alex Certify ಕೊಲೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ದತ್ತು‌ ಪಡೆದ ಪೋಷಕರನ್ನೇ ಬರ್ಬರವಾಗಿ ಇರಿದು ಕೊಂದ ಉಕ್ರೇನ್ ಯುವಕ

ಫ್ಲೋರಿಡಾ: ಯುವಕನೊಬ್ಬ ತನ್ನ ದತ್ತು ಪೋಷಕರನ್ನು ಬರ್ಬರವಾಗಿ ಹತ್ಯೆಗೈದ ಭೀಬತ್ಸ ಘಟನೆ ಅಮೆರಿಕದಲ್ಲಿ ನಡೆದಿದೆ. ಏಳು ವರ್ಷಗಳ ಹಿಂದೆ ಉಕ್ರೇನಿಯನ್ ಅನಾಥ ಹುಡುಗನನ್ನು ಅಮೆರಿಕದ ದಂಪತಿ ದತ್ತು ಪಡೆದಿದ್ರು. Read more…

ಪಕ್ಕದ ಮನೆ ಆಂಟಿಯೊಂದಿಗೆ ಸಂಬಂಧ ಬೆಳೆಸಿದ ಪದವಿ ವಿದ್ಯಾರ್ಥಿಯಿಂದ ಘೋರ ಕೃತ್ಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ದ್ಯಾವಪಟ್ಟಣ ಗ್ರಾಮದ ಜಮೀನಿನಲ್ಲಿ ಶವವಾಗಿ ಪತ್ತೆಯಾಗಿದ್ದ ಮಹಿಳೆ ಕೊಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕಳೆದ ಮಂಗಳವಾರ ದ್ಯಾವಪಟ್ಟಣ ಗ್ರಾಮದ 33 Read more…

ವರ್ಷದ ಹಿಂದೆ ಮದುವೆಯಾಗಿದ್ದ ಪತ್ನಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಪತಿ

ಚಿಕ್ಕಮಗಳೂರು: ಪತ್ನಿಯನ್ನು ಕೊಲೆ ಮಾಡಿದ ಪತಿ ಪೋಲಿಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಘಟನೆ ನಡೆದಿದೆ. 34 ವರ್ಷದ ಶಮಾಬಾನು ಅವರನ್ನು ದೊಣ್ಣೆಯಿಂದ ಹೊಡೆದು Read more…

ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನನ್ನೇ ಕೊಂದ ಬಾಲಕ

ನವದೆಹಲಿ: 14 ವರ್ಷದ ಬಾಲಕನೊಬ್ಬ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕ್ಷಕನನ್ನು ಕೊಂದು ಬಂಧನಕ್ಕೊಳಗಾಗಿದ್ದಾನೆ. ದೆಹಲಿಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಹಲವಾರು ಸಂದರ್ಭಗಳಲ್ಲಿ ತನ್ನ ಮೇಲೆ ಲೈಂಗಿಕ Read more…

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ. ಸುಲೋಚನಮ್ಮ(57) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ.  ಅವರ ಎರಡನೇ Read more…

ಜಮೀನಿನಲ್ಲೇ ಸೋದರನಿಂದ ಘೋರ ಕೃತ್ಯ: ಆಸ್ತಿ ವಿಚಾರಕ್ಕೆ ಮಚ್ಚಿನಿಂದ ಕೊಚ್ಚಿ ಅಣ್ಣ, ಅತ್ತಿಗೆ ಬರ್ಬರ ಹತ್ಯೆ

ಮೈಸೂರು: ಆಸ್ತಿ ವಿಚಾರಕ್ಕೆ ಮಚ್ಚಿನಿಂದ ಕೊಚ್ಚಿ ಅಣ್ಣ, ಅತ್ತಿಗೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲೂಕಿನ ನುಗ್ಗಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಪತಿ ಶಿವಲಿಂಗೇಗೌಡ(55), Read more…

ದಾರಿ ತಪ್ಪಿದ ಪತ್ನಿ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ: ಇಬ್ಬರೂ ಅರೆಸ್ಟ್

ವಿಜಯಪುರ: ಅಕ್ರಮ ಸಂಬಂಧ ಹೊಂದಿದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. Read more…

ಪತ್ನಿಯ ಕಾಲ್ ರೆಕಾರ್ಡ್ ವಿವರ ಪಡೆದ ಪತಿ: ಅಕ್ರಮ ಸಂಬಂಧ ಶಂಕೆಯಿಂದ ಕತ್ತು ಸೀಳಿ ಕೊಲೆ

ಮುಂಬೈ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ 38 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಆಕೆಯ ಕತ್ತು ಸೀಳಿ ಕೊಂದಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. Read more…

ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ಹೇಳದ ಕಾರಣಕ್ಕೆ ಪೋಷಕರಿಂದಲೇ ಗರ್ಭಿಣಿ ಕೊಲೆ

ಮುಜಫರ್‌ನಗರ: ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ಹೇಳಲು ಉತ್ತರ ಪ್ರದೇಶದ ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಎಂಟು ತಿಂಗಳ ಗರ್ಭಿಣಿಯನ್ನು ಆಕೆಯ ಪೋಷಕರು ಕತ್ತು ಹಿಸುಕಿ ಕೊಂದಿದ್ದಾರೆ ಎಂದು Read more…

ಮತ್ತೊಂದು ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ಹುಡುಗನ ಪ್ರೀತಿಸಿದ ಪುತ್ರಿಯನ್ನೇ ಕೊಂದು ಅಂತ್ಯಸಂಸ್ಕಾರ ಮಾಡಿದ ತಂದೆ

ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮರ್ಯಾದೆಗೇಡು ಹತ್ಯೆ ಮಾಡಲಾಗಿದೆ. ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿದ್ದಾನೆ. ತೊಟ್ಲಿ ಗ್ರಾಮದಲ್ಲಿ ಆಗಸ್ಟ್ 25ರಂದು ಘಟನೆ ನಡೆದಿದೆ. Read more…

CRIME NEWS: 5 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಸುದ್ದಿ ನಿರೂಪಕಿ ಶವವಾಗಿ ಪತ್ತೆ…!

ಐದು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಛತ್ತೀಸ್ಗಡದ ಸುದ್ದಿ ನಿರೂಪಕಿಯೊಬ್ಬರು ಈಗ ಶವವಾಗಿ ಪತ್ತೆಯಾಗಿದ್ದಾರೆ. ಐದು ವರ್ಷಗಳ ಹಿಂದೆಯೇ ಆಕೆಯ ಪ್ರಿಯಕರ ತನ್ನ ಸಹಚರನೊಂದಿಗೆ ಸೇರಿ ಸುದ್ದಿ ನಿರೂಪಕಿಯನ್ನು ಹತ್ಯೆ Read more…

ಬಯಲಾಯ್ತು ‘ದೃಶ್ಯಂ’ ರೀತಿಯ ಕೊಲೆ ರಹಸ್ಯ: ಯುವ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್

ಮಲಪ್ಪುರಂ: ಬ್ಲಾಕ್‌ ಬಸ್ಟರ್ ಸಿನಿಮಾ ‘ದೃಶ್ಯಂ’ ರೀತಿಯ ಕೊಲೆಯೊಂದು ಕೇರಳದ ಮಲಪ್ಪುರಂನಲ್ಲಿ ನಡೆದಿದ್ದು, ಯುವ ಕಾಂಗ್ರೆಸ್ ಮುಖಂಡ ಸೇರಿ ಐವರನ್ನು ಬಂಧಿಸಲಾಗಿದೆ. ಮಲಪ್ಪುರಂನ ತುವ್ವೂರ್‌ ನಲ್ಲಿ ಮೂವರು ಸಹೋದರರು Read more…

ಕುಡಿದು ಮನೆಗೆ ಬಂದ ಪತಿಯಿಂದ ಘೋರ ಕೃತ್ಯ: ಪತ್ನಿ ಕೊಲೆಗೈದು ಪೊಲೀಸರಿಗೆ ಶರಣು

ದಾವಣಗೆರೆ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಸುಲೋಚನಾ(45) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. Read more…

ರುಂಡ ಕತ್ತರಿಸಿ ಯುವಕನ ಕೊಲೆ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ಕಾಡಿನಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಹಾರೂಗೇರಿಯ ಅಕ್ಬರ್ ಶಬ್ಬೀರ್ ಜಮಾದಾರ(21) ಕೊಲೆಯಾದ ಯುವಕ Read more…

ಅತ್ಯಾಚಾರ ಯತ್ನ ವೇಳೆ ಕೂಗಾಡಿದ ಯುವತಿ ಉಸಿರು ನಿಲ್ಲಿಸಿದ ಕಿರಾತಕ

ಬೆಂಗಳೂರು: ಬೆಂಗಳೂರಿನ ಮಹದೇವಪುರದ ಮಹೇಶ್ವರಿ ನಗರದಲ್ಲಿ ನಡೆದ ಯುವತಿ ಕೊಲೆ ಪ್ರಕರಣವನ್ನು ಘಟನೆ ನಡೆದ ಕೆಲವೇ ತಾಸಿನಲ್ಲಿ ಭೇದಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯುವತಿಯನ್ನು ಮನೆಯೊಳಗೆ ಎಳೆದುಕೊಂಡು ಹೋದ Read more…

