alex Certify ಕೊಲೆ | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ನೇಹಿತನನ್ನು ಮನೆಗೆ ಆಹ್ವಾನಿಸಿ ಕತ್ತು ಕೊಯ್ದ ಪಾಪಿ..!

ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನೇ ಕೊಲೆ ಮಾಡಿ ಶವದ ತಲೆ ಹಾಗೂ ದೇಹವನ್ನು ಪ್ರತ್ಯೇಕಿಸಿದ್ದು ಮಾತ್ರವಲ್ಲದೇ ಎರಡು ಬೇರೆ ಬೇರೆ ಪ್ಲಾಸ್ಟಿಕ್ ಚೀಲಗಳಲ್ಲಿ ಇವುಗಳನ್ನು ತುಂಬಿ ಕೆರೆಯಲ್ಲಿ ಎಸೆದ ಆಘಾತಕಾರಿ Read more…

ಕಾಮದಾಹಕ್ಕೆ ಬಲಿಯಾದ ಮಹಿಳೆ: ಕೆಲಸಗಾರನೊಂದಿಗೆ ಸರಸವಾಡುವಾಗಲೇ ಸಿಕ್ಕಿ ಬಿದ್ದ ಸೊಸೆ, ಪ್ರಿಯಕರನ ಜೀವತೆಗೆದ ಮಾವ

ತಿರುಪತಿ: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ವೆಲುಗೋಡು ಮಂಡಲದ ಸಿಪಿ ನಗರದಲ್ಲಿ ವ್ಯಕ್ತಿಯೊಬ್ಬ ತನ್ನ 30 ವರ್ಷದ ಸೊಸೆ ಮತ್ತು ಆಕೆಯ 25 ವರ್ಷದ ಪ್ರಿಯಕರನನ್ನು ಕೊಲೆಗೈದಿದ್ದಾನೆ ಎಂದು ವರದಿಯಾಗಿದೆ. Read more…

ಮೇಲಿಂದ ಮೇಲೆ ಲೈಂಗಿಕ ಕಿರುಕುಳ ನೀಡಿದ ತಂದೆಯನ್ನೇ ಕೊಂದ ಪುತ್ರಿ, ವಿಷಯ ತಿಳಿದು ಬಿಟ್ಟು ಕಳಿಸಿದ ಪೊಲೀಸರು

ತಮಿಳುನಾಡಿನ ವಿಲ್ಲೂಪುರಂ ಜಿಲ್ಲೆಯ ಕೋವಿಲ್ಪುರೈಯೂರ್ ನಲ್ಲಿ ಪದೇಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದ ತಂದೆಯನ್ನು ಪುತ್ರಿಯೇ ಕೊಲೆ ಮಾಡಿದ್ದಾಳೆ. 40 ವರ್ಷದ ವೆಂಕಟೇಶನ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪತ್ನಿ Read more…

ಹತ್ಯೆ ಸುದ್ದಿ ಕೇಳಿ ಬೆಚ್ಚಿ ಬಿದ್ದ ಜನ: ತಾಯಿಯನ್ನೇ ಕೊಂದು ಶವದ ಜೊತೆಯಲ್ಲೇ ಇದ್ದ ಪುತ್ರ

ಚಿಕ್ಕಮಗಳೂರು: ನಗರದ ಗೌರಿ ಕಾಲುವೆಯಲ್ಲಿ ನಡೆದ ಹತ್ಯೆ ಪ್ರಕರಣ ನಗರವನ್ನೇ ಬೆಚ್ಚಿಬೀಳಿಸಿದೆ. 28 ವರ್ಷದ ಯುವಕನೊಬ್ಬ ತಾಯಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. 48 ವರ್ಷದ ಸುಧಾ ಮೃತಪಟ್ಟವರು Read more…

ವಿವಾಹಿತೆಯ ಮೇಲೆ ಪತಿಯ ಸಂಬಂಧಿ, ಸ್ನೇಹಿತನಿಂದಲೇ ಸಾಮೂಹಿಕ ಅತ್ಯಾಚಾರ….!

