alex Certify ಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಯ ಪಾವಿತ್ರ್ಯತೆಗೆ ಕಳಂಕ: ವಿಷ ಕುಡಿಸಿ ಪ್ರಿಯಕರನ ಕೊಂದ ಕೊಲೆಗಾತಿಗೆ ಮರಣದಂಡನೆ

ತಿರುವನಂತಪುರಂ: ಪ್ರಿಯಕರನ ಕೊಲೆ ಮಾಡಿದ ಪ್ರೇಯಸಿಗೆ ಕೇರಳ ನ್ಯಾಯಾಲಯ ಮರಣದಂಡನೆ ಶಿಕ್ಷೆ ನೀಡಿದೆ. ಪ್ರೇಯಸಿ ಗ್ರೀಷ್ಮಾ(22) ಶಿಕ್ಷೆಗೆ ಒಳಗಾದ ಯುವತಿ. 2022ರಲ್ಲಿ ಪ್ರಿಯಕರ ಶಾರೋನ್ ರಾಜ್ ನನ್ನು ಕೊಲೆ Read more…

BREAKING NEWS: ಕೋರ್ಟ್ ಆವರಣದಲ್ಲೇ ಯುವಕನ ಮೇಲೆ ಮೂವರಿಂದ ಮಾರಣಾಂತಿಕ ಹಲ್ಲೆ

ಕಲಬುರಗಿ: ಕೋರ್ಟ್ ಆವರಣದಲ್ಲೇ ಯುವಕನ ಮೇಲೆ ಮೂವರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ಕೋರ್ಟ್ ನಲ್ಲಿ ನಡೆದಿದೆ. ಹಾಡಹಗಲೇ ಕೋರ್ಟ್ ಆವರಣದಲ್ಲಿ ಯುವಕನ ತಲೆ Read more…

BIG NEWS: ಹೊರ ರಾಜ್ಯದ ದೇವಾಲಯಗಳಿಗೆ ಭೇಟಿ ನೀಡಲು ಅನುಮತಿಗಾಗಿ ಅರ್ಜಿ ಸಲ್ಲಿಸಿದ ಪವಿತ್ರಾಗೌಡ

ಬೆಂಗಳೂರು: ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಹಾಜರಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ, ಹೊರ ರಾಜ್ಯದ ದೇವಾಲಯಗಳಿಗೆ ಭೇಟಿ ನೀಡಲು ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. Read more…

BREAKING NEWS: ಪವಿತ್ರಾಗೌಡ ಬೆನ್ನುತಟ್ಟಿ ಸಂತೈಸಿದ ದರ್ಶನ್: ಕೋರ್ಟ್ ಹಾಲ್ ನಲ್ಲಿ ಮಾತುಕತೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್ ಹಾಗೂ ಗ್ಯಾಂಗ್ ಇಂದು ಬೆಂಗಳೂರಿನ 52ನೇ ಸೆಷನ್ಸ್ ಕೋರ್ಟ್ ಗೆ ಹಾಜರಾಗಿದೆ. ಈ ವೇಳೆ ಕೋರ್ಟ್ ಹಾಲ್ Read more…

BREAKING NEWS: ನಟ ದರ್ಶನ್ ಹಾಗೂ ಪವಿತ್ರಾಗೌಡ ಮುಖಾಮುಖಿ: ಕೋರ್ಟ್ ಗೆ ಹಾಜರಾದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿಗಳು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದರ್ಶನ್ ಹಾಗೂ ಗ್ಯಾಂಗ್ ಇಂದು ಬೆಂಗಳೂರಿನ ಕೋರ್ಟ್ ಗೆ ಹಾಜರಾಗಿದೆ. ಕೊಲೆ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾಗೌಡ, ಪ್ರದೋಶ್, Read more…

ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ಜೀವಾವಧಿ ಶಿಕ್ಷೆ, ಒಂದು ಲಕ್ಷ ರೂ. ದಂಡ

ವಿಜಯಪುರ: ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ವಿಜಯಪುರದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ Read more…

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ 111 ವರ್ಷ ಕಠಿಣ ಶಿಕ್ಷೆ, 1 ಲಕ್ಷ ರೂ. ದಂಡ

ತಿರುವನಂತಪುರಂ: ಐದು ವರ್ಷಗಳ ಹಿಂದೆ ಆಮಿಷವೊಡ್ಡಿ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಟ್ಯೂಷನ್ ಶಿಕ್ಷಕನಿಗೆ 111 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1.05 Read more…

ಶಾಸಕ ವಿನಯ ಕುಲಕರ್ಣಿ ಜಾಮೀನು ರದ್ಧತಿಗೆ ಸಿಬಿಐ ಅರ್ಜಿ

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದ ಸಾಕ್ಷಿಗಳ ಮೇಲೆ ಆರೋಪಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಇತರರು ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಿ ಸಿಬಿಐ ವಿಚಾರಣಾ Read more…

