alex Certify ಕೋರ್ಟ್ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಸಹೋದರನಿಂದಲೇ ಅತ್ಯಾಚಾರ ಆರೋಪ ಮಾಡಿದ್ದ ಹುಡುಗಿ 2 ವರ್ಷದ ನಂತ್ರ ಹೇಳಿಕೆ ಬದಲಿಸಿದ್ಲು

ಮುಂಬೈ: ತನ್ನ ಸಹೋದರಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಎರಡು ವರ್ಷದ ಜೈಲಿನಲ್ಲಿದ್ದ ಮುಂಬೈಯ 24 ವರ್ಷದ ಯುವಕನನ್ನು ವಿಶೇಷ ನ್ಯಾಯಾಲಯ ಬಿಡುಗಡೆ ಮಾಡಲು ಸೂಚಿಸಿದೆ. ಸಹೋದರನ Read more…

BREAKING: ಮೈಸೂರು ಅತ್ಯಾಚಾರ ಪ್ರಕರಣ ಆರೋಪಿಗಳು ಪೊಲೀಸ್ ಕಸ್ಟಡಿಗೆ

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಐವರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ ಮೈಸೂರಿನ ಮೂರನೇ JMFC ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಆರೋಪಿಗಳನ್ನು ಜಡ್ಜ್ Read more…

‘girlfriends’: ಸ್ನೇಹಿತೆಯೊಂದಿಗೇ ಸಂಬಂಧ ಬೆಳೆಸಿದ ಯುವತಿ, ಒಟ್ಟಿಗೆ ಇರಲು ಕೋರ್ಟ್ ಅನುಮತಿ

ರಾಂಪುರ್: ವಯಸ್ಕ ಯುವತಿಯರ ಲಿವ್ ಇನ್ ರಿಲೇಶನ್ ಶಿಪ್ ಗೆ ಉತ್ತರಪ್ರದೇಶ ಕೋರ್ಟ್ ಅನುಮತಿ ನೀಡಿದೆ. ತನ್ನ ಸ್ನೇಹಿತೆಯೊಂದಿಗೆ ಸಂಬಂಧ ಹೊಂದಿದ್ದ ಯುವತಿ ಆಕೆಯೊಂದಿಗೆ ಇರುವ ಉದ್ದೇಶದಿಂದ ಮನೆ Read more…

ಈ ಕಾರಣಕ್ಕೆ ಪೊಲೀಸ್‌ ಠಾಣೆಯಲ್ಲೇ ಠಿಕಾಣಿ ಹೂಡಿದ್ದಾರೆ ಬಾಂಗ್ಲಾ ದಂಪತಿ

ಎರಡು ವರ್ಷಗಳ ಜೈಲುವಾಸ ಮುಗಿದ ಬಳಿಕವೂ ಬಾಂಗ್ಲಾದೇಶದ ಜೋಡಿಯೊಂದು ಪುಣೆಯ ಫರಸ್ಖಾನಾ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ತಿಂಗಳನ್ನು ಕಳೆದಿದೆ. ಏಜೆಂಟ್ ಒಬ್ಬರ ಮೂಲಕ ಪುಣೆಗೆ ಎರಡು ವರ್ಷಗಳ Read more…

BIG NEWS: ರಾಜಕೀಯದಲ್ಲಿ ಅಪರಾಧೀಕರಣ ಕಡಿಮೆಗೊಳಿಸುವ ನಿಟ್ಟಿನಲ್ಲಿ ʼಸುಪ್ರೀಂʼ ಮಹತ್ವದ ಹೆಜ್ಜೆ – ಅಭ್ಯರ್ಥಿಗಳ ಘೋಷಣೆಯ 48 ಗಂಟೆಯಲ್ಲಿ ಬಿಡುಗಡೆಯಾಗ್ಬೇಕು ಪ್ರಕರಣಗಳ ಮಾಹಿತಿ

