alex Certify ಕ್ರಮ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

2 ಡೋಸ್ ಲಸಿಕೆ ಪಡೆದವರಿಗೆ ಗುಡ್ ನ್ಯೂಸ್: ಗ್ರೀನ್ ಪಾಸ್ ನೀಡಲು ಚಿಂತನೆ; ಮೂರನೇ ಅಲೆ ತಡೆಗೆ ಸರ್ಕಾರದ ಮಹತ್ವದ ಕ್ರಮ; ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ಕೊರೊನಾ ಸಂಭವನೀಯ ಮೂರನೇ ಅಲೆಯನ್ನು ಯಶಸ್ವಿಯಾಗಿ ಮತ್ತು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಎಲ್ಲಾ ತಯಾರಿ ಮಾಡಿಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. Read more…

BIG NEWS: ಕೊರೋನಾ ತಡೆಗೆ ನೈಟ್ ಕರ್ಫ್ಯೂ ಅಗತ್ಯವೆಂಬುದಕ್ಕೆ ವೈಜ್ಞಾನಿಕ ಆಧಾರವೇ ಇಲ್ಲ: ಸೌಮ್ಯಾ ಸ್ವಾಮಿನಾಥನ್

ನವದೆಹಲಿ: ಭಾರತದಲ್ಲಿ ರಾತ್ರಿ ಕರ್ಫ್ಯೂಗಳ ಹಿಂದೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ. ವೈಜ್ಞಾನಿಕ ಆಧಾರಿತ ನೀತಿಗಳನ್ನು ರೂಪಿಸಬೇಕು ಎಂದು WHO ನ ಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆ ಕೋವಿಡ್ ರೂಪಾಂತರಗಳ ಹರಡುವಿಕೆಯನ್ನು Read more…

BIG NEWS: ಕೃಷಿ ಕಾಯ್ದೆ ಮತ್ತೆ ಜಾರಿ ಬಗ್ಗೆ ಸಚಿವ ನರೇಂದ್ರ ಸಿಂಗ್ ತೋಮರ್ ಸ್ಪಷ್ಟನೆ

ನವದೆಹಲಿ: ನಾಗಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೃಷಿ ಕಾಯ್ದೆಯನ್ನು ಮತ್ತೆ ಮಂಡಿಸುವ ಸುಳಿವು ನೀಡಿದ್ದರು. ರೈತರ ಕಲ್ಯಾಣಕ್ಕಾಗಿ ಕೃಷಿ ಕಾಯ್ದೆಗಳನ್ನು ಜಾರಿಗೆ Read more…

ಜಾಲತಾಣ ಬಳಸುವ ಸರ್ಕಾರಿ ನೌಕರರಿಗೆ ಎಚ್ಚರಿಕೆ: ಎಲ್ಲೆ ಮೀರಿ ಟೀಕೆ, ಟಿಪ್ಪಣಿ ಮಾಡೀರಿ ಜೋಕೆ

ಬೆಂಗಳೂರು: ಜಾಲತಾಣಗಳಲ್ಲಿ ಎಲ್ಲೆ ಮೀರಿದ ಸರ್ಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಸರ್ಕಾರಿ ನೌಕರರು ರಾಜಕೀಯವಾಗಿ ತಟಸ್ಥವಾಗಿರಬೇಕು. Read more…

ಭದ್ರಕೋಟೆ ಬೆಳಗಾವಿಯಲ್ಲಿ ಸೋತ ಬಿಜೆಪಿಗೆ ರಮೇಶ್ ಜಾರಕಿಹೊಳಿ ಮತ್ತೊಂದು ಶಾಕ್…?

