alex Certify ಕೋವಿಡ್ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್ ಸೋಂಕಿತನಾಗಿದ್ದ 12ನೇ ತರಗತಿ ವಿದ್ಯಾರ್ಥಿಗೆ ಶೇ.96 ಅಂಕ

ಕೋವಿಡ್ ಸಾಂಕ್ರಾಮಿಕದ ನಡುವೆ ಶೈಕ್ಷಣಿಕ ವ್ಯವಸ್ಥೆ ಹಳ್ಳಹಿಡಿದಿದೆ. ಮಕ್ಕಳ ಭವಿಷ್ಯ ಹೇಗೋ ಏನೋ ಎಂಬ ಆತಂಕ ಪೋಷಕರಲ್ಲಿದೆ. ಈ ನಡುವೆಯೇ ತಮಿಳುನಾಡು ಸ್ಟೇಟ್ ಬೋರ್ಡ್ ಹನ್ನೆರಡನೇ ತರಗತಿ ಪರೀಕ್ಷೆ Read more…

ಕೋವಿಡ್ 3ನೇ ಅಲೆ: ಮುಂದಿನ 100-125 ದಿನಗಳು ನಿರ್ಣಾಯಕವೆಂದ ಆರೋಗ್ಯ ಇಲಾಖೆ

ಕೋವಿಡ್ ಎರಡನೇ ಅಲೆಯ ಆಘಾತದಿಂದ ದೇಶದ ಜನತೆ ಇನ್ನೂ ಸುಧಾರಿಸಿಕೊಳ್ಳುತ್ತಿರುವಾಗಲೇ ಸೋಂಕಿನ ಮೂರನೇ ಅಲೆ ಕುರಿತಂತೆ ಭಾರೀ ಭಯ ಸೃಷ್ಟಿಯಾಗಿದೆ. ಮುಂದಿನ 100-125 ದಿನಗಳು ಬಹಳ ಮುಖ್ಯವಾಗಿದ್ದು, ಕೋವಿಡ್ Read more…

ʼಕೊರೊನಾʼ ಬಂದು ಹೋದ ನಂತರ ಮಾಡಬಹುದಾ ಯೋಗ, ಪ್ರಾಣಾಯಾಮ…? ಡಾ. ರಾಜು ನೀಡಿದ್ದಾರೆ ಮಹತ್ವದ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಬಳಿಕ ಅಥವಾ ಕೋವಿಡ್ ಬಂದ ನಂತರ ಯೋಗ, ಪ್ರಾಣಾಯಾಮ, ವಾಕ್ ಮಾಡಬೇಕೇ ? ಒಂದು ವೇಳೆ ಎಕ್ಸರ್ಸೈಸ್ ಮಾಡುವುದರಿಂದ ಯಾವ ರೀತಿ ಪರಿಣಾಮಗಳು Read more…

ಖಾಯಂಮಾತಿ ನಿರೀಕ್ಷೆಯಲ್ಲಿದ್ದ ಗ್ರಾ.ಪಂ. ಗುತ್ತಿಗೆ ನೌಕರರಿಗೆ ಶಾಕ್

ಉದ್ಯೋಗ ಖಾಯಂ ಆಗುವ ನಿರೀಕ್ಷೆಯಲ್ಲಿದ್ದ ಗ್ರಾಮ ಪಂಚಾಯಿತಿ ಗುತ್ತಿಗೆ ನೌಕರರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಶಾಕ್ ನೀಡಿದ್ದಾರೆ. ಗುತ್ತಿಗೆ ನೌಕರರನ್ನು ಖಾಯಂಗೊಳಿಸುವುದಿಲ್ಲ ಎಂದು Read more…

ʼಕೋವಿಡ್​ʼನಿಂದ ಗುಣಮುಖಳಾಗಿ ಎರಡೂ ಲಸಿಕೆ ಸ್ವೀಕರಿಸಿದ್ದ ವೃದ್ಧೆಯಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ..!

