.21 ಲಕ್ಷ ಮಂದಿಗೆ ಕೋವಿಡ್ ಪರೀಕ್ಷೆ; 28,723 ಹೊಸ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ 2.21 ಲಕ್ಷ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಸಾಂಕ್ರಾಮಿಕ ರೋಗದ ಪ್ರಾರಂಭದಿಂದಲೂ ಅತಿ ಹೆಚ್ಚು ಪರೀಕ್ಷೆ ಇದಾಗಿದ್ದು, ಇಂದು 2.21 ಲಕ್ಷ ಪರೀಕ್ಷೆ ನಡೆಸಲಾಗಿದೆ. Read more…

ಪೋಷಕರೇ ಗಮನಿಸಿ: ಪಲ್ಸ್ ಪೋಲಿಯೋ ಅಭಿಯಾನ ಮುಂದೂಡಿಕೆ

ಬೆಂಗಳೂರು: ಕೋವಿಡ್ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಮುಂದೂಡಲಾಗಿದೆ. 5 ವರ್ಷದೊಳಗಿನ ಮಕ್ಕಳಿಗೆ ಜನವರಿ 23 ರಂದು ಪೋಲಿಯೋ ಲಸಿಕೆ ನೀಡಲು ನಿರ್ಧರಿಸಲಾಗಿತ್ತು. ಕೋವಿಡ್ ಪ್ರಕರಣಗಳು Read more…

BIG NEWS: ದಕ್ಷಿಣ ಕನ್ನಡ, ಮೈಸೂರು, ತುಮಕೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಭಾರಿ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 25,005 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 31,24,524 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 8 ಜನ ಸೋಂಕಿತರು Read more…

BIG SHOCKING; ರಾಜ್ಯದಲ್ಲಿ ಕೋವಿಡ್ ಮೆಗಾ ಬ್ಲಾಸ್ಟ್; 1 ಲಕ್ಷಕ್ಕೂ ಅಧಿಕ ಆಕ್ಟಿವ್ ಕೇಸ್, 25 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 25 ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 18 ಸಾವಿರಕ್ಕೂ ಅಧಿಕ ಮಂದಿಗೆ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಇವತ್ತು Read more…

Big News: ಕೊರೋನಾ ರೋಗಿಗಳ ಚಿಕಿತ್ಸೆಗೆ ಎರಡು ಹೊಸ ಔಷಧಿಗಳನ್ನ ಶಿಫಾರಸ್ಸು ಮಾಡಿದ ವಿಶ್ವ ಆರೋಗ್ಯ ಸಂಸ್ಥೆ

ಕೊರೋನಾ ರೋಗಿಗಳ ಚಿಕಿತ್ಸೆಗೆ ವಿಶ್ವ ಆರೋಗ್ಯ ಸಂಸ್ಥೆ ಎರಡು ಹೊಸ ಔಷಧಿಗಳನ್ನ ಶಿಫಾರಸ್ಸು ಮಾಡಿದೆ. ಮೊದಲನೆಯದಾಗಿ, ಸಂಧಿವಾತಕ್ಕೆ ಚಿಕಿತ್ಸೆ ನೀಡಲು ಬಳಸುವ ಬಾರಿಸಿಟಿನಿಬ್ ಜಾನಸ್ ಕೈನೇಸ್ 1 (JAK1) Read more…

ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಳ, 24 ಗಂಟೆಗಳಲ್ಲಿ 370 ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢ

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ ಸುಮಾರು 370 ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೋಂಕಿತರಲ್ಲಿ 60 ಅಧಿಕಾರಿಗಳು ಮತ್ತು 310 ಕಾನ್‌ ಸ್ಟೇಬಲ್‌ಗಳು Read more…

ಫೆಬ್ರವರಿ ವೇಳೆಗೆ ಕರ್ನಾಟಕದಲ್ಲಿ ಹೆಚ್ಚಾಗಲಿದೆ ಆಸ್ಪತ್ರೆಗೆ ದಾಖಲಾಗುವ ಕೊರೋನಾ ಸೋಂಕಿತರ ಸಂಖ್ಯೆ..! ತಜ್ಞರ ಎಚ್ಚರಿಕೆ

ಭಾರತದಲ್ಲಿ ಕೊರೋನಾದ ಹೊಸ ಅಲೆ ಶುರುವಾಗಿದೆ.‌ ದೇಶದ ಭಾಗಶಃ ಭಾಗಗಳಲ್ಲಿ ದಿನಕ್ಕೆ ಹತ್ತು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿವೆ. ಅದ್ರಲ್ಲೂ ಕರ್ನಾಟಕದಲ್ಲಿ ಬುಧವಾರದಂದು 21 ಸಾವಿರ ಪ್ರಕರಣಗಳು ಪತ್ತೆಯಾಗಿವೆ. Read more…

ಕೊರೋನಾ ಹೆಚ್ಚಳ: ಕೆಲವು ಜಿಲ್ಲೆಗಳಲ್ಲಿ ಶಾಲೆ ಬಂದ್: ಉಳಿದೆಡೆ ಯಥಾಸ್ಥಿತಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ತೀವ್ರ ಏರಿಕೆ ಕಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಬೆಳಗಾವಿಯಲ್ಲಿ ಜನವರಿ 16 ರವರೆಗೆ 1 ರಿಂದ Read more…

ಕೊರೋನಾ ಹೆಚ್ಚಳ ಹಿನ್ನೆಲೆ; ಅಧಿಕಾರಿಗಳು, ನೌಕರರು, ಸಿಬ್ಬಂದಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತು ಒಮಿಕ್ರಾನ್ ತೀವ್ರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಬಯೋಮೆಟ್ರಿಕ್ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ. ಸಚಿವಾಲಯ ಮತ್ತು ಇತರೆ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...