alex Certify ಕ್ಯಾಲ್ಸಿಯಂ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಟ್ಟೆಯ ಬಿಳಿ ಭಾಗ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ…….?

ಮೊಟ್ಟೆ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಪ್ರೋಟೀನ್ ಸಮೃದ್ಧವಾಗಿದೆ. ಇದರ ಬಿಳಿ ಭಾಗ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ಅದು ಏನೆಂಬುದನ್ನು ತಿಳಿದುಕೊಳ್ಳೋಣ. *ಮೊಟ್ಟೆಯ ಬಿಳಿಭಾಗದಲ್ಲಿ ಕ್ಯಾಲ್ಸಿಯಂ Read more…

ಸಾಕಷ್ಟು ಪ್ರೊಟೀನ್, ಕಾರ್ಬೋಹೈಡ್ರೇಟ್ ಹೊಂದಿರುವ ʼಕಳಲೆʼ ಬಗ್ಗೆ ನಿಮಗೆಷ್ಟು ಗೊತ್ತು….?

ಕಳಲೆ ಬಗ್ಗೆ ಹೆಚ್ಚಿನ ಮಂದಿಗೆ ತಿಳಿದಿರಲಿಕ್ಕಿಲ್ಲ. ಮಳೆಗಾಲ ಆರಂಭವಾಗುತ್ತಲೇ ಬಿದಿರಿನ ಬುಡದಲ್ಲಿ ಬೆಳೆಯುವ ಗಿಡವಿದು. ಇದನ್ನು ಸರಿಯಾಗಿ ಸಂಗ್ರಹಿಸಿಟ್ಟರೆ ವರ್ಷಪೂರ್ತಿ ಇದನ್ನು ಬಳಸಬಹುದು. ಇದನ್ನು ಸಣ್ಣಗೆ ಕೊಚ್ಚಿ ನೀರಿನಲ್ಲಿ Read more…

‘ಕ್ಯಾಲ್ಸಿಯಂ’ ಪ್ರಮಾಣ ಹೆಚ್ಚಿಸಲು ಕುಡಿಯಿರಿ ಈ ಜ್ಯೂಸ್

ದೇಹದಲ್ಲಿ ಕ್ಯಾಲ್ಸಿಯಂ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಕೀಲು ನೋವು, ಗಂಟು ನೋವು, ಹಲ್ಲುಗಳಲ್ಲಿ ಸಮಸ್ಯೆ ಕಂಡುಬರುವುದು ಸಾಮಾನ್ಯ. ಇದರ ನಿವಾರಣೆಗೆ ಮಾತ್ರೆಗಳ ಮೊರೆ ಹೋಗಬೇಕಿಲ್ಲ. ಮನೆಯಲ್ಲೇ ಕೆಲವು ಮದ್ದುಗಳನ್ನು ತಯಾರಿಸಬಹುದು. Read more…

ಬ್ಯಾಕ್ಟೀರಿಯಾ ವಿರೋಧಿ ಗುಣ ಹೊಂದಿದ ಕಪ್ಪು ಒಣದ್ರಾಕ್ಷಿಯನ್ನು ಸೇವಿಸಿ ಪಡೆಯಿರಿ ಈ ಆರೋಗ್ಯ ಪ್ರಯೋಜನ

ಕಪ್ಪು ಒಣದ್ರಾಕ್ಷಿ ಅನೇಕ ಗುಣಗಳಿಂದ ಸಮೃದ್ಧವಾಗಿದೆ. ಇದು ಪೊಟ್ಯಾಶಿಯಂ, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಮೆಗ್ನಿಶಿಯಂಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. *ಕಪ್ಪು ದ್ರಾಕ್ಷಿ ಚರ್ಮಕ್ಕೆ Read more…

ಅತಿಯಾದ ‘ಮೈದಾ’ ಆಹಾರ ಸೇವನೆಯಿಂದ ಈ ಅಪಾಯ ಖಚಿತ…..!

