alex Certify ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ದಿನ ಎರಡು ಮದುವೆಯಾದ ಭೂಪ ; ಪ್ರೇಯಸಿ ದೂರಿನ ಬಳಿಕ ಸತ್ಯಾಂಶ ಬಯಲು !

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಒಬ್ಬ ವ್ಯಕ್ತಿ ಒಂದೇ ದಿನದಲ್ಲಿ ಇಬ್ಬರು ಮಹಿಳೆಯರನ್ನು ವಿವಾಹವಾಗಿದ್ದಾನೆ. ಬೆಳಿಗ್ಗೆ ಪ್ರೇಯಸಿಯನ್ನು ಮದುವೆಯಾದ ಆತ, ಅದೇ ದಿನ Read more…

ನ್ಯಾಯಾಂಗವನ್ನು ತಪ್ಪು ದಾರಿಗೆ ಎಳೆದ ಅರ್ಜಿದಾರನಿಗೆ 1 ಕೋಟಿ ರೂ. ದಂಡ ; ಹೈಕೋರ್ಟ್‌ ಮಹತ್ವದ ತೀರ್ಪು

ತೆಲಂಗಾಣ ಹೈಕೋರ್ಟ್ ಮಂಗಳವಾರ ಮಹತ್ವದ ತೀರ್ಪೊಂದನ್ನು ನೀಡಿದ್ದು, ನ್ಯಾಯಾಂಗವನ್ನು ತಪ್ಪು ದಾರಿಗೆ ಎಳೆದ ಅರ್ಜಿದಾರನಿಗೆ 1 ಕೋಟಿ ರೂಪಾಯಿ ದಂಡ ವಿಧಿಸಿದೆ. ನ್ಯಾಯಮೂರ್ತಿ ನಾಗೇಶ್ ಭೀಮಪಾಕ ಅವರ ಏಕಸದಸ್ಯ Read more…

BIG NEWS: ಮುಂಬೈನಲ್ಲಿ ಬೃಹತ್ ವೇಶ್ಯಾವಾಟಿಕೆ ಜಾಲ ಪತ್ತೆ ; ನಾಲ್ವರು‌ ಕಿರುತೆರೆ ನಟಿಯರ ರಕ್ಷಣೆ !

ಮುಂಬೈ, ಪವೈ ಹೋಟೆಲ್‌ನಲ್ಲಿ ವೇಶ್ಯಾವಾಟಿಕೆ ದಂಧೆಯನ್ನು ಭೇದಿಸಿ, ನಾಲ್ವರು ಕಿರುತೆರೆ ನಟಿಯರನ್ನು ಮುಂಬೈ ಪೊಲೀಸರು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಯನ್ನು ಶುಕ್ರವಾರ ನಡೆಸಲಾಗಿದ್ದು, ಯುವತಿಯರನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಶ್ಯಾಮ್ Read more…

ತಾಯಿ-ಮಗು ಮೇಲೆ ಬೀಡಾಡಿ ಹಸುವಿನಿಂದ ಭೀಕರ ದಾಳಿ ; ಶಾಕಿಂಗ್‌ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ | Watch Video

ಚೆನ್ನೈ, ಕೊಳತ್ತೂರಿನ ಬಾಲಾಜಿ ನಗರದಲ್ಲಿ ಬೀಡಾಡಿ ಹಸುವೊಂದು ಮಹಿಳೆ ಮತ್ತು ಆಕೆಯ ಮಗುವಿನ ಮೇಲೆ ದಾಳಿ ನಡೆಸಿದ ಭೀಕರ ಘಟನೆ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯ Read more…

ಮರಾಠಿ ಮಾತಾಡಲ್ಲ ಎಂದ ಏರ್‌ಟೆಲ್ ಸಿಬ್ಬಂದಿ: ಭಾಷಾ ವಿವಾದಕ್ಕೆ ತಿರುಗಿದ ಗ್ರಾಹಕರ ದೂರು | Watch Video

ಮುಂಬೈನ ಏರ್‌ಟೆಲ್ ಗ್ಯಾಲರಿಯಲ್ಲಿ ಗ್ರಾಹಕರೊಬ್ಬರೊಂದಿಗೆ ಮರಾಠಿ ಭಾಷೆಯಲ್ಲಿ ಮಾತನಾಡಲು ಮಹಿಳಾ ಉದ್ಯೋಗಿಯೊಬ್ಬರು ನಿರಾಕರಿಸಿದ ಘಟನೆ ವಿವಾದಕ್ಕೆ ತಿರುಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಮಹಾರಾಷ್ಟ್ರದಲ್ಲಿ ಸ್ಥಳೀಯ ಭಾಷೆಯ ಬಳಕೆಯನ್ನು Read more…

