alex Certify ಕೌನ್ಸೆಲಿಂಗ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರಿಗೆ ಸರ್ಕಾರದಿಂದ ಶುಭ ಸುದ್ದಿ: ಜನವರಿ 18 ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸರ್ಕಾರಿ ಪ್ರೌಢಶಾಲೆ ಶಿಕ್ಷಕರ 2020 -21 ನೇ ಸಾಲಿನ ಅಂತರ ಘಟಕ, ವಿಭಾಗದ ಹೊರಗಿನ ಕೋರಿಕೆ, ಪರಸ್ಪರ Read more…

‌ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಂಕ್ರಾಂತಿ ಸಂದರ್ಭದಲ್ಲಿ ಭರ್ಜರಿ ಗುಡ್‌ ನ್ಯೂಸ್

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಸಂಕ್ರಾಂತಿ ಸಂದರ್ಭದಲ್ಲಿ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಕೋರಿಕೆ ಹಾಗೂ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್‌ ವೇಳಾಪಟ್ಟಿಯನ್ನು ಶುಕ್ರವಾರದಂದು ಬಿಡುಗಡೆ ಮಾಡಲಾಗಿದೆ. ವೇಳಾಪಟ್ಟಿ Read more…

ಶಿಕ್ಷಕರ ಗಣಕೀಕೃತ ವರ್ಗಾವಣೆ ಕೌನ್ಸೆಲಿಂಗ್ ಮುಂದೂಡಿಕೆ

ಬೆಂಗಳೂರು: ಜನವರಿ 14 ರಿಂದ ಆರಂಭವಾಗಬೇಕಿದ್ದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರ ಗಣಕೀಕೃತ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಜನವರಿ 25 ಕ್ಕೆ ಮುಂದೂಡಲಾಗಿದೆ ನ್ಯಾಯಾಲಯದ ತೀರ್ಪಿನ ಅನ್ವಯ ಈಗಾಗಲೇ Read more…

BIG NEWS: ಜನವರಿ 19 ರಿಂದ NEET-UG ಕೌನ್ಸೆಲಿಂಗ್ ಪ್ರಾರಂಭ

ನವದೆಹಲಿ: NEET-UG ಕೌನ್ಸೆಲಿಂಗ್ ಜನವರಿ 19 ರಿಂದ ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಘೋಷಿಸಿದ್ದಾರೆ. ಕೌನ್ಸೆಲಿಂಗ್ ಪ್ರಕ್ರಿಯೆಯ ವೇಳಾಪಟ್ಟಿಯನ್ನೂ ಸಚಿವರು ಬಿಡುಗಡೆ ಮಾಡಿದ್ದಾರೆ. ಫೆಡರೇಶನ್ Read more…

BIG NEWS: ಜ.12 ರಿಂದ NEET ಪಿಜಿ ಕೌನ್ಸೆಲಿಂಗ್; ಕೇಂದ್ರ ಆರೋಗ್ಯ ಸಚಿವರ ಟ್ವೀಟ್

NEET ಪಿಜಿ ಕೌನ್ಸೆಲಿಂಗ್ ಪ್ರಕ್ರಿಯೆಯು ಜನವರಿ 12 ರಂದು ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಇಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಮತ್ತು ವೈದ್ಯಕೀಯ ಕೌನ್ಸೆಲಿಂಗ್ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರೇ ಗಮನಿಸಿ: ಕರ್ಫ್ಯೂ ಕಾರಣ ಕೌನ್ಸೆಲಿಂಗ್ ಮುಂದೂಡಿಕೆ

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಜನವರಿ 8 ರಂದು ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜ. 8 ರಂದು ನಡೆಯಬೇಕಿದ್ದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ಶಾಕ್: ಕೌನ್ಸೆಲಿಂಗ್ ಸ್ಥಗಿತ

ಬೆಂಗಳೂರು: ಪ್ರೌಢಶಾಲೆ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಸ್ಥಗಿತಗೊಳಿಸಲಾಗಿದೆ. ಕರ್ನಾಟಕ ಆಡಳಿತ ನ್ಯಾಯ ಮಂಡಳಿ(KAT) ಪ್ರೌಢಶಾಲೆ ಶಿಕ್ಷಕರ ವರ್ಗಾವಣೆಗೆ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕೌನ್ಸೆಲಿಂಗ್ ತಾತ್ಕಾಲಿಕ ಸ್ಥಗಿತಗೊಳಿಸಿದೆ. Read more…

