alex Certify ಕೊಲೆ | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಾಚಾರ ಎಸಗಿದ ಯುವತಿಯನ್ನೇ ಮದುವೆಯಾಗಿ ಆರೇ ತಿಂಗಳಲ್ಲಿ ಕೊಲೆ ಮಾಡಿದ ಪತಿ

ಮಹಿಳೆಯನ್ನ ಅತ್ಯಾಚಾರ ಮಾಡಿ ಬಳಿಕ ಆಕೆಯನ್ನೇ ವಿವಾಹವಾಗಿದ್ದ ವ್ಯಕ್ತಿ ಪತ್ನಿಯನ್ನ ಕೊಲೆ ಮಾಡಿ ಜೈಲು ಪಾಲಾಗಿದ್ದಾನೆ. ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಆರೋಪಿ ಕಳೆದ ವರ್ಷ ಡಿಸೆಂಬರ್​ನಲ್ಲಿ ಸಂತ್ರಸ್ತೆಯನ್ನು Read more…

ತಡರಾತ್ರಿ ಸರಸವಾಡುವಾಗಲೇ ಸಿಕ್ಕಿಬಿದ್ದ ಯುವಕನ ಮರ್ಮಾಂಗ ಕತ್ತರಿಸಿ ಕೊಲೆ, ಹುಡುಗಿ ಮನೆ ಎದುರಲ್ಲೇ ಅಂತ್ಯಕ್ರಿಯೆ

ಪಾಟ್ನಾ: ಬಿಹಾರದ ಮುಜಾಫರ್ ಪುರ ಜಿಲ್ಲೆಯಲ್ಲಿ ಸರಸವಾಡುವಾಗಲೇ ಸಿಕ್ಕಿಬಿದ್ದ 17 ವರ್ಷದ ಬಾಲಕನ ಮರ್ಮಾಂಗವನ್ನು ಕತ್ತರಿಸಿ ಯುವತಿ ಮನೆಯವರು ಕೊಲೆ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಯುವಕನ ಕುಟುಂಬದವರು ಯುವತಿ Read more…

ಪೊಲೀಸ್‌ ಅಧಿಕಾರಿಯಿಂದಲೇ ಘೋರ ಕೃತ್ಯ

ಒಂದೂವರೆ ತಿಂಗಳಿನಿಂದ ಮಿಸ್ಸಿಂಗ್ ಆಗಿದ್ದ ತನ್ನ ಮಡದಿಯನ್ನು ಕೊಲೆ ಮಾಡಿದ ಆಪಾದನೆ ಮೇಲೆ ಪೊಲೀಸ್ ಅಧಿಕಾರಿಯೊಬ್ಬರನ್ನು ಗುಜರಾತ್‌ನ ವಡೋದರಾ ಜಿಲ್ಲೆಯ ಕರ್ಜನ್‌ನಲ್ಲಿ ಬಂಧಿಸಲಾಗಿದೆ. ಮಡದಿಯ ದೇಹವನ್ನು ಸಹಾಯಕನೊಬ್ಬನ ನೆರವಿನಿಂದ Read more…

ಶಾಕಿಂಗ್ ನ್ಯೂಸ್: ಮೆಕ್ಕೆಜೋಳದ ಹೊಲದಲ್ಲಿ ಹಾಡಹಗಲೇ ಘೋರ ಕೃತ್ಯ, ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಶುಕ್ರವಾರ ಹಾಡಹಗಲಲ್ಲೇ ಘಟನೆ ನಡೆದಿರುವುದು ಗ್ರಾಮಸ್ಥರಲ್ಲಿ ಆತಂಕ Read more…

ಮದುವೆ ಬಳಿಕವೂ ಮುಂದುವರೆದ ಸಂಬಂಧ: ಮಾಹಿತಿ ತಿಳಿದು ಗಂಡ ಕೆಂಡಾಮಂಡಲ

ವಿಜಯಪುರ: ಪ್ರೀತಿಸಿದ ಹುಡುಗಿ ಮದುವೆಯಾದ ನಂತರವೂ ಆಕೆಯೊಂದಿಗೆ ಸಂಬಂಧ ಮುಂದುವರಿಸಿದ ವಿದ್ಯಾರ್ಥಿ ಕೊಲೆಯಾಗಿದ್ದಾನೆ. ಅಪ್ರಾಪ್ತೆ ಮತ್ತು ಆಕೆಯ ತಂದೆ ಹಾಗೂ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆ ಚಡಚಣದ Read more…

