alex Certify ಕೊಲೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಹೃದಯವಿದ್ರಾವಕ ಘಟನೆ: ಎರಡು ವರ್ಷದ ಕಂದನ ಕೊಂದು ಮಹಿಳೆ ಆತ್ಮಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಎರಡು ವರ್ಷದ ಮಗು ಕೊಲೆ ಮಾಡಿ ತಾಯಿ ನೇಣಿಗೆ ಶರಣಾಗಿದ್ದಾರೆ. ಮರಪಳ್ಳಿ ಗ್ರಾಮದಲ್ಲಿ ವರ್ಷಿತಾ(2) Read more…

ಆತ್ಮಹತ್ಯೆಗೂ ಮುನ್ನ ಉದ್ಯಮಿಯಿಂದ ಘೋರ ಕೃತ್ಯ: ವಿಷವುಣಿಸಿ ತಾಯಿ, ಪುತ್ರನ ಕೊಲೆ

ಆಗ್ರಾ: ಉದ್ಯಮಿ, ಅವರ ತಾಯಿ ಮತ್ತು ಮಗ ಭಾನುವಾರ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಿಂದ ಬೆಳಕಿಗೆ ಬಂದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ನ್ಯೂ ಆಗ್ರಾ Read more…

ಹಣಕ್ಕಾಗಿ ಪತ್ನಿಯ ಜೀವ ತೆಗೆದ ಪತಿ

ಮೈಸೂರು: ಹಣ ಕೊಡಲು ನಿರಾಕರಿಸಿದ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೀದಾ ಮೃತಪಟ್ಟ ಮಹಿಳೆ. ಆರೋಪಿಯ ಪತಿ Read more…

ಸೋಡಿಯಂ ನೈಟ್ರೇಟ್ ಮಿಶ್ರಿತ ತಂಪು ಪಾನೀಯ ಕುಡಿಸಿ ಪುತ್ರನನ್ನೇ ಕೊಂದ ತಂದೆ

ಮಹಾರಾಷ್ಟ್ರದ ಸೋಲಾಪುರದಲ್ಲಿ ವ್ಯಕ್ತಿಯೊಬ್ಬ ಸೋಡಿಯಂ ನೈಟ್ರೇಟ್ ಮಿಶ್ರಿತ ಪಾನೀಯ ಕುಡಿಸಿ ತನ್ನ 14 ವರ್ಷದ ಮಗನನ್ನು ಕೊಂದ ಆರೋಪದ ಮೇಲೆ ಬಂಧಿಸಲಾಗಿದೆ. ಆರೋಪಿಯನ್ನು 43 ವರ್ಷದ ವಿಜಯ್ ಬಟ್ಟು Read more…

ಸಾಕ್ಷ್ಯ ನಾಶ ಮಾಡಿದ್ರೂ ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ: ಪತಿಯಿಂದಲೇ ಕೊಲೆಯಾದ ಮಹಿಳಾ ಅಧಿಕಾರಿ

ಡಿಂಡೋರಿ(ಮಧ್ಯಪ್ರದೇಶ): ಎಸ್‌ಡಿಎಂ (ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್) ಅಧಿಕಾರಿಯನ್ನು ಆಕೆಯ ಪತಿ ದಿಂಡೋರಿಯ ಅವರ ನಿವಾಸದಲ್ಲಿ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯ ಶಹಪುರದಲ್ಲಿ Read more…

ಅಗತ್ಯ ವಸ್ತು ಕೊಂಡೊಯ್ಯಲು ಮನೆಗೆ ಬಂದ ಪತ್ನಿ ಹತ್ಯೆಗೈದ ಪತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯತಿ ಆವಿಗೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಶನಿವಾರ ನಡೆದಿದೆ. ನೀಲಾವತಿ(29) ಕೊಲೆಯಾದ ಮಹಿಳೆ. ಪತಿ ಲೋಕೇಶ್ Read more…

ಸಮುದ್ರತೀರದಲ್ಲಿ ಪತ್ನಿ ಮುಳುಗಿಸಿ ಕೊಂದು ಆಕಸ್ಮಿಕ ಎಂದು ಬಿಂಬಿಸಿದ ಐಷಾರಾಮಿ ಹೋಟೆಲ್ ಮ್ಯಾನೇಜರ್ ಅರೆಸ್ಟ್

ಪಣಜಿ: ಶುಕ್ರವಾರ ದಕ್ಷಿಣ ಗೋವಾದ ಬೀಚ್‌ನಲ್ಲಿ ಪತ್ನಿಯನ್ನು ಕೊಂದ ಆರೋಪದ ಮೇಲೆ ಐಷಾರಾಮಿ ಹೋಟೆಲ್‌ ನ ಮ್ಯಾನೇಜರ್‌ ನನ್ನು ಬಂಧಿಸಲಾಗಿದೆ. 29ರ ಹರೆಯದ ಯುವಕ ಪತ್ನಿಯನ್ನು ಹತ್ಯೆಗೈದ ಬಳಿಕ Read more…

