alex Certify ಕೊಲೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ವಿಚಾರವಾಗಿ ಆಸ್ಪತ್ರೆಯಲ್ಲೇ ಅಣ್ಣನ ಕೊಲೆಗೈದ ತಮ್ಮ

ದಾವಣಗೆರೆ: ಆಸ್ತಿ ವಿಚಾರಕ್ಕೆ ಜಗಳವಾಗಿ ಅಣ್ಣನನ್ನೇ ತಮ್ಮ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಹರಿಹರ ತಾಲೂಕು ಆಸ್ಪತ್ರೆಯಲ್ಲಿ ಚಾಕುವಿನಿಂದ ಇರಿದು 34 Read more…

ವೋಟ್ ಹಾಕಿಲ್ಲ ಎಂದು ಜಗಳ, ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಶುಲ್ಲಕ ವಿಚಾರಕ್ಕೆ ಜಗಳವಾಗಿ ಯುವಕನೊಬ್ಬ ದೊಡ್ಡಪ್ಪನನ್ನು ಹತ್ಯೆ ಮಾಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಡಿ. ಶೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 56 ವರ್ಷದ ಕೃಷ್ಣಪ್ಪ Read more…

ಅಕ್ರಮ ಸಂಬಂಧ ಬೆಳೆಸಿದ ಮಹಿಳೆಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ

ಕೋಲಾರ: ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ ಮಾಡಿದ ಪ್ರಕರಣದಲ್ಲಿ ಪತ್ನಿ ಹಾಗೂ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಾಲೂರು ಸಮೀಪದ ಇರಬನಹಳ್ಳಿ ತೋಪಿನಲ್ಲಿ ಐದು ದಿನದ ಹಿಂದೆ ಅಪರಿಚಿತ ಶವ Read more…

ಕ್ಷೇತ್ರ ಪ್ರವೇಶಕ್ಕೆ ಅಭ್ಯರ್ಥಿಗೆ ನಿರ್ಬಂಧ; ಪತಿ ಪರ ಪತ್ನಿ ಪ್ರಚಾರ

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಶಿವಲೀಲಾ ಕುಲಕರ್ಣಿ ಅವರು ಕಾಂಗ್ರೆಸ್ ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ. ಆದರೆ ಅವರು ಸ್ಪರ್ಧಿಸುತ್ತಿಲ್ಲ, ಕೊಲೆ ಆರೋಪಿಯಾಗಿರುವ ಪತಿ ವಿನಯ್​ ಕುಲಕರ್ಣಿಯವರಿಗೆ ಕ್ಷೇತ್ರ ಪ್ರವೇಶಕ್ಕೆ ನಿರ್ಬಂಧ ಇರುವ Read more…

ಅನ್ಯ ಪುರುಷನ ವರಿಸುತ್ತಿದ್ದ ಪ್ರೇಯಸಿಯ ಮದುವೆ ನಿಲ್ಲಿಸಲು ಸಾವಿನ ನಾಟಕವಾಡಿದ ವ್ಯಕ್ತಿ ಅರೆಸ್ಟ್

ತನ್ನ ಗರ್ಲ್‌ಫ್ರೆಂಡ್ ಮದುವೆ ತಪ್ಪಿಸಲು ಆಕೆಯ ಮಾಜಿ ಪ್ರಿಯತಮ ತನ್ನದೇ ಕಿಡ್ನಾಪ್ ಹಾಗೂ ಕೊಲೆಯ ನಾಟಕ ಮಾಡಿದ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಜರುಗಿದೆ. ಈ ಘಟನೆಯ Read more…

ಕುಡಿಯಲು ಹಣ ಕೊಡದಿದ್ದಕ್ಕೆ ಪುತ್ರನಿಂದಲೇ ಘೋರ ಕೃತ್ಯ: ಇಟ್ಟಿಗೆಯಿಂದ ಹೊಡೆದು ತಂದೆ ಹತ್ಯೆ

ಬೆಂಗಳೂರು: ಬೆಂಗಳೂರಿನ ಗೋವಿಂದರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಗನೇ ತಂದೆಯನ್ನು ಕೊಲೆ ಮಾಡಿದ್ದಾನೆ. ಸೆಕ್ಯೂರಿಟಿ ಗಾರ್ಡ್ ಬಸವರಾಜ್(60) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಆಟೋ ಚಾಲಕನಾಗಿದ್ದ ಪುತ್ರ ನೀಲಧರ Read more…

