alex Certify ಕೋಲಾರ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯುತ್ ತಂತಿಗೆ ಸಹೋದರರಿಬ್ಬರ ದುರ್ಮರಣ

ಕೋಲಾರ: ವಿದ್ಯುತ್ ತಂತಿ ತಗುಲಿ ಸಹೋದರರಿಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರ ಜಿಲ್ಲೆಯ ಲಕ್ಷ್ಮಿ ಸಾಗರ ಗ್ರಾಮದಲ್ಲಿ ನಡೆದಿದೆ. ರಮೆಶ್ (30) ಹಾಗೂ ಮುರಳಿ (28) ಮೃತ ಅಣ್ಣ-ತಮ್ಮಂದಿರು. Read more…

BIG NEWS: ಸಿದ್ದರಾಮಯ್ಯಗೆ ಕೋಲಾರದಿಂದ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಾಯ

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಹಲವು ಕ್ಷೇತ್ರಗಳಿಂದ ಸ್ಪರ್ಧೆಗೆ ಒತ್ತಾಯಗಳು ಕೇಳಿಬಂದಿವೆ. ಆದರೆ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಮಾತ್ರ ಕುತೂಹಲಕ್ಕೆ Read more…

ದಂಡ ಕಟ್ಟಲು ನಾವು ರೆಡಿ – ದೇವರನ್ನು ಮುಟ್ಟಲು ಬಿಡಿ: ಕಾಂಗ್ರೆಸ್ ಮುಖಂಡ ಸವಾಲು

ಕೋಲಾರ ಜಿಲ್ಲೆ, ಉಳ್ಳೇರಹಳ್ಳಿಯಲ್ಲಿ ದಲಿತ ಬಾಲಕ ದೇವರ ಕೋಲು ಮುಟ್ಟಿದ ಎಂಬ ಕಾರಣಕ್ಕೆ ದಂಡ ವಿಧಿಸಿದ ಘಟನೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿ ಮಾಡಿದ್ದು, ಆ ಬಳಿಕ Read more…

ಅಂಗನವಾಡಿಯಲ್ಲೇ ಮಗು ಬಿಟ್ಟು ಬೀಗ ಹಾಕಿ ಹೋದ ಕಾರ್ಯಕರ್ತೆ, ಸಹಾಯಕಿ

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಹಾರೋಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಮೂರು ವರ್ಷದ ಮಗುವನ್ನು ಶೌಚಾಲಯದಲ್ಲಿಯೇ ಬಿಟ್ಟು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಬಾಗಿಲು ಹಾಕಿಕೊಂಡು ಹೋಗಿದ್ದಾರೆ. ಬುಧವಾರ Read more…

ಹಾಲಿನ ಗುಣಮಟ್ಟ ಪರೀಕ್ಷೆಯಲ್ಲಿ ರಾಜಕೀಯ ಆರೋಪ: ಮಾರಾಮಾರಿಯಲ್ಲಿ ನಾಲ್ವರಿಗೆ ಚಾಕು ಇರಿತ

ಕೋಲಾರ: ಕೋಲಾರ ತಾಲೂಕಿನ ಹೂಹಳ್ಳಿಯಲ್ಲಿ ಹಾಲಿನ ಡೇರಿಯಲ್ಲಿ ಗಲಾಟೆ ನಡೆದಿದೆ. ಕಾಂಗ್ರೆಸ್ ಮತ್ತು ವರ್ತೂರು ಪ್ರಕಾಶ್ ಬೆಂಬಲಿಗರ ಮಧ್ಯೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಚಾಕು ಇರಿತವಾಗಿ ಸ್ಥಳೀಯ Read more…

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಇಬ್ಬರ ಸಾವು

ಕೋಲಾರ: ಕಾರ್ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಗಾಯಾಳುಗಳು ಮೃತಪಟ್ಟಿದ್ದಾರೆ. ಕೋಲಾರ ತಾಲೂಕಿನ ಶಾಪೂರು ಬಳಿ ಮರಕ್ಕೆ ಕಾರ್ ಡಿಕ್ಕಿಯಾಗಿತ್ತು. ಚಾಲಕ ವಿಮಲ್(27) Read more…

