alex Certify ಕೋವಿಡ್ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಕೋವಿಡ್ ಹೆಚ್ಚಳ; ಕಟ್ಟೆಚ್ಚರ ವಹಿಸಲು ಕೇಂದ್ರದಿಂದ ಪತ್ರ

ಕೆಲವು ತಿಂಗಳುಗಳಿಂದ ನಿಯಂತ್ರಣದಲ್ಲಿದ್ದ ಕೋವಿಡ್ ಸೋಂಕು ಈಗ ಮತ್ತೆ ಹೆಚ್ಚಳವಾಗುತ್ತಿದೆ. ಬಹುಕಾಲದ ಬಳಿಕ ಇದೇ ಮೊದಲ ಬಾರಿಗೆ 600ಕ್ಕೂ ಅಧಿಕ ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ. ಕರ್ನಾಟಕದಲ್ಲೂ ಸಹ ಸೋಂಕು Read more…

ಕೋವಿಡ್ ಸೋಂಕಿನ ನಡುವೆಯೂ ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂರನೇ ಬಾರಿಗೆ ಕೋವಿಡ್ ಸೋಂಕಿಗೊಳಗಾಗಿದ್ದು, ಈ ಹಿನ್ನೆಲೆಯಲ್ಲಿ ಶನಿವಾರದ ತಮ್ಮ ದೆಹಲಿ ಪ್ರವಾಸವನ್ನು ರದ್ದುಪಡಿಸಿದ ಮುಖ್ಯಮಂತ್ರಿಗಳು ಮನೆಯಲ್ಲೇ ಐಸೋಲೇಟ್ ಆಗಿದ್ದಾರೆ. ತಾವು ಕೋವಿಡ್ ಸೋಂಕಿಗೊಳಗಾಗಿರುವುದರ Read more…

Big News: ಬ್ರಿಟನ್ ವ್ಯಕ್ತಿ ದೇಹದಲ್ಲಿ 505 ದಿನಗಳವರೆಗೆ ಇತ್ತು ಕೋವಿಡ್ ಸೋಂಕು: ವಿಜ್ಞಾನಿಗಳ ಅಧ್ಯಯನದಲ್ಲಿ ಶಾಕಿಂಗ್‌ ಸತ್ಯ ಬಹಿರಂಗ

ಕೋವಿಡ್ ಸೋಂಕಿಗೆ ಒಳಗಾಗಿದ್ದ ಬ್ರಿಟನ್ನಿನ ರೋಗಿಯೊಬ್ಬರು ಸತತ ಒಂದೂವರೆ ವರ್ಷಗಳ ಕಾಲ ದೀರ್ಘವಾಗಿ ಕೋವಿಡ್ ಸೋಂಕು ಹೊಂದಿದ್ದರು ಎಂದು ವಿಜ್ಞಾನಿಗಳ ಅಧ್ಯಯನವೊಂದು ತಿಳಿಸಿದೆ. ದುರ್ಬಲ ಪ್ರತಿರಕ್ಷಣಾ ವ್ಯವಸ್ಥೆ ಹೊಂದಿದ Read more…

ಕೊರೊನಾದಿಂದ ಚೇತರಿಸಿಕೊಂಡ ಬಳಿಕ ನಿಮ್ಮ ಹೃದಯಕ್ಕೆ ಬೇಕು ವಿಶೇಷ ಕಾಳಜಿ

ಕೋವಿಡ್-19‌ ಉಸಿರಾಟ ಸಮಸ್ಯೆ ತಂದೊಡ್ಡುವ ಕಾಯಿಲೆ. ಕೊರೊನಾ ವೈರಸ್‌ ದೇಹ ಪ್ರವೇಶಿಸಿದ ಮೇಲೆ ನಿಮ್ಮ ಶ್ವಾಸಕೋಶದ ಮೇಲೆ ಮಾತ್ರ ಪರಿಣಾಮ ಬೀರುವುದಿಲ್ಲ. ನಿಮ್ಮ ಕಲ್ಪನೆಯನ್ನೂ ಮೀರಿ ಹಾನಿ ಮಾಡುತ್ತದೆ. Read more…