ಹೆಚ್ಚಿನವರು ಮೈದಾ ಹಿಟ್ಟಿನಿಂದ ತಯಾರಿಸಿದ ಬಿಸಿಬಿಸಿಯಾದ ಕಚೋರಿಸ್, ಸಮೋಸಾ, ನೂಡಲ್ಸ್, ಬರ್ಗರ್, ಪಿಜ್ಜಾಗಳನ್ನು ಸೇವಿಸಲು ತುಂಬಾ ಇಷ್ಟಪಡುತ್ತಾರೆ. ಯಾಕೆಂದರೆ ಅವುಗಳು ಬಹಳ ರುಚಿಕರವಾಗಿರುತ್ತದೆ. ಆದರೆ ಇವುಗಳು ಆರೋಗ್ಯಕ್ಕೆ ಒಳ್ಳೆಯದಲ್ಲ. Read more…

ಮೂಳೆಗಳು ಸದೃಡವಾಗಲು ಈ ಆಹಾರ ಸೇವಿಸಿ

ದೇಹದಲ್ಲಿ ಮೂಳೆಗಳು ಅನೇಕ ಪಾತ್ರಗಳನ್ನು ನಿರ್ವಹಿಸುತ್ತವೆ. ರಚನೆ, ಆಕಾರ, ಅಂಗಗಳನ್ನು ರಕ್ಷಿಸುವುದು, ಸ್ನಾಯುಗಳನ್ನು ನಿರ್ವಹಿಸುವುದು ಮತ್ತು ಅತೀ ಮುಖ್ಯವಾಗಿ ದೇಹಕ್ಕೆ ಬೇಕಾಗುವ ಕ್ಯಾಲ್ಸಿಯಂ ಸಂಗ್ರಹಿಸುವುದು ದೇಹದಲ್ಲಿರುವ ಎಲುಬುಗಳ ಕಾರ್ಯ. Read more…

ನಿದ್ರಾಹೀನತೆಗೆ ಮೊಳಕೆ ಕಾಳುಗಳಲ್ಲಿದೆ ಮದ್ದು

ಕಚೇರಿಯ ಕೆಲಸದ ಒತ್ತಡ ಅಥವಾ ಇತರ ಕೌಟುಂಬಿಕ ಸಮಸ್ಯೆಗಳ ಪರಿಣಾಮ ನಿಮಗೆ ರಾತ್ರಿ ವೇಳೆ ಸರಿಯಾಗಿ ನಿದ್ದೆ ಬರದಿರಬಹುದು. ಇದರ ಅತ್ಯುತ್ತಮ ಪರಿಹಾರ ಎಂದರೆ ಮೊಳಕೆ ಕಟ್ಟಿದ ಕಾಳುಗಳು. Read more…

ವೀಳ್ಯದೆಲೆ ಸೇವಿಸುವುದರಿಂದ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಲಾಭ

ಶುಭ ಸಮಾರಂಭಗಳಲ್ಲಿ ಪೂಜನೀಯ ಸ್ಥಾನ ಪಡೆದುಕೊಳ್ಳುವ ವೀಳ್ಯದೆಲೆಯ ಸೇವನೆಯಿಂದ ಹತ್ತು ಹಲವು ಆರೋಗ್ಯ ಲಾಭಗಳನ್ನು ಪಡೆದುಕೊಳ್ಳಬಹುದು. ವೀಳ್ಯದೆಲೆಯನ್ನು ಊಟದ ಬಳಿಕ ಸೇವಿಸುವ ಪದ್ಧತಿಯಿದ್ದು, ಇದರಿಂದ ತಿಂದ ಆಹಾರ ಬಹುಬೇಗ Read more…

ಅಡುಗೆಯಲ್ಲಿ ಮೆಂತೆ ಬಳಸುವುದರಿಂದ ಎಷ್ಟೆಲ್ಲಾ ಲಾಭ ಇದೆ ಗೊತ್ತಾ….?

