alex Certify ಕೊಲೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯಾರ್ಥಿನಿಯನ್ನು ಹತ್ಯೆಗೈದಿದ್ದ ರಕ್ಕಸ ಕೊನೆಗೂ ಅರೆಸ್ಟ್

10ನೇ ತರಗತಿ ಪಾಸ್ ಆದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಫಲಿತಾಂಶ ಪ್ರಕಟಗೊಂಡ ದಿನವೇ ಹತ್ಯೆಗೈದಿದ್ದ ರಕ್ಕಸನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯನ್ನು ಬರ್ಬರವಾಗಿ ಕೊಲೆಗೈದ ಬಳಿಕ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂಬ Read more…

BIG BREAKING: ಹತ್ತನೇ ತರಗತಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಆತ್ಮಹತ್ಯೆಗೆ ಶರಣು

ಗುರುವಾರ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿ ಮೀನಾ ಎಂಬಾಕೆಯನ್ನು ಪ್ರಕಾಶ್ ಎಂಬ ಯುವಕ ಕಳೆದ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ್ದ. Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಮುಸ್ತಫಾನನ್ನು ರಾಷ್ಟ್ರೀಯ ತನಿಖಾ ತಂಡ ಸಕಲೇಶಪುರದಲ್ಲಿ Read more…

BREAKING: 10 ನೇ ತರಗತಿ ಪರೀಕ್ಷೆ ಪಾಸಾಗಿದ್ದ ದಿನದಂದೇ ವಿದ್ಯಾರ್ಥಿನಿಯ ಬರ್ಬರ ಹತ್ಯೆ

ಗುರುವಾರದಂದು ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿಯೊಬ್ಬಳನ್ನು ವ್ಯಕ್ತಿಯೊಬ್ಬ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. Read more…

ಇತ್ತೀಚೆಗೆ ಕೊಲೆಯಾಗಿದ್ದ ಆಕಾಂಕ್ಷಾಗೆ SSLC ಪರೀಕ್ಷೆಯಲ್ಲಿ 359 ಅಂಕ !

10ನೇ ತರಗತಿ ಪರೀಕ್ಷೆ ಮುಗಿದ ಬಳಿಕ ತನ್ನ ತಂದೆ – ತಾಯಿಯೊಂದಿಗೆ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದ ಆಕಾಂಕ್ಷಾ ಪರಶುರಾಮ ಹಾದಿಮನಿ ಎಂಬ ಬಾಲಕಿ ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಹತ್ಯೆಗೀಡಾಗಿದ್ದಳು. Read more…

SHOCKING: ಹುಡುಗರೊಂದಿಗೆ ಮೊಬೈಲ್ ನಲ್ಲಿ ಮಾತಾಡಬೇಡ ಎಂದು ಗದರಿದ ಅಣ್ಣನನ್ನೇ ಕೊಡಲಿಯಿಂದ ಕೊಚ್ಚಿದ ತಂಗಿ

ಹುಡುಗರೊಂದಿಗೆ ಮಾತನಾಡಿದರೆ ಮೊಬೈಲ್ ಕಸಿದುಕೊಳ್ಳುತ್ತೇನೆ ಎಂದು ಅಣ್ಣ ಗದರಿದ್ದರಿಂದ 14 ವರ್ಷದ ಬಾಲಕಿಯೊಬ್ಬಳು ತನ್ನ ಅಣ್ಣನನ್ನು ಕೊಡಲಿಯಿಂದ ಹೊಡೆದು ಕೊಂದಿರುವ ಘಟನೆ ಛತ್ತೀಸ್‌ಗಢದ ಖೈರಗಢ-ಚುಯಿಖಾದನ್-ಗಂಡೈ (ಕೆಸಿಜಿ) ಜಿಲ್ಲೆಯಲ್ಲಿ ನಡೆದಿದೆ. Read more…

ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಸಮೀಪದಲ್ಲೇ ಇರಿದು ಕೊಂದ ಪತಿ

ಬೆಂಗಳೂರು: ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ ಕೊಲೆ ಮಾಡಿದ ಘಟನೆ ಗುರುವಾರ ಬೆಂಗಳೂರಿನ ಕೋರಮಂಗಲದ ಆರನೇ ಬ್ಲಾಕ್ ನಲ್ಲಿ ನಡೆದಿದೆ. 28 ವರ್ಷದ Read more…

