alex Certify ಕೊಲೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರಾಡ್ ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ 17 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಜುನಾಥ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಶವ ಪತ್ತೆಯಾಗಿದೆ. ರಾಡ್ ನಿಂದ Read more…

ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯಕರೊಂದಿಗೆ ಸೇರಿ ಪತಿ ಕೊಲೆ

ಚಿಕ್ಕಮಗಳೂರು: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣ ಸಮೀಪದ ದೊಡ್ಡಿಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಣ್ಣ(38) ಕೊಲೆಯಾದ ವ್ಯಕ್ತಿ. Read more…

SHOCKING: ಕತ್ತು ಸೀಳಿ ಮೂರು ವರ್ಷ ಮಗು ಕೊಲೆಗೈದ ಚಿಕ್ಕಪ್ಪ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯಲ್ಲಿ ಮೂರು ವರ್ಷದ ಬಾಲಕನನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಶಿರೀಶಾ- ಮಂಜುನಾಥ್ ದಂಪತಿಯ ಪುತ್ರ ಗೌತಮ್(3) ಕೊಲೆಯಾದ ಬಾಲಕ ಎಂದು Read more…

ತಮ್ಮನೊಂದಿಗೆ ಸೇರಿ ಮಹಿಳೆಯಿಂದ ಘೋರ ಕೃತ್ಯ: ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕಾಟ ಕೊಡ್ತಿದ್ದವನ ಕೊಲೆ

ಮೈಸೂರು: ಮಹಿಳೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ. ಸಿಮೆಂಟ್ ಇಟ್ಟಿಗೆಯಿಂದ ಹೊಡೆದು 32 ವರ್ಷದ ರಾಜೇಶ್ ಎಂಬುವನನ್ನು Read more…

ದರ್ಶನ್, ಸಹಚರರಿಂದ ಹತ್ಯೆಯಾದ ರೇಣುಕಾ ಸ್ವಾಮಿ ನಿವಾಸಕ್ಕೆ ಭಾವನಾ ಬೆಳಗೆರೆ ಭೇಟಿ

ಚಿತ್ರದುರ್ಗ: ನಟ ದರ್ಶನ್ ತೂಗುದೀಪ ಮತ್ತು ಸಹಚರರಿಂದ ಹತ್ಯೆಯಾಗಿದ್ದಾರೆ ಎನ್ನಲಾದ ಚಿತ್ರದುರ್ಗದ ರೇಣುಕಾ ಸ್ವಾಮಿ ನಿವಾಸಕ್ಕೆ ರವಿ ಬೆಳಗೆರೆ ಪುತ್ರಿ ಬಾವನಾ ಬೆಳಗೆರೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ Read more…

BIG NEWS: ರೇಣುಕಾ ಸ್ವಾಮಿ ಸಾವಿಗೀಡಾದ ಬಳಿಕ ಪವಿತ್ರಾ ಗೌಡ ಮೇಲೆ ನಟ ದರ್ಶನ್ ಹಲ್ಲೆ ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅತ್ಯಾಪ್ತ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದನೆಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಹತ್ಯೆ Read more…

Shocking Video | ಹಾಡಹಗಲೇ ಕತ್ತಿಯಿಂದ ಕೊಚ್ಚಿ ಯುವತಿ ಹತ್ಯೆಗೈದ ಪಾಗಲ್ ಪ್ರೇಮಿ

ಪಂಜಾಬಿನ ಮೊಹಾಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತನ್ನನ್ನು ಮದುವೆಯಾಗುವಂತೆ ಯುವತಿಯೊಬ್ಬಳ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿ, ಆಕೆ ನಿರಾಕರಿಸಿದಳೆಂಬ ಕಾರಣಕ್ಕೆ ಹಾಡಹಗಲೇ ಕತ್ತಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ಇದರ Read more…