ಎಲ್ಲರ ಅಡುಗೆ ಮನೆಯಲ್ಲಿ ಮೆಂತೆ ಇದ್ದೇ ಇರುತ್ತದೆ. ಅದರೆ ಇದರ ಬಹೂಪಯೋಗಗಳ ಬಗ್ಗೆ ನಿಮಗೆ ಗೊತ್ತೇ? ಮಲಬದ್ಧತೆಯಿಂದ ಬಳಲುತ್ತಿರುವವರಿಗೆ ಮೆಂತೆ ಕಾಳು ಅತ್ಯುತ್ತಮ ಮದ್ದು. ಇದು ದೇಹದಲ್ಲಿರುವ ಅನಗತ್ಯ Read more…

ಹಿಮೋಗ್ಲೋಬಿನ್ ಹೆಚ್ಚಿಸಲು ಇಲ್ಲಿದೆ ಟಿಪ್ಸ್

ಹಿಮೋಗ್ಲೋಬಿನ್ ಅಂಶ ಅದರಲ್ಲೂ ಗರ್ಭಿಣಿಯಾಗಿದ್ದಾಗ ಬಹಳ ಕಡಿಮೆ ಇರುತ್ತದೆ. ಇದರ ಹೆಚ್ಚಳಕ್ಕೆ ಮಾತ್ರೆಗಳ ಹೊರತಾಗಿ ಅನ್ಯ ಮಾರ್ಗವೂ ಇದೆ ಎಂಬುದನ್ನು ಬಹುತೇಕರು ಮರೆತೇ ಬಿಡುತ್ತಾರೆ. ಮನೆಯಲ್ಲೇ ಇರುವ ವಸ್ತುಗಳನ್ನು Read more…

ಹೃದಯದ ಆರೋಗ್ಯಕ್ಕೆ ಪ್ರಯೋಜನ ʼಡ್ರಾಗನ್ ಫ್ರೂಟ್ʼ

ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ Read more…

ಮರೆಯದೆ ತಿನ್ನಿ ಕ್ಯಾಲ್ಸಿಯಂ, ಕಬ್ಬಿಣಾಂಶ ಸಾಕಷ್ಟಿರುವ ಚಿಕ್ಕಿ….!

ಸಾಲು ಸಾಲು ಹಬ್ಬಗಳು ಆರಂಭವಾಗಿ ಬಿಟ್ಟವು. ಕೊರೊನಾ ಕಾರಣಕ್ಕೆ ಕಂಗೆಟ್ಟಿದ್ದ ಪ್ರತಿಯೊಬ್ಬರೂ ಈಗ ಹಬ್ಬದ ಸಡಗರದಲ್ಲಿ ಮೈಮರೆಯುತ್ತಿದ್ದಾರೆ. ಮಳೆಗಾಲದಲ್ಲಿ ಅಥವಾ ಹಬ್ಬದ ಸಮಯದಲ್ಲಿ ತಿನ್ನಲೇ ಬೇಕಾದ ವಸ್ತುಗಳಲ್ಲಿ ಬೆಲ್ಲ Read more…

ಬದನೆಕಾಯಿ ಸೇವನೆಯಿಂದ ವೃದ್ಧಿಯಾಗುತ್ತೆ ಆರೋಗ್ಯ

ಬದನೆಕಾಯಿ ಅತ್ಯುತ್ತಮವಾದ ಖನಿಜಗಳು ಮತ್ತು ಜೀವಸತ್ವಗಳನ್ನು ಹೊಂದಿರುವ ತರಕಾರಿ. ಇದನ್ನು ಸೇವಿಸುವುದರಿಂದ ದೇಹದ ಕೆಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಅವು ಯಾವುದೆಂಬುದನ್ನು ತಿಳಿದುಕೊಳ್ಳೋಣ. *ಬದನೆಕಾಯಿ ವಿಟಮಿನ್ ಎ, ಸಿ, Read more…

