alex Certify ಖಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಮಿತ್ ಶಾ ವಿರುದ್ಧ ಆರೋಪ: ಕೆನಡಾ ಹೈಕಮಿಷನ್ ಪ್ರತಿನಿಧಿಗೆ ಸಮನ್ಸ್

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧದ ಗಂಭೀರ ಆರೋಪದ ಮೇಲೆ ಕೆನಡಾ ಅಧಿಕಾರಿಗೆ ಭಾರತ ಸಮನ್ಸ್ ನೀಡಿ ಕರೆಸಿಕೊಂಡು ಖಂಡನೆ ವ್ಯಕ್ತಪಡಿಸಿದೆ. ಕೆನಡಾದ ನೆಲದಲ್ಲಿ Read more…

ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರ ಹೇಳಿಕೆ: ಬೈರತಿ ಸುರೇಶ್ ವಿರುದ್ಧ ಸಂಸದ ರಾಘವೇಂದ್ರ ಆಕ್ರೋಶ

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಗಂಭೀರ ಆರೋಪ ಮಾಡಿದ್ದು, ಇದಕ್ಕೆ Read more…

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ: ದಸರಾ ಉತ್ಸವ ಭಾಷಣದ ವೇಳೆ RSS ಮುಖ್ಯಸ್ಥ ಮೋಹನ್ ಭಾಗವತ್ ಖಂಡನೆ

ನಾಗಪುರ: ದಸರಾ ಉತ್ಸವದ ಭಾಷಣದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಖಂಡಿಸಿದ್ದಾರೆ. ಶನಿವಾರ ಸಂಘಟನೆಯ ದಸರಾ ಉತ್ಸವದ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) Read more…

ಮೊಬೈಲ್ ಕಸಿದು ವಿಡಿಯೋ ಡಿಲಿಟ್, ಪೋಕ್ಸೋ ಕೇಸ್ ದಾಖಲಿಸುವುದಾಗಿ ಬೆದರಿಸಿ ದರ್ಪ: ಸಿಪಿಐ ವಿರುದ್ಧ ಪತ್ರಕರ್ತರ ಪ್ರತಿಭಟನೆ

ಶಿವಮೊಗ್ಗ: ಪತ್ರಕರ್ತನ ಮೇಲೆ ತೀರ್ಥಹಳ್ಳಿ ಸಿಪಿಐ ದರ್ಪ ತೋರಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಇದನ್ನು ವಿರೋಧಿಸಿ ಪೊಲೀಸ್ ಠಾಣೆ ಎದುರು ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪತ್ರಕರ್ತ ನಿರಂಜನ್ Read more…

BREAKING: ಸ್ನೇಹಿತ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ಖಂಡಿಸಿದ ಪ್ರಧಾನಿ ಮೋದಿ ತೀವ್ರ ಕಳವಳ

ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮುನ್ನ ಪೆನ್ಸಿಲ್ವೇನಿಯಾದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಈ ದಾಳಿಯನ್ನು ಪ್ರಧಾನಿ Read more…

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಪ್ರಭಾಕರ ಕೋರೆ ಆಕ್ಷೇಪ: ಬಹಿರಂಗ ಕ್ಷಮೆಗೆ ಆಗ್ರಹ

ಬೆಳಗಾವಿ: ಕಾಂಗ್ರೆಸ್ ಸರ್ಕಾರ ಕೇವಲ ಒಂದು ರೂಪಾಯಿಗೆ ಜಮೀನು ನೀಡಿದ್ದರಿಂದ ಕೆಎಲ್ಇ ಆಸ್ಪತ್ರೆ ಮತ್ತು ವಿಶ್ವವಿದ್ಯಾಲಯ ಬೆಳೆದಿದೆ ಎಂಬ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಯನ್ನು ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ Read more…

ಶಾಮನೂರು ಶಿವಶಂಕರಪ್ಪ ‘ಅಡುಗೆ ಮಾಡಲು ಲಾಯಕ್ಕು’ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಖಂಡನೆ

ಬೆಂಗಳೂರು: ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಅವರ ವಿರುದ್ಧ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

