alex Certify ಕೊಲೆ | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

ಅವಿವಾಹಿತನೊಂದಿಗೆ ಸಂಬಂಧ ಬೆಳೆಸಿದ ಗೃಹಿಣಿ, ಕುಟುಂಬದವರಿಂದಲೇ ಘೋರ ಕೃತ್ಯ

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ತಮಿಳುನಾಡಿನ ಮಧುರೈ ಜಿಲ್ಲೆಯ ಮೇಲೂರು ಸಮೀಪ ನಡೆದಿದೆ. 26 ವರ್ಷದ ಅಯ್ಯಮ್ಮಾಳ್ ಮತ್ತು Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ‘ರಹಸ್ಯ’

ತಂದೆ ಮತ್ತು ಅಜ್ಜಿ ಸೇರಿಕೊಂಡು ನಾಲ್ಕು ದಿನದ ಹಸುಗೂಸನ್ನು ಕಳ್ಳಿ ಹಾಲು ಕುಡಿಸಿ ಕೊಲೆ ಮಾಡಿದ ಆಘಾತಕಾರಿ ಘಟನೆ ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು Read more…

ಮೋದಿಯನ್ನು ಕೊಲ್ಲುತ್ತೇವೆ ಎಂದ 6 ವರ್ಷದ ಬಾಲಕ..!

ಕೊರೊನಾ ಕರಿನೆರಳು ದೇಶ ಬಿಟ್ಟು ಹೋಗುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಹಾಗೆಯೇ ದಿನದಿಂದ ದಿನಕ್ಕೆ ಗುಣಮುಖ ಆಗುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಕೊರೊನಾದ ವಿರುದ್ಧ Read more…

ಪತ್ನಿಯ ಕಾಮದಾಹದಿಂದ ಪ್ರಾಣ ಕಳೆದುಕೊಂಡ ಪತಿರಾಯ, ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ʼರಹಸ್ಯʼ

ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಗಂಡನನ್ನು ಕೊಲೆ ಮಾಡಿದ ಆರೋಪದ ಮೇಲೆ 34 ವರ್ಷದ ಮಹಿಳೆ ಮತ್ತು 23 ವರ್ಷದ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. 10 ತಿಂಗಳ ಹಿಂದೆ Read more…

ಒಂಟಿಯಾಗಿದ್ದ ಯುವತಿ ಮೇಲೆ ಪ್ರಭಾವಿ ಕುಟುಂಬದ ಯುವಕರಿಂದ ಅತ್ಯಾಚಾರ ಎಸಗಿ ಘೋರ ಕೃತ್ಯ

ಲಖ್ನೋ: ಉತ್ತರಪ್ರದೇಶದ ಇಟಾ ಜಿಲ್ಲೆಯಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಯುವಕರಿಬ್ಬರು ಸಾಕ್ಷಿಯಾಗಿದ್ದ ಸಂತ್ರಸ್ತೆಯ ಸಹೋದರನನ್ನು ಕೊಲೆ ಮಾಡಿದ ಘಟನೆ ನಡೆದಿದೆ. ಇಟಾ ಜಿಲ್ಲೆಯ ಗ್ರಾಮವೊಂದರ ಪ್ರಭಾವಿ ಕುಟುಂಬದ Read more…

ಮಟನ್ ಸಾರಿಗೆ ಉಪ್ಪು ಜಾಸ್ತಿ ಹಾಕಿದ ಪತ್ನಿ, ಪತಿಯಿಂದ ಘೋರ ಕೃತ್ಯ

ಮಟನ್ ಸಾರಿಗೆ ಉಪ್ಪು ಜಾಸ್ತಿಯಾಗಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹುಡ್ಕ Read more…

ಕ್ಷುಲ್ಲಕ ಕಾರಣಕ್ಕೆ ನೈಜೀರಿಯಾದ ಸ್ನೇಹಿತನನ್ನು ಹತ್ಯೆ ಮಾಡಿದ ಯುವಕ..!

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬಾಣಸವಾಡಿಯ ಕಾಚರಕನಹಳ್ಳಿ ನಡೆದಿದೆ. ಮನೋಜ್ ಎಂಬಾತ ನೈಜೀರಿಯ ಮೂಲದ ಜಾನ್ ಸಂಡೇ ಎಂಬಾತನನ್ನು ಕೊಲೆ ಮಾಡಿದ್ದಾನೆ. ಅಸಲಿಗೆ ಈ Read more…

ಪತಿಯನ್ನು ಹತ್ಯೆಗೈದು ‘ಕರೋನಾ’ ಕಥೆ ಕಟ್ಟಿದ ಪತ್ನಿ

ಇತ್ತ ಕೊರೊನಾದಿಂದಾಗಿ ಜನ ಸಾಯುತ್ತಿದ್ದಾರೆ. ಆದರೆ ಕೊರೊನಾ ಹೆಸರೇಳಿಕೊಂಡು ತನ್ನ ಪತಿಯನ್ನೇ ಕೊಲೆ ಮಾಡಿದ್ದಾಳೆ ಇಲ್ಲೊಬ್ಬ ಮಹಿಳೆ. ಹೌದು ಈ ಘಟನೆ ನಡೆದಿರುವುದು ನವದೆಹಲಿಯ ಅಶೋಕ್ ವಿಹಾನ್‌ ಪ್ರದೇಶದಲ್ಲಿ. Read more…