SHOCKING: ಸಹಪಾಠಿಗಳಿಂದಲೇ ವಿದ್ಯಾರ್ಥಿ ಹತ್ಯೆ, 6 ದಿನಗಳ ನಂತರ ಶವ ಪತ್ತೆ

ಹಜಾರಿಬಾಗ್: ಕಳೆದ ವಾರ ನಾಪತ್ತೆಯಾಗಿದ್ದ 11 ನೇ ತರಗತಿ ವಿದ್ಯಾರ್ಥಿ ಶುಕ್ರವಾರ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸಿದ್ಧ ಆಂಗ್ಲ ಮಾಧ್ಯಮ Read more…

ಪತಿ ನಾಪತ್ತೆ ಎಂದು ದೂರು ನೀಡಿದ ಪತ್ನಿ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಕೊಲೆ ರಹಸ್ಯ

 ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿಸಿದ ಘಟನೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬೇತಮಂಗಲ ಪೊಲೀಸರು ವೈಟ್ ಫೀಲ್ಡ್ ಮೋರಿಯಲ್ಲಿ ಶವ Read more…

ಪದೇ ಪದೇ ಮಾತಾಡಿಸಿದ್ದಕ್ಕೆ ಯುವತಿ ಮನೆಯವರಿಂದ ಯುವಕನ ಕೊಲೆ

ಚಿತ್ರದುರ್ಗ: ಪದೇ ಪದೇ ಯುವತಿಯನ್ನು ಮಾತನಾಡಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ನಾಗನಾಯ್ಕನ ಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. Read more…

ಮೆಟ್ರೋ ನಿಲ್ದಾಣದಿಂದ ಹಾರಿ ಪ್ರಾಣ ಕಳೆದುಕೊಂಡ ಪತ್ನಿ ಕೊಂದು ಪರಾರಿಯಾಗಿದ್ದ ಆರೋಪಿ

ಗಾಜಿಯಾಬಾದ್: ಪತ್ನಿಯನ್ನು ಕೊಂದ ಆರೋಪಿಯಾಗಿರುವ 30 ವರ್ಷದ ವ್ಯಕ್ತಿಯೊಬ್ಬ ಗಾಜಿಯಾಬಾದ್‌ ನ ಕೌಶಂಬಿ ಮೆಟ್ರೋ ನಿಲ್ದಾಣದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಇಂದು ಬೆಳಗ್ಗೆ Read more…

SHOCKING: ಹೊಸ ವರ್ಷದ ದಿನವೇ ಘೋರಕೃತ್ಯ, ಕೇಕ್ ತರಲು ಹೋದ ಯುವಕನ ಕೊಲೆ

ಬಳ್ಳಾರಿ: ಹೊಸ ವರ್ಷಾಚರಣೆಗೆ ಕೇಕ್ ತರಲು ಹೋಗಿದ್ದ ಯುವಕನನ್ನು ಕೊಲೆ ಮಾಡಲಾಗಿದೆ. ಬಳ್ಳಾರಿಯ ವಡ್ಡರಬಂಡಿ ಪ್ರದೇಶದಲ್ಲಿ ಘಟನೆ ನಡೆದಿದೆ. ಸೈದುಲ್ಲಾ(24) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಹೊಸ ವರ್ಷಾಚರಣೆಗೆ Read more…

ಕಾಮುಕರ ಅಟ್ಟಹಾಸ: ಸಾಮೂಹಿಕ ಅತ್ಯಾಚಾರ ಎಸಗಿ ಸ್ತನ ಕತ್ತರಿಸಿ ಮಹಿಳೆ ಹತ್ಯೆ: ನಾಲ್ವರು ಅರೆಸ್ಟ್

ಪಾಟ್ನಾ: ಬಿಹಾರದ ನವಾಡದಲ್ಲಿ ನಡೆದ ವೃದ್ಧೆ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸರು ಶನಿವಾರ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುನೀಲ್ ಯಾದವ್, ವಿಪಿನ್ ಯಾದವ್, Read more…

ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಯುವಕನ ಅಟ್ಟಾಡಿಸಿ ಹತ್ಯೆ

ವಿಜಯಪುರ: ತಾನು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮದುವೆ ಮಂಟಪದಲ್ಲಿ ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಪುಣೆ ಮೂಲದ ಅಯಾನ್ ಶೇಖ್ ಅತ್ತೆಯಾದ Read more…

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಆಸ್ತಿಗಾಗಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪುತ್ರನಿಗೆ ಬೆಂಗಳೂರಿನ 65ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀರಾಮಪುರ ನಿವಾಸಿ ಶರತ್ ಕುಮಾರ್ Read more…

