alex Certify ಕೊಲೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ದಾರಿ ತಪ್ಪಿದ ಮಹಿಳೆಯಿಂದ ಘೋರ ಕೃತ್ಯ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪುತ್ರನ ಕೊಲೆ

ಬಳ್ಳಾರಿ: ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ಲು ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದ 14 ವರ್ಷದ ಬಾಲಕ ವಿಠಲನ ಸಾವು ಹೊಸ ತಿರುವು ಪಡೆದುಕೊಂಡಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಿದ್ದ ಪುತ್ರನನ್ನು ತಾಯಿಯೇ Read more…

ತಹಸೀಲ್ದಾರ್ ಕಚೇರಿಯಲ್ಲಿ SDA ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ಕೊಲೆ ಬಗ್ಗೆ ಕುತೂಹಲ ಮೂಡಿಸಿದ ಅನಾಮಧೇಯ ಪತ್ರ

ಬೆಳಗಾವಿ: ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ಪತ್ರವೊಂದು ಕುತೂಹಲ ಮೂಡಿಸಿದೆ. Read more…

ಗರ್ಭಿಣಿ ಪತ್ನಿ, ಮಗು ಕೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟ ಕೇಸ್: ಆತ್ಮಹತ್ಯೆಗೆ ಪ್ರಚೋದನೆಯಡಿ ತಾಯಿ, ತಂಗಿ ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿಯ ಪಕ್ಷಿಕೆರೆಯಲ್ಲಿ ಗರ್ಭಿಣಿ ಪತ್ನಿ, ಮಗು ಕೊಂದು ರೈಲಿಗೆ ತಲೆ ಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ Read more…

ಪತ್ನಿ, ಮಕ್ಕಳಿಂದಲೇ ಘೋರ ಕೃತ್ಯ: ಆಸ್ತಿಗಾಗಿ ಮೂಕ ವ್ಯಕ್ತಿಯ ಬರ್ಬರ ಹತ್ಯೆ

ಬೀದರ್: ಆಸ್ತಿಯನ್ನು ಬೇರೆಯವರಿಗೆ ಮಾಡಿಕೊಡುತ್ತಾನೆ ಎನ್ನುವ ಅನುಮಾನ ಮತ್ತು ಆತಂಕದಿಂದ ಮೂಕ ಮತ್ತು ಕಿವುಡನಾಗಿದ್ದ ವ್ಯಕ್ತಿಯನ್ನು ಆತನ ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಸೇರಿ ಬರ್ಬರವಾಗಿ Read more…

SHOCKING: ಶೀಲ ಶಂಕಿಸಿ ಪತ್ನಿ ಕತ್ತು ಕೊಯ್ದು ಹತ್ಯೆ: ತಾನೂ ಕತ್ತು ಸೀಳಿಕೊಂಡ ಪತಿ

ಬೆಂಗಳೂರು: ಶೀಲ ಶಂಕಿಸಿ ಪತಿಯೇ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿ ನಂತರ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸ್ ಠಾಣಾ Read more…

ಪತ್ನಿಯನ್ನು ಕೊಲೆ ಮಾಡಿ ಸಂಪ್ ಗೆ ಎಸೆದ ಪತಿ ವಶಕ್ಕೆ

ಮೈಸೂರು: ಮೈಸೂರಿನ ಆಲನಹಳ್ಳಿ ಬಡಾವಣೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಸಂಪ್ ಗೆ ಎಸೆದಿದ್ದ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸಮಣಿ(40) ಕೊಲೆಯಾದ ಮಹಿಳೆ. ಪತ್ನಿ ಕೊಲೆ ಮಾಡಿ Read more…

ತಿರುಪತಿಯಲ್ಲಿ ಪೈಶಾಚಿಕ ಕೃತ್ಯ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಾಲ್ಕು ವರ್ಷದ ಬಾಲಕಿಯನ್ನು ಆಕೆಯ ದೂರದ ಸಂಬಂಧಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು 24 ವರ್ಷದ Read more…