ಸೇಡಿಗೆ ಸೇಡು, ಹುಡುಗಿಯರ ವಿಚಾರಕ್ಕೆ ಹರಿಯಿತು ಇಬ್ಬರ ನೆತ್ತರು

ಮೈಸೂರು: ಕ್ಯಾತಮಾರನಹಳ್ಳಿಯಲ್ಲಿ ಹುಡುಗಿಯರ ವಿಚಾರಕ್ಕೆ ಸಂಬಂಧಿಸಿದಂತೆ 22 ವರ್ಷದ ಯುವಕನನ್ನು ಕೊಲೆ ಮಾಡಲಾಗಿದೆ. ಅಭಿಷೇಕ್ ಕೊಲೆಯಾದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ಇರ್ಫಾನ್ ಮತ್ತು ಮಹೇಶ್ ಎಂಬವರನ್ನು ಪೊಲೀಸರು ವಶಕ್ಕೆ Read more…

ಕುಡಿದು ಮನೆಗೆ ಬಂದ ಮದ್ಯವ್ಯಸನಿಯಿಂದ ಘೋರ ಕೃತ್ಯ

ರಾಯ್ಪುರ್: ಛತ್ತೀಸ್ಗಡದ ಜಂಜಗಿರ್ ಚಂಪಾ ಜಿಲ್ಲೆಯಲ್ಲಿ ಮದ್ಯ ಸೇವಿಸಿದ ವ್ಯಕ್ತಿ ದೊಣ್ಣೆಯಿಂದ ಹೊಡೆದು ತಾಯಿಯನ್ನೇ ಕೊಲೆ ಮಾಡಿದ್ದಾನೆ. ಅಮೃತ್ ಲಾಲ್ ಗಡವಾಲ್ ಎಂಬಾತನೇ ಇಂತಹ ಕೃತ್ಯ ಎಸಗಿದ ಆರೋಪಿ. Read more…

ಮನೆಯಲ್ಲಿ ಒಂಟಿಯಾಗಿದ್ದ ನಾದಿನಿ ಬಳಿ ಬಂದ ಬಾವನಿಂದ ಘೋರ ಕೃತ್ಯ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಆನೆಮಡುಗು ಗ್ರಾಮದಲ್ಲಿ ಆರು ತಿಂಗಳ ಗರ್ಭಿಣಿಯನ್ನು ಬಾವನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. 26 ವರ್ಷದ ಗರ್ಭಿಣಿ ಜ್ಯೋತಿ ಕೊಲೆಯಾದವರು ಎಂದು ಹೇಳಲಾಗಿದೆ. Read more…

ಮದ್ಯದ ನಶೆಯಲ್ಲಿ ನಡೀತು ನಡೆಯಬಾರದ ಘಟನೆ

ಮೈಸೂರು: ಮದ್ಯದ ನಶೆಯಲ್ಲಿ ಪ್ರೀತಿ ವಿಚಾರಕ್ಕೆ ಜಗಳವಾಗಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ್ನೇ ಇಬ್ಬರು ಗೆಳೆಯರು ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಸತೀಶ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. Read more…

ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಹೋಂ ಗಾರ್ಡ್ ನಿಂದ ಘೋರ ಕೃತ್ಯ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಹೋಂ ಗಾರ್ಡ್ ಗಣೇಶ್(30) ಪತ್ನಿಯನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳೀಯ Read more…

ಶಿಕ್ಷಕನೊಂದಿಗೆ ವಿಚ್ಛೇದಿತ ಬ್ಯೂಟಿಷಿಯನ್ ಅಕ್ರಮ ಸಂಬಂಧ: ತನಿಖೆಯಲ್ಲಿ ಬಯಲಾಯ್ತು ಘೋರ ಕೃತ್ಯದ ‘ರಹಸ್ಯ’

 ತಿರುವನಂತಪುರಂ: ಕೇರಳದ ಕೊಲ್ಲಂ ಜಿಲ್ಲೆಯ ಪೊಲೀಸರು ನಡೆಸಿದ ತನಿಖೆಯಲ್ಲಿ 1 ತಿಂಗಳ ಹಿಂದೆ ನಡೆದ ಕೊಲೆ ರಹಸ್ಯ ಬಯಲಾಗಿದೆ. 42 ವರ್ಷದ ಸುಚಿತ್ರಾ ಕೊಲೆಯಾದ ಮಹಿಳೆ. ಪಾಲಕ್ಕಾಡ್ ಮೂಲದ Read more…

ಪುತ್ರನಿಂದಲೇ ಘೋರ ಕೃತ್ಯ, ಭೀಕರ ದೃಶ್ಯ ಕಂಡು ಬೆಚ್ಚಿಬಿದ್ದ ಜನ

ಮಹಾರಾಷ್ಟ್ರದ ನಾಗಪುರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಹುಡ್ಕೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 55 ವರ್ಷದ ವ್ಯಕ್ತಿಯನ್ನು ಆತನ ಪುತ್ರನೇ ಮರ್ಮಾಂಗ ಕತ್ತರಿಸಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಶನಿವಾರ ರಾತ್ರಿ Read more…

ಮಂತ್ರವಾದಿಯ ಮಾತು ಕೇಳಿ ಘೋರ ಕೃತ್ಯವೆಸಗಿದ ತಂದೆ

ಮಂತ್ರವಾದಿಯ ಮಾತು ಕೇಳಿ ತಂದೆಯೊಬ್ಬ ಘೋರ ಕೃತ್ಯವೆಸಗಿದ್ದಾನೆ. ತನ್ನ ಸ್ವಂತ ಮಗಳನ್ನೇ ಈತ ಬಲಿ ಕೊಟ್ಟಿದ್ದು, ಈ ಘಟನೆ ಉತ್ತರಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ. ಮನೆಯಲ್ಲಿ ಸುಖ – ಶಾಂತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...