alex Certify ಕೋರ್ಟ್ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗುತ್ತಿಗೆದಾರ ಕೆಂಪಣ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬೆಂಗಳೂರು: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ಕೆಂಪಣ್ಣ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಗುತ್ತಿಗೆದಾರ ಕೆಂಪಣ್ಣ ತೋಟಗಾರಿಕಾ ಸಚಿವ ಮುನಿರತ್ನ ವಿರುದ್ಧ Read more…

1943 ರಲ್ಲಿ ನಡೆದಿದ್ದ 10 ಸಾವಿರ ಮಂದಿ ಹತ್ಯೆಗೆ ಸಂಬಂಧಿಸಿದಂತೆ 97 ವರ್ಷದ ವೃದ್ಧೆಗೆ ಶಿಕ್ಷೆ….!

ನಾಜಿ ಕಾನ್ಸಂಟ್ರೇಶನ್ ಕ್ಯಾಂಪ್ ಕಾರ್ಯದರ್ಶಿಯಾಗಿ ಕೆಲಸ ಮಾಡಿದ 97 ವರ್ಷದ ಮಹಿಳೆಗೆ 10,505 ಜನರ ಹತ್ಯೆಗೆ ಸಹಾಯ ಮತ್ತು ಐದು ಜನರ ಹತ್ಯೆಗೆ ಯತ್ನಕ್ಕಾಗಿ ಎರಡು ವರ್ಷಗಳ ಅಮಾನತು Read more…

ಸರಗಳ್ಳತನ ಮಾಡಿದವನಿಗೆ ತಿದ್ದಿಕೊಳ್ಳಲು ಅವಕಾಶ ನೀಡಿ ಬಿಡುಗಡೆ ಮಾಡಿದ ಕೋರ್ಟ್​

ಬೈಕುಲ್ಲಾ ರೈಲ್ವೇ ನಿಲ್ದಾಣದಲ್ಲಿ ಸರಗಳ್ಳತನ ಮಾಡಿದ ಅಪರಾಧಿಗೆ ನೀಡಲಾಗಿದ್ದ ಮೂರು ತಿಂಗಳ ಜೈಲು ಶಿಕ್ಷೆಯನ್ನು ಸೆಷನ್ಸ್ ನ್ಯಾಯಾಲಯವು ರದ್ದುಗೊಳಿಸಿದೆ, ಇದು ಅವನ ಮೊದಲ ಅಪರಾಧವಾಗಿದೆ ಮತ್ತು ಪ್ರತಿಯೊಬ್ಬರೂ ಸುಧಾರಿಸಲು Read more…

ಲಂಚ ಪಡೆದ ಅಧಿಕಾರಿಗೆ 4 ವರ್ಷ ಜೈಲು; 4 ಲಕ್ಷ ರೂ. ದಂಡ

ಮಂಗಳೂರು: ಕಾರ್ಖಾನೆಗಳ ಮಾಲೀಕರಿಂದ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಧಿಕಾರಿಯೊಬ್ಬರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 4 ಲಕ್ಷ ರೂಪಾಯಿ ದಂಡ ವಿಧಿಸಿ ದಕ್ಷಿಣ ಕನ್ನಡ Read more…

BIG NEWS: ಪೋಕ್ಸೋ ಕೇಸ್ ನಲ್ಲಿ ತಪ್ಪು ವ್ಯಕ್ತಿ ಬಂಧನ ಪ್ರಕರಣ; ಇಬ್ಬರು ಪೊಲೀಸ್ ಅಧಿಕಾರಿಗಳಿಗೆ 5 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್

ಮಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಪರಾಧಿಯನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದ ಪೊಲೀಸ್ ಅಧಿಕಾರಿಗಳಿಬ್ಬರಿಗೆ ಕೋರ್ಟ್ ದಂಡ ವಿಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇನ್ಸ್ ಪೆಕ್ಟರ್ ರೇವತಿ ಹಾಗೂ Read more…