19 ವರ್ಷದ ವಿವಾಹಿತೆಯ ಮೇಲೆ ಪತಿಯ ಸಂಬಂಧಿ ಹಾಗೂ ಆತನ ಸ್ನೇಹಿತ ಸಾಮೂಹಿಕ ಅತ್ಯಾಚಾರ ಎಸಗಿದ್ದು ಮಾತ್ರವಲ್ಲದೇ ಆಕೆಯನ್ನು ಕೊಲೆಗೈದ ದಾರುಣ ಘಟನೆ ಪುಣೆಯ ಸಣ್ಣ ಗ್ರಾಮವೊಂದರಲ್ಲಿ ನಡೆದಿದೆ. Read more…

ಬೋರ್ವೆಲ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಮಗು ಮೃತದೇಹ ಹೊರ ತೆಗೆದ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಆಲಖನೂರ ಗ್ರಾಮದ ಬಳಿ ಬೋರ್ವೆಲ್ ಗೆ ಬಿದ್ದು ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಂದೆಯನ್ನು ಬಂಧಿಸಿದ್ದಾರೆ. ಸಿದ್ದಪ್ಪ -ರಾಜಶ್ರೀ ದಂಪತಿಯ ಎರಡೂವರೆ Read more…

ಸ್ನೇಹಿತನನ್ನೇ ಕೊಂದು ದೇಹವನ್ನು ಸಂಪೂರ್ಣ ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿ….!

ಸಾಲದ ರೂಪದಲ್ಲಿ ಪಡೆದಿದ್ದ ಹಣವನ್ನು ಹಿಂದಿರುಗಿಸುವಂತೆ ಕೇಳಿದ ಸ್ನೇಹಿತನನ್ನೇ ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆಯೊಂದು ಮುಂಬೈನಲ್ಲಿ ನಡೆದಿದೆ. 17000 ರೂಪಾಯಿಗಾಗಿ ಈ ಕೊಲೆ ನಡೆದಿದೆ ಎನ್ನಲಾಗಿದೆ. ಸ್ನೇಹಿತನನ್ನು Read more…

ಗ್ರಾಪಂ ಸದಸ್ಯೆ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ, ಬೆನ್ನಲ್ಲೇ ಘೋರಕೃತ್ಯ

ಮಡಿಕೇರಿ: ಕೊಡಗು ಜಿಲ್ಲೆಯ ಚೆಂಬು ಗ್ರಾಮ ಪಂಚಾಯಿತಿ ರಾಮನಹಳ್ಳಿಯಲ್ಲಿ ಗ್ರಾಪಂ ಸದಸ್ಯೆ ಮೇಲೆ ಸಂಬಂಧಿಯೇ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ. ನಂತರ ಆತನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ Read more…

ಹಣಕಾಸಿನ ವಿಚಾರಕ್ಕೆ ಗೆಳೆಯನ ಕೊಲೆ….! ಪ್ರಶ್ನಿಸಿದ ಪೊಲೀಸರ ಮೇಲೆಯೇ ಕಾರು ಹತ್ತಿಸಲು ಮುಂದಾದ ಆರೋಪಿ

5.5 ಲಕ್ಷ ರೂಪಾಯಿಗೆ ಶುರುವಾದ ವಿವಾದವು ಕೊಲೆಯಲ್ಲಿ ಅಂತ್ಯವಾದ ಘಟನೆಯು ಹರಿಯಾಣದ ಪಂಚಕುಲ ಕೊಲ್ಲೆಯ ಮೋರ್ನಿ ರಸ್ತೆಯಲ್ಲಿ ನಡೆದಿದೆ. ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿಗಳು ಆತನ ಮೃತದೇಹವನ್ನು ಕಂದಕಕ್ಕೆ Read more…

BIG SHOCKING NEWS: ಪ್ರತಿದಿನ 80 ಕೊಲೆ, 77 ಅತ್ಯಾಚಾರ; ಎನ್‌ಸಿಆರ್‌ಬಿ ವರದಿಯಲ್ಲಿ ಬಹಿರಂಗ -2020 ರ ಮಾಹಿತಿ

