alex Certify ಕ್ರಿಕೆಟ್ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಕೆಟ್: ಆತಿಥೇಯರ ವಿರುದ್ಧ ಮೇಲುಗೈ ಸಾಧಿಸಿದ ಭಾರತ

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಮೇಲುಗೈ ಸಾಧಿಸಿರುವ ಭಾರತ ತಂಡ, ಪಂದ್ಯದ ಗೆಲ್ಲಲು ಐದನೇ ದಿನದಂದು ಎದುರಾಳಿಗಳ ಆರು ವಿಕೆಟ್‌ಗಳನ್ನು ಪಡೆಯಬೇಕಿದೆ. ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ Read more…

ಐಸಿಸಿ ವರ್ಷದ ಉತ್ತಮ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿ ಪಟ್ಟಿಯಲ್ಲಿ ಭಾರತದ ಏಕೈಕ ಆಟಗಾರ

ಐಸಿಸಿ ವರ್ಷದ ಉತ್ತಮ ಟೆಸ್ಟ್ ಕ್ರಿಕೆಟಿಗ ನಾಮನಿರ್ದೇಶಿತ ಪಟ್ಟಿಯಲ್ಲಿ ಭಾರತದ ಆರ್. ಆಶ್ವಿನ್ ಸ್ಥಾನ ಪಡೆದಿದ್ದು, ಈ ಪಟ್ಟಿಯಲ್ಲಿ ನಾಲ್ವರು ಅಂತಿಮವಾಗಿ ಉಳಿದಿದ್ದಾರೆ. ಈ ಪೈಕಿ ಓರ್ವ ಆಟಗಾರನಿಗೆ Read more…

ಆಂಗ್ಲರನ್ನು ಬಗ್ಗು ಬಡಿದು ಸರಣಿ ಕೈ ವಶ ಮಾಡಿಕೊಂಡ ಆಸ್ಟ್ರೇಲಿಯಾ!

ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಬಾಕಿ ಇರುವಾಗಲೇ ಆಸ್ಟ್ರೇಲಿಯಾ ಪ್ರಶಸ್ತಿಗೆ ಮುತ್ತಿಕ್ಕಿದೆ. ಇಂಗ್ಲೆಂಡ್ ತಂಡವು ಮೊದಲೆರಡು ಪಂದ್ಯಗಳಲ್ಲಿಯೂ ಕೆಟ್ಟ ಪ್ರದರ್ಶನ Read more…

ಕೆಟ್ಟ ದಾಖಲೆ ಬರೆದ ಚೇತೇಶ್ವರ ಪೂಜಾರ….!

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿಯೂ ಚೇತೇಶ್ವರ ಪೂಜಾರ ತಮ್ಮ ಕಳಪೆ ಪ್ರದರ್ಶನ ಮುಂದುವರೆಸಿದ್ದು, ಕೆಟ್ಟ ದಾಖಲೆಗೆ ಸಾಕ್ಷಿಯಾಗಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಪೂಜಾರ ತಾವು Read more…

ಸೆಮಿಫೈನಲ್ ಕನಸು ನನಸು ಮಾಡಿಕೊಂಡ ಭಾರತ; ಅಪ್ಘಾನ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಕಿರಿಯರು…..!

ಏಷ್ಯಾಕಪ್ 19 ವರ್ಷದೊಳಗಿನವರ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡವು ಸೆಮಿಫೈನಲ್ ಪ್ರವೇಶ ಮಾಡಿದೆ. ಎ ಗುಂಪಿನ ಮೂರನೇ ಪಂದ್ಯದಲ್ಲಿ ಭಾರತೀಯ ಕಿರಿಯರ ತಂಡ ಅಪ್ಘಾನಿಸ್ತಾನವನ್ನು ಸೋಲಿಸಿ ಸೆಮಿಫೈನಲ್ ಕನಸು Read more…