ಪತ್ನಿ ಶೀಲ ಶಂಕಿಸಿ ಘೋರ ಕೃತ್ಯ: ವೈರ್ ನಿಂದ ಕುತ್ತಿಗೆ ಬಿಗಿದು ಕೊಲೆಗೈದ ಪತಿ

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ವೈರ್ ನಿಂದ ಕುತ್ತಿಗೆ ಬಿಗಿದು ಪತಿ ಕೊಲೆ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಶಾಂತಿನಗರದಲ್ಲಿ ನಡೆದಿದೆ. ಕೋಕಿಲಾ(25) ಅವರನ್ನು ಕೊಲೆ ಮಾಡಲಾಗಿದೆ. Read more…

ಚಿನ್ನದ ಸರಕ್ಕಾಗಿ ನೆರೆಮನೆ ಮಹಿಳೆ ಕೊಂದ ದಂಪತಿ ‘ದೃಶ್ಯಂ’ ಶೈಲಿಯಲ್ಲಿ ಕತೆ ಹೇಳಿದ್ರು…

ಗುಜರಾತ್‌ನ ನಾಡಿಯಾದ್ ನಗರದಲ್ಲಿ ಚಿನ್ನದ ಸರಕ್ಕಾಗಿ ದಂಪತಿಗಳು ತಮ್ಮ ನೆರೆ ಮನೆ ಮಹಿಳೆಯನ್ನು ಕೊಲೆ ಮಾಡಿದ್ದಾರೆ. ಪಾರಾಗಲು ‘ದೃಶ್ಯಂ’ ಸಿನಿಮಾ ರೀತಿ ಸನ್ನಿವೇಶ ಸೃಷ್ಟಿಸಿದ್ದಾರೆ. ಜಯದೀಪ್ ಸೋನಿ ಮತ್ತು Read more…

ಕೋಳಿ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ

ಮಂಡ್ಯ: ಕೋಳಿ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಮಳವಳ್ಳಿ ತಾಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯರಾಮ ಅವರ ಮಗ ಗಿರೀಶ್ ಮೃತ ಯುವಕ. ಗ್ರಾಮದ ಸಾಗರ್, Read more…

ಪಕ್ಕದ ಮನೆಯವನಿಂದಲೇ ಪೈಶಾಚಿಕ ಕೃತ್ಯ: ಮಹಿಳೆ ಮೇಲೆ ಅತ್ಯಾಚಾರ ಎಸಗಿ ವಿಷ ಕುಡಿಸಿ ಕೊಲೆ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯಲ್ಲಿ ಶನಿವಾರ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಸ್ಥಳೀಯರ ಪ್ರಕಾರ, ಸಂತ್ರಸ್ತೆಯನ್ನು ಆಕೆಯ ನೆರೆಹೊರೆಯವನಾದ ವ್ಯಕ್ತಿ ಪಟಾಶ್‌ಪುರದ ಆಕೆಯ ಮನೆಯಿಂದ Read more…

BREAKING: ಬೆಂಗಳೂರಲ್ಲಿ ಬಿಹಾರ ಮೂಲದ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಬಿಹಾರ ಮೂಲದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮದ್ಯದ ಅಮಲಿನಲ್ಲಿ ಗಲಾಟೆ ಮಾಡಿಕೊಂಡು ಸಹೋದ್ಯೋಗಿಗಳು ಕೊಲೆ ಮಾಡಿದ್ದಾರೆ. ಮೈಕೋ ಲೇಔಟ್ ಸಮೀಪದ ಕುಟ್ಟಪ್ಪ ಗಾರ್ಡನ್ ನಲ್ಲಿ Read more…

ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಪ್ರೀತಿಸಿದ ಹುಡುಗಿ ಸೇರಿ 6 ಮಂದಿ ಅರೆಸ್ಟ್

ಕಲಬುರಗಿ: ಮದುವೆ ಮಾತುಕತೆ ವಿಚಾರ ವಿಕೋಪಕ್ಕೆ ತಿರುಗಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಕಲಬುರಗಿ ಹೊರವಲಯದ ನಾಗನಹಳ್ಳಿಯಲ್ಲಿ ನಡೆದಿದ್ದು, ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. Read more…

