alex Certify ಕೊಲೆ | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತನ ಮೇಲೆ 114 ಬಾರಿ ಚಾಕು ಇರಿದ ಬಾಲಕ..!

ಅಮೆರಿಕಾದ ಫ್ಲೋರಿಡಾದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಪ್ರಾಪ್ತನನ್ನು ನಿರ್ದಯವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಕೂಡ ಅಪ್ರಾಪ್ತನೆಂದು ಮೂಲಗಳು ಹೇಳಿವೆ. ಟ್ರಿಸ್ಟಿನ್ ಹತ್ಯೆ Read more…

15 ದಿನದಿಂದ ಸರಸಕ್ಕೆ ಕರೆದರೂ ಒಪ್ಪದೇ ನಿರಾಕರಿಸಿದ ಪತ್ನಿ, ಕಾಮದ ಮದದಲ್ಲಿ ಪತಿಯಿಂದಲೇ ಘೋರ ಕೃತ್ಯ

ಮುಜಾಫರ್ ನಗರ: ಉತ್ತರಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಪತ್ನಿಯನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿ, ಮೂವರು ಅಪ್ರಾಪ್ತ ಮಕ್ಕಳನ್ನು ಗಂಗಾ ಕಾಲುವೆಗೆ ಎಸೆದಿದ್ದಾನೆ. ಇಂತಹ ಕೃತ್ಯವೆಸಗಿದ Read more…

Shocking News: ಪಿತೃದೋಷ ಪರಿಹಾರಕ್ಕಾಗಿ ತಂದೆ-ತಾಯಿಯನ್ನೇ ಕೊಂದ ಮಗ

ಬೆಂಗಳೂರು: ಜೋತಿಷ್ಯಿಗಳ ಮಾತುಗಳನ್ನು ಕೇಳಿ, ಪರಿಪಾಲನೆ ಮಾಡುವ ಮೊದಲು ಸ್ವಲ್ಪ ಎಚ್ಚರವಾಗಿರಬೇಕು ಎಂಬುದಕ್ಕೆ ಈ ಘಟನೆ ಸಾಕ್ಷಿ. ನಿನಗೆ ಪಿತೃದೋಷವಿದೆ ಎಂದು ಬಾಲಕನೊಬ್ಬನಿಗೆ ಜೋತಿಷಿಯೊಬ್ಬ ಭವಿಷ್ಯ ನುಡಿದಿದ್ದ ನಿನ್ನ Read more…

ಜೀವಮಾನದಲ್ಲೇ ಮರೆಯಲಾಗದ ಘಟನೆಗೆ ಸಾಕ್ಷಿಯಾದ ಪ್ರವಾಸಿಗರು…!

ಥ್ರಿಲ್ಲಿಂಗ್ ಅನುಭವ ಬೇಕೆಂದು ಜಂಗಲ್ ಸಫಾರಿಗೆ ಹೊರಟಿದ್ದ ಪ್ರವಾಸಿಗರ ಗುಂಪೊಂದು ತನ್ನ ಜೀವಮಾನದಲ್ಲಿ ಮರೆಯಲಾರದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಹಸಿದ ಸಿಂಹವೊಂದು ಪ್ರವಾಸಿಗರ ಎದುರೇ ತನ್ನ ಬೇಟೆಯ ಮೇಲೆ ಎಗರಿ Read more…

ಆಸ್ಪತ್ರೆ ವಾರ್ಡ್​ನಲ್ಲಿ ಹೈಡ್ರಾಮಾ: ಬೆಡ್​ ವಿಚಾರಕ್ಕೆ ಶುರುವಾದ ಫೈಟ್​ ಕೊಲೆಯಲ್ಲಿ ಅಂತ್ಯ..!

ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ಇನ್ನೊಬ್ಬ ರೋಗಿಯನ್ನ ಕೊಲೆ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಬ್ಬರು ರೋಗಿಗಳ ನಡುವೆ ಬೆಡ್​ ವಿಚಾರಕ್ಕೆ ವಾದ ಶುರುವಾಗಿದ್ದು ಈ ಜಗಳ Read more…

ಪೊಲೀಸ್ ಕಂಪ್ಲೇಂಟ್ ಕೊಡ್ತಿದ್ದಂತೆ ಬಯಲಾಯ್ತು ರಹಸ್ಯ; ಸಂಬಂಧಿಯಿಂದಲೇ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕೊಲೆ

ಹೈದರಾಬಾದ್: ಇಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಕೊಲೆ ಮಾಡಿ ಸಂಪ್ ನೊಳಗೆ ಮೃತದೇಹ ಹಾಕಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. 19 ವರ್ಷದ ಮಂಜುಳಾ ಮೃತಪಟ್ಟ ಯುವತಿ ಎಂದು ಹೇಳಲಾಗಿದೆ. ಮೂಸಾಸಪೇಟೆ ನಿವಾಸಿಯಾಗಿರುವ Read more…

ಸಾರ್ವಜನಿಕರ ʼಮೊಬೈಲ್ʼ‌ ನಲ್ಲಿ ಸೆರೆಯಾಯ್ತು ಹಾಡಹಗಲಲ್ಲೇ ನಡೆದ ಘೋರ ಕೃತ್ಯ

ಬೆಳ್ಳಂ ಬೆಳಗ್ಗೆ ಮಾರುಕಟ್ಟೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನ ಇರಿದು ಕೊಲೆ ಮಾಡಿದ್ದು ಈ ಆಘಾತಕಾರಿ ದೃಶ್ಯ ಸಾರ್ವಜನಿಕರ ಮೊಬೈಲ್​ ಕ್ಯಾಮರಾದಲ್ಲಿ ಸೆರೆಯಾಗಿದೆ. ವಾಯುವ್ಯ ದೆಹಲಿಯ ಬುದ್ಧ ವಿಹಾರದಲ್ಲಿ ಸಾರ್ವಜನಿಕರ Read more…

ಅಕ್ರಮ ಸಂಬಂಧದಿಂದ ಅನಾಹುತ, ಮಾರಕಾಸ್ತ್ರದಿಂದ ಥಳಿಸಿ ಹತ್ಯೆ

ಗದಗ ಜಿಲ್ಲೆ ಲಕ್ಷ್ಮೇಶ್ವರ ಸಮೀಪ ಸೂರಣಗಿ ಗ್ರಾಮದ ಬಳಿ ಅಕ್ರಮ ಸಂಬಂಧ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದೆ. 40 ವರ್ಷದ ಮರಿಯಪ್ಪ ಕೊಲೆಯಾದವರು ಎಂದು ಹೇಳಲಾಗಿದೆ. ಶನಿವಾರ ತಡರಾತ್ರಿ Read more…

ಜೀವ ತೆಗೆದ ಅಕ್ರಮ ಸಂಬಂಧ: ಮಾರಕಾಸ್ತ್ರದಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

ವಿಜಯಪುರ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ವಿಜಯಪುರ ಹೊರವಲಯದ ಇಟ್ಟಂಗಿಹಾಳ ರಸ್ತೆ ಸಮೀಪ ನಡೆದಿದೆ. ರೌಡಿ ಶೀಟರ್ ದಸ್ತಗಿರ ಸಾಬ ಮಮದಾಪುರ(45) ಕೊಲೆಯಾದವ Read more…

ದಾರಿತಪ್ಪಿದ ಪತ್ನಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಸಹೋದರನ ಜೀವ ತೆಗೆದ

 ಮೀರತ್: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಸೋದರ ಸಂಬಂಧಿಯನ್ನು ವ್ಯಕ್ತಿಯೊಬ್ಬ ಹತ್ಯೆ ಮಾಡಿದ ಘಟನೆ ಉತ್ತರಪ್ರದೇಶದ ಮೀರತ್ ಜಿಲ್ಲೆಯ ಕಂಕರ್ ಖೇರಾ ಪ್ರದೇಶದಲ್ಲಿ ನಡೆದಿದೆ. ರೈಲ್ವೆ ಕಾಲೋನಿಯಲ್ಲಿ ಮನೆಯೊಂದರ Read more…