ಕ್ಯಾಸಿನೋದಲ್ಲಿ ಸಿಕ್ಕಿಬಿದ್ದ ಸೈಬರ್ ಕ್ರೈಂ ಇನ್ಸ್ ಪೆಕ್ಟರ್ ಸಸ್ಪೆಂಡ್

ಕೋಲಾರ: ಜೈಪುರದ ಕ್ಯಾಸಿನೋ ಮೇಲೆ ದಾಳಿ ವೇಳೆ ಕರ್ನಾಟಕದ ಅಧಿಕಾರಿಗಳು ಸೇರಿದಂತೆ 84 ಮಂದಿಯನ್ನು ಬಂಧಿಸಲಾಗಿದೆ. ಕ್ಯಾಸಿನೋದಲ್ಲಿ ಸಿಕ್ಕಿಬಿದ್ದ ಸೈಬರ್ ಕ್ರೈಂ ಇನ್ಸ್ ಪೆಕ್ಟರ್ ರನ್ನು ಸಸ್ಪೆಂಡ್ ಮಾಡಲಾಗಿದೆ. Read more…

BREAKING: ಬಸ್ ಪಲ್ಟಿಯಾಗಿ ಇಬ್ಬರ ಸಾವು: 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕೋಲಾರ: ರಾಷ್ಟ್ರೀಯ ಹೆದ್ದಾರಿ 75 ರ ವಿರುಪಾಕ್ಷಿ ಗೇಟ್ ಬಳಿ ಘಟನೆ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ವಿರಪಾಕ್ಷಿ ಗೇಟ್ ಬಳಿ Read more…

BIG NEWS: ಪಿಡಿಒಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮ ಪಂಚಾಯ್ತಿ ಸದಸ್ಯ; ದರ್ಪದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಕೋಲಾರ: ಬಿಲ್ ಮಂಜೂರು ಮಾಡಲು ಸತಾಯಿಸುತ್ತಿದ್ದ ಪಿಡಿಒ ಗೆ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ರಾಜೇಂದ್ರಹಳ್ಳಿಯಲ್ಲಿ ನಡೆದಿದೆ. ರಾಜೇಂದ್ರಹಳ್ಳಿ ಗ್ರಾಮ Read more…

BIG NEWS: RSS ಮುಖಂಡನಿಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

ಕೋಲಾರ; ಆರ್ ಎಸ್ ಎಸ್ ಪ್ರಮುಖರೊಬ್ಬರ ಮುಖಕ್ಕೆ ಚಾಕುವಿನಿಂದ ಇರಿದ ಘಟನೆ ಕೋಲಾರ ಜಿಲ್ಲೆಯ ಮಾಲೂರಿನ ಮಾರಿಕಾಂಬ ರಸ್ತೆಯಲ್ಲಿ ನಡೆದಿದೆ. ಆರ್ ಎಸ್ ಎಸ್ ಪ್ರಮುಖ ರವಿ ಚಾಕು Read more…

BIG NEWS: ಎಸಿಬಿ ಅಧಿಕಾರಿಗಳ ಹೆಸರಲ್ಲಿ ಬೆದರಿಕೆ; ಪೊಲೀಸ್ ಪೇದೆ ಸೇರಿ ಮೂವರು ಆರೋಪಿಗಳು ಅರೆಸ್ಟ್

ಕೋಲಾರ: ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ನಾರಾಯಣಗೌಡ ಎಂಬುವವರಿಗೆ ಎಸಿಬಿ ಅಧಿಕಾರಿಗಳೆಂದು ಕರೆ ಮಾಡಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ನಕಲಿ ಅಧಿಕಾರಿಗಳನ್ನು ಕೋಲಾರ ಗ್ರಾಮಾಂತರ ಠಾಣೆ Read more…

ಕೋಲಾರದಿಂದ ಸ್ಪರ್ಧೆಗೆ ಸಿದ್ಧರಾಮಯ್ಯರಿಗೆ ಕಾಂಗ್ರೆಸ್ ನಿಯೋಗ ಮನವಿ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನಿಸಲಾಗಿದೆ. ಕೋಲಾರ ಕಾಂಗ್ರೆಸ್ ಪಕ್ಷದ ನಾಯಕರ ನಿಯೋಗದಿಂದ ಸಿದ್ದರಾಮಯ್ಯ ಅವರಿಗೆ ಕೋಲಾರ ಜಿಲ್ಲೆಯಲ್ಲಿ ಸ್ಪರ್ಧಿಸುವಂತೆ Read more…

