alex Certify ಕೋರ್ಟ್ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ. ರೇವಣ್ಣ SIT ವಶಕ್ಕೆ

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದ ಹಿನ್ನಲೆಯಲ್ಲಿ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿದ್ದ Read more…

BREAKING: ಜಾಮೀನು ಅರ್ಜಿ ವಜಾ: ಯಾವುದೇ ಕ್ಷಣದಲ್ಲಿ ಹೆಚ್.ಡಿ. ರೇವಣ್ಣ ಅರೆಸ್ಟ್: ದೇವೇಗೌಡರ ನಿವಾಸಕ್ಕೆ SIT ಅಧಿಕಾರಿಗಳು

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಕೋರ್ಟ್ ನಿಂದ ರಿಲೀಫ್ ಸಿಕ್ಕಿಲ್ಲ. ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ Read more…

BIG NEWS: ಹಿಂದೂ ಸಂಪ್ರದಾಯದಂತೆ ವಿವಾಹ ನಡೆಯದಿದ್ದರೆ ಮಾನ್ಯವಾಗುವುದಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಹಿಂದೂ ವಿವಾಹ ಕಾಯ್ದೆಯಡಿ ಮದುವೆ ಮಾನ್ಯವಾಗಬೇಕಾದರೆ ಅಥವಾ ವಿಚ್ಛೇದನವಾಗಬೇಕಾದರೆ ಹಿಂದೂ ಸಂಪ್ರದಾಯಗಳು, ಸೂಕ್ತ ವಿಧಿವಿಧಾನಗಳಂತೆ ಮದುವೆ ನಡೆದಿರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ತೀರ್ಪಿನಲ್ಲಿ ಹಿಂದೂ ವಿವಾಹ Read more…

ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಶಾಕಿಂಗ್ ನ್ಯೂಸ್: ರಕ್ತ ಹೆಪ್ಪುಗಟ್ಟುವುದು, ಪ್ಲೇಟ್ಲೆಟ್ ಇಳಿಕೆಯಂತಹ ಸೈಡ್ ಎಫೆಕ್ಟ್ ಸಾಧ್ಯತೆ

ಲಂಡನ್: ಕೋವಿ ಶೀಲ್ಡ್ ಲಸಿಕೆಯಿಂದ ಸೈಡ್ ಎಫೆಕ್ಟ್ ಆಗುತ್ತದೆ ಎಂದು ನ್ಯಾಯಾಲಯದಲ್ಲಿ ಅಸ್ಟ್ರಾಜೆನಿಕಾ ಕಂಪನಿ ಒಪ್ಪಿಕೊಂಡಿದೆ. ರಕ್ತ ಹೆಪ್ಪುಗಟ್ಟುವಿಕೆ, ಪ್ಲೇಟ್ಲೆಟ್ ಇಳಿಕೆಯಂತಹ ಸಮಸ್ಯೆಯಾಗುವ ಸಾಧ್ಯತೆ ಎಂದು ಬ್ರಿಟನ್ ನಲ್ಲಿ Read more…

BREAKING: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಬಂಧಿತ ಉಗ್ರರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎನ್ ಐಎ ಅಧಿಕಾರಿಗಳು

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಉಗ್ರರನ್ನು ಎನ್ ಐ ಎ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಬಾಂಬರ್ ಹಾಗೂ ಮಾಸ್ಟರ್ ಮೈಂಡ್ Read more…

BIG NEWS: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಸಮನ್ಸ್

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣ ಸಂಬಂಧ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಸಂಕಷ್ಟ ಎದುರಾಗಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟಾ Read more…

ಜೆಡಿಎಸ್ ಅಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ವಿಚಾರ: ಸಿ.ಎಂ. ಇಬ್ರಾಹಿಂ ದಾವೆ ವಜಾ