ಕರಗ ಮೆರವಣಿಗೆ ವೇಳೆ ಗಲಾಟೆ: ಯುವಕನ ಹತ್ಯೆ

ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ ಯಾಗಿದ್ದು, ಈ ಸಂದರ್ಭದಲ್ಲಿ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ್ದಾರೆ. ಡಿ. ಸಾರಥಿ ಮೃತಪಟ್ಟ Read more…

ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರ

ಗೌರಿಬಿದನೂರು: ಬುದ್ಧಿವಾದ ಹೇಳಿದ್ದಕ್ಕೆ ಪುತ್ರನೊಬ್ಬ ತಾಯಿಯನ್ನೇ ಕೊಲೆ ಮಾಡಿದ ಘಟನೆ ಭಾನುವಾರ ಸಂಜೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 65 ವರ್ಷದ ಅಕ್ಕಮ್ಮ ಮೃತಪಟ್ಟ ಮಹಿಳೆ. Read more…

ಸಂಬಂಧ ಮುಂದುವರೆಸಲು ನಿರಾಕರಿಸಿದ ಯುವತಿ ಹತ್ಯೆಗೈದ ಪ್ರಿಯಕರ: ತಲೆ ಮೇಲೆ ಕಲ್ಲು ಎತ್ತಿಹಾಕಿ ಪ್ರಿಯಕರನ ಕೊಂದ ಯುವತಿ ತಾಯಿ

ಬೆಂಗಳೂರು: ಬೆಂಗಳೂರಿನ ಸಾರಕ್ಕಿ ಬಳಿಯ ಪಾರ್ಕ್ ನಲ್ಲಿ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾದ ಸುರೇಶ್(46), ಅನುಷಾ(25) ಇಬ್ಬರೂ ಪರಿಚಿತರಾಗಿದ್ದಾರೆ. ಗೊರಗುಂಟೆಪಾಳ್ಯ ನಿವಾಸಿ ಸುರೇಶ ಶಾಕಾಂಬರಿ ನಗರದ ನಿವಾಸಿ Read more…

ಲಿವ್ ಇನ್ ಪಾರ್ಟ್ನರ್ ಜೊತೆ ಹೋಟೆಲ್ ರೂಂಗೆ ಬಂದವನಿಂದ ಘೋರ ಕೃತ್ಯ

ಮಹಾರಾಷ್ಟ್ರದ ನಾಗ್ಪುರ ನಗರದ ಹೋಟೆಲ್ ಕೊಠಡಿಯಲ್ಲಿ ಶನಿವಾರ ಸಂಜೆ 30 ವರ್ಷದ ವ್ಯಕ್ತಿಯೊಬ್ಬ ತಮ್ಮ ಲಿವ್-ಇನ್ ಪಾರ್ಟ್ನರ್ ಮತ್ತು ಅವರ ಮೂರು ವರ್ಷದ ಮಗನನ್ನು ಕೊಂದು ನಂತರ ಆತ್ಮಹತ್ಯೆ Read more…

BREAKING: ದಿಂಬಿನಿಂದ ಉಸಿರುಗಟ್ಟಿಸಿ ಇಬ್ಬರು ಮಕ್ಕಳ ಕೊಂದ ತಾಯಿ

ಬೆಂಗಳೂರು: ತಾಯಿಯೇ ಇಬ್ಬರು ಮಕ್ಕಳ ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 9 ವರ್ಷದ ಪುತ್ರಿ ಮತ್ತು 7 ವರ್ಷದ ಮಗನ Read more…

ವಿದ್ಯಾರ್ಥಿನಿ ಅಪಹರಿಸಿ ಕೊಲೆ, ಸ್ನೇಹಿತ ಸೇರಿ ಇಬ್ಬರು ಅರೆಸ್ಟ್

ಅಹ್ಮದ್ ನಗರ: ಪುಣೆಯ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಭಾನುವಾರ ಅಹ್ಮದ್‌ನಗರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮಾರ್ಚ್ 30 ರಿಂದ ಆಕೆ ನಾಪತ್ತೆಯಾಗಿದ್ದಳು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. Read more…