ಆರೋಪಿ ಬದಲು ಅದೇ ಹೆಸರಿನ ಮತ್ತೊಬ್ಬನ ಬಂಧನ…! ಪೊಲೀಸರಿಗೆ ಭಾರಿ ದಂಡ ವಿಧಿಸಿದ ನ್ಯಾಯಾಲಯ

ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನವೀನ್‌ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಪರಾರಿಯಾಗಿದ್ದ. ಬಾಲಕಿ ನೀಡಿದ ಹೇಳಿಕೆ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸ್ ಅಧಿಕಾರಿ ಎಸ್‌.ಐ. Read more…

400 ರೂ. ಲಂಚ ಪಡೆದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಲಂಚ ಪಡೆದ ಪ್ರಕರಣದಲ್ಲಿ ದ್ವಿತೀಯ ದರ್ಜೆ ಗುಮಾಸ್ತನನ್ನು ಕಡ್ಡಾಯ ನಿವೃತ್ತಿಗೊಳಿಸಿ ಆದೇಶಿಸಿದ್ದ ನಗರಾಭಿವೃದ್ಧಿ ಇಲಾಖೆಯ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಇದನ್ನು ರದ್ದುಪಡಿಸಲು ಕೋರಿದ್ದ ಗುಮಾಸ್ತನ ಅರ್ಜಿಯನ್ನು ವಜಾಗೊಳಿಸಲಾಗಿದೆ. Read more…

ಕೋರ್ಟ್​ ಕಲಾಪದ ವೇಳೆ ಫೋನ್​ನಿಂದ ಅಶ್ಲೀಲ ಶಬ್ದ…​! ವಿಚಾರಣೆ ನಿಲ್ಲಿಸಿ ನಡೆದ ನ್ಯಾಯಾಧೀಶ

ಲಂಡನ್​: ಕೋರ್ಟ್ ಕಲಾಪ​ ನಡೆಯುತ್ತಿದ್ದಾಗ ಆರೋಪಿಯೊಬ್ಬನ ಫೋನ್​ನಲ್ಲಿ ಅಶ್ಲೀಲ ಶಬ್ದ ಕೇಳಿ ನ್ಯಾಯಾಧೀಶರು ಕೋರ್ಟ್​ ಕಲಾಪವನ್ನು ನಿಲ್ಲಿಸಿ ವಿಚಾರಣೆಯನ್ನು ಮುಂದೂಡಿದ ಘಟನೆ ಇಂಗ್ಲೆಂಡ್​ನ ಯಾರ್ಕ್‌ಷೈರ್​ನಲ್ಲಿ ನಡೆದಿದೆ. ನ್ಯಾಯಾಧೀಶ ರೆಕಾರ್ಡರ್ Read more…

BIG NEWS: ಶ್ರದ್ಧಾ ಬರ್ಬರ ಹತ್ಯೆಗೈದ ಅಫ್ತಾಬ್ ಗೆ 5 ದಿನದಲ್ಲಿ ನಾರ್ಕೋ ಪರೀಕ್ಷೆ; ‘ಥರ್ಡ್ ಡಿಗ್ರಿ’ ಬೇಡವೆಂದ ಕೋರ್ಟ್

ನವದೆಹಲಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾಗೆ ಐದು ದಿನಗಳೊಳಗೆ ನಾರ್ಕೋ ಪರೀಕ್ಷೆ ನಡೆಸುವಂತೆ ರೋಹಿಣಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ದೆಹಲಿ ನ್ಯಾಯಾಲಯ ಶುಕ್ರವಾರ ಆದೇಶ Read more…

ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: 4 ವರ್ಷ ಜೈಲು, 40 ಲಕ್ಷ ರೂ. ದಂಡ

ಬೆಂಗಳೂರು: ನಿಗದಿತ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಬಿಬಿಎಂಪಿ ಎಆರ್ಓ ಪ್ರಸನ್ನಕುಮಾರ್ ಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 40 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. Read more…

