alex Certify ಕೌಟುಂಬಿಕ ಕಲಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಕುಡಿದು ಬಂದು ಜಗಳವಾಡಿದ ಗಂಡನ ಗುಪ್ತಾಂಗ ಕತ್ತರಿಸಿದ ಪತ್ನಿ ಪರಾರಿ

ನವದೆಹಲಿ: ಮನೆಯಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಪತಿಯ ಗುಪ್ತಾಂಗವನ್ನು ಕತ್ತರಿಸಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಸದ್ಯ ಪತಿ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪರಾರಿಯಾಗಿರುವ Read more…

ಕೌಟುಂಬಿಕ ಕಲಹ: ಮಾಂಸ ಕತ್ತರಿಸುವ ಮಚ್ಚಿನಿಂದ ಪತ್ನಿ ಹತ್ಯೆಗೈದ ಕೋಳಿ ವ್ಯಾಪಾರಿ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಮಾಂಸ ಕತ್ತರಿಸುವ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಕೋಳಿ ವ್ಯಾಪಾರಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಂಗೇನಹಳ್ಳಿ ನಿವಾಸಿ ಸುಧಾ(50) ಕೊಲೆಯಾದ Read more…

BREAKING: ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ನಡೆದಿದೆ. ಜಾಜಿ(45) ಮೇಲೆ ಗುಂಡು Read more…

BREAKING: ಪತಿಯಿಂದಲೇ ಪೈಶಾಚಿಕ ಕೃತ್ಯ: ಮಚ್ಚಿನಿಂದ ಕೊಚ್ಚಿ ಪತ್ನಿ ಕೊಲೆ

ಕೋಲಾರ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಕೋಲಾರ ಜಿಲ್ಲೆಯ ಕೆ.ಜಿ.ಎಫ್. ನಗರದಲ್ಲಿ ಘಟನೆ ನಡೆದಿದೆ. ಪವಿತ್ರಾ(36) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಪತ್ನಿಯೊಂದಿಗೆ ಜಗಳವಾಡಿದ Read more…

ಪತಿ-ಪತ್ನಿ ಕಲಹ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ: ಆತ್ಮಾವಲೋಕನಕ್ಕೆ ಹೈಕೋರ್ಟ್ ಕಿವಿಮಾತು

ಬೆಂಗಳೂರು: ಪತಿ-ಪತ್ನಿ ನಡುವಿನ ಆರೋಪದಿಂದ ಮಗುವಿನ ಮನಸ್ಸಿನ ಮೇಲೆ ಎಂತಹ ನಕರಾತ್ಮಕ ಪರಿಣಾಮ ಬೀರುತ್ತದೆ ಎಂಬುದನ್ನು ಊಹಿಸಲಾಗದು. ಹಾಗಾಗಿ ಆರೋಪ ಮಾಡುವ ಮೊದಲು ಪೋಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು Read more…

ಪ್ರೀತಿಸಿ ಮದುವೆಯಾದವನಿಂದಲೇ ಘೋರಕೃತ್ಯ

ದಾವಣಗೆರೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಪತ್ನಿ ಕೊಲೆ ಮಾಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ಸಮೀಪದ ಕೊಡಗನೂರು ಕೆರೆ ಬಳಿ ಶವ ಎಸೆದಿದ್ದಾನೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ Read more…

ಅಗತ್ಯ ವಸ್ತು ಕೊಂಡೊಯ್ಯಲು ಮನೆಗೆ ಬಂದ ಪತ್ನಿ ಹತ್ಯೆಗೈದ ಪತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯತಿ ಆವಿಗೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಶನಿವಾರ ನಡೆದಿದೆ. ನೀಲಾವತಿ(29) ಕೊಲೆಯಾದ ಮಹಿಳೆ. ಪತಿ ಲೋಕೇಶ್ Read more…

SHOCKING: ಜಗಳದ ವೇಳೆ ದೊಣ್ಣೆ, ರಾಡ್ ನಿಂದ ಹೊಡೆದು ಪತ್ನಿ ಕೊಂದ ಪತಿ

ಮಂಡ್ಯ: ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದೇಶಹಳ್ಳಿಯಲ್ಲಿ ನಡೆದಿದೆ. ಕಬ್ಬಿಣದ ರಾಡ್, ಕಟ್ಟಿಗೆಯಿಂದ ಹೊಡೆದು 32 ವರ್ಷದ ಮಧುಶ್ರೀ ಅವರನ್ನು ಹತ್ಯೆ Read more…