ದೇಹದಲ್ಲಿ ಕ್ಯಾಲ್ಸಿಯಂ ಕಡಿಮೆಯಾದರೆ ಈ ಆಹಾರಗಳನ್ನು ಸೇವಿಸಿ

ಬಿಳಿ ಎಳ್ಳು ನಮ್ಮ ಶರೀರಕ್ಕೆ ಬೇಕಾದ ಪೋಷಕಾಂಶಗಳನ್ನು ನೀಡುವುದರ ಜೊತೆಗೆ ಮೂಳೆಗಳನ್ನು ಗಟ್ಟಿಗೊಳಿಸುತ್ತದೆ. ಎಳ್ಳಿನಲ್ಲಿ ಕ್ಯಾಲ್ಸಿಯಂ ಹೇರಳವಾಗಿದೆ. ಬಿಳಿ ಎಳ್ಳನ್ನು ಬಣ್ಣ ಬದಲಾಗುವ ತನಕ ಹುರಿಯಿರಿ. ತಣ್ಣಗಾದ ಬಳಿಕ Read more…

ಅಂದವಾದ ಉಗುರಿಗೆ ಹೀಗೆ ಮಾಡಿ ಕಾಳಜಿ…!

ಆರೋಗ್ಯಕರ ಉಗುರು ಸೌಂದರ್ಯಕ್ಕೆ ಮಾತ್ರ ಭೂಷಣವಲ್ಲ, ಇದು ಆರೋಗ್ಯ ಅತ್ಯುತ್ತಮವಾಗಿರುವ ಲಕ್ಷಣ. ವಿಟಮಿನ್ ಇ ಹೆಚ್ಚಿರುವ ಆಹಾರಗಳನ್ನು ಸೇವಿಸುವುದರಿಂದ ನಿಮ್ಮ ಉಗುರಿನ ಅರೋಗ್ಯವನ್ನು ಕಾಪಾಡಿಕೊಳ್ಳಬಹುದು. ಉಗುರು ಬೆರಳಿನಿಂದ ಹೆಚ್ಚು Read more…

ಸರ್ವ ರೋಗಹರ, ಪೋಷಕಾಂಶಗಳ ಆಗರ ತೆಂಗಿನ ಹಾಲು

ತೆಂಗಿನಕಾಯಿ ಹಾಲು ಪೋಷಕಾಂಶಗಳ ಆಗರ, ಮನೆಯಲ್ಲಿ ಮಕ್ಕಳಿದ್ದರೆ ಅಥವಾ ಹಿರಿಯರಿದ್ದರೆ ಅವರಿಗೆ ನಿತ್ಯ ಅಥವಾ ಎರಡು ದಿನಕ್ಕೊಮ್ಮೆ ತೆಂಗಿನಹಾಲು ಕುಡಿಸಿ ನೋಡಿ. ಇದರಿಂದ ಹಲವು ಸಮಸ್ಯೆಗಳು ದೂರವಾಗಿ ಮಕ್ಕಳು Read more…

ನಿದ್ರಾಹೀನತೆಗೆ ಮೊಳಕೆ ಬರಿಸಿದ ಕಾಳುಗಳಲ್ಲಿದೆ ʼಮದ್ದುʼ

ಕಚೇರಿಯ ಕೆಲಸದ ಒತ್ತಡ ಅಥವಾ ಇತರ ಕೌಟುಂಬಿಕ ಸಮಸ್ಯೆಗಳ ಪರಿಣಾಮ ನಿಮಗೆ ರಾತ್ರಿ ವೇಳೆ ಸರಿಯಾಗಿ ನಿದ್ದೆ ಬರದಿರಬಹುದು. ಇದರ ಅತ್ಯುತ್ತಮ ಪರಿಹಾರ ಎಂದರೆ ಮೊಳಕೆ ಕಟ್ಟಿದ ಕಾಳುಗಳು. Read more…

