alex Certify ಕ್ರೀಡಾಕೂಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ಮೊದಲ ಬಾರಿಗೆ ರಾಜ್ಯಮಟ್ಟದ ಬಾಕ್ಸಿಂಗ್ ಕ್ರೀಡಾಕೂಟ: ಅತ್ಯಾಧುನಿಕ ಬಾಕ್ಸಿಂಗ್ ರಿಂಗ್ ಬಳಕೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಮೊಟ್ಟಮೊದಲ ಬಾರಿಗೆ ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆಯು 2024-25 ನೇ ಸಾಲಿನ  ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಕ್ಸಿಂಗ್ ಕ್ರೀಡಾಕೂಟವನ್ನು  ದಿನಾಂಕ  21/10/2024 ಮತ್ತು 22/10/2024 ರಂದು Read more…

ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

ಶಿವಮೊಗ್ಗ: ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿಯಾಗುತ್ತದೆ. ಆದ್ದರಿಂದ ಯುವಜನತೆ ಸೇರಿತೆ ನಾವೆಲ್ಲ ಕ್ರೀಡೆಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಕರೆ Read more…

BREAKING NEWS: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಮುಂದುವರೆದ ಪದಕ ಬೇಟೆ: ಕಂಚಿನ ಪದಕ ಗೆದ್ದ ಕಪಿಲ್ ಪರ್ಮಾರ್: 25ಕ್ಕೆ ಏರಿದ ಭಾರತದ ಪದಕಗಳ ಸಂಖ್ಯೆ

ಕಪಿಲ್ ಪರ್ಮಾರ್ ಅವರು ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಜೂಡೋ ಎಂಬ ಇತಿಹಾಸ ನಿರ್ಮಿಸಿದ್ದಾರೆ. ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರ ಪುರುಷರ 60 ಕೆಜಿ Read more…

ಟಾಟಾ ಏಸ್ ವಾಹನ ಪಲ್ಟಿ: ಕ್ರೀಡಾಕೂಟ ಮುಗಿಸಿ ಬರುತ್ತಿದ್ದ 30 ಮಕ್ಕಳಿಗೆ ಗಾಯ: ಸ್ಥಳೀಯರಿಂದ RTOಗೆ ತರಾಟೆ

ಕೊಪ್ಪಳ: ಟಾಟಾ ಏಸ್ ವಾಹನ ಪಲ್ಟಿಯಾಗಿ 30 ಮಕ್ಕಳು ಗಾಯಗೊಂಡ ಘಟನೆ ಕೊಪ್ಪಳ ತಾಲೂಕಿನ ಹಾಲವರ್ತಿ ಕ್ರಾಸ್ ಸಮೀಪ ನಡೆದಿದೆ. ಕ್ರೀಡಾಕೂಟಕ್ಕೆ ಬಂದಿದ್ದ ಹಾಲವರ್ತಿ ಗ್ರಾಮದ ಸರ್ಕಾರಿ ಪ್ರಾಥಮಿಕ Read more…

ಖಾಸಗಿ ವಾಹಿನಿ ಕ್ಯಾಮೆರಾ ಮ್ಯಾನ್ ಮೇಲೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹಲ್ಲೆ

ತುಮಕೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಖಾಸಗಿ ವಾಹಿನಿ ಕ್ಯಾಮೆರಾ ಮ್ಯಾನ್ ಮೇಲೆ ಹಲ್ಲೆ ಮಾಡಿ ದರ್ಪ ತೋರಿದ್ದಾರೆ. ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ Read more…

ಇಂದಿನಿಂದ ರಾಜ್ಯ ಸರ್ಕಾರಿ ನೌಕರರ `ರಾಜ್ಯಮಟ್ಟದ ಕ್ರೀಡಾಕೂಟ’ : ಭಾಗವಹಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಇಂದಿನಿಂದ  ಮೂರು ದಿನ  2022-23ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ತುಮಕೂರು ನಲ್ಲಿ ನಡೆಸಲಾಗುತ್ತಿದ್ದು, ಸದರಿ ಕ್ರೀಡಾಕೂಟವನ್ನು ಈ ಕೆಳಕಂಡಂತೆ ಆಯೋಜಿಸಲು ಸೂಚಿಸಿ ಸುತ್ತೋಲೆಯನ್ನು ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಯಮಾವಳಿಗಳು: ಸದರಿಕ್ರೀಡಾಕೂಟದಲ್ಲಿರಾಜ್ಯ ಸರ್ಕಾರದ ಎಲ್ಲಾ ಖಾಯಂ ನೌಕರರು ಭಾಗವಹಿಸಲು ಯುವಸಬಲೀಕರಣಮತ್ತು ಕ್ರೀಡಾ ಇಲಾಖೆಯಲ್ಲಿನ ತರಬೇತುದಾರರು, ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕರು. ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕ್ರೀಡಾಕೋಟದಡಿ ನೇಮಕಗೊಂಡ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ. ಎಲ್ಲಾಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ರೀಡೆಯಲ್ಲಿ ಭಾಗವಹಿಸಲು ನೀಡಿರುವ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು. ಸಂಗೀತ, ನೃತ್ಯ ಮತ್ತು ಕಲಾ ಶಿಕ್ಷಕರು, ಸಂಗೀತ, ನೃತ್ಯ ಮತ್ತು ಕರಕುಶಲ Read more…

ನಾಳೆಯಿಂದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : 2022-23ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ತುಮಕೂರು ನಲ್ಲಿ ದಿನಾಂಕ:27-10-2023 ರಿಂದ 29-10- 2023ರವರೆಗೆ (ಮೂರು ದಿನ) Read more…

ತುಮಕೂರು ಜಿಲ್ಲೆಯಲ್ಲಿ ಅ.27 ರಿಂದ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಧಾರವಾಡ : 2022-23 ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟವನ್ನು ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಅ.27 ರಿಂದ ಅ.29 ರವರೆಗೆ ರಾಜ್ಯ ಮಟ್ಟದ ರಾಜ್ಯ Read more…

‘ದಸರಾ ಕ್ರೀಡಾಕೂಟ’: ಊಟ – ವಸತಿ ಸಿಗದೇ ಕ್ರೀಡಾಪಟುಗಳ ಪರದಾಟ

ಸಾಂಕ್ರಾಮಿಕ ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ಕಳೆಗುಂದಿದ್ದ ಮೈಸೂರು ದಸರಾ, ಈ ಬಾರಿ ಅದ್ದೂರಿ ಆಚರಣೆಯಿಂದಾಗಿ ಮತ್ತೆ ತನ್ನ ಎಂದಿನ ವೈಭವವನ್ನು ಪಡೆದುಕೊಂಡಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ Read more…

ಶಿವಮೊಗ್ಗ: ಕ್ರೀಡಾಕೂಟದ ವೇಳೆ ಗುಂಪು ಘರ್ಷಣೆಯಿಂದ ಶಿರಾಳಕೊಪ್ಪ ಬಂದ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ವಲಯ ಮಟ್ಟದ ಕ್ರೀಡಾಕೂಟದ ವೇಳೆ ಕ್ಷುಲ್ಲಕ ವಿಚಾರಕ್ಕೆ ಘರ್ಷಣೆ ನಡೆದಿದೆ. ಶಿರಾಳಕೊಪ್ಪ ಪಟ್ಟಣದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ Read more…

Commonwealth Games: ಅಥ್ಲೆಟಿಕ್ಸ್ ನಲ್ಲೂ ಖಾತೆ ತೆರೆದ ಭಾರತ; ಹೈಜಂಪ್ ನಲ್ಲಿ ತೇಜಸ್ವಿನ್ ಶಂಕರ್ ಗೆ ಕಂಚು

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಇದುವರೆಗೆ ವೇಯ್ಟ್ ಲಿಫ್ಟಿಂಗ್ ಸೇರಿದಂತೆ ಇತರೆ ಸ್ಪರ್ಧೆಗಳಲ್ಲಿ ಪದಕಗಳನ್ನು ಗೆದ್ದಿದ್ದ ಭಾರತ, ಈಗ ಅಥ್ಲೆಟಿಕ್ಸ್ ವಿಭಾಗದಲ್ಲೂ ಖಾತೆ ತೆರೆದಿದ್ದು, ಹೈ ಜಂಪ್ ಫೈನಲ್ ನಲ್ಲಿ ಭಾರತದ Read more…

ಕಾಮನ್​ವೆಲ್ತ್​ ಕ್ರೀಡಾಕೂಟದಲ್ಲಿ LGBT ಧ್ವಜ ಹಿಡಿದು ಗಮನಸೆಳೆದ ದ್ಯುತಿ ಚಂದ್​

ಕಾಮನ್​ ವೆಲ್ತ್​ ಕ್ರೀಡಾಕೂಟ ಆರಂಭವಾಗಿದ್ದು, ಭಾರತ ಪದಕ ಬೇಟೆ ನಡೆಸಿದೆ. ಈ ನಡುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾರತದ ಪ್ರತಿಭೆ ವಿಶೇಷ ಕಾರಣಕ್ಕೆ ಗಮನ ಸೆಳೆದಿದೆ. ಹೋಮೋಫೋಬಿಯಾ ವಿರುದ್ಧ ಪ್ರಬಲ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಾಲಾ ಪಠ್ಯದ ಭಾಗವಾಗಿರಲಿದೆ ಚಿನ್ನಿದಾಂಡು, ಕುಂಟೆಬಿಲ್ಲೆ

ಗ್ರಾಮೀಣ ಕ್ರೀಡೆಗಳು ನಶಿಸಿ ಹೋಗುತ್ತಿರುವ ಮಧ್ಯೆ ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ’ ಅವುಗಳಿಗೆ ಮತ್ತೆ ಎಂದಿನ ವೈಭವ ತರಲು ಮುಂದಾಗಿದೆ. ಹೀಗಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಎರಡು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...