ರಾಜಸ್ಥಾನದಲ್ಲಿ ಮೊಟ್ಟ ಮೊದಲ ಡೆಲ್ಟಾ ಪ್ಲಸ್​ ರೂಪಾಂತರಿ ವೈರಸ್​ ಪ್ರಕರಣ ಬೆಳಕಿಗೆ ಬಂದಿದೆ. ಮೇ ತಿಂಗಳಲ್ಲಿ ಕೊರೊನಾದಿಂದ ಗುಣಮುಖರಾಗಿ ಎರಡೂ ಡೋಸ್​ ಲಸಿಕೆಯನ್ನ ಪಡೆದಿದ್ದ 65 ವರ್ಷದ ವೃದ್ಧೆಯಲ್ಲಿ Read more…

ಲಸಿಕೆ ಪಡೆದ ವಧು ಹುಡುಕಾಡಿದ್ಲಾ ಸೂಕ್ತ ವರ…? ಇಲ್ಲಿದೆ ವೈರಲ್‌ ಆಗಿರೋ ಸುದ್ದಿ ಹಿಂದಿನ ಅಸಲಿ ಸತ್ಯ

ಇಡೀ ವಿಶ್ವವೇ ಕೊರೊನಾದ ವಿರುದ್ಧ ಹೋರಾಡುತ್ತಿದ್ದು ಡೆಡ್ಲಿ ವೈರಸ್​ನ್ನು ನಾಶ ಮಾಡಲು ಇನ್ನಿಲ್ಲದ ದಾರಿಯನ್ನ ಹುಡುಕುತ್ತಿದೆ. ಈ ನಡುವೆ ಕೊರೊನಾ ಲಸಿಕೆ ಅಭಿಯಾನ ಕೂಡ ಸೋಂಕಿನ ವಿರುದ್ಧದ ನಮ್ಮ Read more…

Big News: ಕುಟುಂಬಸ್ಥರಿಗೆ ‘ಕೊರೊನಾ’ ಕಾಡಿದ್ರೆ ಸಿಗಲಿದೆ 15 ದಿನ ರಜೆ

ಕೇಂದ್ರ ಸರ್ಕಾರಿ ನೌಕರರಿಗೆ ವಿಶೇಷ ರಜೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕುಟುಂಬಸ್ಥರಿಗೆ ಕೊರೊನಾ ಕಾಡಿದಲ್ಲಿ ಅವರ ಆರೈಕೆಗೆ ಕೇಂದ್ರ ಸರ್ಕಾರಿ ನೌಕರರು ರಜೆ ಪಡೆಯಬಹುದು. 15 ದಿನಗಳ Read more…

ವಿಶೇಷ ಪಾಂಡಿತ್ಯ ಹೊಂದಿದ್ದ, ಸರಳತೆಗೆ ಹೆಸರಾದ ಕವಲೆದುರ್ಗ ಸ್ವಾಮೀಜಿ ಲಿಂಗೈಕ್ಯ: ಸಿಎಂ ಸಂತಾಪ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕವಲೆದುರ್ಗ ಭುವನಗಿರಿ ಸಂಸ್ಥಾನದ ಮಹಾಮತ್ತಿನ ಮಠದ ಪೀಠಾಧಿಪತಿ ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ(62) ಲಿಂಗೈಕ್ಯರಾಗಿದ್ದಾರೆ. ಶೀತ ಜ್ವರದಿಂದ ಅಸ್ವಸ್ಥಗೊಂಡ ಸ್ವಾಮೀಜಿಗಳನ್ನು ತೀರ್ಥಹಳ್ಳಿಯ Read more…

13 ತಿಂಗಳ ಮಗು ಕೊರೊನಾಗೆ ಬಲಿ; ಕಂದಮ್ಮಗಳನ್ನು ಕಾಡುತ್ತಿದೆ ಮಹಾಮಾರಿ ಅಟ್ಟಹಾಸ

ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಕೊನೇ ಹಂತದಲ್ಲೇ ಮೂರನೇ ಅಲೆಯ ಆರ್ಭಟ ಶುರುವಾಗಿದೆಯೇ ಎಂಬ ಅನುಮಾನ ಆರಂಭವಾಗಿದೆ. ಮುಗ್ದ ಕಂದಮ್ಮಗಳು ಇದೀಗ ಕೋವಿಡ್ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. 13 Read more…