ಬೆಚ್ಚಿಬಿದ್ದ ಬ್ರಹ್ಮಾವರ, ಅಪಾರ್ಟ್ ಮೆಂಟ್ ನಲ್ಲಿ ಮಹಿಳೆಯ ಹತ್ಯೆ

ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರದ ಅಪಾರ್ಟ್ ಮೆಂಟ್ ವೊಂದರಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 35 ವರ್ಷದ ವಿಶಾಲ ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಗಂಗೊಳ್ಳಿ ಮೂಲದ ವಿಶಾಲ Read more…

ಕೇವಲ 100 ರೂಪಾಯಿಗಾಗಿ ನಡೆದಿದೆ ಹತ್ಯೆ….!

ಬರೀ ನೂರು ರೂಪಾಯಿಗೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಘಟನೆ ಕೋಲ್ಕತ್ತಾದ ಬೌಬಜ಼ಾರ್‌ನಲ್ಲಿ ಜರುಗಿದೆ. ಈ ಸಂಬಂಧ ಇದುವರೆಗೂ ಮೂವರನ್ನು ಬಂಧಿಸಲಾಗಿದ್ದು, ತಾವು ಅಪರಾಧವೆಸಗಿರುವುದಾಗಿ ಇವರೆಲ್ಲಾ ತಪ್ಪೊಪ್ಪಿಕೊಂಡಿದ್ದಾರೆ. ಬಿಹಾರ ಮೂಲದ Read more…

ಹೇಳದೆ ಕೇಳದೆ ಮದುವೆಯಾದ ಪ್ರಿಯಕರ, ಪೊಲೀಸ್ ವಿಚಾರಣೆಯಲ್ಲಿ ಪ್ರಾಂಶುಪಾಲೆಯಿಂದ ಆಘಾತಕಾರಿ ಮಾಹಿತಿ

ಕೋಲಾರ: ಹೇಳದೇ ಕೇಳದೇ ಪ್ರಿಯಕರ ಮದುವೆಯಾಗಿದ್ದರಿಂದ ಆಕ್ರೋಶಗೊಂಡ ಮಹಿಳೆ ಕೊಲೆ ಮಾಡಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೋಲಾರದ ಮಹಾಲಕ್ಷ್ಮಿ ಬಡಾವಣೆಯ ಜಬೀರ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. Read more…

ವಿಚಾರಣೆ ನಡೆಯುವಾಗಲೇ ಕೋರ್ಟ್‌ ಸೀಲಿಂಗ್‌ ಮೂಲಕ ತಪ್ಪಿಸಿಕೊಳ್ಳಲೆತ್ನಿಸಿದ ಭೂಪ…! ವಿಡಿಯೋ ವೈರಲ್

ಕೊಲೆ ಆರೋಪಿಯೊಬ್ಬ ಕೋರ್ಟ್ ನಲ್ಲಿ ವಿಚಾರಣೆ ನಡೆಯುವಾಗಲೇ ತಪ್ಪಿಸಿಕೊಳ್ಳಲು ಯತ್ನಿಸಿದ ವಿಡಿಯೋ ವೈರಲ್ ಆಗಿದೆ. ನ್ಯಾಯಾಲಯದ ಆವರಣದಲ್ಲಿನ ಸೀಲಿಂಗ್ ಮೂಲಕ ಆರೋಪಿ ಲಿಯೊನಿಡ್ ನುಸುಳುತ್ತಾನೆ. ತನ್ನನ್ನು ಯಾರೂ ನೋಡಿಲ್ಲ Read more…