ನಗರಸಭೆ ಸದಸ್ಯನ ಕೊಲೆ ಆರೋಪಿ ಮೇಲೆ ಫೈರಿಂಗ್

ಕೋಲಾರ: ಕೋಲಾರ ನಗರಸಭೆ ಸದಸ್ಯ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಮೇಲೆ ಕೋಲಾರ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕೋಲಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಎಸ್ಪಿ Read more…

SHOCKING NEWS: ಜಿಲ್ಲಾಧಿಕಾರಿ ಸಹಿ ನಕಲು ಮಾಡಿ ಭೂಮಿ ಮಂಜೂರು; ವಂಚನೆ ಯತ್ನ ಬೆಳಕಿಗೆ

ಕೋಲಾರ: ಕೋಲಾರ ಜಿಲ್ಲಾಧಿಕಾರಿ ಸಹಿ ನಕಲು ಮಾಡಿ 3.27 ಎಕರೆ ಭೂಮಿ ಮಂಜೂರಿಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಕೋಲಾರ ತಾಲೂಕಿನ ಆಲಹಳ್ಳಿಯಲ್ಲಿರುವ ಭೂಮಿಗೆ ಸಂಬಂಧಪಟ್ಟ ದಾಖಲೆಗಳಿಗೆ ಡಿಸಿ Read more…

ಮಾಜಿ ಶಾಸಕರ ಜನ್ಮದಿನ ಕಾರ್ಯಕ್ರಮದಲ್ಲಿ ಬಿರಿಯಾನಿಗಾಗಿ ಮುಗಿಬಿದ್ದ ಅಭಿಮಾನಿಗಳು…!

ಮಾಜಿ ಶಾಸಕ ವೈ. ಸಂಪಂಗಿ ಅವರ ಹುಟ್ಟುಹಬ್ಬದ ಕಾರ್ಯಕ್ರಮದ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಬಿರಿಯಾನಿಗಾಗಿ ಮುಗಿಬಿದ್ದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನ ನಾಗಶೆಟ್ಟಿಹಳ್ಳಿಯಲ್ಲಿ ನಡೆದಿದೆ. Read more…

ಪಾರ್ಟಿ ಬಳಿಕ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗಲೇ ದುರಂತ; ಮೂವರು ನೀರುಪಾಲು

ಕೋಲಾರ: ಪಾರ್ಟಿ ಮುಗಿಸಿ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗ ಕೆರೆಯಲ್ಲಿ ತೆಪ್ಪ ಮಗುಚಿ ಬಿದ್ದು ಮೂವರು ಯುವಕರು ನೀರುಪಾಲಾದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ನೇರಳಕೆರೆ ಸಮೀಪ ನಡೆದಿದೆ. Read more…

SHOCKING NEWS: ಪ್ರಯಾಣಿಕನ ಮೇಲೆಯೇ ಹರಿದ ಎಕ್ಸ್ ಪ್ರೆಸ್ ರೈಲು; ಸ್ಟೇಷನ್ ಮಾಸ್ಟರ್ ವಿರುದ್ಧ ಸಿಡಿದೆದ್ದ ಜನ

ಕೋಲಾರ: ಪ್ರಯಾಣಿಕನೊಬ್ಬನಿಗೆ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ಜಿಲ್ಲೆ ಮಾಲೂರಿನ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಪ್ಯಾಸೆಂಜರ್ ರೈಲು ತಾಂತ್ರಿಕ ದೋಷದಿಂದಾಗಿ Read more…

BREAKING: ಮಾರ್ಗಮಧ್ಯೆ ನಿಂತ ರೈಲ್ ನಿಂದ ಇಳಿದು ಹಳಿ ದಾಟುವಾಗಲೇ ಘೋರ ದುರಂತ

ಕೋಲಾರ: ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ಪ್ರಯಾಣಿಕ ಸಾವನ್ನಪ್ಪಿದ ಘಟನೆ ಟೇಕಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಟೇಕಲ್ ರೈಲ್ವೆ ನಿಲ್ದಾಣದ ಸಮೀಪ ತಾಂತ್ರಿಕ Read more…

ಜೀವಂತ ಇದ್ದ ರೈತನ ಹೆಸರಲ್ಲಿ ಮರಣ ಪ್ರಮಾಣ ಪತ್ರ….!