ನವದೆಹಲಿ: 2020 ರಲ್ಲಿ ಭಾರತದಲ್ಲಿ ಪ್ರತಿದಿನ ಸರಾಸರಿ 80 ಕೊಲೆ ಮತ್ತು 77 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(NCRB) ವರದಿ ಇಂದು ಬಹಿರಂಗಪಡಿಸಿದೆ. Read more…

ಮೊಬೈಲ್‌ ನಲ್ಲಿ ರೆಕಾರ್ಡ್‌ ಆಗಿತ್ತು ಅತ್ಯಾಚಾರಕ್ಕೊಳಗಾಗಿದ್ದ ಯುವತಿಯ ಕೊನೆಯ ಮಾತು…!

ಕೆಲಸವೊಂದರ ಸಂದರ್ಶನ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಯುವತಿಯ ಮೇಲೆ ಉತ್ತರಪ್ರದೇಶದ ಬಿಜ್ನೋರ್‌ ರೈಲು ನಿಲ್ದಾಣ ಬಳಿ ಅತ್ಯಾಚಾರ ನಡೆದಿತ್ತು. ಅಷ್ಟೇ ಅಲ್ಲದೆ, ಸೆ.10 ರಂದು ಆಕೆಯ ಮೃತದೇಹ ಕೂಡ Read more…

ಪ್ರಿಯಕರನಿಂದಲೇ ಬಯಲಾಯ್ತು ಖೋ ಖೋ ಆಟಗಾರ್ತಿಯ ಅತ್ಯಾಚಾರ, ಹತ್ಯೆ ಪ್ರಕರಣ ರಹಸ್ಯ: ಆಡಿಯೋದಲ್ಲಿತ್ತು ಆರೋಪಿ ಸುಳಿವು

ನವದೆಹಲಿ: 24 ವರ್ಷದ ರಾಷ್ಟ್ರೀಯ ಖೋ ಖೋ ಆಟಗಾರ್ತಿಯನ್ನು ಕೊಲೆ ಮಾಡಿದ್ದ ಆರೋಪಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. 24 ವರ್ಷದ ಯುವತಿ ರಾಷ್ಟ್ರೀಯ ಮಟ್ಟದ ಖೋ ಖೋ Read more…

ಶಿವಮೊಗ್ಗ: ನಿನ್ನೆ ಮಗನಿಂದಲೇ ತಂದೆಯ ಹತ್ಯೆ, ಇವತ್ತೂ ಮಗನಿಂದಲೇ ಘೋರ ಕೃತ್ಯ -ಕುತ್ತಿಗೆ ಮೇಲೆ ಕಾಲಿಟ್ಟು ತಾಯಿಯನ್ನೇ ಕೊಂದ ಪುತ್ರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆ ಮಗನಿಂದಲೇ ತಂದೆಯ ಹತ್ಯೆ ನಡೆದ ಪ್ರಕರಣ ನಡೆದ ಬೆನ್ನಲ್ಲೇ ಇವತ್ತು ಮಗನೇ ತಾಯಿಯನ್ನು ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗ ಸಮೀಪದ Read more…

ಸಲಿಂಗಕಾಮಿ ಎಂಬ ಕಾರಣಕ್ಕೆ ತಂದೆಯನ್ನೇ ಹತ್ಯೆಗೈದ ಪುತ್ರ

ತಂದೆ ಸಲಿಂಗಕಾಮಿ ಎಂದು ತಿಳಿದ ಹಿನ್ನೆಲೆಯಲ್ಲಿ ಪುತ್ರನೇ ತಂದೆಯನ್ನು ಕೊಲೆಗೈದ ಆರೋಪದಡಿಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರ ಪ್ರದೇಶದ ಮುಜಾಫರ್​ನಗರದ ಕಟೌಲಿ ಎಂಬಲ್ಲಿ ನಡೆದಿದೆ. ಪೊಲೀಸ್​ ವಿಚಾರಣೆಯ Read more…

