alex Certify ಕ್ರಿಕೆಟ್ | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಧೋನಿ ವೃತ್ತಿ ಜೀವನದ ಮರೆಯಲಾಗದ ಕ್ಷಣಗಳಿವು…!

ಟೀಮ್‌ ಇಂಡಿಯಾ ಮಾಜಿ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದು, ಅವರ ಅಭಿಮಾನಿಗಳಿಗೆ ತುಂಬಾ ಬೇಸರ ತಂದಿದೆ. ಅವರ ಹೆಲಿಕಾಪ್ಟರ್ ಶಾಟ್ Read more…

ಚರ್ಚೆಗೆ ಕಾರಣವಾಯ್ತು ʼಡ್ರೀಮ್‌ 11ʼ ಶೀರ್ಷಿಕೆ ಪ್ರಾಯೋಜಕತ್ವ

ಐಪಿಎಲ್ 2020ರ ಶೀರ್ಷಿಕೆ ಪಾಯೋಜಕತ್ವ ಡ್ರೀಮ್ 11 ಪಾಲಾಗಿದೆ. ಡ್ರೀಮ್ 11 ಶೀರ್ಷಿಕೆ ಪ್ರಾ‌ಯೋಜಕತ್ವದ ಹೊಣೆ ಹೊತ್ತುಕೊಂಡಿದೆ. ಡ್ರೀಮ್ 11 ಸಹ ಚೀನಾ ಕಂಪನಿಯ ಹೂಡಿಕೆ ಹೊಂದಿದ್ದು, ಇದು Read more…

ಐಸಿಸಿ ರ್ಯಾಂಕಿಂಗ್ ಪಟ್ಟಿ ಪ್ರಕಟ: 2ನೇ ಸ್ಥಾನ ಉಳಿಸಿಕೊಂಡ ಕೊಹ್ಲಿ – 9ನೇ ಸ್ಥಾನಕ್ಕೆ ಕುಸಿದ ಬುಮ್ರಾ

ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಐಸಿಸಿ, ಟೆಸ್ಟ್ ಕ್ರಿಕೆಟ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟ್ಸ್ ಮನ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಉಳಿಸಿಕೊಂಡಿದ್ದಾರೆ. Read more…

BIG NEWS: ರಾಜಕೀಯ ಪ್ರವೇಶ ಮಾಡ್ತಾರಾ ಎಂ.ಎಸ್. ಧೋನಿ..!?

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಐಪಿಎಲ್ ನಲ್ಲಿ ಅವರ ಆಟ ಮುಂದುವರೆಯಲಿದೆ. ಈ ಮಧ್ಯೆ ಧೋನಿ ರಾಜಕೀಯಕ್ಕೆ Read more…

MSD ಥರ ಯಾರೂ ಇಲ್ಲ, ಇರಲಿಲ್ಲ ಹಾಗೂ ಬರುವುದಿಲ್ಲ ಎಂದ ಸೆಹ್ವಾಗ್

ಸ್ವಾತಂತ್ರ‍್ಯ ದಿನಾಚರಣೆ ಸಂದರ್ಭದಲ್ಲಿಯೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಎಲ್ಲೆಡೆಯಿಂದ ಭಾವನಾತ್ಮಕ ಸ್ಪಂದನೆ ಸಿಕ್ಕಿದೆ. ಈ Read more…

ಧೋನಿಗೆ ಹೃದಯಸ್ಪರ್ಶಿ ವಿದಾಯ ಹೇಳಿದ ಅಮೂಲ್

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ವಿಚಾರವಾಗಿ ಅವರ ಅಭಿಮಾನಿಗಳಿಂದ ಭಾರೀ ಭಾವನಾತ್ಮಕ ಸ್ಪಂದನೆ ದೊರಕಿದೆ. ತಮ್ಮ ಇನ್‌ಸ್ಟಾಗ್ರಾಂ Read more…

ನಿವೃತ್ತಿ ಘೋಷಿಸಿದ ಗಂಟೆಯಲ್ಲಿ ಧೋನಿಗೆ ಸಿಕ್ತು ದೊಡ್ಡ ಆಫರ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಎಂಎಸ್ ಧೋನಿ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಘೋಷಣೆಯ ಒಂದು ಗಂಟೆಯ ಲ್ಲೇ ಅವರಿಗೆ ದೊಡ್ಡ ಆಫರ್ ಸಿಕ್ಕಿದೆ. ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮತ್ತು ದಿ Read more…