ನಾನು ಭಾರತದ ಪ್ರಜೆಯಾಗಿದ್ದರೆ,ಬಿಹಾರ `CM’ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೆ : ನಿತೀಶ್ ಕುಮಾರ್ ಹೇಳಿಕೆ ಖಂಡಿಸಿದ ಅಮೆರಿಕದ ಗಾಯಕಿ `ಮೇರಿ ಮಿಲ್ಬೆನ್’

ನವದೆಹಲಿ: ಜನಸಂಖ್ಯೆ ನಿಯಂತ್ರಣದಲ್ಲಿ ಶಿಕ್ಷಣ ಮತ್ತು ಮಹಿಳೆಯರ ಪಾತ್ರವನ್ನು ವಿವರಿಸಲು ರಾಜ್ಯ ವಿಧಾನಸಭೆಯಲ್ಲಿ ವಿವಾದಾತ್ಮಕ  ಹೇಳಿಕೆ ನೀಡಿದ್ದಕ್ಕಾಗಿ  ಆಫ್ರಿಕನ್-ಅಮೆರಿಕನ್ ಗಾಯಕಿ ಮೇರಿ ಮಿಲ್ಬೆನ್ ಗುರುವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ Read more…

ನಾರಾಯಣ ಮೂರ್ತಿ ಅವರ ವಾರಕ್ಕೆ 70 ಗಂಟೆಗಳ ಹೇಳಿಕೆ : `CEO’ ರಾಧಿಕಾ ಗುಪ್ತಾ ಖಂಡನೆ

ನವದೆಹಲಿ  : ದೇಶದ ಒಟ್ಟಾರೆ ಕೆಲಸದ ದಕ್ಷತೆ ಮತ್ತು ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಭಾರತದ ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕಾಗಿದೆ ಎಂದು ಇನ್ಫೋಸಿಸ್ ಸಂಸ್ಥಾಪಕ Read more…

BREAKING : ಮಣಿಪುರದ ಘಟನೆ ತುಂಬಾ ನೋವುಂಟು ಮಾಡಿದೆ : ಪ್ರಧಾನಿ ನರೇಂದ್ರ ಮೋದಿ ಖಂಡನೆ

ನವದೆಹಲಿ : ಮಣಿಪುರದಲ್ಲಿ ಮೇ 4 ರಂದು ಆಘಾತಕಾರಿ ಘಟನೆ ನಡೆದಿದ್ದು, ಕುಕಿ ಸಮುದಾಯಕ್ಕೆ ಸೇರಿದ ಇಬ್ಬರು ಮಣಿಪುರಿ ಮಹಿಳೆಯರ ಲೈಂಗಿಕ ದೌರ್ಜನ್ಯ ನಡೆಸಿ, ಬೆತ್ತಲೆ ಮೆರವಣಿಗೆ ನಡೆಸಿರುವ Read more…

ದಿಗಂಬರ ಮುನಿಗಳ ಈ ರೀತಿಯ ಹತ್ಯೆ ಇತಿಹಾಸದಲ್ಲೇ ಮೊದಲು: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮಂಗಳೂರು: ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಜೈನಮುನಿಯ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೃತ್ಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆ Read more…

ದೇಶಕ್ಕೆ ಗೌರವ ತಂದು ಕೊಟ್ಟವರಿಗೆ ಸಿಗುವ ಗೌರವ ಇದೇನಾ?: ಕುಸ್ತಿಪಟುಗಳ ಮೇಲಿನ ದೌರ್ಜನ್ಯ ಖಂಡಿಸಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ

ನವದೆಹಲಿ: ಕುಸ್ತಿಗೆ ಪಟುಗಳ ಪರ ನಿಂತ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಕುಸ್ತಿಪಟುಗಳಿಗೆ ನ್ಯಾಯ ಸಿಗುವ ಭರವಸೆ ಇದೆ. ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ Read more…

ನಂದಿನಿ ಮೊಸರು ಪ್ಯಾಕೆಟ್ ಮೇಲೆ ಹಿಂದಿ ಬರಹ ಆದೇಶಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಆಕ್ರೋಶ