ಯುವಕನ ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ: ಆಸ್ಪತ್ರೆಯಲ್ಲಿ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಹೊಸಮನೆ ಬಡಾವಣೆಯ ಸಾಯಿನಗರದಲ್ಲಿ ಯುವಕನನ್ನು ಬೆನ್ನಟ್ಟಿ ಹೋದ ಮೂರ್ನಾಲ್ಕು ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕೋಡಿಹಳ್ಳಿ Read more…

ಸುಪ್ರೀಂ ಕೋರ್ಟ್, ಮುಖ್ಯಮಂತ್ರಿಗೆ ರಹಸ್ಯ ಪತ್ರ ಬರೆದಿದ್ದ ಅತೀಕ್ ಅಹ್ಮದ್

ಪ್ರಯಾಗ್‌ರಾಜ್‌ನಲ್ಲಿ ದಾರುಣವಾಗಿ ಕೊಲೆಯಾಗುವ ಎರಡು ವಾರಗಳ ಮುನ್ನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಡಿ.ವೈ. ಚಂದ್ರಚೂಡ್ ಹಾಗು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಅತೀಕ್‌ ಪತ್ರ ಬರೆದಿದ್ದರು Read more…

ಲೈಂಗಿಕ ಸುಖ ನೀಡಲು ಒತ್ತಾಯ; ಪತಿ ಕಾಟಕ್ಕೆ ಬೇಸತ್ತು ಬಾವಿಗೆ ಹಾರಿದ ಪತ್ನಿ…!

ಪತಿ – ಪತ್ನಿ ಕಂಠಪೂರ್ತಿ ಕುಡಿದು ಮಲಗಿದ್ದ ವೇಳೆ ಪತಿರಾಯ ಲೈಂಗಿಕ ಸುಖಕ್ಕೆ ಒತ್ತಾಯಿಸಿದ್ದು, ಇದರಿಂದ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಳ್ಳಲು ಬಾವಿಗೆ ಹಾರಿದ್ದಾಳೆ. ಆಗ ಆಕೆಯನ್ನು ರಕ್ಷಿಸಿದ Read more…

SHOCKING: ಎಸ್.ಸಿ. ಮಹಿಳೆ ಮದುವೆಯಾಗಿದ್ದಕ್ಕೆ ಮಗ, ಬೆಂಬಲಿಸಿದ ತಾಯಿ ಕೊಂದ ಕಿಡಿಗೇಡಿ

ಕೃಷ್ಣನಗರ: ತಮಿಳುನಾಡಿನ ಕೃಷ್ಣನಗರ ಜಿಲ್ಲೆಯ ಉತ್ತಂಗರೈ ಬಳಿ ಆಘಾತಕಾರಿ ಘಟನೆ ಸಂಭವಿಸಿದ್ದು, ಪರಿಶಿಷ್ಟ ಜಾತಿ(ಎಸ್‌ಸಿ) ಮಹಿಳೆಯನ್ನು ಮದುವೆಯಾಗಿದ್ದಕ್ಕಾಗಿ ವ್ಯಕ್ತಿಯೊಬ್ಬ ತನ್ನ ಮಗ, ತಾಯಿಯನ್ನು ಕೊಲೆ ಮಾಡಿದ್ದಾನೆ. ಅಪರಾಧಿಯನ್ನು ಅತ್ಯಂತ Read more…

ಮೃತ ಸಂಗಾತಿ ದೇಹದೊಂದಿಗೆ ಮನೆಯಲ್ಲೇ ಎರಡು ದಿನ ಕಳೆದ ಪುರುಷ

ಲಿವಿಂಗ್-ಇನ್ ಸಂಗಾತಿಯೊಂದಿಗೆ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ 30 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದ ಘಟನೆ ಛತ್ತೀಸ್‌ಘಡದ ರಾಜಧಾನಿ ರಾಯ್ಪುರದಲ್ಲಿ ಜರುಗಿದೆ. ಮೃತಳ ಸಂಗಾತಿ ಆಕೆಯ ದೇಹವನ್ನು Read more…

ಚಿಕನ್ ಸಾರಿನ ವಿಚಾರಕ್ಕೆ ಜಗಳ: ತಂದೆಯಿಂದ ಘೋರ ಕೃತ್ಯ

ಮಂಗಳೂರು: ಚಿಕನ್ ಸಾರಿನ ವಿಚಾರಕ್ಕೆ ಜಗಳವಾಗಿ ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುತ್ತಿಗಾರು ಸಮೀಪ ಮಾತೃ Read more…

5 ರೂಪಾಯಿ ಕೇಳಿದ್ದಕ್ಕೆ ಬಾಲಕನ ಕೊಲೆ….!

