alex Certify ಕೋಟಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ದುಡುಕಿನ ನಿರ್ಧಾರ: ಜನವರಿಯಲ್ಲಿ 6 ಜನ ಆತ್ಮಹತ್ಯೆ

ರಾಜಸ್ಥಾನದ ಕೋಟಾದಲ್ಲಿ ಬುಧವಾರ ಬೆಳಿಗ್ಗೆ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅಸ್ಸಾಂನ ನಾಗಾಂವ್‌ನ ಪರಾಗ್ ಮತ್ತು ಗುಜರಾತ್‌ನ ಅಹಮದಾಬಾದ್‌ನ ಯುವತಿ ಅಫ್ಶಾ ಶೇಖ್ ಎಂದು ಗುರುತಿಸಲಾಗಿದೆ. ಒಂದೇ Read more…

SHOCKING: ನೇಣು ಬಿಗಿದುಕೊಂಡು ಜೆಇಇ ಆಕಾಂಕ್ಷಿ ಆತ್ಮಹತ್ಯೆ: 18 ದಿನದಲ್ಲಿ ನಾಲ್ವರು ಸಾವು

ರಾಜಸ್ಥಾನದ ಕೋಟಾದಲ್ಲಿರುವ 16 ವರ್ಷದ ಜೆಇಇ ಆಕಾಂಕ್ಷಿಯೊಬ್ಬರು ತಮ್ಮ ಅಜ್ಜ-ಅಜ್ಜಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಡಿಶಾದ ಆಕಾಂಕ್ಷಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ 48 Read more…

BIG NEWS: ಜೆಇಇ ಪರೀಕ್ಷೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ

ಕೋಟಾ: ಜೆಇಇ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. 18 ವರ್ಷದ ವಿವೇಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಮಧ್ಯಪ್ರದೇಶದ ಅಣ್ಣುಪುರದ Read more…

ವಾಷಿಂಗ್ ಮೆಷಿನ್ ನಲ್ಲಿ 5 ಅಡಿ ಉದ್ದದ ನಾಗರಹಾವು ಪತ್ತೆ: ಬೆಚ್ಚಿ ಬಿದ್ದ ಮನೆಯವರು | SHOCKING VIDEO

ರಾಜಸ್ಥಾನದ ಕೋಟಾದಲ್ಲಿ ವಾಷಿಂಗ್ ಮೆಷಿನ್‌ ನೊಳಗೆ 5 ಅಡಿ ಉದ್ದದ ನಾಗರಹಾವು ಪತ್ತೆಯಾಗಿದೆ. ದೊಡ್ಡ ಗಾತ್ರದ ಹಾವನ್ನು ಕಂಡ ಮನೆಯವರು ಬೆಚ್ಚಿಬಿದ್ದಿದ್ದಾರೆ. ಕುಟುಂಬಸ್ಥರು ಈ ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆಹಿಡಿದು Read more…

BIG NEWS: ನೀಟ್ ಪರೀಕ್ಷಾ ಅಭ್ಯರ್ಥಿ ಆತ್ಮಹತ್ಯೆ

ಕೋಟಾ: ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ಮತ್ತೋರ್ವ ಅಭ್ಯರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಇದು ಈ ವರ್ಷ ನಡೆದ 7ನೇ ಪ್ರಕರಣವಾಗಿದೆ. 20 ವರ್ಷದ Read more…

ಕೋಟಾ ಕೋಚಿಂಗ್ ಸೆಂಟರ್ ನಲ್ಲಿದ್ದ ವಿದ್ಯಾರ್ಥಿನಿ ಅಪಹರಿಸಿ 30 ಲಕ್ಷ ರೂ.ಗೆ ಬೇಡಿಕೆ: ಸುರಕ್ಷಿತ ಬಿಡುಗಡೆಗೆ ಸಿಎಂ ಭಜನ್ ಲಾಲ್ ಗೆ ಕರೆ ಮಾಡಿದ ಕೇಂದ್ರ ಸಚಿವ ಸಿಂಧಿಯಾ

ನವದೆಹಲಿ: ರಾಜಸ್ಥಾನದ ಕೋಟಾದಲ್ಲಿ ಕೋಚಿಂಗ್ ಪಡೆಯುತ್ತಿದ್ದ ಮಧ್ಯಪ್ರದೇಶದ ಶಿವಪುರಿ ಮೂಲದ ವಿದ್ಯಾರ್ಥಿನಿಯನ್ನು ಸೋಮವಾರ ಪಹರಿಸಲಾಗಿದೆ. ಸದ್ಯ ಕಿಡ್ನಾಪ್ ಆದ ವಿದ್ಯಾರ್ಥಿನಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಆದರೆ, ಅಪಹರಣಕ್ಕೆ Read more…

