alex Certify ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಒಂಟಿ ಮನೆಯಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮರ ಕತ್ತರಿಸುವ ಯಂತ್ರದಿಂದ ವ್ಯಕ್ತಿಯ ಬರ್ಬರ ಹತ್ಯೆ

ಮಂಡ್ಯ: ತೋಟದ ಮನೆಯಲ್ಲಿ ದರೋಡೆ ಮಾಡಲು ಬಂದು ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದಿದೆ. ಮರ ಕತ್ತರಿಸುವ ಯಂತ್ರದಿಂದ ರಮೇಶ್(60) ಅವರನ್ನು Read more…

ಅಕ್ರಮ ಸಂಬಂಧದ ಶಂಕೆಯಿಂದ ಪತ್ನಿ, ಮಗನ ಕೊಂದು ವ್ಯಕ್ತಿ ಆತ್ಮಹತ್ಯೆ

ಹೈದರಾಬಾದ್: ಹೈದರಾಬಾದ್‌ನ ಬಳೆ ಶೋರೂಮ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿರಾಜ್ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಜೀವವನ್ನು ತೆಗೆದುಕೊಳ್ಳುವ ಮೊದಲು ತನ್ನ ಹೆಂಡತಿ ಮತ್ತು ತನ್ನ ಕಿರಿಯ ಮಗನನ್ನು Read more…

BREAKING: ಅನೈತಿಕ ಸಂಬಂಧ ಶಂಕೆ, ಬೇಕರಿ ಮಾಲೀಕನ ಬರ್ಬರ ಹತ್ಯೆ

ಮಂಡ್ಯ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೆಆರ್‌ಎಸ್‌ ಗ್ರಾಮದಲ್ಲಿ ನಡೆದಿದೆ. ಬೇಕರಿ ಮಾಲೀಕ ಚೇತನ್(40) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಮಂಡ್ಯ Read more…

BREAKING: ತಡರಾತ್ರಿ ಮಾರಕಾಸ್ತ್ರದಿಂದ ಕೊಚ್ಚಿ ಮೋಸ್ಟ್ ವಾಂಟೆಡ್ ರೌಡಿಶೀಟರ್ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಮಾಡಿದ ಘಟನೆ ಕಲಬುರಗಿ ನಗರ ಹೊರವಲಯದ ಮಾಲಗತ್ತಿ ಕ್ರಾಸ್ ಬಳಿ ನಡೆದಿದೆ. ಮೋಸ್ಟ್ ವಾಂಟೆಡ್ ರೌಡಿಶೀಟರ್ ಕಲೀಲ್ ಅಹಮದ್(38) ಕೊಲೆಯಾದ ವ್ಯಕ್ತಿ Read more…

SHOCKING: ಮಲಗಿದ್ದವನ ಕಲ್ಲಿನಿಂದ ಹೊಡೆದು ಕೊಂದ ಮಾನಸಿಕ ಅಸ್ವಸ್ಥೆ

ಬೆಂಗಳೂರು: ಫ್ಲೈಓವರ್ ಸಮೀಪ ಮಲಗಿದ್ದ ವ್ಯಕ್ತಿಯನ್ನು ಕಲ್ಲಿನಿಂದ ಹೊಡೆದು ಮಾನಸಿಕ ಅಸ್ವಸ್ಥೆ ಕೊಲೆ ಮಾಡಿದ ಘಟನೆ ಶನಿವಾರ ದಾಬಸ್ ಪೇಟೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಹೆಜ್ಜಾಜಿ ಗ್ರಾಮದ ನರಸಿಂಹಮೂರ್ತಿ Read more…

BREAKING: ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಆಕೆಯ ಅಕ್ಕನ ಗಂಡನಿಗೆ ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಪತಿ

ಮಂಡ್ಯ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯ ತನ್ನ ಗಂಡನನ್ನು ಪತಿ ಕೊಲೆ ಮಾಡಿದ ಘಟನೆ ಮಂಡ್ಯ ತಾಲೂಕಿನ ಕನ್ನಹಟ್ಟಿ ಗ್ರಾಮದ ಬಳಿ ನಡೆದಿದೆ. ನಾಗೇಶ್(45) ಕೊಲೆಯಾದ Read more…

ಎರಡನೇ ಪತ್ನಿಯ ಕೊಂದು ಮೂರನೇ ಮದುವೆಯಾಗುತ್ತಿದ್ದ ಹಂತಕ ಅರೆಸ್ಟ್

ಬೆಂಗಳೂರು: ಎರಡನೇ ಪತ್ನಿಯ ಕೊಂದು ಮೂರನೇ ಮದುವೆಯಾಗಲು ಮುಂದಾಗಿದ್ದ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಸರ್ಜಾಪುರದಲ್ಲಿ ಇತ್ತೀಚೆಗೆ ನಡೆದಿದ್ದ ಅಪರಿಚಿತ ಮಹಿಳೆ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಬಿಹಾರ Read more…

SHOCKING: ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ: ಕತ್ತು ಕೊಯ್ದು ಪತ್ನಿ ಹತ್ಯೆ

ಮೈಸೂರು: ಕತ್ತು ಕೊಯ್ದು ಪತ್ನಿಯನ್ನು ಕೊಂದು ಪತಿ ಪೊಲೀಸರಿಗೆ ಶರಣಾದ ಘಟನೆ ಮೈಸೂರಿನ ಹೆಬ್ಬಾಳದ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ. ಶ್ರುತಿ ಕೊಲೆಯಾದ ಮಹಿಳೆ. ಪತ್ನಿ ಕೊಲೆ ಮಾಡಿದ ಪತಿ Read more…

BREAKING: ಮನೆಯಲ್ಲಿ ಮಲಗಿದ್ದವನನ್ನು ಪತ್ನಿ ಎದುರಲ್ಲೇ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಧಾರವಾಡ: ಮನೆಯಲ್ಲಿ ಮಲಗಿದ್ದವನನ್ನ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಘಟನೆ ನಡೆದಿದೆ. ಗಿರೀಶ್ ಕರಡಿಗುಡ್ಡ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪತಿಯ ಕೊಲೆಯನ್ನು ಪತ್ನಿ Read more…

ಪತ್ನಿ ಜೊತೆ ಮಾತಾಡಬೇಡ ಎಂದಿದ್ದಕ್ಕೆ ವ್ಯಕ್ತಿ ಕೊಲೆ: ಇಬ್ಬರು ಅರೆಸ್ಟ್

ಬೆಂಗಳೂರು: ಪತ್ನಿಯೊಂದಿಗೆ ಮಾತನಾಡಬೇಡ ಎಂದು ಹೇಳಿದ್ದಕ್ಕೆ ವ್ಯಕ್ತಿಯನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಯಿಬಾಬಾ ನಗರ ನಿವಾಸಿ, ಗೂಡ್ಸ್ ವಾಹನ ಚಾಲಕ ಕಾರ್ತಿಕ್(27), Read more…

ಮಾಡದ ಕೊಲೆಗಾಗಿ 30 ವರ್ಷ ಜೈಲು; ಪರಿಹಾರವಾಗಿ ಸಿಕ್ತು 1,097,325,554 ರೂಪಾಯಿ…!

ತಾನು ಕೊಲೆ ಮಾಡದಿದ್ದರೂ ಅಮೆರಿಕಾದ ವ್ಯಕ್ತಿಯೊಬ್ಬ ಸುಮಾರು ಮೂರು ದಶಕಗಳ ಕಾಲ ಜೈಲು ವಾಸ ಅನುಭವಿಸಿದ್ದು, ಅವರು ಅಪರಾಧಿಯಲ್ಲವೆಂಬ ಸಂಗತಿ ಬೆಳಕಿಗೆ ಬಂದ ನಂತರ ಪರಿಹಾರವಾಗಿ ಭಾರೀ ಮೊತ್ತವನ್ನು Read more…