ನಿವೃತ್ತಿ ಘೋಷಿಸಿದ ಧೋನಿ: ಭಾವುಕರಾದ ಕೊಹ್ಲಿ

ಕೂಲ್ ಕ್ಯಾಪ್ಟನ್ ಎಂದೇ ಹೆಸರಾಗಿದ್ದ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಧೋನಿ ನಿವೃತ್ತಿ ಬಗ್ಗೆ ಟೀಂ Read more…

ಧೋನಿಯನ್ನು ಹೊಗಳಿದ ಶೋಯೆಬ್‌ ಅಕ್ತರ್

ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದು, ಸಾಕಷ್ಟು ಕ್ರಿಕೆಟಿಗರು ಧೋನಿಗೆ ಶುಭ ಹಾರೈಸಿದ್ದಾರೆ. ಇದೀಗ ಪಾಕಿಸ್ತಾನದ ಮಾಜಿ ಬೌಲರ್  ಶೋಯೆಬ್ ಅಕ್ತರ್ ಕೂಡ Read more…

ಭಾರತೀಯ ಕ್ರಿಕೆಟ್ ಗೆ ನಿಮ್ಮ ಕೊಡುಗೆ ಅಪಾರ: ವಿದಾಯ ಹೇಳಿದ ಧೋನಿಗೆ ಸಚಿನ್ ತೆಂಡೂಲ್ಕರ್ ಹಾರೈಕೆ

ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಅವರು ನಾಯಕನಾಗಿದ್ದ ಸಂದರ್ಭದಲ್ಲೇ ಭಾರತ ತಂಡ ವಿಶ್ವಕಪ್ ಜಯಿಸಿದ್ದು, ಮಾಸ್ಟರ್ ಬ್ಲಾಸ್ಟರ್ ಸಚಿನ್ Read more…

ಸ್ವಾತಂತ್ರ್ರ್ಯ ದಿನದಂದೇ ಕ್ರಿಕೆಟ್ ಪ್ರೇಮಿಗಳಿಗೆ ಧೋನಿ ಬಿಗ್ ಶಾಕ್: ಗುರುವಿನ ದಾರಿ ಹಿಡಿದ ಶಿಷ್ಯ

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂಎಸ್ ಧೋನಿ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ನಿಂದ Read more…

ಕ್ರಿಕೆಟ್ ಗೆ ವಿದಾಯ ಹೇಳಿದ ಎಂಎಸ್ ಧೋನಿ ಕೊಡುಗೆ ಸ್ಮರಿಸಿದ ಸಚಿನ್ ತೆಂಡೂಲ್ಕರ್ ಭಾವುಕ

ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ವಿದಾಯ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಭಾರತೀಯ ಕ್ರಿಕೆಟ್ ಗೆ Read more…

BIG NEWS: ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಶಾಕ್ ನೀಡಿದ ಧೋನಿ ಬರೆದ ದಾಖಲೆಗಳೆಷ್ಟು ಗೊತ್ತಾ…?

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಈ ವರ್ಷ ಅವರು ಐಪಿಎಲ್ ನಲ್ಲಿ ಆಡಲಿದ್ದಾರೆ. ಎಂಎಸ್ ಧೋನಿ ಭಾರತಕ್ಕೆ Read more…

BIG BREAKING: ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಕ್ರಿಕೆಟ್ ಗೆ ವಿದಾಯ

ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಎಂಎಸ್ ಧೋನಿ ವಿದಾಯ ಹೇಳಿದ್ದಾರೆ. ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂಎಸ್ ಧೋನಿ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ನಿಂದ ದೂರ ಉಳಿದಿದ್ದರು. ವಿವಿಧ ಚಟುವಟಿಕೆಗಳ ಮೂಲಕ ರಜೆ Read more…

ಈ ವಿಷ್ಯದಲ್ಲಿ ಪತ್ನಿ ಮುಂದೆ ಸೋತ ವಿರಾಟ್ ಕೊಹ್ಲಿ..!