ಬಾಸ್ಕೆಟ್ ಬಾಲ್ ಬಳಿಕ ಈಗ ಕ್ರಿಕೆಟ್ ಆಡಿದ ಸಾಧ್ವಿ ಪ್ರಜ್ಞಾ ಸಿಂಗ್

ಭಾರತೀಯ ಜನತಾ ಪಕ್ಷದ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ಅನಾರೋಗ್ಯದ ಕಾರಣ ನೀಡಿ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ. ವೀಲ್ ಚೇರ್ ಮೇಲೆಯೆ ಅವಲಂಬಿತರಾಗಿರೊ Read more…

ಕಪಿಲ್ ದೇವ್ ಅವರಂತೆ ಕ್ಯಾಚ್ ಹಿಡಿಯಲು ಬರೋಬ್ಬರಿ 6 ತಿಂಗಳು ಪ್ರಾಕ್ಟೀಸ್‌ ಮಾಡಿದ್ದ ರಣವೀರ್….!

’83’ ಸಿನಿಮಾದಲ್ಲಿ ಕ್ರಿಕೆಟಿಗ ಕಪಿಲ್‌ ದೇವ್‌ ಪಾತ್ರದಲ್ಲಿ ನಟಿಸಿದ್ದಕ್ಕಾಗಿ ಕ್ರಿಕೆಟ್‌ ಮತ್ತು ಸಿನಿಮಾ ಅಭಿಮಾನಿಗಳಿಂದ ಬಾಲಿವುಡ್‌ ಸೆನ್ಸೇಷನ್‌ ಆಕ್ಟರ್ ರಣವೀರ್‌ ಸಿಂಗ್‌ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಪಾತ್ರಕ್ಕಾಗಿ ರಣವೀರ್ Read more…

23 ವರ್ಷಗಳ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ; ಭಾವನಾತ್ಮಕ ಸಂದೇಶ ರವಾನಿಸಿದ ಹರ್ಭಜನ್ ಸಿಂಗ್

ನವದೆಹಲಿ : ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಐಪಿಎಲ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. 23 ವರ್ಷಗಳ ವೃತ್ತಿ ಬದುಕಿಗೆ ವಿದಾಯ ಹೇಳುವುದಾಗಿ ಸ್ವತಃ Read more…

ಬಾಲ್ಯದ ಹೀರೋಗಳೊಂದಿಗೆ ಫೋಟೋ ತೆಗೆದು ಹಂಚಿಕೊಂಡ ಫ್ಯಾನ್‌ ಬಾಯ್ ಅಮ್ಮಿ

ಬಹುನಿರೀಕ್ಷಿತ ಚಿತ್ರ ’83’ಯಲ್ಲಿ ಬಲ್ವಿಂದರ್‌ ಸಂಧುರ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ಹಾಗೂ ಗಾಯಕ ಅಮ್ಮಿ ವಿರ್ಕ್, 1983ರ ಕ್ರಿಕೆಟ್ ವಿಶ್ವಕಪ್ ಜಯಿಸಿದ ಭಾರತ ತಂಡದ ಆಟಗಾರರೊಂದಿಗೆ ತಮ್ಮ ಚಿತ್ರಗಳನ್ನು Read more…

ವಿರಾಟ್ ಕೊಹ್ಲಿ ವರ್ತನೆ ಕುರಿತು ಶಾಕಿಂಗ್‌ ಸಂಗತಿ ಬಿಚ್ಚಿಟ್ಟ ಪಾಕ್‌ ಮಾಜಿ ಸ್ಪಿನ್ನರ್‌

ಭಾರತೀಯ ಕ್ರಿಕೆಟ್‌ನ ಏಕದಿನ ತಂಡದ ನಾಯಕತ್ವ ಸ್ಥಾನ ಕಳೆದುಕೊಂಡಿರುವ ವಿರಾಟ್‌ ಕೊಹ್ಲಿರ ಸ್ವಭಾವ ಹಾಗೂ ವರ್ತನೆಗಳ ಕುರಿತು ಸಾಕಷ್ಟು ಬಾರಿ ಹಿರಿಯ ಆಟಗಾರರು ಮತ್ತು ಕ್ರಿಕೆಟ್‌ ತಜ್ಞರ ವಲಯದಲ್ಲಿ Read more…