ವಿರೋಧದ ನಡುವೆಯೂ ಪ್ರೀತಿಸಿದ ತಂಗಿ, ಅಣ್ಣನಿಂದಲೇ ಘೋರ ಕೃತ್ಯ

ಬೆಂಗಳೂರು: ಅಣ್ಣನೇ ತಂಗಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಸುಳ್ಳು ಕತೆ ಕಟ್ಟಿದ ಘಟನೆ ಬೆಳಕಿಗೆ ಬಂದಿದೆ. ತಂಗಿ ಪ್ರೀತಿಸುತ್ತಿದ್ದ ವಿಷಯ ಗೊತ್ತಾದ ನಂತರ ಸಿಟ್ಟಾಗಿದ್ದ ಅಣ್ಣ, ತಂಗಿಯನ್ನು Read more…

ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೈಕತ್ತರಿಸಿ ಹತ್ಯೆ

ಗದಗ: ಗದಗ ಜಿಲ್ಲೆ ನರಗುಂದ ಪಟ್ಟಣದ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರವೆಸಗಿದ ದುಷ್ಕರ್ಮಿಗಳು ಕೈ ಕತ್ತರಿಸಿ ಹತ್ಯೆಮಾಡಿದ್ದಾರೆ. ಘಟನೆಯನ್ನು ಖಂಡಿಸಿ ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ Read more…

ಬಾರ್ ಡ್ಯಾನ್ಸರ್ ಮನೆಗೆ ನುಗ್ಗಿ ದುಷ್ಕರ್ಮಿಗಳಿಂದ ಘೋರ ಕೃತ್ಯ

ಬೆಂಗಳೂರು: ಬೆಂಗಳೂರಿನ ಆರ್.ಟಿ. ನಗರದ ನೃಪತುಂಗ ಲೇಔಟ್ ನಲ್ಲಿ ಒಂಟಿಯಾಗಿದ್ದ ಬಾರ್ ಡ್ಯಾನ್ಸರ್ ಳನ್ನು ದುಷ್ಕರ್ಮಿಗಳು ಕತ್ತುಕೊಯ್ದು ಹತ್ಯೆಮಾಡಿದ್ದಾರೆ. 28 ವರ್ಷದ ಜಾರಾ ಮೃತಪಟ್ಟ ಯುವತಿ. ರೆಸಿಡೆನ್ಸಿ ರಸ್ತೆಯ Read more…

ಗೇಮಿಂಗ್ ಗೀಳಿಗೆ ಮಾಡಿದ ಸಾಲ ತೀರಿಸಲಾಗದೇ ಕೊಲೆಯಾದ ಟೀನೇಜರ್‌

ಆನ್ಲೈನ್ ಗೇಮ್ ಒಂದರ ಹೆಚ್ಚುವರಿ ಫೀಚರ್‌ಗಳನ್ನು ಖರೀದಿಸಲು ಸ್ನೇಹಿತನೊಬ್ಬನಿಂದ 75,000 ರೂ ಸಾಲ ಪಡೆದಿದ್ದ 17 ವರ್ಷದ ಟೀನೇಜರ್‌ ಒಬ್ಬ, ಸಾಲ ಮರುಪಾವತಿ ಮಾಡಲಾಗದ ಕಾರಣಕ್ಕೆ ಕೊಲೆಯಾಗಿದ್ದಾನೆ. ಛತ್ತೀಸ್‌ಘಡದ Read more…

ದಾರಿತಪ್ಪಿದ ತಾಯಿ-ಮಗಳು: ದೈಹಿಕ ಶಿಕ್ಷಕನೊಂದಿಗೆ ಅಕ್ರಮ ಸಂಬಂಧ – ಪ್ರಿಯಕರನೊಂದಿಗೆ ಸೇರಿ ಘೋರಕೃತ್ಯ

ದಾವಣಗೆರೆ: ದೈಹಿಕ ಶಿಕ್ಷಕನೊಬ್ಬನ ಜೊತೆಗೆ ಅಕ್ರಮ ಸಂಬಂಧ ಬೆಳೆಸಿದ ತಾಯಿ-ಮಗಳು ಬುದ್ಧಿವಾದ ಹೇಳಿದ ತಂದೆಯನ್ನು ಕೊಲೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 70 ವರ್ಷದ ಮಂಜಪ್ಪ ಕೊಲೆಯಾದ Read more…