ಸ್ನೇಹಿತರ ದಿನವೇ ನಡೆದಿದೆ ನಡೆಯಬಾರದ ಘಟನೆ: ಚಾಕುವಿನಿಂದ ಇರಿದು ಗೆಳೆಯನ ಕೊಲೆ

ಮಂಡ್ಯ: ಸ್ನೇಹಿತರ ದಿನವೇ ಚಾಕುವಿನಿಂದ ಇರಿದು ಸ್ನೇಹಿತನನ್ನು ಕೊಲೆ ಮಾಡಲಾಗಿದೆ. ಮಂಡ್ಯ ತಾಲೂಕಿನ ಕೀಲಾರ ಗ್ರಾಮದಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು ಜಯಂತ್(24) ಕೊಲೆ ಮಾಡಲಾಗಿದೆ. ಜಯಂತ್ ನನ್ನು Read more…

ಶಾಲೆಯಲ್ಲೇ ಶಾಕಿಂಗ್ ಘಟನೆ: ಚಾಕುವಿನಿಂದ ಇರಿದು 15 ವರ್ಷದ ವಿದ್ಯಾರ್ಥಿ ಹತ್ಯೆಗೈದ ಸಹಪಾಠಿ

ಕಾನ್ಪುರ: ಇಲ್ಲಿನ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಯನ್ನು ಕೊಂದ ಘಟನೆ ಸೋಮವಾರ ನಡೆದಿದೆ. ಇಬ್ಬರ ನಡುವೆ ಜಗಳ ನಡೆದಿದ್ದು, ನಂತರ ಘಟನೆ ನಡೆದಿದೆ. ಕಾನ್ಪುರದ ಬಿದ್ನು Read more…

ಶಿವಮೊಗ್ಗದಲ್ಲಿ ಸಂಬಂಧಿಯಿಂದಲೇ ವ್ಯಕ್ತಿ ಕೊಲೆ

ಶಿವಮೊಗ್ಗ: ಶಿವಮೊಗ್ಗದ ವಿದ್ಯಾನಗರ ಬಡಾವಣೆಯ 5ನೇ ಕ್ರಾಸ್ ಸುಭಾಷ್ ನಗರದಲ್ಲಿ ವ್ಯಕ್ತಿಯೊಬ್ಬನ ಕೊಲೆ ಮಾಡಲಾಗಿದೆ. ಜ್ಞಾನೇಶ್ವರ(45) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ರಸ್ತೆ ಬದಿಯಲ್ಲಿ ಬ್ಯಾಗ್ ರಿಪೇರಿ ಮಾಡಿಕೊಂಡಿದ್ದ Read more…

ಮೂರು ದಿನ ಮೊದಲೇ ಸ್ಕೆಚ್ ಹಾಕಿ ಪಾರ್ಕ್ ನಲ್ಲಿ ವಿದ್ಯಾರ್ಥಿನಿ ತಲೆಗೆ ರಾಡ್ ನಿಂದ ಹೊಡೆದು ಕೊಲೆ

ನವದೆಹಲಿ: ದಕ್ಷಿಣ ದೆಹಲಿಯ ಮಾಳವೀಯಾ ನಗರದಲ್ಲಿ ಶುಕ್ರವಾರ ಕಾಲೇಜು ವಿದ್ಯಾರ್ಥಿನಿ ಮೇಲೆ ರಾಡ್‌ನಿಂದ ಹಲ್ಲೆ ನಡೆಸಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ನರ್ಗೀಸ್ ಎಂದು ಗುರುತಿಸಲಾದ ಯುವತಿ ಕಮಲಾ ನೆಹರು Read more…

ಪತಿಯ ಪೂಜೆ ಮಾಡುವ ಭೀಮನ ಅಮಾವಾಸ್ಯೆಯಂದೇ ಗಂಡನ ಜೀವ ತೆಗೆಸಿದ ಪತ್ನಿ

ಬೆಳಗಾವಿ: ಪತಿಯ ಆಯಸ್ಸು ಹೆಚ್ಚಾಗುತ್ತದೆ ಎಂದು ಭೀಮನ ಅಮಾವಾಸ್ಯೆ ದಿನ ಗಂಡನ ಪಾದ ಪೂಜೆ ಮಾಡುವ ಸಂಪ್ರದಾಯವಿದೆ. ಬೆಳಗಾವಿಯಲ್ಲಿ ಭೀಮನ ಅಮಾವಾಸ್ಯೆ ದಿನವೇ ಮಹಿಳೆಯೊಬ್ಬಳು ಪ್ರಿಯಕರನಿಂದ ಪತಿಯನ್ನು ಕೊಲೆ Read more…