’83’ ಬಿಡುಗಡೆಯ ಹಿಂದಿನ ದಿನ ಸಿದ್ಧಿವಿನಾಯಕ ದೇಗುಲಕ್ಕೆ ಭೇಟಿ ಕೊಟ್ಟ ದೀಪಿಕಾ

ತಮ್ಮ ಚಿತ್ರಗಳ ಬಿಡುಗಡೆಗೂ ಮುನ್ನ ಮುಂಬಯಿಯ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡುವುದು ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯ ಅಭ್ಯಾಸ. ತಮ್ಮ ಪತಿ ಹಾಗೂ ಖುದ್ದು ತಾವು ನಟಿಸಿರುವ ’83’ Read more…

ಭರ್ಜರಿ ಜಯದೊಂದಿಗೆ ಶುಭಾರಂಭ ಮಾಡಿದ ಭಾರತೀಯ ಕಿರಿಯರ ಕ್ರಿಕೆಟ್ ತಂಡ

U-19 ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತೀಯ ಕಿರಿಯರ ತಂಡ ತಾನಾಡಿದ ಮೊದಲ ಪಂದ್ಯದಲ್ಲಿ ಯುಎಇ ವಿರುದ್ಧ ಭರ್ಜರಿಯಾಗಿ ಜಯ ಗಳಿಸಿದ್ದು, ಗೆಲುವಿನ ಮೂಲಕ ಶುಭಾರಂಭ ಮಾಡಿದೆ. ಮೊದಲು ಬ್ಯಾಟಿಂಗ್ Read more…

ಟೆಸ್ಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್

ಟೆಸ್ಟ್ ಕ್ರಿಕೆಟ್ ಅಂಗಳದಲ್ಲಿ ಈ ವರ್ಷ ಮಿಂಚಿದ ಆಟಗಾರರ ಪಟ್ಟಿ ಬಿಡುಗಡೆಯಾಗಿದ್ದು, ಭಾರತದ ಇಬ್ಬರು ಆಟಗಾರರು ಸ್ಥಾನ ಪಡೆದಿದ್ದಾರೆ. 2021ರ ಕ್ಯಾಲೆಂಡರ್ ವರ್ಷ ಮುಗಿಯಲು ಇನ್ನೂ ಕೆಲವೇ ದಿನಗಳ Read more…

ʼಸರಿಗಮಪʼ ವೇದಿಕೆಯಲ್ಲಿ ಹಾಡು ಹಾಡಿದ ಸ್ಪಿನ್ ಮಾಂತ್ರಿಕ..!

ಕಳೆದ ಐಪಿಎಲ್ ನ ಎರಡನೇ ಸೀಸನ್ ಸಂದರ್ಭದಲ್ಲಿ ದುಬೈನಲ್ಲಿ ಪಂಜಾಬ್ ಹುಡುಗರಿಗಾಗಿ ಆಯೋಜಿಸಿದ್ದ ಸಂಜೆಯ ಪಾರ್ಟಿಯಲ್ಲಿ ಕನ್ನಡ ಹಾಡು ಹಾಡಿ ಕನ್ನಡಿಗರ ಮನಸ್ಸು ಗೆದ್ದಿದ್ದ ಭಾರತದ ಸ್ಪಿನ್ ಮಾಂತ್ರಿಕ Read more…

’ಕಪಿಲ್‌ ಥರ ಬ್ಯಾಟಿಂಗ್, ಬೌಲಿಂಗ್, ಫಿಲ್ಡಿಂಗ್, ನಾಯಕತ್ವ ಮಾಡಿದ್ರೆ, ಟಿ20 ವಿಶ್ವಕಪ್ & ಏಕದಿನ ವಿಶ್ವಕಪ್ ನಮ್ಮದೇ’