ಬೆಂಗಳೂರು: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಕ್ರಮ ಪ್ರಶ್ನಿಸಿ ಸಿ.ಎಂ. ಇಬ್ರಾಹಿಂ ಅವರು ಸಲ್ಲಿಸಿದ ಅರ್ಜಿಯನ್ನು ನಗರ ಸಿವಿಲ್ ಮತ್ತು ಸೆಷೆನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಜೆಡಿಎಸ್ ಪಕ್ಷದ Read more…

BREAKING: ದೆಹಲಿ ಸಿಎಂ ಕೇಜ್ರಿವಾಲ್ ಗೆ ಶಾಕ್: ಇಡಿ ಸಮನ್ಸ್ ತಡೆಗೆ ಕೋರ್ಟ್ ನಕಾರ: ನಾಳೆಯೇ ಹಾಜರಾಗಲು ಸೂಚನೆ

ನವದೆಹಲಿ: ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿರುವ ಸಮನ್ಸ್‌ ಗೆ ತಡೆ ನೀಡುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾಡಿದ ಮನವಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ. ಶನಿವಾರ(ನಾಳೆ) ಹಾಜರಾಗುವಂತೆ ಹೇಳಿದೆ. Read more…

BIG NEWS: ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ; ನಾಲ್ವರ ಆರೋಪ ಸಾಬೀತು; ಶಿಕ್ಷೆ ಪ್ರಮಾಣ ಕಾಯ್ದಿರಿಸಿದ ಕೋರ್ಟ್

ಚಿಕ್ಕಮಗಳೂರು: ಹಣಕ್ಕಾಗಿ ಹೆತ್ತ ತಾಯಿಯೇ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಚಿಕ್ಕಮಗಳೂರು ವಿಶೇಷ ಕೋರ್ಟ್ ಬಾಲಕಿಯ ತಾಯಿ ಸೇರಿ ನಾಲ್ವರು ದೋಷಿಗಳು Read more…

BIG NEWS: ಅಪಪ್ರಚಾರದ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದ ನಟ ಜಗ್ಗೇಶ್

ಬೆಂಗಳೂರು: ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್, ತಮ್ಮ ವಿರುದ್ಧ ಅಪಪ್ರಚಾರದ ಸುದ್ದಿಗಳನ್ನು ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲ ಮಾಧ್ಯಮಗಳಲ್ಲಿ Read more…

BREAKING: ನಟ ದರ್ಶನ್ ಗೆ ಎದುರಾಯ್ತು ಸಂಕಷ್ಟ: ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲು

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ. ಬೆಂಗಳೂರಿನ 37ನೇ ಎಸಿಎಂಎಂ ಕೋರ್ಟ್ ನಲ್ಲಿ ಕೇಸು ದಾಖಲಾಗಿದೆ. ದರ್ಶನ್ ವಿರುದ್ಧ ರೇಣುಕಮ್ಮ Read more…

ತಮ್ಮನಿಗೆ ಬೈಕ್ ಕೊಟ್ಟ ಅಣ್ಣನಿಗೆ ಶಾಕ್: 25 ಸಾವಿರ ರೂ. ದಂಡ

ಬಾಗಲಕೋಟೆ: ಅಪ್ರಾಪ್ತ ತಮ್ಮನಿಗೆ ಬೈಕ್ ನೀಡಿದ ಅಣ್ಣನಿಗೆ 25,000 ರೂ. ದಂಡ ವಿಧಿಸಿ ಬಾಗಲಕೋಟೆ ಜಿಲ್ಲೆ ಜಮಖಂಡಿ ಜೆ.ಎಂ.ಎಫ್.ಸಿ. ಕೋರ್ಟ್ ಆದೇಶಿಸಿದೆ. ಅಪ್ರಾಪ್ತ ತಮ್ಮನಿಗೆ ಬೈಕ್ ನೀಡಿದ್ದ ಅಣ್ಣ Read more…

BREAKING: ಜಪ್ತಿಯಾಗಿದ್ದ ಜಯಲಲಿತಾ ಒಡವೆ ಹಿಂತಿರುಗಿಸಲು ದಿನಾಂಕ ಫಿಕ್ಸ್: 6 ಟ್ರಂಕ್ ತರಲು ಸೂಚನೆ