ಟೀಂ ಇಂಡಿಯಾ ನಾಐಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ಜೋಡಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಪ್ರತಿಯೊಬ್ಬರು ಅವ್ರ ಬಗ್ಗೆ ತಿಳಿದುಕೊಳ್ಳಲು ಉತ್ಸುಕರಾಗಿರ್ತಾರೆ. ಈಗ ಅವ್ರ ಬಗ್ಗೆ Read more…

ಐಪಿಎಲ್ ನಲ್ಲಿ ಸ್ಥಾನ ಸಿಗದ್ದಕ್ಕೆ ಯುವ ಕ್ರಿಕೆಟಿಗ ಸಾವಿಗೆ ಶರಣು

ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ತನಗೆ ಸ್ಥಾನ ಸಿಗಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಮುಂಬೈನ ಯುವ ಕ್ರಿಕೆಟಿಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 27 ವರ್ಷದ Read more…

ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ: ವರ್ಣರಂಜಿತ ಟೂರ್ನಿ ಐಪಿಎಲ್ ಆಯೋಜನೆಗೆ ಸಿದ್ಧತೆ

ದುಬೈ: ಕ್ರಿಕೆಟ್ ಲೋಕದ ವರ್ಣರಂಜಿತ ಎಂದೇ ಹೇಳಲಾಗುವ ಐಪಿಎಲ್ ಆಯೋಜನೆ್ಎ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಸಿದ್ಧತೆ ಕೈಗೊಳ್ಳಲಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಐಪಿಎಲ್ ಟೂರ್ನಿಗಾಗಿ ಭಾರತ Read more…

ಕೊರೊನಾ ಕಾರಣ ಭಾರತಕ್ಕೆ ಬರ್ತಿಲ್ಲ ಇಂಗ್ಲೆಂಡ್ ತಂಡ

ಕೊರೊನಾ ವೈರಸ್‌ನಿಂದಾಗಿ ಟೀಮ್ ಇಂಡಿಯಾದ ಮತ್ತೊಂದು ಸರಣಿಯನ್ನು ಮುಂದೂಡಲಾಗಿದೆ. ಭಾರತ, ಇಂಗ್ಲೆಂಡ್ ನಡುವೆ ನಡೆಯಬೇಕಿದ್ದ ಏಕದಿನ ಮತ್ತು ಟಿ 20 ಸರಣಿಯನ್ನು ಮುಂದೂಡಲಾಗಿದೆ. ಸೆಪ್ಟೆಂಬರ್ ಅಂತ್ಯದಲ್ಲಿ ಇಂಗ್ಲೆಂಡ್ ತಂಡ Read more…

ಧೋನಿ ‘ಟೀಂ’ಗೆ ಹೊಡೆತ ನೀಡಿದ ಬಿಸಿಸಿಐ

ಸೆಪ್ಟೆಂಬರ್ 19ರಿಂದ ಐಪಿಎಲ್ ಪಂದ್ಯ ಶುರುವಾಗ್ತಿದೆ. ಬಿಸಿಸಿಐಗೆ ಭಾರತ ಸರ್ಕಾರದ ಅನುಮೋದನೆ ದೊರೆತಿದೆ. ಭಾನುವಾರ ನಡೆದ ಐಪಿಎಲ್ ಆಡಳಿತ ಮಂಡಳಿಯ ಸಭೆಯಲ್ಲಿ ಐಪಿಎಲ್‌ಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ Read more…

ಚೀನಾ ಜೊತೆಗಿನ ಒಪ್ಪಂದ ಮುಂದುವರೆಸಿದ ಬಿಸಿಸಿಐ

ಐಪಿಎಲ್ ಪಂದ್ಯ ರದ್ದಾಗುತ್ತೆ ಎಂಬ ಬೇಸರದಲ್ಲಿದ್ದ ಅಭಿಮಾನಿಗಳಿಗೆ ಹೊಸ ಉತ್ಸಾಹ ಬಂದಿದೆ. ಸೆಪ್ಟೆಂಬರ್ 19ರಿಂದಲೇ ಐಪಿಎಲ್ ಪಂದ್ಯಗಳು ಶುರುವಾಗಲಿವೆ. ವಿಶ್ವದ ಅತಿದೊಡ್ಡ ಟಿ 20 ಕ್ರಿಕೆಟ್ ಲೀಗ್‌ಗಳಲ್ಲಿ ಒಂದಾದ Read more…

