alex Certify ಕೋಲಾರ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಕೆಟ್ ಗೆ ನಾನು ಅರ್ಜಿ ಸಲ್ಲಿಸಿಲ್ಲ: ಹೈಕಮಾಂಡ್ ಟಿಕೆಟ್ ನೀಡಿದರೆ ಕೋಲಾರದಿಂದ ಸ್ಪರ್ಧೆ: ಮುನಿಯಪ್ಪ

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ನಾನು ಅರ್ಜಿ ಸಲ್ಲಿಸಿಲ್ಲ. ಆದರೆ, ನನ್ನ ಹೆಸರು ಚಾಲ್ತಿಯಲ್ಲಿದ್ದು, ಹೈಕಮಾಂಡ್ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. Read more…

ಮಹಿಳೆಯ ಬರ್ಬರ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಶಂಕೆ; ಆರೋಪಿ ಬಂಧನಕ್ಕೆ ಪೊಲೀಸರ ತಂಡ ರಚನೆ

ಕೋಲಾರ: ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಐಪಲ್ಲಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈಯ್ಯಲಾಗಿದೆ. Read more…

BIG NEWS: ಕಾರು, ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮಣ

ಕೋಲಾರ: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲೆಯಲ್ಲಿ ನಡೆದಿದೆ. ಕೋಲಾರದ ಮದರಂಕಪಲ್ಲಿ ಕ್ರಾಸ್ ನಲ್ಲಿ Read more…

BREAKING: ಪತಿಯಿಂದಲೇ ಪೈಶಾಚಿಕ ಕೃತ್ಯ: ಮಚ್ಚಿನಿಂದ ಕೊಚ್ಚಿ ಪತ್ನಿ ಕೊಲೆ

ಕೋಲಾರ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಕೋಲಾರ ಜಿಲ್ಲೆಯ ಕೆ.ಜಿ.ಎಫ್. ನಗರದಲ್ಲಿ ಘಟನೆ ನಡೆದಿದೆ. ಪವಿತ್ರಾ(36) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಪತ್ನಿಯೊಂದಿಗೆ ಜಗಳವಾಡಿದ Read more…

BIG NEWS: ಕಾಂಗ್ರೆಸ್ ಕಚೇರಿಯಲ್ಲಿ ಮಾರಾಮಾರಿ; ಕೈ ಕಾರ್ಯಕರ್ತರು-ಮುಖಂಡರ ನಡುವೆ ಹೊಡೆದಾಟ

ಕೋಲಾರ: ಕಾಂಗ್ರೆಸ್ ಕಚೇರಿಯಲ್ಲಿ ಮಾರಾಮಾರಿ ನಡೆದ ಘಟನೆ ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ. ಕಾರ್ಯಕರ್ತರು ಹಾಗೂ ಮುಖಂಡರ ನಡುವೆ ಹೊಡೆದಾಟ ನಡೆದಿದೆ. ಬೂತ್ ಮಟ್ಟದ ಏಜೆಂಟರ ಸಭೆಯ ವೇಳೆ Read more…

ಕೋಲಾರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕೋಲಾರ: ತಾಲೂಕು ಕಚೇರಿ ವಿರುದ್ಧ ಸಾರ್ವಜನಿಕರಿಂದ ಸಾಲು ಸಾಲು ದೂರು, ಲಂಚ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೋಲಾರ ತಾಲೂಕು ಕಚೇರಿ ಮೆಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. Read more…

BIG NEWS: ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ; ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ ಆರೋಪಿಯಿಂದ ಹೈಡ್ರಾಮಾ

ಕೋಲಾರ: ಪ್ರೀತಿ ನಿರಾಕರಿಸಿದ್ದಕ್ಕೆ ಹೈಸ್ಕೂಲು ವಿದ್ಯಾರ್ಥಿನಿಯನ್ನು ಹತ್ಯೆಗೈದು ಬಳಿಕ ಕತ್ತು ಸೀಳಿಕೊಂಡು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ, ಆಸ್ಪತ್ರೆದೆ ದಾಖಲಾದ ಬಳಿಕ ಅಲ್ಲಿಯೂ ಮತ್ತೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ Read more…

BIG NEWS: ಗಾಂಜಾ ಮತ್ತಿನಲ್ಲಿ ಯುವಕರ ಪುಂಡಾಟ; ವ್ಯಕ್ತಿಯ ಕೈ ಕಚ್ಚಿ ಅಟ್ಟಹಾಸ ಮೆರೆದ ಕಿಡಿಗೇಡಿಗಳು