ದಾರಿ ತಪ್ಪಿದ್ಲು ಪತಿಯಿಂದ ದೂರವಾಗಿದ್ದ ಮಹಿಳೆ: ಪ್ರಿಯಕರನಿಂದಲೇ ಘೋರ ಕೃತ್ಯ, ಮೂವರು ಅರೆಸ್ಟ್

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ 10 ವರ್ಷದ ಬಾಲಕನನ್ನು ಕೊಲೆ ಮಾಡಿ ವಿಷಯ ಮುಚ್ಚಿಟ್ಟಿದ್ದ ಆರು ತಿಂಗಳ ನಂತರ ತಾಯಿ ಹಾಗೂ ಆಕೆಯ ಪ್ರಿಯಕರ ಸೇರಿ ಮೂವರನ್ನು ಪೊಲೀಸರು Read more…

ನಿರ್ಭಯಾ ದುರಂತ ನೆನಪಿಸಿದ ಮುಂಬೈ ಅತ್ಯಾಚಾರ ಪ್ರಕರಣ

2012ರ ನಿರ್ಭಯಾ ಸಾಮೂಹಿಕ ಅತ್ಯಚಾರ ಹಾಗೂ ಕೊಲೆ ಪ್ರಕರಣ ನೆನಪಿಸುವ ಘಟನೆಯೊಂದು ಮುಂಬಯಿಯಲ್ಲಿ ಜರುಗಿದ್ದು, 34 ವರ್ಷದ ಮಹಿಳೆಯ ಮೇಲೆ ಟೆಂಪೋ ಒಂದರಲ್ಲಿ ಮಾರಣಾಂತಿಕ ಲೈಂಗಿಕ ಹಲ್ಲೆ ನಡೆದು Read more…

ಮಹಿಳೆಯನ್ನು ಕೊಂದು ಅಡುಗೆ ಕೋಣೆಯಲ್ಲೇ ಶವ ದಹನ ಮಾಡಿದ ಪಾಪಿ ಅಂದರ್..​..!

49 ವರ್ಷದ ವ್ಯಕ್ತಿಯೊಬ್ಬ ತನ್ನ ಲಿವ್​ ಇನ್​ ಪಾರ್ಟ್ನರ್​​ನ್ನು ಕೊಲೆ ಮಾಡಿದ್ದು ಮಾತ್ರವಲ್ಲದೇ ಅಡುಗೆ ಮನೆಯಲ್ಲೇ ಶವವನ್ನು ಸುಟ್ಟ ಆಘಾತಕಾರಿ ಘಟನೆಯೊಂದು ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ವರದಿಯಾಗಿದೆ. ಆರೋಪಿಯನ್ನು Read more…

ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ಪಾಪಿಗೆ ಮರಣ ದಂಡನೆ

ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ ಕೊಂದ 22 ವರ್ಷದ ವ್ಯಕ್ತಿಯೊಬ್ಬನಿಗೆ ಉತ್ತರ ಪ್ರದೇಶದ ಪೋಕ್ಸೋ ನ್ಯಾಯಾಲಯವೊಂದು ಮರಣದಂಡನೆ ವಿಧಿಸಿದೆ. ಎಂಟು ವರ್ಷ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಅಮಾನುಷ Read more…

ಬೆಚ್ಚಿ ಬೀಳಿಸುತ್ತೆ ಜಾಮೀನಿನ ಮೂಲಕ ಹೊರ ಬಂದ ಪಾಪಿ ಎಸಗಿದ ಕೃತ್ಯ….!

ಒಂದು ತಿಂಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ 21 ವರ್ಷದ ದೂರುದಾರ ಯುವತಿಯನ್ನು ಆಕೆಯ ಮನೆಯ ಎದುರೇ ಕೊಲೆಗೈದ ದಾರುಣ ಘಟನೆಯು ಮಧ್ಯ ಪ್ರದೇಶದ ಸಾಗರ ಜಿಲ್ಲೆಯಲ್ಲಿ Read more…

ಮೊಬೈಲ್ ನೋಡ್ತಿದ್ದ ಮಗನನ್ನು ಬೈದಿದ್ದೇ ತಪ್ಪಾಯ್ತು…..!