ಸಹೋದರಿ ಪರ ನ್ಯಾಯ ಕೇಳಲು ಬಂದ ಬಾಮೈದನಿಗೆ ಚಾಕುವಿನಿಂದ ಇರಿದು ಕೊಂದ ಭಾವ

ಮೈಸೂರು: ಸಹೋದರಿ ಪರ ನ್ಯಾಯ ಕೇಳಲು ಬಂದ ಬಾಮೈದನನ್ನು ಬಾವನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮೈಸೂರಿನ ಕುವೆಂಪು ನಗರದ ನಡೆದಿದೆ. ಅಭಿಷೇಕ್(27) ಕೊಲೆಯಾದ ಯುವಕ. ಬಾಮೈದನಿಗೆ Read more…

ಮೈಸೂರಲ್ಲಿ ಆಘಾತಕಾರಿ ಘಟನೆ: ಮನೆಯಿಂದ ಹೊರ ಹೋದ ವ್ಯಕ್ತಿ ನಾಲೆ ಬಳಿ ಶವವಾಗಿ ಪತ್ತೆ

ಮೈಸೂರು: ಮನೆಯಿಂದ ಹೊರ ಹೋದ ವ್ಯಕ್ತಿ ಮೈಸೂರಿನ ವರುಣಾ ನಾಲೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಮೈಸೂರು ತಾಲೂಕಿನ ಮಾವಿನಹಳ್ಳಿ ನಿವಾಸಿಯಾಗಿರುವ ರಾಘವೇಂದ್ರ(35) ಎಂದು ಗುರುತಿಸಲಾಗಿದೆ. ಇದೇ ಗ್ರಾಮದ Read more…

11 ವರ್ಷದ ಹಿಂದಿನ ಅತ್ಯಾಚಾರ, ಕೊಲೆ ಪ್ರಕರಣ ಭೇದಿಸಿದ ಸಿಐಡಿ: ಮೂವರು ಅರೆಸ್ಟ್

ಬೆಂಗಳೂರು: 11 ವರ್ಷದ ಹಿಂದಿನ ರೇಪ್ ಅಂಡ್ ಮರ್ಡರ್ ಕೇಸ್ ಅನ್ನು ಸಿಐಡಿ ಪೊಲೀಸರು ಭೇದಿಸಿದ್ದು ಮೂವರನ್ನು ಬಂಧಿಸಿದ್ದಾರೆ. ನರಸಿಂಹಮೂರ್ತಿ, ದೀಪಕ್, ಹರಿಪ್ರಸಾದ್ ಬಂಧಿತರು ಎಂದು ಹೇಳಲಾಗಿದೆ. 2013ರ Read more…

BIG NEWS: ಬಿಬಿಎ ವಿದ್ಯಾರ್ಥಿನಿ ನಿಗೂಢ ಸಾವು ಕೇಸ್; ಕೇವಲ 2000 ರೂಪಾಯಿ ವಿಚಾರಕ್ಕೆ ಹತ್ಯೆ; ಅಪ್ರಾಪ್ತ ಬಾಲಕ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಸುಬ್ರಹ್ಮಣ್ಯ ಠಾಣೆ ವ್ಯಾಪ್ತಿಯಲ್ಲಿ ಮೇ 15ರಂದು ಬಿಬಿಎ ವಿದ್ಯಾರ್ಥಿನಿ ಬಾತ್ ರೂಮ್ ನಲ್ಲಿ ಕತ್ತು ಕುಯ್ದುಕೊಂಡ ರೀತಿಯಲ್ಲಿ ಶವವಾಗಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಕಿಂಗ್ ಮಾಹಿತಿ Read more…

ತೋಟದ ದಾರಿಯಲ್ಲಿ ಮರದ ಎಲೆ ಮುಚ್ಚಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ವಿಡಿಯೋ ಕಾಲ್ ಮಾಡಿದ್ದಕ್ಕೆ ಪತಿಯಿಂದ ಕೃತ್ಯ ಶಂಕೆ

ರಾಮನಗರ: ಕೊಲೆ ಮಾಡಿ ಮರದ ಎಲೆಗಳನ್ನು ಮುಚ್ಚಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಸಮೀಪ ಘಟನೆ ನಡೆದಿದೆ. 27 ವರ್ಷದ ಅಶ್ವಿನಿ Read more…