ಕೋಲಾರ: ಗಾಂಜಾಮತ್ತಿನಲ್ಲಿ ಮೂವರು ಯುವಕರು ಪುಂಡಾಟ ಮೆರೆದಿದ್ದು, ವ್ಯಕ್ತಿಯೋರ್ವರನ್ನು ಮನಬಂದಂತೆ ಕಚ್ಚಿ ಗಾಯಗೊಳಿಸಿರುವ ಘಟನೆ ಕೋಲಾರ ಜಿಲ್ಲೆಯ ಕೊಂಡರಾಜನಹಳ್ಳಿಯಲ್ಲಿ ನಡೆದಿದೆ. ತಡರಾತ್ರಿ ಮೂವರು ಯುವಕರ ಗುಂಪು ಗಾಂಜಾ ಮತ್ತಲ್ಲಿ Read more…

ನಾಳೆಯೇ ಮದುವೆ, ಅರಿಶಿನ ಶಾಸ್ತ್ರದ ವೇಳೆ ದಾಳಿ: ಅಧಿಕಾರಿಗಳಿಂದ ಬಾಲಕಿ ರಕ್ಷಣೆ

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಚ್ಚರಿಕೆ ಬಳಿಕ ಕೋಲಾರ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಕೋಲಾರ ತಾಲೂಕಿನ ಮಾಧವ ಗುರ್ಜೇನಹಳ್ಳಿಯಲ್ಲಿ ಅಪ್ರಾಪ್ತೆ ಮದುವೆಯನ್ನು ಅಧಿಕಾರಿಗಳು ತಡೆದಿದ್ದಾರೆ. ಗೋಪಾಲ್ ಎಂಬುವರ ಜೊತೆ ನಾಳೆ Read more…

BIG NEWS: ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ ಪ್ರಕರಣ; ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿಲ್ಲ ಯಾಕೆ? ಪೊಲೀಸ್ ಅಧಿಕಾರಿಗಳಿಗೆ ಸಿಎಂ ಪ್ರಶ್ನೆ

ಕೋಲಾರ: ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿದ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳ ಬಂಧನಕ್ಕೆ ವಿಳಂಬವಾಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ Read more…

BIG NEWS: ಮಹಿಳೆಯೊಂದಿಗೆ ಯುವಕ ಆತ್ಮಹತ್ಯೆ; ಒಂದೇ ಮರಕ್ಕೆ ನೇಣಿಗೆ ಕೊರಳೊಡ್ಡಿದ ಜೋಡಿ

ಕೋಲಾರ: ಮಹಿಳೆಯೊಂದಿಗೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಎಸ್.ಜೀಡಮಾಕಲಪಲ್ಲಿ ಗ್ರಾಮದಲ್ಲಿ ನಡೆದಿದೆ. ಅನಸೂಯ (35) ಹಾಗೂ ವಿಜಯ್ ಕುಮಾರ್ (28) ಆತ್ಮಹತ್ಯೆ ಮಾಡಿಕೊಂಡವರು. Read more…

BIG NEWS: ರಾಬರಿ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪರಾರಿ

ಕೋಲಾರ: ರಾಬರಿ ಪ್ರಕರಣದಲ್ಲಿ ಬಂಧಿಸಿ ಠಾಣೆಗೆ ಕರೆತಂದಿದ್ದ ಅರೋಪಿಯೊಬ್ಬ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ಪೊಲೀಸ್ ಠಾಣೆಯಿಂದ ಆರೋಪಿ ಪರಾರಿಯಾಗಿದ್ದಾನೆ. Read more…

BIG NEWS: ದುಡ್ಡು ಉಳಿಸಲು ಹೋಗಿ ಈ ರೀತಿ ಕೃತ್ಯವೆಸಗಿದ್ದಾರೆ; ವಸತಿ ಶಾಲೆಯ ಕರ್ಮಕಾಂಡದ ಬಗ್ಗೆ ಸಚಿವ ಭೈರತಿ ಸುರೇಶ್ ಸ್ಪಷ್ಟನೆ

ಕೋಲಾರ: ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕರ್ಮಕಾಂಡದ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಭೈರತಿ ಸುರೇಶ್, ದುಡ್ಡು ಉಳಿಸಲು ಹೋಗಿ ಈ ರೀತಿ ಕೃತ್ಯವೆಸಗಿದ್ದಾರೆ ಎಂದು ತಿಳಿಸಿದ್ದಾರೆ. ಕೋಲಾರದಲ್ಲಿ Read more…

