alex Certify ಕೊಲೆ ಪ್ರಕರಣ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿಗಾಗಿ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣ ಅರೆಸ್ಟ್

ಬೆಳಗಾವಿ: ಆಸ್ತಿ ಆಸೆಗಾಗಿ ಸ್ವಂತ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ಪೊಲೀಸರು ಬಂಧಿಸಿದ್ದಾರೆ. ಸವದತ್ತಿ ತಾಲೂಕಿನ ಗೊರವನಕೊಳ್ಳ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಅಣ್ಣ Read more…

ಏರೋನಿಕ್ಸ್ ಎಂಡಿ, ಸಿಇಒ ಕೊಲೆ ಪ್ರಕರಣ: ಆಮ್ ಆದ್ಮಿ ಪಕ್ಷದ ಮುಖಂಡ ಅರೆಸ್ಟ್

ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿ ನೆಟ್ ಕಂಪನಿ ಮಾಲೀಕ, ಆಮ್ ಆದ್ಮಿ ಪಕ್ಷದ ಮುಖಂಡ ಅರುಣ್ ಕುಮಾರನನ್ನು ಅಮೃತಹಳ್ಳಿ ಠಾಣೆ Read more…

ತನಿಖೆಯಲ್ಲಿ ಜೈನ ಮುನಿ ಕೊಲೆ ಪ್ರಕರಣದ ಎಲ್ಲಾ ವಿಚಾರ ಬಯಲು: ಪರಮೇಶ್ವರ್

ಬೆಳಗಾವಿ: ಧಾರ್ಮಿಕ ಸಂಸ್ಥೆಗಳಿಗೆ ಸಂತಸದಿಂದ ಹೋಗಿ ದರ್ಶನ ಪಡೆದು ಬರುತ್ತೇವೆ. ಇಂದು ನಾನು ಬಂದಿರುವುದು ವಿಭಿನ್ನ ಸಂದರ್ಭ. ಇದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ನಂದಿ ಪರ್ವತ ಆಶ್ರಮದಲ್ಲಿ ಗೃಹ Read more…

ಕ್ಷೇತ್ರ ಪ್ರವೇಶಕ್ಕೆ ಷರತ್ತು ಸಡಿಲಿಕೆ ಕೋರಿದ್ದ ಶಾಸಕ ವಿನಯ ಕುಲಕರ್ಣಿಗೆ ಮತ್ತೆ ಶಾಕ್

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಕೋರ್ಟ್ ನಿರಾಕರಿಸಿದೆ. ಷರತ್ತು ಸಡಿಲಿಕೆ ಕೋರಿದ ಶಾಸಕರ ಅರ್ಜಿಯನ್ನು Read more…

BIG NEWS : ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಒಡನಾಡಿ ಸಂಸ್ಥೆ ಎಂಟ್ರಿ : ರಾಜ್ಯಾದ್ಯಂತ ಹೋರಾಟಕ್ಕೆ ನಿರ್ಧಾರ

ಮಂಗಳೂರು : ಚಿತ್ರದುರ್ಗದ ಮುರುಘಾಶ್ರೀಗಳ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಎಂಟ್ರಿಯಾಗಿ ಪ್ರಕರಣಗಳನ್ನು ಬಯಲು ಮಾಡಿದ್ದ ಮೈಸೂರಿನ ಒಡನಾಡಿ ಸಂಸ್ಥೆ ಇದೀಗ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಎಂಟ್ರಿಯಾಗಿದ್ದು, Read more…

ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕನ ಮಗ, ಮೊಮ್ಮಗ ಅರೆಸ್ಟ್

ಕಲಬುರಗಿ: ಕಲಬುರಗಿ ಜನರನ್ನು ಬೆಚ್ಚಿ ಬೀಳಿಸಿದ್ದ ಬೈಕ್ ಸವಾರನ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬಾತ ಮಾಜಿ ಶಾಸಕರ ಮೊಮ್ಮಗನಾಗಿದ್ದಾನೆ. ಕಲಬುರ್ಗಿಯ ಗಾಜಿಪೂರ ಮಹಾವೀರ Read more…