ಇಲ್ಲಿದೆ ಬಹುಪಯೋಗಿ ಗರಿಕೆಯ ಔಷಧ ಗುಣ

ಗಣಪತಿಗೆ ಪ್ರಿಯವಾದ ಗರಿಕೆಯನ್ನು ಬಹುತೇಕ ಎಲ್ಲರೂ ಮನೆ ಮುಂದೆ ಬೆಳೆದಿರುತ್ತೇವೆ. ಧಾರ್ಮಿಕವಾಗಿ ಮಾತ್ರವಲ್ಲ ವೈಜ್ಞಾನಿಕವಾಗಿ ಮಹತ್ವವಿರುವ ಈ ಹುಲ್ಲಿನಲ್ಲಿ ಕ್ಯಾಲ್ಸಿಯಂ, ರಂಜಕ, ಫೈಬರ್ ಮತ್ತು ಪೊಟ್ಯಾಸಿಯಂ ಹೇರಳವಾಗಿದ್ದು ಔಷಧೀಯ Read more…

ಗರ್ಭಿಣಿ ಮಹಿಳೆಯರಿಗೆ ಇಲ್ಲಿದೆ ಮಹತ್ವದ ʼಮಾಹಿತಿʼ

ಹಾಗಲಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಇದರಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ಕಬ್ಬಿಣ್ಣ, ರಂಜಕ, ಮೆಗ್ನೀಶಿಯಂ, ಹಲವಾರು ವಿಟಮಿನ್ ಗಳನ್ನು ಒಳಗೊಂಡಿರುತ್ತದೆ. ಆದರೆ ಈ Read more…

‘ಕ್ಯಾಲ್ಸಿಯಂ’ ಕೊರತೆ ನಿವಾರಿಸಲು ಉಪಯುಕ್ತ ಈ ಆಸನಗಳು

40 ವಯಸ್ಸಿನ ನಂತರ ಮೂಳೆಗಳ ಶಕ್ತಿ ಕುಂದುತ್ತದೆ. ಆಗ ಕ್ಯಾಲ್ಸಿಯಂ ಮಾತ್ರೆಗಳ ಸೇವನೆ ಆರಂಭವಾಗುತ್ತದೆ. ಆದರೆ ಕೆಲವು ಆಸನಗಳನ್ನು ಮಾಡುವುದರಿಂದ ದೇಹದಲ್ಲಿ ಕ್ಯಾಲ್ಸಿಯಂ ಪ್ರಮಾಣ ಹೆಚ್ಚಾಗುತ್ತದೆ. ಪರಿಣಾಮಕಾರಿ ಫಲಿತಾಂಶಕ್ಕೆ Read more…

ʼಡ್ರಾಗನ್ ಫ್ರೂಟ್ʼ ತಿನ್ನೋದ್ರಿಂದ ಇದೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನ

ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ Read more…

ಮಕ್ಕಳ ಆರೋಗ್ಯಕ್ಕೆ ಅಗತ್ಯ ‘ವಿಟಮಿನ್ ಎ’

ಕೆಲವು ಮಕ್ಕಳಿಗೆ ಸದಾ ನೆಗಡಿ, ಜ್ವರದಂತಹ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿರುತ್ತವೆ. ಅಂತಹ ಸಮಯದಲ್ಲಿ ಅವರಲ್ಲಿ ಅಗತ್ಯವಿರುವಷ್ಟು ರೋಗ ನಿರೋಧಕ ಶಕ್ತಿ ಇಲ್ಲ ಎಂದು ತಿಳಿಯಬೇಕು. ಮುಖ್ಯವಾಗಿ ಬೆಳೆಯುವ ಮಕ್ಕಳಿಗೆ Read more…

ಮೂಳೆ ದುರ್ಬಲಗೊಳ್ಳಲು ಕಾರಣವಾಗ್ಬಹುದು ನಿಮ್ಮ ಈ ‘ಆಹಾರ’

