alex Certify ಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿಕಾಸಸೌಧದಲ್ಲಿರುವ ನೀರಾವರಿ ಕಚೇರಿಯ ಸಲಕರಣೆಗಳನ್ನು ಜಪ್ತಿ ಮಾಡಿದ ಅಧಿಕಾರಿಗಳು

ಬೆಂಗಳೂರು: ವಿಕಾಸಸೌಧದಲ್ಲಿರುವ ನೀರಾವರಿ ಇಲಾಖೆ ಕಚೇರಿಯ ಸಲಕರಣೆಗಳನ್ನು ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ನಡೆದಿದೆ. ಕಲಬುರಗಿ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿರಾವರಿ ಕಚೇರಿಯ ಪೀಠೋಪಕರಣ, ಕಂಪ್ಯೂಟರ್, ಚೇರ್ Read more…

BIG NEWS: ಬೆಂಕಿ ಅವಘಡದಲ್ಲಿ ಕಬ್ಬು ಬೆಳೆ ನಾಶ ಪ್ರಕರಣ: ರೈತರಿಗೆ ಬಡ್ಡಿ ಸಹಿತ ಪರಿಹಾರ ವಿತರಿಸುವಂತೆ ಹೆಸ್ಕಾಂ ಗೆ ಕೋರ್ಟ್ ಆದೇಶ

ಬೆಳಗಾವಿ: ವಿದ್ಯುತ್ ಅವಘಡದಿಂದಾಗಿ ಕಬ್ಬು ಬೆಳೆಗೆ ಬೆಂಕಿ ತಗುಲಿ, ಕಬ್ಬು ಬೆಳೆ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರಿಗೆ ತಕ್ಷಣ ಪರಿಹಾರ ಹಣ ನೀಡುವಂತೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ಕೋರ್ಟ್ Read more…

BREAKING: ಸ್ನೇಹಿತನ ಅಪ್ರಾಪ್ತ ಮಗಳನ್ನೆ ಅಪಹರಿಸಿ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಚಿಕ್ಕಬಳ್ಳಾಪುರ: ಸ್ನೇಹಿತನ ಅಪ್ರಾಪ್ತ ಮಗಳನ್ನೇ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ರಾಜು ಅಲಿಯಾಸ್ ದಾಸ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. Read more…

BIG NEWS: ಕೋರ್ಟ್ ಆದೇಶದಂತೆ 301 ಎಕರೆ ಅರಣ್ಯ ಭೂಮಿ ವಶಕ್ಕೆ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕಗ್ಗಲಿ ಕಾವಲು ಪ್ರದೇಶದ ಸರ್ವೆ ನಂ.1ರಿಂದ 22ರವರೆಗಿನ 301.07 ಎಕರೆ ಕಿರು ಅರಣ್ಯ ಭೂಮಿಯನ್ನು ನ್ಯಾಯಾಲಯದ ಆದೇಶದಂತೆ ಮರಳಿ ವಶಕ್ಕೆ ಪಡೆಯುವಂತೆ Read more…

BIG NEWS: ಗುತ್ತಿಗೆದಾರನಿಗೆ ಹಣ ನೀಡದ ಹಿನ್ನೆಲೆ: ಲೋಕೋಪಯೋಗಿ ಕಚೇರಿ ಪೀಠೋಪಕರಣ ಜಪ್ತಿಗೆ ಕೋರ್ಟ್ ಆದೇಶ

ಯಾದಗಿರಿ: ಗುತ್ತಿಗೆದಾರರೊಬ್ಬರಿಗೆ ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಯಾದಗಿರಿ ಲೋಕೋಪಯೋಗಿ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡುವಂತೆ ಕೋರ್ಟ್ ಆದೇಶ ನೀಡಿದೆ. ಗುತ್ತಿಗೆದಾರ ಎಸ್.ಎಸ್.ಪೊಲೀಸ್ ಪಾಟೀಲ್ 2017ರಲ್ಲಿ ಯಾದಗಿರಿ ನಗರದ Read more…

