alex Certify ಕೋವಿಡ್ ಟೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಮ್ಮು, ಶೀತ, ಜ್ವರ ಇದ್ದರೆ ಕೋವಿಡ್ ಟೆಸ್ಟ್ ಕಡ್ಡಾಯ

ಚೀನಾ ಸೇರಿದಂತೆ ಇತರೆ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ರಾಜ್ಯ ಸರ್ಕಾರ ಕೂಡಾ ಈ ನಿಟ್ಟಿನಲ್ಲಿ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದೆ. ಕೆಮ್ಮು, Read more…

BIG NEWS: ಕೋವಿಡ್ ಟೆಸ್ಟ್ ಮಾಡಿಸಿಕೊಂಡ ಸಿಎಂ; ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಕಡ್ಡಾಯ ಪರೀಕ್ಷೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಪ್ರಧಾನಿ ಕಾರ್ಯಕ್ರಮದಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯವಾಗಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ Read more…

ಡಿ.ಕೆ.ಶಿ. ಕೆಮ್ಮುತ್ತಿರುವ ವಿಡಿಯೋವನ್ನು ಟ್ವೀಟ್‌ ಮಾಡಿದ ಬಿಜೆಪಿ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯದಲ್ಲಿ ಕಾಂಗ್ರೆಸ್​ 10 ದಿನಗಳ ಪಾದಯಾತ್ರೆ ನಡೆಸುತ್ತಿದೆ. ಈ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲ ದಿನದ ಪಾದಯಾತ್ರೆ ಮುಗಿದ Read more…

ಊರಿಗೆ ಹೊರಟವರು, ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಜಾರಿ ಮಾಡಲಾಗಿದ್ದ ನಿರ್ಬಂಧ ಸೋಮವಾರದಿಂದ ಸಡಿಲಿಕೆಯಾಗಲಿದ್ದು ಬಸ್ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ. ಕೊರೊನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದ ನಂತರ Read more…

ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿ ಕೋವಿಡ್ ಟೆಸ್ಟ್ ಮಾಡಲು ಮುಂದಾದ ಬಿಬಿಎಂಪಿ ಸಿಬ್ಬಂದಿ

ಬೆಂಗಳೂರು: ಕೋವಿಡ್ ಟೆಸ್ಟ್ ಮಾಡಿಸಲು ಒಪ್ಪದ ವ್ಯಕ್ತಿ ಮೇಲೆ ಬಿಬಿಎಂಪಿ ಅಧಿಕಾರಿ, ಸಿಬ್ಬಂದಿ ಹಲ್ಲೆ ಮಾಡಿದ ಘಟನೆ ನಾಗರತ್ ಪೇಟೆಯಲ್ಲಿ ನಡೆದಿದೆ ಎನ್ನಲಾಗಿದೆ. ನಾಗರತ್ ಪೇಟೆಯಲ್ಲಿ ಕೋವಿಡ್ ಟೆಸ್ಟ್ Read more…

BIG NEWS: ಇನ್ಮುಂದೆ ಬೆಂಗಳೂರಿನಲ್ಲಿ ಮನೆ ಮನೆಗಳಲ್ಲಿ ಕೋವಿಡ್ ಟೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ಹೆಚ್ಚಿಸಲಾಗುತ್ತಿದ್ದು, ಇನ್ಮುಂದೆ ಸೋಂಕಿತರಿಗೆ ಸಿಸಿಸಿಗಳಲ್ಲಿಯೇ ಚಿಕಿತ್ಸೆ ನೀಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇನ್ಮುಂದೆ Read more…

BIG NEWS: ಕೋವಿಡ್ ಟೆಸ್ಟ್ ನಕಲಿ ವರದಿ; ಮೂವರು ವೈದ್ಯರು ಸೇರಿ 6 ಜನರ ಬಂಧನ

ಬೆಂಗಳೂರು: ಕೋವಿಡ್ ಟೆಸ್ಟ್ ನಕಲಿ ವರದಿ ನೀಡುತ್ತಿದ್ದ ಮೂವರು ವೈದ್ಯರು ಸೇರಿ 6 ಜನರನ್ನು ಬೆಂಗಳೂರು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆಯುರ್ವೇದ ವೈದ್ಯೆ ಪ್ರಜ್ವಲ Read more…

SHOKING NEWS: ಹೇಗಿದೆ ನೋಡಿ ಆರೋಗ್ಯ ಸಿಬ್ಬಂದಿ ಕೋವಿಡ್ ಟೆಸ್ಟ್ ಕಳ್ಳಾಟ…!

ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ ಗಳನ್ನು ಮಾಡುವಂತೆ ಕೇಂದ್ರ ಸರ್ಕಾರ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯ Read more…

BIG NEWS: ದೇಶದಲ್ಲಿದೆ 2,57,656 ಕೋವಿಡ್ ಸಕ್ರಿಯ ಪ್ರಕರಣ; 24 ಗಂಟೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ……??

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 21,821 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,02,66,674ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

BIG NEWS: ರಾಜ್ಯದಲ್ಲಿ ನಾಳೆಯಿಂದ ಕಾಲೇಜುಗಳು ಆರಂಭ; ಕೋವಿಡ್ ಟೆಸ್ಟ್ ಕಡ್ಡಾಯ

ಬೆಂಗಳೂರು: ಕೊರೊನಾ ಮಹಾಮಾರಿಯಿಂದಾಗಿ ಕಳೆದ 8 ತಿಂಗಳಿಂದ ಬಾಗಿಲು ಮುಚ್ಚಿದ್ದ ಕಾಲೇಜುಗಳು ನಾಳೆಯಿಂದ ತೆರೆಯಲಿದ್ದು, ಶೈಕ್ಷಣಿಕ ಚಟುವಟಿಗಳನ್ನು ಆರಂಭಿಸಲಾಗುತ್ತಿದೆ. ಕೋವಿಡ್ ಮಾರ್ಗ ಸೂಚಿಗಳ ಅನ್ವಯ ಕಾಲೇಜುಗಳು ಆರಂಭವಾಗಲಿದ್ದು, ಸಿದ್ಧತೆ Read more…

BIG BREAKING: ನ. 17 ರಿಂದ ಕಾಲೇಜ್ ಶುರು – ಕೋವಿಡ್ ಟೆಸ್ಟ್ ವರದಿ, ಪೋಷಕರ ಒಪ್ಪಿಗೆ ಪತ್ರ ತರಬೇಕು

 ಬೆಂಗಳೂರು: ನವೆಂಬರ್ 17 ರಿಂದ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಪೋಷಕರು ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ ನಂತರ ಕಾಲೇಜಿಗೆ Read more…

BIG NEWS: ಅಗತ್ಯವಿಲ್ಲದಿದ್ರೂ ಕೋವಿಡ್ ಟೆಸ್ಟ್: ಪ್ರತಿದಿನ 4 ಕೋಟಿ ರೂ. ಖರ್ಚು..?

ಬೆಂಗಳೂರು: ಅಗತ್ಯವಿಲ್ಲದಿದ್ದರೂ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ ಎಂದು ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿದಿನ ಕೋವಿಡ್ ಟೆಸ್ಟ್ ಗೆ 4 ಕೋಟಿ ರೂಪಾಯಿ ಖರ್ಚಾಗುತ್ತದೆ. ಬಿಬಿಎಂಪಿಯಿಂದ ಪ್ರತಿದಿನ Read more…

ವೈದ್ಯರ ಬಂಡಾಯ: ನಾಳೆಯಿಂದ ಕೊರೋನಾ ಟೆಸ್ಟ್ ಸ್ಥಗಿತ ಸಾಧ್ಯತೆ

ನೋಡಲ್ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನಲ್ಲಿ ನಾಳೆಯಿಂದ ಕೊರೋನಾ ಪರೀಕ್ಷೆ ನಡೆಯುವುದು ಅನುಮಾನ ಎನ್ನಲಾಗಿದೆ. ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ Read more…