ನಂಬಲಸಾಧ್ಯವಾದರೂ ಇದು ಸತ್ಯ ಸಂಗತಿ: 14 ತಿಂಗಳ ಅವಧಿಯಲ್ಲಿ ಬರೋಬ್ಬರಿ 78 ಬಾರಿ ಕೊರೊನಾ ಸೋಂಕಿಗೊಳಗಾದ ವ್ಯಕ್ತಿ…!

ಕೋವಿಡ್​ ಸೋಂಕು ಕಳೆದೆರಡು ವರ್ಷಗಳಿಂದ ಜನರ ನಿದ್ದೆಗೆಡಿಸಿದೆ. ಹೇಗಾದರೂ ಮಾಡಿ ಸೋಂಕಿನಿಂದ ಬಚಾವಾಗಬೇಕು ಎಂದು ಜನರು ಪ್ರಯತ್ನಿಸುತ್ತಲೇ ಇದ್ದಾರೆ. ಆದರೆ ಟರ್ಕಿಯಲ್ಲಿ ವ್ಯಕ್ತಿಯೊಬ್ಬ ಸತತ 14 ತಿಂಗಳುಗಳ ಕಾಲ Read more…

ಕೋವಿಡ್​ 19 ಸೋಂಕಿತರಲ್ಲಿ ಹೆಚ್ಚಾಗ್ತಿದೆ ಹೃದ್ರೋಗ ಸಮಸ್ಯೆ: ಅಧ್ಯಯನದಲ್ಲಿ ಶಾಕಿಂಗ್ ಸಂಗತಿ ಬಹಿರಂಗ

ನೇಚರ್​ನಲ್ಲಿ ಇತ್ತೀಚಿಗೆ ಪ್ರಕಟವಾದ ಅಧ್ಯಯನದಲ್ಲಿ ತೀವ್ರವಾದ ಕೋವಿಡ್​ ಸೋಂಕಿಗೆ ಒಳಗಾದ 1000 ಮಂದಿಯಲ್ಲಿ 300ಕ್ಕೂ ಹೆಚ್ಚು ಜನರು ಹೃದಯ ರಕ್ತನಾಳದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ವಿವಿಧ ಸಂಶೋಧನೆಗಳನ್ನು Read more…

SHOCKING NEWS: ಸಂಪೂರ್ಣ ಲಸಿಕೆ ಸ್ವೀಕರಿಸಿದರೂ ಐಐಟಿಯಲ್ಲಿ 100ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸೋಂಕು ಧೃಡ

ಕಳೆದ ಕೆಲವು ದಿನಗಳಿಂದ ಕೋವಿಡ್​ ಸೋಂಕಿಗೆ ಒಳಗಾಗಿರುವ ಹೈದರಾಬಾದ್​​ನ ಐಐಟಿಯ ಎಲ್ಲಾ ವಿದ್ಯಾರ್ಥಿಗಳು ಸಂಪೂರ್ಣವಾಗಿ ಕೊರೊನಾ ಲಸಿಕೆಯನ್ನು ಸ್ವೀಕರಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಳೆದ ಒಂದು ವಾರದಲ್ಲಿ Read more…

BREAKING: ಕೊರೊನಾ ಸೋಂಕಿಗೊಳಗಾದ ಗಾನ ಕೋಗಿಲೆ – ಲತಾ ಮಂಗೇಶ್ಕರ್‌ ಗೆ ಐಸಿಯುನಲ್ಲಿ ಚಿಕಿತ್ಸೆ

ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್​ಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದ್ದು ಪ್ರಸ್ತುತ Read more…

ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿಗೆ ಕೋವಿಡ್​ ಸೋಂಕು..! ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ

ಬಿಸಿಸಿಐ ಅಧ್ಯಕ್ಷ ಹಾಗೂ ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್​ ಸೌರವ್​ ಗಂಗೂಲಿ ಕೋವಿಡ್ 19 ಸೋಂಕಿಗೆ ತುತ್ತಾಗಿದ್ದಾರೆ. ಕೋವಿಡ್​ ಪಾಸಿಟಿವ್​ ವರದಿ ಬರುತ್ತಿದ್ದಂತೆಯೇ ಅವರನ್ನು ಸಿಟಿ ಆಸ್ಪತ್ರೆಗೆ ದಾಖಲು Read more…

ಕೇರಳದಿಂದ ಆಗಮಿಸುವವರಿಗೆ ಸಾಂಸ್ಥಿಕ ಕ್ವಾರಂಟೈನ್​ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಹೆಚ್ಚುತ್ತಿರುವ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರತಿಯೊಬ್ಬರೂ 1 ವಾರಗಳ ಕಾಲ ಸಾಂಸ್ಥಿಕ ಕ್ವಾರಂಟೈನ್​ಗೆ ಒಳಗಾಗಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

ಕೋವಿಡ್​ ಸೋಂಕಿಗೆ ಏರ್​ ಇಂಡಿಯಾದ 56 ಸಿಬ್ಬಂದಿ ಬಲಿ…..!

ಏರ್​ ಇಂಡಿಯಾದಲ್ಲಿ ಈವರೆಗೆ 3523 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಹಾಗೂ ಇದರಲ್ಲಿ 56 ಮಂದಿ ಸಿಬ್ಬಂದಿ ಕೋವಿಡ್​ನಿಂದ ಸಾವನ್ನಪ್ಪಿದ್ದಾರೆ ಎಂದು ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. Read more…

ಕೋವಿಡ್​ ಸೋಂಕು ತಡೆಗೆ ಸಂಪೂರ್ಣ ಲಾಕ್​ಡೌನ್​ಗೆ ಮುಂದಾದ ರಾಜಸ್ಥಾನ ಸರ್ಕಾರ

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್​ ಸೋಂಕಿನ ಸಂಖ್ಯೆಯನ್ನ ಗಮನದಲ್ಲಿಟ್ಟುಕೊಂಡು ರಾಜಸ್ಥಾನ ಸರ್ಕಾರ ಮೇ 10ರಿಂದ 24ರವರೆಗೆ 2 ವಾರಗಳ ಕಾಲ ಸಂಪೂರ್ಣ ಲಾಕ್​ಡೌನ್​ ವಿಧಿಸಿದೆ. ಮೇ 10ನೇ ತಾರೀಖಿನ Read more…

ಪುರುಷರು ʼಕೊರೊನಾʼ ಸೋಂಕಿಗೊಳಗಾಗಲು ಕಾರಣವಾಗುತ್ತಾ ಲೈಂಗಿಕ ಹಾರ್ಮೋನ್…? ಅಧ್ಯಯನದಲ್ಲಿ ಕುತೂಹಲಕಾರಿ ಮಾಹಿತಿ ಬಹಿರಂಗ

ಕೊರೊನಾ ವೈರಸ್​ ಸೋಂಕಿನ ಬಳಿಕ ಪುರುಷ ಹಾಗೂ ಸ್ತ್ರೀಯರ ದೇಹದಲ್ಲಿ ಯಾವ್ಯಾವ ರೀತಿಯ ಪರಿಣಾಮ ಬೀರಬಲ್ಲದು ಅನ್ನೋದ್ರ ಸಲುವಾಗಿ ಈಗಾಗಲೇ ಸಾಕಷ್ಟು ಅಧ್ಯಯನಗಳು ನಡೆದಿವೆ. ಆದರೆ ಇದೀಗ ನಡೆಸಲಾದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...