ಜಾಮೀನು ದೊರೆತ ಬೆನ್ನಲ್ಲೇ ನಟ ದರ್ಶನ್ ಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಇದರಿಂದಾಗಿ ಕೊಂಚ ನಿಟ್ಟಿಸಿರು ಬಿಟ್ಟಿದ್ದ ಅವರಿಗೆ ಕೋರ್ಟ್ ನಿಂದ ಮತ್ತೊಂದು ರಿಲೀಫ್ Read more…

ಮುಗಿಯದ ಐಎಎಸ್- ಐಪಿಎಸ್ ಮಹಿಳಾ ಅಧಿಕಾರಿಗಳ ಜಟಾಪಟಿ: ರೋಹಿಣಿ ಸಿಂಧೂರಿ ವಿರುದ್ಧ ರೂಪಾ ಮೌದ್ಗಿಲ್ ದೂರು

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಟಾಪಟಿ ಮುಂದುವರೆದಿದೆ. 7ನೇ ಎಸಿಎಂಎಂ ಕೋರ್ಟ್ ನಲ್ಲಿ ರೋಹಿಣಿ ಸಿಂಧೂರಿ Read more…

ಮಗುವಿಗೆ ಹೆಸರಿಡಲು ದಂಪತಿ ಭಿನ್ನಾಭಿಪ್ರಾಯ: ನಾಮಕರಣ ಮಾಡಿದ ಕೋರ್ಟ್

ಮೈಸೂರು: ಗಂಡು ಮಗುವಿಗೆ ಹೆಸರಿಡಲು ದಂಪತಿ ನಡುವಿನ ಭಿನ್ನಾಭಿಪ್ರಾಯವನ್ನು ಹುಣಸೂರಿನ 8ನೇ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಬಗೆಹರಿಸಿದೆ. ಮಗುವಿಗೆ ಆದಿ ಎಂದು ಹೆಸರಿಡಲು ಪತಿ ದಿವಾಕರ್ ಬಯಸಿದ್ದರು. Read more…

BREAKING: ಸೋಡಿಯಂ ಸ್ಫೋಟಕ ಎಸೆದಿದ್ದ ಡ್ರೋನ್ ಪ್ರತಾಪ್ ಗೆ ಬಿಗ್ ಶಾಕ್: 3 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ತುಮಕೂರು: ಸೋಡಿಯಂ ಸ್ಫೋಟಕ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ನನ್ನು ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿ ತುಮಕೂರು ಜಿಲ್ಲೆಯ ಮಧುಗಿರಿ ನ್ಯಾಯಾಲಯ ಆದೇಶಿಸಿದೆ. ಮಧುಗಿರಿ ವೃತ್ತದ Read more…

ಅಪ್ರಾಪ್ತನಿಗೆ ಕಾರ್ ಕೊಟ್ಟ ವ್ಯಕ್ತಿಗೆ ಶಾಕ್: 27 ಸಾವಿರ ರೂ. ದಂಡ ವಿಧಿಸಿದ ಕೋರ್ಟ್

ದಾವಣಗೆರೆ: ಅಪ್ರಾಪ್ತನಿಗೆ ಚಾಲನೆ ಮಾಡಲು ಕಾರ್ ನೀಡಿದ ವ್ಯಕ್ತಿಗೆ ಎ.ಎಸ್.ಸಿ.ಎಸ್. ಜೆ.ಎಂ.ಎಫ್.ಸಿ. ನ್ಯಾಯಾಲಯ 27 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಕೆಲವು ತಿಂಗಳ ಹಿಂದೆ ಸಂಚಾರ Read more…

ಲಾಕಪ್ ಡೆತ್ ಪ್ರಕರಣದಲ್ಲಿ ಪೊಲೀಸರಿಗೆ ಶಿಕ್ಷೆ, ದಂಡ: ಕೋರ್ಟ್ ಆದೇಶ

ಬೆಂಗಳೂರು: ಜೀವನ ಭೀಮಾನಗರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಮಹೇಂದ್ರ ರಾಥೋಡ್ ಲಾಕಪ್ ಡೆತ್ ಪ್ರಕರಣದಲ್ಲಿ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಜೀವನ ಭೀಮಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ Read more…

BREAKING NEWS: ಹಾಡಹಗಲೇ ಕೋರ್ಟ್ ಆವರಣದಲ್ಲಿಯೇ ವಕೀಲನ ಹತ್ಯೆಗೆ ಯತ್ನ: ಮಚ್ಚಿನಿಂದ ಹಲ್ಲೆ

ಹೊಸೂರು: ಹಾಡಹಗಲೇ ಕೋರ್ಟ್ ಆವರಣದಲ್ಲಿಯೇ ವಕೀಲರೊಬ್ಬರ ಮೇಲೆ ದುಷ್ಕರ್ಮಿಗಳು ಮರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ. ವಕೀಲ ಕಣ್ಣನ್ (30) ಎಂಬುವವರ ಮೇಲೆ Read more…

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

ಬೆಳಗಾವಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಬೆಳಗಾವಿಯ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದೆ. ಗೋಕಾಕ್ Read more…

ಕೋರ್ಟ್ ಶಿಕ್ಷೆ ವಿಧಿಸುತ್ತಿದ್ದಂತೆ ಕೊನೆಯುಸಿರೆಳೆದ ಅಪರಾಧಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ನಡೆದ ಜಾತಿ ಸಂಘರ್ಷ ಪ್ರಕರಣದಲ್ಲಿ 5 ವರ್ಷ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯೊಬ್ಬರು ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ Read more…