ಶಿವಮೊಗ್ಗ: ಹಾಡಹಗಲೇ ವ್ಯಕ್ತಿಯ ಕೊಲೆ

ಶಿವಮೊಗ್ಗ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಹಾಡಹಗಲೇ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಥಳಿಸಿ ಕೊಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ತಿಮ್ಲಾಪುರ Read more…

ಕುರಿ ಮಾರಿ ಕುಡಿದು ಮನೆಗೆ ಬಂದು ಜಗಳವಾಡಿದ ತಂದೆ, ಪುತ್ರನಿಂದಲೇ ಘೋರ ಕೃತ್ಯ

ಬಾಗಲಕೋಟೆ: ಕುಡಿದು ಬಂದು ಗಲಾಟೆ ಮಾಡುತ್ತಿದ್ದ ತಂದೆಯನ್ನೇ ಮಗ ಹತ್ಯೆ ಮಾಡಿದ ಘಟನೆ ಗೋನಾಳ ಗ್ರಾಮದಲ್ಲಿ ನಡೆದಿದೆ. 55 ವರ್ಷದ ಬಸಪ್ಪ ಹೊಸಗೌಡರ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. Read more…

BREAKING NEWS: ಮಾಜಿ ಕೇಂದ್ರ ಸಚಿವರ ಪತ್ನಿ ಬರ್ಬರ ಹತ್ಯೆ

ಮಾಜಿ ಕೇಂದ್ರ ಸಚಿವ ಪಿ. ರಂಗರಾಜನ್ ಕುಮಾರಮಂಗಲಂ ಅವರ ಪತ್ನಿ 68 ವರ್ಷದ ಕಿಟ್ಟಿ ಕುಮಾರಮಂಗಲಂ ಅವರನ್ನು ಅವರ ನಿವಾಸದಲ್ಲಿಯೇ ಹತ್ಯೆ ಮಾಡಲಾಗಿದೆ. ದೆಹಲಿಯ ವಸಂತ ವಿಹಾರ್ ಪ್ರದೇಶದಲ್ಲಿನ Read more…

ಮದ್ಯದ ಅಮಲಿನಲ್ಲಿ ಅಜ್ಜಿಯನ್ನೇ ಕೊಂದ ಮೊಮ್ಮಗ…!

ಮದ್ಯದ ಅಮಲಿನಲ್ಲಿದ್ದ ಮೊಮ್ಮಗನೊಬ್ಬ ತನ್ನ ಅಜ್ಜಿಯನ್ನೇ ಕೊಂದಿರುವ ಬರ್ಬರ ಘಟನೆ ಧಾರವಾಡದ ಜಯನಗರ ದುರ್ಗಾದೇವಿ ಬಡಾವಣೆಯಲ್ಲಿ ನಡೆದಿದೆ. ಕುಡಿತದ ವ್ಯಸನಿಯಾಗಿದ್ದ ದತ್ತಾತ್ರೇಯ ಎಂಬಾತ ಮದ್ಯ ಕುಡಿಯಲು ಹಣ ಕೊಡುವಂತೆ Read more…

ನಿಜವಾಯ್ತು ತಾಯಿಯ ಶಂಕೆ; ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಮಗಳ ಕೊಲೆ ರಹಸ್ಯ

ಬೆಂಗಳೂರು: ಪತ್ನಿಯ ಹತ್ಯೆಗೈದು ಸ್ಟ್ರೋಕ್ ಎಂದಿದ್ದ ಪತಿಯ ನಾಟಕ ಬಯಲಾಗಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ಎರಡನೇ ಹಂತದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗೃಹಿಣಿ ಮೃತಪಟ್ಟ ನಂತರ Read more…

ಬೆಂಗಳೂರಲ್ಲಿ ಮತ್ತೊಂದು ಮರ್ಡರ್: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಕೊಲೆ, ಪತ್ನಿಯಿಂದಲೇ ಸುಪಾರಿ..?

ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಕಾವಲಭೈರಸಂದ್ರ ಅಂಬೇಡ್ಕರ್ ಕಾಲೇಜ್ ಬಳಿ ಘಟನೆ ನಡೆದಿದೆ. 30 ವರ್ಷದ ಕೃಷ್ಣಮೂರ್ತಿ ಎಂಬುವನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಮೃತನ ಎರಡನೇ Read more…

ಟೆಕ್ಕಿ ಪತ್ನಿಯನ್ನು ಹತ್ಯೆ ಮಾಡಲು ಭಯಾನಕ ಸ್ಕೆಚ್‌ ಹಾಕಿದ್ದ ಪತಿ

ಕೋವಿಡ್‌ನಿಂದ ಸತ್ತಿದ್ದಾರೆ ಎಂದು ನಂಬಲಾಗಿದ್ದ 27 ವರ್ಷ ವಯಸ್ಸಿನ ಟೆಕ್ಕಿಯೊಬ್ಬರ ಕೊಳೆತ ದೇಹ ಐದು ದಿನಗಳ ಬಳಿಕ ಸೂಟ್‌ಕೇಸ್ ಒಂದರಲ್ಲಿ ಸಿಕ್ಕ ಮೇಲೆ ತಿರುಪತಿ ಪೊಲೀಸರು ಆಕೆಯ ಪತಿಯನ್ನು Read more…

ಸ್ನೇಹಿತರಿಂದಲೇ ಉದ್ಯಮಿ ಪುತ್ರನ ಕಿಡ್ನಾಪ್:‌ ಕೊಲೆ ಮಾಡಿ ಕೋವಿಡ್‌ ಹೆಸರಿನಲ್ಲಿ ಸುಟ್ಟು ಹಾಕಿದ ಆರೋಪಿಗಳು

ಸಚಿನ್ ಚೌಹಾಣ್ ಎಂಬ 25ರ ಹರೆಯದ ಯುವಕನನ್ನು ಅಪಹರಣ ಮಾಡಿದ ಆತನ ಸ್ನೇಹಿತರು ಭಾರೀ ಮೊತ್ತಕ್ಕೆ ಡಿಮ್ಯಾಂಡ್ ಇಟ್ಟು, ಕೊನೆಗೆ ಆತನನ್ನು ಕೊಂದು ಕೋವಿಡ್‌ನಿಂದ ಸತ್ತಿದ್ದಾನೆ ಎಂದು ಸಾಬೀತು Read more…

ಮೃತದೇಹ ಕಂಡು ದಂಗಾದ ಗ್ರಾಮಸ್ಥರು: ಎದುರು ಮನೆ ವ್ಯಕ್ತಿಯೊಂದಿಗೆ ಸಂಬಂಧ ಬೆಳೆಸಿದ ಗೃಹಿಣಿಯಿಂದಲೇ ಘೋರ ಕೃತ್ಯ

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗುಂಡಿಮಾಳ ಗ್ರಾಮದಲ್ಲಿ ಶೌಚಾಲಯದ ಗುಂಡಿಯಲ್ಲಿ ವ್ಯಕ್ತಿಯ ಮೃತದೇಹ ಕಂಡು ಬಂದಿದೆ. ಆತನ ಪತ್ನಿ, ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಕೆಲವು Read more…

ತಡರಾತ್ರಿ ಸ್ನೇಹಿತನೊಂದಿಗೆ ಅಸಭ್ಯವಾಗಿದ್ದ ಸಹೋದರಿ, ಅಣ್ಣನಿಂದಲೇ ಘೋರ ಕೃತ್ಯ

ಇಸ್ಲಾಮಾಬಾದ್: ಪಾಕಿಸ್ತಾನದ ಯುವಕನೊಬ್ಬ ತನ್ನ ಸಹೋದರಿ ಮತ್ತು ಅವಳ ಸ್ನೇಹಿತನನ್ನು ಒಟ್ಟಿಗೆ ಇರುವುದನ್ನು ನೋಡಿ ಆಕ್ರೋಶಗೊಂಡು ಕೊಲೆ ಮಾಡಿದ್ದಾನೆ. ಪಾಕಿಸ್ತಾನದ ತಿರ್ಕ್ರಿವಾಲಾದಲ್ಲಿ ಘಟನೆ ನಡೆದಿದೆ. ಆರೋಪಿ ಮೊದಲು ಸಹೋದರಿಯ Read more…