ಕೌಟುಂಬಿಕ ಕಲಹದಿಂದ ಬೇಸತ್ತು ದುಡುಕಿನ ನಿರ್ಧಾರ: ವೃದ್ಧ ಸೋದರಿಯರು ಆತ್ಮಹತ್ಯೆ

ಮಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ವೃದ್ಧ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನ ಕದ್ರಿ ಕಂಬಳ ಪ್ರದೇಶದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಚಂದ್ರಿಕಾ ಬಡಾವಣೆಯಲ್ಲಿ ವಾಸವಿದ್ದ ಲತಾ ಭಂಡಾರಿ(70), ಸುಂದರಿ Read more…

ಪತ್ನಿ, ಇಬ್ಬರು ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆ ಕತೆ ಕಟ್ಟಿದ ಪತಿ…?

ಚಾಮರಾಜನಗರ: ಪತಿಯಿಂದಲೇ ಪತ್ನಿ, ಇಬ್ಬರು ಮಕ್ಕಳು ಕೊಲೆಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಘಟನೆ ನಡೆದಿದೆ. ತನ್ನ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು Read more…

SHOCKING: ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಕೊಂದ ಮಗ

ಗದಗ: ಮಗನೇ ಕೊಡಲಿಯಿಂದ ಕೊಚ್ಚಿ ತಂದೆಯ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ. ತಂದೆ ಮಲಕಸಾಬ ಮೃತಪಟ್ಟವರು ಎಂದು ಹೇಳಲಾಗಿದೆ. ಮಲಕಸಾಬ Read more…

ಕೌಟುಂಬಿಕ ಕಲಹದಿಂದ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಹೊಸಪೇಟೆ: ಕೌಟುಂಬಿಕ ಕಲಹದಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನೀಲಗುಂದದಲ್ಲಿ ಘಟನೆ ನಡೆದಿದೆ. ಭವ್ಯಾ(36), ಕಾವ್ಯಾ(14), ಅಮೂಲ್ಯಾ(10) ನೇಣಿಗೆ ಶರಣಾಗಿದ್ದಾರೆ. ಕಳೆದ Read more…

ದುಡುಕಿನ ನಿರ್ಧಾರ ಕೈಗೊಂಡ ತಾಯಿ, ಮಗ ಆತ್ಮಹತ್ಯೆ

ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ ಕುಮಾರಸ್ವಾಮಿ ಬಡಾವಣೆಯಲ್ಲಿ ನಡೆದಿದೆ. ತಾಯಿ ವಿಜಯಲಕ್ಷ್ಮಿ(50) ಹಾಗೂ ಮಗ ಹರ್ಷ(25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ Read more…

ಬಾಯಿಗೆ ಬೂಟು ಇಡುತ್ತೇನೆ: ಠಾಣೆಗೆ ಕರೆಸಿ ಪೊಲೀಸ್ ದೌರ್ಜನ್ಯ

ತುಮಕೂರು: ವಿಚಾರಣೆಗೆ ಕರೆದು ವ್ಯಕ್ತಿ ಮೇಲೆ ಹೆಡ್ ಕಾನ್ಸ್ ಟೇಬಲ್ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದೆ. ಅಮೃತೂರು ಠಾಣೆ ಹೆಡ್ ಕಾನ್ಸ್ಟೇಬಲ್ ಕೇಶವನಾಯ್ಕ್ ಹಲ್ಲೆ ಮಾಡಿದ್ದಾರೆ ಎಂದು Read more…

ಮಾವನನ್ನೇ ಕೊಂದ ಸೊಸೆ ಅರೆಸ್ಟ್

ದಾವಣಗೆರೆ: ಕೌಟುಂಬಿಕ ಕಲಹದಿಂದ ಮಾವನನ್ನು ಸೊಸೆ ಕೊಲೆ ಮಾಡಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ಹರಿಹರ ನಗರದ ವಿದ್ಯಾನಗರ ಬಡಾವಣೆಯಲ್ಲಿ ಘಟನೆ ನಡೆದಿದ್ದು ಪಿ. ಶಿವಕುಮಾರ್(70) ಮೃತಪಟ್ಟವರು ಎಂದು Read more…

ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪುತ್ರ

ಗದಗ: ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಪುತ್ರ ಹತ್ಯೆ ಮಾಡಿದ ಘಟನೆ ಗದಗ ಜಿಲ್ಲೆಯ ಹುಲಕೋಟಿ ಗ್ರಾಮದಲ್ಲಿ ನಡೆದಿದೆ. 51 ವರ್ಷದ ಗಣೇಶ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಅವರ Read more…