ರಾಜಕೀಯ ಅಭ್ಯರ್ಥಿಗಳ ಅಪರಾಧಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈಗ ಎಲ್ಲಾ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳ ಘೋಷಣೆಯಾದ 48 ಗಂಟೆಗಳಲ್ಲಿ ಅಭ್ಯರ್ಥಿಗಳ ಪ್ರಕರಣಗಳ ಮಾಹಿತಿಯನ್ನು Read more…

BIG NEWS: ಪತ್ನಿಗೆ ಗೌರವ ನೀಡದಿದ್ದಲ್ಲಿ ಜೈಲು – ಪತಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ದಂಪತಿ ಕಲಹ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್, ಪತಿಗೆ ಛೀಮಾರಿ ಹಾಕಿ, ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗುವಂತೆ ಸೂಚನೆ ನೀಡಿದೆ. ಪತ್ನಿಗೆ ಗೌರವ ಕೊಡದೆ ಹೋದಲ್ಲಿ ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ Read more…

21 ವರ್ಷದಿಂದ ವಿಚ್ಛೇದನಕ್ಕಾಗಿ ಕಾನೂನು ಹೋರಾಟ ಮಾಡ್ತಿದ್ದ ದಂಪತಿ ಒಂದು ಮಾಡಿದ ಸುಪ್ರೀಂ

ವಿಚ್ಛೇದನಕ್ಕಾಗಿ 21 ವರ್ಷಗಳಿಂದ ಕಾನೂನು ಹೋರಾಟ ನಡೆಸುತ್ತಿದ್ದ ದಂಪತಿಯನ್ನು ಸುಪ್ರೀಂ ಕೋರ್ಟ್ ಒಂದು ಮಾಡಿದೆ. ಆಂಧ್ರಪ್ರದೇಶದ ಜೋಡಿ ಮನಸ್ಸು ಬದಲಿಸಲು ಸುಪ್ರೀಂ ಕೋರ್ಟ್ ಯಶಸ್ವಿಯಾಗಿದೆ. ವರದಕ್ಷಿಣೆ ಕಿರುಕುಳದಲ್ಲಿ ಪತಿಗೆ Read more…

ವೋಟಿಗೆ 500 ರೂ.: ಮತದಾರರಿಗೆ ಹಣ ನೀಡಿದ್ದ ಸಂಸದೆಗೆ 6 ತಿಂಗಳು ಜೈಲು –ಇದೇ ಮೊದಲ ಪ್ರಕರಣ

ಹೈದರಾಬಾದ್: ಮತದಾರರಿಗೆ ಹಣ ಹಂಚಿದ ತೆಲಂಗಾಣ ರಾಷ್ಟ್ರ ಸಮಿತಿಯ ಸಂಸದೆಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಸಂಸದೆಗೆ ಶಿಕ್ಷೆ ನೀಡಿದ ಮೊದಲ Read more…

ಸಾವಿನಂಚಿನಲ್ಲಿರುವ ಪತಿ ವೀರ್ಯದಿಂದ ತಾಯಿಯಾಗ ಬಯಸಿದ ಪತ್ನಿ; ಹೈಕೋರ್ಟ್‌ ನಿಂದ ಮಹತ್ವದ ತೀರ್ಪು

ಗಂಡನ ವೀರ್ಯವನ್ನು ರಕ್ಷಿಸಿಡಲು ಅನುಮತಿ ಕೋರಿದ್ದ ಮಹಿಳೆಗೆ ಗುಜರಾತ್ ಹೈಕೋರ್ಟ್ ಒಪ್ಪಿಗೆ ನೀಡಿದೆ. ಮೇ ತಿಂಗಳಿನಲ್ಲಿ ಮಹಿಳೆಯ ಪತಿಗೆ ಕೊರೊನಾ ಕಾಣಿಸಿಕೊಂಡಿದೆ. ಕಳೆದ ಎರಡು ತಿಂಗಳಿಂದ ಪತಿ ವೆಂಟಿಲೇಟರ್ Read more…