ಬೆಂಗಳೂರು: ದಿ. ಜಯಲಲಿತಾ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿಯಾದ ಜಯಲಲಿತಾ ಒಡವೆ ಹಿಂತಿರುಗಿಸಲು ಕೋರ್ಟ್ ದಿನಾಂಕ ನಿಗದಿಪಡಿಸಿದೆ. ಮಾ. 6ರು ಮತ್ತು Read more…

BIG NEWS: ಸಂಸದ ಪ್ರತಾಪ್ ಸಿಂಹ ವಿರುದ್ಧ ಸುದ್ದಿಗೋಷ್ಠಿಗೆ ಎಂ.ಲಕ್ಷ್ಮಣ್ ಗೆ ಕೋರ್ಟ್ ತಡೆ

ಮೈಸೂರು: ಸಂಸದ ಪ್ರತಾಪ್ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಾಲಯಕ್ಕೆ ನೀಡಿದ್ದ Read more…

ವಯಸ್ಸಾದ ತಂದೆಗೆ ಮಗ ʻಜೀವನಾಂಶʼ ನೀಡಬೇಕು : ಕೋರ್ಟ್ ಮಹತ್ವದ ಆದೇಶ

ಮಕ್ಕಳು ದೊಡ್ಡವರಾಗ್ತಿದ್ದಂತೆ ತಂದೆ – ತಾಯಿಯನ್ನು ದೂರ ಮಾಡ್ತಾರೆ. ಅನೇಕ ಪಾಲಕರು ಅನಾಥಾಶ್ರಮ ಸೇರಿದ್ರೆ ಮತ್ತೆ ಕೆಲ ಪಾಲಕರು ವೃದ್ಧಾಪ್ಯದಲ್ಲೂ ಕಷ್ಟಪಟ್ಟು ದುಡಿದು ಜೀವನ ನಡೆಸುತ್ತಿದ್ದಾರೆ. ಮಕ್ಕಳಿಂದ ಬಿಡಿಗಾಸು Read more…

BIG NEWS: ನಿಷೇಧಾಜ್ಞೆ ನಿಯಮ ಉಲ್ಲಂಘನೆ; ಬಿಜೆಪಿ 17 ಕಾರ್ಯಕರ್ತರಿಗೆ ಸಮನ್ಸ್ ಜಾರಿ

ಮಂಡ್ಯ: 2017ರಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಬೈಕ್ ರ್ಯಾಲಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಬಿಜೆಪಿ ಕಾರ್ಯಕರ್ತರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಪಾಂಡವಪುರ ಜೆ Read more…

ಅತ್ಯಾಚಾರ ಪ್ರಕರಣದಲ್ಲಿ ಖ್ಯಾತ ಕ್ರಿಕೆಟಿಗನಿಗೆ 8 ವರ್ಷ ಜೈಲು ಶಿಕ್ಷೆ

ಕಠ್ಮಂಡು: ಅತ್ಯಾಚಾರ ಪ್ರಕರಣದಲ್ಲಿ ನೇಪಾಳದ ಕ್ರಿಕೆಟಿಗ ಸಂದೀಪ್ ಲಮಿಚಾನೆ ಅವರಿಗೆ 8 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಸಂದೀಪ್ ಲಾಮಿಚಾನೆ ಅವರನ್ನು ಡಿಸೆಂಬರ್ 2023 ರಲ್ಲಿ ಅಪರಾಧಿ ಎಂದು Read more…

BREAKING: ಹಣಕ್ಕಾಗಿ ದಂಪತಿ ಕೊಲೆಗೈದ ನಾಲ್ವರಿಗೆ ಜೀವಾವಧಿ ಶಿಕ್ಷೆ

ಕಾರವಾರ: ಹಣಕ್ಕಾಗಿ ದಂಪತಿ ಕೊಲೆ ಮಾಡಿದ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವತಿಯಿಂದ ತೀರ್ಪು ಪ್ರಕಟಿಸಲಾಗಿದೆ. ನಾರಾಯಣ ನಾಯ್ಕ್, Read more…