ನಡು ರಸ್ತೆಯಲ್ಲಿ ಸಹೋದರಿಯನ್ನೇ ಇರಿದು ಕೊಂದ ಪಾಪಿ….! ವೈರಲ್​ ಆಯ್ತು​ ಮರ್ಡರ್​ ವಿಡಿಯೋ

ನಡು ರಸ್ತೆಯಲ್ಲಿ ಸ್ವಂತ ಸಹೋದರಿಯನ್ನೇ 8 ರಿಂದ 10 ಬಾರಿ ಇರಿದು ಕೊಲೆ ಮಾಡಿದ ಆಘಾತಕಾರಿ ಘಟನೆ ರಾಜಕೋಟ್​ನ ಮುಂದ್ರಾ ಪಟ್ಟಣದಲ್ಲಿ ನಡೆದಿದೆ. ಸಾರ್ವಜನಿಕರ ಸಮ್ಮುಖದಲ್ಲೇ ಸಹೋದರಿಗೆ ಚಾಕುವಿನಿಂದ Read more…

ಮದುವೆಗೆ ಮೊದಲೇ ಸಂಬಂಧ ಬೆಳೆಸಿದ ಯುವತಿಯಿಂದ ಆಘಾತಕಾರಿ ಕೃತ್ಯ: ವರನ ಕೊಂದ ಪ್ರಿಯಕರ

ಲಖ್ನೋ: ಉತ್ತರಪ್ರದೇಶ ರಾಜಧಾನಿ ಲಖ್ನೋದಿಂದ ವರದಿಯಾದ ಕೊಲೆ ಪ್ರಕರಣವೊಂದರಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿಯ ಪ್ರಿಯಕರನೇ ವರನನ್ನು ಕೊಲೆ ಮಾಡಿದ ಘಟನೆ ನಡೆದಿದೆ. 26 ವರ್ಷದ ಮಹಿಳೆ ಲಖ್ನೋದ ಮೋಹನ್ Read more…

ಡಿಜೆ ಹಾಡಿಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ…!

ಬರ್ತಡೇ ಪಾರ್ಟಿಯಲ್ಲಿ ಡಿಜೆ ಹಾಡುಗಳನ್ನ ಹಾಕುವ ವಿಚಾರದಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ದೆಹಲಿಯ ನಜಾಫ್​​ಗರ್​ ಏರಿಯಾದಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು 28 ವರ್ಷದ ವ್ಯಕ್ತಿಯನ್ನ Read more…

ಸಹೋದರಿ ಗಂಡನ ಕತ್ತು ಕೈನಲ್ಲಿ ಹಿಡಿದು ಪೊಲೀಸ್ ಠಾಣೆಗೆ ಬಂದ ಆರೋಪಿ

ಮಧ್ಯಪ್ರದೇಶದ ಜಬಲ್ಪುರದಲ್ಲಿ ಭೀಕರ ಘಟನೆ ಬೆಳಕಿಗೆ ಬಂದಿದೆ. ಸಹೋದರಿ ಪತಿಯನ್ನು ಹತ್ಯೆ ಮಾಡಿದ ಆರೋಪಿ ಕತ್ತನ್ನು ಪೊಲೀಸ್ ಠಾಣೆಗೆ ತಂದು ಶರಣಾಗಿದ್ದಾನೆ. ಪೊಲೀಸ್ ಠಾಣೆಗೆ ಬಂದ ವ್ಯಕ್ತಿ ನೋಡಿ Read more…

ಗುರಾಯಿಸಿದ್ದಕ್ಕೆ ಯುವಕನನ್ನ ಹತ್ಯೆಗೈದ ವಿದ್ಯಾರ್ಥಿಗಳು

ಬೆಂಗಳೂರಿನ ಯಶವಂತಪುರದಲ್ಲಿ 17 ವರ್ಷದ ಯುವಕನನ್ನ ಕೊಲೆ ಮಾಡಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿದ ವಿಡಿಯೋ ಆಧಾರದ ಮೇಲೆ ಕೊಲೆಗಾರರನ್ನ ಗುರುತಿಸಿದ ಪೊಲೀಸರು Read more…

