alex Certify ಕೊಲೆ | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಕೊಲೆ ಮಾಡಿ ಎಸ್ಕೇಪ್ ಆಗಿದ್ದವನ ಕಾಲಿಗೆ ಗುಂಡು..!

ಬೆಂಗಳೂರಲ್ಲಿ ಮತ್ತೆ ಪೊಲೀಸ್ ತುಪಾಕಿ ಸದ್ದು ಮಾಡಿದೆ. ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ನಗರದ,‌ ಪುಲಕೇಶಿ ನಗರ ಪೊಲೀಸ್ ಠಾಣಾ Read more…

8 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ; ಆರೋಪಿ ಅರೆಸ್ಟ್

ಈ ಕಾಲದಲ್ಲಿ ಯಾರು ಸುರಕ್ಷಿತವಾಗಿಲ್ಲ ಅನ್ನೋದಕ್ಕೆ ಮತ್ತೊಂದು ಉದಾಹರಣೆ ಎನ್ನುವಂತೆ, ಎಂಟು ವರ್ಷದ ಬಾಲಕನನ್ನು ಅಪಹರಿಸಿ, ಅತ್ಯಾಚಾರ ಎಸಗಲು ಪ್ರಯತ್ನಿಸಿ, ಕೊಂದಿರುವ ಆಘಾತಕಾರಿ ಘಟನೆ ಗುಜರಾತ್ ರಾಜ್ಯದ ಆನಂದ್ Read more…

ಪ್ರಿಯಕರನೊಂದಿಗೆ ಪತ್ನಿ ಪರಾರಿ, ಹುಡುಕಿಕೊಂಡು ಬಂದ ಪತಿ ಜೀವವೇ ಹೋಯ್ತು

ಬೆಳಗಾವಿ: ಬೆಳಗಾವಿ ತಾಲೂಕಿನ ಕಣಬುರ್ಗಿ ಗ್ರಾಮದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನೇ ಕೊಲೆ ಮಾಡಿದ Read more…

ಮೀನು ಹಿಡಿಯಲು ಶುರುವಾದ ಜಗಳ ಸಹೋದರರ ಕೊಲೆಯಲ್ಲಿ ಅಂತ್ಯ

ಮೀನುಗಾರಿಕೆ ವಿಚಾರವಾಗಿ ಉಂಟಾದ ವಿವಾದದಲ್ಲಿ ಇಬ್ಬರು ಸಹೋದರರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆಯು ಬಿಹಾರದ ಮುಜಾಫರ್​ ನಗರದಲ್ಲಿ ನಡೆದಿದೆ. ಮೃತರನ್ನು ಸಾಹೇಬ್​ಗಂಜ್​ ಪೊಲೀಸ್​ ಠಾಣೆ ವ್ಯಾಪ್ತಿಯ ಬರಿಯಾ ಗ್ರಾಮದ Read more…

ಅಕ್ರಮ ಸಂಬಂಧ ನೋಡಿದ ಪುತ್ರನ ಜೀವ ತೆಗೆದ ತಾಯಿ, ಪ್ರಿಯಕರನೊಂದಿಗೆ ಸೇರಿ ಕೊಲೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮ್ಯಾದರಡೊಕ್ಕಿ ಗ್ರಾಮದಲ್ಲಿ ವ್ಯಕ್ತಿ ನಾಪತ್ತೆಯಾಗಿದ್ದು, ಪೊಲೀಸರ ತನಿಖೆಯಲ್ಲಿ ಆತ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ತಾಯಿ ಸೇರಿ ಮೂವರನ್ನು Read more…

ಸುಖವಾದ ಸಂಸಾರವಿದ್ರೂ ದಾರಿ ತಪ್ಪಿದ ಪತ್ನಿ, ಪತಿಯಿಂದಲೇ ಘೋರ ಕೃತ್ಯ

ಬೆಂಗಳೂರು: ಅಕ್ರಮ ಸಂಬಂಧ ಬೆಳೆಸಿದ ಮಹಿಳೆಯನ್ನು ಗಂಡನೇ ಕೊಂದು ಪೊಲೀಸರಿಗೆ ಶರಣಾದ ಘಟನೆ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಭೈರಪ್ಪ ಲೇಔಟ್ ನಿವಾಸಿಯಾಗಿರುವ 31 ವರ್ಷದ ಮಹಿಳೆಯನ್ನು Read more…