ಪಕ್ಷದ 13 ಶಾಸಕರು, ಮೂವರು ಸಂಸದರಿದ್ದರೂ ಭದ್ರಕೋಟೆ ಬೆಳಗಾವಿಯಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿಗೆ ಈ ಸೋಲು ಅನಿರೀಕ್ಷಿತವಾಗಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೂರನೇ Read more…

ನೀವೇನು ಚಿಕ್ಕಮಕ್ಕಳಲ್ಲ, ನಿಮ್ಮನ್ನೇ ಬದಲಾಯಿಸುತ್ತೇವೆ: ಬಿಜೆಪಿ ಸಂಸದರಿಗೆ ಮೋದಿ ವಾರ್ನಿಂಗ್

ನವದೆಹಲಿ: ಕಲಾಪಕ್ಕೆ ಗೈರು ಹಾಜರಾದ ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ ನೀಡಿದ್ದು, ನೀವು ಬದಲಾವಣೆಯಾಗದಿದ್ದರೆ ಮುಂದಿನ ಚುನಾವಣೆಯಲ್ಲಿ ನಿಮ್ಮನ್ನು ಬದಲಾಯಿಸಲಾಗುವುದು ಎಂದು ಹೇಳಿದ್ದಾರೆ. ನೀವೇನು ಚಿಕ್ಕಮಕ್ಕಳಲ್ಲ, Read more…

ACB ದಾಳಿಯಲ್ಲಿ ಬಯಲಾದ BDA ಭ್ರಷ್ಟಾಚಾರ: ಸಿಎಂ ಬೊಮ್ಮಾಯಿ ಖಡಕ್ ಎಚ್ಚರಿಕೆ, ವರದಿ ಆಧರಿಸಿ ಕ್ರಮ

ಬೆಂಗಳೂರು: ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾವು ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ಕೊಡುವುದಿಲ್ಲ Read more…

ಜನಸಂಖ್ಯೆ ಹೆಚ್ಚಳಕ್ಕೆ ಇರಾನ್ ನಲ್ಲಿ ಕಠಿಣ ಕಾನೂನು ಜಾರಿ

ಇರಾನ್ ನಲ್ಲಿ ಜನಸಂಖ್ಯೆ ಕಡಿಮೆಯಾಗ್ತಿದೆ. ಅಂತರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಹ್ಯೂಮನ್ ರೈಟ್ಸ್ ವಾಚ್, ಇರಾನ್ ನಲ್ಲಿ ಜನಸಂಖ್ಯೆ ಕಡಿಮೆಯಾಗ್ತಿದೆ ಎಂದು ವರದಿ ಮಾಡಿದೆ. ಇದ್ರ ನಂತ್ರ ಇರಾನ್ Read more…

ಬಿಟ್ ಕಾಯಿನ್, ಸಿಎಂ ಬದಲಾವಣೆ ಕುರಿತಂತೆ BSY ಮಹತ್ವದ ಮಾಹಿತಿ: ಯಾರೇ ತಪ್ಪಿತಸ್ಥರಾಗಿದ್ರೂ ಕ್ರಮ, ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ

ತುಮಕೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ತನಿಖೆಗೆ ಆದೇಶಿಸಿದ್ದಾರೆ. ಯಾರೇ ತಪ್ಪು ಮಾಡಿದರೂ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಗಗನಕ್ಕೇರಿದ ಟೊಮೆಟೋ, ಈರುಳ್ಳಿ ದರ: ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಕೇಂದ್ರದಿಂದ ಗುಡ್ ನ್ಯೂಸ್

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನತೆಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಅಡುಗೆ ಎಣ್ಣೆ ಮೇಲಿನ ಸುಂಕ ಕಡಿತಗೊಳಿಸಿದೆ. ಇದರೊಂದಿಗೆ ದುಬಾರಿಯಾಗಿರುವ ಈರುಳ್ಳಿ, ಆಲೂಗಡ್ಡೆ, ಟೊಮೆಟೊ ದರ Read more…

BIG NEWS: ಒಂದೇ ತಿಂಗಳಲ್ಲಿ 31,637 ಖಾತೆ ನಿಷ್ಕ್ರಿಯಗೊಳಿಸಿದ ಟ್ವಿಟರ್‌

ಜೂನ್ 26-ಜುಲೈ 25ರ ನಡುವಿನ ಒಂದು ತಿಂಗಳ ಅವಧಿಯಲ್ಲಿ 120 ದೂರುಗಳನ್ನು ಸ್ವೀಕರಿಸಿದ್ದು, 167 ಯುಆರ್‌ಎಲ್‌ಗಳ ಮೇಲೆ ಕ್ರಮ ತೆಗೆದುಕೊಂಡಿರುವುದಾಗಿ ಸಾಮಾಜಿಕ ಜಾಲತಾಣ ದಿಗ್ಗಜ ಟ್ವಿಟರ್‌ ತಿಳಿಸಿದೆ. ಐಟಿ Read more…