BREAKING: ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಥಳಿಸಿ ಉದ್ಯಮಿ ಬರ್ಬರ ಹತ್ಯೆ

ಕಾರವಾರ: ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಉದ್ಯಮಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಣಕೋಣ ಗ್ರಾಮದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಹಣಕೋಣ ಗ್ರಾಮದಲ್ಲಿ ಬೆಳಗಿನಜಾವ ಮಹಾರಾಷ್ಟ್ರದ ಪುಣೆ Read more…

BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ, ಬರ್ಬರ ಕೊಲೆ

ಚಿಕ್ಕಮಗಳೂರು: ಐದು ವರ್ಷದ ಬಾಲಕ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಯ ಮೃತದೇಹವನ್ನು ಹೊದಿಕೆಯಲ್ಲಿ Read more…

ಪತ್ನಿಯೊಂದಿಗೆ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದ ದುಷ್ಕರ್ಮಿ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಬಯಲಿಗೆಳೆದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಗೀಹಳ್ಳಿ ಗ್ರಾಮದ ಕೃಷ್ಣಪ್ಪ(33) ಕೊಲೆಯಾದ ವ್ಯಕ್ತಿ. Read more…

BREAKING: ಸ್ನೇಹಿತನೊಂದಿಗೆ ನಿಂತಿದ್ದ ಯುವಕನ ಎದೆಗೆ ಚಾಕುವಿನಿಂದ ಇರಿದು ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಯುವಕನನ್ನು ರೌಡಿಶೀಟರ್ ಹತ್ಯೆ ಮಾಡಿದ್ದಾನೆ. ಬನಶಂಕರಿ ಕಾವೇರಿ ನಗರದ 8ನೇ ಕ್ರಾಸ್ ನಲ್ಲಿ ಘಟನೆ ನಡೆದಿದೆ. 21 ವರ್ಷದ ವಿಕ್ರಂ ಕೊಲೆಯಾದ ಯುವಕ Read more…

BREAKING: ಸಂಬಂಧಿಕರ ಅಂತ್ಯಕ್ರಿಯೆಗೆ ಕರೆಯದೆ ಹೋಗಿದ್ದಕ್ಕೆ 2 ಕುಟುಂಬಗಳ ಮಾರಾಮಾರಿ: ಓರ್ವನ ಕೊಲೆ

ರಾಯಚೂರು: ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ರಾಯಚೂರು ತಾಲೂಕಿನ ಮಿರ್ಜಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಭೀಮೇಶ್(40) ಹತ್ಯೆಯಾದವರು. ಹಲ್ಲೆಗೊಳಗಾಗಿ ಗಾಯಗೊಂಡ ಆರು ಜನರಿಗೆ Read more…

ಕೌಟುಂಬಿಕ ಜಗಳ: ಚಾಕುವಿನಿಂದ ಇರಿದು ಬಾವನನ್ನೇ ಕೊಂದ ಬಾಮೈದ

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಜಗಳ ಉಂಟಾಗಿ ಈ ವೇಳೆ ಬಾಮೈದನೇ ಚಾಕುವಿನಿಂದ ಬಾವನಿಗೆ ಇರಿದು ಕೊಲೆ ಮಾಡಿದ್ದಾನೆ. ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಸಗುಡ್ಡದಹಳ್ಳಿ Read more…

ಗಣೇಶ ಹಬ್ಬದ ಖರ್ಚು ವೆಚ್ಚದ ವಿಚಾರವಾಗಿ ಜಗಳ: ಸಹೊದರರ ಗಲಾಟೆ ಕೊಲೆಯಲ್ಲಿ ಅಂತ್ಯ

ಕಾರವಾರ: ಗಣೇಶ ಹಬ್ಬದ ಖರ್ಚು ವೆಚ್ಚದ ವಿಚಾರವಾಗಿ ಸಹೋದರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಸಂದೇಶ್ ಪ್ರಭಾಕರ್ ಬೋರ್ಕರ್ Read more…