ವಿಚ್ಛೇದನ ನೀಡಲು ಕೋರ್ಟ್ ಮೆಟ್ಟಿಲೇರಿದ್ದ 17 ದಂಪತಿ ಮತ್ತೆ ಒಂದಾದರು

ಧಾರವಾಡ: ಕೌಟುಂಬಿಕ ಕಲಹ ಮೊದಲಾದ ಕಾರಣದಿಂದ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದ 17 ದಂಪತಿಗಳು ಮತ್ತೆ ಒಂದಾಗಿದ್ದಾರೆ. ಧಾರವಾಡದಲ್ಲಿ ನಡೆದ ಲೋಕ್ ಅದಾಲತ್ ನಲ್ಲಿ 15 ದಂಪತಿಗಳು ಒಂದಾಗಿ Read more…

ಭ್ರಷ್ಟಾಚಾರದ ವಿರುದ್ಧ ಕೋರ್ಟ್ ಕಿಡಿ; ಇಂಥವರಿಂದಲೇ ದೇಶ ನಾಶ ಎಂದು ಅಭಿಪ್ರಾಯ….!

ನವದೆಹಲಿ: ಎಲ್ಗಾರ್ ಪರಿಷದ್-ಮಾವೊವಾದಿ ಸಂಪರ್ಕ ಪ್ರಕರಣ ಸಂಬಂಧ ಇಂದು ನ್ಯಾಯಮೂರ್ತಿಗಳಾದ ಕೆ.ಎಂ.‌ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಪೀಠ ವಿಚಾರಣೆ ನಡೆಸಿತು. ತಮ್ಮನ್ನು ನ್ಯಾಯಾಂಗ ಬಂಧನದಲ್ಲಿರಿಸುವ ಬದಲು ಗೃಹ Read more…

ಮಗನ ಕೈಗೆ ಬೈಕ್ ಕೊಟ್ಟ ತಂದೆಗೆ ಬಿಗ್ ಶಾಕ್: 25 ಸಾವಿರ ರೂ. ದಂಡ

ಶಿವಮೊಗ್ಗ: ಸಂಚಾರ ನಿಯಮ ಉಲ್ಲಂಘಿಸಿ ಅಪ್ರಾಪ್ತನ ಕೈಗೆ ಬೈಕ್ ಕೊಟ್ಟಿದ್ದ ತಂದೆಗೆ 25 ಸಾವಿರ ರೂ. ದಂಡ ವಿಧಿಸಲಾಗಿದೆ. ಅ. 18 ರಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ Read more…

‘F**K off’ ಪದ ಬಳಸುವ ಮುನ್ನ ಇರಲಿ ಎಚ್ಚರ: ಇದು ಲೈಂಗಿಕ ದೌರ್ಜನ್ಯ ಎಂದ ನ್ಯಾಯಾಲಯ; ಎಫ್​ಐಆರ್​ ರದ್ದತಿಗೆ ನಕಾರ

ನವದೆಹಲಿ: ಮಹಿಳೆಗೆ ಬಯ್ಯುವ ಸಂದರ್ಭದಲ್ಲಿ​ F**k off ಶಬ್ದ ಬಳಕೆ ಮಾಡಿದರೆ ಅದು ಲೈಂಗಿಕ ದೌರ್ಜನ್ಯಕ್ಕೆ ಸಮ ಎಂದಿರುವ ದೆಹಲಿ ಕೋರ್ಟ್​, ವ್ಯಕ್ತಿಯೊಬ್ಬನ ವಿರುದ್ಧ ದಾಖಲಾದ ಎಫ್​ಐಆರ್​ ರದ್ದತಿಗೆ Read more…

ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕಿಯನ್ನೇ ಹೊಡೆದು ಸಾಯಿಸಿದ ಬಾಲಕರು….!