ಪತ್ನಿಯ ಕಾಮದಾಹಕ್ಕೆ ಪ್ರಿಯಕರನ ಬಲಿ

ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಪತಿಯೇ ಕೊಲೆಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕು ಚುಂಚದೇನಹಳ್ಳಿಯಲ್ಲಿ ನಡೆದಿದೆ. 48 ವರ್ಷದ ವ್ಯಕ್ತಿ ಕೊಲೆಯಾದವ. ಬೆಲ್ಲಾವಲಹಳ್ಳಿಯ ವ್ಯಕ್ತಿ ಚುಂಚದೇನಹಳ್ಳಿಯ Read more…

ಮನೆಗೆ ಬಂದ ಮಗನಿಗೆ ಬಿಗ್ ಶಾಕ್: ಸೊಸೆ ಕೊಂದು ಮಾವ ಆತ್ಮಹತ್ಯೆ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಆದರ್ಶ ನಗರದಲ್ಲಿ ಸೊಸೆಯನ್ನು ಕೊಲೆ ಮಾಡಿ ಮಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 35 ವರ್ಷದ ಸೊಸೆಯನ್ನು ಕೊಲೆಮಾಡಿದ 52 ವರ್ಷದ ಚಿಕ್ಕ ಹುಚ್ಚಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

ಹತ್ರಾಸ್ ನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಪುತ್ರಿಗೆ ನಿರಂತರ ಲೈಂಗಿಕ ಕಿರುಕುಳ – ದೂರು ನೀಡಿದ್ದಕ್ಕೆ ತಂದೆಯ ಕೊಲೆ

ಹತ್ರಾಸ್: ಉತ್ತರಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದವರ ವಿರುದ್ಧ ದೂರು ನೀಡಿದ ವ್ಯಕ್ತಿಯನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಲೆ ಮಾಡಿದ್ದಾರೆ. ಇತ್ತೀಚೆಗೆ ತನ್ನ ಪುತ್ರಿಯ ಮೇಲೆ Read more…

ಶೀಲ ಶಂಕಿಸಿದ್ದ ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಜೀವ ತೆಗೆಸಿದ ಪತ್ನಿ

ಬೆಂಗಳೂರು: ಶೀಲ ಶಂಕಿಸಿದ್ದ ಗಂಡನನ್ನು ಪತ್ನಿಯೇ ಸುಪಾರಿ ನೀಡಿ ಕೊಲೆ ಮಾಡಿಸಿದ ಘಟನೆ ಬೆಂಗಳೂರಿನ ರಾಜಗೋಪಾಲನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಐವರನ್ನು ಬಂಧಿಸಲಾಗಿದೆ. ಅಫ್ತಾಬ್, ಮೊಹಮ್ಮದ್ ಸೈಫ್, ಸೈಯದ್ Read more…

ಬುದ್ಧಿವಾದ ಹೇಳಿದ್ರೂ ಪ್ರೀತಿ ಮುಂದುವರೆಸಿದ್ದಕ್ಕೆ ಮರ್ಮಾಂಗ ಕತ್ತರಿಸಿ ಕೊಲೆ

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದಲ್ಲಿ ಅನ್ಯಕೋಮಿನ ಬಾಲಕಿ ಪ್ರೀತಿಸುತ್ತಿದ್ದ ಬಾಲಕನಿಗೆ ಚಿತ್ರಹಿಂಸೆ ನೀಡಿ ಮರ್ಮಾಂಗ ಕತ್ತರಿಸಿದ ಮಾಡಲಾಗಿದೆ. ನರಿಬೋಳ ಗ್ರಾಮದ 15 ವರ್ಷದ ಬಾಲಕ Read more…