ವರ್ಗಾವಣೆ: ಶಿಕ್ಷಕ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರ ವರ್ಗಾವಣೆಗೆ ಡಿಸೆಂಬರ್ 16 ಮತ್ತು 17 ರಂದು ಕೌನ್ಸೆಲಿಂಗ್ ನಡೆಯಲಿದೆ. ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ಗ್ರೂಪ್ ಬಿ ವೃಂದದ ಬೆಂಗಳೂರು Read more…

ಶಿಕ್ಷಕರಿಗೆ ಗುಡ್ ನ್ಯೂಸ್: ವೃಂದ ವರ್ಗಾವಣೆ ಕೌನ್ಸೆಲಿಂಗ್ ನಾಳೆಯಿಂದ ಆರಂಭ

ರಾಯಚೂರು: 2020-21 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ವೃಂದ ವರ್ಗವಣೆಯ ಕೌಲ್ಸಿಲಿಂಗ್‌ನ್ನು ನ.29 ರಿಂದ ಡಿ.4ವರೆಗೆ ನಡೆಯಲಿದೆ. ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಗುಡ್ ನ್ಯೂಸ್: ನ. 29 ರಿಂದ ಕೌನ್ಸೆಲಿಂಗ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ನವೆಂಬರ್ 29 ರಿಂದ ಮತ್ತೆ ಪ್ರಾರಂಭವಾಗಲಿದೆ. ಈ ಕುರಿತಂತೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ಶಾಕ್: ಶಿಕ್ಷಕರ ವರ್ಗಾವಣೆ ಮುಂದೂಡಿಕೆ

ಬೆಂಗಳೂರು: ಶಿಕ್ಷಕರ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಶಿಕ್ಷಕರ ವರ್ಗಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ಆದೇಶ ಹೊರಡಿಸಲಾಗಿದ್ದು, ನವೆಂಬರ್ 24 ರಿಂದ ಸ್ಥಳ Read more…

ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆಗೆ ಬ್ರೇಕ್ ಹಾಕಲು ಹೊಸ ನಿಯಮ: ಕೌನ್ಸೆಲಿಂಗ್ ವೇಳೆಯೇ ಪೂರ್ಣ ಶುಲ್ಕ ಭರ್ತಿ

ಬೆಂಗಳೂರು: ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟ್ ಬ್ಲಾಕಿಂಗ್ ದಂಧೆಗೆ ಕಡಿವಾಣ ಹಾಕಲು ಹೊಸ ನಿಯಮ ತರಲಾಗಿದೆ. ಕಾಮೆಡ್ ಕೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌನ್ಸಿಲಿಂಗ್ ಸಂದರ್ಭದಲ್ಲಿ ಸಂಪೂರ್ಣ ಶುಲ್ಕವನ್ನು ಪಡೆಯಲು ನಿರ್ಧರಿಸಲಾಗಿದೆ. Read more…

ಶಿಕ್ಷಕರಿಗೆ ದೀಪಾವಳಿ ಗಿಫ್ಟ್: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ -ಟ್ರಾನ್ಸ್ಫರ್ ನಿರೀಕ್ಷೆಯಲ್ಲಿದ್ದವರಿಗೆ ಕೊನೆಗೂ ಸಿಹಿ ಸುದ್ದಿ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ನಾಳೆಯಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. 2022ರ ಫೆಬ್ರವರಿ 26 ರವರೆಗೂ ವರ್ಗಾವಣೆ ಪ್ರಕ್ರಿಯೆ ನಡೆಯಲಿದ್ದು, Read more…

ವರ್ಗಾವಣೆಗೆ ಕಾಯುತ್ತಿದ್ದ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ: KAT ತಡೆಯಾಜ್ಞೆ ತೆರವು, ಶೀಘ್ರವೇ ಕೌನ್ಸೆಲಿಂಗ್

ಬೆಂಗಳೂರು: ಶಿಕ್ಷಕರ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದೆ. ಕೆಎಟಿ ತಡಯಾಜ್ಞೆ ತೆರವುಗೊಂಡಿದ್ದು, ಶೀಘ್ರವೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಈ ಮೂಲಕ ವರ್ಗಾವಣೆಗಾಗಿ ಕಾಯುತ್ತಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಗುಡ್ ನ್ಯೂಸ್: ಟ್ರಾನ್ಸ್ಫರ್ ಅಧಿಸೂಚನೆ ಶೀಘ್ರ

ಬೆಂಗಳೂರು: ವಿವಿಧ ಕಾರಣಗಳಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದೆ. ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ ಸುಮಾರು 72 ಸಾವಿರ ಶಿಕ್ಷಕರು ಕೌನ್ಸೆಲಿಂಗ್ ಗಾಗಿ ಕಾಯುತ್ತಿದ್ದಾರೆ. ಈಗಾಗಲೇ ಶಿಕ್ಷಕರ ವರ್ಗಾವಣೆ ನಿಟ್ಟಿನಲ್ಲಿ Read more…