ತರಗತಿಯಲ್ಲಿ ಶಿಕ್ಷಕನ ಕ್ರೌರ್ಯ: ವಿದ್ಯಾರ್ಥಿಗೆ ಭೀಕರ ಥಳಿತ, ವಿಡಿಯೋ ವೈರಲ್ | Watch

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ತರಗತಿಯಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಯನ್ನು ಭೀಕರವಾಗಿ ಥಳಿಸುತ್ತಿರುವ ದೃಶ್ಯಗಳು ಅದರಲ್ಲಿವೆ. ಈ ಘಟನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಜನರು Read more…

BIG NEWS: ʼರೇಷನ್ ಕಾರ್ಡ್ʼ ಹೊಂದಿರುವವರಿಗೆ ಮುಖ್ಯ ಮಾಹಿತಿ; ಇ-ಕೆವೈಸಿ ಮಾಡಲು ಕೊನೆ ದಿನಾಂಕ ವಿಸ್ತರಣೆ

ಪಡಿತರ ಚೀಟಿ ಹೊಂದಿರುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ ! ಇ-ಕೆವೈಸಿ ಮಾಡಿಸಲು ಇದ್ದ ಗಡುವನ್ನು ಮಾರ್ಚ್ 15ರ ವರೆಗೆ ವಿಸ್ತರಿಸಲಾಗಿದೆ. ಜೊತೆಗೆ, ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಕ್ಯೂ Read more…

ರಾಜ್ಯದಲ್ಲಿ ಅಕ್ರಮ ಮದ್ಯ ತಡೆಗೆ ಮಹತ್ವದ ಕ್ರಮ: 17,390 ಕೇಸ್ ದಾಖಲು: ಸದನದಲ್ಲಿ ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ

ಬೆಂಗಳೂರು: ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್ ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ Read more…

BIG NEWS: ಕಳಪೆ ಗುಣಮಟ್ಟದ ಔಷಧ ಮಾರುಕಟ್ಟೆಯಿಂದ ವಾಪಸ್: ಮೆಡಿಕಲ್ ಶಾಪ್ ಗಳ ವಿರುದ್ಧ ಕಠಿಣ ಕ್ರಮ

ಬೆಂಗಳೂರು: ಮಾದಕ ಔಷಧಿಗಳ ದುರ್ಬಳಕೆ ತಡೆಯುವ ನಿಟ್ಟಿನಲ್ಲಿ 17 ಲಕ್ಷ ರೂ. ಮೌಲ್ಯದ ಕಳಪೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. Read more…

ಕೋಳಿ ಜೊತೆ ಯುವತಿ ಫೈಟ್‌ ; ಪ್ರಾಣಿ ಪ್ರಿಯರಿಂದ ಆಕ್ರೋಶ | Watch Video

ಪುಣೆಯಲ್ಲಿ ನಡೆದ ಒಂದು ಅಮಾನವೀಯ ಘಟನೆ ಪ್ರಾಣಿ ಪ್ರೇಮಿಗಳ ಮನಸ್ಸನ್ನು ಕಲಕಿದೆ. ಯುವತಿಯೊಬ್ಬಳು ಕೋಳಿಯನ್ನು ಕ್ರೂರವಾಗಿ ಹೊಡೆದು, ನೆಲಕ್ಕೆ ಎಸೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪ್ರಾಣಿ ಪ್ರಿಯರ Read more…

ಕುಡಿದ ಮತ್ತಿನಲ್ಲಿ ಗೆಳೆಯನಿಗೆ ವರಮಾಲೆ ; ಮದುವೆ ಮುರಿದುಕೊಂಡ ವಧು | Video

ಉತ್ತರ ಪ್ರದೇಶದ ಬರೇಲಿಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಮದುವೆ ಮಂಟಪದಲ್ಲಿ ಕುಡಿದ ಮತ್ತಿನಲ್ಲಿದ್ದ ವರ, ತನ್ನ ಸ್ನೇಹಿತನಿಗೆ ವರಮಾಲೆ ಹಾಕಿದ ಪರಿಣಾಮ ಮದುವೆ ರದ್ದಾಗಿದೆ. ಈ ಘಟನೆಯಿಂದ ಕೋಪಗೊಂಡ Read more…