ತಾಯಿಯನ್ನೇ ಕೊಂದು ಸೂಟ್ ಕೇಸ್ ನಲ್ಲಿ ಶವ ಇಟ್ಟುಕೊಂಡು ರೈಲಿನಲ್ಲಿ ಪ್ರಯಾಣಿಸಿದ ಪಾಪಿ ಪುತ್ರ

ಹರ್ಯಾಣದ ಹಿಸಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ತಾಯಿಯನ್ನು ಕತ್ತು ಹಿಸುಕಿ ಸಾಯಿಸಿ, ಆಕೆಯ ದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿ, ಶವವನ್ನು ವಿಲೇವಾರಿ ಮಾಡಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ರೈಲು ಹತ್ತಿದ Read more…

ಅಂಗಡಿಯಿಂದ ಬೆಳ್ಳುಳ್ಳಿ ಕದ್ದ ನೌಕರನನ್ನು ಹೊಡೆದು ಕೊಂದ ಮಾಲೀಕ

ಮುಂಬೈ: ಅಂಗಡಿಯಿಂದ ಬೆಳ್ಳುಳ್ಳಿ ಕದ್ದಿದ್ದಕ್ಕಾಗಿ ನೌಕರನನ್ನು ಮಾಲೀಕ ಹೊಡೆದು ಕೊಲೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. 56 ವರ್ಷದ ಅಂಗಡಿಯವ ಘನಶ್ಯಾಮ್ ಆಗ್ರಿ ತನ್ನ ಉದ್ಯೋಗಿ ಪಂಕಜ್ ಮಂಡಲ್ Read more…

ಆಟೋ ಚಾಲಕನಿಂದ ಘೋರ ಕೃತ್ಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಬುಧವಾರ ರಾತ್ರಿ ಘಟನೆ ನಡೆದಿದೆ. ರಮ್ಯಾ(36) ಕೊಲೆಯಾದ ಮಹಿಳೆ. ಪತಿ ನಾಗಭೂಷಣ್ Read more…

SHOCKING: ಜಗಳದ ವೇಳೆ ದೊಣ್ಣೆ, ರಾಡ್ ನಿಂದ ಹೊಡೆದು ಪತ್ನಿ ಕೊಂದ ಪತಿ

ಮಂಡ್ಯ: ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದೇಶಹಳ್ಳಿಯಲ್ಲಿ ನಡೆದಿದೆ. ಕಬ್ಬಿಣದ ರಾಡ್, ಕಟ್ಟಿಗೆಯಿಂದ ಹೊಡೆದು 32 ವರ್ಷದ ಮಧುಶ್ರೀ ಅವರನ್ನು ಹತ್ಯೆ Read more…

ಪತ್ನಿಯಿಂದ ದೂರವಾಗಿದ್ದ ವ್ಯಕ್ತಿಯಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಮಹಿಳೆ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಮಹಿಳೆ ಕೊಲೆ ಮಾಡಲಾಗಿದೆ. ಬೆಂಗಳೂರಿನ ಜೆಜೆ ನಗರದ ನಾಲ್ಕನೇ ಕ್ರಾಸ್ ನಲ್ಲಿ ಘಟನೆ ನಡೆದಿದೆ. ಪರ್ವೀನ್ ತಾಜ್ ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. Read more…

SHOCKING: ರಾತ್ರಿ ಮೊಬೈಲ್ ನೋಡುತ್ತಿದ್ದ ಪುತ್ರನ ಕೊಲೆಗೈದ ತಂದೆ

ಮೈಸೂರು: ಪದೇ ಪದೇ ಮೊಬೈಲ್ ನೋಡುತ್ತಿದ್ದ ಪುತ್ರನನ್ನು ತಂದೆಯೇ ಕೊಲೆ ಮಾಡಿದ ಘಟನೆ ಮೈಸೂರಿನ ಬನ್ನಿಮಂಟಪ ಬಡಾವಣೆಯಲ್ಲಿ ನಡೆದಿದೆ. ಉಮೇದ್(22) ಕೊಲೆಯಾದವ. ಆತನ ತಂದೆ ಅಸ್ಲಾಂ ಪಾಷನನ್ನು ಬುಧವಾರ Read more…