ಪ್ರೀತ್ಸೆ ಎಂದು ಪುತ್ರಿಗೆ ಪೀಡಿಸುತ್ತಿದ್ದವನ ಕೊಂದ ಯುವತಿಯ ತಂದೆ

ತಿಪಟೂರು: ಪ್ರೀತಿಸುವಂತೆ ಪುತ್ರಿಯ ಹಿಂದೆ ಬಿದ್ದಿದ್ದ ವ್ಯಕ್ತಿಯನ್ನು ಯುವತಿಯ ತಂದೆ ಹತ್ಯೆ ಮಾಡಿ ಪೊಲೀಸರಿಗೆ ಶರಣಾಗಿದ್ದಾರೆ. ತಿಪಟೂರಿನ ಚೇತನ್(25) ಕೊಲೆಯಾದ ವ್ಯಕ್ತಿ. ಲೋಕೇಶ್ ಕೊಲೆ ಆರೋಪಿಯಾಗಿದ್ದಾನೆ. ಪತ್ನಿಯಿಂದ ದೂರವಾಗಿದ್ದ Read more…

ಮದುವೆಯಾಗಲು ನಿರಾಕರಿಸಿದ ಪ್ರಿಯಕರ: ಅತ್ಯಾಚಾರಕ್ಕೊಳಗಾದ ಮಗಳನ್ನೇ ಹತ್ಯೆಗೈದ ಮಹಿಳೆ

ನವದೆಹಲಿ: ದೆಹಲಿಯಲ್ಲಿ ಗೆಳೆಯ ಮಗಳನ್ನು ದೂರವಿಟ್ಟ ಕಾರಣ ತಾಯಿ 5 ವರ್ಷದ ಅತ್ಯಾಚಾರ ಸಂತ್ರಸ್ತೆಯಾದ ಪುತ್ರಿಯನ್ನು ಕೊಂದಿದ್ದಾಳೆ. ಅತ್ಯಾಚಾರ ಸಂತ್ರಸ್ತೆ ಹುಡುಗಿಯನ್ನು ಸ್ವೀಕರಿಸಲು ಆಕೆಯ ಗೆಳೆಯ ನಿರಾಕರಿಸಿದ ಕಾರಣ Read more…

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿ ಶೀಲ ಶಂಕಿಸಿ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಶೀಲ ಶಂಕಿಸಿ ಪತ್ನಿ ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ 71ನೇ ಅಧೀನ ಸಿವಿಲ್ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಶಿವನಗರದ 12ನೇ ಸಿ ಮೇನ್ Read more…

ಆಸ್ತಿ ವಿಚಾರಕ್ಕೆ ಗಲಾಟೆ: ಕುಡುಗೋಲಿನಿಂದ ಹೊಡೆದು ಮಗನ ಕೊಲೆಗೈದ ತಂದೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಶುಕ್ರವಾರ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ಗಂಗಾನಾಯ್ಕ್(36) ಕೊಲೆಯಾದ ವ್ಯಕ್ತಿ. ಆತನ Read more…

ದಾರಿ ತಪ್ಪಿದ ಮಹಿಳೆಯಿಂದ ಘೋರ ಕೃತ್ಯ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪುತ್ರನ ಕೊಲೆ

ಬಳ್ಳಾರಿ: ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ಲು ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದ 14 ವರ್ಷದ ಬಾಲಕ ವಿಠಲನ ಸಾವು ಹೊಸ ತಿರುವು ಪಡೆದುಕೊಂಡಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಿದ್ದ ಪುತ್ರನನ್ನು ತಾಯಿಯೇ Read more…

ತಹಸೀಲ್ದಾರ್ ಕಚೇರಿಯಲ್ಲಿ SDA ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ಕೊಲೆ ಬಗ್ಗೆ ಕುತೂಹಲ ಮೂಡಿಸಿದ ಅನಾಮಧೇಯ ಪತ್ರ

ಬೆಳಗಾವಿ: ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ಪತ್ರವೊಂದು ಕುತೂಹಲ ಮೂಡಿಸಿದೆ. Read more…