ಮಾನಸಿಕ ಅಸ್ವಸ್ಥೆಯ ಅತ್ಯಾಚಾರ, ಕೊಲೆ: ಕಾಮುಕ ಅರೆಸ್ಟ್

ಚಿತ್ರದುರ್ಗ: ಮಾನಸಿಕ ಅಸ್ವಸ್ಥ ಯುವತಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಓಬಣ್ಣ ಬಂಧಿತ ಆರೋಪಿ. ಚಿತ್ರದುರ್ಗ ಜಿಲ್ಲೆಯ ಅಬ್ಬೇನಹಳ್ಳಿಯ ಮಾನಸಿಕ ಅಸ್ವಸ್ಥೆಯನ್ನು Read more…

BREAKING: ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ: ಪತ್ನಿಯನ್ನು ಕುರ್ಚಿಗೆ ಕಟ್ಟಿ ಹಾಕಿ ಕತ್ತು ಕೊಯ್ದು ಭೀಕರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಕೆಂಗೇರಿ ವಿಶ್ವೇಶ್ವರಯ್ಯ ಲೇಔಟ್ ನ ಮನೆಯಲ್ಲಿ ಘಟನೆ ನಡೆದಿದೆ. ನವ್ಯಾ(24) ಕೊಲೆಯಾದ ಮಹಿಳೆ. ನವ್ಯಾ ಅವರನ್ನು Read more…

SHOCKING: ರಜೆ ಸಿಗುತ್ತೆ ಎಂದು ಸಹಪಾಠಿಯನ್ನೇ ಕೊಂದ ಸ್ನೇಹಿತರು: ಕ್ರೈಮ್ ಶೋ ನೋಡಿ ಕೃತ್ಯ

ನವದೆಹಲಿ: ಈಶಾನ್ಯ ದಿಲ್ಲಿಯ ಮದರಸಾವೊಂದರಲ್ಲಿ ಐದು ವರ್ಷದ ಬಾಲಕನನ್ನು ಮೂವರು ಸಹ ವಿದ್ಯಾರ್ಥಿಗಳು ಕೊಂದಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. 9 ರಿಂದ 11 ವರ್ಷದೊಳಗಿನ ಮೂವರು ಆರೋಪಿಗಳು Read more…

ಟ್ರ್ಯಾಕ್ಟರ್ ರಿಪೇರಿ ವಿಷಯಕ್ಕೆ ಜಗಳ ಕೊಲೆಯಲ್ಲಿ ಅಂತ್ಯ; ಆರೋಪಿ ಮನೆ ಉರುಳಿಸುವಂತೆ ಆಗ್ರಹಿಸಿ ಪ್ರತಿಭಟನೆ | Watch Video

ಮಧ್ಯಪ್ರದೇಶದ ನಿಮೂಚ್ ನಲ್ಲಿ ಕ್ಷುಲ್ಲಕ್ಕ ಕಾರಣಕ್ಕೆ ಕೊಲೆಯೊಂದು ನಡೆದು ಹೋಗಿದೆ. ಟ್ರ್ಯಾಕ್ಟರ್ ರಿಪೇರಿ ವಿಚಾರಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳದಲ್ಲಿ ಮೆಕ್ಯಾನಿಕ್ ನನ್ನು ಇರಿದು ಹತ್ಯೆ ಮಾಡಲಾಗಿದೆ. ಈ ಸಂಬಂಧ Read more…