ಪತ್ನಿಯ ಶೀಲ‌ಶಂಕಿಸಿ ಕೊಂದವನಿಗೆ ಜೀವಾವಧಿ ಶಿಕ್ಷೆ

ಪತ್ನಿಯ ಶೀಲ ಶಂಕಿಸಿ ಕೊಂದಾತನಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿರುವ ಪ್ರಕರಣ ಮುಂಬೈ‌ನಲ್ಲಿ ನಡೆದಿದೆ. 2017ರಲ್ಲಿ ಮಧ್ಯರಾತ್ರಿ ಆರೋಪಿ ಅಖ್ತರ್ ಖಾನ್ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ Read more…

ಬಜರಂಗದಳ ಕಾರ್ಯಕರ್ತನ ಮರ್ಡರ್ ಮಿಸ್ಟರಿ; ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಹರ್ಷನ ಸ್ನೇಹಿತರು

ಹರ್ಷನ ಕೊಲೆ ವಿಚಾರ ದಿನದಿಂದ ದಿನಕ್ಕೆ ಮತ್ತಷ್ಟು ಸ್ಪೋಟಕ ತಿರುವು ಪಡೆದುಕೊಳ್ಳುತ್ತಿದೆ. ಬಂಧನವಾಗಿರೊ ಆರೋಪಿಗಳ ಹಿಸ್ಟರಿ ನೋಡಿದಾಗ ಗ್ಯಾಂಗ್ ರೈವಲರಿ ಕಾರಣ ಅಂತಾ ಮೇಲ್ನೊಟಕ್ಕೆ ಕಾಣಿಸುತ್ತಿದೆ. ಈ ಸಂದರ್ಭದಲ್ಲಿ Read more…

ಹರ್ಷ ಮನೆಗೆ ಬಿಜೆಪಿ ನಾಯಕರ ಭೇಟಿ; ಪೋಷಕರಿಗೆ ಸಾಂತ್ವನ ಹೇಳಿದ ನಳಿನ್‌ ಕುಮಾರ್ ಕಟೀಲ್

ಮೂರು ದಿನಗಳ ಹಿಂದೆ ಕೊಲೆಯಾದ ಬಜರಂಗದಳದ ಕಾರ್ಯಕರ್ತ ಹರ್ಷನ ಮನೆಗೆ ಬಿಜೆಪಿ ನಾಯಕರ ಭೇಟಿ ನೀಡಿದ್ದಾರೆ. ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಈಶ್ವರಪ್ಪ ಹಾಗೂ ವಿಜಯೇಂದ್ರ Read more…

ಹರ್ಷ ಕೊಲೆ ಪ್ರಕರಣ; ಬಂಧನವಾಗಿರುವ ಪ್ರಮುಖ ಆರೋಪಿಗಳ ಕುರಿತು ಇಲ್ಲಿದೆ ಡಿಟೇಲ್ಸ್

ಹರ್ಷನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗ್ಲೇ ಪೊಲೀಸರು ಎಂಟು ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಸಾಕಷ್ಟು ಅಂಶಗಳು ಹೊರಬಿದ್ದಿದ್ದು, ಪ್ರಮುಖ ಆರೋಪಿಗಳು ಕೊಲೆಯಲ್ಲಿ ಹೇಗೆ ಭಾಗಿಯಾಗಿದ್ದರು. Read more…

ಹರ್ಷ ಕೊಲೆ ಪ್ರಕರಣ; ಕಾಂಗ್ರೆಸ್ ಗೆ ತಿರುಗೇಟು ನೀಡಲು ಬಿಜೆಪಿ ರಣತಂತ್ರ..!

ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಿಂದ ಶಿವಮೊಗ್ಗ ಬೆಚ್ಚಿಬಿದ್ದಿದೆ. ಶಿವಮೊಗ್ಗದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಒಬ್ಬರ ಮೇಲೆ ಒಬ್ಬರು ಆರೋಪ Read more…

ಹರ್ಷ ತಂದೆ – ತಾಯಿ ಆರೋಗ್ಯದಲ್ಲಿ ಏರುಪೇರು

ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಸ್ವಂತ ಮಗನ ಕಳೆದುಕೊಂಡಿರುವ ಪೋಷಕರ ದುಃಖ ಆಕಾಶಮುಟ್ಟಿದೆ. ಕಳೆದ ಮೂರು ದಿನದಿಂದ ಮಗನ ಸಾವಿನಿಂದ ನಿತ್ರಾಣವಾಗಿರೊ ಹರ್ಷನ ಪೋಷಕರ ಆರೋಗ್ಯದಲ್ಲಿ Read more…

ಹೆಂಡತಿಯ ಅನೈತಿಕ ಸಂಬಂಧ; ಪತ್ನಿ‌ ಹಾಗೂ ಅತ್ತೆಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ…!

