BIG NEWS: 300ಕ್ಕೂ ಅಧಿಕ ಸಿಬ್ಬಂದಿ ಉದ್ಯೋಗದಿಂದ ತೆಗೆದು ಹಾಕಿದ ಇನ್ಫೋಸಿಸ್ ವಿರುದ್ಧ ಕ್ರಮಕ್ಕೆ ಕೇಂದ್ರ ಸರ್ಕಾರ ಸೂಚನೆ
ನವದೆಹಲಿ: ಇನ್ಫೋಸಿಸ್ ನ ಮೈಸೂರು ಕ್ಯಾಂಪಸ್ ನಿಂದ 300ಕ್ಕೂ ಅಧಿಕ ಹೊಸ ಸಿಬ್ಬಂದಿಯನ್ನು ಉದ್ಯೋಗದಿಂದ ತೆಗೆದುಹಾಕಿದ…
ಪೊಲೀಸ್ ಠಾಣೆ ಮೇಲೆ ದಾಳಿ ಕೇಸ್: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮಕ್ಕೆ ಸಿಎಂ ಖಡಕ್ ಸೂಚನೆ
ಬೆಂಗಳೂರು: ಮೈಸೂರು ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಕಾವೇರಿ’ ನಿವಾಸದಲ್ಲಿ…
ಮೆಡಿಕಲ್ ಶಾಪ್ ಗಳಲ್ಲಿ ಸಿಗುವ ಕೆಲ ಮಾತ್ರೆ, ಸಿಂಥೆಟಿಕ್ ಡ್ರಗ್ ಮೊರೆ ಹೋಗುತ್ತಿರುವ ಮಾದಕ ವ್ಯಸನಿಗಳು: ಕಠಿಣ ಕ್ರಮಕ್ಕೆ ಸಚಿವ ಪರಮೇಶ್ವರ್ ಸೂಚನೆ
ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಪೊಲೀಸ್ ಇಲಾಖೆಯು ನೂತನವಾಗಿ ನಿರ್ಮಿಸಿರುವ ಜಿಲ್ಲಾ ಪೊಲೀಸ್ ಭವನವನ್ನು ಉದ್ಘಾಟಿಸಿದ ಗೃಹ…
ಹಸಿರು ಪಟಾಕಿ ಮಾರಾಟ ಮಾಡದ ವ್ಯಾಪಾರಿಗಳ ವಿರುದ್ಧ ಕ್ರಮ
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿ ಮಾರಾಟ ಮಾಡದ ಪಟಾಕಿ ಮಾರಾಟಗಾರರ ವಿರುದ್ಧ ಕ್ರಮ…
BIG NEWS: ಜಾಲತಾಣಗಳಲ್ಲಿ ಪ್ರಚೋದನಾಕಾರಿ ಹೇಳಿಕೆ, ಸುಳ್ಳು ಸುದ್ದಿ ಕಂಡಲ್ಲಿ ತಕ್ಷಣವೇ ಕ್ರಮಕ್ಕೆ ಗೃಹ ಸಚಿವರ ಸೂಚನೆ
ಬೆಳಗಾವಿ: ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಸುಳ್ಳುಸುದ್ದಿಗಳು, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್…