ಚೆನ್ನೈ: ಕರ್ನಾಟಕ ಹಾಲು ಒಕ್ಕೂಟ -ಕೆಎಂಎಫ್ ಮೊಸರು ಪ್ಯಾಕೆಟ್ ಮೇಲೆ ದಹಿ ಎಂದು ಹಿಂದಿ ಭಾಷೆಯಲ್ಲಿ ದೊಡ್ಡದಾಗಿ ಬರೆಯಬೇಕು ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ Read more…

‘ರಾಹುಲ್ ಗಾಂಧಿಗೆ ಬಿಜೆಪಿ ಎಷ್ಟು ಹೆದರುತ್ತಿದೆ ಎಂಬುದು ಸ್ಪಷ್ಟವಾಯ್ತು’: ಬಿಜೆಪಿ ವಿರುದ್ಧ ಎಂ.ಕೆ. ಸ್ಟಾಲಿನ್ ಆಕ್ರೋಶ; ಕಟು ಟೀಕೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಖಂಡಿಸಿದ್ದು, ಕಾಂಗ್ರೆಸ್ ನಾಯಕರ ಬಗ್ಗೆ ಬಿಜೆಪಿ ಎಷ್ಟು ಹೆದರುತ್ತಿದೆ ಎಂಬುದು ಈ Read more…

ನಿರಾಶ್ರಿತ ಮಹಿಳೆ ಮೇಲೆ ನೀರು ಎರಚಿದ ವೃದ್ದ: ಅಮಾನವೀಯ ಘಟನೆಗೆ ವ್ಯಾಪಕ ಆಕ್ರೋಶ

ನಿರಾಶ್ರಿತ ಮಹಿಳೆಯ ಮೇಲೆ ಪುರುಷನೊಬ್ಬ ನೀರು ಎರಚಿ, ಆಕೆಯನ್ನು ಪಕ್ಕಕ್ಕೆ ಸರಿಯುವಂತೆ ಹೇಳುವ ಅಮಾನವೀಯ ವಿಡಿಯೋ ವೈರಲ್ ಆಗಿದೆ. ಕಾಲಿಯರ್ ಗ್ವಿನ್ ಎಂದು ಗುರುತಿಸಲಾದ ವ್ಯಕ್ತಿ, ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ Read more…

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡಿದ ಬಿಲಾವಲ್ ಭುಟ್ಟೊಗೆ ಸೂಫಿ ಕೌನ್ಸಿಲ್ ತರಾಟೆ

ಪ್ರಧಾನಿ ಮೋದಿ ಅವರ ವಿರುದ್ಧ ಪಾಕ್ ಸಚಿವ ಬಿಲಾವಲ್ ಭುಟ್ಟೊ ಹೇಳಿಕೆ ಅವರನ್ನು ಕೆಳಗಿಳಿಸಿದೆ ಎಂದು  ಸೂಫಿ ಕೌನ್ಸಿಲ್ ಪಾಕ್ ಸಚಿವರನ್ನು ತರಾಟೆಗೆ ತೆಗೆದುಕೊಂಡಿದೆ. ಅಖಿಲ ಭಾರತ ಸೂಫಿ Read more…

ಹಿಂದೂ ದೇವಾಲಯ ಟಾರ್ಗೆಟ್: ಮಂತ್ರಾಲಯ ಶ್ರೀ ಖಂಡನೆ; ಸೂಕ್ತ ಕ್ರಮಕ್ಕೆ ಒತ್ತಾಯ

ಉಗ್ರರು ಹಿಂದೂ ದೇವಾಲಯಗಳನ್ನು ಟಾರ್ಗೆಟ್ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಉಗ್ರರ ಸಂಚಿಗೆ ಮಂತ್ರಾಲಯ ಮಠದ ಸುಬುಧೇಂದ್ರತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ. ನಮ್ಮ ರಾಜ್ಯ ಬಹಳ ಶಾಂತಿ ಪ್ರಿಯವಾದ ನಾಡು. ಅವರವರ Read more…