ʼಟಾಯ್ಲೆಟ್ʼ ನೀರಲ್ಲಿ ವೈದ್ಯ ವಿದ್ಯಾರ್ಥಿಗಳಿಗೆ ಅಡುಗೆ ; ಶಾಕಿಂಗ್‌ ವಿಡಿಯೋ | Watch

“ವೈದ್ಯೋ ನಾರಾಯಣೋ ಹರಿಃ” ಎಂಬ ಶ್ಲೋಕ ವೈದ್ಯರ ಮಹತ್ವವನ್ನು ತಿಳಿಸುತ್ತದೆ. ಆದರೆ ಇಲ್ಲಿ ರೋಗಿಗಳ ಪ್ರಾಣ ಉಳಿಸುವ ಭವಿಷ್ಯದ ವೈದ್ಯರ ಪ್ರಾಣದ ಜೊತೆ ಚೆಲ್ಲಾಟವಾಡಿದ ಆರೋಪ ಕೇಳಿಬಂದಿದೆ. ಮಧ್ಯಪ್ರದೇಶದ Read more…

BIG NEWS: 2014 ರಿಂದ ಈವರೆಗೆ 12 ʼನಕಲಿ ವಿವಿʼ ಗಳಿಗೆ ಬೀಗ; ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ

ನವದೆಹಲಿ: 2014 ರಿಂದೀಚೆಗೆ ದೇಶದಲ್ಲಿ ಸುಮಾರು 12 ನಕಲಿ ವಿಶ್ವವಿದ್ಯಾನಿಲಯಗಳನ್ನು ಮುಚ್ಚಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಶಿಕ್ಷಣ ಖಾತೆ ರಾಜ್ಯ ಸಚಿವ ಡಾ. ಸುಕಾಂತ ಮಜುಂದಾರ್ ಲೋಕಸಭೆಯಲ್ಲಿ Read more…

BIG NEWS: ಮುಡಾ ಅಕ್ರಮ ಪ್ರಕರಣ: ಮಾಜಿ ಆಯುಕ್ತರು, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಸೂಚನೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತ ಹಾಗೂ ಅಧಿಕರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. Read more…

ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್

ಶಿವಮೊಗ್ಗ: ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದ ಅಡಿಕೆ Read more…

BIG NEWS: ಅಡಿಕೆ ಕನಿಷ್ಠ ಆಮದು ಬೆಲೆ ಪರಿಷ್ಕರಣೆಗೆ ಶಿಫಾರಸು

ಅಡಿಕೆಗೆ ನಿಗದಿಯಾಗಿರುವ ಕನಿಷ್ಠ ಆಮದು ಬೆಲೆ(ಎಂಐಪಿ) ಪರಿಷ್ಕರಣೆಗೆ ಸಂಬಂಧಿಸಿದಂತೆ ಕೃಷಿ ಮತ್ತು ಕೃಷಿ ಕಲ್ಯಾಣ ಸಚಿವಾಲಯಕ್ಕೆ ಶಿಫಾರಸು ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ Read more…

ಪರವಾನಗಿ ಇಲ್ಲದ ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ

ರಾಜ್ಯದಲ್ಲಿ ಪರವಾನಗಿ ಇಲ್ಲದ ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು ಬೆಳಗಾವಿಯ ಚಳಿಗಾಲದ Read more…

ಭಾನುವಾರ ಮತ್ತೆ 50 ವಿಮಾನಗಳಿಗೆ ಬಾಂಬ್ ಬೆದರಿಕೆ

ನವದೆಹಲಿ: ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಕನಿಷ್ಠ 50 ವಿಮಾನಗಳಿಗೆ ಭಾನುವಾರ ಬಾಂಬ್ ಬೆದರಿಕೆ ಬಂದಿದೆ. 14 ದಿನಗಳಲ್ಲಿ 350 ಕ್ಕೂ ಹೆಚ್ಚು ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆಗಳು Read more…

ಹಬ್ಬದ ಹೊತ್ತಲ್ಲಿ ಟಿಕೆಟ್ ದರ ಹೆಚ್ಚಳ ಮಾಡಿದ್ರೆ ಖಾಸಗಿ ಬಸ್ ಲೈಸೆನ್ಸ್ ಅಮಾನತು: ಪ್ರಯಾಣಿಕರೂ ದೂರು ನೀಡಬಹುದು