ನೆರೆಯವರ ಜಮೀನಿನಲ್ಲಿ ಈ ಕೆಲಸ ಮಾಡ್ತಿದ್ದ ಮಹಿಳೆಗೆ ಶಿಕ್ಷೆ ನೀಡಿದ ಕೋರ್ಟ್

ಅಕ್ಕ-ಪಕ್ಕದವರ ಜೊತೆ ಗಲಾಟೆ ಸಾಮಾನ್ಯ. ಆದ್ರೆ ಮಹಿಳೆಯೊಬ್ಬಳು ನೆರೆಯವರಿಗೆ ನೀಡಿದ ಕಿರುಕುಳದಿಂದ ಪ್ರಕರಣ ಕೋರ್ಟ್ ಮೆಟ್ಟಿಲೇರುವಂತೆ ಮಾಡಿದೆ. ಮಹಿಳೆಗೆ ಕೋರ್ಟ್ ಕೆಲ ನಿರ್ಬಂಧ ವಿಧಿಸಿದೆ. ಅಮಂಡಾ ಲೀ ಹೆಸರಿನ Read more…

ಶಾಕಿಂಗ್…! ಅತ್ಯಾಚಾರದ ನಂತ್ರ ಬಾಲಕಿ ರಕ್ತ ಕುಡಿಯಲು ಮುಂದಾದ ಶಿಕ್ಷಕ

ಗುರು-ಶಿಷ್ಯರ ಸಂಬಂಧ ಪವಿತ್ರವಾದದ್ದು. ಆದ್ರೆ ಅಮೆರಿಕಾದ ಟೆಕ್ಸಾಸ್ ನಲ್ಲಿ ಶಿಕ್ಷಕನೊಬ್ಬ ನಾಚಿಕೆಗೇಡಿ ಕೆಲಸ ಮಾಡಿದ್ದಾನೆ. ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ ಆಕೆ ದೇಹದಿಂದ ರಕ್ತ ತೆಗೆಯಲು ಪ್ರಯತ್ನಿಸಿದ್ದಾನೆ. ಪೀಡಿತೆ 8ನೇ Read more…

ಪ್ರೀತಿಸಿದ ಹುಡುಗಿ ಗರ್ಭಿಣಿಯಾದ ನಂತರ ತಾಳಿ ಕಟ್ಟಿದವನಿಗೆ ಬಿಗ್ ಶಾಕ್

ಶಿವಮೊಗ್ಗ: ಅಪ್ರಾಪ್ತೆಯನ್ನು ಪ್ರೀತಿಸಿ ಆಕೆ ಗರ್ಭಿಣಿಯಾದ ನಂತರ ಮದುವೆಯಾಗಿದ್ದ ವ್ಯಕ್ತಿಗೆ ಶಿವಮೊಗ್ಗ ನ್ಯಾಯಾಲಯ 10 ವರ್ಷ ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಪ್ರಾಪ್ತೆ ಪ್ರೀತಿಸುವುದಾಗಿ ನಂಬಿಸಿದ್ದ ಆರೋಪಿ ಆಕೆಯೊಂದಿಗೆ Read more…

ಕೇಂದ್ರ ಸಚಿವ ಸದಾನಂದಗೌಡರಿಗೂ ಶುರುವಾಯ್ತಾ ಸಿಡಿ ಭಯ…?

ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರಿಗೂ ಸಿಡಿ ಭಯ ಶುರುವಾದಂತಿದೆ. ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆಯನ್ನು ಪಡೆದುಕೊಳ್ಳಲು ಮುಂದಾಗಿದ್ದಾರೆನ್ನಲಾಗಿದೆ. ಕೆಲವು ಪತ್ರಿಕೆ ಮತ್ತು ವಾಹಿನಿಗಳಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿ Read more…

ಕಾಮದ ಮದದಲ್ಲಿ 15 ವರ್ಷದ ಹುಡುಗನಿಗೆ ಮಹಿಳಾ ಅಧಿಕಾರಿ ಮಾಡಿದ್ದೇನು….?