BCCI ನಿಂದ 2000 ಆಕ್ಸಿಜನ್ ಕಾನ್ಸಂಟ್ರೇಟರ್‌ ಕೊಡುಗೆ

ಕೋವಿಡ್-19 ಸೋಂಕಿನ ವಿರುದ್ಧ ಹೋರಾಡುತ್ತಿರುವ ದೇಶದ ನೆರವಿಗೆ ಬಂದಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಮ್ಲಜನಕದ 2000 ಕಾನ್ಸಂಟ್ರೇಟರ್‌ಗಳನ್ನು ದೇಣಿಗೆ ಕೊಡಲು ಮುಂದಾಗಿದೆ. “ವೈರಸ್ ವಿರುದ್ಧದ ಈ Read more…

BIG NEWS: ಕೊರೋನಾ ತಡೆಗೆ ಡೊನಾಲ್ಡ್ ಟ್ರಂಪ್ ಗೆ ನೀಡಿದ್ದ ಆಂಟಿಬಾಡಿ ಕಾಕ್ಟೇಲ್ ಭಾರತದಲ್ಲಿ ಲಭ್ಯ, ಬೆಲೆ 59,750 ರೂ.

ನವದೆಹಲಿ: ಕೊರೋನಾ ವೈರಸ್ ವಿರುದ್ಧ ಡ್ರಗ್ ಪ್ರಮುಖ ರೋಚಿ ಇಂಡಿಯಾ ತನ್ನ ಮೊದಲ ಬ್ಯಾಚ್ ಆಂಟಿಬಾಡಿ ಕಾಕ್ಟೈಲ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಆಂಟಿ ಬಾಡಿ ಕಾಕ್ Read more…

BIG NEWS: ರಾಜ್ಯದಲ್ಲಿ 446 ಮಂದಿಗೆ ಬ್ಲಾಕ್ ಫಂಗಸ್, 12 ಮಂದಿ ಸಾವು

ಬೆಂಗಳೂರು: ಈವರೆಗೆ ರಾಜ್ಯದಲ್ಲಿ 446 ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗಿದ್ದಾರೆ. 433 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 11 ಮಂದಿ ಮನೆಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲು ಸೂಚಿಸಲಾಗಿದೆ. 12 ರೋಗಿಗಳು Read more…

ವಿದ್ಯಾರ್ಥಿಗಳಿಗೆ ಹೊಸ ಮಾದರಿ ಪರೀಕ್ಷೆ: ಜೂನ್ 1 ರಿಂದ 12 ನೇ ತರಗತಿ ‘ಎಕ್ಸಾಂ ಫ್ರಂ ಹೋಂ’ ನಡೆಸಲು ಛತ್ತಿಸ್ ಗಢ ಸರ್ಕಾರ ನಿರ್ಧಾರ

ರಾಯಪುರ: ಕೋವಿಡ್ ಸಾಂಕ್ರಾಮಿಕ ರೋಗದ ಕಾರಣದಿಂದ 12 ನೇ ತರಗತಿಯ ಪರೀಕ್ಷೆಗಳನ್ನು ಮನೆಯಿಂದಲೇ ನಡೆಸಲು ಛತ್ತಿಸ್ ಗಢ ಪ್ರೌಢ ಶಿಕ್ಷಣ ಮಂಡಳಿ ತೀರ್ಮಾನಿಸಿದೆ. ಈ ಹೊಸ ಮಾದರಿಯ ಅಡಿಯಲ್ಲಿ Read more…