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರ ಹೆಚ್ಚಳ ಮಾಡದಂತೆ ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಖಾಸಗಿ ಬಸ್ ಪ್ರಯಾಣ ದರ ಹೆಚ್ಚಳ Read more…

ನಾಲಿಗೆ ಸ್ವಚ್ಛಗೊಳಿಸಲು ಈ ‘ವಿಧಾನ’ ಅನುಸರಿಸಿ

ಹಲ್ಲು ಕ್ಲೀನ್ ಆದ್ರೆ ಬಾಯಿ ಸ್ವಚ್ಛವಾದಂತೆ ಎಂದು ಅನೇಕರು ಅಂದುಕೊಂಡಿದ್ದಾರೆ. ನಾಲಿಗೆಯನ್ನು ಸ್ವಚ್ಛಗೊಳಿಸೋದೇ ಇಲ್ಲ. ಹಲ್ಲು ಸ್ವಚ್ಛತೆಗೆ ಎಷ್ಟು ಮಹತ್ವ ನೀಡ್ತೇವೋ ಅಷ್ಟೇ ಮಹತ್ವವನ್ನು ನಾವು ನಾಲಿಗೆಗೂ ನೀಡಬೇಕು. Read more…

SMS ವಂಚನೆ ತಡೆಗೆ ಸರ್ಕಾರದ ಮಹತ್ವದ ಕ್ರಮ

ನವದೆಹಲಿ: SMS-ಆಧಾರಿತ ವಂಚನೆಗಳನ್ನು ತಡೆಯುವ ಮಹತ್ವದ ಕ್ರಮದಲ್ಲಿ ಕಳೆದ ಮೂರು ತಿಂಗಳಲ್ಲಿ 10,000 ಕ್ಕೂ ಹೆಚ್ಚು ಮೋಸದ ಸಂದೇಶಗಳನ್ನು ಕಳುಹಿಸುವ ಜವಾಬ್ದಾರಿಯುತ ಎಂಟು ಪ್ರಮುಖ ಘಟಕಗಳನ್ನು ಕಪ್ಪುಪಟ್ಟಿಗೆ ಸೇರಿಸುವ Read more…

BREAKING NEWS: ಹೇಮಾ ಮಾಲಿನಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ರಣದೀಪ್ ಸುರ್ಜೇವಾಲಾ ವಿರುದ್ಧ ಚುನಾವಣಾ ಆಯೋಗ ಕ್ರಮ

ನವದೆಹಲಿ: ಬಾಲಿವುಡ್ ನಟಿ, ಸಂಸದೆ ಹೇಮಾ ಮಾಲಿನಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಕ್ರಮ Read more…

SR ದರದಂತೆ ಕೊಳವೆ ಬಾವಿ ಕೊರೆಯದೇ ರೈತರಿಂದ ಹೆಚ್ಚಿಗೆ ಹಣ ಪಡೆದಲ್ಲಿ ನಿರ್ದಾಕ್ಷಿಣ್ಯ ಕ್ರಮ

ಶಿವಮೊಗ್ಗ: ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್‍ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ Read more…

ರೈತರ ಹೋರಾಟಕ್ಕೆ ಮಣಿದ ಜಿಲ್ಲಾಡಳಿತ: ಕಾಲುವೆ ಕೊನೆಭಾಗದ ರೈತರಿಗೆ ನೀರು ತಲುಪಿಸಲು ಕ್ರಮ

ದಾವಣಗೆರೆ: ಈ ಬಾರಿ ಮಳೆ ಕೊರತೆಯಿಂದ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದರಿಂದ ಬೇಸಿಗೆ ಹಂಗಾಮಿನಲ್ಲಿ ಬೆಳೆದಿರುವ ತೋಟಗಾರಿಕೆ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗಾಗಿ ಸರದಿಯಲ್ಲಿ ನೀರು ಬಿಡುಗಡೆ Read more…

BIGG NEWS : ಆನ್ ಲೈನ್ ವಂಚನೆ ತಡೆಗೆ ಕೇಂದ್ರದಿಂದ ಮಹತ್ವದ ಕ್ರಮ : 2000 ರೂ.ಗಿಂತ ಹೆಚ್ಚಿನ ಮೊದಲ ʻUPI ́ ವರ್ಗಾವಣೆಗೆ 4 ಗಂಟೆಗಳ ವಿಳಂಬ ಸಾಧ್ಯತೆ