ಕೋವಿಡ್ ಟೆಸ್ಟ್ ನಿಂದ ಆತಂಕ, ಮನೆ ತೊರೆಯುತ್ತಿರುವ ಜನ – ಆದೇಶ ಹಿಂಪಡೆಯಲು ಆಡಳಿತ ಪಕ್ಷದ ಶಾಸಕ ಆಗ್ರಹ

ಕೊರೋನಾ ರ್ಯಾಂಡಮ್ ಟೆಸ್ಟಿಂಗ್ ಕೈಬಿಡುವಂತೆ ಸರ್ಕಾರಕ್ಕೆ ಮಾಜಿ ಸಚಿವ ಉಮೇಶ್ ಕತ್ತಿ ಒತ್ತಾಯಿಸಿದ್ದಾರೆ. ಮನೆಮನೆಗೆ ತೆರಳಿ ಕೋವಿಡ್-19 ಟೆಸ್ಟಿಂಗ್ ಮಾಡುವುದನ್ನು ಕೈಬಿಡಬೇಕು ಎಂದು ಹೇಳಿದ್ದಾರೆ. ಸರ್ಕಾರ ಟಾರ್ಗೆಟ್ ನೀಡಿರುವುದನ್ನು Read more…

ʼಕೊರೊನಾʼ ಟೆಸ್ಟ್ ಗೆ ಬಂದ ಯುವತಿ ಗುಪ್ತಾಂಗದಿಂದ ಸ್ವ್ಯಾಬ್ ಸಂಗ್ರಹಿಸಿದ ಆರೋಪಿ ಅರೆಸ್ಟ್: ಜಾಗೃತಿ ಅಭಿಯಾನ ನಡೆಸಲು ಆಗ್ರಹ

ಮುಂಬೈ: ಮಹಾರಾಷ್ಟ್ರದ ವಿಧರ್ಭ ಪ್ರಾಂತ್ಯದ ಅಮರಾವತಿ ನಗರದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಸರ್ಕಾರಿ ಆಸ್ಪತ್ರೆಯ ಲ್ಯಾಬ್ ತಂತ್ರಜ್ಞನೊಬ್ಬ ಕೋವಿಡ್ ಪರೀಕ್ಷೆಗೆ ಬಂದಿದ್ದ ಮಹಿಳೆಯರ ಗುಪ್ತಾಂಗದಿಂದ ಸ್ವ್ಯಾಬ್ ಸಂಗ್ರಹಿಸಿದ್ದಾನೆ. ಕಿರುಕುಳ Read more…

ಬಿಗ್ ಶಾಕಿಂಗ್ ನ್ಯೂಸ್: ಕೋವಿಡ್ ಟೆಸ್ಟ್ ಗೆ ಬಂದ ಯುವತಿಯ ಗುಪ್ತಾಂಗದಿಂದ ಸ್ಯಾಂಪಲ್ ಸಂಗ್ರಹ

ಮುಂಬೈ: ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಕೋವಿಡ್ ಟೆಸ್ಟ್ ಗೆ ಬಂದಿದ್ದ ಯುವತಿ ಗುಪ್ತಾಂಗದಿಂದ ಸ್ವ್ಯಾಬ್ ಸಂಗ್ರಹಿಸಲಾಗಿದೆ. ಕೊರೊನಾ ಭೀತಿಯಿಂದ 24 ವರ್ಷದ ಯುವತಿ ಕೋವಿಡ್ ಟೆಸ್ಟ್ Read more…

ಕೋವಿಡ್ ಟೆಸ್ಟ್ ರಿಪೋರ್ಟ್: ಕೊರೋನಾ ನೆಗೆಟಿವ್ ಬಂದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಬಂದರೂ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಪರೀಕ್ಷೆಗೆ ಒಳಪಟ್ಟ ಜನರಿಗೆ ಎಸ್ಎಂಎಸ್ ಮೂಲಕ ಕೊರೋನಾ ನೆಗೆಟಿವ್ ವರದಿ ಬಂದರೂ ಮಾಹಿತಿ ನೀಡಲು ರಾಷ್ಟ್ರೀಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...