ಪ್ರಜ್ವಲ್ ಬಳಿಕ ಮತ್ತೊಬ್ಬ ರಾಜಕಾರಣಿ ಅಶ್ಲೀಲ ವಿಡಿಯೋ ಸದ್ದು: ಈಶ್ವರಪ್ಪ ಪುತ್ರನ ವಿಡಿಯೋ ಪ್ರಸಾರಕ್ಕೆ ತಡೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಮತ್ತೊಬ್ಬ ರಾಜಕಾರಣಿ ವಿಡಿಯೋ ವಿಚಾರ ಚರ್ಚೆಯಾಗುತ್ತಿದೆ. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. Read more…

BIG NEWS: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

ಬೆಂಗಳೂರು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಸಂಸದ ಪ್ರತಾಪ್ ಸಿಂಹ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಕೋರ್ಟ್ ಆದೇಶ ನೀಡಿದೆ. ಎಂ.ಲಕ್ಷ್ಮಣ್ ವಿರುದ್ಧ Read more…

ಅಪ್ರಾಪ್ತ ಪುತ್ರನಿಗೆ ಸ್ಕೂಟರ್ ಕೊಟ್ಟಿದ್ದ ಅಮ್ಮನಿಗೆ ಶಾಕ್: 30 ಸಾವಿರ ರೂ. ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ: ಡಿಎಲ್ ಇಲ್ಲದಿದ್ದರೂ ಅಪ್ರಾಪ್ತ ಮಗನಿಗೆ ಚಾಲನೆ ಮಾಡಲು ಸ್ಕೂಟರ್ ನೀಡಿದ ತಾಯಿಗೆ ಶಿವಮೊಗ್ಗದ ಮೂರನೇ ಎಸಿಜೆ ಹಾಗೂ ಜೆಎಂಎಫ್ ಕೋರ್ಟ್ 30,000 ರೂ. ದಂಡ ವಿಧಿಸಿದೆ. ಜನವರಿ Read more…

BIG NEWS: ಅಪಘಾತದ ವೇಳೆ ತೆರೆಯದ ಏರ್ ಬ್ಯಾಗ್: ಕಾರಿನ ಹಣ ಮರುಪಾವತಿಗೆ ಆದೇಶ

ಕಾರು ಅಪಘಾತದ ವೇಳೆ ಕಾರಿನ ಏರ್ ಬ್ಯಾಗ್ ತೆರೆಯದ ಕಾರಣ ಕಾರಿನ ಮಾಲೀಕ ಗಂಭೀರವಾಗಿ ಗಾಯಗೊಂಡಿದ್ದು, ಕಾರಿನ ಮಾಲೀಕನಿಗೆ ಕಾರು ಖರೀದಿಸಿದ ಸಂಪೂರ್ಣ ಹಣ ಮರುಪಾವತಿಸುವಂತೆ ಕೇರಳ ಗ್ರಾಹಕರ Read more…

ಹೂತಿದ್ದ ಶವ ಹೊರತೆಗೆದು ಡಿಎನ್ಎ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನೆ

ದಾವಣಗೆರೆ: ಕೋರ್ಟ್ ಆದೇಶದಂತೆ ಡಿಎನ್ಎ ಪರೀಕ್ಷೆಗಾಗಿ ಹೂತಿದ್ದ ಶವವನ್ನು ಮಂಗಳವಾರ ಹೊರಗೆ ತೆಗೆದು ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ಉಪ ವಿಭಾಗಾಧಿಕಾರಿ ಹುಲ್ಮನೆ ತಿಮ್ಮಣ್ಣನವರ ಸಮ್ಮುಖದಲ್ಲಿ Read more…

BREAKING: ಶ್ರೀಕಾಂತ್ ಪೂಜಾರಿ ಬಿಡುಗಡೆಗೆ ನ್ಯಾಯಾಲಯ ಆದೇಶ

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ, ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಬಿಡುಗಡೆ ಮಾಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 32 Read more…