ಅಭ್ಯಾಸ ನಡೆಸಲು ಸಜ್ಜಾದ ಶಿಖರ್ ಧವನ್

ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್ ಧವನ್ ಐಪಿಎಲ್ ನಲ್ಲಿ ಮಿಂಚಲು ಸಜ್ಜಾಗುತ್ತಿದ್ದಾರೆ. ಈಗಾಗಲೇ ಸಾಕಷ್ಟು ಕ್ರಿಕೆಟಿಗರು ತಯಾರಿ ನಡೆಸುತ್ತಿದ್ದು, ಇದೀಗ ಶಿಖರ್ ಧವನ್ ಅಭ್ಯಾಸ ನಡೆಸುತ್ತಿರುವ Read more…

ಇಲ್ಲಿದೆ ನೋಡಿ ಅತಿ ಸುಂದರ ಕ್ರೀಡಾಂಗಣ…!

ಹಚ್ಚಹಸಿರ ಹುಲ್ಲುಗಾವಲಿನ ಹಿಂದೆ ಹಸಿರ ಹೊದಿಕೆ ಹೊದ್ದಿರುವ ಬೆಟ್ಟಗುಡ್ಡಗಳು.. ಅವುಗಳ ಹಿಂದೆ ನೀಲಾಕಾಶ….ಇಂತಹ ಸುಂದರ ಪ್ರಕೃತಿಯ ಮಡಿಲಿನಲ್ಲಿ ಕ್ರಿಕೆಟ್ ಆಡಿದರೆ ಹೇಗಿರುತ್ತದೆ…? ಹೌದು, ಇಂತಹ‌ ಕ್ರಿಕೆಟ್ ಕ್ರೀಡಾಂಗಣ ಇದೀಗ Read more…

ರೋಹಿತ್ ಶರ್ಮಾ ಅಭಿಮಾನಿಯಂತೆ ನ್ಯೂಜಿಲ್ಯಾಂಡ್ ನ ಈ ಬೌಲರ್

ಏಕದಿನ ಕ್ರಿಕೆಟ್ ನಲ್ಲಿ ಮೂರು ಬಾರಿ ದ್ವಿಶತಕ ಬಾರಿಸಿ ದಾಖಲೆ ಮಾಡಿರುವ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರನ್ನು ನ್ಯೂಜಿಲ್ಯಾಂಡ್ ನ ವೇಗದ ಬೌಲರ್ ಲಾಕೀ ಫರ್ಗ್ಯೂಸನ್  Read more…

ಐಪಿಎಲ್ ವೇಳೆ ಶ್ರೀಶಾಂತ್ ಕೋಣೆಗೆ ಬರ್ತಿದ್ರು ಹುಡುಗಿಯರು….!

ಐಪಿಎಲ್ 2013 ಇಡೀ ಜಗತ್ತನ್ನು ಬೆಚ್ಚಿಬೀಳಿಸಿತ್ತು. ಐಪಿಎಲ್ 2013 ರಲ್ಲಿ ಸ್ಪಾಟ್ ಫಿಕ್ಸಿಂಗ್ ಬಹಿರಂಗಗೊಂಡು, ಎಸ್. ಶ್ರೀಶಾಂತ್, ಅಂಕಿತ್ ಚವಾಣ್ ಮತ್ತು ಅಜಿತ್ ಚಂಡಿಲಾ ಬಂಧನಕ್ಕೊಳಗಾಗಿದ್ದರು. ಶ್ರೀಶಾಂತ್ ನಿಷೇಧ Read more…

ಸೆಕ್ಸ್ ವರ್ಕರ್ಸ್ ಮಕ್ಕಳ ಜವಾಬ್ದಾರಿ ಹೊತ್ತ ಗಂಭೀರ್

ಬಿಜೆಪಿ ಮುಖಂಡ ಮತ್ತು ಪೂರ್ವ ದೆಹಲಿಯ ಸಂಸದ ಗೌತಮ್ ಗಂಭೀರ್, ಜಿಬಿ ರಸ್ತೆ ಲೈಂಗಿಕ ಕಾರ್ಯಕರ್ತೆಯರ ಹೆಣ್ಣುಮಕ್ಕಳಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ದೆಹಲಿಯ ಲೈಂಗಿಕ ಕಾರ್ಯಕರ್ತೆಯರ 25 ಅಪ್ರಾಪ್ತ Read more…

ಟೀಂ ಇಂಡಿಯಾದ ಮುಂದಿನ ಧೋನಿ ಯಾರಾಗ್ತಾರೆ ಗೊತ್ತಾ…?