SHOCKING NEWS: ನಾಪತ್ತೆಯಾಗಿದ್ದ ಕೋಚಿಂಗ್ ಸೆಂಟರ್ ವಿದ್ಯಾರ್ಥಿ ಅರಣ್ಯದಲ್ಲಿ ಶವವಾಗಿ ಪತ್ತೆ

ಕೋಟಾ: ಕಳೆದ 9 ದಿನಗಳಿಂದ ರಾಜಸ್ಥಾನದ ಕೋಟಾದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಅರಣ್ಯ ಪ್ರದೇಶದಲ್ಲಿ ಶವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಜೆಇಇ ಪ್ರವೇಶ ಪರೀಕ್ಷೆಗಾಗಿ ಕೋಟಾದಲ್ಲಿ ತಯಾರಿ ನಡೆಸುತ್ತಿದ್ದ 16 Read more…

BIG NEWS: ಹಾಸ್ಟೆಲ್ ನಲ್ಲೇ ನೇಣಿಗೆ ಶರಣಾದ ಐಐಟಿ ವಿದ್ಯಾರ್ಥಿ

ಕೋಟಾ: ಐಐಟಿ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಇದು ಈ ವರ್ಷ ಕೋಟಾದಲ್ಲಿ ನಡೆದ ನಾಲ್ಕನೇ ಪ್ರಕರಣವಾಗಿದೆ. ಜಾರ್ಖಂಡ್ ಮೂಲದ ಶುಭ್ Read more…

ದುಡುಕಿನ ನಿರ್ಧಾರ ಕೈಗೊಂಡ ಮತ್ತೊಬ್ಬ ವಿದ್ಯಾರ್ಥಿ: ಕೋಟಾದಲ್ಲಿ 12 ದಿನಗಳಲ್ಲಿ 3 ನೇ ಆತ್ಮಹತ್ಯೆ

ರಾಜಸ್ಥಾನದ ಕೋಟಾದಲ್ಲಿ ಉತ್ತರ ಪ್ರದೇಶದ ಬಿಟೆಕ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 12 ದಿನಗಳಲ್ಲಿ ಕೋಟಾದಲ್ಲಿ ನಡೆದ ಮೂರನೇ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಇದಾಗಿದೆ. ವಿಜ್ಞಾನನಗರ ಪೊಲೀಸ್ ಠಾಣೆಯ Read more…

BIG NEWS: ಲಂಚ ಪ್ರಕರಣ; ಕೋಟಾ ಮಾಜಿ SI ಸಸ್ಪೆಂಡ್

ಮಂಗಳೂರು: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟಾ ಪೊಲೀಸ್ ಠಾಣೆಯ ಮಾಜಿ ಎಸ್ ಐ ಓರ್ವರನ್ನು ಅಮಾನತುಗೊಳಿಸಿ ಎಸ್.ಪಿ ಡಾ.ಅರುಣ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಶಂಭುಲಿಂಗಯ್ಯ ಅಮಾನತುಗೊಂಡವರು. ಶಂಭುಲಿಂಗಯ್ಯ Read more…

BIG NEWS: ಮತ್ತೋರ್ವ ನೀಟ್ ವಿದ್ಯಾರ್ಥಿ ಆತ್ಮಹತ್ಯೆ; ಒಂದೇ ವರ್ಷದಲ್ಲಿ 28ನೇ ಪ್ರಕರಣ

ಕೋಟಾ: ಮತ್ತೋರ್ವ ನೀಟ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಒಂದೇ ವರ್ಷದಲ್ಲಿ ಕೋಟಾದಲ್ಲಿ ನಡೆದ 28ನೇ ಪ್ರಕರಣ ಇದಾಗಿದೆ. ಪಶ್ಚಿಮ ಬಂಗಾಳ ಮೂಲದ ಫೌರಿದ್ Read more…

NEET ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ; ಕೋಟಾದಲ್ಲಿ ಈ ವರ್ಷ ನಡೆದ 26ನೇ ಪ್ರಕರಣ

ಕೋಟಾ: ರಾಜಸ್ಥಾನದ ಕೋಟಾದಲ್ಲಿ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಮೂಲಕ ಕೋಟಾ ಕೋಚಿಂಗ್ ಸೆಂಟರ್ ನಲ್ಲಿ ಈ ವರ್ಷ ನಡೆದ 26ನೇ Read more…

BIG NEWS: ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲು…!