ಕಾಯುವವರೇ ಕಾಮುಕರಾದ್ರೆ ರಕ್ಷಣೆ ಯಾರಿಗೆ ಸಿಗಲು ಸಾಧ್ಯ? ಬ್ರಿಟನ್ ನಲ್ಲಿ ಇಂಥಹ ಘಟನೆ ನಡೆದಿದೆ. ಕಸ್ಟಡಿ ಅಧಿಕಾರಿಯೊಬ್ಬಳು 15 ವರ್ಷದ ಹುಡುಗನಿಗೆ ಲೈಂಗಿಕ ಕಿರುಕುಳ ನೀಡಿದ್ದಾಳೆ. ಬಾಲಕನ ರಕ್ಷಣೆಗಾಗಿ Read more…

ಜಾನ್ಸನ್ & ಜಾನ್ಸನ್ ಕಂಪನಿಗೆ ಬಿಕ್ ಶಾಕ್: 15500 ಕೋಟಿ ರೂಪಾಯಿ ದಂಡ

ಅಮೆರಿಕಾ ಸುಪ್ರೀಂ ಕೋರ್ಟ್ ಜಾನ್ಸನ್ & ಜಾನ್ಸನ್ ಕಂಪನಿಗೆ ದೊಡ್ಡ ಹೊಡೆತ ನೀಡಿದೆ. ಜಾನ್ಸನ್ & ಜಾನ್ಸನ್ ಕಂಪನಿ ಮೇಲೆ ಗಂಭೀರ ಆರೋಪ ಮಾಡಿದ್ದ ಮಹಿಳೆಯರಿಗೆ ಕಂಪನಿ, 15500 Read more…

BIG SHOCKING: ಅಪ್ರಾಪ್ತನಿಂದ ಆಘಾತಕಾರಿ ಕೃತ್ಯ, ಬರೋಬ್ಬರಿ 114 ಬಾರಿ ಇರಿದು ಹರೆಯದ ಹುಡುಗಿ ಹತ್ಯೆ

ಅಮೆರಿಕದ ಫ್ಲೋರಿಡಾದಲ್ಲಿ ಅಪ್ರಾಪ್ತನೊಬ್ಬ ಆಘಾತಕಾರಿ ಕೃತ್ಯವೆಸಗಿದ್ದಾನೆ. ಹದಿಹರೆಯದ ಹುಡುಗಿಗೆ ಬರೋಬ್ಬರಿ 114 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಆರೋಪಿತ 14 ವರ್ಷದ ಬಾಲಕನನ್ನು ವಯಸ್ಕರ ರೀತಿಯಲ್ಲಿ ವಿಚಾರಣೆಗೆ Read more…

BREAKING: ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಆರೋಪಿಗಳು 14 ದಿನ ಪೊಲೀಸ್ ವಶಕ್ಕೆ

ಬೆಂಗಳೂರು: ಬಾಂಗ್ಲಾದೇಶದ ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದಾರೆ. ಪೊಲೀಸ್ ವ್ಯಾನ್ ನಲ್ಲಿ ಕರೆದುಕೊಂಡು ವಸಂತನಗರದ ಗುರುನಾನಕ್ ಭವನದ ನ್ಯಾಯಾಲಯಕ್ಕೆ ಮೂವರು Read more…

ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮೊರೆ ಹೋದ 12 ವರ್ಷದ ಬಾಲಕ

ರಾಷ್ಟ್ರ ರಾಜಧಾನಿ ದೆಹಲಿಯ 12 ವರ್ಷದ ಬಾಲಕನೊಬ್ಬ ದೆಹಲಿ ಹೈಕೋರ್ಟ್ ನಲ್ಲಿ ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದಾನೆ. ಅರ್ಜಿಯಲ್ಲಿ, 12ರಿಂದ 17 ವರ್ಷದವರಿಗೂ ಕೊರೊನಾ ಲಸಿಕೆ ಹಾಕುವಂತೆ Read more…