ನಾನು ಯಾವುದೇ ತಪ್ಪು ಮಾಡಿಲ್ಲ: ಹೈಕೋರ್ಟ್ ಆದೇಶದ ಬಳಿಕ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ

ಬೆಂಗಳೂರು : ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಕೋರ್ಟ್ ಆದೇಶದ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕೋರ್ಟ್ ಆದೇಶದ ಬಳಿಕ ಮಾತನಾಡಿದ ಡಿಸಿಎಂ ಡಿಕೆಶಿ ‘ Read more…

ವಿಚ್ಛೇದಿತ ಪತ್ನಿಗೆ ಮಾಸಿಕ ಜೀವನಾಂಶ ನೀಡುವಂತೆ ಖ್ಯಾತ ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಕೋರ್ಟ್ ಆದೇಶ

ಕೋಲ್ಕತ್ತಾ: ಭಾರತದ ವೇಗಿ ಮೊಹಮ್ಮದ್ ಶಮಿ ಅವರು ತಮ್ಮ ವಿಚ್ಛೇದಿತ ಪತ್ನಿ ಹಸಿನ್ ಜಹಾನ್‌ ಗೆ ಮಾಸಿಕ 50 ಸಾವಿರ ರೂಪಾಯಿ ಜೀವನಾಂಶ ನೀಡುವಂತೆ ಕೋಲ್ಕತ್ತಾ ನ್ಯಾಯಾಲಯ ಸೋಮವಾರ Read more…

BIG NEWS: ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು; ತಹಶೀಲ್ದಾರ್ ಕೋರ್ಟ್ ನಿಂದ ಒತ್ತುವರಿ ತೆರವಿಗೆ ಆದೇಶ

ಬೆಂಗಳೂರು: ಒತ್ತುವರಿ ತೆರವಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದವರಿಗೆ ಬೆಂಗಳೂರಿನ ತಹಶೀಲ್ದಾರ್ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದೆ. ರಾಜಕಾಲುವೆ Read more…

ವಿದ್ಯಾರ್ಥಿಯನ್ನು ಇರಿದು ಕೊಂದವನಿಗೆ ಮರಣದಂಡನೆ ಶಿಕ್ಷೆ; ನೇಣಿಗೇರಿಸುವ ದೃಶ್ಯ ಟಿವಿಯಲ್ಲಿ ನೇರ ಪ್ರಸಾರ ಮಾಡಲು ಕೋರ್ಟ್‌ ತಾಕೀತು

ಮದುವೆಗೆ ಒಪ್ಪದ ಕಾರಣಕ್ಕೆ ಸಹಪಾಠಿಯನ್ನೇ ಇರಿದು ಕೊಂದಿದ್ದ ವ್ಯಕ್ತಿಯ ಮರಣದಂಡನೆಯನ್ನು ಟಿವಿಯಲ್ಲಿ ನೇರ ಪ್ರಸಾರ ಮಾಡುವಂತೆ ಈಜಿಪ್ಟ್‌ ನ್ಯಾಯಾಲಯ ಸೂಚಿಸಿದೆ. ಕಳೆದ ತಿಂಗಳು ಮನ್ಸೌರಾ ವಿಶ್ವವಿದ್ಯಾನಿಲಯದ ಹೊರಭಾಗದಲ್ಲಿ 21 Read more…

BIG NEWS: ಧ್ವನಿವರ್ಧಕ ಬಳಕೆ; ಪೊಲೀಸ್ ಆಯುಕ್ತರು, IGP, SPಗಳಿಗೆ ಸುತ್ತೋಲೆ ಹೊರಡಿಸಿದ DG-IGP

ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸುವಂತೆ ಒತ್ತಾಯಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಪೊಲೀಸ್ ಅಧಿಕಾರಿಗಳಿಗೆ ಡಿಜಿ-ಐಜಿಪಿ ಪ್ರವೀಣ್ ಸೂದ್ ಸುತ್ತೋಲೆ ಹೊರಡಿಸಿದ್ದಾರೆ. ಧ್ವನಿವರ್ಧಕಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಯಥಾವತ್ತಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...