ಕೋಲಾರ: ರೈತರೊಬ್ಬರು ಪಡಿತರ ತೆಗೆದುಕೊಳ್ಳಲು ಹೋಗಿದ್ದಾಗ, ಅದರಲ್ಲಿ ಅವರ ಹೆಸರು ಕಂಡಿಲ್ಲ. ಏನೋ ದೋಷ ಆಗಿರಬಹುದು ಎಂದು ಮತ್ತೊಮ್ಮೆ ಕಚೇರಿಗಳಿಗೆ ಅಲೆದಾಡಿ ಸರಿಪಡಿಸಿದರಾಯಿತು ಎಂದು ರೈತ ಭಾವಿಸಿದ್ದರು. ಆದರೆ, Read more…

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರ್ ನಲ್ಲಿದ್ದ ಇಬ್ಬರ ದುರ್ಮರಣ

ಕೋಲಾರ: ಬೆಳಗಿನ ಜಾವ ಕಾರ್ ಅಪಘಾತಕ್ಕೀಡಾಗಿದ್ದು, ಇಬ್ಬರು ಸಾವನ್ನಪ್ಪಿದ ಘಟನೆ ಕೋಲಾರ ತಾಲೂಕಿನ ನೆರ್ನಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ದೀಪಕ್, ಗಿರಿಜಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಇಬ್ಬರು Read more…

ಮೇಕೆದಾಟು ಪಾದಯಾತ್ರೆ ಭದ್ರತೆಗೆ ತೆರಳಿದ್ದ 25 ಪೊಲೀಸರಿಗೆ ಕೊರೋನಾ

ಕೋಲಾರ: ಮೇಕದಾಟು ಯೋಜನೆ ಜಾರಿಗೆ ಕಾಂಗ್ರೆಸ್ ಕೈಗೊಂಡಿದ್ದ ಪಾದಯಾತ್ರೆಗೆ ತೆರಳಿದ್ದ ಕೋಲಾರ ಜಿಲ್ಲೆಯ 25 ಪೊಲೀಸರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ Read more…

ದತ್ತಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಖಂಡಿಸಿ ಇಂದು ಕೋಲಾರ ಬಂದ್

ಕೋಲಾರ: ಚಿಕ್ಕಮಗಳೂರಿಗೆ ತೆರಳುತ್ತಿದ್ದ ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ ಖಂಡಿಸಿ ಇಂದು ಕೋಲಾರ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳು ನವೆಂಬರ್ 18 ರ ಇಂದು Read more…

ಶ್ರೀರಾಮಸೇನೆ ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಕೋಲಾರ: ಶ್ರೀರಾಮಸೇನೆ ಕಾರ್ಯಕರ್ತರು ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕೋಲಾರದ ಕ್ಲಾಕ್ ಟವರ್ ಬಳಿ ವಿಶಾಲ್ ಮಾರ್ಕೆಟ್ ಎದುರು ಬಸ್ Read more…

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರಲ್ಲಿ ನಾಲ್ವರು ಸಾವು

ಕೋಲಾರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಗೋತ್ರಿ(17), ಬಾಬು(45), ನಾರಾಯಣಮ್ಮ(60), ಮುನಿಯಪ್ಪ(65) ಕೊನೆಯುಸಿರೆಳೆದಿದ್ದಾರೆನ್ನಲಾಗಿದೆ. ಕೋಲಾರ Read more…

ಬರೋಬ್ಬರಿ 6.39 ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ಗಳ ದೋಚಿ ಪರಾರಿ

ಕೋಲಾರ: ತಮಿಳುನಾಡಿನಿಂದ ಬೆಂಗಳೂರಿಗೆ ಮೊಬೈಲ್ ಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ದರೋಡೆಕೋರರು ಅಡ್ಡಗಟ್ಟಿ 6.39 ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ಗಳನ್ನು ದೋಚಿ ಪರಾರಿಯಾಗಿದ್ದಾರೆ. ಗುರುವಾರ ರಾತ್ರಿ ಕೋಲಾರ ಮಾರ್ಗವಾಗಿ Read more…