ಉಡುಪಿ: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧಿಸಲ್ಪಟ್ಟಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರಳ ಹೊಸ ಹೊಸ ಪ್ರಕರಣಗಳು ದಿನವೂ ಹೊರಬರುತ್ತಿದೆ. Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ ವಿಷ ಸೇವಿಸಿ ಸಾವು: ಕೋಟಾದಲ್ಲಿ ಮುಂದುವರೆದ ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ

ಕೋಟಾ: ರಾಜಸ್ಥಾನದ ಕೋಟಾದಲ್ಲಿ 16 ವರ್ಷದ NEET ಆಕಾಂಕ್ಷಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ 16 ವರ್ಷದ ವಿದ್ಯಾರ್ಥಿನಿ ಕೋಟಾ ಕೋಚಿಂಗ್ ಹಬ್‌ ನ ವಿಜ್ಞಾನ ನಗರ Read more…

ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪ್ರೇಮ ಪ್ರಕರಣ, ಅಕ್ರಮ ಸಂಬಂಧ ಕಾರಣವೆಂದ ರಾಜಸ್ಥಾನ ಸಚಿವ: ಪುರಾವೆ ಕೇಳಿದ ಅಪ್ರಾಪ್ತೆ ತಂದೆ ಆಕ್ರೋಶ

ಕೋಟಾ: ಕೋಚಿಂಗ್ ಹಬ್ ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿಂದೆ ಪ್ರೇಮ ಪ್ರಕರಣಗಳು ಕಾರಣ ಎಂದು ರಾಜಸ್ಥಾನದ ಸಚಿವರೊಬ್ಬರು ಆರೋಪಿಸಿದ್ದಾರೆ. ಸಚಿವ ಶಾಂತಿ ಧಾರಿವಾಲ್, ಇತ್ತೀಚೆಗೆ Read more…

BIG NEWS: ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ; ಕೋಟಾದಲ್ಲಿ ಒಂದೇ ವರ್ಷದಲ್ಲಿ 25ನೇ ಪ್ರಕರಣ

ಕೋಟಾ: ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಇದು ಈ ವರ್ಷ ಕೋಟಾದಲ್ಲಿ ನಡೆದ 25ನೇ ಪ್ರಕರಣವಾಗಿದೆ. ರಾಂಚಿಯ ನಿವಾಸಿಯಾಗಿರುವ Read more…

BREAKING: ಕೋಟಾದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ; 2023 ರಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 25 ಕ್ಕೆ ಏರಿಕೆ

ಕೋಟಾ: ರಾಜಸ್ಥಾನದ ಕೋಟಾದಲ್ಲಿ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. 2023 ರಲ್ಲಿ ಇಲ್ಲಿಯವರೆಗೆ ಮೃತಪಟ್ಟವರ ಸಂಖ್ಯೆ 25ಕ್ಕೇರಿದೆ. ಹೌದು, ರಾಜಸ್ಥಾನದ ಕೋಟಾದಲ್ಲಿ ಮತ್ತೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ Read more…

BIG NEWS: ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ಪಿಜಿ, ಹಾಸ್ಟೇಲ್ ಗಳಲ್ಲಿ ಸ್ಪ್ರಿಂಗ್ ಫ್ಯಾನ್ ಅಳವಡಿಕೆ

ಕೋಟಾ: ಜೆಇಇ ಪರೀಕ್ಷೆ ಸಿದ್ಧತೆ ಸೇರಿದಂತೆ ಹಲವು ಪ್ರವೇಶ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗಳು ರಾಜಸ್ಥಾನದ ಕೋಟಾದ ಪಿಜಿ ಹಾಗೂ ಹಾಸ್ಟೇಲ್ ನಲ್ಲಿ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪುತ್ತಿರುವ ಸಾಲು Read more…

Rajasthan: ಮುಸ್ಲಿಂ ವಿದ್ಯಾರ್ಥಿಗಳು ನಮಾಜ಼್ ಮಾಡುತ್ತಿದ್ದ ವೇಳೆ ಸಹಪಾಠಿಗಳಿಂದ ’ಜೈ ಶ್ರೀರಾಮ್’ ಘೋಷಣೆ; ಹಳೆ ವಿಡಿಯೋ ಮತ್ತೆ ವೈರಲ್

ರಾಜಸ್ಥಾನದ ಕೋಟಾದ ಕೋಚಿಂಗ್ ಕೇಂದ್ರವೊಂದರ ಮುಸ್ಲಿಂ ವಿದ್ಯಾರ್ಥಿಗಳ ಗುಂಪೊಂದು ನಮಾಜ಼್‌ ಮಾಡುತ್ತಿರುವ ವೇಳೆಯೇ ಕೆಲ ವಿದ್ಯಾರ್ಥಿಗಳಿಂದ ’ಜೈ ಶ್ರೀರಾಮ್’ ಘೋಷಣೆ ಮೊಳಗಿದ ಘಟನೆಯ ವಿಡಿಯೋ ವೈರಲ್ ಆಗಿದೆ. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...