BREAKING: ಬೆಂಗಳೂರಲ್ಲಿ ನಿವೃತ್ತ ಐಟಿ ಉದ್ಯೋಗಿ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ನಿವೃತ್ತ ಐಟಿ ಉದ್ಯೋಗಿ ಕೊಲೆ ಮಾಡಲಾಗಿದೆ. ವೆಂಕಟೇಶ್ ಕೊಲೆಯಾದವರು ಎಂದು ಹೇಳಲಾಗಿದೆ. ಜೆಪಿ ನಗರದ 28ನೇ ಕ್ರಾಸ್ ಮನೆಯಲ್ಲಿ ವೆಂಕಟೇಶ್ ಅವರನ್ನು ಹತ್ಯೆ ಮಾಡಲಾಗಿದೆ. ದಂಪತಿ Read more…

ಶೀಲ ಶಂಕಿಸಿ ಜಗಳದ ವೇಳೆ ಕೈ ತಿರುಚಿದ ಪತಿ: ಅಡುಗೆ ಮನೆಯಿಂದ ಚಾಕು ತಂದು ಎದೆಗೆ ಇರಿದ ಪತ್ನಿ

ತಿರುವನಂತಪುರಂ: ಕೇರಳದ ತ್ರಿಶೂರ್‌ ನಲ್ಲಿ ಪತಿಯನ್ನು ಹತ್ಯೆಗೈದ ಮಹಿಳೆಯನ್ನು ಪೊಲೀಸರು ಭಾನುವಾರ ಬೆಳಗ್ಗೆ ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ತ್ರಿಶೂರ್ ಜಿಲ್ಲೆಯ ವರಂತಪಲ್ಲಿ ಮೂಲದ ನಿಶಾ ಎಂದು ಗುರುತಿಸಲಾಗಿದೆ. ಪೊಲೀಸರ Read more…

ಮನೆಗೆ ಬರಲೊಪ್ಪದ ಪತ್ನಿ, ಚಾಕುವಿನಿಂದ ಇರಿದು ಕೊಂದ ಪತಿ

ಮೈಸೂರು: ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ನಡೆದಿದೆ. 21 ವರ್ಷದ ಹರ್ಷಿತಾ ಮೃತಪಟ್ಟ ಮಹಿಳೆ. ಪತಿ ಮಾದೇಶ್(30) ಕೊಲೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. Read more…

BREAKING : ದೆಹಲಿಯಲ್ಲಿ ಶ್ರದ್ಧಾ ಮಾದರಿಯಲ್ಲಿ ಮತ್ತೊಂದು ಬರ್ಬರ ಹತ್ಯೆ : ಯುವತಿ ದೇಹ ಪೀಸ್ ಪೀಸ್!

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಶ್ರದ್ಧಾ ವಾಕರ್ ಮಾದರಿಯಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದ್ದು,ಯುವತಿಯನ್ನು ಕೊಂದು ದೇಹವನ್ನು ತುಂಡು ತುಂಡು ಮಾಡಿ ಬೀಸಾಕಿರುವ ಘಟನೆ ನಡೆದಿದೆ.   ದೆಹಲಿಯ ಗೀತಾ Read more…

ಥೇಟ್ ʼಸಿನಿಮಾʼವನ್ನೇ ಹೋಲುವಂತಿದೆ ನಿಜ ಜೀವನದ ಈ ಸ್ಟೋರಿ….!

ಈ ಸ್ಟೋರಿ ಸಿನಿಮಾವನ್ನೇ ಹೋಲುವಂತಿದೆ. ತನ್ನ ಸಹೋದರ ಹಾಗೂ ಸ್ನೇಹಿತನನ್ನು ಕೊಂದವರಿಗೆ ಕಾನೂನು ಕಟಕಟೆಯಲ್ಲಿ ನಿಲ್ಲಿಸಿ ಶಿಕ್ಷೆ ಕೊಡಿಸುವ ಸಲುವಾಗಿ ಯುವಕನೊಬ್ಬ ತನ್ನ ಜೀವನವನ್ನೇ ಮುಡುಪಾಗಿಟ್ಟು ಇದರಲ್ಲಿ ಯಶಸ್ವಿಯೂ Read more…