SHOCKING: ಗೋಬಿ ಮಂಚೂರಿ, ಎಗ್ ರೈಸ್ ಆಮಿಷವೊಡ್ಡಿ ರೇಪ್

ಧಾರವಾಡ: ಭಿಕ್ಷೆ ಬೇಡುತ್ತಿದ್ದ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಧಾರವಾಡದಲ್ಲಿ ನಡೆದಿದೆ. ಯುವಕನೊಬ್ಬ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಮಕ್ಕಳ ರಕ್ಷಣಾ ಘಟಕದ ವತಿಯಿಂದ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರ ಅಂತರ ನಿಗಮ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ. ಸೆಪ್ಟೆಂಬರ್ 4 ರಿಂದ 13 ರವರೆಗೆ ಅಂತರ ನಿಗಮ ವರ್ಗಾವಣೆ ಅರ್ಹರಾದ Read more…

BIG NEWS: ವೃತ್ತಿಪರ ಕೋರ್ಸ್ ಸಿಇಟಿ ಕೌನ್ಸೆಲಿಂಗ್ ಗೆ ಜ.15 ರವರೆಗೆ ಕಾಲಾವಕಾಶ ಕೋರಿ ಎಐಸಿಟಿಇ ಗೆ ಪತ್ರ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ಮಾಡುವ ಅಗತ್ಯ ಇದ್ದು, ಜನವರಿ 15 ರವರೆಗೆ ಅವಕಾಶ ನೀಡಬೇಕು ಎಂದು Read more…

ನೀಟ್ ಕೌನ್ಸೆಲಿಂಗ್: ಪ್ರವೇಶಾತಿಗೆ ಸಂಬಂಧಿಸಿದಂತೆ ಮಹತ್ವದ ಸೂಚನೆ

ನವದೆಹಲಿ: ವೈದ್ಯಕೀಯ ಸಮಾಲೋಚನಾ ಸಮಿತಿ(ಎಂಸಿಸಿ) 2020 ರ ಕೌನ್ಸೆಲಿಂಗ್ ಮೊದಲ ಸುತ್ತಿನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಏಮ್ಸ್ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಲು ಅಂತಿಮ ದಿನಾಂಕವನ್ನು ವಿಸ್ತರಿಸಿದೆ. ನವೆಂಬರ್ 14 ರ Read more…

ಯುವಕರು, ಪ್ರವಾಸಿಗರಿಗೆ ವೇಶ್ಯಾವಾಟಿಕೆಗೆ ಆಮಿಷ: 6 ಸೆಕ್ಸ್ ವರ್ಕರ್ಸ್ ಅರೆಸ್ಟ್

ಹರಿದ್ವಾರ: ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಸ್ಥಳೀಯ ಯುವಕರು ಮತ್ತು ಪ್ರವಾಸಿಗರಿಗೆ ಆಮಿಷವೊಡ್ಡಿದ 6 ಲೈಂಗಿಕ ಕಾರ್ಯಕರ್ತೆಯರನ್ನು ಬುಧವಾರ ಬಂಧಿಸಲಾಗಿದೆ. ಉತ್ತರಾಖಂಡದ ಹರಿದ್ವಾರದಲ್ಲಿ ಲೈಂಗಿಕ ಕಾರ್ಯಕರ್ತೆಯರು ಹಣ ಸಂಪಾದಿಸಲು ಸ್ಥಳೀಯ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ʼಗುಡ್ ನ್ಯೂಸ್ʼ

ಬೆಂಗಳೂರು: ವಿಶೇಷ ಪ್ರಕರಣದಡಿ ಪಿಯುಸಿ ಉಪನ್ಯಾಸಕರ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗಿದೆ. ಸಿ ವಲಯದಲ್ಲಿ ಮೂರು ವರ್ಷ ಕಾರ್ಯನಿರ್ವಹಿಸಿರುವವರು ಮಾತ್ರ ವರ್ಗಾವಣೆಗೆ ಅರ್ಹರಾಗಿದ್ದು ಆನ್ಲೈನ್ ಮೂಲಕ ಮಾತ್ರ ವರ್ಗಾವಣೆ ಕೋರಿ Read more…

ಸಿಇಟಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಜುಲೈ 30, 31 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದೆ. ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್. ಅಶ್ವಥ್ ನಾರಾಯಣ ಈ ಕುರಿತು ಮಾಹಿತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...