ಕ್ಷುಲ್ಲಕ ಕಾರಣಕ್ಕೆ ಅಪರಾಧ ಕೃತ್ಯಗಳು ನಡೆಯುತ್ತಿರುವ ಹಲವು ಸಂಗತಿಗಳು ಈಗಾಗಲೇ ಬಹಿರಂಗವಾಗಿದ್ದು, ಇದೀಗ ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ಐದು ರೂಪಾಯಿ ಕೇಳಿದನೆಂಬ ಕಾರಣಕ್ಕೆ ಬಾಲಕನೊಬ್ಬನನ್ನು ಕೊಲೆ ಮಾಡಲಾಗಿದೆ. Read more…

BIG NEWS: ದೇಶವನ್ನೇ ಬೆಚ್ಚಿಬೀಳಿಸಿದ್ದ ಬೆಂಗಳೂರು BPO ಉದ್ಯೋಗಿ ಅತ್ಯಾಚಾರ – ಹತ್ಯೆ ಪ್ರಕರಣ; ಕ್ಯಾಬ್ ಚಾಲಕನಿಗೆ ‘ಸುಪ್ರೀಂ’ ನಿಂದ ಜೀವಾವಧಿ ಶಿಕ್ಷೆ ಫಿಕ್ಸ್

2005 ರ ಡಿಸೆಂಬರ್‌ ನಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಬಿಪಿಓ ಮಹಿಳಾ ಉದ್ಯೋಗಿಯೊಬ್ಬರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರತಿಷ್ಠಿತ ಐಟಿ ಕಂಪನಿಯಲ್ಲಿ Read more…

ದಾವಣಗೆರೆಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪತ್ನಿ ಮತ್ತಾಕೆಯ ಪ್ರಿಯಕರನಿಂದಲೇ ಬರ್ಬರ ಹತ್ಯೆ

ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದಿದ್ದ ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತ ವ್ಯಕ್ತಿಯು ಪತ್ನಿ ಹಾಗೂ ಆಕೆಯ ಪ್ರಿಯಕರನಿಂದಲೇ ಬರ್ಬರವಾಗಿ ಹತ್ಯೆಯಾಗಿರುವುದು ಪೋಲಿಸ್ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, Read more…

ಹುಟ್ಟುಹಬ್ಬದ ಪಾರ್ಟಿ ಮಾಡಲು ಹೋದ ಯುವಕ ಓಯೋ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಒಡಿಶಾದ ಖಂಡಗಿರಿಯ ಓಯೋ ಹೋಟೆಲ್ ಒಂದರಲ್ಲಿ ಯುವಕನೊಬ್ಬ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ದುರ್ಗಾ ಪ್ರಸಾದ್ ಮಿಶ್ರಾ ಎಂದು ಗುರುತಿಸಲಾದ ಈ ಯುವಕ, ಕಟಕ್ ಜಿಲ್ಲೆಯ ನಿಯಾಲಿ Read more…

Shocking: 7 ವರ್ಷದ ಬಾಲಕಿಯನ್ನು ಹತ್ಯೆಗೈದು ಸೂಟ್ಕೇಸ್ ನಲ್ಲಿ ತುಂಬಿದ ಪಾಪಿ…!

32 ವರ್ಷದ ವ್ಯಕ್ತಿಯೊಬ್ಬ ತನ್ನ ನೆರೆಮನೆಯ ಕುಟುಂಬದ ಏಳು ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ಮೃತದೇಹವನ್ನು ಸೂಟ್ಕೇಸ್ ನಲ್ಲಿ ತುಂಬಿಟ್ಟಿದ್ದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ Read more…

ಸ್ನೇಹಿತರೊಂದಿಗೆ ಸೇರಿ ತಾಯಿಯ ಪ್ರಿಯಕರನನ್ನು ಹೊಡೆದು ಕೊಂದ ಪುತ್ರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಠಾಣೆ ಪೊಲೀಸರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ. ಶಿಕಾರಿಪುರ ತಾಲೂಕಿನ ಇನಾಮ್ ಮುತ್ತಳ್ಳಿ ಗ್ರಾಮದಲ್ಲಿ ವಿವಾಹಿತ Read more…