ನಗರದಲ್ಲಿ ನಡೆದಿರುವ ಅಮ್ಮ-ಮಗಳ ಡಬಲ್‌ ಮರ್ಡರ್ ಪ್ರಕರಣ ಇಡೀ ಬೆಂಗಳೂರಿಗರನ್ನ ಬೆಚ್ಚಿಸಿದೆ.‌‌ ಪತಿಯೆ ಹೆಂಡತಿ ಹಾಗೂ ಅತ್ತೆ ಇಬ್ಬರನ್ನು ಕೊಚ್ಚಿ ಕೊಂದಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನ ಮೂಡಲಪಾಳ್ಯದ ನಿವಾಸದಲ್ಲಿ Read more…

Shocking: ಮಗಳ ಕಣ್ಣೆದುರೇ ತಾಯಿ ಕತ್ತು ಸೀಳಿ‌ ಕೊಂದ ದುಷ್ಕರ್ಮಿಗಳು..!

ಮಗಳ ಎದುರೇ ತಾಯಿಯ ಕತ್ತು ಸೀಳಿ ಕೊಂದಿರುವ ಹೃದಯ ವಿದ್ರಾವಕ‌ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. 55 ವರ್ಷದ ಮಹಿಳೆಯನ್ನ ದುಷ್ಕರ್ಮಿಗಳು ಕೊಂದಿದ್ದು, ದೆಹಲಿಯ ಅಂಬೇಡ್ಕರ್ ನಗರದಲ್ಲಿ ಈ Read more…

ಬರೋಬ್ಬರಿ 14 ವರ್ಷಗಳ ಬಳಿಕ ಕೊಲೆ ಆರೋಪಿ ಅಂದರ್

14 ವರ್ಷಗಳ ಸುದೀರ್ಘ ಪ್ರಯತ್ನದ ಬಳಿಕ ದೆಹಲಿ ಪೊಲೀಸ್‌ನ ಕ್ರೈಂ ಬ್ರಾಂಚ್ ಕೊಲೆ ಪ್ರಕರಣವೊಂದರ ಆರೋಪಿ, ವಾಂಟೆಡ್ ಕ್ರಿಮಿನಲ್‌ ಒಬ್ಬನನ್ನು ಬಂಧಿಸಿದೆ. ಮುಜಾಫರ್‌ನಗರದ ನಿವಾಸಿ ವಿಕ್ರಮ್ (47) ಎಂಬ Read more…

SHOCKING: ಕಾಮುಕರಿಂದ ಪೈಶಾಚಿಕ ಕೃತ್ಯ, ಸೌದೆ ತರಲು ಹೋಗಿದ್ದ ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ…?

ಧಾರವಾಡ: ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಯರಗುಪ್ಪಿ ಬಳಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಸೌದೆ ತರಲು ತೆರಳಿದ್ದ ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ Read more…

SHOCKING: ಅನೈತಿಕ ಸಂಬಂಧ ಬೆಳೆಸಿದ ಅಣ್ಣ-ತಂಗಿಯಿಂದಲೇ ಘೋರ ಕೃತ್ಯ

ತುಮಕೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾರೆಂದು ಭಾವಿಸಿ ಪುತ್ರಿಯೇ ಸೋದರರೊಂದಿಗೆ ಸೇರಿ ತಾಯಿಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 26 ವರ್ಷದ ಯುವಕ ಮತ್ತು 21 Read more…

ಬಾಳಿಗೆ ಕೊಳ್ಳಿಯಿಟ್ಟ ಮಾಜಿ ಗೆಳತಿ..! ನಡುರಸ್ತೆಯಲ್ಲಿ ಬೆಂಕಿ ಹಚ್ಚಿ ಕೊಂದ ಪಾಪಿಗಳು ಅಂದರ್​

31 ವರ್ಷದ ವ್ಯಕ್ತಿಯನ್ನು ಆತನ ಮಾಜಿ ಗೆಳತಿ ಹಾಗೂ ಆಕೆಯ ಕುಟುಂಬಸ್ಥರು ಸೇರಿ ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆಯು ನಾಸಿಕ್​ನಲ್ಲಿ ನಡೆದಿದೆ. ಸುಟ್ಟ ಗಾಯಗಳಿಂದ ಬಳಲುತ್ತಿದ್ದ ವ್ಯಕ್ತಿಯು Read more…