ಹಣಕಾಸಿನ ವಿಚಾರಕ್ಕೆ ಯುವಕನ ಕೊಲೆ: ನಾಲ್ವರು ಅರೆಸ್ಟ್

ಶಿವಮೊಗ್ಗ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಭದ್ರಾವತಿಯಲ್ಲಿ ಶುಕ್ರವಾರ ತಡರಾತ್ರಿ ರಾತ್ರಿ ಯುವಕನೊಬ್ಬನ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ತಾಲೂಕು ಹಳೆಕೋಡಿಹಳ್ಳಿ ನವೀನ್ ಕುಮಾರ್(21) Read more…

ಸೆಂಟ್ರಲ್ ಜೈಲ್ ನಲ್ಲೇ ಇಬ್ಬರು ಗ್ಯಾಂಗ್ ಸ್ಟರ್ ಗಳ ಹತ್ಯೆ

ಚಂಡೀಗಢ: ಪಂಜಾಬ್‌ನ ತರನ್ ತರನ್ ಜಿಲ್ಲೆಯ ಗೋಯಿಂದ್ವಾಲ್ ಸಾಹಿಬ್ ಸೆಂಟ್ರಲ್ ಜೈಲಿನಲ್ಲಿದ್ದ ಇಬ್ಬರು ಗ್ಯಾಂಗ್ ಸ್ಟರ್ ಗಳನ್ನು ಹತ್ಯೆ ಮಾಡಲಾಗಿದೆ. ಸೆಂಟ್ರಲ್ ಜೈಲಿನಲ್ಲಿ 2 ಗುಂಪುಗಳ ನಡುವೆ ಘರ್ಷಣೆ Read more…

ಕಲ್ಲಿನಿಂದ ಹೊಡೆದು RTI ಕಾರ್ಯಕರ್ತನ ಕೊಲೆ: ಆರೋಪಿ ಪಿಡಿಒ ನ್ಯಾಯಾಲಯಕ್ಕೆ ಶರಣು

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೌರಿಪುರದ ಸಾಮಾಜಿಕ ಕಾರ್ಯಕರ್ತ ರಾಮಕೃಷ್ಣ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಪಿಡಿಒ ಎ.ಟಿ. ನಾಗರಾಜ್ ದಾವಣಗೆರೆ ನ್ಯಾಯಾಲಯಕ್ಕೆ ಗುರುವಾರ ಶರಣಾಗಿದ್ದಾನೆ. Read more…

BREAKING: ವಿದ್ಯಾರ್ಥಿನಿ ಅತ್ಯಾಚಾರ, ಹತ್ಯೆ ಕೇಸ್; 14 ದಿನದಲ್ಲೇ ಪೊಲೀಸರಿಂದ ಚಾರ್ಜ್ ಶೀಟ್

ಮಂಡ್ಯ ಜಿಲ್ಲೆಯಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ 14 ದಿನಗಳ ಅವಧಿಯಲ್ಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮಳವಳ್ಳಿ ಠಾಣೆ ಪೊಲೀಸರು Read more…

BIG NEWS: ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ; ಕೃತ್ಯವೆಸಗಿದ ಪಾಪಿಯನ್ನು ತುಂಡು ತುಂಡಾಗಿ ಕತ್ತರಿಸಬೇಕು; ಶಾಸಕ ಜಮೀರ್ ಅಹ್ಮದ್ ಆಕ್ರೋಶ

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿ ಮೆಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿ ಕುಟುಂಬದವರನ್ನು ಭೇಟಿಯಾದ ಶಾಸಕ ಜಮೀರ್ ಅಹ್ಮದ್ ಕುಟುಂಬಕ್ಕೆ ಸಾಂತ್ವನ ಹೇಳಿದರು. Read more…

ಸೋನಾಲಿ ಪೋಗಟ್​ ನಿಗೂಢ ಸಾವು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್;‌ ಅಸಹಜ ಸಾವಿನ ಬಳಿಕ ಈಗ ಕೊಲೆ ಕೇಸ್‌ ದಾಖಲಿಸಿದ ಪೊಲೀಸರು