SHOCKING: ಅನ್ಯ ಜಾತಿ ಹುಡುಗಿಯನ್ನು ಪ್ರೀತಿಸಿದ ಕಾರಣಕ್ಕೆ ದಲಿತ ಯುವಕನ ಹತ್ಯೆ

ಬೇರೆ ಜಾತಿಗೆ ಸೇರಿದ ಗೆಳತಿಯನ್ನ ಭೇಟಿಯಾಗಲು ಹೋದ 22 ವರ್ಷದ ದಲಿತ ಯುವಕನನ್ನ ಆಕೆಯ ಕುಟುಂಬಸ್ಥರು ಕಟ್ಟಿ ಹಾಕಿ, ತಲೆಗೆ ಹೊಡೆದು ಥಳಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ Read more…

ಕಾಮದಾಹಕ್ಕೆ ಜೀವವೇ ಹೋಯ್ತು..! ಸೆಕ್ಸ್ ಗೆ ಬಲವಂತ – ಗರ್ಭಿಣಿಯಿಂದಲೇ ಆಘಾತಕಾರಿ ಕೃತ್ಯ

ಈರೋಡ್: ತಮಿಳುನಾಡಿನ ಈರೋಡ್ ನಲ್ಲಿ ಲೈಂಗಿಕಕ್ರಿಯೆಗೆ ಬಲವಂತ ಮಾಡಿದ ಗಂಡನನ್ನೆ ಮಹಿಳೆ ಕೊಲೆ ಮಾಡಿದ ಘಟನೆ ನಡೆದಿದೆ. 21 ವರ್ಷದ ಮಹಿಳೆ ಶುಕ್ರವಾರ ಪೊಲೀಸರ ಮುಂದೆ ಶರಣಾಗಿದ್ದಾಳೆ. ಸೆಕ್ಸ್ Read more…

ಭಾವಿ ಪತಿಯ ಜೊತೆ ಸೇರಿ ಮಾಜಿ ಗೆಳೆಯನನ್ನೇ ಕೊಂದ ಯುವತಿ….!

ಉತ್ತರ ಪ್ರದೇಶ ಘಾಜಿಯಾಬಾದ್​ ಜಿಲ್ಲೆಯ ಮನೆಯೊಂದರಲ್ಲಿ ತನ್ನ ಮಾಜಿ ಗೆಳೆಯನನ್ನ ಪಾರ್ಟಿಗೆ ಆಹ್ವಾನಿಸಿದ ಗೆಳತಿ ಆತನನ್ನ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಮೃತ ಯುವಕನನ್ನ ಎರಡನೇ ವರ್ಷದ ಬಿಕಾಂ ವಿದ್ಯಾರ್ಥಿ Read more…

ಅಕ್ರಮ ಸಂಬಂಧಕ್ಕೆ ಪತಿಯನ್ನೇ ಕೊಲೆಗೈದ ಪಾಪಿ ಪತ್ನಿ….!

ಪ್ರಿಯತಮನ ಜೊತೆ ಸೇರಿಕೊಂಡು ಪತ್ನಿಯೇ ತನ್ನ ಪತಿಯನ್ನ ಕೊಲೆಗೈದು ಬಳಿಕ ಶವವನ್ನ ಕಾಲುವೆಯಲ್ಲಿ ಬಿಸಾಡಿದ ಘಟನೆ ವಾರಂಗಲ್​ನಲ್ಲಿ ನಡೆದಿದೆ. ಪತಿ ತಲ್ಲಪಲ್ಲಿ ಅನಿಲ್​​ರನ್ನ ಕೊಲೆ ಮಾಡಿದ ಪತ್ನಿ ತಲ್ಲಪಲ್ಲಿ Read more…

SHOCKING NEWS: ಮತ್ತೊಂದು ಪೈಶಾಚಿಕ ಕೃತ್ಯ, ಹುಡುಗಿ ಮೇಲೆ ಅತ್ಯಾಚಾರ -ತಂದೆ ಸೇರಿ ಮೂವರ ಹತ್ಯೆ

ಕೋರ್ಬಾ: ಛತ್ತಿಸ್ ಗಢದ ಕೋರ್ಬಾ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಪೈಶಾಚಿಕ ಕೃತ್ಯ ಎಸಗಿದ್ದಾರೆ. 16 ವರ್ಷದ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕಲ್ಲಿನಿಂದ ಹೊಡೆದು ಸಾಯಿಸಿದ್ದಾರೆ. ಆಕೆಯ ಜೊತೆಗಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...