ಹೆಂಡತಿ ಮಕ್ಕಳ ಮುಂದೆಯೇ ಹಾಡಹಗಲೇ ಪತ್ರಕರ್ತನ ಬರ್ಬರ ಹತ್ಯೆ

ಪತ್ರಕರ್ತರೊಬ್ಬರನ್ನು ಹಾಡಹಗಲೇ ಅವರ ಹೆಂಡತಿ ಹಾಗೂ ಮಕ್ಕಳ ಮುಂದೆ ಭೀಕರವಾಗಿ ಕೊಲೆಗೈದಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ವಾರಪತ್ರಿಕೆಯೊಂದರಲ್ಲಿ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದ ಸೂರತ್ ಮೂಲದ 37 ವರ್ಷದ ಜುನೇದ್ ಖಾನ್ Read more…

ಮಾಲೀಕನ ತಾಯಿಯನ್ನೇ ಕೊಂದು ಹಣ ದೋಚಿದ ಕಿರಾತಕ ಅರೆಸ್ಟ್​..!

72 ವರ್ಷದ ವೃದ್ಧೆಯ ಕತ್ತು ಹಿಸುಕಿ ಕೊಂದು ಮನೆಯಲ್ಲಿ 20 ಸಾವಿರ ರೂಪಾಯಿ ಹಣವನ್ನು ಕದ್ದು ದೋಚಿ ಪರಾರಿಯಾಗಿದ್ದ 18 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ಮುಲ್ತಾನ್​ Read more…

ಕಾಮದ ಮದದಲ್ಲಿ ದಾರಿ ತಪ್ಪಿದ ಪತ್ನಿ, ಪರ ಸಂಗಕ್ಕೆ ಸುಪಾರಿ ಕೊಟ್ಟು ಪತಿ ಕೊಲ್ಲಿಸಿದ್ಲು

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಾವಲು ಹೊಸೂರು ಗೇಟ್ ಬಳಿ ಕಳೆದ ವಾರ ನಡೆದಿದ್ದ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆಯಾದ ವ್ಯಕ್ತಿಯ ಪತ್ನಿ ಮತ್ತು Read more…

ಕುಡಿದು ಗಲಾಟೆ ಮಾಡುತ್ತಿದ್ದ ಪತಿಯ ಕತ್ತು ಹಿಸುಕಿ ಕೊಂದ ಪತ್ನಿ…!

ಕುಡುಕ ಗಂಡನ ಕಾಟದಿಂದ ರೋಸಿ ಹೋಗಿರುವ ಮಡದಿಯೊಬ್ಬರು ತಮ್ಮ ಪತಿಯನ್ನು ಕುತ್ತಿಗೆ ಹಿಸುಕಿ ಕೊಂದ ಪ್ರಕರಣವೊಂದನ್ನು ಭೇದಿಸಲು ಗುಜರಾತ್‌ನ ಸೂರತ್‌ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಸೂರತ್ ಮುನ್ಸಿಪಲ್ ಕಾರ್ಪೊರೇಷನ್‌ನ Read more…

ಬೆಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಯೋರ್ವನ ಬರ್ಬರ ಹತ್ಯೆ..!

ಬೆಂಗಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ನಂದಿನಿ ಲೇಔಟ್ ಬಳಿಯ ನರಸಿಂಹಸ್ವಾಮಿ ಲೇಔಟ್ನಲ್ಲಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ಕೊಲೆ ಮಾಡಲಾಗಿದೆ. Read more…

ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮಾರಕಾಸ್ತ್ರದಿಂದ ಕೊಚ್ಚಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಹತ್ಯೆ

ಮಂಡ್ಯ: ಕೆ.ಆರ್.ಎಸ್. ಗ್ರಾಮದಲ್ಲಿ ಒಂದೇ ಕುಟುಂಬದವರನ್ನು ಕೊಲೆ ಮಾಡಲಾಗಿದೆ. ಮಾರಕಾಸ್ತ್ರದಿಂದ ಕೊಚ್ಚಿ ನಾಲ್ವರು ಮಕ್ಕಳು ಮತ್ತು ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಗ್ರಾಮದಲ್ಲಿ Read more…

’ಮಗನಿಗೆ ಅಪ್ಪ ಬಯ್ಯೋದು, ಕೊಲೆ ಮಾಡುವಷ್ಟು ಪ್ರಚೋದನೆ ಕೊಡುವಂಥದ್ದಲ್ಲ’: ಬಾಂಬೆ ಹೈಕೋರ್ಟ್ ಅಭಿಮತ