1983ರ ಕ್ರಿಕೆಟ್ ವಿಶ್ವಕಪ್ ವಿಜೇತ ಭಾರತದ ತಂಡದ ಪರಿಕ್ರಮವನ್ನು ಆಚರಿಸುತ್ತಿರುವ ’83’ ಚಿತ್ರದ ಪ್ರಚಾರ ಕಾರ್ಯ ಮುಖ್ಯವಾಹಿನಿ/ಸಾಮಾಜಿಕ ಮಾಧ್ಯಮಗಳಲ್ಲೆಲ್ಲಾ ಸದ್ದು ಮಾಡುತ್ತಿದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್‌ ಶರ್ಮಾ Read more…

ಮರಿಯಾನೆಯ ಸಂಭ್ರಮವನ್ನು ಅನುಕರಿಸಿದ್ರಾ ಕ್ರಿಕೆಟಿಗ ರವೀಂದ್ರ ಜಡೇಜಾ..?

ಜಗತ್ತಿನ ಅತ್ಯಂತ ಗೌರವಾನ್ವಿತ ಕ್ರೀಡೆಗಳಲ್ಲಿ ಕ್ರಿಕೆಟ್ ಕೂಡ ಒಂದಾಗಿದೆ. ಬ್ಯಾಟರ್‌ಗಳು ತಮ್ಮ ಫಾರ್ಮ್ಯಾಟ್‌ಗೆ ಅನುಗುಣವಾಗಿ ಪ್ರತಿ ರನ್‌ ಹೊಡೆಯಲು ಬಹಳ ಶ್ರಮ ಪಡಬೇಕಾಗುತ್ತದೆ. ಪ್ರತಿಯೊಬ್ಬ ಬ್ಯಾಟ್ಸ್ ಮ್ಯಾನ್ ತಮ್ಮ Read more…

ಮಗಳ ಚಿತ್ರವನ್ನು ಮೊದಲ ಬಾರಿಗೆ ಶೇರ್‌ ಮಾಡಿಕೊಂಡ ಭುವನೇಶ್ವರ್‌ ಕುಮಾರ್‌

ಭಾರತೀಯ ಕ್ರಿಕೆಟ್ ತಂಡದ ಆಟಗಾರರ ಪೈಕಿ ತಂದೆಯಾದವರ ಪಟ್ಟಿಗೆ ಹೊಸದಾಗಿ ಎಂಟ್ರಿ ಕೊಟ್ಟಿರುವ ವೇಗಿ ಭುವನೇಶ್ವರ್‌ ಕುಮಾರ್‌, ಕಳೆದ ತಿಂಗಳು ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ. ಭುವನೇಶ್ವರ್‌ ಕುಮಾರ್‌ ಪತ್ನಿ Read more…

ಓಮಿಕ್ರಾನ್ ಭಯ – ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ವೀಕ್ಷಿಸಲು ಕ್ರೀಡಾಂಗಣದೊಳಗಿಲ್ಲ ಪ್ರೇಕ್ಷಕರಿಗೆ ಅವಕಾಶ

ಓಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗೆ ಅನುಮತಿ ಸಿಗುತ್ತಿಲ್ಲ. ಓಮಿಕ್ರಾನ್ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿತ್ತು. ಅಲ್ಲದೇ, Read more…

ಪಾಕ್ ಕ್ರಿಕೆಟಿಗ ಯಾಸಿರ್ ಶಾ ವಿರುದ್ಧ ಅತ್ಯಾಚಾರ ಆರೋಪ

ಪಾಕ್ ಕ್ರಿಕೆಟ್ ತಂಡದ ಆಟಗಾರ ಯಾಸಿರ್ ಶಾ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಎಫ್ಐಆರ್ ದಾಖಲಾಗಿದೆ. ಪಾಕಿಸ್ತಾನದಲ್ಲಿನ ಮಾಧ್ಯಮಗಳ ಪ್ರಕಾರ, ಶಾ ಹಾಗೂ ಅವರ ಸ್ನೇಹಿತ ಫರ್ಹಾನ್ Read more…

ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಸೋತಿದ್ದಕ್ಕೆ ಭಾರತಕ್ಕೆ ದೊಡ್ಡ ನಷ್ಟ