SHOCKING: ಪರೀಕ್ಷೆಗೆ ಓದಿಲ್ಲ ಎಂದು ದೊಣ್ಣೆಯಿಂದ ಬಡಿದು ಮಗಳನ್ನು ಕೊಂದ ತಂದೆ

ಸಿರೋಹಿ: ಪರೀಕ್ಷೆಗೆ ಸರಿಯಾಗಿ ಓದದ, ತಯಾರಿ ನಡೆಸದ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ 17 ವರ್ಷದ ಮಗಳನ್ನು ಥಳಿಸಿ ಕೊಂದಿದ್ದಾನೆ. ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಆರೋಪಿ ಪ್ರೇಮ್ Read more…

BIG NEWS: ಮಾರಕಾಸ್ತ್ರಗಳಿಂದ ಕೊಚ್ಚಿ ಶಾಸಕ ಲಕ್ಷ್ಮಣ ಸವದಿ ಆಪ್ತನ ಬರ್ಬರ ಹತ್ಯೆ

ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಎಂಬವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ Read more…

ಸಾಲ ಕೊಟ್ಟ ಮಹಿಳೆ ಜೀವ ತೆಗೆದ ಯುವಕ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಜಯಮ್ಮ(62) ಅವರ ಶವ ಪತ್ತೆಯಾದ ಪ್ರಕರಣ ಭೇದಿಸಿದ ರಿಪ್ಪನ್ ಪೇಟೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕೋಡೂರು ಯಳಗಲ್ಲು Read more…

ಕುಡಿದ ಮತ್ತಿನಲ್ಲಿ ಅತ್ಯಾಚಾರ ಎಸಗಿ ಬಾಲಕಿ ಕೊಲೆ: ಗ್ರಾಮಸ್ಥರಿಂದ ಮದ್ಯದಂಗಡಿ ಧ್ವಂಸ, ಬೆಂಕಿ

ಜಬಲ್‌ಪುರ (ಮಧ್ಯಪ್ರದೇಶ): ಜಬಲ್‌ಪುರದಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಘಟನೆಯಲ್ಲಿ ಅಂಗಡಿ ಮಾಲೀಕನ ಕೈವಾಡವಿದೆ ಎಂದು Read more…

ಮೊಬೈಲ್ ವಿಚಾರಕ್ಕೆ ಅತ್ತಿಗೆಯನ್ನೇ ಹತ್ಯೆಗೈದ ಮೈದುನ

ಬೆಂಗಳೂರು: ಮೊಬೈಲ್ ವಿಚಾರಕ್ಕೆ ಅತ್ತಿಗೆಯನ್ನೇ ಮೈದುನ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಿಹಾರ ಮೂಲದ ಗುಡಿಯಾ ಬೇಬಿ(42) ಕೊಲೆಯಾದ ಮಹಿಳೆ. ಮೈದುನ ರಾಜೇಶ್ ಕುಮಾರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. Read more…

ಪುತ್ರನಿಂದಲೇ ಘೋರ ಕೃತ್ಯ: ತಂದೆ ಕೊಂದು ಮನೆ ಅಂಗಳದಲ್ಲಿ ಶವ ಹೂತಿಟ್ಟ ಪಾಪಿ

ಆಘಾತಕಾರಿ ಘಟನೆಯೊಂದರಲ್ಲಿ ರಾಜಸ್ಥಾನದ ಡುಂಗರ್‌ಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ 60 ವರ್ಷದ ತಂದೆಯನ್ನು ಕೊಂದು ಶವವನ್ನು ಅವರ ಮನೆಯಲ್ಲಿ ಹೂತಿಟ್ಟಿದ್ದಾನೆ. ಆರೋಪಿ ಚುನ್ನಿ ಲಾಲ್ ತನ್ನ ತಂದೆ ರಾಜೇಂಗ್ Read more…