ಕೊರೊನಾ ನಂತರ ಕೌಟುಂಬಿಕ ಹಿಂಸೆಯಲ್ಲಿ ಹೆಚ್ಚಳ…! ರಾಷ್ಟ್ರೀಯ ಮಹಿಳಾ ಆಯೋಗದ ವರದಿಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ

ತಮ್ಮ ಮನೆಗಳಲ್ಲಿ ಹಿಂಸೆ ಮತ್ತು ಕಿರುಕುಳವಾಗುತ್ತಿದೆ ಎಂದು ದೂರು ನೀಡಿರುವ ಮಹಿಳೆಯರ ಸಂಖ್ಯೆ 2020ಕ್ಕೆ ಹೋಲಿಸಿದರೆ 2021 ರಲ್ಲಿ ಗಮನಾರ್ಹ ಏರಿಕೆ ಕಂಡಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಮಹಿಳಾ Read more…

ಐವರ ಸಾವು ಪ್ರಕರಣಕ್ಕೆ ಹೊಸ ತಿರುವು: ಡೆತ್ ನೋಟ್ ನಲ್ಲಿ ಅಕ್ರಮ ಸಂಬಂಧ ಸೇರಿ ಸ್ಪೋಟಕ ರಹಸ್ಯ ಬಯಲು…?

ಬೆಂಗಳೂರು: ಕೌಟುಂಬಿಕ ಕಲಹದಿಂದಾಗಿ ಬೆಂಗಳೂರಿನಲ್ಲಿ ಪತ್ರಕರ್ತ ಹಲ್ಲೆಗೆರೆ ಶಂಕರ್ ಕುಟುಂಬದ ಐವರು ಸಾವು ಕಂಡ ಪ್ರಕರಣದ ತನಿಖೆ ಕೈಗೊಂಡಿರುವ ಪೊಲೀಸರಿಗೆ ಮತ್ತೊಂದಿಷ್ಟು ಮಾಹಿತಿ ಗೊತ್ತಾಗಿದೆ. ಹಲ್ಲೆಗೆರೆ ಶಂಕರ್ ಮನೆಯಲ್ಲಿ Read more…

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನೇ ಕೊಚ್ಚಿ ಕೊಂದ 76 ವರ್ಷದ ವೃದ್ಧ..!

ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿಯನ್ನ ಬರ್ಬರವಾಗಿ ಕೊಲೆಗೈದ ಆರೋಪದ ಅಡಿಯಲ್ಲಿ 76 ವರ್ಷದ ವೃದ್ಧನನ್ನ ಈಶಾನ್ಯ ದೆಹಲಿ ಪೊಲೀಸರು ಹೊಸ ಉಸ್ಮಾನ್​ಪುರ ಏರಿಯಾದಲ್ಲಿ ಬಂಧಿಸಿದ್ದಾರೆ. ಮಂಗಳವಾರ ಬೆಳಗ್ಗೆ ದಂಪತಿ Read more…

BIG NEWS:ʼವರದಕ್ಷಿಣೆʼ ಕಿರುಕುಳ ಪ್ರಕರಣಗಳ ಕುರಿತು ಹೈಕೋರ್ಟ್ ಮಹತ್ವದ ತೀರ್ಪು

ವರದಕ್ಷಿಣೆ ಕಿರುಕುಳ ಆರೋಪದಡಿಯಲ್ಲಿ ಮಹಿಳಾ ಮಧ್ಯವರ್ತಿಯ ವಿರುದ್ಧ ದಾಖಲು ಮಾಡಲಾಗಿದ್ದ ಕೇಸ್​ನ್ನು ಮುಂಬೈ ಹೈಕೋರ್ಟ್ ರದ್ದು ಪಡಿಸಿದೆ. ಅಪರಿಚಿತರನ್ನ ವರದಕ್ಷಿಣೆ ಕಿರುಕುಳ ಆರೋಪದ ಅಡಿಯಲ್ಲಿ ತರಲು ಸಾಧ್ಯವಿಲ್ಲ ಎಂದು Read more…

ತಡರಾತ್ರಿ ಪತಿಯಿಂದಲೇ ಘೋರ ಕೃತ್ಯ, ತನಿಖೆಯಲ್ಲಿ ಬಯಲಾಯ್ತು ರಹಸ್ಯ: ಮಗು ಅನಾಥ

ಬೆಂಗಳೂರು: ಪತಿಯೇ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹೊಂಗಸಂದ್ರ ಶ್ರೀನಿವಾಸ ಲೇಔಟ್ ನಿವಾಸಿ 26 ವರ್ಷದ ವೆಂಕಟಲಕ್ಷ್ಮಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...