ಕೇರಳದಲ್ಲಿ ಕೈಮೀರಿದ ಕೊರೋನಾ ಭಾರಿ ಏರಿಕೆ: ರಾಜ್ಯದಲ್ಲಿ ಕಟ್ಟೆಚ್ಚರ

ನವದೆಹಲಿ: ಕೇರಳ ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿದೆ. ಸತತ ಮೂರನೇ ದಿನವೂ 20 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗುತ್ತಿದ್ದು, ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದೆಹಲಿಯಲ್ಲಿ ಈ Read more…

ಅಂತ್ಯೋದಯ, ಬಿಪಿಎಲ್ ಕಾರ್ಡ್ ದಾರರಿಗೆ ಮುಖ್ಯ ಮಾಹಿತಿ: ಪಡಿತರ ಅಕ್ಕಿ ಉಚಿತವಾಗಿ ಪಡೆದು ಮಾರಾಟ ಮಾಡಿದ್ರೆ ರೇಷನ್ ಕಾರ್ಡ್ ರದ್ದು

ಬಳ್ಳಾರಿ: ಬಳ್ಳಾರಿ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರು ಸರ್ಕಾರ ನೀಡುವ ಪಡಿತರ ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಧ್ಯವರ್ತಿಗಳಿಗೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇನ್ನೂ ಮುಂದೆ ಹೀಗೆ ಮಧ್ಯವರ್ತಿಗಳಿಗೆ Read more…

ಬೆಂಗಳೂರಲ್ಲಿ ನಿರ್ಭಯಾ ಮಾದರಿ ಗ್ಯಾಂಗ್ ರೇಪ್: ಅಮಾನುಷ ಕೃತ್ಯ ಸಹಿಸಲ್ಲ; ಗುಡುಗಿದ ಸಿಎಂ

ಬೆಂಗಳೂರಲ್ಲಿ ನಿರ್ಭಯಾ ಮಾದರಿ ಗ್ಯಾಂಗ್ ರೇಪ್ ನಡೆದಿದ್ದು, ಯುವತಿಯ ಖಾಸಗಿ ಅಂಗಕ್ಕೆ ಮದ್ಯದ ಬಾಟಲಿ ನೂಕಿ ಮೃಗೀಯ ಅತ್ಯಾಚಾರ ಎಸಗಲಾಗಿದೆ. ಪೈಶಾಚಿಕ ಕೃತ್ಯವೆಸಗಿ ವಿಡಿಯೋ ಮಾಡಿಕೊಂಡಿದ್ದ ದುಷ್ಕರ್ಮಿಗಳನ್ನು ಪೊಲೀಸರು Read more…

BIG BREAKING NEWS: ರಾಜ್ಯದಲ್ಲಿ ಲಾಕ್ಡೌನ್ ಜಾರಿ ಬಗ್ಗೆ ಸುಳ್ಳು ಸುದ್ದಿ ಹರಿಬಿಟ್ರೆ ಕ್ರಮ: ಗೃಹ ಸಚಿವ ಬೊಮ್ಮಾಯಿ ಎಚ್ಚರಿಕೆ

ಬೀದರ್: ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡದೇ ಕೊರೊನಾ ನಿಯಂತ್ರಿಸಲಾಗುವುದು. ಲಾಕ್ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ Read more…

ಬೇಕಾಬಿಟ್ಟಿ ರಜೆ ಪಡೆದ್ರೆ ಕ್ರಮ: ಮುಷ್ಕರ ಕೈಗೊಂಡ ಸಾರಿಗೆ ನೌಕರರಿಗೆ KSRTC ಶಾಕ್

ಬೆಂಗಳೂರು: ಮುಷ್ಕರ ಕೈಗೊಂಡಿದ್ದ ಸಾರಿಗೆ ಸಂಸ್ಥೆಯ ನೌಕರರಿಗೆ ಬಿಗ್ ಶಾಕ್ ನೀಡಲಾಗಿದೆ. ಎಲ್ಲಾ ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ. ಏಪ್ರಿಲ್ 7 ರಿಂದ ಸಾರಿಗೆ ಸಿಬ್ಬಂದಿ Read more…

ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಮುಖ್ಯ ಮಾಹಿತಿ: ಕಾರ್ಡ್ ಹಿಂತಿರುಗಿಸಲು ಏ. 15 ಕಡೆ ದಿನ; ತಪ್ಪಿದ್ದಲ್ಲಿ ಕ್ರಮ

ಬಳ್ಳಾರಿ: ಸಂಡೂರು ತಾಲೂಕಿನಲ್ಲಿ ಅಂತ್ಯೋದಯ ಮತ್ತು ಬಿ.ಪಿ.ಎಲ್(ಆದ್ಯತಾ ಪಡಿತರಚೀಟಿ) ಪಡಿತರ ಚೀಟಿಗಳನ್ನು ಇಲಾಖೆ ಮಾನದಂಡಗಳ ಪ್ರಕಾರ ಮಾಹಿತಿ ನೀಡದೇ ಸುಳ್ಳು ಮಾಹಿತಿ ನೀಡಿ ಕೆಲವರು ಅಕ್ರಮವಾಗಿ ಬಿ.ಪಿ.ಎಲ್. ಪಡಿತರಚೀಟಿಯನ್ನು Read more…

ನಾಲಿಗೆ ಸ್ವಚ್ಛಗೊಳಿಸಲು ಅನುಸರಿಸಿ ಈ ‘ವಿಧಾನ’

ಹಲ್ಲು ಕ್ಲೀನ್ ಆದ್ರೆ ಬಾಯಿ ಸ್ವಚ್ಛವಾದಂತೆ ಎಂದು ಅನೇಕರು ಅಂದುಕೊಂಡಿದ್ದಾರೆ. ನಾಲಿಗೆಯನ್ನು ಸ್ವಚ್ಛಗೊಳಿಸೋದೇ ಇಲ್ಲ. ಹಲ್ಲು ಸ್ವಚ್ಛತೆಗೆ ಎಷ್ಟು ಮಹತ್ವ ನೀಡ್ತೇವೋ ಅಷ್ಟೇ ಮಹತ್ವವನ್ನು ನಾವು ನಾಲಿಗೆಗೂ ನೀಡಬೇಕು. Read more…

BIG NEWS: 1 – 5 ನೇ ತರಗತಿ ಆರಂಭಿಸಲು ಅನುಮತಿ ನೀಡಿಲ್ಲ, ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ 1 -5 ನೇ ತರಗತಿ ಆರಂಭಿಸಲು ಅನುಮತಿ ನೀಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ನಿಯಮ ಮೀರಿ ಒಂದರಿಂದ Read more…

ಸರಕು ಸಾಗಣೆ ವಾಹನಗಳಲ್ಲಿ ಜನ ಸಾಗಿಸಿದರೆ ಕಠಿಣ ಕ್ರಮ

ಬೆಂಗಳೂರು: ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆಯುವುದನ್ನು ನಿಷೇಧಿಸಲಾಗಿದೆ ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಸರಕು ವಾಹನಗಳಲ್ಲಿ ನಿಯಮಬಾಹಿರವಾಗಿ ಪ್ರಯಾಣಿಕರನ್ನು ಕರೆದೊಯ್ಯುವವರ ವಿರುದ್ಧ ಕಟ್ಟುನಿಟ್ಟಿನ Read more…

ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ ಕೇಂದ್ರ ಸಚಿವ ಸದಾನಂದಗೌಡ ಟಾಂಗ್

ಮಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸಚಿವ ಡಿ.ವಿ. ಸದಾನಂದಗೌಡ ಹರಿಹಾಯ್ದಿದ್ದಾರೆ. ನಾನು ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಇದೇ Read more…

ಪಟಾಕಿಗೆ ‘ಹಸಿರು’ ನಿಶಾನೆ: ಮಾರ್ಗಸೂಚಿ ಉಲ್ಲಂಘಿಸಿದ್ರೆ ಕ್ರಮ

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಲು ಹೈಕೋರ್ಟ್ ನಿರ್ದೇಶನ ನೀಡಿದೆ. ಹಸಿರು Read more…

