ನಿಮ್ಮ ಆರೋಗ್ಯ ರಕ್ಷಣೆ ಮಾಡುತ್ತದೆ ಹಸಿರು ಆಪಲ್
ಮಾಲ್ ಗಳಲ್ಲಿ ಕೆಂಪಾದ ಸೇಬಿನೊಂದಿಗೆ ಸಾಲಾಗಿ ಹಸಿರು ಸೇಬುಗಳನ್ನೂ ಇಟ್ಟಿರುವುದನ್ನು ನೀವು ಗಮನಿಸಿರಬಹುದು. ಹಸಿರು ಸೇಬು…
ʼಅಡುಗೆ ಮನೆʼಯ ಈ ಪದಾರ್ಥಗಳಲ್ಲಿದೆ ʼಆರೋಗ್ಯʼದ ಗುಟ್ಟು
ಡಯಟ್ ಅಂದಾಕ್ಷಣ ನೀವು ತಿನ್ನೋ ಆಹಾರಗಳು ಬೋರಿಂಗ್ ಆಗಿರಬೇಕು ಅಂತೇನಿಲ್ಲ. ಸ್ವಲ್ಪ ಉಪ್ಪು, ಖಾರ, ಹುಳಿಯ…
ಚಳಿಗಾಲದಲ್ಲಿ ತಪ್ಪದೆ ತಿನ್ನಿ ಒಣ ದ್ರಾಕ್ಷಿ
ಒಣ ದ್ರಾಕ್ಷಿಯನ್ನು ಚಳಿಗಾಲದಲ್ಲಿ ಸೇವಿಸುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ? ಇದು ನಿಮ್ಮ ಆರೋಗ್ಯದ ಬಗ್ಗೆ ನಿಗಾ…
ಬಹಳ ಸಮಯದಿಂದ ಹೊಟ್ಟೆ ನೋವು ಕಾಡುತ್ತಿದ್ದರೆ ನಿರ್ಲಕ್ಷ ಬೇಡ, ಇದು ಗಂಭೀರ ಕಾಯಿಲೆಯ ಸಂಕೇತವಿರಬಹುದು…!
ಇತ್ತೀಚಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಸೇರಿದಂತೆ ಹೊಟ್ಟೆಗೆ ಸಂಬಂಧಪಟ್ಟ ಅನೇಕ ಸಮಸ್ಯೆಗಳು ಬಹಳಷ್ಟು ಜನರನ್ನು ಕಾಡಲಾರಂಭಿಸಿವೆ. ಇದಕ್ಕೆ…
ಹೊಸ ಔಷಧದ ಕೇವಲ ಒಂದು ಡೋಸ್ ಸಾಕು…! ಕೊಲೆಸ್ಟ್ರಾಲ್ ಮಾಯವಾಗುತ್ತೆ
ಕೆಟ್ಟ ಕೊಲೆಸ್ಟ್ರಾಲ್ ನಮ್ಮ ದೇಹದಲ್ಲಿ ಅಗತ್ಯವಿರುವ ಕೊಲೆಸ್ಟ್ರಾಲ್ ಗಿಂತ ಹೆಚ್ಚಾಗಿದೆ. ಈ ಕಾರಣದಿಂದಾಗಿಯೇ ನಾವು ಅನಾರೋಗ್ಯಕ್ಕೆ…
ಬೆಟ್ಟದ ನೆಲ್ಲಿಯಲ್ಲಿದೆ ಈ ʼಆರೋಗ್ಯʼಕರ ಪ್ರಯೋಜನ
ನೆಲ್ಲಿಕಾಯಿ ಎಂದಾಕ್ಷಣ ಎಲ್ಲರ ಬಾಯಲ್ಲೂ ನೀರೂರುವುದು ಸಹಜ. ಮಲೆನಾಡಿನ ಬೆಟ್ಟ ಪ್ರದೇಶಗಳಲ್ಲಿ ಬೆಳೆಯುವ ಕಾಯಿಗೆ ಬೆಟ್ಟದ…
ರಾಗಿ ಸೇವನೆಯಲ್ಲಿದೆ ಆರೋಗ್ಯದ ಗುಟ್ಟು
ರಾಗಿ ರೊಟ್ಟಿ ತಿನ್ನುವವರು ದೀರ್ಘಕಾಲ ಆರೋಗ್ಯವಂತರಾಗಿ ಇರುತ್ತಾರೆ ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಇದು ನಿಜವೇ.…
ʼಮೆಂತ್ಯೆʼ ತಿನ್ನಲು ಕಹಿಯಾದರು ದೇಹಕ್ಕೆ ಸಿಗುತ್ತೆ ಆರೋಗ್ಯ ಪ್ರಯೋಜನ
ಮೆಂತೆ ಕಾಳು ನಮ್ಮೆಲ್ಲರಿಗೆ ಗೊತ್ತಿರುವ ಧಾನ್ಯ. ಇದನ್ನ ಹಲವರು ಅಷ್ಟಾಗಿ ಇಷ್ಟ ಪಡುವುದಿಲ್ಲ. ಇದು ಬಹಳ…
ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದಾಗ ಪಾದಗಳಲ್ಲಿ ಕಂಡುಬರುತ್ತದೆ ಇಂಥಾ ಲಕ್ಷಣ, ಚಿಕಿತ್ಸೆ ಪಡೆಯದಿದ್ದರೆ ಆಗಬಹುದು ಅಪಾಯ….!
ಅಧಿಕ ಕೊಲೆಸ್ಟ್ರಾಲ್ ಒಂದು ಗಂಭೀರವಾದ ಆರೋಗ್ಯ ಸ್ಥಿತಿ. ರಕ್ತದಲ್ಲಿ ಕೊಲೆಸ್ಟ್ರಾಲ್ ಎಂಬ ಮೇಣದಂತಹ ಕೊಬ್ಬಿನ ಅಂಶ…
ಬೆಳಗ್ಗೆ ಒಂದು ಚಮಚ ʼತುಪ್ಪʼ ಸೇವನೆಯಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ !
ಶತಮಾನಗಳಿಂದಲೂ ತುಪ್ಪವು ಭಾರತೀಯ ಅಡುಗೆಯಲ್ಲಿ ಮುಖ್ಯ ಅಂಶವಾಗಿದೆ. ಬೆಳಿಗ್ಗೆ ಒಂದು ಚಮಚ ತುಪ್ಪವನ್ನು ಸೇವಿಸುವುದು ಇತ್ತೀಚಿನ…