BIG NEWS: ಉಪಚುನಾವಣೆ; ಮುಂದುವರಿದ ಶಿಕ್ಷಕರ ಸಾವಿನ ಸರಣಿ; ಮತ್ತೋರ್ವ ಶಿಕ್ಷಕ ಕೋವಿಡ್ ಗೆ ಬಲಿ

ಬೆಳಗಾವಿ: ರಾಜ್ಯದಲ್ಲಿ ಇತ್ತೀಚೆಗೆ ನಡೆದಿದ್ದ ಎರಡು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆ, ಒಂದು ಕ್ಷೇತ್ರದ ಲೋಕಸಭಾ ಉಪಚುನಾವಣೆ ಹಾಗೂ ನಗರ ಪಾಲಿಕೆ ಉಪಚುನಾವಣೆಗಳ ಬಳಿಕ ಕೊರೊನಾ ಸೋಂಕಿನಿಂದ ಮೃತಪಡುತ್ತಿರುವ ಶಿಕ್ಷಕರ Read more…

BIG NEWS: ಮನೆಯಲ್ಲೇ ಕೋವಿಡ್ ಪರೀಕ್ಷೆ ಕಿಟ್ ಬಳಕೆಗೆ ಐಸಿಎಂಆರ್ ಅನುಮೋದನೆ

 ನವದೆಹಲಿ: ಮನೆಯಲ್ಲಿಯೇ ಕೋವಿಡ್-19 ಪರೀಕ್ಷೆಗೆ RAT ಕಿಟ್ ಬಳಸಲು ಐಸಿಎಂಆರ್ ಅನುಮೋದನೆ ನೀಡಿದೆ. ರಾಪಿಡ್ ಆಂಟಿಜನ್ಸ್ ಟೆಸ್ಟಿಂಗ್ ಕಿಟ್ ಬಳಕೆಗೆ ಒಪ್ಪಿಗೆ ನೀಡಲಾಗಿದ್ದು, ಈ ರಾಪಿಡ್ ಕಿಟ್ ಬಳಸಿಕೊಂಡು Read more…

ʼಗೋ ಮೂತ್ರʼದಲ್ಲಿದೆಯಂತೆ ಕೊರೊನಾಗೆ ಪರಿಹಾರ

ಕೋವಿಡ್​ನಿಂದ ಉಂಟಾಗುವ ಶ್ವಾಸಕೋಶದ ಸೋಂಕನ್ನ ಗೋಮೂತ್ರದಿಂದ ನಿವಾರಿಸಬಹುದು ಎಂದು ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್​ ಹೇಳಿದ್ದಾರೆ. ತಾನು ಪ್ರತಿದಿನವೂ ಗೋಮೂತ್ರವನ್ನ ಸೇವಿಸುತ್ತಿದ್ದು, ಕೊರೊನಾ ಅಪಾಯದಿಂದ ದೂರವಾಗಿದ್ದೇನೆ ಎಂದು ಹೇಳಿದ್ದಾರೆ. Read more…

ಸಂಸ್ಕೃತ ವಿದ್ವಾಂಸ ಡಾ. ಲಕ್ಷ್ಮೀತಾತಾಚಾರ್ ಕೋವಿಡ್ ಗೆ ಬಲಿ

ಮೈಸೂರು; ರಾಜ್ಯದಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದ್ದು, ಸಂಸ್ಕೃತ ವಿದ್ವಾಂಸ ಡಾ.ಲಕ್ಷ್ಮೀತಾತಾಚಾರ್ (84) ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯ ದೇವಾಲಯದ ಸಂಸ್ಕೃತ ವಿದ್ವಾಂಸರಾಗಿದ್ದ Read more…

ಕೋವಿಡ್ ನಿಯಮ ಉಲ್ಲಂಘನೆ ಮಾಡಿದವರಿಗೆ ಕಪ್ಪೆ ಜಿಗಿತದ ಶಿಕ್ಷೆ

ದೇಶದಲ್ಲಿ ಕೊರೋನಾ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ವಿವಿಧ ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಮಾಡಲಾಗಿದೆ. ಅನೇಕರು ಲಾಕ್ಡೌನ್ ನಿಯಮ ಉಲ್ಲಂಘಿಸಿ ಬೀದಿಯಲ್ಲಿ ಸುತ್ತುವುದನ್ನು ಮುಂದುವರಿಸಿರುವುದು ಪೊಲೀಸರಿಗೆ ಕಿರಿಕಿರಿ ಉಂಟು ಮಾಡಿದೆ. ಹೀಗಾಗಿ ವಿವಿಧ Read more…