ಬಿಜೆಪಿ ನಾಯಕಿ ಮತ್ತು ಬಿಗ್​ ಬಾಸ್​ ತಾರೆ ಸೋನಾಲಿ ಪೋಗಟ್​ ಸಾವಿನ ಪ್ರಕರಣಕ್ಕೆ ಹೊಸ ಟ್ವಿಸ್ಟ್​ ಸಿಕ್ಕಿದ್ದು, ಆಕೆಯ ಸಹೋದರ ರಿಂಕು ಧಾಕಾ ಅವರು ಗಂಭೀರ ಆರೋಪವನ್ನು ಮಾಡಿದ್ದಾರೆ. Read more…

ಮರ್ಡರ್ ಕೇಸ್ ಭೇದಿಸಲು ‘ಆಧ್ಯಾತ್ಮಿಕ ಗುರು’ ಸಹಾಯ ಕೇಳಿದ ಪೊಲೀಸ್‌‌ ಸಸ್ಪೆಂಡ್

ಕೊಲೆ ಪ್ರಕರಣವನ್ನು ಪರಿಹರಿಸಲು ಒಬ್ಬ ಧರ್ಮಗುರು ವಿನಿಂದ ‘ಮಾರ್ಗದರ್ಶನ’ ಕೋರಿದ ಪೊಲೀಸ್ ಅಧಿಕಾರಿ ಸೇವೆಯಿಂದ ಅಮಾನತಗೊಂಡಿದ್ದಾರೆ. ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಎಎಸ್‌ಐ ಅಶೋಕ್ ಶರ್ಮಾ 17 ವರ್ಷದ ಬಾಲಕಿಯ Read more…

ಬಾಲಾಪರಾಧಿಯಾಗಿದ್ದರೂ 19 ವರ್ಷ ಜೈಲಿನಲ್ಲಿ; ಬಿಡುಗಡೆಗೆ ಕೋರ್ಟ್ ಆದೇಶ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಗೈದ ಆರೋಪಿಯನ್ನು ಬಾಲಾಪರಾಧಿ ಎಂದು ಘೋಷಿಸಲಾಗಿದ್ದರೂ ಸುಮಾರು 19 ವರ್ಷಗಳಿಂದ ಜೈಲಿನಲ್ಲಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿಗಳಾದ Read more…

ತಡರಾತ್ರಿ ಹಂದಿ ಅಣ್ಣಿ ಹತ್ಯೆಗೈದ ಆರೋಪಿಗಳು ಪೊಲೀಸರಿಗೆ ಶರಣಾಗತಿ, ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಗೆ

ಚಿಕ್ಕಮಗಳೂರು: ಶಿವಮೊಗ್ಗದಲ್ಲಿ ರೌಡಿಶೀಟರ್ ಹಂದಿ ಅಣ್ಣಿಯನ್ನು ಕೊಲೆ ಮಾಡಿದ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಅವರ ಎದುರು ಆರೋಪಿಗಳು ಶರಣಾಗಿದ್ದಾರೆ. ತಡರಾತ್ರಿ ಪೊಲೀಸ್ Read more…

ಕೊಲೆ ಪ್ರಕರಣದಲ್ಲಿ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಹಿಳೆ ಅಂದರ್

2015ರಲ್ಲಿ ಪುರುಷರೊಬ್ಬರನ್ನು ಅಪಹರಿಸಿ ಹತ್ಯೆಗೈದ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 27 ವರ್ಷದ ಮಹಿಳೆಯನ್ನು ದೆಹಲಿ ಪೊಲೀಸರ ವಿಶೇಷ ಘಟಕ ಬಂಧಿಸಿದೆ.‌ ಆರೋಪಿಯನ್ನು ನಿಧಿ ಅಲಿಯಾಸ್ ಭಾರತಿ ಎಂದು ಗುರುತಿಸಲಾಗಿದೆ. Read more…

ಅರ್ಚನಾ ರೆಡ್ಡಿ ಹತ್ಯೆ ಕೇಸ್ ಗೆ ಸ್ಫೋಟಕ ಟ್ವಿಸ್ಟ್; ಮೂರನೇ ಪತಿಯೊಂದಿಗೆ ಮಗಳನ್ನೂ ಬಂಧಿಸಿದ ಪೊಲೀಸರು

ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ನಡೆದಿದ್ದ ಅರ್ಚನಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ದೊರೆತಿದ್ದು, ಅರ್ಚನಾಳ ಮೂರನೇ ಪತಿಯ ಜತೆಗೆ ಇದೀಗ ಅರ್ಚನಾಳ ಮಗಳು ಯುವಿಕಾ ರೆಡ್ಡಿಯನ್ನು Read more…

ಅರ್ಚನಾ ರೆಡ್ಡಿ ಕೊಲೆ ಪ್ರಕರಣ, 2ನೇ ಪತಿಯೇ ಆರೋಪಿ

ಅರ್ಚನಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಕೊಲೆಯಾದ ಅರ್ಚನಾಳ‌, ಎರಡನೇ ಪತಿ ನವೀನ್ ಹಾಗೂ ಅನೂಪ್ ಎನ್ನುವನನ್ನ ಕೊಲೆ ಪ್ರಕರಣದಲ್ಲಿ Read more…

ಜೈಲಿನಿಂದ ಬಿಡುಗಡೆಗೊಂಡ ತಿಂಗಳಲ್ಲೇ ಮತ್ತೊಂದು ಕೊಲೆ ಮಾಡಿದ ಪಾಪಿ

ಕೊಲೆ ಪ್ರಕರಣವೊಂದು ಸಾಬೀತಾಗಿ 2016ರಲ್ಲಿ ಜೈಲು ಸೇರಿದ್ದ ವ್ಯಕ್ತಿಯೊಬ್ಬ ಕಳೆದ ತಿಂಗಳಷ್ಟೇ ಜೈಲಿನಿಂದ ಹೊರಬಂದಿದ್ದ. ಆದರೆ ಅಷ್ಟರಲ್ಲಾಗಲೇ ಮುಂಬೈನಲ್ಲಿ ಮತ್ತೊಬ್ಬ ಮಹಿಳೆಯನ್ನು ಕೊಲೆಗೈದ ಬೆಚ್ಚಿ ಬೀಳಿಸುವ ಘಟನೆ ಮುಂಬೈನಲ್ಲಿ Read more…

ಉದ್ಯಮಿ ಕೊಲೆ ಪ್ರಕರಣದಲ್ಲಿ ಕಾನ್​ಸ್ಟೇಬಲ್​ ಸೇರಿದಂತೆ ಐವರು ಅರೆಸ್ಟ್

ಬಿಹಾರದ ಉದ್ಯಮಿ ಹಾಗೂ ಆತನ ಚಾಲಕನ ಕೊಲೆ ಪ್ರಕರಣವನ್ನು ಭೇದಿಸಿರುವ ಜಾರ್ಖಂಡ್​ ಪೊಲೀಸರು ಓರ್ವ ಪೇದೆ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಜಾರ್ಖಂಡ್​ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಉದ್ಯಮಿ Read more…

BIG BREAKING: RTI ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಶಾಸಕರ ಆಪ್ತ ಅರೆಸ್ಟ್, ಪುತ್ರ ಎಸ್ಕೇಪ್

ಹರಪನಹಳ್ಳಿ: ಆರ್.ಟಿ.ಐ. ಕಾರ್ಯಕರ್ತ ಟಿ. ಶ್ರೀಧರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ್ ಅವರ ಆಪ್ತ ಹಾಲೇಶನನ್ನು ಪೊಲೀಸರು ಬಂಧಿಸಿದ್ದಾರೆ. ಹಾಲೇಶನನ್ನು ಬಂಧಿಸುತ್ತಿದ್ದಂತೆ ಶಾಸಕರ ಪುತ್ರ Read more…

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನೇ ಕೊಚ್ಚಿ ಕೊಂದ 76 ವರ್ಷದ ವೃದ್ಧ..!

ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿಯನ್ನ ಬರ್ಬರವಾಗಿ ಕೊಲೆಗೈದ ಆರೋಪದ ಅಡಿಯಲ್ಲಿ 76 ವರ್ಷದ ವೃದ್ಧನನ್ನ ಈಶಾನ್ಯ ದೆಹಲಿ ಪೊಲೀಸರು ಹೊಸ ಉಸ್ಮಾನ್​ಪುರ ಏರಿಯಾದಲ್ಲಿ ಬಂಧಿಸಿದ್ದಾರೆ. ಮಂಗಳವಾರ ಬೆಳಗ್ಗೆ ದಂಪತಿ Read more…

ಕುಸ್ತಿಪಟು ಕೊಲೆ ಪ್ರಕರಣ: ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಗೆ ಜಾಮೀನು ತಿರಸ್ಕಾರ

ನವದೆಹಲಿ: ಡಬಲ್ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಛತ್ರಸಾಲಾಲ ಸ್ಟೇಡಿಯಂನಲ್ಲಿ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣದಲ್ಲಿ ಸುಶೀಲ್ Read more…

100 ವರ್ಷದ ವ್ಯಕ್ತಿ ವಿರುದ್ಧ 3500ಕ್ಕೂ ಹೆಚ್ಚು ಮಂದಿ ಹತ್ಯೆ ನಡೆಸಿದ ಆರೋಪ ಸಾಬೀತು..!

ಎರಡನೆ ಮಹಾಯುದ್ಧದ ಉತ್ತರಾರ್ಧದಲ್ಲಿ ಸಚ್​ಸೆನ್​​ಹೌಸಸ್​ ಕಾನ್ಸಂಟೇಶನ್​ ಕ್ಯಾಂಪ್​​ನಲ್ಲಿ ಕಾವಲುಗಾರನಾಗಿ ಕೆಲಸ ನಿರ್ವಹಿಸಿದ್ದ 100 ವರ್ಷದ ಜರ್ಮನ್​ ವ್ಯಕ್ತಿಯೊಬ್ಬರು ಬರೋಬ್ಬರಿ 3518 ಕೊಲೆಗಳಿಗೆ ಸಹಾಯ ಮಾಡಿದ್ದಾನೆ ಎಂದು ಜರ್ಮನ್​ ಪ್ರಾಸಿಕ್ಯೂಟರ್​​ಗಳು Read more…

ನಾಲ್ವರು ಕೊಲೆ ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಪೊಲೀಸರು ಕೊಲೆ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ನಾಲ್ವರು ಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಕಳೆದ ಮೂರು Read more…

ಹತ್ರಾಸ್ ಪ್ರಕರಣ: ಯೋಗಿ ಸರ್ಕಾರದಿಂದ ಮತ್ತೊಂದು ಕ್ರಮ

ಹತ್ರಾಸ್ ಯುವತಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಸಲ್ಲಿಸಲು 10 ದಿನಗಳ ಸಮಯ ವಿಸ್ತರಣೆ ಮಾಡಲಾಗಿದೆ. ಉತ್ತರ ಪ್ರದೇಶ ಸರ್ಕಾರದಿಂದ ತನಿಖೆಗಾಗಿ ವಿಶೇಷ ತನಿಖಾ Read more…

ಹಿಂದು ಧರ್ಮದ ರಕ್ಷಕರು ಗೌರವಯುತ ಅಂತ್ಯಸಂಸ್ಕಾರಕ್ಕೆ ಅವಕಾಶವನ್ನೇ ಕೊಡಲಿಲ್ಲ: ಪ್ರಿಯಾಂಕಾ ವಾಗ್ದಾಳಿ

ಲಖ್ನೋ: ಉತ್ತರಪ್ರದೇಶದ ಹತ್ರಾಸ್ ನಲ್ಲಿ ನಡೆದ ಘಟನೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತೀವ್ರವಾಗಿ ಖಂಡಿಸಿದ್ದು ಉತ್ತರಪ್ರದೇಶದಲ್ಲಿ ಎಲ್ಲಾ ಮಹಿಳೆಯರ ಸುರಕ್ಷತೆಗಾಗಿ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಲಿದೆ ಎಂದು Read more…

ಹಠಹಿಡಿದ ಪುತ್ರಿ, ಮನೆಯವರಿಂದಲೇ ಘೋರ ಕೃತ್ಯ: ತನಿಖೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹುಲಿಕುಂಟೆ ಗ್ರಾಮದ ಕೆರೆಯಲ್ಲಿ ಯುವತಿ ಮೃತದೇಹ ಪತ್ತೆಯಾಗಿದ್ದು ಕೊಲೆ ರಹಸ್ಯ ಬಯಲಿಗೆಳೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...