alex Certify ಕೋವಿಡ್ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Covid-19 update :ಭಾರತದಲ್ಲಿ 24 ಗಂಟೆಯಲ್ಲಿ 322 ಹೊಸ ಕೊರೊನಾ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 3,742ಕ್ಕೆ ಏರಿಕೆ

ಕೋವಿಡ್‌ನ ಉಪತಳಿ ಜೆಎನ್.1 (Covid JN.1) ಸೋಂಕು ಪತ್ತೆ ದೇಶದಲ್ಲಿ ಮತ್ತೆ ಆತಂಕ ಸೃಷ್ಟಿಸಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 322 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಕೇಂದ್ರ Read more…

ವಿಶ್ವದಲ್ಲಿ ಮತ್ತೊಮ್ಮೆ ಕೊರೊನಾ ಭೀತಿ; ಸಿಂಗಪುರದಲ್ಲಿ ʼಲಾಕ್ ಡೌನ್ʼ ಸಾಧ್ಯತೆ

ದೇಶಾದ್ಯಂತ ಮತ್ತೊಮ್ಮೆ ಕೊರೊನಾ ಭೀತಿ ಶುರುವಾಗಿದೆ. ಕೇರಳದಲ್ಲಿ ಕೊರೊನಾ ಅಲೆ ಬೆನ್ನಲ್ಲೇ ರಾಜ್ಯದಲ್ಲೂ ಅಲರ್ಟ್ ನೀಡಲಾಗಿದೆ. 2020ರ ಬಳಿಕ 2 ವರ್ಷ ಕಾಡಿದ್ದ ಕೊರೊನಾ ಹೋಯ್ತು ಎಂದುಕೊಳ್ಳುವಷ್ಟರಲ್ಲೇ ಮತ್ತೊಮ್ಮೆ Read more…

BIG NEWS: ದೇಶಾದ್ಯಂತ ಮತ್ತೆ ಆತಂಕ ಸೃಷ್ಟಿಸಿದ ಕೋವಿಡ್; ಮಹಾಮಾರಿಗೆ ಐವರು ಬಲಿ; ಒಂದೇ ದಿನದಲ್ಲಿ 335 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶಾದ್ಯಂತ ಮಹಾಮಾರಿ ಕೊರೊನಾ ಸೋಂಕು ಮತ್ತೆ ಹೆಚ್ಚುತ್ತಿದೆ. ಒಂದೇ ದಿನದಲ್ಲಿ 335 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕು ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 335 Read more…

BIG NEWS: ಕೋವಿಡ್ ನೆಪದಲ್ಲಿ ಚುನಾವಣೆ ಮಾಡುವ ಪ್ಲಾನ್ ಅವರದ್ದು; ಬಿಜೆಪಿ ವಿರುದ್ಧ ಡಿ.ಕೆ. ಶಿವಕುಮಾರ್ ಕಿಡಿ

ಬೆಳಗಾವಿ: ಬಿಜೆಪಿಗೆ ಕೋವಿಡ್ ನೆಪದಲ್ಲಿ ಚುನಾವಣೆ ಮಾಡುವ ಯೋಜನೆಯಿದೆ ಹಾಗಾಗಿ ಕೊರೊನಾ ಆತಂಕ ಹುಟ್ಟಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

IPL 2022: ಪುಣೆಯಿಂದ ಮುಂಬೈಗೆ ಸ್ಥಳಾಂತರಗೊಂಡ ಡೆಲ್ಲಿ VS ರಾಜಸ್ಥಾನ ಪಂದ್ಯ

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೆಲವರಿಗೆ ಕೋವಿಡ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಏಪ್ರಿಲ್ 22 ರಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯವನ್ನು ಮುಂಬೈಗೆ ಸ್ಥಳಾಂತರಿಸಲಾಗಿದೆ. ಡೆಲ್ಲಿ Read more…

ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ನಿಯಮ ತೆರವುಗೊಳಿಸಲು ಮುಂದಾದ ಗೋವಾ

ವಿದ್ಯಾರ್ಥಿಗಳಿಗೆ ಆಫ್​ಲೈನ್​ ತರಗತಿಗಳು ಪುನಾರಂಭಗೊಂಡ ಬಳಿಕ ಶಾಲಾ ಸಮವಸ್ತ್ರಗಳನ್ನು ಕಡ್ಡಾಯಗೊಳಿಸಲಾಗುವುದಿಲ್ಲ ಎಂದು ಗೋವಾ ಶಿಕ್ಷಣ ಇಲಾಖೆ ನಿರ್ದೇಶಕ ಭೂಷಣ್​ ಸಾವೈಕರ್​ ಹೇಳಿದ್ದಾರೆ. ಅಲ್ಲದೇ ಇದರ ಜೊತೆಯಲ್ಲಿ ಶಾಲೆಯ ಪುನಾರಂಭದ Read more…

ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲು ಚುನಾವಣಾ ಆಯೋಗಕ್ಕೆ ಕೋಲ್ಕತ್ತಾ ಹೈಕೋರ್ಟ್ ಸಲಹೆ

ಕೋವಿಡ್​ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಾಲ್ಕರಿಂದ ಆರು ವಾರಗಳ ಕಾಲ ಮುಂದೂಡುವ ಬಗ್ಗೆ ಯೋಚಿಸುವಂತೆ ಕೋಲ್ಕತ್ತಾ ಹೈಕೋರ್ಟ್​ ಪಶ್ಚಿಮ ಬಂಗಾಳ ಚುನಾವಣಾ ಆಯೋಗಕ್ಕೆ ಸೂಚನೆ Read more…

BIG NEWS: ದೇಶದಲ್ಲಿ 1400ರ ಗಡಿ ದಾಟಿದ ಓಮಿಕ್ರಾನ್​ ಸೋಂಕಿತರ ಸಂಖ್ಯೆ…..!

ಭಾರತದಲ್ಲಿ ಓಮಿಕ್ರಾನ್​​ ಪ್ರಕರಣವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇಂದ್ರ ಕುಟುಂಬ ಮತ್ತು ಆರೋಗ್ಯ ವ್ಯವಹಾರಗಳ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ದೇಶದಲ್ಲಿ ಓಮಿಕ್ರಾನ್​ ಪ್ರಕರಣಗಳ ಸಂಖ್ಯೆ 1431ಕ್ಕೆ ಏರಿಕೆಯಾಗಿದೆ. Read more…

BIG NEWS: ಇತಿಹಾಸದಲ್ಲೇ ಮೊದಲ ಬಾರಿಗೆ ಕೋವಿಡ್​ 19 ಲಸಿಕೆ ವಿಚಾರದಲ್ಲಿ ಈ ಮಹತ್ವದ ಸಾಧನೆಗೈದ ಭಾರತ….!

ದೇಶದಲ್ಲಿ ಕೊರೊನಾ ಲಸಿಕೆ ಆರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಎಂಬಂತೆ ಕೋವಿಡ್​ 19 ಮೊದಲ ಡೋಸ್​ ಪಡೆದವರಿಗಿಂತ ಸಂಪೂರ್ಣ ಕೊರೊನಾ ಲಸಿಕೆಯನ್ನು ಸ್ವೀಕರಿಸಿದವರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ Read more…

BIG NEWS: ರಾಜಧಾನಿಯಲ್ಲಿ ಹೆಚ್ಚುತ್ತಿದೆ ಕೋವಿಡ್, ಡೆಲ್ಟಾ ಪ್ಲಸ್ ಅಟ್ಟಹಾಸ; ಮೈಕ್ರೋ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 162ಕ್ಕೆ ಏರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿ ಹೆಚ್ಚುತ್ತಿದ್ದರೆ ಇನ್ನೊಂದೆಡೆ ಡೆಡ್ಲಿ ಡೆಲ್ಟಾ ಪ್ಲಸ್ ಕೂಡ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಮತ್ತೆ ಮೂವರಲ್ಲಿ ಡೆಲ್ಟಾ ಪ್ಲಸ್ ಸೋಂಕು ದೃಢಪಟ್ಟಿದೆ. Read more…

BIG NEWS: ಕಾಲೇಜು ಆರಂಭದ ಬಳಿಕ ರಾಜ್ಯದಲ್ಲಿ ಹೆಚ್ಚಿದ ಕೊರೊನಾ ಸೋಂಕು; ವಿದ್ಯಾರ್ಥಿಗಳಲ್ಲಿ ಆತಂಕ

ಬೆಂಗಳೂರು: ನವೆಂಬರ್ 17ರಿಂದ ರಾಜ್ಯದಲ್ಲಿ ಕಾಲೇಜುಗಳು ಆರಂಭವಾಗಿದ್ದು, ಕಾಲೇಜು ಆರಂಭದ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಕಾಲೇಜು ಆರಂಭವಾದ ಬಳಿಕ 104ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...