ತನ್ನ ತಂದೆಯನ್ನು ಕೊಂದ ಆರೋಪದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ವ್ಯಕ್ತಿಯ ಮೇಲ್ಮನವಿಯನ್ನು ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠವು ವಜಾಗೊಳಿಸಿದೆ. ತಂದೆಯು ತನ್ನ ಮಗನನ್ನು ಗದರಿಸಿದ್ದಾರೆ ಅಷ್ಟೇ ಹೊರತು ತನ್ನನ್ನು Read more…

ವೈದ್ಯರ ಮೇಲಿನ ಸಿಟ್ಟಿಗೆ ಮಗನನ್ನೇ ಅಪಹರಿಸಿ ಕೊಲೆ ಮಾಡಿದ ಪಾಪಿಗಳು

ಬುಲಂದಷಹರ್ : ವೈದ್ಯರ ಮೇಲಿನ ಕೋಪಕ್ಕೆ ಅವರ 8 ವರ್ಷದ ಮಗನನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಘಟನೆ ಛಠಾರಿ ಪೊಲೀಸ್ ಠಾಣೆ Read more…

ಚುನಾವಣೆಗೂ ಮುನ್ನ ಭೀಕರ ಕೃತ್ಯ: ಗುಂಡಿಕ್ಕಿ ಯುಪಿ ಸಚಿವರ ಆಪ್ತನ ಹತ್ಯೆ

ಛಾಟಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಉತ್ತರ ಪ್ರದೇಶದ ಸಚಿವ ಲಕ್ಷ್ಮೀ ನರೇನ್ ಚೌಧರಿ ಅವರ ಆಪ್ತ ರಾಮ್‌ವೀರ್ ಸಿಂಗ್ ಅವರನ್ನು ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ Read more…

ಪ್ರೀತಿಸಿ ಮದುವೆಯಾಗಿದ್ದಾಕೆಯನ್ನೇ ಕತ್ತು ಕುಯ್ದು ಹತ್ಯೆ ಮಾಡಿದ ಮಾಜಿ ಪತಿ

ಮಂಡ್ಯ: ಇವರು ಪ್ರೀತಿಸಿ ಮದುವೆಯಾಗಿದ್ದರು. ಆರಂಭದಲ್ಲಿ ಸಂಸಾರದ ನೌಕೆ ಉತ್ತಮವಾಗಿಯೇ ಸಾಗುತ್ತಿತ್ತು. ಎರಡು ಮಕ್ಕಳಾಗುವವರೆಗೂ ಬಡವನಾದರೆ ಏನು ಪ್ರಿಯೆ ಕೈ ತುತ್ತು ತಿನಿಸುವೆ ಎಂಬಷ್ಟು ಸಮರಸ ತುಂಬಿ ತುಳುಕುತ್ತಿತ್ತು. Read more…

PUBG ಆಡದಂತೆ ಬುದ್ಧಿ ಹೇಳಿದ್ದಕ್ಕೆ ತಾಯಿ ಸೇರಿದಂತೆ ಮನೆಯವರಿಗೆಲ್ಲ ಗುಂಡು ಹಾರಿಸಿದ ಬಾಲಕ

ಲಾಹೋರ್: ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ಗೇಮ್ ನ ಗೀಳಿಗೆ ಯುವ ಪೀಳಿಗೆ ಹೆಚ್ಚಾಗಿ ಬಲಿಪಶುಗಳಾಗುತ್ತಿದ್ದಾರೆ. ಇದರಿಂದಾಗಿ ಸಾಕಷ್ಟು ಅನಾಹುತಗಳು ನಡೆದರೂ ಅದರಿಂದ ಮಾತ್ರ ಯುವ ಪೀಳಿಗೆ ಹೊರ Read more…

ಆಪತ್ಕಾಲದಲ್ಲಿ ಆಗಿದ್ದೇ ತಪ್ಪಾಯ್ತು…! ಮರಳಿ ಹಣ ಕೇಳಿದ್ದಕ್ಕೆ ನಡೆದೇ ಹೋಯಿತು ಕೊಲೆ

ಕೊಡಗು: ಆಪತ್ಕಾಲಕ್ಕೆ ಆಗಿದ್ದವನನ್ನೇ ಪತಿ, ಸಹೋದರ ಹಾಗೂ ಪತ್ನಿ ಸೇರಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ಕೋಣನೂರಿನ ಲಾಡ್ಜ್ ನಲ್ಲಿ ವ್ಯಕ್ತಿಯೊಬ್ಬನ ಕೊಲೆ ನಡೆದಿದ್ದು, ಪ್ರಕರಣಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...