ಕುಡಿಯಲು ಹಣ ಕೊಡದ ತಾಯಿಯನ್ನೇ ಕೊಂದ ಪುತ್ರ

ಚಿತ್ರದುರ್ಗ: ಮದ್ಯ ಸೇವನೆಗೆ ಹಣ ಕೊಡದ ಕಾರಣ ಕೋಪಗೊಂಡು ಹೆತ್ತ ತಾಯಿಯನ್ನೇ ಪುತ್ರ ಕೊಲೆ ಮಾಡಿದ ಘಟನೆ ಮೊಳಕಾಲ್ಮುರು ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ. 58 ವರ್ಷದ ಅಂಜಿನಮ್ಮ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧೆ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿಯ ಸಂತೋಷ್ ಕಾಲೋನಿಯಲ್ಲಿ ನಡೆದಿದೆ. 65 ವರ್ಷದ ವೃದ್ಧೆ ಕೊಲೆಯಾಗಿದ್ದಾರೆ. ದೇವರ ಹೆಸರಿನಲ್ಲಿ ಭವಿಷ್ಯ ಹೇಳುತ್ತಿದ್ದ ವೃದ್ಧೆ Read more…

ದೈಹಿಕ ಸಂಬಂಧ ಬೆಳೆಸಲು ನಿರಾಕರಿಸಿದ ಭಕ್ತೆಯ ಹತ್ಯೆಗೈದ ಆರೋಪದಡಿ ಅರ್ಚಕ ಅರೆಸ್ಟ್

ಸೇಲಂ: ಸೇಲಂನಲ್ಲಿ ಮಹಿಳಾ ಭಕ್ತೆಯೊಬ್ಬರನ್ನು ಹತ್ಯೆ ಮಾಡಿದ ಆರೋಪದ ಮೇಲೆ 42 ವರ್ಷದ ಅರ್ಚಕನನ್ನು ಶನಿವಾರ ಬಂಧಿಸಲಾಗಿದೆ. ಸಂತ್ರಸ್ತೆ ಸೆಲ್ವಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಲು ಅರ್ಚಕನ ಸಲಹೆ Read more…

ಗಣಿ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು: ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹಣ ಮತ್ತು ಚಿನ್ನಾಭರಣಕ್ಕಾಗಿ ಪ್ರತಿಮಾ ಅವರನ್ನು ಕೊಲೆ ಮಾಡಿರುವುದಾಗಿ ಆರೋಪಿ ಕಿರಣ್ Read more…

BIG NEWS: ಅಕ್ರಮ ಸಂಬಂಧಕ್ಕೆ ಅಡ್ಡಿ; ಮಹಿಳೆಯ ಪತಿಯನ್ನು ಹತ್ಯೆಗೈದಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತಬ್ರೇಜ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಬ್ಬೀರ್ ಬಂಧಿತ ಆರೋಪಿ. ಶ್ರೀರಾಂಪುರದಲ್ಲಿ ತಲೆಮರೆಸಿಕೊಂಡಿದ್ದ Read more…

ಪತ್ನಿಯ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ 35 ವರ್ಷದ ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ತಡರಾತ್ರಿ ಜವ್ಹಾರ್ Read more…

BIG NEWS: ತಾಯಿ ಕೊಲೆಗೈದವನ ಮೇಲೆ 6 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಮಗ; ಆರೋಪಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ

ಆನೇಕಲ್: ತಾಯಿಯನ್ನು ಹತ್ಯೆಗೈದಿದ್ದ ಆರೋಪಿಯನ್ನು ಆರು ವರ್ಷಗಳ ಬಳಿಕ ಮಗ ಬರ್ಬರವಾಗಿ ಕೊಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಸಮಂದೂರಿನಲ್ಲಿ ನಡೆದಿದೆ. ನಾರಾಯಣಪ್ಪ Read more…

150 ಬಾರಿ ಕರೆ ಮಾಡಿದ್ರೂ ಉತ್ತರಿಸದ ಪತ್ನಿ; 230 ಕಿ.ಮೀ ಪ್ರಯಾಣಿಸಿ ಹೆಂಡತಿಯನ್ನು ಹತ್ಯೆಗೈದ ಪೊಲೀಸ್ ಪೇದೆ

ಬೆಂಗಳೂರು: ಪೊಲೀಸ್ ಪೇದೆಯೊಬ್ಬ ತನ್ನ ಪತ್ನಿಗೆ 150 ಬಾರಿ ಕರೆ ಮಾಡಿದ್ದಾನೆ. ಆದರೆ, ಪತಿಯ ಕರೆಗೆ ಪತ್ನಿ ಉತ್ತರಿಸದಿದ್ದಕ್ಕೆ ಕೋಪಗೊಂಡ ಪೇದೆ 230 ಕಿ.ಮೀ. ಕ್ರಮಿಸಿ ಆಕೆಯನ್ನು ಹತ್ಯೆ Read more…

BIG NEWS: ತಂದೆಯನ್ನೇ ಕೊಂದು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ ಮಗ

ರಾಯಚೂರು: ತಂದೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದ ಮಗ ಬಳಿಕ ಪೊಲೀಸರಿಗೆ ತಾನೇ ಕರೆ ಮಾಡಿ ಮಾಹಿತಿ ನೀಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ದೇವರಭೂಪೂರಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...