ಸ್ಪೇನ್: ತಮಗೆ ಶಿಕ್ಷಕಿ ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಾರೆ ಎನ್ನುವ ಕಾರಣಕ್ಕೆ ಇಬ್ಬರು ವಿದ್ಯಾರ್ಥಿಗಳು ಆಕೆಯನ್ನು ಹೊಡೆದು ಸಾಯಿಸಿರುವ ಭಯಾನಕ ಘಟನೆ ಸ್ಪೇನ್​ನಲ್ಲಿ ನಡೆದಿದೆ. ಈ ಘಟನೆ ಕಳೆದ Read more…

ಸತ್ತ ಸೊಳ್ಳೆಗಳನ್ನು ಬಾಟಲಿಯಲ್ಲಿ ತಂದ ಗ್ಯಾಂಗ್‌ಸ್ಟರ್‌…! ನ್ಯಾಯಾಲಯದಲ್ಲಿ ಹೇಳಿದ್ದೇನು ಗೊತ್ತಾ ?

ದರೋಡೆಕೋರನೊಬ್ಬ ಸತ್ತ ಸೊಳ್ಳೆಗಳನ್ನು ಬಾಟಲಿಯಲ್ಲಿ ತುಂಬಿಕೊಂಡು ಮುಂಬೈನ ಸೆಶನ್ಸ್‌ ಕೋರ್ಟ್‌ಗೆ ತಂದಿದ್ದಾನೆ. ಎಜಾಜ್ ಲಕ್ಡಾವಾಲಾ ಎಂಬ ಗ್ಯಾಂಗ್‌ಸ್ಟರ್‌ ಜೈಲಿನಲ್ಲಿ ಸೊಳ್ಳೆ ಪರದೆ ಬೇಕೆಂದು ಹಠ ಹಿಡಿದಿದ್ದ. ಸೆರೆಮನೆಯಲ್ಲಿರೋ ಪರಿಸ್ಥಿತಿಯನ್ನು Read more…

ಕೋರ್ಟ್‌ ನಲ್ಲಿ ಮಹಿಳಾ ವಕೀಲರು ತಲೆಕೂದಲು ಸರಿಪಡಿಸಿಕೊಂಡ್ರೆ ಕಲಾಪಕ್ಕೆ ಅಡ್ಡಿ…! ಚರ್ಚೆಗೆ ಕಾರಣವಾಗಿದೆ ಈ ನೋಟೀಸ್

ಪುಣೆಯ ಜಿಲ್ಲಾ ನ್ಯಾಯಾಲಯವು ಮಹಿಳಾ ವಕೀಲರಿಗೆ ನೋಟಿಸ್ ಜಾರಿ‌ಮಾಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ತೀವ್ರತರಹದ ಚರ್ಚೆ ಹುಟ್ಟುಹಾಕಿದೆ. ಮಹಿಳಾ ವಕೀಲರು ತೆರೆದ ನ್ಯಾಯಾಲಯದಲ್ಲಿ ತಮ್ಮ ಕೂದಲನ್ನು ಸರಿಪಡಿಸಿಕೊಳ್ಳುತ್ತಿದ್ದರೆ, ಇದು Read more…

ಪರೇಶ್ ಮೇಸ್ತಾ ಪ್ರಕರಣಕ್ಕೆ ಹೊಸ ತಿರುವು: ಸಾಯುವ ಮೊದಲು ಕಾಂಗ್ರೆಸ್ ಸಮಾವೇಶದಲ್ಲಿ ಭಾಗಿ

ಕಾರವಾರ: ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವರದಿ ಸಲ್ಲಿಸಿದೆ. ಸಾಯುವ ಮೊದಲು ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪರೇಶ್ ಮೇಸ್ತಾ ಭಾಗಿಯಾಗಿದ್ದ ಬಗ್ಗೆ ಸಿಬಿಐ ವರದಿ Read more…

ಮುರುಘಾ ಸ್ವಾಮೀಜಿ ಕೇಸ್: ಬಾಲಕಿಯರಿಂದ ಹೇಳಿಕೆ ದಾಖಲು

ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯರನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದಾರೆ. ಸಿ.ಆರ್.ಪಿ.ಸಿ. ಸೆಕ್ಷನ್ 164 ರ ಅಡಿ ನ್ಯಾಯಾಧೀಶರ ಎದುರು Read more…