ಗರ್ಭಿಣಿ ಪತ್ನಿ, ಮಗು ಕೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟ ಕೇಸ್: ಆತ್ಮಹತ್ಯೆಗೆ ಪ್ರಚೋದನೆಯಡಿ ತಾಯಿ, ತಂಗಿ ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿಯ ಪಕ್ಷಿಕೆರೆಯಲ್ಲಿ ಗರ್ಭಿಣಿ ಪತ್ನಿ, ಮಗು ಕೊಂದು ರೈಲಿಗೆ ತಲೆ ಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ Read more…

ಪತ್ನಿ, ಮಕ್ಕಳಿಂದಲೇ ಘೋರ ಕೃತ್ಯ: ಆಸ್ತಿಗಾಗಿ ಮೂಕ ವ್ಯಕ್ತಿಯ ಬರ್ಬರ ಹತ್ಯೆ

ಬೀದರ್: ಆಸ್ತಿಯನ್ನು ಬೇರೆಯವರಿಗೆ ಮಾಡಿಕೊಡುತ್ತಾನೆ ಎನ್ನುವ ಅನುಮಾನ ಮತ್ತು ಆತಂಕದಿಂದ ಮೂಕ ಮತ್ತು ಕಿವುಡನಾಗಿದ್ದ ವ್ಯಕ್ತಿಯನ್ನು ಆತನ ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಸೇರಿ ಬರ್ಬರವಾಗಿ Read more…

SHOCKING: ಶೀಲ ಶಂಕಿಸಿ ಪತ್ನಿ ಕತ್ತು ಕೊಯ್ದು ಹತ್ಯೆ: ತಾನೂ ಕತ್ತು ಸೀಳಿಕೊಂಡ ಪತಿ

ಬೆಂಗಳೂರು: ಶೀಲ ಶಂಕಿಸಿ ಪತಿಯೇ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿ ನಂತರ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸ್ ಠಾಣಾ Read more…

ಪತ್ನಿಯನ್ನು ಕೊಲೆ ಮಾಡಿ ಸಂಪ್ ಗೆ ಎಸೆದ ಪತಿ ವಶಕ್ಕೆ

ಮೈಸೂರು: ಮೈಸೂರಿನ ಆಲನಹಳ್ಳಿ ಬಡಾವಣೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಸಂಪ್ ಗೆ ಎಸೆದಿದ್ದ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸಮಣಿ(40) ಕೊಲೆಯಾದ ಮಹಿಳೆ. ಪತ್ನಿ ಕೊಲೆ ಮಾಡಿ Read more…

ತಿರುಪತಿಯಲ್ಲಿ ಪೈಶಾಚಿಕ ಕೃತ್ಯ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಾಲ್ಕು ವರ್ಷದ ಬಾಲಕಿಯನ್ನು ಆಕೆಯ ದೂರದ ಸಂಬಂಧಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು 24 ವರ್ಷದ Read more…

ಪತ್ನಿ ಶೀಲ ಶಂಕಿಸಿ ಘೋರ ಕೃತ್ಯ: ವೈರ್ ನಿಂದ ಕುತ್ತಿಗೆ ಬಿಗಿದು ಕೊಲೆಗೈದ ಪತಿ

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ವೈರ್ ನಿಂದ ಕುತ್ತಿಗೆ ಬಿಗಿದು ಪತಿ ಕೊಲೆ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಶಾಂತಿನಗರದಲ್ಲಿ ನಡೆದಿದೆ. ಕೋಕಿಲಾ(25) ಅವರನ್ನು ಕೊಲೆ ಮಾಡಲಾಗಿದೆ. Read more…