SHOCKING: ಪತ್ನಿಯೊಂದಿಗೆ ಜಗಳವಾಡಿ ಮಗಳನ್ನೇ ಗೋಡೆಗೆ ಎಸೆದು ಕೊಂದ ಪಾಪಿ

ರಾಜಸ್ಥಾನದ ಜುಂಜುನು ಎಂಬಲ್ಲಿ ಭಾನುವಾರ ತನ್ನ ಪತ್ನಿಯೊಂದಿಗಿನ ಜಗಳದ ನಂತರ ವ್ಯಕ್ತಿಯೊಬ್ಬ ತನ್ನ 15 ತಿಂಗಳ ಮಗಳನ್ನು ಗೋಡೆಗೆ ಎಸೆದು ಕೊಂದಿದ್ದಾನೆ. ಕೃತ್ಯವೆಸಗಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು Read more…

ಭಾರತೀಯ ಮೂಲದ ಬಾಲಕಿ ಕೊಂದ ಪಾತಕಿಗೆ 100 ವರ್ಷ ಜೈಲು ಶಿಕ್ಷೆ

ಯುಎಸ್ ರಾಜ್ಯ ಲೂಸಿಯಾನದಲ್ಲಿ 2021 ರಲ್ಲಿ 5 ವರ್ಷದ ಭಾರತೀಯ ಮೂಲದ ಬಾಲಕಿಯನ್ನು ಕೊಂದ ವ್ಯಕ್ತಿಗೆ 100 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಶ್ರೆವ್‌ಪೋರ್ಟ್‌ನ ಜೋಸೆಫ್ ಲೀ ಸ್ಮಿತ್‌ Read more…

BIG NEWS: ಪಿಯು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ನೀಚ; ಯುವಕ ಅರೆಸ್ಟ್

ರಾಮನಗರ: ಪಿಯುಸಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘೋರ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಗ್ರಾಮದಲ್ಲಿ ನಡೆದಿದೆ. 17 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ Read more…

SHOCKING: ಚೂರಿಯಿಂದ ಇರಿದು ನಾಲ್ವರನ್ನು ಕೊಂದ ಮಾನಸಿಕ ಅಸ್ವಸ್ಥ

ಮುಂಬೈ: ದಕ್ಷಿಣ ಮುಂಬೈನ ಗ್ರಾಂಟ್ ರೋಡ್ ಸ್ಟೇಷನ್ ಬಳಿಯ ವಸತಿ ಕಟ್ಟಡದಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ನಾಲ್ವರು ನೆರೆಹೊರೆಯವರನ್ನು ಇರಿದು ಕೊಂದಿದ್ದಾನೆ. ಇನ್ನೊಬ್ಬನನ್ನು ಗಾಯಗೊಳಿಸಿದ್ದಾನೆ. ಘಟನೆಯ ನಂತರ ಆರೋಪಿ Read more…

BIG NEWS: ಗಿಳಿ ಸಾಕ್ಷ್ಯದೊಂದಿಗೆ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ಆಗ್ರಾ: ಗಿಳಿಯ ಸಾಕ್ಷ್ಯದೊಂದಿಗೆ 2014 ರ ಕೊಲೆಯ ಆರೋಪಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ. ಆಗ್ರಾದ ಪ್ರಮುಖ ಪತ್ರಿಕೆಯ ಮುಖ್ಯ ಸಂಪಾದಕ ವಿಜಯ್ ಶರ್ಮಾ ಅವರ ಪತ್ನಿ ನೀಲಂ ಶರ್ಮಾ Read more…

ಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ

ಯುಗಾದಿ ಹಬ್ಬದ ಆಚರಣೆಗೆಂದು ದಾವಣಗೆರೆಯಲ್ಲಿರುವ ತನ್ನ ಅತ್ತೆ ಮನೆಗೆ ಬಂದಿದ್ದ ಹಾನಗಲ್ ಮೂಲದ ವಿವಾಹಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ Read more…

SHOCKING: ಅಕ್ರಮ ಸಂಬಂಧ ಶಂಕೆಯಿಂದ ಪತ್ನಿ ಹತ್ಯೆಗೈದು 3 ತುಂಡು ಮಾಡಿ ಹೂತು ಹಾಕಿದ ಪತಿ

ಕೋಲ್ಕತ್ತಾ: ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ನೆನಪಿಸುವ ಘಟನೆಯೊಂದು ಕೋಲ್ಕತ್ತಾದ ಹೊರವಲಯದಲ್ಲಿ ಬುಧವಾರ ಸಂಜೆ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು ಶವವನ್ನು ಮೂರು ತುಂಡುಗಳಾಗಿ.ಕತ್ತರಿಸಿ Read more…