ಆಶ್ರಮದಲ್ಲಿ ನಾಲ್ವರನ್ನು ಕೊಂದಿದ್ದ ಮಹಿಳೆ 17 ವರ್ಷಗಳ ಬಳಿಕ ಅರೆಸ್ಟ್

ಅಮೆರಿಕ ಪ್ರಜೆ ಸೇರಿದಂತೆ ನಾಲ್ವರನ್ನು ಕೊಲೆಗೈದ ಆರೋಪದ ಮೇಲೆ ದೆಹಲಿ ಮಹಿಳೆಯೊಬ್ಬರನ್ನ ಅಹಮದಾಬಾದ್‌ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಮೆಹ್ಸಾನಾ ಪಟ್ಟಣದ ಕಾದಿ ಪ್ರದೇಶದ ಉತ್ವಾ ಆಶ್ರಮದಲ್ಲಿ ನಡೆದ ನಾಲ್ವರ Read more…

ಒಂದೇ ಕುಟುಂಬದ ಮೂವರು ಮಕ್ಕಳ ಮೃತದೇಹ ಕೆರೆಯಲ್ಲಿ ಪತ್ತೆ

ಉತ್ತರ ಪ್ರದೇಶದ ಜಾನ್ಪುರದ ಕೆರೆಯೊಂದರಲ್ಲಿ ಒಂದೇ ಕುಟುಂಬದ ಮೂರು ಮಕ್ಕಳ ದೇಹಗಳು ಪತ್ತೆಯಾಗಿವೆ. ಈ ಮಕ್ಕಳನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ರಂಜೀತ್‌ (11), ವೀರು Read more…

ಪ್ರಿಯಕರನಿಂದಲೇ ಪೈಶಾಚಿಕ ಕೃತ್ಯ, ಯುವತಿ ಕೊಂದು ಕೊಳವೆ ಬಾವಿಯಲ್ಲಿ ಹಾಕಿದ ಯುವಕ ಅರೆಸ್ಟ್

ಕೊಪ್ಪಳ: ಯಲಬುರ್ಗಾ ತಾಲ್ಲೂಕಿನ ಗ್ರಾಮವೊಂದರಲ್ಲಿ ಯುವತಿಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿ ಕೊಳವೆ ಬಾವಿಯಲ್ಲಿ ಮೃತದೇಹ ಹೂತು ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯಲಬುರ್ಗಾ ಠಾಣೆ ಪೊಲೀಸರು Read more…

ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ಪುತ್ರಿ, ತಂದೆಯಿಂದಲೇ ಘೋರ ಕೃತ್ಯ

ಮೈಸೂರು: ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ವ್ಯಕ್ತಿಯೊಬ್ಬ ಪುತ್ರಿಯನ್ನೇ ಹತ್ಯೆ ಮಾಡಿದ್ದಾನೆ. ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು, ನಂತರ ಆರೋಪಿ ಪೊಲೀಸರಿಗೆ Read more…

ಅನಾಹುತಕ್ಕೆ ಕಾರಣವಾಯ್ತು ಸಂಬಂಧಿಯೊಂದಿಗಿನ ಅಕ್ರಮ ಸಂಬಂಧ

ಬಾಗಲಕೋಟೆ ಜಿಲ್ಲೆ ನರೇನೂರ ಗ್ರಾಮದಲ್ಲಿ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಸಂಬಂಧಿಕರು ಕೊಲೆ ಮಾಡಿದ ಆರೋಪ ಕೇಳಿಬಂದಿದೆ. 45 ವರ್ಷದ ಲಕ್ಷ್ಮಣ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಅಕ್ರಮ Read more…

ಅನೈತಿಕ ಸಂಬಂಧ ಶಂಕೆಯಿಂದ ಪತಿ, ಅಪ್ರಾಪ್ತ ಮಗನಿಂದಲೇ ಘೋರ ಕೃತ್ಯ

ಬಾಗಲಕೋಟೆ ಜಿಲ್ಲೆ ತುಂಗಳ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಳಗಿ ಠಾಣೆ ಪೊಲೀಸರು ಮೃತಪಟ್ಟ ಮಹಿಳೆಯ ಪತಿ ಮತ್ತು ಅಪ್ರಾಪ್ತ ಮಗನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜಮಖಂಡಿ ತಾಲೂಕಿನ Read more…