ವರ್ತೂರು ಪ್ರಕಾಶ್ ಸೇರಿ 105 ಜನರ ವಿರುದ್ಧ FIR ದಾಖಲು

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಸೇರಿ 105 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಕೋಲಾರ ನಗರದಲ್ಲಿ ಸಭೆ ಮಾಡಿ ಕಾರ್ಯಕರ್ತರಿಗೆ ಊಟ ಹಾಕಿಸಿದ್ದ Read more…

ಹೇಳದೆ ಕೇಳದೆ ಮದುವೆಯಾದ ಪ್ರಿಯಕರ, ಪೊಲೀಸ್ ವಿಚಾರಣೆಯಲ್ಲಿ ಪ್ರಾಂಶುಪಾಲೆಯಿಂದ ಆಘಾತಕಾರಿ ಮಾಹಿತಿ

ಕೋಲಾರ: ಹೇಳದೇ ಕೇಳದೇ ಪ್ರಿಯಕರ ಮದುವೆಯಾಗಿದ್ದರಿಂದ ಆಕ್ರೋಶಗೊಂಡ ಮಹಿಳೆ ಕೊಲೆ ಮಾಡಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೋಲಾರದ ಮಹಾಲಕ್ಷ್ಮಿ ಬಡಾವಣೆಯ ಜಬೀರ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. Read more…

BIG NEWS: ಡ್ರಗ್ಸ್ ತಯಾರಿಕಾ ಅಡ್ಡೆ ಮೇಲೆ ಎನ್.ಸಿ.ಬಿ. ದಾಳಿ; 91 ಕೆಜಿ ಆಲ್ಪಾಜೋಲಮ್ ವಶ

ಕೋಲಾರ: ಕೋಲಾರ ಕೈಗಾರಿಕಾ ಪ್ರದೇಶ ಹಾಗೂ ಬೀದರ್ ನ ಡ್ರಗ್ಸ್ ತಯಾರಿಕಾ ಅಡ್ಡೆಗಳ ಮೇಲೆ ಎನ್.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ಹೃದಯಸ್ಪರ್ಶಿಯಾಗಿದೆ ವೈದ್ಯ – ರೋಗಿ ಬಾಂಧವ್ಯದ ಈ ಸ್ಟೋರಿ

ಮಾನವೀಯ ಮೌಲ್ಯಗಳುಳ್ಳ ವೈದ್ಯರಿಗೆ ತಮ್ಮ ಬಳಿ ಬರುವ ರೋಗಿಗಳೊಂದಿಗೆ ಬಲವಾದ ಬಾಂಧವ್ಯ ಬೆಳೆಯುವ ಅನೇಕ ಪ್ರಕರಣಗಳನ್ನು ಕಂಡಿದ್ದೇವೆ. ಬೆಂಗಳೂರಿನ ವೈದ್ಯರೊಬ್ಬರು ಇಂಥದ್ದೇ ಒಂದು ವಿಚಾರವನ್ನು ಶೇರ್‌ ಮಾಡಿಕೊಂಡಿದ್ದಾರೆ. ಒಮ್ಮೆ Read more…

ಕೋವಿಡ್​ -19 ಮಹಾಮಾರಿಗೆ ಕರ್ತವ್ಯನಿರತ ಗರ್ಭಿಣಿ PSI ಬಲಿ

ಕೊರೊನಾ ಮಾಹಾಮಾರಿಯ ಆರ್ಭಟ ದಿನದಿಂದ ದಿನಕ್ಕೆ ಮಿತಿಮೀರುತ್ತಿದೆ. ದಕ್ಷಿಣ ಕನ್ನಡದಲ್ಲೂ ಕರ್ತವ್ಯನಿರತ ಮಹಿಳಾ ಪಿಎಸ್​ಐ ಮಾರಕ ಕಾಯಿಲೆಗೆ ಬಲಿಯಾಗಿದ್ದಾರೆ. ಕೋಲಾರ ಮೂಲದವರಾದ 24 ವರ್ಷದ ಶಾಮಿಲಿ ಕೊರೊನಾಗೆ ಬಲಿಯಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...