SHOCKING: ರಾಜ್ಯದಲ್ಲಿ 4 ತಿಂಗಳಲ್ಲಿ 430 ಕೊಲೆ, 198 ಅತ್ಯಾಚಾರ, 7 ಸಾವಿರ ಸೈಬರ್ ಕ್ರೈಂ

ಬೆಂಗಳೂರು: ರಾಜ್ಯದಲ್ಲಿ 2024ರ ಜನವರಿಯಿಂದ ಏಪ್ರಿಲ್ 30ರವರೆಗೆ ಸುಮಾರು 430 ಕೊಲೆಗಳು, 198 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಕೊಲೆ, ಅತ್ಯಾಚಾರ, ಡ್ರಗ್ಸ್ ಮಾಫಿಯಾ, ಸೈಬರ್ ಅಪರಾಧಗಳು ಹೆಚ್ಚಳವಾಗಿರುವುದು ಎನ್.ಸಿ.ಆರ್.ಬಿ. Read more…

ದಿನವೂ ಕುಡಿದು ಬಂದು ಕಾಟ ಕೊಡುತ್ತಿದ್ದ ಗಂಡನ ಕೊಂದ ಪತ್ನಿ

ಚಿಕ್ಕಮಗಳೂರು: ಪ್ರತಿದಿನ ಕುಡಿದು ಬಂದು ಪೀಡಿಸುತ್ತಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರಿನ ಗೌರಿ ಕಾಲುವೆಯ ವಾಟರ್ ಟ್ಯಾಂಕ್ ಬಡಾವಣೆಯಲ್ಲಿ ನಡೆದಿದೆ. ಸುರೇಶ(55) ಕೊಲೆಯಾದ ವ್ಯಕ್ತಿ. ಪ್ರತಿದಿನ Read more…

24 ವರ್ಷದಿಂದ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಕೆಯಿಂದ್ಲೇ ವೈದ್ಯನ ಹತ್ಯೆಗೆ ಸಂಚು; ಶಾಕಿಂಗ್ ಮಾಹಿತಿ ಬಹಿರಂಗ

ದೆಹಲಿಯ ಜಂಗ್‌ಪುರದಲ್ಲಿ ನಡೆದ ವೈದ್ಯ ಹತ್ಯೆ ಪ್ರಕರಣದಲ್ಲಿ ಮನೆಗೆಲಸದಾಕೆಯೇ ಪ್ರಮುಖ ಆರೋಪಿ ಎಂಬುದನ್ನು ದೆಹಲಿ ಪೊಲೀಸರು ಕಂಡುಹಿಡಿದು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ 24 ವರ್ಷಗಳಿಂದ ವೈದ್ಯನ ಮನೆಯಲ್ಲಿ ಕೆಲಸ Read more…

SHOCKING: ಮನೆಗೆ ನುಗ್ಗಿ ಮಲಗಿದ್ದ ಯುವತಿ ಬರ್ಬರ ಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮನೆಯಲ್ಲಿ ಮಲಗಿದ್ದ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಅಂಜಲಿ ಅಂಬಿಗೇರ ಅವರನ್ನು ಕೊಲೆ ಮಾಡಲಾಗಿದೆ. ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ Read more…

BIG NEWS: ವಿದ್ಯಾರ್ಥಿನಿಯನ್ನು ಹತ್ಯೆಗೈದಿದ್ದ ರಕ್ಕಸ ಕೊನೆಗೂ ಅರೆಸ್ಟ್

10ನೇ ತರಗತಿ ಪಾಸ್ ಆದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಫಲಿತಾಂಶ ಪ್ರಕಟಗೊಂಡ ದಿನವೇ ಹತ್ಯೆಗೈದಿದ್ದ ರಕ್ಕಸನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯನ್ನು ಬರ್ಬರವಾಗಿ ಕೊಲೆಗೈದ ಬಳಿಕ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂಬ Read more…

BIG BREAKING: ಹತ್ತನೇ ತರಗತಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಆತ್ಮಹತ್ಯೆಗೆ ಶರಣು