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಆಸ್ಟ್ರೇಲಿಯಾ ಗೆದ್ದು, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಸುಧಾರಣೆ ಕಂಡರೆ, ಇಂಗ್ಲೆಂಡ್ ಸೋಲು ಭಾರತಕ್ಕೆ ಹಿನ್ನಡೆಯಾಗುವಂತೆ Read more…

ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ: 2-0 ಮುನ್ನಡೆ

ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡ ಎರಡನೇ ಟೆಸ್ಟ್ ನಲ್ಲಿಯೂ ಭರ್ಜರಿ ಜಯ ಸಾಧಿಸಿದೆ. 275 ರನ್ ಗಳ ಬೃಹತ್ ಅಂತರದಿಂದ ಆಸ್ಟ್ರೇಲಿಯಾ ಗೆದ್ದಿದ್ದು, ಈ ಮೂಲಕ 5 ಟೆಸ್ಟ್ Read more…

ಉತ್ತರಾಖಾಂಡ‌ ಸರ್ಕಾರದ ಪ್ರಚಾರ ರಾಯಭಾರಿಯಾದ ರಿಶಬ್ ಪಂತ್‌

ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್‌ ರಿಶಬ್ ಪಂತ್‌ರನ್ನು ಉತ್ತರಾಖಂಡ ಸರ್ಕಾರದ ಪ್ರಚಾರ ರಾಯಭಾರಿಯಾಗಿ ರಾಜ್ಯದ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್ ಧಾಮಿ ಘೋಷಿಸಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಘೋಷಣೆ Read more…

ಇಂಗ್ಲೆಂಡ್ ತಂಡದ ಬೆಂಬಲಿಗರ ಕೋರಿಕೆ ಮೇರೆಗೆ ಮೈದಾನದಲ್ಲೇ ಸ್ಟೆಪ್ ಹಾಕಿದ ಉಸ್ಮಾನ್ ಖವಾಜಾ

ಇಂಗ್ಲೆಂಡ್ ವಿರುದ್ಧ ಅಡಿಲೇಡ್‌ನಲ್ಲಿ ನಡೆಯುತ್ತಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯದ ವೇಳೆ ತಮ್ಮ 35ನೇ ಹುಟ್ಟುಹಬ್ಬ ಆಚರಿಸಿಕೊಂಡ ಆತಿಥೇಯ ತಂಡದ ಬ್ಯಾಟ್ಸ್‌ಮನ್ ಉಸ್ಮನ್ ಖವಾಜಾ ಇದೇ ವೇಳೆ ಕ್ರೀಡಾಂಗಣದಲ್ಲಿದ್ದ ಪ್ರೇಕ್ಷಕರೊಂದಿಗೆ Read more…

ಈ ಒಂದು ಫೋಟೋಗಾಗಿ 36 ವರ್ಷದಿಂದ ಕಾದಿದ್ದರಂತೆ ಕಿಚ್ಚ…!

ಕಿಚ್ಚ ಸುದೀಪ್ ಸ್ಯಾಂಡಲ್‌ ವುಡ್‌ ಮಾತ್ರವಲ್ಲ, ಬಾಲಿವುಡ್‌ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಅಭಿಮಾನಿಗಳ ಸಂಖ್ಯೆ ದೊಡ್ಡದು. ಇದರ ಮಧ್ಯೆ ಅವರ 36 ವರ್ಷಗಳ Read more…

ಅಡಿಲೇಡ್ ಅವಾಂತರಕ್ಕಿಂದು ವರ್ಷ: ಪಾತಾಳಕ್ಕಿಳಿದು ʼಫೀನಿಕ್ಸ್‌ʼನಂತೆ ಮೇಲೆದ್ದು ಬಂದ ಭಾರತ

ಕಳೆದ ವರ್ಷದ ಇದೇ ದಿನದಂದು ಆಸ್ಟ್ರೇಲಿಯಾ ವಿರುದ್ಧದ ಅಡಿಲೇಡ್‌ ಟೆಸ್ಟ್ ಪಂದ್ಯದ ಮೂರನೇ ಇನಿಂಗ್ಸ್‌ನಲ್ಲಿ ಭಾರತವು 36 ರನ್‌‌ಗಳಿಗೆ ಸರ್ವಪತನ ಕಂಡು ಭಾರೀ ಮುಖಭಂಗ ಅನುಭವಿಸಿದ ದಿನ ಇಂದು. Read more…