ಪತಿ ಫೋನ್‌ ಮೇಲೆ ’ಕಣ್ಣಿಟ್ಟ’ ಪತ್ನಿಗೆ ದಂಡ ವಿಧಿಸಿದ ನ್ಯಾಯಾಲಯ

ತನ್ನ ಪತಿಯ ಫೋನ್‌ ಅನ್ನು ಕದ್ದು ನೋಡಿದ ಕಾರಣ ಆತನ ಖಾಸಗಿತನಕ್ಕೆ ಧಕ್ಕೆಯಾಗಿದ್ದು, ಇದಕ್ಕಾಗಿ 4,500 ದಿರ್ಹಮ್‌ (ಒಂದು ಲಕ್ಷ ರೂ.) ದಂಡ ಕಟ್ಟಿಕೊಡುವಂತೆ ಅರಬ್ ಮಹಿಳೆಯೊಬ್ಬರಿಗೆ ದುಬೈ Read more…

ರಹಸ್ಯವಾಗಿ ಪತಿ ಮೊಬೈಲ್ ಪರಿಶೀಲಿಸಿದ ಪತ್ನಿಗೆ ಬಿಗ್ ಶಾಕ್: ಖಾಸಗಿ ಫೋಟೋ, ವಿಡಿಯೋ ಹರಿಬಿಟ್ಟಿದ್ದಕ್ಕೆ ಭಾರೀ ದಂಡ

ದುಬೈ: ಪತಿಯ ಮೊಬೈಲ್ ಪರಿಶೀಲಿಸಿದ ಪತ್ನಿಗೆ 5431 ದಿರ್ಹಾಮ್(ಸುಮಾರು 1 ಲಕ್ಷ ರೂಪಾಯಿ) ದಂಡ ವಿಧಿಸಲಾಗಿದೆ. ಮಹಿಳೆಯೊಬ್ಬಳು ರಹಸ್ಯವಾಗಿ ತನ್ನ ಗಂಡನ ಮೊಬೈಲ್ ಪರಿಶೀಲಿಸಿದ್ದಲ್ಲದೇ ಅದರಲ್ಲಿದ್ದ ಖಾಸಗಿಫೋಟೋ ಮತ್ತು Read more…

ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿದ್ದವನಿಗೆ ಡಿ ಎನ್ ಎ ಪರೀಕ್ಷೆ ನೀಡ್ತು ನೆಮ್ಮದಿ

ನಾಡಿಯಾಡ್‌ನ ವಿಶೇಷ ಪೊಕ್ಸೊ ನ್ಯಾಯಾಲಯ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಬಂಧಿಯಾಗಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡಿದೆ. ಅಪ್ರಾಪ್ತೆಗೆ ಜನಿಸಿದ ಮಗುವಿನ ಡಿಎನ್ಎ ಪರೀಕ್ಷೆ ಮಾಡಲಾಗಿದೆ. ಈ ವೇಳೆ Read more…

ಪತ್ನಿ ನಿಧನದ ಬಳಿಕ ಪುತ್ರಿ ಮೇಲೆ ನಿರಂತರ ಅತ್ಯಾಚಾರವೆಸಗಿದ್ದ ಪಾಪಿಗೆ ತಕ್ಕ ಶಾಸ್ತಿ

ಚಿತ್ರದುರ್ಗ: ಪುತ್ರಿಯ ಮೇಲೆ ನಿರಂತರ ಅತ್ಯಾಚಾರವೆಸಗಿ ಗರ್ಭಿಣಿಯಾದ ಬಳಿಕ ಸಾಕ್ಷ್ಯ ನಾಶ ಪಡಿಸಲು ಯತ್ನಿಸಿದ ವ್ಯಕ್ತಿಗೆ ಪೋಕ್ಸೊ ವಿಶೇಷ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ. Read more…

ಶುಭ ಸುದ್ದಿ: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಚಿವರಿಂದ ಸಿಹಿ ಸುದ್ದಿ

ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಡೆಸಿದೆ. ಈ ಬಗ್ಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಮುಂದಿನ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್: ಸುಗ್ರೀವಾಜ್ಞೆ ಜಾರಿ ಸಾಧ್ಯತೆ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ. ವಿವಿಧ ಕಾರಣಗಳಿಂದಾಗಿ ಶಿಕ್ಷಕರ ವರ್ಗಾವಣೆ ಬಗೆಹರಿಯದ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಶಿಕ್ಷಕರ ವರ್ಗಾವಣೆಗೆ ಚಿಂತನೆ ನಡೆಸಲಾಗಿದೆ. Read more…

BREAKING NEWS: ಎಸಿಎಂಎಂ ಕೋರ್ಟ್ ಮುಂದೆ ಹಾಜರಾಗದೇ ವಿಶೇಷ ಕೋರ್ಟ್ ಮುಂದೆ ಹಾಜರಾದ ಸಿಡಿ ಲೇಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡುವ ಸ್ಥಳ ಕೊನೇ ಕ್ಷಣದಲ್ಲಿ ಬದಲಾವಣೆಯಾಗಿದೆ. ಸಿಡಿಯಲ್ಲಿದ್ದ ಯುವತಿ ಎಲ್ಲರ Read more…

BIG NEWS: ಸಿಡಿ ಯುವತಿ ಪ್ರತ್ಯಕ್ಷವಾಗುವ ಬಗ್ಗೆ ಸ್ಫೋಟಕ ಸುಳಿವು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇಂದು 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ನೀಡಲಿದ್ದಾಳೆ. ಈ ಕುರಿತು ಸುದ್ದಿಗಾರರೊಂದಿಗೆ Read more…

ಸಿಡಿ ಸೀರಿಯಲ್ ಗೆ ರೋಚಕ ಕ್ಲೈಮ್ಯಾಕ್ಸ್: ಕೋರ್ಟ್ ಗೆ ಯುವತಿ, ಜಾಮೀನು ಕೋರಿದ ರಮೇಶ ಜಾರಕಿಹೊಳಿ..?

ಬೆಂಗಳೂರು: ಶಾಸಕ ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರೋಚಕ ಹಂತ ತಲುಪುವ ಸಾಧ್ಯತೆ ಇದೆ. ಇಂದು ಯುವತಿ ಕೋರ್ಟ್ ಗೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ Read more…

BREAKING NEWS: ಕೋರ್ಟ್ ಮುಂದೆ ಇಂದು ಹಾಜರಾಗಲ್ಲ ಸಿಡಿ ಲೇಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಇಂದು ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುತ್ತಾಳೆ ಎಂದು ಕುತೂಹಲದಿಂದ ಕಾಯಲಾಗಿತ್ತು. ಆದರೆ ಯುವತಿ ಇಂದು Read more…

ಪತ್ನಿಯೊಂದಿಗೆ ಸೆಕ್ಸ್, ಪತಿಗೆ 70 ಸಾವಿರ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಟೊಕಿಯೋ: ತನ್ನ ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಮಹಿಳೆಯಿಂದ ಪತಿರಾಯ ಪರಿಹಾರ ಪಡೆದುಕೊಂಡಿದ್ದಾನೆ. ಟೊಕಿಯೋ ಕೋರ್ಟ್ ದೂರುದಾರನ ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಮಹಿಳೆಗೆ 70 ಸಾವಿರ ರೂಪಾಯಿ Read more…

ಸುಪ್ರೀಂ ಕೋರ್ಟ್ ತೀರ್ಪಿನ ಇಂಪ್ಯಾಕ್ಟ್: ಬ್ಯಾಂಕ್ ಗಳ ಮೇಲೆ ಮತ್ತಷ್ಟು ಹೊರೆ

ಸಾಲಗಾರರಿಗೆ ನೀಡಲಾದ ಸಾಲ ನಿಷೇಧ ಸೌಲಭ್ಯದ ಅಡಿಯಲ್ಲಿ ಸಂಪೂರ್ಣ ಬಡ್ಡಿ ಮನ್ನಾ ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್  ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಆದರೆ ಬಡ್ಡಿಗೆ ಬಡ್ಡಿ ವಿಧಿಸುವ ವ್ಯಾಪ್ತಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...