ಚಿನ್ನದ ಸರಕ್ಕಾಗಿ ನೆರೆಮನೆ ಮಹಿಳೆ ಕೊಂದ ದಂಪತಿ ‘ದೃಶ್ಯಂ’ ಶೈಲಿಯಲ್ಲಿ ಕತೆ ಹೇಳಿದ್ರು…

ಗುಜರಾತ್‌ನ ನಾಡಿಯಾದ್ ನಗರದಲ್ಲಿ ಚಿನ್ನದ ಸರಕ್ಕಾಗಿ ದಂಪತಿಗಳು ತಮ್ಮ ನೆರೆ ಮನೆ ಮಹಿಳೆಯನ್ನು ಕೊಲೆ ಮಾಡಿದ್ದಾರೆ. ಪಾರಾಗಲು ‘ದೃಶ್ಯಂ’ ಸಿನಿಮಾ ರೀತಿ ಸನ್ನಿವೇಶ ಸೃಷ್ಟಿಸಿದ್ದಾರೆ. ಜಯದೀಪ್ ಸೋನಿ ಮತ್ತು Read more…

ಕೋಳಿ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ

ಮಂಡ್ಯ: ಕೋಳಿ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಮಳವಳ್ಳಿ ತಾಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯರಾಮ ಅವರ ಮಗ ಗಿರೀಶ್ ಮೃತ ಯುವಕ. ಗ್ರಾಮದ ಸಾಗರ್, Read more…

ಪಕ್ಕದ ಮನೆಯವನಿಂದಲೇ ಪೈಶಾಚಿಕ ಕೃತ್ಯ: ಮಹಿಳೆ ಮೇಲೆ ಅತ್ಯಾಚಾರ ಎಸಗಿ ವಿಷ ಕುಡಿಸಿ ಕೊಲೆ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯಲ್ಲಿ ಶನಿವಾರ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಸ್ಥಳೀಯರ ಪ್ರಕಾರ, ಸಂತ್ರಸ್ತೆಯನ್ನು ಆಕೆಯ ನೆರೆಹೊರೆಯವನಾದ ವ್ಯಕ್ತಿ ಪಟಾಶ್‌ಪುರದ ಆಕೆಯ ಮನೆಯಿಂದ Read more…

BREAKING: ಬೆಂಗಳೂರಲ್ಲಿ ಬಿಹಾರ ಮೂಲದ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಬಿಹಾರ ಮೂಲದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮದ್ಯದ ಅಮಲಿನಲ್ಲಿ ಗಲಾಟೆ ಮಾಡಿಕೊಂಡು ಸಹೋದ್ಯೋಗಿಗಳು ಕೊಲೆ ಮಾಡಿದ್ದಾರೆ. ಮೈಕೋ ಲೇಔಟ್ ಸಮೀಪದ ಕುಟ್ಟಪ್ಪ ಗಾರ್ಡನ್ ನಲ್ಲಿ Read more…

ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಪ್ರೀತಿಸಿದ ಹುಡುಗಿ ಸೇರಿ 6 ಮಂದಿ ಅರೆಸ್ಟ್

ಕಲಬುರಗಿ: ಮದುವೆ ಮಾತುಕತೆ ವಿಚಾರ ವಿಕೋಪಕ್ಕೆ ತಿರುಗಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಕಲಬುರಗಿ ಹೊರವಲಯದ ನಾಗನಹಳ್ಳಿಯಲ್ಲಿ ನಡೆದಿದ್ದು, ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. Read more…

BREAKING: ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಥಳಿಸಿ ಉದ್ಯಮಿ ಬರ್ಬರ ಹತ್ಯೆ

ಕಾರವಾರ: ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಉದ್ಯಮಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಣಕೋಣ ಗ್ರಾಮದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಹಣಕೋಣ ಗ್ರಾಮದಲ್ಲಿ ಬೆಳಗಿನಜಾವ ಮಹಾರಾಷ್ಟ್ರದ ಪುಣೆ Read more…

BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ, ಬರ್ಬರ ಕೊಲೆ

ಚಿಕ್ಕಮಗಳೂರು: ಐದು ವರ್ಷದ ಬಾಲಕ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಯ ಮೃತದೇಹವನ್ನು ಹೊದಿಕೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...