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಬೆಂಗಳೂರು: 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ FTNC ಮೂರನೇ ಕೋರ್ಟ್ ತೀರ್ಪು ನೀಡಿದೆ. ಹನುಮಂತನಗರದ ಸುಂಕೇನಹಳ್ಳಿಯ ರಾಘವೇಂದ್ರ Read more…

ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಉದ್ಯೋಗ ಪಡೆದವರಿಗೆ ಬಿಗ್ ಶಾಕ್: ಗ್ರಾಮ ಲೆಕ್ಕಿಗ ಹುದ್ದೆ ಗಿಟ್ಟಿಸಿದ್ದ 8 ಮಂದಿಗೆ ಜೈಲು ಶಿಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ನಕಲಿ ಅಂಕಪಟ್ಟಿ ನೀಡಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆ ಪಡೆದಿದ್ದ 8 ಮಂದಿಗೆ ಚಾಮರಾಜನಗರ ಸಿಜೆಎಂ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ವಿವಿಧ Read more…

ಅನುಮತಿ ಇಲ್ಲದೆ ‘ವಂಶವೃಕ್ಷ’ ಅನುವಾದ: ಬೈರಪ್ಪಗೆ 5 ಲಕ್ಷ ರೂ. ನೀಡುವಂತೆ ಕೋರ್ಟ್ ತೀರ್ಪು

ಮೈಸೂರು: ಕನ್ನಡದ ಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ ಅವರ ವಂಶವೃಕ್ಷ ಕೃತಿಯನ್ನು ಅನಧಿಕೃತವಾಗಿ ತೆಲುಗು ಭಾಷೆಗೆ ಅನುವಾದಿಸಿ ಪ್ರಕಟಿಸಿ ಕಾಪಿ ರೈಟ್ ಉಲ್ಲಂಘಿಸಿದ್ದ ಹೈದರಾಬಾದ್ ನ ಪ್ರಿಯದರ್ಶಿನಿ Read more…

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಖ್ಯಾತ ಕ್ರಿಕೆಟಿಗನ ವಿರುದ್ಧ ದೋಷಾರೋಪ: ಜ. 10 ರಂದು ಶಿಕ್ಷೆ ಪ್ರಕಟ

ಕಠ್ಮಂಡು: ನೇಪಾಳದ ಕಠ್ಮಂಡು ಜಿಲ್ಲಾ ನ್ಯಾಯಾಲಯ ನೇಪಾಳದ ಕ್ರಿಕೆಟಿಗ ಸಂದೀಪ್ ಲಮಿಚಾನೆ ವಿರುದ್ಧ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ದೋಷಾರೋಪಣೆ ಮಾಡಿದೆ. ಲಮಿಚಾನೆ ಅವರು ಆಗಸ್ಟ್ 2022 ರಲ್ಲಿ Read more…

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಕೋರ್ಟ್ ಗೆ ಬಂದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಪತ್ನಿ ಕುಟುಂಬದವರು

ವಿಜಯಪುರ: ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ವಿಚ್ಛೇದನ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿಯ ಮೇಲೆ ಪತ್ನಿಯ ಕುಟುಂಬದವರು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ. ಕೋರ್ಟ್ ಗೇಟ್ ಎದುರಿನ ವಿದ್ಯುತ್ ಕಂಬಕ್ಕೆ Read more…

ಪತ್ನಿ ಬೆತ್ತಲೆಗೊಳಿಸಿ ದೇಹದ ಭಾಗಗಳಿಗೆ ಕಚ್ಚಿ ಕತ್ತು ಹಿಸುಕಿ ಹತ್ಯೆಗೈದ ಪತಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಪತ್ನಿ ಬೆತ್ತಲೆಗೊಳಿಸಿ ಕತ್ತು ಹಿಸುಕಿ ಹತ್ಯೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 9ನೇ ಹೆಚ್ಚುವರಿ ಜಿಲ್ಲಾ Read more…