ಸತೀಶ್ ಜಾರಕಿಹೊಳಿ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಹೋರಾಟ

ಶಿವಮೊಗ್ಗ: ಹಿಂದೂ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, Read more…

‘ಹಿಂದೂ’ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆಗೆ ಕಾಂಗ್ರೆಸ್ ನಾಯಕರಿಂದಲೇ ಆಕ್ಷೇಪ

ಬೆಂಗಳೂರು: ಹಿಂದೂ ಪದದ ಅರ್ಥವೇ ಅಶ್ಲೀಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ತೀವ್ರವಾಗಿ ಖಂಡಿಸಿದ್ದಾರೆ. ಟ್ವೀಟ್ ಮೂಲಕ Read more…

10 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದವನಿಗೆ ಕ್ಷಮೆ ಎನ್ನುವುದೇ ಇರಬಾರದು: HDK ಆಕ್ರೋಶದ ನುಡಿ

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಟ್ಯೂಷನ್ ಗೆ ಹೋಗಿದ್ದ 10 ವರ್ಷದ ಶಾಲಾ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ನಡೆದಿತ್ತು. ಈ ಘೋರ ಕೃತ್ಯವನ್ನು ಎಲ್ಲರೂ ತೀವ್ರವಾಗಿ Read more…

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ; ಉಮೇಶ್ ಕತ್ತಿ ಹೇಳಿಕೆಗೆ ಅಶ್ವತ್ಥನಾರಾಯಣ್ ಖಂಡನೆ

ಹಾಸನ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿರುವುದಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ Read more…

ಇಸ್ಲಾಂನಲ್ಲಿ ಅತ್ಯಂತ ಕೆಟ್ಟ ಅಪರಾಧ: ಮುಸ್ಲಿಂ ಕುಟುಂಬದ ಮರ್ಯಾದಾ ಹತ್ಯೆ ಖಂಡಿಸಿದ ಓವೈಸಿ

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಹೈದರಾಬಾದ್‌ ನಲ್ಲಿ ಮುಸ್ಲಿಂ ಪತ್ನಿಯ ಕುಟುಂಬದಿಂದ ನಡೆದ ಶಂಕಿತ ಮರ್ಯಾದಾ ಹತ್ಯೆಯನ್ನು ಖಂಡಿಸಿದ್ದಾರೆ, ದಲಿತ ವ್ಯಕ್ತಿಯನ್ನು ಕೊಲೆ ಕೃತ್ಯವನ್ನು ಇಸ್ಲಾಂನಲ್ಲಿ ಅತ್ಯಂತ Read more…

ರಷ್ಯಾದಿಂದ ಭೀಕರ ಹತ್ಯಾಕಾಂಡ ನಡೆದ ಉಕ್ರೇನ್ ನಲ್ಲಿ ಮಹಿಳೆಯರ ಬೆತ್ತಲೆ ಹೆಣಗಳ ರಾಶಿ

ಕೀವ್: ಉಕ್ರೇನ್ ರಾಜಧಾನಿ ಕೀವ್‌ನಿಂದ ಸುಮಾರು 60 ಕಿಮೀ ದೂರದಲ್ಲಿರುವ ಬುಚಾದಲ್ಲಿ ಕೊಲ್ಲಲ್ಪಟ್ಟ 410 ನಾಗರಿಕರ ದೇಹಗಳನ್ನು ವಿಧಿವಿಜ್ಞಾನ ತಜ್ಞರು ಪರೀಕ್ಷೆ ಕೊಂಡೊಯ್ದಿದ್ದಾರೆ ಎಂದು ಉಕ್ರೇನ್‌ ಪ್ರಾಸಿಕ್ಯೂಟರ್ ಜನರಲ್ Read more…

ಅತ್ಯಾಚಾರ ಘೋರ ಅಪರಾಧ, ಸಮರ್ಥನೀಯವಲ್ಲ: ರೇಪ್ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಖಂಡನೆ

ಅತ್ಯಾಚಾರ ಅನಿವಾರ್ಯವಾದರೆ ಆನಂದಿಸಿ ಎಂದು ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಸ್ಪೀಕರ್, ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಹೇಳಿಕೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...