ಹೊಸ ತಂಡದ ಮೆಂಟರ್ ಆದ ಗೌತಮ್ ಗಂಭೀರ್

ಮುಂಬೈ: ಐಪಿಎಲ್ ಟ್ರೋಫಿಗೆ ಹೊಸದಾಗಿ ಎರಡು ತಂಡಗಳು ಎಂಟ್ರಿ ಆಗಿವೆ. ಮುಂಬರುವ ಟೂರ್ನಿಯಲ್ಲಿ ಈ ಎರಡು ತಂಡಗಳ ಕಾದಾಟ ಆರಂಭವಾಗಲಿದೆ. ಹೊಸ ಫ್ರಾಂಚೈಸಿ ಲಕ್ನೋ ತಂಡದ ಮೆಂಟರ್ ಆಗಿ Read more…

ಕನ್ನಡಿಗ ಕೆ.ಎಲ್. ರಾಹುಲ್ ಗೆ ಒಲಿದ ಉಪನಾಯಕನ ಪಟ್ಟ

ಮುಂಬಯಿ : ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಇದೇ ತಿಂಗಳಿಂದ ಟೆಸ್ಟ್ ಸರಣಿ ಆಡಲಿದೆ. ಇದಕ್ಕಾಗಿ ತಂಡವನ್ನು ಕೂಡ ಪ್ರಕಟಿಸಲಾಗಿದೆ. ಆದರೆ, ಸದ್ಯ ಹಿಟ್ ಮ್ಯಾನ್ Read more…

ಯಾರು ಹೇಳುತ್ತಿದ್ದಾರೆ ಸುಳ್ಳು…? ಗಂಗೂಲಿ ಅಥವಾ ವಿರಾಟ್ ಕೊಹ್ಲಿ…? ಕೇಳಿ ಬರುತ್ತಿದೆ ಈ ಪ್ರಶ್ನೆ

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೊರಡುವ ಮುನ್ನ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ಭಾರತೀಯ ಕ್ರಿಕೆಟ್‌ನ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ, ತಮ್ಮನ್ನು ಏಕದಿನದ ತಂಡದ ನಾಯಕತ್ವದಿಂದ ಹೊರತೆಗೆದ ವಿಚಾರವಾಗಿ Read more…

ಐಸಿಸಿ ಮಹಿಳಾ ವಿಶ್ವಕಪ್: ಮೊದಲ ಪಂದ್ಯದಲ್ಲಿ ಪಾಕ್ ಎದುರಿಸಲಿದೆ ಭಾರತ

ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ಮುಂದಿನ ವರ್ಷ ನಡೆಯಲಿದೆ. ಮೊದಲ ಪಂದ್ಯದಲ್ಲಿಯೇ ಭಾರತ ತಂಡ, ಪಾಕಿಸ್ತಾನ ತಂಡದ ವಿರುದ್ಧ ಸೆಣೆಸಾಡಲಿದೆ. ಮಾರ್ಚ್ 6 ರಂದು ಭಾರತ ಮತ್ತು ಪಾಕಿಸ್ತಾನ Read more…

ಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಸೋಲಿಸಿ ವಿಶ್ವದಾಖಲೆ ನಿರ್ಮಿಸಿದ ಪಾಕಿಸ್ತಾನ

ಪಾಕಿಸ್ತಾನ ಕ್ರಿಕೆಟ್ ತಂಡ ಹೊಸ ದಾಖಲೆ ಬರೆದಿದೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಪಾಕ್ ತಂಡ, ವಿಶ್ವ ದಾಖಲೆ ನಿರ್ಮಿಸಿದೆ. ಸೋಮವಾರ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಪಂದ್ಯದಲ್ಲಿ ಪಾಕಿಸ್ತಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...