ಸದ್ದು ಮಾಡುತ್ತಿದೆ ಕೋವಿಡ್ ಮಣಿಸಿದ ರೋಗಿಗಳ ನಗುವಿನ ವಿಡಿಯೋ

ಕೋವಿಡ್ ಸಾಂಕ್ರಾಮಿಕ‌ ಮನುಷ್ಯನ ಆತ್ಮಬಲವನ್ನೇ ಕುಗ್ಗಿಸುತ್ತಿದೆ. ಅಂಥದ್ದರಲ್ಲಿ ಕೊರೊನಾ ಗೆದ್ದವರ ನಗುಮೊಗದ ವಿಡಿಯೋ ಆಗಿಂದಾಗ್ಗೆ ವೈರಲ್ ಆಗುತ್ತಿದೆ. ಇದೀಗ ಕೋವಿಡ್ ಚಿಕಿತ್ಸೆ ನಿರತ ಡಾಕ್ಟರ್ ಆಶಿಕೇತ್ ಎಂಬುವರು ಇನ್ Read more…

ಆಸ್ಪತ್ರೆಗಳಿಗೆ 2 ಲಕ್ಷಕ್ಕಿಂತ ಹೆಚ್ಚು ಕ್ಯಾಶ್ ಪೇಮೆಂಟ್ ಮಾಡುವವರಿಗೊಂದು ಮಹತ್ವದ ಸುದ್ದಿ

ಕೊರೊನಾ ವೈರಸ್ ಸಮಯದಲ್ಲಿ ಆಸ್ಪತ್ರೆ ಬಿಲ್ ಗಳನ್ನು ನಗದು ರೂಪದಲ್ಲಿ ಪಾವತಿ ಮಾಡುವವರಿಗೊಂದು ಮಹತ್ವದ ಸುದ್ದಿಯಿದೆ. 2 ಲಕ್ಷ ರೂಪಾಯಿಗಿಂತ ಹೆಚ್ಚಿನ ಹಣವನ್ನು ನಗದು ರೂಪದಲ್ಲಿ ಪಾವತಿಸಲು ಸಾಧ್ಯವಿಲ್ಲ. Read more…

ರಾಜ್ಯ ರಾಜಧಾನಿಯ ಕೊರೊನಾ ಸೋಂಕಿನ ಕುರಿತು ತಜ್ಞರಿಂದ ಶಾಕಿಂಗ್ ಮಾಹಿತಿ

ಕೊರೊನಾ ಎರಡನೆ ಅಲೆ ಜೋರಾಗಿದ್ದು‌, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೇಸ್​ಗಳು ಹೆಚ್ಚೆಚ್ಚು ಸಂಖ್ಯೆಯಲ್ಲಿ ವರದಿಯಾಗುತ್ತಲೇ ಇದೆ. ದೇಶದಲ್ಲೇ 2ನೇ ಅತಿ ಹೆಚ್ಚು ಪ್ರಕರಣಗಳನ್ನ ವರದಿ ಮಾಡುತ್ತಿರುವ ರಾಜ್ಯ ಕರ್ನಾಟಕವಾಗಿದೆ. Read more…