ಇತ್ತೀಚಿನ ದಿನಗಳಲ್ಲಿ ಮೊಬೈಲ್ ಜನರ ಅವಿಭಾಜ್ಯ ಅಂಗವಾಗಿದೆ. ಜನರು ಮೊಬೈಲ್ ಇಲ್ಲದೆ ಜೀವನ ಇಲ್ಲ ಎನ್ನುವಷ್ಟು ಮೊಬೈಲ್ ಗೆ ಅಂಟಿಕೊಂಡಿದ್ದಾರೆ. ಗುಜರಾತ್ ನ ಸೂರತ್ ನಲ್ಲಿ ಮೊಬೈಲ್ ಗೆ Read more…

ಕೊಲೆ ಮಾಡಿ, ಮೃತ ದೇಹವನ್ನು ಸಣ್ಣ ತುಂಡುಗಳಾಗಿ ಕತ್ತರಿಸಿದ ಕ್ರೂರಿಗಳು

ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ಆಘಾತಕಾರಿ ಘಟನೆ ನಡೆದಿದೆ. 11 ವರ್ಷ ಹುಡುಗನ ಮೃತ ದೇಹ ಚರಂಡಿಯಲ್ಲಿ ಸಿಕ್ಕಿದೆ. ಬಾಲಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ತಂತ್ರ-ಮಂತ್ರದ ಹೆಸರಿನಲ್ಲಿ ಬಾಲಕನ ಹತ್ಯೆ Read more…

ಯುವಕನ ಹತ್ಯೆಗೆ ಕಾರಣವಾಯ್ತು ಟೀ ಶರ್ಟ್‌ ಬಣ್ಣ….!

ತಪ್ಪು ತಿಳುವಳಿಕೆಯಿಂದಾಗಿ 18 ವರ್ಷದ ಯುವಕನನ್ನು ಹಾಡಹಗಲೇ 9 ಮಂದಿ ಸೇರಿ ಕೊಲೆಗೈದ ಘಟನೆಯು ಮಹಾರಾಷ್ಟ್ರದ ಪಾಲ್ಘರ್​ನಲ್ಲಿ ನಡೆದಿದೆ. ಪಾಲ್ಘರ್​​ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ 9 ಮಂದಿ Read more…

ಶಾಕಿಂಗ್​​: ಸ್ವಿಗ್ಗಿ ಆರ್ಡರ್​ ವಿಳಂಬ ಮಾಡಿದ ರೆಸ್ಟಾರೆಂಟ್​ ಮಾಲೀಕನ ಕಗ್ಗೊಲೆ….!

ಆರ್ಡರ್​ ನೀಡಲು ವಿಳಂಬ ಮಾಡಿದ ಕಾರಣಕ್ಕೆ ರೆಸ್ಟಾರೆಂಟ್​ ಮಾಲೀಕನನ್ನು ಕೊಲೆಗೈದ ದಾರುಣ ಘಟನೆ ದೆಹಲಿಯ ಗ್ರೇಟರ್​ ನೋಯ್ಡಾದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು Read more…

ಒಬ್ಬ ಮಹಿಳೆಗೆ ಇಬ್ಬರು ಗಂಡಂದಿರು, ಇಬ್ಬರು ಪ್ರೇಮಿಗಳು….! ಎಲ್ಲರೂ ಒಟ್ಟಿಗೆ ಬಂದಾಗ ನಡೆದಿದ್ದೇನು….?

ಜೈಪುರದ ಮುಹನಾದಲ್ಲಿ ಪ್ರೇಮ ಪ್ರಕರಣದಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ. ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ದೇಹವನ್ನು ವಶಕ್ಕೆ ಪಡೆದಿರುವ ಪೊಲೀಸರು, ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದಾರೆ. ಮುಹನಾ Read more…

ಪ್ರೇಯಸಿಯ ಕೊಲೆಗೈದು ತಾನೂ ಕತ್ತು ಸೀಳಿಕೊಂಡಿದ್ದ ಪ್ರಿಯತಮ ಚಿಕಿತ್ಸೆ ಫಲಕಾರಿಯಾಗದೇ ಸಾವು

ಪ್ರೇಯಸಿಯ ಕತ್ತು ಸೀಳಿ ಕೊನೆಗೆ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಿಯಕರ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ. ನಿನ್ನೆ ಸಂಜೆ ಸುಮಾರಿಗೆ ಉಡುಪಿ ನಗರದ ಸಂತೆಕಟ್ಟೆ ಎಂಬಲ್ಲಿ ಸಂದೇಶ್​ Read more…