ಸಚಿವ ಸೋಮಣ್ಣಗೆ ರಿಲೀಫ್: ಅಕ್ರಮ ಆಸ್ತಿ ಗಳಿಕೆ ಕೇಸ್ ವಜಾ

ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ರಿಲೀಫ್ ಸಿಕ್ಕಿದೆ. ಸೋಮಣ್ಣ ವಿರುದ್ಧದ ಆಕ್ರಮ ಆಸ್ತಿ ಪ್ರಕರಣದ ಅರ್ಜಿಯನ್ನು ಕೋರ್ಟ್ Read more…

BREAKING NEWS: ಕೋರ್ಟ್ ಅಪರಾಧಿ ಎಂದು ಘೋಷಿಸುತ್ತಿದ್ದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅರೆಸ್ಟ್

ಬೆಂಗಳೂರು: ಬೆಲೇಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. Read more…

BREAKING: ಮುರುಕುಂಬಿ ದಲಿತರ ಮೇಲೆ ದೌರ್ಜನ್ಯ ಕೇಸ್: ಬರೋಬ್ಬರಿ 98 ಮಂದಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಕೊಪ್ಪಳದ ಪ್ರಧಾನ ಜಿಲ್ಲಾ Read more…

BREAKING: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಬಿಗ್ ಶಾಕ್: ಅದಿರು ಸಾಗಾಣೆ ಕೇಸಲ್ಲಿ ದೋಷಿ ಎಂದು ಕೋರ್ಟ್ ತೀರ್ಪು: ನಾಳೆ ಶಿಕ್ಷೆ ಪ್ರಕಟ

ಬೆಂಗಳೂರು: ಬೆಲೇಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿಂದ Read more…

BREAKING: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ; ಅ.14ರಂದು ಪವಿತ್ರಾ ಗೌಡ ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ಜಾಮೀನು Read more…

ಸಚಿವೆ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ನಾಗಾರ್ಜುನ ಕೋರ್ಟ್ ಗೆ ಹಾಜರು

ಹೈದರಾಬಾದ್: ನಟ ನಾಗಾರ್ಜುನ ಅಕ್ಕಿನೇನಿ ಕುಟುಂಬ ಸಮೇತ ಹೈದರಾಬಾದ್‌ನ ನಾಂಪಲ್ಲಿ ವಿಶೇಷ ನ್ಯಾಯಾಲಯಕ್ಕೆ ಆಗಮಿಸಿದ್ದರು. ತೆಲಂಗಾಣ ಸಚಿವೆ ಕೊಂಡಾ ಸುರೇಖಾ ಅವರು ತಮ್ಮ ಕುಟುಂಬವನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆ Read more…

ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

ಮೈಸೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಮಂಗಳವಾರ 3ನೇ ಹೆಚ್ಚುವರಿ Read more…

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜೈಲೇ ಗತಿ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರಿಗೆ ಜೈಲೇ ಗತಿಯಾಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ. ಸರ್ಕಾರಿ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸುವಂತೆ ವಿಚಾರಣೆ Read more…

BREAKING NEWS: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಶಾಸಕ Read more…

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎರಡನೇ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಮನೆ ಕೆಲಸಕ್ಕೆ ಇದ್ದ ಮೈಸೂರು ಜಿಲ್ಲೆ ಕೆಆರ್ ನಗರ ತಾಲ್ಲೂಕು ಮಹಿಳೆಯ ಮೇಲೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಹಿರಿಯ Read more…

ಮದ್ಯ ಸೇವಿಸಿ ವಾಹನ ಚಾಲನೆ: ಕಾರ್ ಚಾಲಕನಿಗೆ 10 ಸಾವಿರ ರೂ. ದಂಡ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಕಾರ್ ಚಾಲಕನಿಗೆ ನ್ಯಾಯಾಲಯ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಆಗುಂಬೆ Read more…

BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾಗೌಡ ಸೇರಿ ನಾಲ್ವರು ಆರೋಪಿಗಳ ಜಾಮೀನು ಕುರಿತ ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಕುರಿತ ತೀರ್ಪನ್ನು Read more…

BIG NEWS: ರಿಟ್ ಅರ್ಜಿಯಲ್ಲಿ ಸಿಎಂ ಸಿದ್ದರಾಮಯ್ಯ ಕೋರ್ಟ್ ಕಣ್ತಪ್ಪಿಸಿದ್ದಾರೆ: ನ್ಯಾಯಾಂಗ ನಿಂದನೆ ಕೇಸ್ ಗೆ ಮನವಿ ಮಾಡುತ್ತೇನೆ ಎಂದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಿಟ್ ಅರ್ಜಿ ಸಲ್ಲಿಸಿರುವ ಸಿಎಂ ಸಿದ್ದರಾಮಯ್ಯ ನ್ಯಾಯಾಲಯದ ಕಣ್ತಪ್ಪಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ರಿಟ್ ಅರ್ಜಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...