ಡಿಜಿಟಲ್ ವಹಿವಾಟಿನತ್ತ ಜನರ ಆಸಕ್ತಿ ಹೆಚ್ಚಾದಂತೆ, ಆನ್ ಲೈನ್ ಪಾವತಿ ವಂಚನೆ ಪ್ರಕರಣಗಳೂ ಹೆಚ್ಚುತ್ತಿವೆ. ಕಳೆದ ಕೆಲವು ವರ್ಷಗಳಿಂದ, ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ, ಇದನ್ನು ನಿಯಂತ್ರಿಸಲು ಸರ್ಕಾರ Read more…

BIGG NEWS : ವನ್ಯಜೀವಿ ಸಂರಕ್ಷಣೆಗೆ ಸರ್ಕಾರದಿಂದ ಮಹತ್ವದ ಕ್ರಮ : ಈ ಪ್ರಾಣಿಗಳ ಸಂಗ್ರಹ/ಮಾರಾಟ ಅಪರಾಧ

ಬೆಂಗಳೂರು : ರಾಜ್ಯ ಸರ್ಕಾರವು ವನ್ಯಜೀವಿ ವಸ್ತುಗಳ ಸಂಗ್ರಹ, ಮಾರಾಟದ ವಿರುದ್ಧ ಇನ್ನಷ್ಟು ಕಠಿಣ ನಿಯಮಗಳನ್ನು ರೂಪಿಸಲು ವನ್ಯಜೀವಿ ವಿಭಾಗದ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ Read more…

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿದ್ಯುತ್ ಕೊರತೆ ನೀಗಿಸಲು ಸರ್ಕಾರದಿಂದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಕೊರತೆ ನೀಗಿಸಿ, ಸಮರ್ಪಕವಾಗಿ ವಿದ್ಯುತ್ ಪೂರೈಸಲು ಸರ್ಕಾರದಿಂದ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ವಿದ್ಯುತ್ ಕ್ಷಾಮ ನೀಗಿಸಲು ಹೊರಗಿನಿಂದ Read more…

BIGG NEWS : ಗಲಭೆ ಎಬ್ಬಿಸುವವರ ವಿರುದ್ಧ ಖಡಕ್ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಶಿವಮೊಗ್ಗ : ಶಾಂತಿಯ ತೋಟದಲ್ಲಿ ಗಲಭೆ ಎಬ್ಬಿಸುವವರ ವಿರುದ್ಧ ಖಡಕ್ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡ-ಶಾಂತಿನಗರ ಬಡಾವಣೆಯಲ್ಲಿ Read more…

ಗೌರಿ- ಗಣೇಶ ಹಬ್ಬದೊಂದಿಗೆ ವಾರಾಂತ್ಯ ರಜೆ: ಮಿತಿಮೀರಿ ಟಿಕೆಟ್ ದರ ಹೆಚ್ಚಳ ಮಾಡುವ ಖಾಸಗಿ ಬಸ್ ಮಾಲೀಕರ ವಿರುದ್ಧ ಕ್ರಮ

ಬೆಂಗಳೂರು: ಹಬ್ಬದ ಸಂದರ್ಭಗಳಲ್ಲಿ ಮಿತಿ ಮೀರಿ ಟಿಕೆಟ್ ದರ ಹೆಚ್ಚಳ ಮಾಡುವ ಖಾಸಗಿ ಬಸ್ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಸಾರಿಗೆ ಇಲಾಖೆ Read more…

ಈ ಹಣ್ಣುಗಳನ್ನು ತಿಂದ ತಕ್ಷಣ ಅಪ್ಪಿತಪ್ಪಿಯೂ ನೀರು ಕುಡಿಯಬೇಡಿ !

ಹಣ್ಣುಗಳು ಆರೋಗ್ಯದ ನಿಧಿ. ಜೀವಸತ್ವ, ಖನಿಜ, ಫೈಬರ್, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಹಣ್ಣುಗಳನ್ನು ತಿನ್ನುವುದರಿಂದ ಲೆಕ್ಕವಿಲ್ಲದಷ್ಟು ಪ್ರಯೋಜನಗಳಿವೆ. ಆದಾಗ್ಯೂ ಹಣ್ಣುಗಳನ್ನು ತಿನ್ನಲು ಕೆಲವು ನಿಯಮಗಳಿವೆ. ಕೆಲವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...