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯಿಂದ ಆಘಾತಕಾರಿ ಕೃತ್ಯ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಗೌಡರಹುಂಡಿ ಗ್ರಾಮದ ವ್ಯಕ್ತಿಯ ಕೊಲೆ ಪ್ರಕರಣವನ್ನು ಹುಲ್ಲಹಳ್ಳಿ ಠಾಣೆ ಪೊಲೀಸರು ಬಯಲಿಗೆಳೆದು ಮೂವರನ್ನು ಬಂಧಿಸಿದ್ದಾರೆ. ಶರತ್ ಕುಮಾರ್, ಮಧು ಮತ್ತು ಮಲ್ಲಿಗೆಮ್ಮ Read more…

ತಂದೆ ಜನ್ಮದಿನದಂದು ಕೇಕ್​ ತರಲು ಹೋದವನ ಬರ್ಬರ ಹತ್ಯೆ..! ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ಕೃತ್ಯ

ತಂದೆಯ ಜನ್ಮದಿನಾಚರಣೆಗೆಂದು ಕೇಕ್​ ತರಲು ಬೇಕರಿಗೆ ತೆರಳಿದ್ದ 19 ವರ್ಷದ ಯುವಕನನ್ನ ನಾಲ್ವರು ಸೇರಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಸಂಬಂಧ ಆರೋಪಿಗಳನ್ನ ಬಂಧಿಸಲಾಗಿದ್ದು Read more…

ರಾತ್ರಿ ಪ್ರಿಯಕರನೊಂದಿಗಿದ್ದ ಪುತ್ರಿಯನ್ನು ಕಂಡು ಕೆಂಡಾಮಂಡಲವಾದ ತಂದೆಯಿಂದ ಬೆಚ್ಚಿಬೀಳಿಸುವ ಕೃತ್ಯ

ಚಿತ್ತೂರು: ಆಂಧ್ರ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯಲ್ಲಿ ವ್ಯಕ್ತಿಯೊಬ್ಬ ತನ್ನ ಮಗಳ ಗೆಳೆಯನನ್ನು ಕೊಲೆ ಮಾಡಿ ಕೊಡಲಿಯಿಂದ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಹಾಕಿದ್ದಾನೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ Read more…

ಅರೇಂಜ್ ಮದುವೆ ನಿರಾಕರಿಸಿದ್ದಕ್ಕೆ ಕುಟುಂಬಸ್ಥರಿಂದಲೇ ಯುವತಿ ಹತ್ಯೆ

ಅರೇಂಜ್ ಮದುವೆಗೆ ಒಲ್ಲೆ ಎಂದು ಪಾಕಿಸ್ತಾನ ಮೂಲದ 18 ವರ್ಷದ ಹುಡುಗಿಯೊಬ್ಬಳನ್ನು ಆಕೆಯ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆ. ಸಮನ್ ಅಬ್ಬಾಸ್ ಹೆಸರಿನ ಈ ಟೀನೇಜರ್‌ ಸಂಪ್ರದಾಯದ ಪ್ರಕಾರ ತನ್ನ Read more…

ಲಾಕಪ್‌ನಲ್ಲೇ ಹುಟ್ಟುಹಬ್ಬಆಚರಿಸಿಕೊಂಡ ಸುಶೀಲ್‌ ಕುಮಾರ್

ಸಹ ಕುಸ್ತಿಪಟು ಸಾಗರ್‌ ರಾಣಾರ ಹತ್ಯೆ ಸಂಬಂಧ ಪೊಲೀಸ್ ಕಸ್ಟಡಿಯಲ್ಲಿರುವ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್‌‌ ಕಂಬಿಗಳ ಹಿಂದೆಯೇ ತಮ್ಮ 38ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ವಾರಗಳ ಕಾಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...