ಓಪನರ್ ರೋಹಿತ್ ಶರ್ಮಾ ಮುಂದಿನ ಎಂ.ಎಸ್. ಧೋನಿ ಎಂದು ಭಾರತದ ಹಿರಿಯ ಆಟಗಾರ ಸುರೇಶ್ ರೈನಾ ಹೇಳಿದ್ದಾರೆ. ಇಬ್ಬರ ಮಧ್ಯೆ ಇರುವ ಸಾಮ್ಯತೆಯ ಆಧಾರದ ಮೇಲೆ ಸುರೇಶ್ ರೈನಾ Read more…

ಅನಿಲ್ ಕುಂಬ್ಳೆಯವರಿಗೆ ಸವಾಲಾದ ಬ್ಯಾಟ್ಸ್‌ ಮನ್‌ ಯಾರು ಗೊತ್ತಾ…?

ವಿಶ್ವ ಶ್ರೇಷ್ಠ ಆಟಗಾರ ಭಾರತದ ಮಾಜಿ ಕ್ರಿಕೆಟ್ ಸ್ಪಿನ್ನರ್ ಅನಿಲ್ ಕುಂಬ್ಳೆ ಘಟಾನುಘಟಿ ಬ್ಯಾಟ್ಸ್ ಮನ್ ಇದ್ದರೂ ಅವರ ವಿಕೆಟ್ ಪಡೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದರು. ವೆಸ್ಟ್ ಇಂಡೀಸ್ ನ Read more…

ಐಪಿಎಲ್ ನಲ್ಲಿ ಒಂದೇ ಒಂದು ಬೌಂಡರಿ ಬಾರಿಸಿಲ್ಲ ಈ ಭಾರತೀಯ ಆಟಗಾರರು

ಟಿ-20 ವಿಶ್ವಕಪ್ ಮುಂದೂಡಿಕೆಯಾದ್ಮೇಲೆ ಐಪಿಎಲ್ ದಾರಿ ಸುಗಮವಾಗಿದೆ. ಐಪಿಎಲ್‌ನ 13 ನೇ ಋತುವಿನ ಐಪಿಎಲ್ ಪಂದ್ಯಾವಳಿ ಯುಎಇಯಲ್ಲಿ ಸೆಪ್ಟೆಂಬರ್ 19 ರಿಂದ ನವೆಂಬರ್ 8 ರವರೆಗೆ ನಡೆಯಲಿದೆ. ಬಿಸಿಸಿಐ Read more…

ಚಾಹಲ್ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಸುರೇಶ್ ರೈನಾ

ಭಾರತ ಕ್ರಿಕೆಟ್ ತಂಡದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಇಂದು 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹಲವಾರು ಕ್ರಿಕೆಟಿಗರು ಚಾಹಲ್ ಅವರಿಗೆ ವಿಶ್ ಮಾಡಿದ್ದು, ಸುರೇಶ್ ರೈನಾ ಕೂಡ ಚಾಹಲ್ ಅವರಿಗೆ Read more…

ಕೊರೊನಾ ನಡುವೆಯೂ ಐಪಿಎಲ್ ಪಂದ್ಯಾವಳಿಗಳಿಗೆ ಕೊನೆಗೂ ಸ್ಥಳ ನಿಗದಿ

ಏಷ್ಯಾ ಕಪ್ ಮತ್ತು ಟಿ 20 ವಿಶ್ವಕಪ್ 2020 ರದ್ದಾದ ನಂತರ ಐಪಿಎಲ್ 2020ರ ದಾರಿ ಸುಗಮವಾಗಿದೆ. ಆದ್ರೆ ಪಂದ್ಯಾವಳಿ ಎಲ್ಲಿ ನಡೆಯಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...