ಪ್ರತಿ ದಿನ ಹೆಚ್ಚಿನ ಪ್ರಮಾಣದಲ್ಲಿ ಕೆಫೀನ್ ಸೇವನೆ ಮಾಡುವವರಿದ್ದಾರೆ. ಈ ಕೆಫೀನ್ ಆರೋಗ್ಯಕ್ಕೆ ಒಳ್ಳೆಯದಲ್ಲ. ಅನೇಕ ಸಮಸ್ಯೆಗಳಿಗೆ ಕೆಫೀನ್ ಕಾರಣವಾಗುತ್ತದೆ. ಹೆಚ್ಚು ಕೆಫೀನ್ ಸೇವನೆಯು ನಿಮ್ಮ ಮೂಳೆಗಳನ್ನು ದುರ್ಬಲಗೊಳಿಸುತ್ತದೆ. Read more…

ಆಕರ್ಷಕ ಉಗುರು ಪಡೆಯಲು ಇಲ್ಲಿದೆ ಸಿಂಪಲ್ ಟಿಪ್ಸ್

ಸಾಮಾನ್ಯವಾಗಿ ಉದ್ದನೆಯ ಉಗುರು ಬೆಳೆಸಿ ಅದನ್ನು ಅಂದಗೊಳಿಸುವ ಕನಸು ಎಲ್ಲಾ ಮಹಿಳೆಯರಿಗೂ ಇರುತ್ತದೆ. ಆದರೆ ಅದು ಗೃಹಿಣಿಯರಿಗೆ ಮರೀಚಿಕೆಯಾಗಿ ಉಳಿಯುವುದೇ ಹೆಚ್ಚು. ಮನೆಯೊಳಗಿನ ಕೆಲಸದ ಗಡಿಬಿಡಿಯಲ್ಲಿ ಉಗುರು ತುಂಡಾಗುವುದೇ Read more…

ಕ್ಯಾಲ್ಸಿಯಂ ಕೊರತೆಯ ನಿವಾರಣೆಗೆ ಇಲ್ಲಿವೆ ಕೆಲವು ಆಸನಗಳು

40 ವಯಸ್ಸಿನ ನಂತರ ಮೂಳೆಗಳ ಶಕ್ತಿ ಕುಂದುತ್ತದೆ. ಆಗ ಕ್ಯಾಲ್ಸಿಯಂ ಮಾತ್ರೆಗಳ ಸೇವನೆ ಆರಂಭವಾಗುತ್ತದೆ. ಆದರೆ ಕೆಲವು ಆಸನಗಳನ್ನು ಮಾಡುವುದರಿಂದ ದೇಹದಲ್ಲಿ ಕ್ಯಾಲ್ಸಿಯಂ ಪ್ರಮಾಣ ಹೆಚ್ಚಾಗುತ್ತದೆ. ಪರಿಣಾಮಕಾರಿ ಫಲಿತಾಂಶಕ್ಕೆ Read more…

ಕೆಸುವಿನ ಎಲೆಯಲ್ಲಿದೆ ‘ಆರೋಗ್ಯ’ದ ಗುಟ್ಟು

ಕೆಸುವಿನ ಎಲೆಯಿಂದ ಪತ್ರೊಡೆ, ವಡೆ ತಯಾರಿಸಬಹುದು ಎಂಬುದು ಎಲ್ಲರಿಗೂ ತಿಳಿದ ವಿಷಯವೇ. ಆದರೆ ಅದರ ಆರೋಗ್ಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತೇ? ಕೆಸುವಿನ ಎಲೆಯಲ್ಲಿ ಪೌಷ್ಟಿಕಾಂಶಗಳು ಹೇರಳವಾಗಿವೆ. ಇದರಲ್ಲಿರುವ Read more…