ಕಳ್ಳರೆಂದು ಶಂಕಿಸಿ ಇಬ್ಬರು ವಲಸೆ ಕಾರ್ಮಿಕರ ಹತ್ಯೆ

ಗುಜರಾತಿನಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ವಲಸೆ ಕಾರ್ಮಿಕರನ್ನು ಕಳ್ಳರೆಂದು ಶಂಕಿಸಿ ಕೊಲ್ಲಲಾಗಿದೆ. ಕುಲ್ಮಾನ್ ಗಗನ್ ಎಂದು ಗುರುತಿಸಲಾದ 35 ವರ್ಷದ ನೇಪಾಳದ ಪ್ರಜೆಯನ್ನು ಭಾನುವಾರ ಅಹಮದಾಬಾದ್ Read more…

ಕುಡಿದ ಮತ್ತಿನಲ್ಲಿ ಗಲಾಟೆ ವೇಳೆ ಚಾಕುವಿನಿಂದ ಇರಿದು ರೌಡಿಶೀಟರ್ ಹತ್ಯೆ

ಮೈಸೂರು: ಮೈಸೂರಿನಲ್ಲಿ ಚಾಕುವಿನಿಂದ ಇರಿದು ರೌಡಿಶೀಟರ್ ಶ್ರೀಗಂಧ ನನ್ನು ಹತ್ಯೆ ಮಾಡಲಾಗಿದೆ. ಕುಡಿದ ಮತ್ತಿನಲ್ಲಿ ರವಿ ಮತ್ತು ರೌಡಿಶೀಟರ್ ಶ್ರೀಗಂಧ ನಡುವೆ ಗಲಾಟೆ ನಡೆದಿದೆ. ಈ ವೇಳೆ ಚಾಕುವಿನಿಂದ Read more…

ಅಪ್ರಾಪ್ತ ಬಾಲಕಿ ಹತ್ಯೆಗೆ ಕಾರಣವಾಯ್ತು ತಾಯಿಯ ‘ಅನೈತಿಕ’ ಸಂಬಂಧ….!

10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿ ಹತ್ಯೆಗೆ ತಾಯಿ ಹೊಂದಿದ್ದ ಅನೈತಿಕ ಸಂಬಂಧವೇ ಕಾರಣವಾಗಿದೆ. ತಮ್ಮ ನಡುವಿನ ಸಂಬಂಧದ ಕುರಿತು ಎಲ್ಲರಿಗೆ ಹೇಳಿಬಿಡುತ್ತಾಳೆ ಎಂಬ ಕಾರಣಕ್ಕೆ ತಾಯಿಯ Read more…

ಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಸಹಕಾರ; ಪತ್ರಕರ್ತ ಅರೆಸ್ಟ್

ಕೊಲೆ ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಸಹಕಾರ ನೀಡಿದ ಆರೋಪದ ಮೇಲೆ ಪತ್ರಕರ್ತ ಮೆಹಬೂಬ್ ಮುನವಳ್ಳಿಯನ್ನು ದಾವಣಗೆರೆ ಜಿಲ್ಲೆ, ನ್ಯಾಮತಿ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಧಾರವಾಡದ ಮೆಹಬೂಬ್ Read more…

ಅಪ್ಪ ಜೈಲು ಸೇರಲು ಕಾರಣವಾಯ್ತು 6 ವರ್ಷದ ಮಗಳು ನುಡಿದ ಸಾಕ್ಷ್ಯ….!

ಕುಡಿದ ಆಮಲಿನಲ್ಲಿ ತನ್ನ ತಾಯಿಯನ್ನು ಕೊಂದ ಹೆತ್ತವನಿಗೆ ಆರು ವರ್ಷದ ಮಗಳೇ ಶಿಕ್ಷೆ ಕೊಡಿಸಿದ್ದಾಳೆ. ಈ ಪ್ರಕರಣದಲ್ಲಿ ಸಾಕ್ಷಿಯಾಗಿದ್ದ ಆಕೆ, ನ್ಯಾಯಾಧೀಶರ ಎದುರು ನುಡಿದ ಸಾಕ್ಷ್ಯದ ಪರಿಣಾಮ ಆಕೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...