ದಾರಿ ತಪ್ಪಿದ ಪತ್ನಿ, ಜೊತೆಗಿದ್ದ ಪ್ರಿಯಕರನ ಕೊಡಲಿಯಿಂದ ಕೊಚ್ಚಿ ಕೊಂದ ವ್ಯಕ್ತಿ

ವಿಜಯಪುರ: ಅಕ್ಕತಂಗಿಯರಹಾಳದಲ್ಲಿ ಕೊಡಲಿಯಿಂದ ಕೊಚ್ಚಿ ಪತ್ನಿ ಮತ್ತು ಪ್ರಿಯಕರನನ್ನು ಹತ್ಯೆ ಮಾಡಲಾಗಿದೆ. ರೇಣುಕಾ ಮಾಳಗಿ(40), ಮಲ್ಲಿಕಾರ್ಜುನ ಜಗದಾರ(35) ಅವರು ಹತ್ಯೆಗೀಡಾವರು ಎಂದು ಹೇಳಲಾಗಿದೆ. ರೇಣುಕಾ ಜೊತೆ ಮಲ್ಲಿಕಾರ್ಜುನ ಅನೈತಿಕ Read more…

ಅಪ್ರಾಪ್ತನಿಂದ ಆಘಾತಕಾರಿ ಕೃತ್ಯ: ಆಟವಾಡುವ ವೇಳೆ ಚಾಕುವಿನಿಂದ ಇರಿದು ಹತ್ಯೆ

ಮೈಸೂರು: ಮೈಸೂರಿನಲ್ಲಿ ಅಪ್ರಾಪ್ತರ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಅಪ್ರಾಪ್ತ ಮತ್ತೊಬ್ಬ ಅಪ್ರಾಪ್ತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಮೈಸೂರು ನಗರದ ಸುನ್ನಿ ಚೌಕ ಬಳಿ ಘಟನೆ ನಡೆದಿದೆ. Read more…

ಅತ್ತೆಯನ್ನೇ ಬರ್ಬರವಾಗಿ ಕೊಲೆ ಮಾಡಿದ ಅಳಿಯ

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದ ಚಿಟ್ಟಿನಗರ ಸಮೀಪ ವ್ಯಕ್ತಿಯೊಬ್ಬ ಅತ್ತೆಯನ್ನೇ ಕೊಲೆ ಮಾಡಿದ್ದಾನೆ. ಚನುಮೋಳು ವೆಂಕಟರಾವ್ ಮೇಲ್ಸೇತುವೆ ಮೇಲೆ ಶನಿವಾರ ರಾತ್ರಿ ಘಟನೆ ನಡೆದಿದೆ. ನಾಗಮಣಿ(48) ಕೊಲೆಯಾದ ಮಹಿಳೆ. ಅಳಿಯ Read more…

ಪಾರ್ಟಿ ಬಳಿಕ ಸ್ನೇಹಿತರಿಂದಲೇ ಘೋರ ಕೃತ್ಯ

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಕಸವಿನಹಳ್ಳಿ ಮುಖ್ಯರಸ್ತೆಯ ಹರಳೂರು ಬಳಿ ಘಟನೆ ನಡೆದಿದೆ. ನೇಪಾಳ ಮೂಲದ 20 ವರ್ಷದ ಡೇವಿಡ್ ಕೊಲೆಯಾದ ಯುವಕ. ವೃತ್ತಿಯಲ್ಲಿ ಅಡುಗೆ Read more…

ಮಗನ ಕೊಂದ ಪ್ರಿಯಕರನ ವಿರುದ್ಧ ಸೇಡು ತೀರಿಸಿಕೊಂಡು ಪೊಲೀಸರಿಗೆ ಶರಣಾದ ತಾಯಿ

ತನ್ನ ಮಗನನ್ನು ಕುತ್ತಿಗೆ ಸೀಳಿ ಕೊಂದ ವ್ಯಕ್ತಿಯನ್ನು ಕೊಲ್ಲುವ ಮೂಲಕ ಮಹಿಳೆಯೊಬ್ಬಳು ಪುತ್ರನ ಸಾವಿಗೆ ಸೇಡು ತೀರಿಸಿಕೊಂಡ ಘಟನೆ ಆಂಧ್ರ ಪ್ರದೇಶದಲ್ಲಿ ಜರುಗಿದೆ. ಒಂದೂವರೆ ವರ್ಷದ ಹಿಂದೆ ತನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...