3 ವರ್ಷದ ಮಗುವಿನ ಮೇಲೆ ಪೈಶಾಚಿಕ ಕೃತ್ಯವೆಸಗಿ ಹತ್ಯೆ: ಅರೆಸ್ಟ್

ಬಿಲಾಸ್‌ಪುರ: 3 ವರ್ಷದ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆ ಮಾಡಿದ ಆರೋಪದ ಮೇಲೆ ಹದಿಹರೆಯದ ಹುಡುಗನನ್ನು ಬಂಧಿಸಲಾಗಿದ್ದು, ಸಾಕ್ಷ್ಯ ಮರೆಮಾಚಿದ್ದಕ್ಕಾಗಿ ಆತನ ಚಿಕ್ಕಪ್ಪನನ್ನು ಕೂಡ ಬಂಧಿಸಲಾಗಿದೆ. Read more…

SHOCKING: ಊಟ ಕೊಡಲಿಲ್ಲ ಎಂದು ಸಂಗಾತಿ ಉಸಿರು ನಿಲ್ಲಿಸಿದ ವ್ಯಕ್ತಿ ಅರೆಸ್ಟ್

ಗುರುಗ್ರಾಮ: ಆಹಾರ ನೀಡಲು ನಿರಾಕರಿಸಿದ ಕಾರಣಕ್ಕಾಗಿ ವ್ಯಕ್ತಿಯೊಬ್ಬ ತನ್ನ ಸಂಗಾತಿಯನ್ನು(Live-in-partner)  ಕೊಲೆ ಮಾಡಿದ್ದಾನೆ. ಬೆಲ್ಟ್‌ ಮತ್ತು ಇತರೆ ವಸ್ತುವಿನಿಂದ ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು Read more…

BIG NEWS: ಮನೆಯ 4ನೇ ಮಹಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ಬೆಂಗಳೂರು: ಮನೆಯ ನಾಲ್ಕನೇ ಮಹಡಿಯ ಕೊಠಡಿಯೊಂದರಲ್ಲಿ ಯುವತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ಹೆಡ್ ಮಾಸ್ಟರ್ಸ್ ಬಡಾವಣೆಯಲ್ಲಿ ನಡೆದಿದೆ. Read more…

ಪುತ್ರಿಯಿಂದ ದೂರ ಇರು ಎಂದು ಹಲ್ಲೆ ಮಾಡಿದ ತಂದೆ: ರೊಚ್ಚಿಗೆದ್ದು ಲವರ್ ತಂದೆಯನ್ನೇ ಹತ್ಯೆಗೈದ ಯುವಕ

ಬಾಗಲಕೋಟೆ: ಮಗಳಿಂದ ದೂರ ಇರು ಎಂದು ಹೇಳಿದ್ದಕ್ಕೆ ಯುವತಿಯ ತಂದೆಯನ್ನು ಯುವಕ ಹತ್ಯೆ ಮಾಡಿದ್ದಾನೆ. ಸೇಡಿನಿಂದ ಪ್ರಿಯತಮೆಯ ತಂದೆಯನ್ನು ಕೊಲೆ ಮಾಡಿದ ಘಟನೆ ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದಲ್ಲಿ Read more…

ಹೆರಿಗೆಗೆ ಹೋದ ಪತ್ನಿ, ಮಗುವಿಗೆ ಜನ್ಮ ನೀಡಿದ ಪ್ರಿಯತಮೆ: ನವಜಾತ ಶಿಶು ಕೊಂದ ತಂದೆ, ಅಜ್ಜಿ ಅರೆಸ್ಟ್

ಮಡಿಕೇರಿ: ಅಕ್ರಮ ಸಂಬಂಧದಿಂದ ಜನಿಸಿದ ನವಜಾತ ಶಿಶುವನ್ನು ತಂದೆ, ಅಜ್ಜಿ ಕುತ್ತಿಗೆ ಹಿಸುಕಿ ಕೊಂದ ದಾರುಣ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ನಡೆದಿದೆ. ನವಜಾತ Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ: ಕುಡಿತ ಬಿಡದ ಪುತ್ರನ ಉಸಿರು ನಿಲ್ಲಿಸಿದ ತಂದೆ