BIG NEWS: ವಸತಿ ಶಾಲೆ ಶಿಕ್ಷಕನ ಬಂಧನಕ್ಕೆ ವಿರೋಧ; ವಿದ್ಯಾರ್ಥಿಗಳಿಂದಲೇ ಪ್ರತಿಭಟನೆ

ಕೋಲಾರ: ವಸತಿ ಶಾಲೆ ಮಕ್ಕಳನ್ನು ಶೌಚಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯ ಇಬ್ಬರು ಶಿಕ್ಷಕರನ್ನು Read more…

BIG NEWS: ವಸತಿ ಶಾಲೆ ಮಕ್ಕಳಿಂದ ಶೌಚ ಗುಂಡಿ ಸ್ವಚ್ಚತೆ ಪ್ರಕರಣ; ಮೊರಾರ್ಜಿ ಶಾಲೆಯ ಪ್ರಾಂಶುಪಾಲೆ ಸೇರಿ ನಾಲ್ವರು ಸ್ಪಸ್ಪೆಂಡ್

ಕೋಲಾರ: ಕೋಲಾರದ ಯಲುವಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಚತೆ ಮಾಡಿಸಿದ ಪ್ರಕರಣ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿಯರಿಗೆ ಶಿಕ್ಷಕರು ಹೊಡೆದು ಚಿತ್ರ ಹಿಂಸೆ Read more…

BIG NEWS: ವಸತಿ ಶಾಲೆ ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ ಪ್ರಕರಣ; ಪ್ರಾಂಶುಪಾಲ,ಶಿಕ್ಷಕರು ಸೇರಿ ಎಲ್ಲರನ್ನು ಸಸ್ಪೆಂಡ್ ಮಾಡುವಂತೆ ಸೂಚನೆ

ಕೋಲಾರ: ಕೋಲಾರದ ಯಲುವಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಚತೆ ಮಾಡಿಸಿದ ಪ್ರಕರಣ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿಯರಿಗೆ ಶಿಕ್ಷಕರು ಹೊಡೆದು ಚಿತ್ರ ಹಿಂಸೆ Read more…

ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ

ಕೋಲಾರ: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಯಲುವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಲಾಗಿದೆ. ಗುಂಡಿಗೆ ಇಳಿದ ಎಲ್ಲಾ ಮಕ್ಕಳು Read more…

PSI ಮೇಲೆ ನಿವೃತ್ತ ASI ದರ್ಪ

ಕೋಲಾರ: ಪಿಎಸ್ ಐ ಓರ್ವರ ಮೇಲೆ ನಿವೃತ್ತ ಎಎಸ್ಐ ದರ್ಪ ತೋರಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಭೀಮಗಾನಪಲ್ಲಿ ಕ್ರಾಸ್ ನಲ್ಲಿ ನಡೆದಿದೆ. ವಾಹನವನ್ನು ತಡೆದು ತಪಾಸಣೆ Read more…

ಕೋಲಾರದಲ್ಲಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣ

ಕೋಲಾರ :  ಭೀಕರ ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣಕ್ಕೀಡಾದ ಘಟನೆ ಕೋಲಾದಲ್ಲಿ ನಡೆದಿದೆ. ಕೋಲಾರ ತಾಲೂಕಿನ ರಾಮಸಂದ್ರ ಗಡಿಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಅಪರಿಚಿತ Read more…

BREAKING : ಕೋಲಾರ ಮೊರಾರ್ಜಿ ಶಾಲೆ ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಟ್ವಿಸ್ಟ್ : ಕುಡಿಯುವ ನೀರಿಗೆ ಇಲಿ ಪಾಷಾಣ ಬೆರೆಸಿದ್ದ ವಿದ್ಯಾರ್ಥಿ!

ಕೋಲಾರ : ಕೋಲಾರದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ವಿದ್ಯಾರ್ಥಿಯೊಬ್ಬ ಮನೆಗೆ ಹೋಗಲು ಕುಡಿಯುವ ನೀರಿನಲ್ಲಿ ವಿಷ ಬೆರೆಸಿದ್ದ ಎನ್ನುವ ಸ್ಪೋಟಕ Read more…

BREAKING: ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಟಮಕ ಬಳಿ ನಡೆದಿದೆ. ಸುಮಾರು 65 ವರ್ಷ ಹಾಗೂ 35 ವರ್ಷದ Read more…

BIG NEWS: ಬಾರ್ ಸಿಬ್ಬಂದಿ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಹಲ್ಲೆ; ASI ಸಸ್ಪೆಂಡ್