ದೇಹದಲ್ಲಿ ಕ್ಯಾಲ್ಸಿಯಂ ಕಡಿಮೆಯಾದರೆ ಕಾಣಿಸಿಕೊಳ್ಳಲಿದೆ ಈ ಲಕ್ಷಣ

ನಮ್ಮ ದೇಹಕ್ಕೆ ಅಗತ್ಯವಾಗಿ ಕ್ಯಾಲ್ಸಿಯಂ ಬೇಕಾಗುತ್ತದೆ. ಕ್ಯಾಲ್ಸಿಯಂ ಕಡಿಮೆಯಾದರೆ ಸಾಕಷ್ಟು ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಮೂಳೆಗಳ ಬೆಳವಣಿಗೆಗೆ ಈ ಕ್ಯಾಲ್ಸಿಯಂ ಅತ್ಯಗತ್ಯ. ನಮ್ಮ ದೇಹದಲ್ಲಿ ಕ್ಯಾಲ್ಸಿಯಂ ಕಡಿಮೆಯಾಗಿದೆ ಎಂದು ಹೇಗೆ Read more…

‘ಆರೋಗ್ಯ’ ವೃದ್ಧಿಸುವ ಬೆಲ್ಲವನ್ನು ಇತಿಮಿತಿಯಲ್ಲಿ ತಿನ್ನಿ

ಬಾಯಿ ಚಪ್ಪರಿಸಿಕೊಂಡು ಸಿಹಿ ತಿನ್ನುವವರಿದ್ದಾರೆ. ಕೆಲವರಿಗೆ ಸಕ್ಕರೆ ಇಷ್ಟವಾಗುತ್ತದೆ. ಆದ್ರೆ ಸಕ್ಕರೆ ಆರೋಗ್ಯಕ್ಕೆ ಹಾನಿಕರ ಎಂಬ ಕಾರಣಕ್ಕೆ ಬೆಲ್ಲದ ಮೊರೆ ಹೋಗ್ತಾರೆ. ಊಟಕ್ಕೆ ಬೆಲ್ಲ ಬಳಸುವವರಿದ್ದಾರೆ. ಬೆಲ್ಲದಲ್ಲಿರುವ ಪೋಷಕಾಂಶಗಳು Read more…

ಆರ್ದ್ರ ಬಾದಾಮಿ ತಿನ್ನುವುದರಿಂದ ಇದೆ ಇಷ್ಟೆಲ್ಲಾ ‘ಪ್ರಯೋಜನ’

ಸಾಮಾನ್ಯವಾಗಿ ಬಾದಾಮಿ ಎಂದ್ರೆ ಎಲ್ಲರಿಗೂ ಇಷ್ಟ. ಒಣಗಿದ ಬಾದಾಮಿಯನ್ನು ಇಷ್ಟಪಡುವ ಜನರು ನೀರಿನಲ್ಲಿ ನೆನೆಸಿಟ್ಟ ಬಾದಾಮಿಯನ್ನು ತಿನ್ನಲು ಮನಸ್ಸು ಮಾಡುವುದಿಲ್ಲ. ಆದ್ರೆ ಇನ್ನು ಮುಂದೆ ನಿಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳಿ. Read more…

ಬೇಸಿಗೆಯಲ್ಲಿ ಸೌತೆಕಾಯಿ ಸೇವಿಸಿ ಈ ಆರೋಗ್ಯ ಪ್ರಯೋಜನ ಪಡೆಯಿರಿ….!

ಬೇಸಿಗೆಯಲ್ಲಿ ಹೆಚ್ಚಾಗಿ ಕಲ್ಲಂಗಡಿ ಹಣ್ಣನ್ನು ಸೇವಿಸುತ್ತಾರೆ. ಮತ್ತು ತರಕಾರಿಗಳಲ್ಲಿ ಸೌತೆಕಾಯಿಯನ್ನು ಹೆಚ್ಚಾಗಿ ಸೇವಿಸುತ್ತಾರೆ. ಈ ಸೌತೆಕಾಯಿಯನ್ನು ಬೇಸಿಗೆ ಕಾಲದಲ್ಲಿ ಸೇವಿಸಿದರೆ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. -ಸೌತೆಕಾಯಿ ಕಡಿಮೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...