ಕೊರೊನಾ ಸಂಕಷ್ಟದ ನಡುವೆ 22,000 ಮಂದಿಯ ಹಸಿವು ನೀಗಿಸಿದ ಅಮ್ಮ-ಮಗ

ದೇಶಾದ್ಯಂತ ಕೊರೊನಾ ವೈರಸ್ ಅಟ್ಟಹಾಸದ ನಡುವೆ ಜನಜೀವನ ಸ್ತಬ್ಧಗೊಂಡಿದೆ. ಇದೇ ವೇಳೆ ಬಡವರು ಹಾಗೂ ದಿನಗೂಲಿಯನ್ನೇ ನಂಬಿಕೊಂಡಿರುವ ಜನರಿಗೆ ಒಪ್ಪೊತ್ತಿನ ಊಟಕ್ಕೂ ಭಾರೀ ಕಷ್ಟವಾಗಿಬಿಟ್ಟಿದೆ. ಇಂಥ ಸಂದರ್ಭದಲ್ಲಿ ಬಹಳಷ್ಟು Read more…

ಕೊರೊನಾ ಹೊತ್ತಲ್ಲೇ ಮತ್ತೆ ಹೆಚ್ಚಾಯ್ತು ಲೈಂಗಿಕ ಆಸಕ್ತಿ, ಸೋಂಕು ಕಡಿಮೆಯಾಗ್ತಿದ್ದಂತೆ ಏರಿಕೆಯಾಯ್ತು ಕಾಂಡೊಮ್ ಮಾರಾಟ

ನ್ಯೂಯಾರ್ಕ್: ಕೊರೋನಾ ಸಂಕ್ರಾಮಿಕ ರೋಗದ ಸಂದರ್ಭದಲ್ಲಿ ಜನ ಮನೆಯಲ್ಲಿ ಆಶ್ರಯ ಪಡೆದಿದ್ದರಿಂದ ಮತ್ತು ಲೈಂಗಿಕ ಜೀವನ ಸ್ಥಗಿತಗೊಳಿಸಿದ್ದರಿಂದ ಕಾಂಡೋಮ್ ಮಾರಾಟ ಕುಸಿತ ಕಂಡಿತ್ತು. ಈಗ ಜನ ಮತ್ತೆ ಸೆಕ್ಸ್ Read more…

ಕೊರೊನಾ ವಿರುದ್ಧ ಹೋರಾಡಿ ಗೆದ್ದ 105 ವರ್ಷದ ಪತಿ, 95 ವರ್ಷದ ಪತ್ನಿ….!

ಕೋವಿಡ್ ಎಲ್ಲೆಡೆ ವ್ಯಾಪಿಸಿ ಹಿರಿ- ಕಿರಿಯ ಎನ್ನದೇ ಜನರ ಬಲಿ ಪಡೆದುಕೊಳ್ಳುತ್ತಿದೆ. ಇಂಥದ್ದರಲ್ಲಿ ಇಲ್ಲೊಂದು ಮಿರಾಕಲ್ ನಡೆದಿದೆ. 105 ವರ್ಷದ ಧೇನು ಚವಾಣ್‌ ಮತ್ತು 95 ವರ್ಷದ ಅವರ Read more…

ಕೋವಿಡ್ ರೋಗಿಗಳ ಸೇವೆಗೆ ನಿಂತ ನಾಲ್ಕು ತಿಂಗಳ ಗರ್ಭಿಣಿ

ಕೋವಿಡ್ ಸಾಂಕ್ರಮಿಕ ಹರಡುವಿಕೆ ತೀವ್ರಗತಿಯಲ್ಲಿರುವ ನಡುವೆಯೇ ಆರೋಗ್ಯ ಕಾರ್ಯಕರ್ತರ ಅವಶ್ಯಕತೆಯೂ ಹೆಚ್ಚಾಗಿದೆ. ಹಾಲಿ ಕರ್ತವ್ಯ ನಿರತರ ಮೇಲೆ ಒತ್ತಡ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಗುಜರಾತ್‌ನ ಸೂರತ್‌ನ ನ್ಯಾನ್ಸಿ ಆಯೆಜಾ Read more…

ಗುಡ್ ನ್ಯೂಸ್: ಕೋವಿಡ್ ರೋಗಿಗಳಿಗೆ ‘ಆಯುಷ್ಮಾನ್ ಭಾರತ್’ ಯೋಜನೆಯಡಿ ಚಿಕಿತ್ಸೆ

ಶಿವಮೊಗ್ಗ: ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತದೆ. ಯೋಜನೆಯಡಿ ಇದುವರೆಗೆ ಹೆಸರು ನೋಂದಾಯಿಸದ ಖಾಸಗಿ Read more…