ಕೋಲಾರ: ಕುಡಿದ ಮತ್ತಿನಲ್ಲಿ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೋಲಾರ ಗ್ರಾಮಾಂತರ ಠಾಣೆ ಎಎಸ್ಐಯನ್ನು ಅಮಾನತು ಮಾಡಿ ಆದೇಶ ಹೊರಡಿನ ಸಲಾಗಿದೆ. ನಾರಾಯಣಸ್ವಾಮಿ ಅಮಾನತುಗೊಂಡ Read more…

BREAKING : ಕೋಲಾರದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸರಣಿ ಅಪಘಾತ : 17 ಮಂದಿಗೆ ಗಂಭೀರ ಗಾಯ

ಕೋಲಾರ : ಕೋಲಾರದ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೀಕರ ಸರಣಿ ಅಪಘಾತವಾಗಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ಕೆಂದಟ್ಟ ಗ್ರಾಮದ ಬಳಿ Read more…

BREAKING : ಕೋಲಾರದಲ್ಲಿ ಕೊಲೆ ಕೇಸ್ ನ ಇಬ್ಬರು ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಕೋಲಾರ : ಕೋಲಾರದಲ್ಲಿ ಅಪ್ರಾಪ್ತ ಬಾಲಕ ಕಾರ್ತಿಕ್ ಸಿಂಗ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿರುವ ಘಟನೆ ನಡೆದಿದೆ. ಕೋಲಾರದಲ್ಲಿ ಇಂದು ಕಾರ್ತಿಕ್ Read more…

BIG NEWS : ಕೋಲಾರದಲ್ಲಿ 17 ವರ್ಷದ ಬಾಲಕನ ಹತ್ಯೆ ಪ್ರಕರಣ : ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ಕೋಲಾರದಲ್ಲಿ 17 ವರ್ಷದ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಹಾಗೂ ಮಾಹಿತಿ ಕಲೆಹಾಕುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಎಎಸ್ಐ ಮುನಿರಾಜು, Read more…

BIG NEWS: ಕೋಲಾರದಲ್ಲಿ ಕಾಂಗ್ರೆಸ್ ಮುಖಂಡರ ಹತ್ಯೆ ಪ್ರಕರಣ; 6 ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್

ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್ ಮುಖಂಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಾಲೂರು ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಕುಮಾರ್ ಹಾಗೂ Read more…

BIG NEWS: ಕನ್ನಡ ರಾಜ್ಯೋತ್ಸವ: ಧ್ವಜಾರೋಹಣದ ವೇಳೆ ಅಚಾತುರ್ಯ

ಕೋಲಾರ: ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಧಜಾರೋಹಣ ನೆರವೆರಿಸಿದ್ದಾರೆ. ಧ್ವಜಾರೋಹಣದ ಸಂದರ್ಭದಲ್ಲಿ ಅಚಾತುರ್ಯವೊಂದು ಸಂಭವಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. Read more…

BREAKING : ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಕೋಲಾರ : ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಲಕ್ಷ್ಮಿ ಸಾಗರ ಅರಣ್ಯ ಪ್ರದೇಶದ ಬಳಿ ನಡೆದಿದೆ. ಕಾಂಗ್ರೆಸ್ Read more…

BIG NEWS: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನ ಮೇಲೆ ದುಷ್ಕರ್ಮಿಗಳ ದಾಳಿ; ಮಾರಣಾಂತಿಕ ಹಲ್ಲೆ

ಕೋಲಾರ: ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ Read more…

SHOCKING: ಕತ್ತು ಕೊಯ್ದುಕೊಂಡು ವ್ಯಕ್ತಿ ಸಾವು

ಕೋಲಾರ: ಕೋಲಾರದ ಇಟಿಸಿಎಂ ವೃತ್ತದಲ್ಲಿ ವ್ಯಕ್ತಿಯೊಬ್ಬ ಕತ್ತು ಕೊಯ್ದುಕೊಂಡು ಸಾವನ್ನಪ್ಪಿದ್ದಾನೆ. 35 ವರ್ಷದ ರೆಹಮತ್ ಉಲ್ಲಾ ಬೇಗ್ ಕತ್ತು ಕೊಯ್ದುಕೊಂಡು ಸಾವನ್ನಪ್ಪಿದ ವ್ಯಕ್ತಿ ಎಂದು ಹೇಳಲಾಗಿದೆ. ಕೋಲಾರ ಜಿಲ್ಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...