ಬೈಕ್ ಮಾರ್ಪಾಡು ಮಾಡಿಸಿದ್ದ ಯುವಕನಿಗೆ ಶಾಕ್: 16,500 ರೂ. ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ: ಬಜಾಜ್ ಕವಾಸಕಿ ಬೈಕ್ ಅನ್ನು ಯಮಹಾ ಬೈಕ್ ರೀತಿ ಕಾಣುವಂತೆ ಮಾರ್ಪಾಡು ಮಾಡಿಸಿದ್ದ ಯುವಕನಿಗೆ ಶಿವಮೊಗ್ಗದ ಮೂರನೇ ಎಸಿಜೆಎಂಎಫ್ ನ್ಯಾಯಾಲಯ 16,500 ರೂಪಾಯಿ ದಂಡ ವಿಧಿಸಿದೆ. ಶಿವಮೊಗ್ಗದ Read more…

ಬೈಕ್ ಗೆ ಕರ್ಕಶ ಹಾರ್ನ್ ಅಳವಡಿಕೆ; ಯುವಕನಿಗೆ ಭಾರಿ ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ: ಬೈಕ್ ಮಾರ್ಪಡಿಸಿ ಕರ್ಕಶವಾದ ಹಾರ್ನ್ ಅಳವಡಿಸಿ ಪುಂಡಾಟ ಮೆರೆಯುತ್ತಿದ್ದ ಯುವವಕನೊಬ್ಬನಿಗೆ ಶಿವಮೊಗ್ಗ ಕೋರ್ಟ್ ಭಾರಿ ದಂಡ ವಿಧಿಸಿದ ಘಟನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ 19 Read more…

35 ವರ್ಷಗಳ ಹುಡುಕಾಟದ ನಂತರ ಖಾಕಿಗೆ ಸಿಕ್ಕ ಕ್ಯಾಸೆಟ್ ಕದ್ದಿದ್ದ ಕಳ್ಳ

ಸತತ 35 ವರ್ಷಗಳ ಹುಟುಕಾಟದ ನಂತರ ಕ್ಯಾಸೆಟ್ ಗಳನ್ನು ಕದ್ದಿದ್ದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಗ್ನೇಯ ದೆಹಲಿಯ ಕಲ್ಕಾಜಿಯಲ್ಲಿ ಕಿಯೋಸ್ಕ್ ನಿಂದ 300 ಕ್ಯಾಸೆಟ್‌ಗಳನ್ನು ಕದ್ದ Read more…

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ ತಕ್ಕ ಶಾಸ್ತಿ: 20 ವರ್ಷ ಜೈಲು, 2 ಲಕ್ಷ ರೂ. ದಂಡ

ಶಿವಮೊಗ್ಗ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಎರಡು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ಪರಿಹಾರವಾಗಿ 3 Read more…

ಶಾಸಕ ವಿನಯ ಕುಲಕರ್ಣಿ ಆರೋಪಿಯಾಗಿರುವ ಯೋಗೇಶ್ ಗೌಡ ಕೊಲೆ ಪ್ರಕರಣ: ನ. 29 ರಂದು ಎಲ್ಲಾ ಆರೋಪಿಗಳ ಖುದ್ದು ಹಾಜರಿಗೆ ಸೂಚನೆ

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆದು, ನವೆಂಬರ್ 29ರಂದು ಆರೋಪ ನಿಗದಿಪಡಿಸಲು ಕೋರ್ಟ್ ನಿರ್ಧಾರ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಕೋರ್ಟ್ ನಲ್ಲಿ ಉದ್ಯೋಗವಕಾಶ, ಡಿ.10 ರೊಳಗೆ ಅರ್ಜಿ ಸಲ್ಲಿಸಿ

ಮಡಿಕೇರಿ : ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಗ್ರೇಡ್-3 ವೃಂದದ 01 ಹಿಂಬಾಕಿ (ಬ್ಯಾಕ್ಲಾಗ್) ಹುದ್ದೆ ಸೇರಿದಂತೆ ಒಟ್ಟು 2 ಹುದ್ದೆಗಳು, ಬೆರಳಚ್ಚುಗಾರರ ವೃಂದದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...