ಗುರುವಾರ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿ ಮೀನಾ ಎಂಬಾಕೆಯನ್ನು ಪ್ರಕಾಶ್ ಎಂಬ ಯುವಕ ಕಳೆದ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ್ದ. Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಮುಸ್ತಫಾನನ್ನು ರಾಷ್ಟ್ರೀಯ ತನಿಖಾ ತಂಡ ಸಕಲೇಶಪುರದಲ್ಲಿ Read more…

BREAKING: 10 ನೇ ತರಗತಿ ಪರೀಕ್ಷೆ ಪಾಸಾಗಿದ್ದ ದಿನದಂದೇ ವಿದ್ಯಾರ್ಥಿನಿಯ ಬರ್ಬರ ಹತ್ಯೆ

ಗುರುವಾರದಂದು ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿಯೊಬ್ಬಳನ್ನು ವ್ಯಕ್ತಿಯೊಬ್ಬ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. Read more…

ಇತ್ತೀಚೆಗೆ ಕೊಲೆಯಾಗಿದ್ದ ಆಕಾಂಕ್ಷಾಗೆ SSLC ಪರೀಕ್ಷೆಯಲ್ಲಿ 359 ಅಂಕ !

10ನೇ ತರಗತಿ ಪರೀಕ್ಷೆ ಮುಗಿದ ಬಳಿಕ ತನ್ನ ತಂದೆ – ತಾಯಿಯೊಂದಿಗೆ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದ ಆಕಾಂಕ್ಷಾ ಪರಶುರಾಮ ಹಾದಿಮನಿ ಎಂಬ ಬಾಲಕಿ ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಹತ್ಯೆಗೀಡಾಗಿದ್ದಳು. Read more…

SHOCKING: ಹುಡುಗರೊಂದಿಗೆ ಮೊಬೈಲ್ ನಲ್ಲಿ ಮಾತಾಡಬೇಡ ಎಂದು ಗದರಿದ ಅಣ್ಣನನ್ನೇ ಕೊಡಲಿಯಿಂದ ಕೊಚ್ಚಿದ ತಂಗಿ

ಹುಡುಗರೊಂದಿಗೆ ಮಾತನಾಡಿದರೆ ಮೊಬೈಲ್ ಕಸಿದುಕೊಳ್ಳುತ್ತೇನೆ ಎಂದು ಅಣ್ಣ ಗದರಿದ್ದರಿಂದ 14 ವರ್ಷದ ಬಾಲಕಿಯೊಬ್ಬಳು ತನ್ನ ಅಣ್ಣನನ್ನು ಕೊಡಲಿಯಿಂದ ಹೊಡೆದು ಕೊಂದಿರುವ ಘಟನೆ ಛತ್ತೀಸ್‌ಗಢದ ಖೈರಗಢ-ಚುಯಿಖಾದನ್-ಗಂಡೈ (ಕೆಸಿಜಿ) ಜಿಲ್ಲೆಯಲ್ಲಿ ನಡೆದಿದೆ. Read more…

ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಸಮೀಪದಲ್ಲೇ ಇರಿದು ಕೊಂದ ಪತಿ

ಬೆಂಗಳೂರು: ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ ಕೊಲೆ ಮಾಡಿದ ಘಟನೆ ಗುರುವಾರ ಬೆಂಗಳೂರಿನ ಕೋರಮಂಗಲದ ಆರನೇ ಬ್ಲಾಕ್ ನಲ್ಲಿ ನಡೆದಿದೆ. 28 ವರ್ಷದ Read more…

ಕರಗ ಮೆರವಣಿಗೆ ವೇಳೆ ಗಲಾಟೆ: ಯುವಕನ ಹತ್ಯೆ

ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ ಯಾಗಿದ್ದು, ಈ ಸಂದರ್ಭದಲ್ಲಿ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ್ದಾರೆ. ಡಿ. ಸಾರಥಿ ಮೃತಪಟ್ಟ Read more…

ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರ

ಗೌರಿಬಿದನೂರು: ಬುದ್ಧಿವಾದ ಹೇಳಿದ್ದಕ್ಕೆ ಪುತ್ರನೊಬ್ಬ ತಾಯಿಯನ್ನೇ ಕೊಲೆ ಮಾಡಿದ ಘಟನೆ ಭಾನುವಾರ ಸಂಜೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 65 ವರ್ಷದ ಅಕ್ಕಮ್ಮ ಮೃತಪಟ್ಟ ಮಹಿಳೆ. Read more…

ಸಂಬಂಧ ಮುಂದುವರೆಸಲು ನಿರಾಕರಿಸಿದ ಯುವತಿ ಹತ್ಯೆಗೈದ ಪ್ರಿಯಕರ: ತಲೆ ಮೇಲೆ ಕಲ್ಲು ಎತ್ತಿಹಾಕಿ ಪ್ರಿಯಕರನ ಕೊಂದ ಯುವತಿ ತಾಯಿ

ಬೆಂಗಳೂರು: ಬೆಂಗಳೂರಿನ ಸಾರಕ್ಕಿ ಬಳಿಯ ಪಾರ್ಕ್ ನಲ್ಲಿ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾದ ಸುರೇಶ್(46), ಅನುಷಾ(25) ಇಬ್ಬರೂ ಪರಿಚಿತರಾಗಿದ್ದಾರೆ. ಗೊರಗುಂಟೆಪಾಳ್ಯ ನಿವಾಸಿ ಸುರೇಶ ಶಾಕಾಂಬರಿ ನಗರದ ನಿವಾಸಿ Read more…

ಲಿವ್ ಇನ್ ಪಾರ್ಟ್ನರ್ ಜೊತೆ ಹೋಟೆಲ್ ರೂಂಗೆ ಬಂದವನಿಂದ ಘೋರ ಕೃತ್ಯ

ಮಹಾರಾಷ್ಟ್ರದ ನಾಗ್ಪುರ ನಗರದ ಹೋಟೆಲ್ ಕೊಠಡಿಯಲ್ಲಿ ಶನಿವಾರ ಸಂಜೆ 30 ವರ್ಷದ ವ್ಯಕ್ತಿಯೊಬ್ಬ ತಮ್ಮ ಲಿವ್-ಇನ್ ಪಾರ್ಟ್ನರ್ ಮತ್ತು ಅವರ ಮೂರು ವರ್ಷದ ಮಗನನ್ನು ಕೊಂದು ನಂತರ ಆತ್ಮಹತ್ಯೆ Read more…

BREAKING: ದಿಂಬಿನಿಂದ ಉಸಿರುಗಟ್ಟಿಸಿ ಇಬ್ಬರು ಮಕ್ಕಳ ಕೊಂದ ತಾಯಿ

ಬೆಂಗಳೂರು: ತಾಯಿಯೇ ಇಬ್ಬರು ಮಕ್ಕಳ ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 9 ವರ್ಷದ ಪುತ್ರಿ ಮತ್ತು 7 ವರ್ಷದ ಮಗನ Read more…

ವಿದ್ಯಾರ್ಥಿನಿ ಅಪಹರಿಸಿ ಕೊಲೆ, ಸ್ನೇಹಿತ ಸೇರಿ ಇಬ್ಬರು ಅರೆಸ್ಟ್

ಅಹ್ಮದ್ ನಗರ: ಪುಣೆಯ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಭಾನುವಾರ ಅಹ್ಮದ್‌ನಗರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮಾರ್ಚ್ 30 ರಿಂದ ಆಕೆ ನಾಪತ್ತೆಯಾಗಿದ್ದಳು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. Read more…

SHOCKING: ಪರೀಕ್ಷೆಗೆ ಓದಿಲ್ಲ ಎಂದು ದೊಣ್ಣೆಯಿಂದ ಬಡಿದು ಮಗಳನ್ನು ಕೊಂದ ತಂದೆ

ಸಿರೋಹಿ: ಪರೀಕ್ಷೆಗೆ ಸರಿಯಾಗಿ ಓದದ, ತಯಾರಿ ನಡೆಸದ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ 17 ವರ್ಷದ ಮಗಳನ್ನು ಥಳಿಸಿ ಕೊಂದಿದ್ದಾನೆ. ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಆರೋಪಿ ಪ್ರೇಮ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...