ಮಠದಲ್ಲೇ ಘೋರ ಕೃತ್ಯ: ಸಂಬಂಧ ಹೊಂದಿದ್ದ ಮಹಿಳೆಯನ್ನೇ ಮುಗಿಸಿದ ಬೋಧಕ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ್ ಜಿಲ್ಲೆಯ ಮಠದಲ್ಲಿ ನಡೆದ ಆಘಾತಕಾರಿ ಅಪರಾಧದ ಪ್ರಕರಣದಲ್ಲಿ 58 ವರ್ಷದ ಬೌದ್ಧ ಸನ್ಯಾಸಿ ಭಾನುವಾರ ಸಹ ಮಹಿಳಾ ಬೋಧಕಳನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. Read more…

ಶಿವಮೊಗ್ಗ: ಕಾಡಿಗೆ ವಿದ್ಯಾರ್ಥಿನಿ ಕರೆದೊಯ್ದು ಯುವಕನಿಂದ ಘೋರ ಕೃತ್ಯ

ಶಿವಮೊಗ್ಗ: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿಯನ್ನು ಯುವಕ ಕೊಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗದ ಖಾಸಗಿ ನರ್ಸಿಂಗ್ Read more…

ಪ್ರೀತಿಸಿ ಕೈಕೊಟ್ಟಳು ಎಂಬ ಸಿಟ್ಟಿಗೆ ವಿದ್ಯಾರ್ಥಿನಿಯನ್ನೇ ಕೊಚ್ಚಿ ಕೊಂದ ಭಗ್ನಪ್ರೇಮಿ…..!

ಕಾಲೇಜಿನಲ್ಲಿ ಭೋಧಕೇತರ ಸಿಬ್ಬಂದಿಯಾಗಿದ್ದ ಯುವಕ ತನ್ನ ಮಾಜಿ ಗೆಳತಿಗೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ವಿದ್ಯಾರ್ಥಿನಿ ಸಾವನ್ನಪ್ಪಿದ ಬಳಿಕ ಆಸ್ಸಾಂನಲ್ಲಿ ಆರೋಪಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗ್ತಿದೆ. ಧೇಮಾಜಿ Read more…

ಪ್ರೀತಿಗೆ ಒಪ್ಪದ ಯುವತಿ, ಪಾಗಲ್ ಪ್ರೇಮಿಯಿಂದ ಘೋರ ಕೃತ್ಯ

ಬೆಂಗಳೂರು: ಪಾಗಲ್ ಪ್ರೇಮಿಯೊಬ್ಬ ಪ್ರೀತಿಸಲು ನಿರಾಕರಿಸಿದ್ದ ಯುವತಿಯ ತಂದೆಯನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರದ ಬೆತ್ತನಗೆರೆ ರಸ್ತೆಯ ಕುವೆಂಪುನಗರದಲ್ಲಿ Read more…

ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಅರೆನಗ್ನ ಶವ ಪತ್ತೆ

ಮಹಿಳೆಯೊಬ್ಬರ ಅರೆಕೊಳೆತ ಶವವೊಂದು ಪಂಜಾಬ್‌ನ ಮೊಹಾಲಿ ಜಿಲ್ಲೆ ಮುಖಾಂತರ ಹಾದು ಹೋಗುವ ಖರಾರ್‌-ರೋಪರ್‌ ಹೆದ್ದಾರಿಯಲ್ಲಿ ಬರುವ ಗೋಸ್ಲನ್ ಗ್ರಾಮದಲ್ಲಿ ಪತ್ತೆಯಾಗಿದೆ. ರೈತರೊಬ್ಬರು ಮನೆಗೆ ಮರಳುತ್ತಿದ್ದ ವೇಳೆ ಈ ದೇಹವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...