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು…? ಇಲ್ಲಿದೆ ಸಂಪೂರ್ಣ ಮಾಹಿತಿ

ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ Read more…

BIG NEWS: ಮಾರ್ಗಸೂಚಿ ಉಲ್ಲಂಘನೆ, ಗೂಗಲ್ ಪೇ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ನೋಟಿಸ್

ನವದೆಹಲಿ: ಮಾರ್ಗಸೂಚಿ ಉಲ್ಲಂಘನೆ ಆರೋಪದ ಮೇಲೆ ಗೂಗಲ್ ಪೇ ವಿರುದ್ಧ ಕ್ರಮಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಸೋಮವಾರ ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಗೆ ನೋಟಿಸ್ ಜಾರಿ Read more…

BIG NEWS:‌ ರಾಷ್ಟ್ರ ವಿರೋಧಿ ಭಾವನೆ ಹುಟ್ಟು ಹಾಕುತ್ತಿದ್ದ 500 ವೆಬ್‌ ಸೈಟ್ ಬಂದ್…!

ಅಶ್ಲೀಲತೆ ಮತ್ತು ದ್ವೇಷ ಹುಟ್ಟು ಹಾಕ್ತಿದ್ದ ಸುಮಾರು 500 ವೆಬ್ ‌ಸೈಟ್‌ಗಳನ್ನು ದೆಹಲಿ ಪೊಲೀಸ್ ಸೈಬರ್ ಸೆಲ್ ಬಂದ್ ಮಾಡಿದೆ. ಸಿಸಿಪಿಡಬ್ಲ್ಯುಸಿ ಮತ್ತು ಸೈಬರ್ ಸೆಲ್ ನಿಂದ ಬಂದ Read more…

ಚಿಕಿತ್ಸೆ ನಿರಾಕರಿಸುವ ಆಸ್ಪತ್ರೆಗಳಿಗೆ ಸಚಿವ ಶ್ರೀರಾಮುಲು ಖಡಕ್ ಎಚ್ಚರಿಕೆ

ಬೆಂಗಳೂರು: ಕೊರೋನಾ ಮೊದಲಾದ ಕಾಯಿಲೆ ಇರುವ ಜನರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. Read more…

ಆಗಸ್ಟ್ ನಲ್ಲಿ ಕಾದಿದ್ಯಾ ಗಂಡಾಂತರ..? 15 ದಿನದಲ್ಲಿ 1 ಲಕ್ಷ ಹೊಸ ಕೇಸ್ ಸಾಧ್ಯತೆ

ಬೆಂಗಳೂರು: 15 ದಿನದಲ್ಲಿ ರಾಜ್ಯದಲ್ಲಿ ಹೊಸದಾಗಿ ಒಂದು ಲಕ್ಷ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ. ತಜ್ಞರು ನೀಡಿರುವ ಅಭಿಪ್ರಾಯದಂತೆ ರಾಜ್ಯದಲ್ಲಿ ಬೇರೆ ರಾಜ್ಯಗಳಿಗಿಂತ ಕೊರೊನಾ ಪರಿಸ್ಥಿತಿ ಭಿನ್ನವಾಗಿರುವುದರಿಂದ 1 Read more…

ಬಿಗ್ ನ್ಯೂಸ್: SSLC ಪರೀಕ್ಷೆ ರದ್ದು ಎಂದು ಸುಳ್ಳು ಸುದ್ದಿ ಹಬ್ಬಿಸಿದ್ರೆ ಕ್ರಿಮಿನಲ್ ಕೇಸ್ ದಾಖಲು

ಬೆಂಗಳೂರು: ರಾಜ್ಯದಲ್ಲಿ ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷೆಯನ್ನು ರದ್ದು ಮಾಡಲಾಗುವುದು ಎಂದು ಸುಳ್ಳು ಸುದ್ದಿ ಹಬ್ಬಿಸಿದರೆ ಕ್ರಿಮಿನಲ್ ಕೇಸು ದಾಖಲಿಸಲಾಗುವುದು. ಶಿಕ್ಷಣ ಇಲಾಖೆಯಿಂದ ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...