ಅಂತಿಮ ದರ್ಶನಕ್ಕೆ ಬಂದು ಸ್ನೇಹಿತನಿಂದಲೇ ಕೊಲೆಯಾದ ವ್ಯಕ್ತಿ

ಬೆಂಗಳೂರು: ಅಂತಿಮ ದರ್ಶನಕ್ಕೆ ಬಂದ ವ್ಯಕ್ತಿ ಸ್ನೇಹಿತನಿಂದಲೇ ಕೊಲೆಯಾದ ಘಟನೆ ಬೆಂಗಳೂರಿನ ಕಾಟನ್ ಪೇಟೆಯ ಅಂಜನಪ್ಪ ಗಾರ್ಡನ್ ನಲ್ಲಿ ಘಟನೆ ನಡೆದಿದೆ. ಶರತ್ ಕೊಲೆಯಾದ ವ್ಯಕ್ತಿ. ಆತನ ಸ್ನೇಹಿತ, Read more…

Shocking: ಕೊಲ್ಕತ್ತಾ ವೈದ್ಯೆ ಅತ್ಯಾಚಾರ – ಕೊಲೆ ಬಳಿಕ ‘ಗೂಗಲ್’ ಸರ್ಚ್ ನಲ್ಲಿ ಹುಡುಕಲಾಗಿದೆ ಇಂತಹ ‘ಕಂಟೆಂಟ್’

ಕೊಲ್ಕತ್ತಾದ ಆರ್.ಜಿ. ಕರ್ ಆಸ್ಪತ್ರೆಯಲ್ಲಿ ಆಗಸ್ಟ್ 9 ರಂದು ನಡೆದ ಯುವ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಳಿಕ ದೇಶದಾದ್ಯಂತ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧದ Read more…

ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ನಿವೃತ್ತ ಶಿಕ್ಷಕನ ಹತ್ಯೆ

ಮಂಗಳೂರು: ಮನೆಆವರಣದಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ನಿವೃತ್ತ ಶಿಕ್ಷಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಎಸ್‌.ಪಿ. Read more…

BIG NEWS: ‘ಹೈ ಪ್ರೊಫೈಲ್’ ಕೇಸ್ ಮುನ್ನಡೆಸಿದ್ದ ಮಹಿಳಾ CBI ಅಧಿಕಾರಿ ಹೆಗಲೇರಿದೆ ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಇಲ್ಲಿದೆ ಡೀಟೇಲ್ಸ್

  ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯ ಹೊಣೆ ಇಬ್ಬರು ಹಿರಿಯ ಮಹಿಳಾ ಅಧಿಕಾರಿಗಳ ಹೆಗಲೇರಿದೆ. ಸಿಬಿಐನಲ್ಲಿ ಹೆಚ್ಚುವರಿ Read more…

Shocking: ಕಾಲಿಗೆ ‘ಮಸಾಜ್’ ಮಾಡಲು ನಿರಾಕರಿಸಿದ ತಂದೆಯನ್ನು ಹೊಡೆದು ಕೊಂದ ಪಾಪಿ

ಪಾಪಿ ಪುತ್ರನೊಬ್ಬ ತನ್ನ ತಂದೆಗೆ ಕಾಲಿಗೆ ಮಸಾಜ್ ಮಾಡಲು ಹೇಳಿದ್ದು, ಆತನ ವಯೋವೃದ್ಧ ತಂದೆ ಇದಕ್ಕೆ ನಿರಾಕರಿಸಿದ ವೇಳೆ ಅವರ ಮೇಲೆ ತೀವ್ರತರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. Read more…

ವಿಕೋಪಕ್ಕೆ ತಿರುಗಿದ ದಂಪತಿ ಬಟ್ಟೆ ಖರೀದಿ ಗಲಾಟೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತ್ನಿಯನ್ನೇ ಕೊಂದ ಪತಿ

ಬೆಂಗಳೂರು: ಬಟ್ಟೆ ಖರೀದಿಸುವ ವಿಚಾರಕ್ಕೆ ದಂಪತಿ ನಡುವೆ ಗಲಾಟೆಯಾಗಿದ್ದು, ವಿಕೋಪಕ್ಕೆ ತಿರುಗಿ ಪತ್ನಿಯನ್ನೇ ಪತಿ ಹತ್ಯೆ ಮಾಡಿದ್ದಾನೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ 27 ವರ್ಷದ ಕಾವ್ಯಾ ಅವರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...