ಬೆಂಗಳೂರು: ಬೆಂಗಳೂರಿನಲ್ಲಿ ಯೋಗೇಶ್ ಎಂಬಾತನ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕುಡಿತ ಬಿಡಿಸಲಾಗದೆ ತಂದೆ ಪ್ರಕಾಶ್ ಪುತ್ರನನ್ನು ಕೊಲೆ ಮಾಡಿರುವುದು ಗೊತ್ತಾಗಿದೆ. ಪುತ್ರ ಯೋಗೇಶನ ಕೊಲೆ ಮಾಡಿ Read more…

BIG NEWS: ವಿದ್ಯಾರ್ಥಿನಿಯ ಕತ್ತು ಸೀಳಿ ಕೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಯುವಕ

ಹಾಸನ: ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಯನ್ನು ಬರ್ಬರವಾಗಿ ಕೊಂದ ಯುವಕ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ನಡೆದಿದೆ. ಬೆಳಗುಂಬ Read more…

ಪ್ರೀತಿ ವಿಚಾರಕ್ಕೆ ಯುವಕನ ಕೊಲೆ: ನಾಲ್ವರು ಅರೆಸ್ಟ್

ಕಲಬುರಗಿ: ಪ್ರೀತಿ ವಿಚಾರಕ್ಕೆ ಯುವಕನ ಕೊಲೆಗೈದ ನಾಲ್ವರು ಆರೋಗ್ಯಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ 2ನೇ ಸೆಮಿಸ್ಟರ್ ಓದುತ್ತಿದ್ದ ಅಭಿಷೇಕ್(18) ಕೊಲೆಯಾದ ಯುವಕ. ಪ್ರಕರಣಕ್ಕೆ Read more…

ಆಸ್ತಿಯಲ್ಲಿ ಮಗಳಿಗೆ ಹೆಚ್ಚು ಪಾಲು ನೀಡಿದ ತಂದೆಯನ್ನು ಅಟ್ಟಾಡಿಸಿ ಕೊಂದ ಪುತ್ರ

ಮಂಡ್ಯ: ಆಸ್ತಿಯಲ್ಲಿ ಮಗಳಿಗೆ ಹೆಚ್ಚು ಪಾಲು ನೀಡಿದ ತಂದೆಯನ್ನು ಪುತ್ರನೇ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಘಟನೆ ಮಂಡ್ಯ ತಾಲೂಕಿನ ಸುಂಡಹಳ್ಳಿಯಲ್ಲಿ ನಡೆದಿದೆ. 65 ವರ್ಷದ ನಂಜಪ್ಪ ಕೊಲೆಯಾದ Read more…

ಜೈಲಲ್ಲೇ ರಷ್ಯಾ ಅಧ್ಯಕ್ಷ ಪುಟಿನ್ ಟೀಕಾಕಾರ ಅಲೆಕ್ಸಿ ನವಲ್ನಿ ‘ಕೊಲೆ’: ವಕ್ತಾರ ಹೇಳಿಕೆ

ರಷ್ಯಾದ ಜೈಲಿನಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾದ ಅಲೆಕ್ಸಿ ನವಲ್ನಿ ಅವರನ್ನು “ಕೊಲೆ” ಮಾಡಲಾಗಿದೆ ಎಂದು ಅವರ ವಕ್ತಾರ ಕಿರಾ ಯರ್ಮಿಶ್ ಹೇಳಿದ್ದಾರೆ. ಫೆಬ್ರವರಿ 17 ರ ಶನಿವಾರದಂದು X(ಹಿಂದೆ Read more…

ಪತ್ನಿಗೆ ಬೈದಿದ್ದನ್ನು ಪ್ರಶ್ನಿಸಿದ ಪತಿ ಬರ್ಬರ ಹತ್ಯೆ

ಬಳ್ಳಾರಿ: ಪತ್ನಿಗೆ ಅವಾಚ್ಯ ಪದಗಳಿಂದ ಬೈದಿದ್ದನ್ನು ಪ್ರಶ್ನೆ ಮಾಡಲು ಹೋದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಜೆಸ್ಕಾಂ ಕಚೇರಿ ಸಮೀಪ ಘಟನೆ ನಡೆದಿದೆ. ಬಂಗಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...