ದಂಡ ವಿಧಿಸಿದ ಜಡ್ಜ್ ಮೇಲೆಯೇ ಚಪ್ಪಲಿ ಎಸೆದ ವ್ಯಕ್ತಿ ಅರೆಸ್ಟ್

ಚಿಕ್ಕಮಗಳೂರು: ಸಂಚಾರ ನಿಯಮ ಉಲ್ಲಂಘನೆಗಾಗಿ ನ್ಯಾಯಾಧೀಶರು ದಂಡ ವಿಧಿಸಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೊಬ್ಬ ನ್ಯಾಯಾಲಯದಲ್ಲಿ ಕೂಗಾಡಿ ಜಡ್ಜ್ ಮೇಲೆಯೇ ಚಪ್ಪಲಿ ಎಸೆದಿದ್ದಾನೆ. ಚಿಕ್ಕಮಗಳೂರಿನ ಒಂದನೇ ಹೆಚ್ಚುವರಿ ಕಿರಿಯ ಶ್ರೇಣಿ ನ್ಯಾಯಾಲಯದಲ್ಲಿ Read more…

BIG NEWS: ಚೆಕ್ ಗಳಿಗೆ ಸಹಿ ಹಾಕಲು ಮುರುಘಾ ಶ್ರೀಗಳಿಗೆ ಹೈಕೋರ್ಟ್ ನಿಂದ ಷರತ್ತುಬದ್ಧ ಅನುಮತಿ

ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿದ್ದಾರೆ ಮುರುಘ ಶ್ರೀಗಳು. ಶ್ರೀಗಳು ಜೈಲು ಪಾಲಾದ ದಿನದಿಂದ ಮಠದ ಸಿಬ್ಬಂದಿಗೆ ಸಂಬಳದ ಸಮಸ್ಯೆಯಾಗಿದೆ. ಅಷ್ಟೆ ಅಲ್ಲ ಮಠದ ಒಂದಿಷ್ಟು ಹಣಕಾಸಿನ ಕೆಲಸಗಳಿಗೂ ತೊಂದರೆಯಾಗಿದೆ. Read more…

ವರ್ಷಾಂತ್ಯಕ್ಕೆ ಬಿಬಿಎಂಪಿ ಚುನಾವಣೆ..? ಡೆಡ್ ಲೈನ್ ವಿಧಿಸಿದ ಹೈಕೋರ್ಟ್‌

ಬೆಂಗಳೂರು- ಬಿಬಿಎಂಪಿ ಚುನಾವಣೆ ಯಾವಾಗ ಅನ್ನೋ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಒಂದಲ್ಲ ಒಂದು ಕಾರಣದಿಂದ ಮುಂದೂಡಿಕೆಯಾಗ್ತಾ ಇದ್ದ ಬಿಬಿಎಂಪಿ ಚುನಾವಣೆಗೆ ಇದೀಗ ಮುಹೂರ್ತ ಕೂಡಿ ಬಂದಿದೆ. ಡಿಸೆಂಬರ್ Read more…

BIG NEWS: ಸುಪ್ರೀಂ ಕೋರ್ಟ್ ಕಲಾಪ ನೇರ ಪ್ರಸಾರದಲ್ಲಿ ವೀಕ್ಷಿಸಲು ಸಿಗಲಿದೆ ಅವಕಾಶ

ಇಷ್ಟು ದಿನ ಕೋರ್ಟ್ ಕಲಾಪ ನೋಡಬೇಕು ಎಂದರೆ ಕೋರ್ಟ್ ಹಾಲ್ ನಲ್ಲಿ ನೋಡಬಹುದಿತ್ತು. ಆದರೆ ಇನ್ಮುಂದೆ ಹಾಗಲ್ಲ. ನೀವು ಕಲಾಪವನ್ನು ನೇರ ಪ್ರಸಾರದ ಮೂಲಕ ನೋಡಬಹುದಾಗಿದೆ. ಇಂಥಹದೊಂದು ಅವಕಾಶವನ್ನು Read more…