BIG NEWS: ಕೊರೊನಾದಿಂದ ತಪ್ಪಿಸಿಕೊಳ್ಳಲು ದುಬಾರಿ ದರ ತೆತ್ತು ವಿದೇಶಕ್ಕೆ ಪಲಾಯನ ಮಾಡುತ್ತಿರುವ ಶ್ರೀಮಂತರು…!

ಕೋವಿಡ್ ಸೋಂಕು ಭಾರತವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಸಂದರ್ಭದಲ್ಲಿ, ಇಲ್ಲಿನ ಶ್ರೀಮಂತರು ಇದರಿಂದ ತಪ್ಪಿಸಿಕೊಳ್ಳಲು ದುಬಾರಿ ವೆಚ್ಚಮಾಡಿ ವಿದೇಶಕ್ಕೆ ಹಾರಿದ್ದಾರೆ. ಹೇಗೆನ್ನುತ್ತೀರಾ? ಇಲ್ಲಿದೆ ನೋಡಿ ನೈಜ ಚಿತ್ರಣ. ಭಾರತೀಯ ಶ್ರೀಮಂತರು Read more…

ಕೋವಿಡ್‌ ಆಸ್ಪತ್ರೆಯಲ್ಲೊಂದು ಹೃದಯಸ್ಪರ್ಶಿ ಘಟನೆ…!

ನನಗೆ ಕೋವಿಡ್ ಬಂದಿದೆ, ಎಲ್ಲವೂ ಮುಗಿದೇ ಹೋಯಿತು ಎಂದು ತಲೆ ಮೇಲೆ ಕೈಹೊತ್ತು ಕೂತ ರೋಗಿಯ ಹುಟ್ಟುಹಬ್ಬದ ಆಚರಣೆ ಆಸ್ಪತ್ರೆಯಲ್ಲಿ ನಡೆದಿದೆ. ಸೂರತ್‌ನ ಸಾರ್ವಜನಿಕ ಆಸ್ಪತ್ರೆ ಕೋವಿಡ್ ಚಿಕಿತ್ಸಾ Read more…

ಸಂವಾದದ ವೇಳೆ ದೆಹಲಿ ಸಿಎಂ ಕೇಜ್ರಿವಾಲ್ ಎಡವಟ್ಟು, ಪ್ರಧಾನಿ ಮೋದಿ ತರಾಟೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೋವಿಡ್ ಸ್ಥಿತಿಗತಿಗಳ ಕುರಿತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಚರ್ಚೆ ನಡೆಸಿದ್ದಾರೆ. ಆದರೆ, ಸಭೆಯಲ್ಲಿ ಅವರು ಆಡಿದ ಮಾತು ಸುದ್ದಿವಾಹಿನಿಗಳಲ್ಲಿ ನೇರ Read more…

ಕೋವಿಡ್‌ ಸೋಂಕಿತರಿಗೆ ನೆರವಾಗಲು ಟೊಂಕಕಟ್ಟಿ ನಿಂತ ಜನ

ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ದೇಶದ ಉದ್ದಗಲಕ್ಕೂ ಸಂಕಷ್ಟಕ್ಕೆ ಸಿಲುಕಿದವರಿಗೆ ಆಹಾರ ಧಾನ್ಯವನ್ನು ಮನೆ ಬಾಗಿಲಿಗೆ ತಲುಪಿಸಿದವರೆಷ್ಟೋ. ವೈಯಕ್ತಿಕವಾಗಿ, ಸಂಘಟನೆ ಮೂಲಕ‌ ಕಷ್ಟದಲ್ಲಿರುವವರಿಗೆ ನೆರವಾದರು. ಇದೀಗ ಕೋವಿಡ್ ಎರಡನೇ ಅಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...