ಯುವತಿ ಅಪಹರಿಸಿ ಅತ್ಯಾಚಾರವೆಸಗಿದ್ದ ಕಾಮುಕನಿಗೆ ತಕ್ಕ ಶಾಸ್ತಿ

ಬೆಂಗಳೂರು: ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕಾರಣದಲ್ಲಿ ಸೈಯದ್ ಖಾಜಾ ಎಂಬುವನಿಗೆ 20 ವರ್ಷ ಕಠಿಣ ಶಿಕ್ಷೆ, 12,500 ರೂ. ದಂಡ ವಿಧಿಸಲಾಗಿದೆ. ಬೆಂಗಳೂರಿನ ತ್ವರಿತಗತಿ ಕೋರ್ಟ್ ನ್ಯಾ. Read more…

ಜೈಲು ಸೇರಿದ ಮುರುಘಾ ಶರಣರಿಗೆ ಮತ್ತೆ ಶಾಕ್

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಸೆ. 19 ಕ್ಕೆ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. Read more…

ಮುರುಘಾ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆ ಇಂದು: ಜೈಲು ವಾಸ ಮುಂದುವರಿಕೆ, ಆಸ್ಪತ್ರೆಗೆ ಸ್ಥಳಾಂತರ ಬಗ್ಗೆ ತೀರ್ಮಾನ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾಶರಣರ ಜಾಮೀನು ಅರ್ಜಿ ವಿಚಾರಣೆ ಇಂದು ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಲ್ಲಿ ನಡೆಯಲಿದೆ. ಸ್ವಾಮೀಜಿಗೆ Read more…

ಆರೋಪ ಪಟ್ಟಿ ಸಲ್ಲಿಸದ ಪೊಲೀಸರು: ಕೋರ್ಟ್ ನಿಂದ ಜಾಮೀನು ಪಡೆದುಕೊಂಡ ‘ಜಿಲ್ಲಾಧಿಕಾರಿ’

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿಯಿಂದ ಲಂಚಕ್ಕೆ ಬೇಡಿಕೆ ಪ್ರಕರಣ ಸಂಬಂಧಿಸಿದಂತೆ ಈ ಹಿಂದಿನ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ 23 ನೇ ಹೆಚ್ಚುವರಿ Read more…

BIG NEWS: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮತ್ತೊಂದು ಸಂಕಷ್ಟ

ಮುಂಬೈ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದೆಹಲಿ ಪಟಿಯಾಲಾ ನ್ಯಾಯಾಲಯ ವಿಕ್ರಾಂತ್ ರೋಣ ಬೆಡಗಿಗೆ ಸಮನ್ಸ್ ಜಾರಿ ಮಾಡಿದೆ. ಜಾಕ್ವೆಲಿನ್ ಗೆಳೆಯ ಸುಕೇಶ್ Read more…

BIG NEWS: ಕೋರ್ಟ್ ನಲ್ಲಿ ಹಲ್ಲೆ ಪ್ರಕರಣ; ಪತ್ನಿಯಿಂದ ಇರಿತಕ್ಕೊಳಗಾಗಿದ್ದ ಪತ್ನಿ ಸಾವು

ಹಾಸನ: ಕೋರ್ಟ್ ಆವರಣದಲ್ಲಿಯೇ ಪತಿಯಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಮಹಿಳೆ ಚೈತ್ರಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ 2ನೇ ಜೆ ಎಂ ಎಫ್ ಸಿ ನ್ಯಾಯಾಲಯದ Read more…

SHOCKING NEWS: ಕೋರ್ಟ್ ನಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ

ಹಾಸನ: ಜೀವನಾಂಶ ಕೇಳಿದ್ದ ಪತ್ನಿಯನ್ನು ಪತಿ ಮಹಾಶಯನೇ ಕೋರ್ಟ್ ಆವರಣದಲ್ಲಿ ಕೊಲೆ ಮಾಡಲು ಯತ್ನಿಸಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ 2ನೇ ಜೆ ಎಂಎಫ್ ಸಿ ನ್ಯಾಯಾಲಯದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...